alex Certify Karnataka | Kannada Dunia | Kannada News | Karnataka News | India News - Part 1634
ಕನ್ನಡ ದುನಿಯಾ
    Dailyhunt JioNews

Kannada Duniya

ನೈತಿಕ ಬೆಂಬಲ ತಿರಸ್ಕಾರ, ಕರ್ನಾಟಕ ಬಂದ್ ಗೆ ಬೀದಿಗಿಳಿದು ಬೆಂಬಲ ನೀಡಬೇಕು: ವಾಟಾಳ್ ನಾಗರಾಜ್

ಬೆಂಗಳೂರು: ಎಂಇಎಸ್ ನಿಷೇಧಿಸಬೇಕೆಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಅನೇಕ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಬಂದ್ ಗೆ ಕೆಲವು Read more…

ಗುಜರಿ ಅಂಗಡಿಗೆ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿ

ಮಂಡ್ಯ: ನಗರದಲ್ಲಿನ ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಘಟನೆ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಇಲ್ಲಿಯ ಕ್ರೀಡಾಂಗಣದ ಹತ್ತಿರ ಇರುವ Read more…

ರೈತರಿಗೆ ಎರಡುಪಟ್ಟು ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಎಂಬುದು ಜನರ ಆಸೆಯಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ Read more…

ಶ್ರೀಕೃಷ್ಣಮಠ ಸ್ವಾಧೀನಕ್ಕೆ ಸಿದ್ದರಾಮಯ್ಯ ಯತ್ನ; ಮಾಜಿ ಸಿಎಂ ವಿರುದ್ಧ ಸ್ವಪಕ್ಷೀಯ ನಾಯಕನಿಂದಲೇ ಗಂಭೀರ ಆರೋಪ

ಉಡುಪಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸಲು ಮುಂದಾಗಿದ್ದರು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ Read more…

ನೂರಾರು ಕೋಟಿ ಲೋನ್ ಕೊಡಿಸುವುದಾಗಿ ವಂಚನೆ, ಐವರು ಆರೋಪಿಗಳು ಅಂದರ್

ನೂರಾರು ಕೋಟಿ ಲೋನ್ ಕೊಡಿಸೋದಾಗಿ ಭರವಸೆ ನೀಡಿ, ಐದು ಕೋಟಿ ಮುಂಗಡ ಹಣ ಪಡೆದು ವಂಚಿಸಿರೊ ಘಟನೆಗೆ ಸಂಬಂದಿಸಿದಂತೆ ಐವರು ವಂಚಕರನ್ನ ಪೊಲೀಸರು ಬಂಧಿಸಿದ್ದಾರೆ. ನಗರದ ಸುದ್ದಗುಂಟೇಪಾಳ್ಯ ಪೊಲೀಸ್ರಿಂದ Read more…

BIG NEWS: ಇದು ಉತ್ತರ ಕರ್ನಾಟಕಕ್ಕೆ ಸರ್ಕಾರ ಮಾಡಿದ ದ್ರೋಹ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಳಗಾವಿ: ಇದು ಕೇವಲ ಬಿಲ್ ಪಾಸ್ ಮಾಡಲೆಂದು ಕರೆದ ಅಧಿವೇಶನವಾಗಿದೆ. ಯಾವುದೇ ಸಮಸ್ಯೆಗಳ ಬಗ್ಗೆ ಸಮರ್ಪಕ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ Read more…

BIG NEWS: ಚಳಿಗಾಲದ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಳಗಾವಿ; ಬೆಳಗಾವಿಯಲ್ಲಿ ನಡೆದಿದ್ದ ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದ್ದು, ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. 10 ದಿನಗಳ ಕಾಲ ಅಧಿವೇಶನ ನಡೆದಿದ್ದು, Read more…

ಖಾಸಗಿ ಬಸ್ ಗಳ ಮಧ್ಯೆ ಅಪಘಾತ; 15ಕ್ಕೂ ಅಧಿಕ ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ದಾವಣಗೆರೆ: ಎರಡು ಖಾಸಗಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದರ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜರುಗಿದೆ. ಈ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು, Read more…

ಮಸೀದಿ ಬಳಿ ಸಿಲಿಂಡರ್ ಸ್ಫೋಟ; ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಮಸೀದಿ ಬಳಿಯ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ. ನಾಗವಾರ-ಹೆಬ್ಬಾಳಕ್ಕೆ ತೆರಳುವ ಮಾರ್ಗದಲ್ಲಿ ಮಸೀದಿ ಪಕ್ಕದಲ್ಲಿನ ಅಂಗಡಿಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಅನಿಲ ಸೋರಿಕೆಯಾಗಿ Read more…

