alex Certify Karnataka | Kannada Dunia | Kannada News | Karnataka News | India News - Part 1627
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದೆಲ್ಲೆಡೆ ವಾಹನ ತಪಾಸಣೆ ಕೇಂದ್ರ, ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ; ಸಚಿವ ಬಿ. ಶ್ರೀರಾಮುಲು

ಧಾರವಾಡ: ತಂತ್ರಜ್ಞಾನ ಬಳಸಿಕೊಂಡು ಗುಣಾತ್ಮಕ ಮಾನದಂಡಗಳ ಮೂಲಕ ಮಾನವರಹಿತ ಪರೀಕ್ಷೆ ನಡೆಸುವ ಸ್ವಯಂಚಾಲಿತ ಚಾಲನಾ ಪರೀಕ್ಷಾಪಥ ವಾಹನ ತಪಾಸಣೆ ಹಾಗೂ ಪ್ರಮಾಣೀಕರಣ ಕೇಂದ್ರಗಳನ್ನು ರಾಜ್ಯದೆಲ್ಲೆಡೆ ಸ್ಥಾಪಿಸಲಾಗುವುದು ಎಂದು ಸಾರಿಗೆ Read more…

ವಿಕಲಚೇತನರರಿಗೆ ಮುಖ್ಯ ಮಾಹಿತಿ: ರಿಯಾಯಿತಿ ಬಸ್ ಪಾಸ್ ನವೀಕರಿಸಲು ಫೆ. 28 ಕೊನೆ ದಿನ

ಬಳ್ಳಾರಿ: 2021ನೇ ಸಾಲಿನಲ್ಲಿ ವಿತರಿಸಲಾದ ಡಿ.31 ರವರೆಗೆ ಮಾನ್ಯತೆ ಇರುವ ವಿಕಲಚೇತನರ ಪಾಸ್‍ಗಳನ್ನು ನವೀಕರಿಸದೇ ಫೆ.28ರವರೆಗೆ ಮಾನ್ಯ ಮಾಡಲಾಗಿದೆ ಎಂದು ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. 2021ನೇ Read more…

BIG NEWS: ನಾಳೆಯಿಂದ 15 ವರ್ಷದ ಮಕ್ಕಳಿಗೆ ಲಸಿಕೆ; ವ್ಯಾಕ್ಸಿನ್ ಪಡೆದ ಮಕ್ಕಳಿಗೆ ರಜೆ ನೀಡಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಮಕ್ಕಳಿಗೂ ಲಸಿಕೆ ನೀಡಿಕೆ ಆರಂಭವಾಗಲಿದೆ. ನಾಳೆಯಿಂದ 15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ನಾಳೆ ಮೊದಲ Read more…

BIG NEWS: ಪಲ್ಟಿಯಾದ ಟ್ರಾಕ್ಟರ್; ನವವಿವಾಹಿತ ಚಾಲಕ ದುರ್ಮರಣ

ಚಿಕ್ಕಮಗಳೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ನವವಿವಾಹಿತ ಚಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಕೋಟೆ ಬಳಿ ನಡೆದಿದೆ. 28 ವರ್ಷದ ಬಿದರಹಳ್ಳಿ ಹರೀಶ್ ಮೃತ ಚಾಲಕ. Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಪರಿಚಿತರ ಮನೆಗೆ ವಿದ್ಯಾರ್ಥಿನಿಯರ ಕರೆದೊಯ್ದು ಅತ್ಯಾಚಾರ

ಹೊಸಕೋಟೆ: ಬಾಲಕರಿಬ್ಬರು ಪರಿಚಿತರ ಮನೆಗೆ ಇಬ್ಬರು ಅಪ್ರಾಪ್ತೆಯರನ್ನು ಕರೆದುಕೊಂಡು ಹೋಗಿ ಅಲ್ಲೇ ಉಳಿಸಿಕೊಂಡು ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಾಲಕರನ್ನು ವಶಕ್ಕೆ ಪಡೆದ Read more…

‘ಮೇಕೆದಾಟು’ ಕಾಂಗ್ರೆಸ್ ಪಾದಯಾತ್ರೆ ಹೊತ್ತಲ್ಲೇ ಸಚಿವ ಕಾರಜೋಳ ಬಾಂಬ್

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ರಾಜಕೀಯ ಪ್ರೇರಿತ ಎಂದು ಬಿಜೆಪಿ ಟೀಕಿಸಿದೆ. ಇದೇ ವೇಳೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು, ಮೇಕೆದಾಟು ಯೋಜನೆ ವಿಚಾರದಲ್ಲಿ Read more…

