alex Certify Karnataka | Kannada Dunia | Kannada News | Karnataka News | India News - Part 1620
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಾಜಿನಗರ ಇಂದಿರಾ ಕ್ಯಾಂಟೀನ್ ಗೆ ಹೋಗಿದ್ದರೆ ಎಚ್ಚರ…!

ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ನಿನ್ನೆ ದಾಖಲೆ ಪ್ರಮಾಣದಲ್ಲಿ ಕೊರೊನಾ ಪ್ರಕರಣ ಹೊರಬಿದ್ದಿದೆ. ಇಂದು ಇದ್ರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ವೇಳೆ ಚಿಕನ್ ಅಂಗಡಿಯಲ್ಲಿ Read more…

ವಾಣಿವಿಲಾಸ ಆಸ್ಪತ್ರೆ ಸಿಬ್ಬಂದಿಯಿಂದ ಪ್ರತಿಭಟನೆ

ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಿಬ್ಬಂದಿಗೆ ಸರಿಯಾದ ಮಾಸ್ಕ್, ಪಿಪಿ ಕಿಟ್ ನೀಡಲಾಗಿಲ್ಲ. ಜೀವವನ್ನು ಪಣಕ್ಕಿಟ್ಟು ಹೋರಾಟ ನಡೆಸುತ್ತಿದ್ದೇವೆ. ಜೀವ ರಕ್ಷಣೆಗೆ ಕನಿಷ್ಠ Read more…

ಮದುವೆಯಾದ್ರೂ ಒಪ್ಪದ ಯುವಕನ ಪೋಷಕರು, ಲಿಂಗ ದೀಕ್ಷೆ ಪಡೆದ ಮುಸ್ಲಿಂ ಯುವತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ವಿರಕ್ತ ಮಠದಲ್ಲಿ ಮುಸ್ಲಿಂ ಯುವತಿ ಲಿಂಗದೀಕ್ಷೆ ಪಡೆದುಕೊಂಡಿದ್ದಾರೆ. ಚಿಕ್ಕೋಡಿ ತಾಲೂಕಿನ ಕಬ್ಬೂರ ಗ್ರಾಮದ ಲಿಂಗಾಯಿತ ಯುವಕ ಮಹೇಶ್ ಕುರಬೇಟ್ ಅದೇ ಗ್ರಾಮದ ಮುಸ್ಲಿಂ ಯುವತಿ Read more…

ಬೆಚ್ಚಿಬಿದ್ದಿದ್ದಾರೆ ಈ ಗ್ರಾಮದ ಜನ, ಒಬ್ಬನಿಂದ 46 ಮಂದಿಗೆ ಕೊರೋನಾ

ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿ ಗ್ರಾಮದಲ್ಲಿ 47 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಶುಕ್ರವಾರ ಒಂದೇ ದಿನ ಈ ಗ್ರಾಮದಲ್ಲಿ 10 ಪ್ರಕರಣ ಪತ್ತೆಯಾಗಿದೆ. ಸೋಂಕಿತ 128 ಹಿರೇಬಾಗೇವಾಡಿ ಗ್ರಾಮದ Read more…

ಶಿಕ್ಷಕರಿಗೆ ಪಾವತಿಯಾಗದ ವೇತನ: ಅಧಿಕಾರಿಗಳಿಗೆ ‘ಬಿಗ್ ಶಾಕ್’

ಬೆಂಗಳೂರು: ಶಿಕ್ಷಕರ ವೇತನ ತಡೆದ ಡಿಡಿಪಿಒಗಳ(ಬಟವಾಡೆ ಅಧಿಕಾರಿಗಳು) ವೇತನವನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ 10 ಸಾವಿರಕ್ಕೂ ಹೆಚ್ಚು  ಶಿಕ್ಷಕರ ಮಾರ್ಚ್, ಏಪ್ರಿಲ್ Read more…

ಲಾಕ್ ಡೌನ್ ನಿಂದ ಕೆಲಸ ಬಿಟ್ಟು ಊರಿಗೆ ಮರಳಿದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಲಾಕ್ ಡೌನ್ ಜಾರಿಯಾದ ಬಳಿಕ ಕೆಲಸ ಬಿಟ್ಟು ಊರು ಸೇರಿಕೊಂಡ ಗ್ರಾಮೀಣ ಪ್ರದೇಶದ ಜನರಿಗೆ ಗುಡ್ ನ್ಯೂಸ್ ಇಲ್ಲಿದೆ. ಎಲ್ಲರಿಗೂ ನರೇಗಾ ಜಾಬ್‍ಕಾರ್ಡ್ ನೀಡಲಾಗುವುದು. ಗ್ರಾಮೀಣ ಉದ್ಯೋಗ ಖಾತ್ರಿ Read more…

ಬಸ್ ಸಂಚಾರ ಆರಂಭವಾದರೂ ಇಲ್ಲ ಪ್ರಯಾಣಿಕರು…!

