alex Certify Karnataka | Kannada Dunia | Kannada News | Karnataka News | India News - Part 1639
ಕನ್ನಡ ದುನಿಯಾ
    Dailyhunt JioNews

Kannada Duniya

ತಂಬಾಕು ಸೇವಿಸಿ ಕಂಡ ಕಂಡಲ್ಲಿ ಉಗುಳಿದರೆ ಕೇಸ್‌ ಗ್ಯಾರಂಟಿ…!

ಕೊರೊನಾ ವೈರಸ್ ಹರಡುವಿಕೆ ಹೆಚ್ಚಾದಾಗಿನಿಂದಲೂ ಕಂಡ ಕಂಡಲ್ಲಿ ಉಗುಳುವುದಕ್ಕೆ ನಿಷೇಧ ಹೇರಲಾಗಿತ್ತು. ಆದರೆ ಇದೀಗ ಪಾನ್ ಮಸಾಲ, ತಂಬಾಕು ಉತ್ಪನ್ನಗಳನ್ನು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದಕ್ಕೆ ನಿಷೇಧ ಹೇರಲಾಗಿದೆ. Read more…

BIG BREAKING: ರಾಜ್ಯ ಸರ್ಕಾರದಿಂದ ದಿಢೀರ್‌ ತೀರ್ಮಾನ – ಭಾನುವಾರದ ʼಕಂಪ್ಲೀಟ್ʼ‌ ಲಾಕ್‌ ಡೌನ್‌ ಇರೋಲ್ಲ

ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಪ್ರತಿ ಭಾನುವಾರದಂದು ಕಂಪ್ಲೀಟ್‌ ಲಾಕ್‌ ಡೌನ್‌ ಘೋಷಿಸಿದ್ದು, ಆದರೆ ಇಂದು ದಿಢೀರ್‌ ತೀರ್ಮಾನ ಕೈಗೊಂಡು ನಾಳಿನ ಕಂಪ್ಲೀಟ್‌ ಲಾಕ್‌ ಡೌನ್‌ ಕೈ ಬಿಡಲಾಗಿದೆ. Read more…

ಬಿಗ್ ನ್ಯೂಸ್: ನಿಗಮ – ಮಂಡಳಿಗಳ ನೇಮಕಾತಿಗೆ ಮುಂದಾದ ಸಿಎಂ

ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಆರಂಭವಾಗುತ್ತಿದ್ದಂತೆ ಇದರ ಶಮನಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ವಾರದೊಳಗೆ ನಿಗಮ -ಮಂಡಳಿಗಳ ನೇಮಕಾತಿಗೆ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಈ ಮೂಲಕ ಆರಂಭದಲ್ಲೇ ಭಿನ್ನಮತೀಯ Read more…

ಇನ್ನು ಮುಂದೆ ಕೊರೋನಾ ಉಚಿತ ಟೆಸ್ಟ್ ಇಲ್ಲ, ಸರ್ಕಾರದ ಆದೇಶ

ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಗೆ ಇನ್ನು ಮುಂದೆ ಉಚಿತ ಕೊರೋನಾ ಪರೀಕ್ಷೆ ಇರುವುದಿಲ್ಲ. ಹೊರ ರಾಜ್ಯದಿಂದ ಬಂದವರು ಖಾಸಗಿ ಲ್ಯಾಬ್ ಗಳಲ್ಲಿ 650 ರೂಪಾಯಿ ಪಾವತಿಸಿ ತಾವೇ ಕೊರೋನಾ Read more…

ಕೊರೊನಾ ಸೋಂಕಿನಿಂದ ಗುಣಮುಖನಾದ ಯುವಕನಿಗೆ ಈಗ ಮತ್ತೊಂದು ‘ಸಂಕಷ್ಟ’

ಯಾರಿಗಾದರೂ ಕೊರೊನಾ ಸೋಂಕು ವಕ್ಕರಿಸಿದೆ ಎಂದರೆ ಬೆಚ್ಚಿ ಬೀಳುತ್ತಾರೆ. ಕೆಲವರು ಹೆದರಿಕೆಯಿಂದಲೇ ಆತ್ಮಹತ್ಯೆ ಸಹ ಮಾಡಿಕೊಂಡಿದ್ದಾರೆ. ಆದರೆ ಇಲ್ಲೊಬ್ಬ ಯುವಕ ಕೊರೊನಾ ಸೋಂಕಿನಿಂದ ಗುಣಮುಖನಾದರೂ ಈಗ ಮತ್ತೊಂದು ಸಂಕಷ್ಟ Read more…