ಬಸ್ ನಲ್ಲಿ ಸ್ವಾರಸ್ಯಕರ ಘಟನೆಗೆ ಸಾಕ್ಷಿಯಾದ ಪ್ರಯಾಣಿಕರು: 10 ರೂ. ಕೋಳಿ ಮರಿಗೆ ಅರ್ಧ ಚಾರ್ಜ್ 52 ರೂ. ಟಿಕೆಟ್

ಶಿವಮೊಗ್ಗ: 10 ರೂಪಾಯಿ ಕೋಳಿ ಮರಿಗೆ ಬಸ್ ನಲ್ಲಿ ಅರ್ಧ ಚಾರ್ಜ್ ಮಾಡಿ 52 ರೂಪಾಯಿ ಟಿಕೆಟ್ ನೀಡಿದ ಘಟನೆ ನಡೆದಿದೆ. ಅಲೆಮಾರಿ ಕುಟುಂಬವೊಂದು ಬೈಂದೂರು ತಾಲೂಕಿನ ಶಿರೂರಗೆ Read more…

ಕಿಡಿಗೇಡಿಗಳ ಕೃತ್ಯಕ್ಕೆ ಭಯಭೀತರಾದ ಜನ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ

ಕಲಬುರಗಿ: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೂರು ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕಲಬುರ್ಗಿಯ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ Read more…

ಟೆಕ್ಕಿ ಮನೆಯ ಸ್ನಾನದ ಕೋಣೆಯಲ್ಲಿ ಯುವತಿ ಅನುಮಾನಾಸ್ಪದ ಸಾವು

ಬೆಂಗಳೂರು: ಸಾಫ್ಟ್ವೇರ್ ಉದ್ಯೋಗಿಯೊಬ್ಬರ ಫ್ಲ್ಯಾಟ್ ನಲ್ಲಿ 19 ವರ್ಷದ ಮನೆಕೆಲಸದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಜಕ್ಕಸಂದ್ರ ನಿವಾಸಿಯಾಗಿರುವ ಯುವತಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಸ್ಥಳ ಪರಿಶೀಲನೆ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳಕ್ಕೆ ಕ್ರಮ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಮಿತಿ ವರದಿ Read more…

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಶೀಘ್ರವೇ ವಜಾಗೊಂಡ ನೌಕರರ ನೇಮಕಾತಿ

 ಬಾಗಲಕೋಟೆ: ವಜಾಗೊಂಡಿರುವ ಸಾರಿಗೆ ನೌಕರರನ್ನು ಮರಳಿ ಸೇರ್ಪಡೆ ಮಾಡಿಕೊಳ್ಳಲು ನಾಲ್ಕು ವಾರ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಮುಷ್ಕರ, ಪ್ರತಿಭಟನೆಯಲ್ಲಿ ಪಾಲ್ಗೊಂಡು ವಜಾಗೊಂಡಿರುವ Read more…

SHOCKING: ಹೊಸ ವರ್ಷದ ಮೊದಲ ದಿನವೇ ಪ್ರಸಾದ ಸೇವಿಸಿ 19 ಮಕ್ಕಳು, ಸೇರಿ 53 ಭಕ್ತರು ಅಸ್ವಸ್ಥ

ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನಲ್ಲಿ ಹೊಸ ವರ್ಷದ ಮೊದಲ ದಿನ ದೇವರ ಪ್ರಸಾದ ಸೇವಿಸಿದ 19 ಮಕ್ಕಳು ಸೇರಿ 53 ಭಕ್ತರು ಅಸ್ವಸ್ಥರಾಗಿದ್ದಾರೆ. ಚಿಕಿತ್ಸೆ ಬಳಿಕ ಅಸ್ವಸ್ಥರಾಗಿದ್ದ Read more…