ಮೂರನೇ ಹಂತದ ಲಾಕ್ ಡೌನ್ ಜಾರಿಗೊಳಿಸುವ ವೇಳೆ ಕೇಂದ್ರ ಸರ್ಕಾರ ಕೆಲವೊಂದು ಸಡಿಲಿಕೆಗಳನ್ನು ಮಾಡಲಾಗಿದ್ದು, ಇದರಲ್ಲಿ ನಿರ್ಬಂಧಗಳೊಂದಿಗೆ ಬಸ್ ಸಂಚಾರ ಆರಂಭವೂ ಸೇರಿದೆ. ಹೀಗಾಗಿ ರಾಜ್ಯ ಸರ್ಕಾರ ಹಸಿರು Read more…

ಲಾಕ್ ಡೌನ್ ಸಮಯದಲ್ಲಿ ಊರಿಗೆ ತೆರಳಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ರಾಜ್ಯದಲ್ಲಿ ನಿಗದಿಯಾಗಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಪರೀಕ್ಷೆಗಳನ್ನು ಜೂನ್ ತಿಂಗಳ ಎರಡನೇ ಅಥವಾ ಮೂರನೇ Read more…

ರೈತರಿಗೆ ಉಚಿತ ಬಿತ್ತನೆ ಬೀಜ, ಗೊಬ್ಬರ: ಶ್ರಮಿಕರಿಗೆ ತಿಂಗಳಿಗೆ 10 ಸಾವಿರ ರೂ. ಪರಿಹಾರಕ್ಕೆ ಮನವಿ

ಬೆಂಗಳೂರು: ಮುಂಗಾರು ಕೃಷಿ ಚಟುವಟಿಕೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 10,000 ಕೋಟಿ ರೂಪಾಯಿ ಸಾಲ ಸೌಲಭ್ಯ ಒದಗಿಸಬೇಕು. ಉಚಿತವಾಗಿ ಔಷಧ, ಗೊಬ್ಬರ, ಬಿತ್ತನೆ ಬೀಜ ನೀಡಬೇಕೆಂದು ವಿರೋಧ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕಳೆದ ಹಲವು ವರ್ಷಗಳಿಂದ ಮರೀಚಿಕೆಯಾಗಿದ್ದು, ಹಲವಾರು ಕಾರಣಗಳಿಗೆ ವರ್ಗಾವಣೆ ಮುಂದೂಡಿಕೆ ಅಥವಾ ಸ್ಥಗಿತವಾಗುತ್ತಲೇ ಬರುತ್ತಿದೆ. ಹೀಗಾಗಿ ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರು ನಿರಾಸೆಗೊಳಗಾಗುವಂತಾಗಿದೆ. ಈ Read more…

ತಡರಾತ್ರಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ, ಮನೆಯಲ್ಲಿದ್ದ ಮಗುವನ್ನು ಹೊತ್ತೊಯ್ದು ಬಲಿ ಪಡೆದ ಚಿರತೆ

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕದರಯ್ಯನಪಾಳ್ಯ ಗ್ರಾಮದಲ್ಲಿ ತಡರಾತ್ರಿ ಆಘಾತಕಾರಿ ಘಟನೆ ನಡೆದಿದೆ. ಮನೆಯಲ್ಲಿದ್ದ ಮಗುವನ್ನು ಹೊತ್ತಯ್ದ ಚಿರತೆ ಮಗುವನ್ನು ಕೊಂದು ಹಾಕಿ ಅಟ್ಟಹಾಸ ಮೆರೆದಿದೆ. ಚಂದ್ರಣ್ಣ ಮತ್ತು Read more…

ಸಮಾಜ ಕಲ್ಯಾಣ ಇಲಾಖೆಯಿಂದ ಗುಡ್ ನ್ಯೂಸ್: ಖಾತೆಗೆ 5 ಸಾವಿರ ರೂ. ಜಮಾ

ಬೆಂಗಳೂರು: ಶ್ರಮಿಕ ವರ್ಗಕ್ಕೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡಿದೆ. ಅದೇ ರೀತಿ ವಿವಿಧ ಸಮುದಾಯಗಳಿಂದ ಪ್ಯಾಕೇಜ್ ಗೆ ಒತ್ತಡ ಬಂದಿದೆ. ಚರ್ಮ ಕುಶಲಕರ್ಮಿಗಳಿಗೆ ಸಮಾಜಕಲ್ಯಾಣ ಇಲಾಖೆ ಪ್ಯಾಕೇಜ್ Read more…

