alex Certify Karnataka | Kannada Dunia | Kannada News | Karnataka News | India News - Part 1622
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ

ದಾವಣಗೆರೆ: ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಬಿತ ಕುಂಟುಬದ ಸದಸ್ಯರಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ, ಸಮೃದ್ದಿ, ಉನ್ನತಿ, Read more…

BIG NEWS: ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಾಲೆಗಳ ಆರಂಭಕ್ಕೆ ಸರ್ಕಾರ ಸಿದ್ಧತೆ ಕೈಗೊಂಡಿದೆ. ಜುಲೈ 1 ರಂದು 4 ರಿಂದ 7ನೇ ತರಗತಿ ಶಾಲೆಗಳನ್ನು ಆರಂಭಿಸಲಾಗುವುದು. ಜುಲೈ 15 ರಂದು 1 ರಿಂದ 3 Read more…

BIG NEWS: ನಷ್ಟದಲ್ಲಿರುವ ನಿಗಮ – ಪ್ರಾಧಿಕಾರ ವಿಲೀನಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಅರಣ್ಯ, ಪರಿಸರ, ಜೀವಿಶಾಸ್ತ್ರ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಅರಣ್ಯ ಇಲಾಖೆಯ ಗಾರ್ಡ್‍ ಗಳನ್ನು ಖಾಯಂಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. Read more…

ಉಡುಪಿ 150, ಕಲಬುರಗಿ 100: ದಾಖಲೆಯ 388 ಮಂದಿಗೆ ಕೊರೋನಾ ದೃಢ, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ ಇಂದಿನ ರಿಪೋರ್ಟ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 388 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 3796 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 388 Read more…

BIG SHOCKING NEWS: ಕೊರೊನಾ ಚಂಡಮಾರುತಕ್ಕೆ ಕರ್ನಾಟಕ ತತ್ತರ, ರಾಜ್ಯವನ್ನೇ ಬೆಚ್ಚಿಬೀಳಿಸಿದೆ ಇವತ್ತಿನ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸ್ಪೋಟವಾಗಿದ್ದು, ಬರೋಬ್ಬರಿ 388 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿರುವುದು Read more…

ಬಿಗ್‌ ಬ್ರೇಕಿಂಗ್:‌ ಕರುನಾಡಿಗೆ ಅಪ್ಪಳಿಸಿದ ಕೊರೊನಾ – ಇಂದು ಒಂದೇ ದಿನ 388 ಪ್ರಕರಣಗಳು ಪತ್ತೆ

ವಿಶ್ವಕ್ಕೆ ಮಹಾಮಾರಿಯಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಮಂಗಳವಾರವಾದ ಇಂದು ಅಮಂಗಳಕರವಾಗಿ ಪರಿಣಮಿಸಿದ್ದು, ಇಂದು ಒಂದೇ ದಿನ 388 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದು ಈವರೆಗೆ ಒಂದೇ ದಿನ ವರದಿಯಾದ Read more…

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಸರ್ಕಾರದಿಂದ ಉಚಿತ ಇಂಟರ್ ನೆಟ್ ಸೌಲಭ್ಯ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಿಂದ ಲ್ಯಾಪ್‌ಟಾಪ್ ಪಡೆದಿರುವ 1.10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್‌ ಸೇವೆ ಒದಗಿಸುವ ಸಂಬಂಧ ಈ ಸೇವೆ ಒದಗಿಸುವ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿದೆ Read more…

ಮಾವುತರ ಹಲವು ವರ್ಷದ ಬೇಡಿಕೆ ಈಡೇರಿಸಿದ ಸಿಎಂ ಯಡಿಯೂರಪ್ಪ: ವನ್ಯಜೀವಿ ದಾಳಿ ಪರಿಹಾರ ಧನ ಹೆಚ್ಚಳ

ಬೆಂಗಳೂರು: ಆನೆ ಮಾವುತರ ವೇತನವನ್ನು ಅರಣ್ಯ ರಕ್ಷಕರ ವೇತನಕ್ಕೆ ಸರಿಸಮನಾಗಿ ನಿಗದಿಪಡಿಸುವಂತೆ ಹಲವು ವರ್ಷಗಳಿಂದ ಇದ್ದ ಬೇಡಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಡೇರಿಸಿದ್ದಾರೆ. ಇನ್ನು ಮುಂದೆ ಮಾವುತರಿಗೆ ಕೌಶಲ್ಯ ಕೆಲಸಗಾರರೆಂದು Read more…

