alex Certify Karnataka | Kannada Dunia | Kannada News | Karnataka News | India News - Part 162
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ದಸರಾ ಹಬ್ಬದ ನಡುವೆ ಮಳೆ ಅಬ್ಬರ, ಅಪಾರ ಬೆಳೆ ಹಾನಿ

ಬೆಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿ ಜನ ಜೀವನ Read more…

ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಸಂಜಯ್ ದತ್

ಬಾಲಿವುಡ್ ನಟ ಸಂಜಯ್ ದತ್ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಗೆಳೆಯರೊಂದಿಗೆ ದೇವಾಲಯಕ್ಕೆ ಆಗಮಿಸಿದ ಸಂಜಯ್ ದತ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿಯ Read more…

ಶಿವಮೊಗ್ಗದಲ್ಲಿ ವೈಭವದ ದಸರಾ ಮೆರವಣಿಗೆ: ಅಂಬಾರಿ ಹೊತ್ತು ಸಾಗಿದ ಸಾಗರ ಆನೆ

ಶಿವಮೊಗ್ಗ: ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆತಿದೆ.  ಸಕ್ರೆಬೈಲು ಬಿಡಾರದ ಆನೆ ಸಾಗರ ನೇತೃತ್ವದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಶಿವಪ್ಪ ನಾಯಕ ಅರಮನೆ ಸಮೀಪ ನಂದಿ Read more…

BREAKING NEWS: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ

ಮೈಸೂರು: ವಿಶ್ವ ವಿಖ್ಯಾತ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡ ಅದಿದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಅಂಬಾರಿಯಲ್ಲಿ ವಿರಾಜಮಾನವಾಗಿರುವ ತಾಯಿ Read more…

ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಉಪಚುನಾವಣೆ ಘೋಷಣೆ: ಬಿಡದಿ ತೋಟದ ಮನೆಯಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿದ HDK

ರಾಮನಗರ: ಚನ್ನಪಟ್ಟಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸಿದರು. ಸಭೆ ಬಳಿಕ Read more…

ರೈತರು ಆಧುನಿಕ ತಂತ್ರಜ್ಞಾನ ಬಳಸಿ ಪ್ರಗತಿ ಸಾಧಿಸಿ: ಸ್ವಾಮೀಜಿ

ಶಿವಮೊಗ್ಗ: ರೈತರು ಆಧುನಿಕ ತಂತ್ರಜ್ಞಾನದ ಸದುಪಯೋಗ ಪಡೆದುಕೊಂಡು ಕೃಷಿಯಲ್ಲಿ ಹೆಚ್ಚು ಪ್ರಗತಿ ಸಾಧಿಸಬೇಕು ಎಂದು ಬಸವ ಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು. ನಗರದ ನವುಲೆಯಲ್ಲಿರುವ Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಅ 18, 19 ರಂದು ಮಂಡ್ಯದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಂಡ್ಯ : ಮಂಡ್ಯದಲ್ಲಿ ಅ 18, 19 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗಿಯಾಗಬಹುದು. 150 ಕ್ಕೂ ಅಧಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗುತ್ತಿದ್ದು, 3000 Read more…

ಬೆಂಗಳೂರಿನಲ್ಲಿ 1 ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರು ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ Read more…

ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಪ್ರವಾಸಕ್ಕೆಂದು ಬಂದು ಈಜಲು ಹೋಗಿ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಕಡಲ ತೀರದಲ್ಲಿ ನಡೆದಿದೆ. Read more…

BIG NEWS: ಸೆಲ್ಫಿ ತೆಗೆಯಲು ಹೋಗಿ ದುರಂತ: ಕೆರೆಯಲ್ಲಿ ಕಾಲುಜಾರಿ ಬಿದ್ದು ಯುವಕ ಸಾವು

ವಿಜಯನಗರ: ಕೋಡಿ ಬಿದ್ದಿದ್ದ ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋದ ಯುವಕ ಕಾಲು ಜಾರಿಬಿದ್ದು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗಂಡಬೊಮ್ಮನಹಳ್ಳಿಯಲ್ಲಿ ನಡೆದಿದೆ. ಚೇತನ್ ಕುಮಾರ್ (21) Read more…

SHOCKING : ಯುವಜನರಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಉಜಿರೆಯಲ್ಲಿ 29 ವರ್ಷದ ಯುವಕ ಸಾವು..!