ಆಟೋ ಚಾಲಕರು ‘ಪರಿಹಾರ’ ಧನ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ಭಾರತದಲ್ಲೂ ಆರ್ಭಟ ನಡೆಸುತ್ತಿದ್ದು, ಕರ್ನಾಟಕಕ್ಕೂ ಈ ಮಾರಣಾಂತಿಕ ಸೋಂಕು ಕಾಲಿಟ್ಟಿದೆ. ಶುಕ್ರವಾರ ಒಂದೇ ದಿನ ರಾಜ್ಯದಲ್ಲಿ 48 ಕರೋನಾ Read more…

ಬಿಗ್ ನ್ಯೂಸ್: ಬಾರ್ ಅಂಡ್ ರೆಸ್ಟೋರೆಂಟ್ ಗಳ ಆರಂಭಕ್ಕೂ ಸರ್ಕಾರದ ಹಸಿರು ನಿಶಾನೆ

ಲಾಕ್ ಡೌನ್ ನಡುವೆಯೂ ಸರ್ಕಾರದ ಆದೇಶದಂತೆ ಸೋಮವಾರದಿಂದ ಮದ್ಯದಂಗಡಿಗಳು ಆರಂಭವಾಗಿದ್ದವು. ಇದೀಗ ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್, ಪಬ್ ಗಳ ಆರಂಭಕ್ಕೂ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಮದ್ಯ Read more…

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ʼಸಿಹಿ ಸುದ್ದಿʼ

ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳಿಂದ ಗೌರವಧನ ಬಿಡುಗಡೆಯಾಗದೇ ಸಂಕಷ್ಟದಲ್ಲಿದ್ದ ಅತಿಥಿ ಉಪನ್ಯಾಸಕರಿಗೆ ವೇತನ ಬಿಡುಗಡೆ ಮಾಡಲಾಗಿದೆ. ರಾಜ್ಯದ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ 2019- 20 ನೇ ಸಾಲಿನ Read more…

2 ನೇ ವಿಶೇಷ ಪ್ಯಾಕೇಜ್: BSY ಸರ್ಕಾರದಿಂದ ಮತ್ತೊಂದು ಭರ್ಜರಿ ಸಿಹಿಸುದ್ದಿ..?

ಲಾಕ್ ಡೌನ್ ಜಾರಿ ಮಾಡಿದ್ದರಿಂದ ಸಂಕಷ್ಟದಲ್ಲಿರುವ ಶ್ರಮಿಕರಿಗೆ ನೆರವಾಗಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ 1610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದೆ. ಮೊದಲ ಪ್ಯಾಕೇಜ್ನಲ್ಲಿ Read more…

ಭರ್ಜರಿ ಸಿಹಿ ಸುದ್ದಿ: ‘ಆಧಾರ್’ ದಾಖಲೆ ನೀಡಿದ ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ.

ಬೆಂಗಳೂರು: ಆಟೋ, ಟ್ಯಾಕ್ಸಿ ಚಾಲಕರಿಗೆ 5000 ರೂಪಾಯಿ ಸಹಾಯಧನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಮಾರ್ಗಸೂಚಿ ಸಿದ್ಧಪಡಿಸಿದೆ. ಚಾಲನಾ ಅನುಜ್ಞಾ ಪತ್ರ, ಬ್ಯಾಡ್ಜ್ ಹೊಂದಿರುವ ಫಲಾನುಭವಿಗಳಿಗೆ ಸಹಾಯಧನ Read more…

ಗ್ರೀನ್ ಜೋನ್ ಆಗಿದ್ದ ಈ ಜಿಲ್ಲೆಯಲ್ಲಿ 3 ಕೊರೋನಾ ಪಾಸಿಟಿವ್: ಶುರುವಾಯ್ತು ಹೊಸ ಆತಂಕ

ಚಿತ್ರದುರ್ಗ: ಹಸಿರು ವಲಯವಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಮೂವರು ತಬ್ಲಿಘಿಗಳಿಗೆ ಕೊರೋನಾ ಇರುವುದು ದೃಢಪಟ್ಟಿದೆ. ಇದರೊಂದಿಗೆ ಚಿತ್ರದುರ್ಗದಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು ಇವರಲ್ಲಿ ಒಬ್ಬರು ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ. Read more…