BIG NEWS: ಬೆಂಗಳೂರು ಹಿಂದಿಕ್ಕಿದ ಉಡುಪಿಯಲ್ಲಿ ಸೋಂಕಿನ ಸುನಾಮಿ, ಒಂದೇ ದಿನ 150 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ ಜಿಲ್ಲೆಯಲ್ಲಿ ಇಂದು 150 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಡಪಟ್ಟಿದೆ. ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 410 Read more…

ಆಧಾರ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಆಹಾರ ಧಾನ್ಯ ವಿತರಣೆ

ಶಿವಮೊಗ್ಗ: ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ್ ಯೋಜನೆಯಡಿ ರಾಷ್ಟ್ರೀಯ ಆಹಾರ ಭದ್ರತಾ ಹಾಗೂ ರಾಜ್ಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಚೀಟಿಯನ್ನು ಹೊಂದಿಲ್ಲದ ವಲಸಿಗರಿಗೆ ಮೇ ಮತ್ತು Read more…

ಸಚಿವ ಸ್ಥಾನ ಕೈತಪ್ಪಿದ ಶಾಸಕ ಮಹೇಶ್ ಕುಮಟಳ್ಳಿಗೆ ಸಂಪುಟ ದರ್ಜೆ ಸ್ಥಾನ

ಬೆಂಗಳೂರು: ಶಾಸಕ ಮಹೇಶ್ ಕುಮಟಳ್ಳಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನದ ಜೊತೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ನಿಗಮ-ಮಂಡಳಿ ಅಧ್ಯಕ್ಷ Read more…

ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಅವೈಜ್ಞಾನಿಕವೆಂದ ರೈತ ಸಂಘದ ಮುಖಂಡ

ಮುಂಗಾರು ಹಂಗಾಮಿನ 14 ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಏರಿಕೆ ಮಾಡಿರುವುದು ಅವೈಜ್ಞಾನಿಕವಾಗಿದ್ದು, ಇದನ್ನು ಪುನರ್ ಪರಿಶೀಲನೆ ಮಾಡಬೇಕೆಂದು ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಪ್ರಧಾನಮಂತ್ರಿ ನರೇಂದ್ರ Read more…

ಕೊರೊನಾ ಸಂಕಷ್ಟದ ನಡುವೆ ಬೇಡಿಕೆ ಈಡೇರಿಕೆಗಾಗಿ ಮುಷ್ಕರಕ್ಕೆ ಮುಂದಾದ ನೌಕರರು

ಶಿವಮೊಗ್ಗ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೂ.4 ರಂದು ಆರೋಗ್ಯ ವೈದ್ಯಕೀಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಮುಷ್ಕರ ಮಾಡಲಿದ್ದಾರೆ. ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು Read more…

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆರೋಪಕ್ಕೆ ಹೆಚ್.ಡಿ. ರೇವಣ್ಣ ತಿರುಗೇಟು

ಹೆಚ್.ಡಿ. ರೇವಣ್ಣ ಒಂದಿಲ್ಲೊಂದು ವಿಚಾರವಾಗಿ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ರೇವಣ್ಣ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇದಕ್ಕೆ ರೇವಣ್ಣ ಸ್ಪಷ್ಟನೆ Read more…

ಅಧಿಕಾರಿಗಳ ಯಡವಟ್ಟಿನಿಂದ ರೈಲಿನಲ್ಲಿ ಹೈಡ್ರಾಮ…!