SHOCKING NEWS: ಹಿಟಾಚಿ ವಾಹನಕ್ಕೆ ಬಲಿಯಾದ ಮೂರು ವರ್ಷದ ಕಂದ; ಸಿಲಿಕಾನ್ ಸಿಟಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಹಿಟಾಚಿ ವಾಹನದಡಿ ಸಿಲುಕಿ ಮೂರು ವರ್ಷದ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉಪ್ಪಾರಪೇಟೆಯ ಧನ್ವಂತರಿ ರಸ್ತೆಯಲ್ಲಿ ನಡೆದಿದೆ. ಸಿಮಿಯಾನ್ Read more…

ಸಿಎಂ ಬೊಮ್ಮಾಯಿ ಸಂಪುಟದ ಹಲವು ಸಚಿವರಿಗೆ ಕೊಕ್ ……? ಅಮಿತ್ ಶಾ ಆಗಮನ ಸಿದ್ಧತೆ ಬೆನ್ನಲ್ಲೇ ಮಂತ್ರಿಗಳಿಗೆ ಶುರುವಾಯ್ತು ಆತಂಕ

ಬೆಂಗಳೂರು: ಮುಂದಿನ ವಾರ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ, ಬಿಜೆಪಿ ಚಾಣಾಕ್ಷ್ಯ ಅಮಿತ್ ಶಾ ಆಗಮಿಸಲಿದ್ದು, ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ಹಲವು ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ದಿನೇ ದಿನೇ ಏರಿಕೆಯಾಗಿ ಸಾವಿರದ ಗಡಿ ದಾಟಿದ ಕೊರೋನಾ; ಒಂದೇ ದಿನ 1033 ಜನರಿಗೆ ಸೋಂಕು ದೃಢ

ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ರಾಜ್ಯದ ಜನತೆಗೆ ಶಾಕಿಂಗ್ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ಇವತ್ತು 1000 ಗಡಿದಾಟಿದೆ. ರಾಜ್ಯದಲ್ಲಿ 1033 Read more…

ಹೊಸ ವರ್ಷದ ಮೊದಲ ದಿನವೇ ಕಾಮದ ಮದದಲ್ಲಿ ನೀಚ ಕೃತ್ಯ

ಹೊಸಪೇಟೆ(ವಿಜಯನಗರ): ಹೊಸ ವರ್ಷದ ಮೊದಲ ದಿನವೇ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾಮುಕನೊಬ್ಬ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 17 ವರ್ಷದ ಕಾಮುಕ 7 ವರ್ಷದ ಬಾಲಕನ Read more…

BREAKING NEWS: ಶಿಕ್ಷಣ ಸಚಿವ ನಾಗೇಶ್ ಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಮಹಾರಾಷ್ಟ್ರದಲ್ಲಿ ಅನೇಕ ಸಚಿವರು, ಶಾಸಕರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆದಿದ್ದಾರೆ. ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೊರೊನಾ ಸೋಂಕು ತಗುಲಿದೆ. Read more…

GOOD NEWS: ರಾಜ್ಯದ ಜನತೆಗೆ ಸರ್ಕಾರದಿಂದ ಸಿಹಿಸುದ್ದಿ; ರೆವೆನ್ಯೂ ಗೈಡೆನ್ಸ್ ವ್ಯಾಲ್ಯೂ ಶೇ.10 ರಷ್ಟು ಕಡಿತ ಘೋಷಣೆ

ಬೆಂಗಳೂರು: ಹೊಸ ವರ್ಷದ ಸಂಭ್ರಮದ ಹೊತ್ತಲ್ಲೇ ರಾಜ್ಯದ ಜನತೆಗೆ ಕಂದಾಯ ಸಚಿವ ಆರ್.ಅಶೋಕ್ ಗುಡ್ ನ್ಯೂಸ್ ಕೊಟ್ಟಿದ್ದು, ಆಸ್ತಿ ವಹಿವಾಟು ರೆವಿನ್ಯೂ ವ್ಯಾಲ್ಯೂ ಗೈಡೆನ್ಸ್ ಶೇ.10 ರಷ್ಟು ಕಡಿತಗೊಳಿಸಿರುವುದಾಗಿ Read more…

BIG NEWS: 6 ವರ್ಷ ಅಧಿಕಾರದಲ್ಲಿದ್ದಾಗ ಕಡಲೆಕಾಯಿ ತಿನ್ನುತ್ತಿದ್ದರೆ…? ಕಾಂಗ್ರೆಸ್ ಪಾದಯಾತ್ರೆಗೆ ಮತ್ತೆ ವ್ಯಂಗ್ಯವಾಡಿದ ಆರ್. ಅಶೋಕ್