NCB ಅಧಿಕಾರಿಗಳಿಂದ ಬೃಹತ್ ಬೇಟೆ, ಅಂತರಾಷ್ಟ್ರೀಯ ಖದೀಮ ಅಂದರ್

ಹೊಸ ವರ್ಷ ಸಮೀಪಿಸುತ್ತಿದ್ದಂತೆ ದೇಶದಲ್ಲಿ ಒಬ್ಬೊಬ್ಬರಾಗಿ ಡ್ರಗ್ ಪೆಡ್ಲರ್ ಗಳು, ಅಧಿಕಾರಿಗಳ ಬಲೆಗೆ ಬೀಳುತ್ತಿದ್ದಾರೆ. ಇಂದು ಬೃಹತ್ ಬೇಟೆ ನಡೆಸಿರುವ ಎನ್ಸಿಬಿ, ಅಂತರಾಷ್ಟ್ರೀಯ ಖದೀಮನೋರ್ವನನ್ನ ಅರೆಸ್ಟ್ ಮಾಡಿದೆ. ಚೆನ್ನೈ Read more…

BIG NEWS: ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಿ; ಪಕ್ಷಾತೀತವಾಗಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಶಾಸಕರು

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿಧಾನಸಭೆಯಲ್ಲಿ ಶಾಸಕರು ಪಕ್ಷಾತೀತವಾಗಿ ಸದನದ ಬಾವಿಗಿಳಿದು ಧರಣಿ ನಡೆಸಿದ ಪ್ರಸಂಗ ನಡೆದಿದೆ. ವಿಧಾನಸಭೆಯಲ್ಲಿ ಉತ್ತರ Read more…

ಹೊಸ ವರ್ಷದ ಸಂಭ್ರಮಾಚರಣೆ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’

ಹೊಸವರ್ಷಕ್ಕೆ ಇನ್ನೇನು ಕೆಲ ದಿನಗಳಷ್ಟೇ ಬಾಕಿಯಿದೆ. ಆದ್ರೆ ಹೊಸ ವರ್ಷಾಚರಣೆಗೆ ನಾನಾ ಪ್ಲಾನ್ ಹಾಕಿದ್ದ ಬೆಂಗಳೂರಿಗರಿಗೆ ಸೆಲೆಬ್ರೇಷನ್ ಗೆ ಬ್ರೇಕ್ ಬೀಳುವ ಸಾಧ್ಯತೆ ಹೆಚ್ಚಿದೆ. ‌ ಒಮಿಕ್ರಾನ್ ಸೋಂಕು Read more…

ಸ್ವಂತ ಸೂರು ಹೊಂದುವ ಕನಸು ಕಂಡ ರಾಜ್ಯದ ಜನತೆಗೆ ಭರ್ಜರಿ ಗುಡ್‌ ನ್ಯೂಸ್

ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮಾಂತರ (ಪಿಎಂಎವೈ-ಜಿ) ಅಭಿಯಾನದಡಿ ರಾಜ್ಯದಲ್ಲಿ 2.02 ಕೋಟಿ ಮನೆಗಳ ನಿರ್ಮಾಣ ಕೆಲಸವನ್ನು ಆಗಸ್ಟ್‌ 15, 2022ರ ಒಳಗಾಗಿ ಮಾಡಿ ಮುಗಿಸಲು ಕೇಂದ್ರ ಸರ್ಕಾರ ಕರ್ನಾಟಕ Read more…

ಫುಡ್ ಡೆಲಿವರಿ ಬಾಯ್ ನನ್ನು ಹಿಡಿದು ಥಳಿಸಿದ ಮಹಿಳಾ ಸಿಬ್ಬಂದಿ; ದರದರನೆ ರಸ್ತೆಗೆ ಎಳೆದು ತಂದು ಹಲ್ಲೆ

ಬೆಂಗಳೂರು: ಫುಡ್ ಡೆಲಿವರಿ ಬಾಯ್ ಒಬ್ಬನನ್ನು ಮಹಿಳಾ ಸಿಬ್ಬಂದಿಯೇ ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಲಿಯಾನ್ ಗ್ರಿಲ್ ರೆಸ್ಟೋರೆಂಟ್ ನಲ್ಲಿ ನಡೆದಿದೆ. ಸಂಜಯ್ ಮಹಿಳೆಯಿಂದ Read more…

ಪಾರ್ಟಿ ಹೆಸರಲ್ಲಿ ಡ್ರಗ್ಸ್ ಸೇವನೆ ಮಾಡಿದ್ರೆ ಕ್ರಿಮಿನಲ್ ಕೇಸ್, ಹೊಸ ವರ್ಷಕ್ಕೆ ಅಲರ್ಟ್ ಆದ ಬೆಂಗಳೂರು ಪೊಲೀಸ್