ಅಬ್ಬಾ…! ಬೆಚ್ಚಿ ಬೀಳಿಸುವಂತಿದೆ ಪ್ರತಿ ಕೊರೋನಾ ಸೋಂಕಿತನ ಚಿಕಿತ್ಸೆಗೆ ತಗಲುವ ವೆಚ್ಚದ ಮೊತ್ತ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೋನಾ ಸೋಂಕಿತರ ಚಿಕಿತ್ಸೆಯ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಂಡಿದೆ. ಕೊರೋನಾ ಸೋಂಕಿತರೊಬ್ಬರ ಚಿಕಿತ್ಸೆಗೆ ಸುಮಾರು 3.50 ಲಕ್ಷ ರೂಪಾಯಿ Read more…

ಶೀಘ್ರವೇ ವಿದೇಶದಿಂದ ರಾಜ್ಯಕ್ಕೆ 6500 ಕನ್ನಡಿಗರು, ಮತ್ತೊಂದು ಸವಾಲು ಎದುರಿಸಲು ಸಜ್ಜಾದ ಸರ್ಕಾರ

ಬೆಂಗಳೂರು: ಲಾಕ್ ಡೌನ್ ಸಡಲಿಕೆ ಮತ್ತು ವಿದೇಶಗಳಲ್ಲಿರುವ ಕನ್ನಡಿಗರು ಹಿಂದಿರುಗಿದ ನಂತರ ಎದುರಾಗುವ ಸವಾಲುಗಳನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ವೈದ್ಯಕೀಯ ಶಿಕ್ಷಣ Read more…

ರಾಜ್ಯದ ಜನತೆಗೆ ಕೇಂದ್ರ ಸರ್ಕಾರದಿಂದ ‘ಶುಭ ಸುದ್ದಿ’

ಬೆಂಗಳೂರು: ರಾಜ್ಯಕ್ಕೆ ಪ್ರಸಕ್ತ ಏಪ್ರಿಲ್‌ ನಿಂದ ಜೂನ್‍ ವರೆಗೆ ಮೂರು ತಿಂಗಳ ಕಾಲ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಪ್ರತಿ ತಿಂಗಳಿಗೆ 2.1 Read more…

SSLC ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಆರಂಭಿಸಿರುವ ಪುನರ್ಮನನ ತರಗತಿಗಳನ್ನು ಆಂಗ್ಲಮಾಧ್ಯಮದಲ್ಲಿಯೂ ಪ್ರಾರಂಭಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿ, Read more…

ಗ್ರಾಮಾಂತರ ಪ್ರದೇಶದ ನಿರುದ್ಯೋಗಿಗಳಿಗೆ ಭರ್ಜರಿ ಬಂಪರ್ ಸುದ್ದಿ…!

ಕೊರೊನಾದಿಂದಾಗಿ ದೇಶವೇ ಲಾಕ್‌ಡೌನ್ ಆಗಿದೆ. ಹೀಗಿರುವಾಗ ಅನೇಕ ಮಂದಿ ಕೆಲಸ ಕಾರ್ಯ ಇಲ್ಲದೆ ಮನೆಯಲ್ಲಿಯೇ ಉಳಿದಿದ್ದಾರೆ. ಇತ್ತ ಕೂಲಿ ಕಾರ್ಮಿಕರು ಕೂಡ ಕೆಲಸ ಇಲ್ಲದೆ ಕೂರುವಂತಾಗಿದೆ. ಇಂತಹ ಸಮಯದಲ್ಲಿ Read more…

ಬಿಗ್‌ ಬ್ರೇಕಿಂಗ್‌ ನ್ಯೂಸ್:‌ ರಾಜ್ಯದಲ್ಲಿ ಇಂದು ಅಬ್ಬರಿಸಿದ ಕರೋನಾ – ಒಂದೇ ದಿನ 45 ಮಂದಿಗೆ ಸೋಂಕು

ರಾಜ್ಯದಲ್ಲಿ ಇಂದು ಕರೋನಾ ಮಹಾಮಾರಿ ಅಬ್ಬರಿಸಿದೆ. ಇಂದು ಒಂದೇ ದಿನ 45 ಕರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಈವರೆಗಿನ ಅತಿ ಹೆಚ್ಚು ಸಂಖ್ಯೆಯಾಗಿದೆ. ಈಗ ರಾಜ್ಯದಲ್ಲಿ ಸೋಂಕಿತ Read more…