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ಮತ್ತೆ ವ್ಯಂಗ್ಯವಾಡಿರುವ ಕಂದಾಯ ಸಚಿವ ಆರ್. ಅಶೋಕ್, ಹಿಂದೆ 6 ವರ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದರು. ಆಗ ಯೋಜನೆಗಾಗಿ ನಯಾಪೈಸೆ Read more…

ಡಿ.ಕೆ.ಶಿ. ಬೇಕಾದರೆ ಕ್ರಿಶ್ಚಿಯನ್ ಅಥವಾ ಇಸ್ಲಾಂ ಗೆ ಮತಾಂತರವಾಗಲಿ; ದೇವಸ್ಥಾನಕ್ಕೆ ಸ್ವಾತಂತ್ರ್ಯ ನೀಡುವಲ್ಲಿ ಮುಚ್ಚುಮರೆ ಇಲ್ಲ; ಕಿಡಿ ಕಾರಿದ ಈಶ್ವರಪ್ಪ

ಶಿವಮೊಗ್ಗ: ದೇವಾಲಯಗಳನ್ನು ಸ್ವತಂತ್ರಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಈಶ್ವರಪ್ಪ, ಡಿಕೆಶಿ ಬೇಕಾದರೆ ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರವಾಗಲಿ Read more…

BIG NEWS: ಹೋರಾಟದ ಗುಣವಿದ್ದಿದ್ದಕ್ಕೆ ಅಂದು ದೇವೇಗೌಡರ ವಿರುದ್ಧ ನನ್ನ ಚುನಾವಣೆಗೆ ನಿಲ್ಲಿಸಿದ್ದು; ವಿರೋಧಿಗಳಿಗೆ ತಿರುಗೇಟು ಕೊಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಕಿಡಿಕಾರಿದ್ದ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಶೋಕಣ್ಣಗೆ ಬೆಂಗಳೂರು ನಗರದ ಬಗ್ಗೆ ಕಾಳಜಿ ಇಲ್ಲ, ಇದ್ದಿದ್ದರೆ ಇಂತಹ Read more…

GOOD NEWS: ಚಿಕ್ಕಮಗಳೂರು – ಬೆಂಗಳೂರು ರೈಲು ಪುನರಾರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಹೊಸ ವರ್ಷದ ದಿನದಂದೇ ಪ್ರಯಾಣಿಕರಿಗೆ ಸಂತಸದ ಸುದ್ದಿ…..ಚಿಕ್ಕಮಗಳೂರು-ಬೆಂಗಳೂರು ರೈಲು ಪುನರಾರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ನಷ್ಟದ ಕಾರಣಕ್ಕೆ ಚಿಕ್ಕಮಗಳೂರು-ಬೆಂಗಳೂರು ಮಾರ್ಗದ ರೈಲು ಸಂಚಾರವನ್ನು ನವೆಂಬರ್ Read more…

ಶಾಲೆಯಲ್ಲಿ ಗುಂಡು, ತುಂಡು ಪಾರ್ಟಿ; ಶಾಲೆಯಲ್ಲಿದ್ದ ವಸ್ತುಗಳನ್ನೆಲ್ಲ ದೋಚಿದ ಖದೀಮರು

ರಾಯಚೂರು : ಕೊರೊನಾದಿಂದಾಗಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿತ್ತು. ಆದರೆ, ದುಷ್ಕರ್ಮಿಗಳು ಶಾಲೆಯಲ್ಲಿಯೇ ಪಾರ್ಟಿ ಮಾಡಿ, ಅಲ್ಲಿದ್ದ ವಸ್ತುಗಳನ್ನೆಲ್ಲ ದೋಚಿ ಪರಾರಿಯಾಗಿರುವ ಘಟನೆ Read more…

BIG NEWS: ಅಧಿವೇಶನದ ವೇಳೆ MES ಪುಂಡಾಟ; ಬೆಳಗಾವಿ ನಗರ ಪೊಲೀಸ್ ಆಯುಕ್ತರ ತಲೆದಂಡ

ಬೆಳಗಾವಿ: ಬೆಳಗಾವಿಯಲ್ಲಿ ನಡೆದಿದ್ದ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ ಎಂಇಎಸ್ ಪುಂಡಾಟ ಪ್ರಕರಣ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ತಲೆದಂಡವಾಗಿದ್ದು, ಪೊಲೀಸ್ ಆಯುಕ್ತ ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಿ Read more…