KSRTC ಬಸ್ ನಿಲ್ದಾಣದ ಮಳಿಗೆ ಬಾಡಿಗೆದಾರರಿಗೆ ಭರ್ಜರಿ ಗುಡ್ ನ್ಯೂಸ್

ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ವಾಣಿಜ್ಯ ಮಳಿಗೆ ಬಾಡಿಗೆದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ಕೊರೊನಾ ಕಾರಣಕ್ಕೆ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ಲಾಕ್ಡೌನ್ ಜಾರಿಯಾಗಿದ್ದ ಕಾರಣ ವ್ಯಾಪಾರ-ವಹಿವಾಟು ಬಂದ್ Read more…

ಕೊರೋನಾ: ಜಾಲತಾಣದಲ್ಲಿ ದಾವಣಗೆರೆ ಸ್ಟಾಪ್ ನರ್ಸ್ ಅವಹೇಳನ

ದಾವಣಗೆರೆ: ಸ್ಟಾಫ್ ನರ್ಸ್ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಫೇಸ್ಬುಕ್ ಪೇಜ್ ವಿರುದ್ಧ ದಾವಣಗೆರೆ ಪೊಲೀಸ್ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೊರೋನಾ ಸೋಂಕು ತಗುಲಿದ್ದ ಸ್ಟಾಪ್ ನರ್ಸ್ Read more…

SSLC – PUC ಫಲಿತಾಂಶ ಪ್ರಕಟಣೆ ಕುರಿತು ಸಚಿವರಿಂದ ಮಹತ್ವದ ಹೇಳಿಕೆ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಿಗೆ ಈಗ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿಯನ್ನೂ ಪ್ರಕಟಿಸಲಾಗಿದೆ. ಜೂನ್ 18ರಂದು ಬಾಕಿ ಉಳಿದಿರುವ ಪಿಯುಸಿ ಇಂಗ್ಲೀಷ್ ಪ್ರಶ್ನೆಪತ್ರಿಕೆಯ ಪರೀಕ್ಷೆ Read more…

4 -5 ದಿನದಲ್ಲಿ ಮುಂಗಾರು: ನಾಳೆಯಿಂದ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಜಾಸ್ತಿಯಾಗಿದ್ದು ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯಾಗಿದೆ. ಜೂನ್ ಮೊದಲ ವಾರ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದ್ದು, ಅರಬ್ಬಿ ಸಮುದ್ರದಲ್ಲಿ Read more…

ವಲಸೆ ಕಾರ್ಮಿಕರು ಊರಿಗೆ ತೆರಳಲು ವಿಮಾನದ ವ್ಯವಸ್ಥೆ ಮಾಡಿದ ವಿದ್ಯಾರ್ಥಿಗಳು

ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ವಲಸೆ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಕೆಲಸವಿಲ್ಲದ ಕಾರಣ ಒಂದು ಹೊತ್ತಿನ ಊಟಕ್ಕೂ ಅವರು ಪರದಾಡುವಂತಾಗಿದ್ದು, Read more…

ಭಿನ್ನಮತ ಭುಗಿಲೇಳಲು ಕಾರಣವಾಯ್ತಾ ಯಡಿಯೂರಪ್ಪನವರ ಆ ಒಂದು ನಿರ್ಧಾರ…?

ಕಳೆದೆರಡು ತಿಂಗಳಿನಿಂದ ತಣ್ಣಗಿದ್ದ ರಾಜ್ಯ ರಾಜಕಾರಣ ಈಗ ಇದ್ದಕ್ಕಿದ್ದಂತೆ ಕಾವು ಪಡೆದುಕೊಂಡಿದೆ. 20ಕ್ಕೂ ಅಧಿಕ ಶಾಸಕರುಗಳು ಪ್ರತ್ಯೇಕ ಸಭೆ ನಡೆಸಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ Read more…

BIG NEWS: ರಾಜ್ಯ ರಾಜಕಾರಣದ ಬೆಳವಣಿಗೆಗಳಿಂದ ಒಳಗೊಳಗೆ ಕುದಿಯುತ್ತಿರುವ ಮೂಲ ಬಿಜೆಪಿಗರು…!

ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರುಗಳಿಂದ ರಾಜೀನಾಮೆ ಕೊಡಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸಚಿವ ಸ್ಥಾನ ವಂಚಿತ Read more…

ಗಮನಿಸಿ…! ಅನಗತ್ಯವಾಗಿ ಹೊರಬಂದ್ರೆ ವಾಹನ ಸೀಜ್, ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ‘ಮಾಹಿತಿ’

ಬೆಂಗಳೂರು: ಇಂದು ಸಂಜೆಯಿಂದಲೇ ಕರ್ನಾಟಕ ಸಂಪೂರ್ಣ ಬಂದ್ ಆಗಲಿದ್ದು, ಅನಗತ್ಯವಾಗಿ ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ. 36 ಗಂಟೆಗಳ ಕಾಲ ರಾಜ್ಯದಲ್ಲಿ ಕರ್ಫ್ಯೂ ಮಾದರಿ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಸೋಮವಾರ Read more…

ದೇವರ ದರ್ಶನ ಪಡೆಯಲಿಚ್ಛಿಸುವ ಭಕ್ತರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ಜೂನ್ 1 ರಿಂದ ರಾಜ್ಯಾದ್ಯಂತ ದೇವಾಲಯಗಳು ಓಪನ್ ಆಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ದೇವಾಲಯಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ದೇಗುಲದ Read more…

ಅತೃಪ್ತ ಶಾಸಕರ ಬೇಡಿಕೆಗೆ ಕ್ಯಾರೆ ಎನ್ನುತ್ತಿಲ್ಲ ಯಡಿಯೂರಪ್ಪ

ಕೆಲ ಶಾಸಕರುಗಳು ಪ್ರತ್ಯೇಕ ಸಭೆ ನಡೆಸಿದ ವಿಚಾರ ಬಹಿರಂಗವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾಗಿತ್ತು. ಅದರಲ್ಲೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ನೇರವಾಗಿಯೇ ವಾಗ್ದಾಳಿ Read more…

ಗಮನಿಸಿ…! ಇಂದು ಸಂಜೆಯಿಂದಲೇ ಜಾರಿ, ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್

ಬೆಂಗಳೂರು: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ 4.0 ಮುಂದುವರೆದಿದ್ದು ಕೆಲವು ವಿನಾಯಿತಿ ನೀಡಲಾಗಿದೆ. ಭಾನುವಾರ ಕರ್ಫ್ಯೂ ಮಾದರಿ ಲಾಕ್ಡೌನ್ ಮುಂದುವರೆಯಲಿದೆ. ಕಳೆದ ಭಾನುವಾರ ಮೇ 24ರಂದು ಸಂಪೂರ್ಣ Read more…

ಬಟಾಬಯಲಾಯ್ತು ಬೆಚ್ಚಿ ಬೀಳಿಸುವ ಸಂಗತಿ, ಕೊರೋನಾ ಕ್ವಾರಂಟೈನ್ ಕೇಂದ್ರದಲ್ಲಿ ಕಾಂಡೋಮ್ ಕಂಡು ದಂಗಾದ ಯುವಕ

ಬೆಂಗಳೂರು: ಅನೇಕ ಕ್ವಾರಂಟೈನ್ ಸೆಂಟರ್ ಅವ್ಯವಸ್ಥೆಯ ಆಗರವಾಗಿವೆ ಎಂಬ ದೂರು ಕೇಳಿ ಬಂದಿದೆ. ಬೆಂಗಳೂರಿನ ಹೋಟೆಲ್ ವೊಂದನ್ನು ಕ್ವಾರಂಟೈನ್ ಸೆಂಟರ್ ಮಾಡಲಾಗಿದ್ದು ಅದು ಅವ್ಯವಸ್ಥೆಯ ಆಗರವಾಗಿದೆ. ಎಲ್ಲೆಂದರಲ್ಲಿ ಕಾಂಡೋಮ್ Read more…

ರಾಜಕಾರಣ: ಮುಂದಿನ ಹೆಜ್ಜೆ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್

ಮಂಡ್ಯ: ‘ರಾಜಕಾರಣದಲ್ಲಿ ಯಾವುದೇ ಡೆಡ್ ಲೈನ್ ಹಾಕಿಕೊಂಡು ಕೆಲಸ ಮಾಡಲು ಆಗುವುದಿಲ್ಲ. ರಾಜಕಾರಣ ನಿರಂತರ ಕಲಿಕಾ ಕ್ಷೇತ್ರವಾಗಿದ್ದು ನಾನು ಅದೇ ದಾರಿಯಲ್ಲಿ ಸಾಗುತ್ತಿದ್ದೇನೆ.’ ಹೀಗೆಂದು ಹೇಳಿದ್ದು ಸಂಸದೆ ಸುಮಲತಾ ಅಂಬರೀಶ್. Read more…

BSY ಹೆಸರಲ್ಲಿ ಬೇರೆಯವರ ಆಡಳಿತ: ಸುಲಭವೇನಲ್ಲ ಸಿಎಂ ಬದಲಾವಣೆ, ಗೊತ್ತಿದ್ದೂ ಸಭೆ ನಡೆಸಿದ ಶಾಸಕರು ಕರೆ ಮಾಡಿದ್ದು ಯಾರಿಗೆ ಗೊತ್ತಾ…?

