alex Certify Karnataka | Kannada Dunia | Kannada News | Karnataka News | India News - Part 163
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 73 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ: ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿಗಳಿಂದಲೇ ಅಸಂವಿಧಾನಿಕ ಕ್ರಮ; ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ಕಾಂಗ್ರೆಸ್ ಅತೃಪ್ತ ಶಾಸಕ ಅಸಮಾಧಾನ ಶಮನ ಮಾಡಲು ಬೇಕಾ ಬಿಟ್ಟಿಯಾಗಿ ಎಲ್ಲಾ ಶಾಸಕರಿಗೂ ಗೂಟದ ಕಾರು ನೀಡಲಾಗುತ್ತಿದೆ. ಈ ಮೂಲ ಸಿಎಂ ಸಿದ್ದರಾಮಯ್ಯನವರೇ ಕಾನೂನು ಗಾಳಿಗೆ ತೂರುತ್ತಿದ್ದಾರೆ Read more…

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಮತ್ತೆ ಅಬಕಾರಿ ಸಚಿವರಿಂದ ‘ಎಣ್ಣೆ’ ಬೆಲೆ ಏರಿಕೆ ಸುಳಿವು..!

ಬೆಂಗಳೂರು : ಮದ್ಯಪ್ರಿಯರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಅಬಕಾರಿ ಸಚಿವರು ಮತ್ತೆ ಮದ್ಯದ ದರ ಏರಿಕೆ ಸುಳಿವು ನೀಡಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ತಿಮ್ಮಾಪುರ Read more…

ಬರ ಹಿನ್ನೆಲೆ ಈ ಬಾರಿ ಕೃಷಿ ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಸಚಿವ ರಾಜಣ್ಣ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ರೈತರ ಕೃಷಿ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ರೈತರು ಪಡೆದ ಸಾಲವನ್ನು ನಿಗದಿತ Read more…

BREAKING NEWS: ಕಾಂಗ್ರೆಸ್ ಕಚೇರಿ ಎದುರೇ ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ: ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ಕಚೇರಿಯ ಎದುರೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. 28 Read more…

ನೌಕರರ ವಿರುದ್ಧದ ಆರೋಪ ವಿಚಾರಣೆ ವೇಳೆ, ಪಾರದರ್ಶಕ ಮಾನವೀಯ ನಡೆ ಹೊಂದಿರಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಸಾರ್ವಜನಿಕ ಸೇವೆಯಲ್ಲಿರುವ ನೌಕರರ ವಿರುದ್ಧದ ಆರೋಪಗಳ ಬಗ್ಗೆ ವಿಚಾರಣೆ ನಡೆಸುವಾಗ ಇಲಾಖೆಗಳು ಪಾರದರ್ಶಕತೆ, ಮಾನವೀಯ ನಡೆ ಹೊಂದಿರಬೇಕೆಂದು ಹೈಕೋರ್ಟ್ ಹೇಳಿದೆ. ನೌಕರರು ಯಾವ ಸರ್ಕಾರಗಳ ಗುಲಾಮರಲ್ಲ, ನಮ್ಮ Read more…

BREAKING NEWS: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಅಡಿಕೆ ತುಂಬಿದ್ದ ಲಾರಿ

ಶಿವಮೊಗ್ಗ: ಅಡಿಕೆ ತುಂಬಿದ್ದ ಲಾರಿಯೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಏಕಾಏಕಿ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚನ್ನಾಪುರ ಗ್ರಾಮದ ಬಳಿ Read more…

ಫಲಾನುಭವಿಯಿಂದ ಲಂಚ: ಪಿಡಿಒ ಸೇರಿ ಮೂವರಿಗೆ ಜೈಲು ಶಿಕ್ಷೆ, ದಂಡ

ಯಾದಗಿರಿ: ಫಲಾನುಭವಿಗಳಿಂದ ಒಂದು ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಪಿಡಿಒ ಸೇರಿ ಮೂವರಿಗೆ ಎರಡು ವರ್ಷ ಜೈಲು ಶಿಕ್ಷೆ, ತಲಾ 10,000 ರೂ. ದಂಡ ವಿಧಿಸಿ ವಿಶೇಷ Read more…