ಹೊಸ ವರ್ಷ ಸಮೀಪಿಸುತ್ತಿರೋ ಹಿನ್ನಲೆ ಬೆಂಗಳೂರು ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಇಂದು ನಗರದ ಎಲ್ಲಾ ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ಜೊತೆ ಸಭೆ ನಡೆಸಿರೋ ಪೊಲೀಸ್ Read more…

ವಿಡಿಯೋ ಮಾಡಿಟ್ಟು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಕೋಲಾರ: ಮಹಿಳೆಯೋರ್ವರು ವಿಡಿಯೋ ಮಾಡಿಟ್ಟು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಅತ್ತಗಿರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿದೇವಮ್ಮ ಆತ್ಮಹತ್ಯೆಗೆ ಶರಣಾದ ಮಹಿಳೆ. Read more…

ಬೈಕ್ ಕಳ್ಳರಿಗೆ ಆಶ್ರಯ ನೀಡುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಅರೆಸ್ಟ್

ಬೆಂಗಳೂರು: ಇದು ಸಿಲಿಕಾನ್ ಸಿಟಿ ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸುವ ಘಟನೆ. ಬೈಕ್ ಕಳ್ಳತನಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಕದ್ದ ಬೈಕ್ ಗೆ ದಾಖಲೆ ಸೃಷ್ಟಿಸುತ್ತಿದ್ದ, ವಾಹನಗಳ್ಳರಿಗೆ ಆಶ್ರಯ ನೀಡುತ್ತಿದ್ದ ಪೊಲೀಸ್ Read more…

BIG NEWS: JDS ಮುಖಂಡನ ಪುತ್ರ ಆತ್ಮಹತ್ಯೆಗೆ ಶರಣು

ಮೈಸೂರು: ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಪ್ರದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಮರಟಿಕ್ಯಾತನಹಳ್ಳಿಯಲ್ಲಿ ನಡೆದಿದೆ. ಇಲ್ಲಿನ ಅಪಾರ್ಟ್ ಮೆಂಟ್ ನಲ್ಲಿಯೇ ಪ್ರದೀಪ್ (32) ನೇಣು ಬಿಗಿದುಕೊಂಡು Read more…

ಮಗನ ಸುಪರ್ದಿಯ ಹಕ್ಕು ಜಯಿಸಿದ ವಿಚ್ಛೇದಿತ ಮುಸ್ಲಿಂ ಮಹಿಳೆ

ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಮತ್ತೊಂದು ಮಹಿಳೆಯೊಂದಿಗೆ ವಿವಾಹವಾದ ಬಳಿಕ ತಮ್ಮ ಮೊದಲ ಮದುವೆಯಿಂದ ಜನಿಸಿದ ಮಗು ತನಗೇ ಬೇಕೆಂದು ಅರ್ಜಿ ಹಾಕಿಕೊಂಡು ಬಂದಿದ್ದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ 50,000 Read more…

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದು, ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವುಂಟಾಗಿದೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೆ.ವಿ. ರಾಜು, ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿಯೇ Read more…

ಎರಡು ಬೈಕ್ ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿ ಸಮೀಪ ನಡೆದಿದೆ. ಅಪಘಾತದಲ್ಲಿ ಮಹೇಶಪ್ಪ, ಸಂಜು, Read more…

ಡಿ. 27 ರಂದು ವೇತನ ಸಹಿತ ರಜೆ ಘೋಷಣೆ: ಚುನಾವಣೆ ವ್ಯಾಪ್ತಿಯ ನೌಕರರಿಗೆ ಅನ್ವಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ/ಉಪ ಚುನಾವಣೆ ಡಿಸೆಂಬರ್ 27ರಂದು ನಡೆಯಲಿದೆ. ಮತದಾನ ನಡೆಯುವ ವ್ಯಾಪ್ತಿಯ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 27ರಂದು Read more…

ಸಿಇಟಿ ಸೀಟು ಹಂಚಿಕೆ ಬಗ್ಗೆ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಸಿಇಟಿ ಮುಂದುವರೆದ ಸೀಟು ಹಂಚಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಗ್ಗೆ ಮಾಹಿತಿ ನೀಡಿದ್ದು, 2021 ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿವಿಜ್ಞಾನ, Read more…

ನಾಯಕತ್ವ ಬದಲಾವಣೆ ಹೇಳಿಕೆ ನೀಡಿದ ಸಚಿವರಿಗೆ ಬಿಜೆಪಿ ಬಿಗ್ ಶಾಕ್: ಸಂಕ್ರಾಂತಿಗೆ ಅನೇಕ ಮಂತ್ರಿಗಳಿಗೆ ಗೇಟ್ ಪಾಸ್

ಬೆಂಗಳೂರು: ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸದೇ ವಿನಾಕಾರಣ ನಾಯಕತ್ವದ ಬಗ್ಗೆ ಹರಡುವ ಮೂಲಕ ರಾಜ್ಯ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಸಚಿವರಿಗೆ ಗೇಟ್ ಪಾಸ್ ನೀಡಲು ಬಿಜೆಪಿ ಮುಂದಾಗಿದೆ. Read more…

