alex Certify Karnataka | Kannada Dunia | Kannada News | Karnataka News | India News - Part 1627
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕನ್ನಡದಲ್ಲಿ ಮತ್ತೆ ಸೋಂಕು, ಬೆಂಗಳೂರು ಬಿಡದ ಕೊರೊನಾ

ಕರ್ನಾಟಕದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಜನರು ಬೀದಿಗಿಳಿಯುತ್ತಿದ್ದಾರೆ. ಈ ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಾಗ್ತಿದೆ. ಉತ್ತರ ಕನ್ನಡದಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಭಟ್ಕಳದಲ್ಲಿ Read more…

ಚಾಮರಾಜನಗರಕ್ಕೂ ಕಾಲಿಟ್ಟ ಕೊರೊನಾ…? ಪೇದೆಯಿಂದ ಹಸಿರು ವಲಯದಲ್ಲಿ ಆತಂಕ

ಬೆಂಗಳೂರಿನ ಪೊಲೀಸ್ ಪೇದೆ ಈಗ ದೊಡ್ಡ ಸಮಸ್ಯೆಯಾಗ್ತಿದ್ದಾರೆ. ನಿನ್ನೆ ಪೊಲೀಸ್ ಪೇದೆಗೆ ಕೊರೊನಾ ಸೋಂಕಿರುವುದು ಪತ್ತೆಯಾಗಿತ್ತು. ಈ ಪೊಲೀಸ್ ಪೇದೆ ಬೆಂಗಳೂರು ಮಾತ್ರವಲ್ಲ ಹಸಿರು ವಲಯ ಚಾಮರಾಜನಗರಕ್ಕೂ ಹೋಗಿ Read more…

ಗುಡ್ ನ್ಯೂಸ್: ಸಲೂನ್ ನಡೆಸುವವರು, ದೋಬಿಗಳು, ಸಣ್ಣ ಮಾರಾಟಗಾರರಿಗೆ ವಿಶೇಷ ಪ್ಯಾಕೇಜ್…?

ಬೆಂಗಳೂರು: ಲಾಕ್ಡೌನ್ ಜಾರಿಗೊಳಿಸಿದ ನಂತರ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸ್ವಯಂ ಉದ್ಯೋಗಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಂದು ಬಾರಿಯ ಅರ್ಥಿಕ ನೆರವು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಲೂನ್ Read more…

ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ಜನತೆಗೆ ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಪ್ರತಿ ವ್ಯಕ್ತಿಯ ಹೆಲ್ತ್ ರಿಜಿಸ್ಟರ್ ಸಂಗ್ರಹಿಸುವ ಯೋಜನೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ದೇಶದಲ್ಲೇ ಪ್ರಥಮ ಬಾರಿಗೆ ಆರೋಗ್ಯ ದತ್ತಾಂಶ ಸಂಗ್ರಹಿಸುವ ಯೋಜನೆಗೆ ಸರ್ಕಾರ ನಿರ್ಧರಿಸಿದ್ದು Read more…

ಮತ್ತೆ ಬಿಗಿಯಾಯ್ತು ಸಡಿಲವಾಗಿದ್ದ ಲಾಕ್ ಡೌನ್: ಇನ್ನೂ 14 ದಿನ ಮದ್ಯ ಮಾರಾಟ ನಿಷೇಧ

ದಾವಣಗೆರೆ: ಗ್ರೀನ್ ಝೋನ್ ನಲ್ಲಿದ್ದ ದಾವಣಗೆರೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆರಂಭದಲ್ಲಿ ಇಬ್ಬರು ಸೋಂಕಿತರು ಪತ್ತೆಯಾದ ಬಳಿಕ ದಾವಣಗೆರೆಯಲ್ಲಿ 28 ದಿನಗಳ ಕಾಲ ಯಾವುದೇ ಕೊರೋನಾ ಪಾಸಿಟಿವ್ Read more…

ಇಂದು ಪ್ರಕಟವಾಗಲಿರುವ ಪ್ರಥಮ ಪಿಯುಸಿ ಫಲಿತಾಂಶ ಕುರಿತು ವಿದ್ಯಾರ್ಥಿಗಳಿಗೆ ತಿಳಿದಿರಲಿ ಈ ಮಾಹಿತಿ

ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಕಾಲೇಜುಗಳ ಸೂಚನಾ ಫಲಕದಲ್ಲಿ Read more…

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಕರೋನಾ ಸೋಂಕಿತರು…? ಇಲ್ಲಿದೆ ಪಟ್ಟಿ

ದೇಶಕ್ಕೆ ವಕ್ಕರಿಸಿಕೊಂಡಿರುವ ಕರೋನಾ ಮಹಾಮಾರಿ ರಾಜ್ಯದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈವರೆಗೆ ಇದಕ್ಕೆ 27 ಮಂದಿ ಬಲಿಯಾಗಿದ್ದಾರೆ. 651 ಮಂದಿ ಸೋಂಕಿತರು ಪತ್ತೆಯಾಗಿದ್ದು, ಇವರುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. Read more…