BIG NEWS: ರಾಜ್ಯಾದ್ಯಂತ 40 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು 40 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. 10 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರ ಮನೆಗಳ Read more…

BREAKING : ಬೆಳಗಾವಿಯಲ್ಲಿ ʻಡಬಲ್ ಮರ್ಡರ್ʼ : ಹೆಂಡತಿ, ಪ್ರಿಯಕರನ ಕೊಲೆ ಮಾಡಿ ಗಂಡ ಪರಾರಿ!

ಬೆಳಗಾವಿ : ಬೆಳಗಾವಿಯಲ್ಲಿ ಡಬಲ್‌ ಮರ್ಡರ್‌ ಪ್ರಕರಣ ನಡೆದಿದ್ದು, ಹೆಂಡತಿ ಮತ್ತು ಪ್ರಿಯಕರನನ್ನು ಗಂಡನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ Read more…

ಹೂತಿದ್ದ ಶವ ಹೊರತೆಗೆದು ಡಿಎನ್ಎ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನೆ

ದಾವಣಗೆರೆ: ಕೋರ್ಟ್ ಆದೇಶದಂತೆ ಡಿಎನ್ಎ ಪರೀಕ್ಷೆಗಾಗಿ ಹೂತಿದ್ದ ಶವವನ್ನು ಮಂಗಳವಾರ ಹೊರಗೆ ತೆಗೆದು ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಹುಲ್ಮನೆ ತಿಮ್ಮಣ್ಣನವರ ಸಮ್ಮುಖದಲ್ಲಿ Read more…

RTI ಅಡಿ ಮಾಹಿತಿ ನೀಡದ ಅಧಿಕಾರಿಗೆ 10,000 ರೂ. ದಂಡ

ಶಿವಮೊಗ್ಗ: ಆರ್‌ಟಿಐ ಅಡಿ ಮಾಹಿತಿ ನೀಡದ ಕುವೆಂಪು ವಿವಿ ಮಾನವ ಸಂಪನ್ಮೂಲ ಮತ್ತು ನಿರ್ವಹಣೆ ವಿಭಾಗದ ಉಪಕುಲ ಸಚಿವ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿ ಡಾ. ಸುರೇಶ್ ಅವರಿಗೆ Read more…

BREAKING NEWS: ಮರಕ್ಕೆ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಸಮೀಪ ಮರಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

BIG NEWS : ಇಂದು ಸಿಎಂ ಸಿದ್ದರಾಮಯ್ಯಗೆ ʻಜಾತಿಗಣತಿ ವರದಿʼ ಸಲ್ಲಿಕೆ ಸಾಧ್ಯತೆ

ಬೆಂಗಳೂರು : ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಜಾತಿಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ Read more…

BIG BREAKING: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು: ಮಂಡ್ಯ, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ಹರ್ಷ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಮಂಡ್ಯ ಲೋಕೋಪಯೋಗಿ Read more…

ಎಲ್ಲೆಡೆ ಖಾಸಗಿ ಆಸ್ಪತ್ರೆಗಳಲ್ಲಿ ‘ಯಶಸ್ವಿನಿ’ ಯೋಜನೆಯಡಿ ಚಿಕಿತ್ಸೆ: ವಾರದೊಳಗೆ ಬಿಲ್ ಪಾವತಿ ವ್ಯವಸ್ಥೆ ಜಾರಿ

ಬೆಂಗಳೂರು: ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಬಿಲ್ ದಾರದೊಳಗೆ ಪಾವತಿ ಮಾಡುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. Read more…

BIG NEWS: ‘ಕನ್ನಡ ನಾಮಫಲಕ’ ತಿದ್ದುಪಡಿ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರ ನಿರಾಕರಣೆ: ಸರ್ಕಾರಕ್ಕೆ ವಾಪಸ್