ದಕ್ಷಿಣ ಕನ್ನಡ : ಇತ್ತೀಚೆಗಂತೂ ಯುವಜನರಲ್ಲಿ ಹೃದಯಾಘಾತ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ. ಜರ್ಮನಿಯ ಸಾಫ್ಟ್ವೇರ್ ಎಂಜಿನಿಯರ್ ಅತ್ತಾಜೆ ಅದಿತ್ಯ ಭಟ್ (29) ಹೃದಯಾಘಾತದಿಂದ ನಿಧನರಾದ ಘಟನೆ ದಕ್ಷಿಣ Read more…

ಮೈಸೂರು ದಸರಾ ಮಹೋತ್ಸವ: ದೀಪಾಲಂಕಾರ 10-12 ದಿನಗಳ ಕಾಲ ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING NEWS: ಮೈಸೂರು ದಸರಾ ಮಹೋತ್ಸವ: ನಂದಿಧ್ವಜಕ್ಕೆ ಪುಷ್ಪಾರ್ಚನೆ ಮಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡಿನೆಲ್ಲೆಡೆ ವಿಜಯದಶಮಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣೆ ಆರಂಭವಾಗಿದೆ. ಜಂಬೂಸವಾರಿ ಹಾಗೂ ಸಾಂಸ್ಕೃತಿಕ ಕಲಾ ತಂಡಗಳ ಚಾಲನೆಗೂ ಮುನ್ನ Read more…

ರಾಜ್ಯ ಸರ್ಕಾರದಿಂದ ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ವಿವಿಧ ‘ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ Read more…

ಸದ್ಯ ಮಳೆ ಹೆಚ್ಚಾದರೂ ಬಿಜೆಪಿಯೇ ಮಾಡಿಸಿದೆ ಎಂದಿಲ್ಲವಲ್ಲ ಅದೇ ನಮ್ಮ ಪುಣ್ಯ! ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಲೇವಡಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡಲಾಗದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ‘ಬೈರತಿ ರಣಗಲ್’ ಬಿಡುಗಡೆಗೆ ಮುಹೂರ್ತ ಫಿಕ್ಸ್

ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅಭಿನಯದ ‘ಬೈರತಿ ರಣಗಲ್’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 15 ರಂದು ಬಹುನಿರೀಕ್ಷಿತ ‘ಭೈರತಿ ರಣಗಲ್’ ಬಿಡುಗಡೆಯಾಗಲಿದೆ. ಗೀತಾ ಶಿವರಾಜ್ Read more…

ಕೇಂದ್ರದಲ್ಲಿ ನಮ್ಮ ಸಚಿವರೇ ಇದ್ದರೂ ನಮಗೆ ಅನ್ಯಾಯವಾಗಿದೆ: ಕೇಂದ್ರ ಸರ್ಕಾರದ ವಿರುದ್ಧ ‘ನಮ್ಮ ತೆರಿಗೆ ನಮ್ಮ ಹಕ್ಕು’ ಪ್ರತಿಭಟನೆ: ಡಿಸಿಎಂ ಕರೆ

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸಿದೆ. ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅತಿ ಹೆಚ್ಚು Read more…

BREAKING : ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ನೆಲೆಸಿದ್ದ 9 ಮಂದಿ ‘ಬಾಂಗ್ಲಾ’ ಪ್ರಜೆಗಳು ಅರೆಸ್ಟ್.!