ಕೊರೊನಾ ಸೋಂಕಿತರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದಾರೆ. ಅತ್ತ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ರೈಲು, ಬಸ್ಸಿನಲ್ಲಿ ಪ್ರಯಾಣ ಮಾಡುವುದಕ್ಕೂ ಜನ ಹೆದರುವಂತಾಗಿದೆ. ಇದರ ಬೆನ್ನಲ್ಲೇ ಸೋಂಕಿತರ ಮಾಹಿತಿ ಕಲೆ Read more…

ಟ್ರ್ಯಾಕ್ಟರ್ ಓಡಿಸಿ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಿಎಂ

ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ಕಾರಣಕ್ಕೆ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದಾಗಿ ಸಾರ್ವಜನಿಕ ಕಾರ್ಯಕ್ರಮಗಳು ಬಹುತೇಕ ಸ್ಥಗಿತಗೊಂಡಿದೆ. ಇದೀಗ ದೇಶದಾದ್ಯಂತ ಐದನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದು, ಆದರೆ Read more…

ಮೆಕ್ಕೆಜೋಳ – ಹೂವು ಬೆಳೆದ ರೈತರಿಗೆ ʼಬಂಪರ್ʼ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ಬೆಳೆಗಾರರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ತೀವ್ರ ಆರ್ಥಿಕ ಸಂಕಷ್ಟ ಅನುಭವಿಸಿದ್ದರು. ಈ ಹಿನ್ನಲೆಯಲ್ಲಿ ಮೆಕ್ಕೆಜೋಳ ಹಾಗೂ Read more…

ಪತ್ನಿ ಕಿರುಕುಳದಿಂದ ಬೇಸತ್ತು ದುಡುಕಿನ ನಿರ್ಧಾರ ಕೈಗೊಂಡ ಪತಿ

ಬೆಂಗಳೂರು: ಪತ್ನಿ, ಅತ್ತೆ ಕಿರುಕುಳದಿಂದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಯಾರ್ಡ್ ಲೇಔಟ್ ನಿವಾಸಿ 31 ವರ್ಷದ ದರ್ಶನ್ ಆತ್ಮಹತ್ಯೆ ಮಾಡಿಕೊಂಡ Read more…

BIG NEWS: ಶಾಲೆ – ಕಾಲೇಜ್ ಆರಂಭ, ಮಹತ್ವದ ಹೆಜ್ಜೆ ಇಟ್ಟ ʼಸರ್ಕಾರʼ

ಬೆಂಗಳೂರು: ಶಾಲೆ ಆರಂಭದ ಕುರಿತು ಜೂನ್ 10-12 ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿ, Read more…

ಮತ್ತೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿ, ರಾಜ್ಯಸಭೆಗೆ ಘಟಾನುಘಟಿ ನಾಯಕರು…?

ಜೂನ್ 19 ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿಗೆ ಎರಡು ಸ್ಥಾನಗಳು ಸಿಗಲಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯೊಂದಿಗೆ ತಲಾ ಒಂದು ಸ್ಥಾನಗಳನ್ನು ಹಂಚಿಕೊಳ್ಳುವ ಸಾಧ್ಯತೆಯಿದೆ. ಕಾಂಗ್ರೆಸ್ ನಿಂದ Read more…

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ

35 ವರ್ಷದ ವ್ಯಕ್ತಿಯೊಬ್ಬ 13 ವರ್ಷದ ಬಾಲಕಿಯನ್ನು ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಲೈಂಗಿಕ ಸಂಪರ್ಕ ಬೆಳೆಸಿದ್ದು, ಇದರ ಪರಿಣಾಮ ಗರ್ಭಿಣಿಯಾಗಿದ್ದ ಬಾಲಕಿ ಈಗ ಮಗುವಿಗೆ ಜನ್ಮ ನೀಡಿದ್ದಾಳೆ. ವಿಜಯಪುರ Read more…