ಕಾಲೇಜುಗಳಿಗೆ ರಜೆ ಇದ್ದರೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಾತಿ ಕಡ್ಡಾಯ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದ್ದರೂ ಪ್ರಾಧ್ಯಾಪಕರು ಕಡ್ಡಾಯವಾಗಿ ಕಾಲೇಜುಗಳಿಗೆ ಬರಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಜೆ ಇದ್ದರೂ ಪ್ರಾಧ್ಯಾಪಕರು ಕಾಲೇಜುಗಳಿಗೆ Read more…

ಪೊಲೀಸ್ ಪಡೆ ಸೇರ್ಪಡೆಗೊಳ್ಳಲು ಬಯಸುವವರಿಗೆ ಭರ್ಜರಿ ಬಂಪರ್ ಸುದ್ದಿ

ಪೊಲೀಸ್ ಪಡೆ ಸೇರ್ಪಡೆಗೊಳ್ಳಲು ಬಯಸುವವರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ 2672 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ Read more…

ಊರಿಗೆ ಹೊರಟವರಿಗೆ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಉಚಿತವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಸ್ ಸೌಲಭ್ಯ ಇರುತ್ತದೆ. ಮೂರು ದಿನದಿಂದ 59,880 Read more…

ಅಂತರ್ ಜಿಲ್ಲಾ ಪ್ರಯಾಣಕ್ಕೆ ಮುಂದಾಗುವ ಸಾರ್ವಜನಿಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್ ಡೌನ್ ಘೋಷಿಸಿದ್ದು, ಮೇ 17 ರವರೆಗೆ ಇದು ಮುಂದುವರಿಯಲಿದೆ. ಇದರ ಮಧ್ಯೆ ಲಾಕ್ ಡೌನ್ ನಲ್ಲಿ ಹಲವು ವಿನಾಯತಿಗಳನ್ನು ಘೋಷಿಸಿದ್ದು, ವಲಸೆ Read more…

‘ಉದ್ಯೋಗ’ದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಖುಷಿ ಸುದ್ದಿ

ಚೀನಾದಲ್ಲಿ ಆರಂಭವಾದ ಕರೋನಾ ಮಹಾಮಾರಿ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಹೀಗಾಗಿ ಕರೋನಾ ವೈರಸ್ ನಿಯಂತ್ರಿಸಲು ಕೇಂದ್ರ Read more…

‘ಕರೋನಾ’ ಸಂಕಷ್ಟದ ನಡುವೆ ರೈತರಿಗೆ ಎದುರಾಯ್ತು ಮತ್ತೊಂದು ಆತಂಕ

ದೇಶದಲ್ಲಿ ವಕ್ಕರಿಸಿಕೊಂಡಿರುವ ಕರೋನಾ ಮಹಾಮಾರಿ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ಮೇ 17ರ ವರೆಗೆ ಇದು ಮುಂದುವರೆಯಲಿದೆ. ಇದರ ನಡುವೆ ಆರ್ಥಿಕ ಚಟುವಟಿಕೆ ನಡೆಯಲು ಅನುಕೂಲವಾಗುವಂತೆ Read more…

ಹತ್ತೂರಿನಲ್ಲಿ ಪ್ರಸಿದ್ಧಿ ಪಡೆದ ಪುತ್ತೂರಿನ ಈಶ

ದಕ್ಷಿಣ ಕನ್ನಡದ ಅತಿ ದೊಡ್ಡ ಪಟ್ಟಣಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಪುತ್ತೂರಿನಲ್ಲಿರುವ ಮಹತೋಭಾರ ಮಹಾಲಿಂಗೇಶ್ವರ ಸನ್ನಿಧಿ ಬಲು ಪ್ರಸಿದ್ಧವಾದುದು. ಇದು ಮಂಗಳೂರಿನಿಂದ 52 ಕಿ.ಮೀ. ದೂರದಲ್ಲಿದೆ. ಈ ದೇಗುಲವನ್ನು Read more…

ಮದ್ಯದ ನಶೆಯಲ್ಲಿ ನಡೀತು ನಡೆಯಬಾರದ ಘಟನೆ

ಮೈಸೂರು: ಮದ್ಯದ ನಶೆಯಲ್ಲಿ ಪ್ರೀತಿ ವಿಚಾರಕ್ಕೆ ಜಗಳವಾಗಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ್ನೇ ಇಬ್ಬರು ಗೆಳೆಯರು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಸತೀಶ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. Read more…

ಮದ್ಯ ಮಾರಾಟ ಆರಂಭಕ್ಕೆ ಸಚಿವರಿಂದಲೇ ‘ಅಪಸ್ವರ’