ಉಡುಪಿ : ಉಡುಪಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ನೆಲೆಸಿದ್ದ  9 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ. ಮಲ್ಪೆ ಬಳಿ  9 ಮಂದಿ   ಬಾಂಗ್ಲಾದೇಶದ ಪ್ರಜೆಗಳನ್ನು Read more…

ಒಂದೇ ಕುಟುಂಬದ 7 ಜನರು ಇದ್ದಕ್ಕಿದ್ದಂತೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ರಾಯಚೂರು: ಒಂದೇ ಕುಟುಂಬದ 7 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿದೆ. ರೊಟ್ಟಿ ಊಟ ಮಾಡಿದ ಬಳಿಕ ಕುಟುಂಬದ Read more…

BIG NEWS: ವಾಹನ ಚಲಾವಣೆ ನಿಯಮದಲ್ಲಿ ಬದಲಾವಣೆ: ಅಪ್ರಾಪ್ತರಿಗೂ ಇ-ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ

ನವದೆಹಲಿ: ಕೇಂದ್ರ ಸರ್ಕಾರ ವಾಹನ ಚಲಾವಣೆ ನಿಯಮದಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಮುಖ್ಯವಾಗಿ ಅಪ್ರಾಪ್ತ ವಯಸ್ಸಿನವರು ಕೂಡ ಇ-ದ್ವಿಚಕ್ರವಾಹನ ಚಲಾಯಿಸಲು ಅವಕಾಶ ನೀಡಲು ನಿರ್ಧರಿಸಿದೆ. ಸಾಮಾನ್ಯವಾಗಿ 18 ವರ್ಷ Read more…

ಶಿವಮೊಗ್ಗ ದಸರಾ: ಬೆಳ್ಳಿ ಅಂಬಾರಿಯ ಜಂಬೂಸವಾರಿಗೆ ಕ್ಷಣಗಣನೆ: ಶಿವಪ್ಪನಾಯಕ ಅರಮನೆಯಲ್ಲಿ ಸಕಲ ಸಿದ್ಧತೆ

ಶಿವಮೊಗ್ಗ: ನಾಡಿನೆಲ್ಲೆಡೆ ವಿಜಯದಶಮಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ. ಅರಮನೆ ನಗರಿ ಮೈಸೂರಿನಲ್ಲಿ ಚಿನ್ನದ ಅಂಬಾರಿ ಜಂಬೂಸವಾರಿಗೆ ಕ್ಷಣಗಣಣೆ ಆರಂಭವಾಗಿದೆ. ಇದೇ ವೇಳೆ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿಯೂ Read more…

BIG NEWS: ಮೈಸೂರು-ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಅಪಘಾತ ಪ್ರಕರಣ; 19 ಜನರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಮೈಸೂರು-ದರ್ಭಾಂಗ್ ಬಾಗಮತಿ ಎಕ್ಸ್ ಪ್ರೆಸ್ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದು, ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. Read more…

BIG NEWS: ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಹುಬ್ಬಳ್ಳಿ: ಯುವಕನನ್ನು ಹತ್ಯೆಗೈದಿದ್ದ ಇಬ್ಬರು ಕೊಲೆ ಆರೋಪಿಗಳ ಮೇಲೆ ಹುಬ್ಬಳ್ಳಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಗಳಾದ ಸುದೀಪ್ ಹಾಗೂ ಕಿರಣ್ ಮೇಲೆ ಪೊಲೀಸರು ಫೈರಂಗ್ ಮಾಡಿದ್ದಾರೆ. ಪೊಲೀಸರ Read more…

ಮೈಸೂರು-ದರ್ಭಾಂಗ್ ರೈಲು ಭೀಕರ ಅಪಘಾತ: ಬೆಂಗಳೂರಿನಿಂದ ಹೊರಡುವ ಎರಡು ರೈಲುಗಳ ಮಾರ್ಗದಲ್ಲಿ ಬದಲಾವಣೆ

ಚೆನ್ನೈ: ತಮಿಳುನಾಡಿನ ಕವರಪಟ್ಟೈ ರೈಲು ನಿಲ್ದಾಣದ ಬಳಿ ಮೈಸೂರು-ದರ್ಭಾಂಗ್ ಬಾಗಮತಿ ಎಕ್ಸ್ ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರಡುವ ಎರಡು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. Read more…

‘ಕಾನೂನು ಕೈಗೆ ತೆಗೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ’ : ಕನ್ನಡಪರ ಸಂಘಟನೆಗಳಿಗೆ DCM ಡಿಕೆಶಿ ಖಡಕ್ ವಾರ್ನಿಂಗ್.!