ಪೊಲೀಸರ ವೇಷದಲ್ಲಿ ಬಂದು ಚಿನ್ನ, ನಗದು ದೋಚಿ ಎಸ್ಕೇಪ್ ಆದ ಕಳ್ಳರು

  ಬೆಂಗಳೂರು: ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ಮನೆಯಲ್ಲಿದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ಇಲ್ಲಿನ ವೆಂಕಟೇಶ್ Read more…

ಪ್ರವಾಸಿಗರಿಂದ ತುಂಬಿದ್ದ ಮಹೀಂದ್ರಾ ಎಸ್‌ಯುವಿಯನ್ನು ಎಳೆದ ಹುಲಿ…..! ವಿಡಿಯೋ ಹಂಚಿಕೊಂಡ ಆನಂದ್ ಮಹೀಂದ್ರಾ

ಬೆಂಗಳೂರು: ನೀವು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದರೆ, ಉದ್ಯಮಿ ಆನಂದ್ ಮಹೀಂದ್ರಾ ಅವರು ಹಂಚಿಕೊಳ್ಳುವ ವಿಡಿಯೋಗಳನ್ನು ಬಹುಶಃ ನೋಡಿರುತ್ತೀರಿ. ಇದೀಗ ಅವರು ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಬೆನ್ನಲ್ಲಿ ನಡುಕ Read more…

ಟ್ರಿಕೆಂಟಾ ರೆಸಾರ್ಟ್ ಮಾಲೀಕ ಸ್ವಾಮಿ ಅರೆಸ್ಟ್

ಬೆಂಗಳೂರು: ಟ್ರಿಕೆಂಟಾ ರೆಸಾರ್ಟ್ ನಲ್ಲಿ ನಿಯಮ ಉಲ್ಲಂಘನೆ ಮಾಡಿ ಪಾರ್ಟಿ ಆಯೋಜನೆ ಮಾಡಿದ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಮಿಕ್ರಾನ್ ಹೆಚ್ಚಳ, ಕೋವಿಡ್ ಆತಂಕ ಹಿನ್ನೆಲೆಯಲ್ಲಿ Read more…

ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿಗೂ ಎಂಟ್ರಿಕೊಟ್ಟ ಕೊರೊನಾ; ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು

ಮಂಡ್ಯ: ಒಮಿಕ್ರಾನ್ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹರಡುತ್ತಿದ್ದು, ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಜಿ ನಗರದ Read more…

ಪಡಿತರ ಚೀಟಿದಾರರಿಗೆ 5 ಕೆಜಿ LPG ಸಿಲಿಂಡರ್ ನೀಡಲು ಪಡಿತರ ವಿತರಕರ ಸಂಘ ಆಗ್ರಹ

ಬೆಂಗಳೂರು: ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ಬದಲಿಗೆ 5 ಕೆಜಿ ಎಲ್ಪಿಜಿ ಗ್ಯಾಸ್ ನೀಡುವಂತೆ ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಬೇರೆ ರಾಜ್ಯಗಳಲ್ಲಿ Read more…

ನಿಷೇದಾಜ್ಞೆ ನಡುವೆಯೂ ಯುವಕರು –ಯುವತಿಯರ ಮೋಜು ಮಸ್ತಿ: ನ್ಯೂ ಇಯರ್ ಪಾರ್ಟಿ ವೇಳೆ ರೆಸಾರ್ಟ್ ಮೇಲೆ ಪೊಲೀಸರ ದಾಳಿ

ರಾಮನಗರ: ನಿಷೇಧಾಜ್ಞೆ ಉಲ್ಲಂಘಿಸಿ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ರಾಮನಗರದ ಕಣ್ವ ಜಲಾಶಯ ಸಮೀಪದಲ್ಲಿ ನಡೆದಿದೆ. ಹೊಸದಾಗಿ ನಿರ್ಮಾಣವಾದ ರೆಸಾರ್ಟ್ ನಲ್ಲಿ ಹೊಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...