BIG NEWS: ಸೂಪರ್ 30 ಯೋಜನೆಯಡಿ ಜಿಲ್ಲೆಗೊಂದು ಐಐಟಿ ಮಾದರಿ ಇಂಜಿನಿಯರಿಂಗ್ ಕಾಲೇಜು ಅಭಿವೃದ್ಧಿ

ಬೆಳಗಾವಿ(ಸುವರ್ಣ ಸೌಧ): ಅವಿಷ್ಕಾರ ತಂತ್ರಜ್ಞಾನಕ್ಕೆ ಒತ್ತು ನೀಡುವ ಐಐಟಿ ಮಾದರಿಯಲ್ಲಿ ಜಿಲ್ಲೆಗೊಂದು ಇಂಜನಿಯರಿಂಗ್ ಕಾಲೇಜುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮೇಲ್ಮನೆಗೆ ತಿಳಿಸಿದ್ದಾರೆ. ವಿಧಾನ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಮೈಸೂರು-ಬೆಂಗಳೂರು -ಚೆನ್ನೈ ಬುಲೆಟ್ ಟ್ರೈನ್ ಯೋಜನೆಗೆ ವೇಗ

ಮೈಸೂರು: ಮೈಸೂರು- ಬೆಂಗಳೂರು-ಚೆನ್ನೈ ಹೈಸ್ಪೀಡ್ ಬುಲೆಟ್ ರೈಲು ಯೋಜನೆ ಮತ್ತಷ್ಟು ವೇಗ ಪಡೆದುಕೊಂಡಿದೆ. ಯೋಜನೆಗೆ ಪೂರಕವಾದ ಸರ್ವೇ ಕೈಗೊಳ್ಳಲು ಆದೇಶಿಸಲಾಗಿದೆ. ಯೋಜನೆಯನ್ನು ಪರಿಷ್ಕರಿಸಲಾಗಿದ್ದು, ಯೋಜನಾ ವರದಿ ಪೂರ್ಣಗೊಳಿಸಿ ವರದಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಕೌನ್ಸೆಲಿಂಗ್ ಸ್ಥಗಿತ

ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಸ್ಥಗಿತಗೊಳಿಸಲಾಗಿದೆ. ಕರ್ನಾಟಕ ಆಡಳಿತ ನ್ಯಾಯ ಮಂಡಳಿ(KAT) ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ತಾತ್ಕಾಲಿಕ ಸ್ಥಗಿತಗೊಳಿಸಿದೆ. Read more…

ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್: 10 ಹೆಚ್.ಪಿ.ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲು ಮನವಿ

ಮಡಿಕೇರಿ: ಕೊಡಗು ಜಿಲೆಯಲ್ಲಿ ಕಾಫಿ ಮತ್ತು ಟೀ ಬೆಳೆಯುವ ಸಣ್ಣ ಮತ್ತು ಮಧ್ಯಮ ರೈತರ ಪಂಪ್ ಸೆಟ್‍ಗಳಿಗೆ 10 ಹೆಚ್.ಪಿ.ವರೆಗೆ ಉಚಿತ ವಿದ್ಯುತ್ ನೀಡುವಂತೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದ ಎಲ್ಲಾ ಪದವೀಧರರಿಗೆ ಸಿಹಿ ಸುದ್ದಿ

ಬೆಂಗಳೂರು: ಯಾವುದೇ ಪದವಿಯಲ್ಲಿ ಯಾವುದೇ ವಿಷಯ ಓದಿದ್ದರೂ, ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವ ಕುರಿತಂತೆ ಶಿಕ್ಷಣ ಇಲಾಖೆ ನಿಯಮಾವಳಿಗೆ ತಿದ್ದುಪಡಿ ತಂದಿದೆ. ಅನೇಕ ವಿಷಯಗಳಲ್ಲಿ ಪದವಿ ಪಡೆದು, ಬಿಎಡ್, Read more…

ಅಕ್ರಮ –ಸಕ್ರಮ, ರಾಜ್ಯಾದ್ಯಂತ ‘ಬಿ’ ಖಾತೆ ಆಸ್ತಿಗಳ ಸಕ್ರಮಗೊಳಿಸುವ ಗುರಿ

ಬೆಳಗಾವಿ(ಸುವರ್ಣಸೌಧ): ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಇರುವ ‘ಬಿ’ ಖಾತೆಗಳನ್ನು ಸಕ್ರಮಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಪರಿಷತ್‍ನಲ್ಲಿ ಸದಸ್ಯ ಎನ್.ರವಿಕುಮಾರ್ ಅವರ ಪ್ರಶ್ನೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...