ವಲಸೆ ಕಾರ್ಮಿಕರಿಗಾಗಿ ಆರಂಭಿಸಿದ್ದ KSRTC ಬಸ್‌ ಸಂಚಾರ ಇಂದಿನಿಂದ ‌ʼಬಂದ್ʼ

ಕಳೆದ ಒಂದು ವಾರದಿಂದ ವಲಸೆ ಕಾರ್ಮಿಕರನ್ನು ಅವರವರ ಜಿಲ್ಲೆಗಳಿಗೆ ಸರ್ಕಾರ ತಲುಪಿಸಿದೆ. ಕಳೆದ ಏಳು ದಿನಗಳಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ವಿಭಾಗಗಳಿಗೆ ಅಂದಾಜು 1,‌08,300 ಕಾರ್ಮಿಕರನ್ನು ಸ್ಥಳಾಂತರಿಸಲಾಗಿದೆ ಎಂದು Read more…

ಸೇಡಿಗೆ ಸೇಡು, ಹುಡುಗಿಯರ ವಿಚಾರಕ್ಕೆ ಹರಿಯಿತು ಇಬ್ಬರ ನೆತ್ತರು

ಮೈಸೂರು: ಕ್ಯಾತಮಾರನಹಳ್ಳಿಯಲ್ಲಿ ಹುಡುಗಿಯರ ವಿಚಾರಕ್ಕೆ ಸಂಬಂಧಿಸಿದಂತೆ 22 ವರ್ಷದ ಯುವಕನನ್ನು ಕೊಲೆ ಮಾಡಲಾಗಿದೆ. ಅಭಿಷೇಕ್ ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಇರ್ಫಾನ್ ಮತ್ತು ಮಹೇಶ್ ಎಂಬವರನ್ನು ಪೊಲೀಸರು ವಶಕ್ಕೆ Read more…

ವಿದೇಶದಿಂದ ಆಗಮಿಸುವವರ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆಗೆ ಆರೋಗ್ಯ ಇಲಾಖೆ ಸಜ್ಜು

ಮೂರನೇ ಹಂತದ ಲಾಕ್ಡೌನ್ ನಲ್ಲಿ ಹಲವು ಸಡಿಲಿಕೆಗಳನ್ನು ಮಾಡಿರುವ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಅವಕಾಶ ಮಾಡಿಕೊಟ್ಟಿತ್ತು. ಇದೀಗ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು Read more…

‘ಲಾಕ್ ಡೌನ್’ ಅವಧಿಯನ್ನು ಸದುಪಯೋಗಪಡಿಸಿಕೊಂಡ ಸಹೋದರರು

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಾಕ್ಡೌನ್ ನಿಂದಾಗಿ ಸಾರ್ವಜನಿಕರು ಮನೆಯಲ್ಲೇ ಕುಳಿತುಕೊಳ್ಳುವಂತಾಗಿದೆ. ಈ ಸಂದರ್ಭದಲ್ಲಿ ಬಹಳಷ್ಟು ಮಂದಿ ಟಿವಿ ವೀಕ್ಷಣೆ ಮಾಡುವ ಅಥವಾ ಮೊಬೈಲ್ ಗೇಮ್ Read more…

ಅನುಮಾನಕ್ಕೆ ಕಾರಣವಾಗಿದೆ ಸುತ್ತಾಡಲು ಹೋದ ನವ ದಂಪತಿ ದಿಢೀರ್ ಸಾವು

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೆನ್ನಲಿ ಗ್ರಾಮದ ಬಳಿ ನವದಂಪತಿ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಗ್ರಾಮದ ಸಮೀಪದ ಹೇಮಾವತಿ ನದಿಯಲ್ಲಿ ದಂಪತಿಯ ಮೃತದೇಹ ಕಂಡು ಬಂದಿದ್ದು ಸಾವಿನ ಕುರಿತಾಗಿ Read more…

ಕೊರೋನಾ ಕುರಿತಾಗಿ ಆಘಾತಕಾರಿ ಮಾಹಿತಿ ನೀಡಿದ ವಿನಯ್ ಗುರೂಜಿ

ಕೊರೋನಾ ಸೋಂಕು ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಮೊದಲೇ ಸಂಕಷ್ಟದಲ್ಲಿರುವ ಜನರಲ್ಲಿ ಕೊರೋನಾ ಆತಂಕ ಮೂಡಿಸಿದೆ. ಇದೇ ಮಾತುಗಳನ್ನು ಕೊಪ್ಪ ತಾಲೂಕಿನ ಹರಿಹರಪುರದ ಗೌರಿಗದ್ದೆ ಆಶ್ರಮದ ಅವಧೂತ ವಿನಯ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...