ಬೆಂಗಳೂರು: ನಾಮಫಲಕಗಳಲ್ಲಿ ಶೇಕಡ 60ರಷ್ಟು, ಕನ್ನಡ ಶೇಕಡ 40ರಷ್ಟು ಅನ್ಯ ಭಾಷೆ ಬಳಕೆಗೆ ಅವಕಾಶ ಕಲ್ಪಿಸಲು ನಿಯಮಕ್ಕೆ ತಿದ್ದುಪಡಿ ತಂದು ಸರ್ಕಾರದಿಂದ ಹೊರಡಿಸಿದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರು Read more…

ರಾಜ್ಯಾದ್ಯಂತ ಸರ್ಕಾರಿ ದಾರಿ ಒತ್ತುವರಿ ತೆರವು: ಸಾಗುವಳಿ, ಮನೆ ಕಟ್ಟಿಕೊಂಡವರ ತೆರವಿಲ್ಲ

ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಸರ್ಕಾರ ಬೀಟ್ ವ್ಯವಸ್ಥೆ ಜಾರಿಗೆ ತಂದಿದ್ದು, ಇದರ ಮುಂದುವರೆದ ಭಾಗವಾಗಿ ಸರ್ಕಾರಿ ದಾರಿಗಳ ಒತ್ತುವರಿ ತೆರವು ಮಾಡಿಸಲಾಗುವುದು ಎಂದು ಕಂದಾಯ ಸಚಿವ Read more…

ಸರ್ಕಾರಿ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿ : ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : 2023-24ನೇ ಸಾಲಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಮಂತ್ರಾಲಯ ಹುಂಡಿಯಲ್ಲಿ ದಾಖಲೆಯ ಕಾಣಿಕೆ ಸಂಗ್ರಹ

ರಾಯಚೂರು: ಪ್ರಸಿದ್ಧ ಯಾತ್ರಾ ಸ್ಥಳ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿಯಲ್ಲಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕಳೆದ ಡಿಸೆಂಬರ್ ಕೊನೆ Read more…

ಕೂಲಿ ಕಾರ್ಮಿಕರ ಮತಾಂತರಕ್ಕೆ ಯತ್ನ: ಆರು ಮಂದಿ ಅರೆಸ್ಟ್

ಶಿರಸಿ: ಕೃಷಿ, ಕೂಲಿ ಕೆಲಸ ಮಾಡಿಕೊಂಡಿದ್ದ ಕುಟುಂಬ ಸದಸ್ಯರನ್ನು ಮತಾಂತರ ಮಾಡಲು ಯತ್ನಿಸಿದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ Read more…

ಬೆಂಗಳೂರಿಗರೇ ಗಮನಿಸಿ : ಇಂದು ಈ ಏರಿಯಾಗಳಲ್ಲಿ ʻವಿದ್ಯುತ್ ಕಡಿತʼ | Power cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಲವು ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು  ವಿದ್ಯುತ್ ವ್ಯತ್ಯಯವಾಗಲಿದೆ Read more…

ʻಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ್ರೆ ಗ್ಯಾರಂಟಿ ಯೋಜನೆ ರದ್ದುʼ : ಸಂಚಲನ ಮೂಡಿಸಿದೆ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿಕೆ

ರಾಮನಗರ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತರೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ Read more…

ಗ್ಯಾರಂಟಿ ಯೋಜನೆ ಜಾರಿ, ಬರ ಪರಿಸ್ಥಿತಿ ಬಗ್ಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ, ಬರ ಪರಿಸ್ಥಿತಿಯಿಂದ ಎದುರಾದ ಸಮಸ್ಯೆಗಳು ಸೇರಿ ಸರ್ಕಾರದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲೆಗಳ Read more…