ಲಾಕ್ ಡೌನ್ ನಡುವೆಯೂ ನಿರ್ಬಂಧಗಳೊಂದಿಗೆ ಕೆಲವೊಂದು ಆರ್ಥಿಕ ಚಟುವಟಿಕೆ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಹೀಗಾಗಿ ರಾಜ್ಯದಲ್ಲಿ ಸೋಮವಾರದಿಂದ ಮದ್ಯದಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಹಸಿರು ನಿಶಾನೆ Read more…

ಆಧಾರ್ ಕಾರ್ಡ್ ತೋರಿಸಿದವರಿಗೆ ಸಿಗುತ್ತೆ ಮದ್ಯ

ರಾಜ್ಯದೆಲ್ಲೆಡೆ ಮದ್ಯ ಮಾರಾಟ ಆರಂಭವಾಗಿದ್ದು ಅಂತೆಯೇ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನಲ್ಲಿ ಮದ್ಯ ಮಾರಾಟ ಆರಂಭವಾಗಿದೆ. ಇಲ್ಲಿಗೆ ಆಂಧ್ರಪ್ರದೇಶದಿಂದಲೂ ಹೆಚ್ಚಿನ ಸಂಖ್ಯೆಯ ಜನ ಮದ್ಯ ಖರೀದಿಗೆ ಆಗಮಿಸಿದ್ದರಿಂದ ಸ್ಥಳೀಯರಲ್ಲಿ Read more…

ಗ್ರಾಮ ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ‘ಮುಖ್ಯ ಮಾಹಿತಿ’

ಮೇ ಮತ್ತು ಜೂನ್ ತಿಂಗಳಲ್ಲಿ ಅಧಿಕಾರವಧಿ ಪೂರ್ಣಗೊಳ್ಳಲಿರುವ ರಾಜ್ಯದ 6021 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ Read more…

SSLC, PUC ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ಡೌನ್ ಜಾರಿಯಾಗಿದ್ದರಿಂದ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ Read more…

BIG NEWS: ಮೊದಲ ದಿನವೇ ಮದ್ಯ ಮಾರಾಟಕ್ಕೆ ಭರ್ಜರಿ ರೆಸ್ಪಾನ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಇಂದು ಅಬಕಾರಿ ಇಲಾಖೆಗೆ ಬರೋಬ್ಬರಿ 45 ಕೋಟಿ ರೂಪಾಯಿ ಆದಾಯ ಬಂದಿದೆ. 8.5 ಲಕ್ಷ ಲೀಟರ್ ಮದ್ಯ, Read more…

ನಿನ್ನೆ ಮೊನ್ನೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆಶಿ ರಾಜಕೀಯ ಮಾಡಬಾರದು….

ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಹೃದಯ, ಕಣ್ಣು ಎಲ್ಲಿದೆಯೋ ಗೊತ್ತಿಲ್ಲ. ಕಣ್ಣಿದ್ದೂ ಕುರುಡರಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ Read more…

ಕೊಡುವುದಾದ್ರೆ 150 ಕೋಟಿ ರೂ. ಕೊಡಿ, 1 ಕೋಟಿ ರೂ. ಡಿಕೆಶಿ ವ್ಯಕ್ತಿತ್ವಕ್ಕೆ ಸರಿ ಹೊಂದಲ್ಲ: ಡಿಸಿಎಂ ಟಾಂಗ್

ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ ಚೆಕ್ ಬೇಡವೆಂದು ತಿಳಿಸಿರುವುದಾಗಿ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಕಾರ್ಮಿಕರ ಪ್ರಯಾಣದ ವೆಚ್ಚವನ್ನು ಭರಿಸುವ ಶಕ್ತಿ ಸರ್ಕಾರಕ್ಕೆ ಇದೆ. ನೀವು Read more…

ಬಿಗ್‌ ನ್ಯೂಸ್: SSLC ಪರೀಕ್ಷೆಗೆ ರೆಡಿಯಾದ ವಿದ್ಯಾರ್ಥಿಗಳಿಗೆ ಭರ್ಜರಿ ‌ʼಗುಡ್ ನ್ಯೂಸ್ʼ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ Read more…

ಮದ್ಯದಂಗಡಿ ಮುಂದೆ ಸಂಭ್ರಮಿಸಿದ ಮದ್ಯ ಪ್ರಿಯರು

ರಾಜ್ಯಾದ್ಯಂತ ಇಂದಿನಿಂದ ಮದ್ಯ ಮಾರಾಟ ಆರಂಭವಾಗಿದ್ದು, ಮದ್ಯ ಪ್ರಿಯರಲ್ಲಿ ಹಬ್ಬದ ವಾತಾವರಣ ಕಂಡುಬಂದಿದೆ. ಬೆಳಿಗ್ಗೆ 9 ಗಂಟೆಯಿಂದಲೇ ಮದ್ಯದಂಗಡಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಮದ್ಯ ಖರೀದಿಸಿದ Read more…

ದಾವಣಗೆರೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಚೆಕ್‌ ಪೋಸ್ಟ್‌ ಬಿಗಿಗೊಳಿಸಿದ ಶಿವಮೊಗ್ಗ ಜಿಲ್ಲಾಡಳಿತ

ನೆರೆಯ ದಾವಣಗೆರೆ ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಗಡಿಯಲ್ಲಿ ಚೆಕ್‍ಪೋಸ್ಟ್ ಬಿಗಿಗೊಳಿಸಬೇಕು. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು Read more…

ಲಾಕ್‌ ಡೌನ್‌ ಸಡಿಲಿಕೆ ಬಳಿಕ ರಸ್ತೆಗಿಳಿದ KSRTC ಬಸ್‌ ಗಳು

ಶಿವಮೊಗ್ಗ ಹಸಿರು ವಲಯದಲ್ಲಿರುವುದರಿಂದ ಸುಮಾರು 40 ದಿನಗಳ ನಂತರ, ಕೆಎಸ್‍ಆರ್‍ಟಿಸಿ ಬಸ್‍ಗಳು ಇಂದಿನಿಂದ ಜಿಲ್ಲೆಯಲ್ಲಿ ಸಂಚಾರ ಆರಂಭಿಸಿವೆ. ಕೆಎಸ್‍ಆರ್‍ಟಿಸಿ ಶಿವಮೊಗ್ಗ ವಿಭಾಗದಿಂದ ಬಸ್ ಸಂಚಾರ ಆರಂಭವಾಗಿದೆ. ಶಿವಮೊಗ್ಗ ಜಿಲ್ಲಾ Read more…

ಹೀಗಿದೆ ನೋಡಿ ಮದ್ಯ ಮಾರಾಟದ ಕಂಡೀಷನ್ಸ್

ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಮದ್ಯದ ಅಂಗಡಿಗಳಿಗೆ ಬಾಗಿಲು ತೆರೆಯಲು ಗ್ರೀನ್ ಸ್ನಿಗಲ್ ದೊರಕಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದಿನಿಂದ ಮದ್ಯದಂಗಡಿ ಬಾಗಿಲು ತೆರೆಯಲಾಗಿದ್ದು ಒಬ್ಬರಿಗೆ ಒಂದು ಬಾಟಲ್ ಹಾಗೂ Read more…

ಲಾಕ್‌ ಡೌನ್‌ ಸಡಿಲಿಕೆ ಬಳಿಕ ಪಾಸ್‌ ಗಾಗಿ ಸಾರ್ವಜನಿಕರ ಪರದಾಟ

ಶಿವಮೊಗ್ಗ: ಸಾರ್ವಜನಿಕರು ತಮ್ಮ ವಿವಿಧ ಕೆಲಸಗಳಿಗಾಗಿ ಇತರೆ ಊರುಗಳಿಗೆ ತೆರಳಲು ಪಾಸ್‍ಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಅಲೆಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ವಾಹನಗಳ ಪಾಸ್‍ಗಾಗಿ ಜನರು ಪರದಾಡುವಂತಾಗಿದೆ. ಬಾಡಿಗೆ ವಾಹನ Read more…

ಮದ್ಯ ಸಿಕ್ಕ ಸಂಭ್ರಮದಲ್ಲಿ ಈತ ಮಾಡಿದ್ದೇನು ಗೊತ್ತಾ..?

ಕಳೆದ ಒಂದೂವರೆ ತಿಂಗಳಿಂದ ಮದ್ಯ ಸಿಗದೆ ಕುಡುಕರು ಕಂಗಾಲಾಗಿ ಹೋಗಿದ್ದಂತೂ ಸತ್ಯ. ಎಣ್ಣೆ ಬೇಕು ಎಣ್ಣೆ ಬೇಕು ಅಂತಾ ಪ್ರತಿ ನಿತ್ಯ ಗೋಳಾಡುವ ದೃಶ್ಯಗಳು, ಸರ್ಕಾರಕ್ಕೆ ಮನವಿ ಮಾಡುವ Read more…

ವಲಸೆ ಕಾರ್ಮಿಕರಿಗೆ ಮತ್ತೊಂದು ಸಿಹಿ ಸುದ್ದಿ..!

ಕಳೆದ ಶನಿವಾರದಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಮೊದಲ ದಿನ ಅವರಿಗೆ ಟಿಕೆಟ್ ದರವನ್ನು ನಿಗದಿ ಮಾಡಲಾಗಿತ್ತು. ಆದರೆ ಇದೀಗ ಉಚಿತವಾಗಿ ಅವರೆಲ್ಲಾ ತಮ್ಮ ಊರುಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...