ಹಾಲು ಉತ್ಪಾದಕರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ ಕಡಿತ

ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟ ವತಿಯಿಂದ ರೈತರಿಂದ ಖರೀದಿಸುವ ಹಾಲಿನ ದರವನ್ನು 2 ರೂಪಾಯಿ ಕಡಿತ ಮಾಡಲಾಗಿದೆ. ಸೋಮವಾರದಿಂದಲೇ ದರ Read more…

ಬಿಜೆಪಿಗೆ ಬಿಸಿತುಪ್ಪವಾದ ರಾಜ್ಯಸಭೆ ಟಿಕೆಟ್ ಪೈಪೋಟಿ: ತೇಜಸ್ವಿನಿ ಅನಂತ್ ಕುಮಾರ್ ಸೇರಿ ಇಬ್ಬರಿಗೆ ಚಾನ್ಸ್..?

ಜೂನ್ 19 ರಂದು ರಾಜ್ಯಸಭೆ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 4 ಸ್ಥಾನಗಳಲ್ಲಿ ಬಿಜೆಪಿಗೆ 2, ಕಾಂಗ್ರೆಸ್ ಗೆ 1 ಮತ್ತು ಕಾಂಗ್ರೆಸ್ ನೆರವಿನಿಂದ ಜೆಡಿಎಸ್ 1 ಸ್ಥಾನ Read more…

ಸಾರಿಗೆ ಇಲಾಖೆ ನೌಕರರಿಗೆ ಸಚಿವರಿಂದ ಸಿಹಿಸುದ್ದಿ

ಬಳ್ಳಾರಿ: ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದು ಹಾಕುವುದಿಲ್ಲ ಎಂದು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ರೆಡ್ ಜೋನ್ ಹೊರತುಪಡಿಸಿ ಅಂತರರಾಜ್ಯ ಮತ್ತು ಗ್ರಾಮೀಣ Read more…

‘ಸಪ್ತಪದಿ’ ಯೋಜನೆಯಡಿ ವಿವಾಹವಾಗಲು ಮುಂದಾಗಿದ್ದವರಿಗೆ ಸಿಹಿಸುದ್ದಿ

ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ವಿವಾಹ ಸಮಾರಂಭ ನಡೆಸುವ ಸಲುವಾಗಿ ಸಪ್ತಪದಿ ಯೋಜನೆಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ, ಲಾಕ್ ಡೌನ್ ಜಾರಿ Read more…

ಚಂಡಮಾರುತ: ರಾಜ್ಯದಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ನಿಸರ್ಗ ಚಂಡಮಾರುತ ರೂಪುಗೊಳ್ಳುತ್ತಿದ್ದು, ಇದರಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಚಂಡಮಾರುತ ವೇಗ ಪಡೆದುಕೊಂಡು ಮುಂದಿನ 3 -4 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ Read more…

ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಸೋಂಕು ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗಾಗಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಆಶಾ ಕಾರ್ಯಕರ್ತೆಯರು ಸಹ Read more…

ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ, ಓರ್ವ ಅರೆಸ್ಟ್

ದಾವಣಗೆರೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮತ್ತು ಸಿಜೆ ಆಸ್ಪತ್ರೆ ಬಳಿ ಇಂದಿರಾ ಕ್ಯಾಂಟೀನ್ ಗಳಲ್ಲಿರುವ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. Read more…

SSLC ಪರೀಕ್ಷೆ: ಒಂದು ವಾರ ಮೊದಲೇ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ

ಬೆಂಗಳೂರು: ನಿಗದಿಯಂತೆಯೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಗೃಹ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸುಗಮವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಶಿಕ್ಷಣ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಜೂನ್ 30 ರ ವರೆಗೂ ದೇಶಾದ್ಯಂತ ಲಾಕ್ಡೌನ್ ಮುಂದುವರೆಯಲಿದೆ. ಲಾಕ್ಡೌನ್ 5.0 ಘೋಷಣೆ ಮಾಡಿದ ಬೆನ್ನಲ್ಲೇ ಹಲವು ವಿನಾಯಿತಿಗಳನ್ನು ನೀಡಲಾಗಿದೆ. ಈಗಾಗಲೇ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...