ಬೆಂಗಳೂರು : ನ.1 ರಂದು ಕಡ್ಡಾಯವಾಗಿ ಎಲ್ಲಾ ಕಂಪನಿ, ಕಚೇರಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ಬಾವುಟ ಹಾರಿಸದ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತದೆ, ಕನ್ನಡ ಪರ ಸಂಘಟನೆಗಳು Read more…

ಮೈಸೂರು ಅರಮನೆಯ ದೀಪಾಲಂಕಾರ ವೀಕ್ಷಿಸಿ ಬಾಲ್ಯದ ನೆನಪು ಮಾಡಿಕೊಂಡ CM ಸಿದ್ದರಾಮಯ್ಯ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮೈಸೂರು ದಸರಾದ ದೀಪಾಲಂಕಾರ ವೀಕ್ಷಿಸಿ ಬಾಲ್ಯದ ನೆನಪು ಮಾಡಿಕೊಂಡರು. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ   ‘ನನ್ನೂರ ಐತಿಹಾಸಿಕ ದಸರಾದ ದೀಪಾಲಂಕಾರವನ್ನು ತೆರೆದ ಬಸ್ಸಿನಲ್ಲಿ Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ತುಮಕೂರು: ಬುದ್ಧಿವಾದ ಹೇಳಿದ ತಾಯಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಕುಣಿಗಲ್ ತಾಲೂಕು Read more…

ಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ಹೈಟೆಕ್ ವೇಶ್ಯಾವಾಟಿಕೆ: ದಂಪತಿ ಅರೆಸ್ಟ್

ಬೆಂಗಳೂರು: ಇವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್, ಪಾರಿಜಾತ ಬಂಧಿತ ದಂಪತಿ. ಇವರು ರಾಕೇಶ್, Read more…

ಗಮನಿಸಿ : ರಾಜ್ಯದಲ್ಲಿ ಇನ್ಮುಂದೆ 7 ದಿನದಲ್ಲೇ ಸಿಗಲಿದೆ ‘ಜನನ-ಮರಣ ಪ್ರಮಾಣ ಪತ್ರ’.!

ಬೆಂಗಳೂರು : ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಇ- ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡುವ ಕುರಿತು Read more…

ಗಮನಿಸಿ : ಹೆಣ್ಣು ಮಕ್ಕಳಿರುವ ಪೋಷಕರು ಮಿಸ್ ಮಾಡದೇ ಈ ಸುದ್ದಿಯನ್ನೊಮ್ಮೆ ಓದಿ ..!

ಗರ್ಭಧರಿಸಲು ದೈಹಿಕವಾಗಿ, ಮಾನಸಿಕವಾಗಿ 18 ವರ್ಷಗಳ ಒಳಗೆ ಪೂರ್ಣ ಪ್ರಮಾಣದಲ್ಲಿ ಹೆಣ್ಣು ಮಕ್ಕಳು ಗರ್ಭಧರಿಸಲು ಸಿದ್ದವಾಗಿರುವುದಿಲ್ಲ ಎಂಬ ಮಾಹಿತಿಯನ್ನು ಪ್ರತಿಯೊಬ್ಬ ಪಾಲಕರಿಗೂ ತಲುಪಿಸಿ ತಾಯಿ ಮರಣವಾಗುವ ಸಾಧ್ಯತೆಗಳನ್ನು ತಡೆಗಟ್ಟಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...