ಶ್ರೀರಾಮನ ಭಕ್ತರಿಗೆ ಗುಡ್ ನ್ಯೂಸ್ : ಅಯೋಧ್ಯೆಗೆ ಬೆಂಗಳೂರು ಸೇರಿ 8 ನಗರಗಳಿಂದ ವಿಮಾನ ಸಂಚಾರ ಆರಂಭ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು 2024 ರ ಫೆಬ್ರವರಿ 1 ರಿಂದ ನಗರಕ್ಕೆ ವಿಮಾನ ಸಂಪರ್ಕವನ್ನು ಹೆಚ್ಚಿಸಲು ಉತ್ತರ ಪ್ರದೇಶದ ಅಯೋಧ್ಯೆಗೆ ಎಂಟು ಹೊಸ ವಿಮಾನ ಮಾರ್ಗಗಳನ್ನು ಪ್ರಾರಂಭಿಸಲು Read more…

Shocking News : ತುಮಕೂರಿನಲ್ಲಿ ಹೇಯ ಕೃತ್ಯ : ಯುವಕನಿಂದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಕೊರಟಗೆರೆ : ಕುಡಿದ ಮತ್ತಿನಲ್ಲಿ ಯುವಕನೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕನೊಬ್ಬ Read more…

BIG NEWS : ಇನ್ಮುಂದೆ ʻಪಿಎಚ್ ಡಿʼಗೂ ʻCETʼ ಪರೀಕ್ಷೆ : ಉನ್ನತ ಶಿಕ್ಷಣ ಇಲಾಖೆ ನಿರ್ಧಾರ

ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಇನ್ಮುಂದೆ ಪಿಎಚ್‌ ಡಿಗೂ ಸಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಿದೆ. ವೃತ್ತಿಪರ ಕೋರ್ಸ್‌ ಗಳು ಹಾಗೂ ವಿವಿಧ ಪದವಿ, Read more…

ಗಮನಿಸಿ : ʻNPSʼ ನಿಂದ ʻFASTagʼ ವರೆಗೆ ನಾಳೆಯಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು

ನವದೆಹಲಿ : ಫೆಬ್ರವರಿ 2024 ರಿಂದ ಹಣದ ನಿಯಮಗಳು ಬದಲಾಗುತ್ತಿವೆ: ಜನವರಿ ತಿಂಗಳು ಇಂದು ಕೊನೆಗೊಳ್ಳಲಿದೆ ಮತ್ತು ನಾಳೆಯಿಂದ ಫೆಬ್ರವರಿ ಪ್ರಾರಂಭವಾಗಲಿದೆ. ಹೊಸ ತಿಂಗಳೊಂದಿಗೆ, ಅನೇಕ ನಿಯಮಗಳಲ್ಲಿ ಬದಲಾವಣೆಯಾಗಲಿವೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಸರ್ವೇಯರ್ ಸೇರಿ 2,000 ಹುದ್ದೆಗಳ ಭರ್ತಿಗೆ ಪ್ರಸ್ತಾವನೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸರ್ವೇಯರ್‌ ಸೇರಿದಂತೆ 2,000 ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಕಂದಾಯ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ರಾಜ್ಯದಲ್ಲಿ ಖಾಲಿ ಇರುವ Read more…

Alert : ʻUPIʼ ಬಳಸುವಾಗ ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಖಾತೆ ಖಾಲಿಯಾಗೋದು ಪಕ್ಕಾ!

ಇಂದಿನ ದಿನಗಳಲ್ಲಿ ಹೆಚ್ಚಿನ ಜನರು ಯುಪಿಐ ಅಪ್ಲಿಕೇಶನ್ ಮೂಲಕ ಹಣವನ್ನು ಪಾವತಿಸುತ್ತಾರೆ. ಪಾವತಿಯು ಒಂದು ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತವಾಗಿರಲಿ, ಬಹುತೇಕ ಎಲ್ಲರೂ ಯುಪಿಐ ಮೂಲಕ ಪಾವತಿಸಲು Read more…

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಪಹಣಿ ಲೋಪ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’

ಬೆಂಗಳೂರು: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜನಸಾಮಾನ್ಯರ ಎಲ್ಲಾ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಜ್ಯಾದ್ಯಂತ ಕಂದಾಯ ಅದಾಲತ್ ಗೆ ಮರು ಚಾಲನೆ ನೀಡಲಾಗುವುದು ಎಂದು ಕಂದಾಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...