ಸಿಎಂ ಯಡಿಯೂರಪ್ಪ ಬದಲಾವಣೆಯ ಬೇಡಿಕೆಯನ್ನು ಮುಂದಿಟ್ಟು ಬಿಜೆಪಿ ಶಾಸಕರ ಪ್ರತ್ಯೇಕ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಶಾಸಕರ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಅವರ ಬಳಿ ನಾವೇನಾದರೂ ಕೇಳಿದರೆ Read more…

ಟಿವಿ ನಿರೂಪಕಿಗೆ ಅಶ್ಲೀಲ ಸಂದೇಶ ಕಳಿಸಿ ಮಾಜಿ ಸಹೋದ್ಯೋಗಿಯಿಂದ ಲೈಂಗಿಕ ಕಿರುಕುಳ

ಬೆಂಗಳೂರು: ಸ್ಥಳೀಯ ಸುದ್ದಿವಾಹಿನಿ ನಿರೂಪಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಚಾಲಕನಾಗಿದ್ದ ಮೈಸೂರಿನ ಪ್ರವೀಣ್ ಬಂಧಿತ ಆರೋಪಿಯಾಗಿದ್ದಾನೆ ಎನ್ನಲಾಗಿದೆ. ನಿರೂಪಕಿಯಾಗಿರುವ 24 Read more…

BIG NEWS: ಮುಂದಿನ ಎರಡು-ಮೂರು ದಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ ಎರಡು-ಮೂರು ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದೆ. ಕೇರಳ ಕರಾವಳಿ ಭಾಗದಿಂದ ಮೇಲ್ಮೈ ಸುಳಿಗಾಳಿ Read more…

ಪಾದರಾಯನಪುರ ಗಲಾಟೆ, 126 ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಂಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ಗಲಾಟೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 126 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಎಲ್ಲಾ ಆರೋಪಿತರಿಗೆ ಕಡ್ಡಾಯವಾಗಿ ಕೋರೋನಾ ಪರೀಕ್ಷೆ ನಡೆಸಬೇಕು. ಒಂದು Read more…

ಶಾಕಿಂಗ್ ನ್ಯೂಸ್: ಇವತ್ತು ಒಂದೇ ದಿನ ದ್ವಿಶತಕದ ಗಡಿದಾಟಿದ ಕೇಸ್: 248 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಇವತ್ತು ಒಂದೇ ದಿನ 248 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಆಸ್ಪತ್ರೆಯಿಂದ ಇವತ್ತು 60 ಮಂದಿ ಬಿಡುಗಡೆ ಹೊಂದಿದ್ದಾರೆ. ಇವತ್ತು ಪತ್ತೆಯಾಗಿರುವ 248 ಪ್ರಕರಣಗಳಲ್ಲಿ 227 Read more…

ಶಿವಮೊಗ್ಗದಲ್ಲಿ ಇಂದು ಒಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆ

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ದೆಹಲಿಯಿಂದ ಆಗಮಿಸಿದ್ದ 35 ವರ್ಷದ ಮಹಿಳೆಗೆ 14 ದಿನಗಳ ನಂತರ ಕೊರೊನಾ ಪಾಸಿಟಿವ್ ಇರುವುದು ವೈದ್ಯಕೀಯ ವರದಿಯಲ್ಲಿ ಗೊತ್ತಾಗಿದೆ‌. Read more…

ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆ ಮುಡಿಗೆ ಇಂದು ಮತ್ತೊಂದು ಗರಿ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಚಿಕಿತ್ಸಾ ವಿಧಾನದ ಇತಿಹಾಸವನ್ನು ಮರುಕಳಿಸುವ `ವೈದ್ಯ ಸಾಧನ ಕೋಶ’ ವೆಂಬ ವೈದ್ಯಕೀಯ ಸಲಕರಣದ ಸಂಗ್ರಹಾಲಯವನ್ನು ಇಂದು ಉದ್ಘಾಟಿಸಲಾಯಿತು. ಮೆಗ್ಗಾನ್ ಆಸ್ಪತ್ರೆಗೆ ತನ್ನದೇ ಆದ ಇತಿಹಾಸವಿದೆ. Read more…

ಮಧ್ಯಾಹ್ನದ ಹೆಲ್ತ್‌ ಬುಲೆಟಿನ್‌ ನಲ್ಲೇ ಕೊರೊನಾ ಶಾಕ್:‌ ಇಂದು ಒಂದೇ ದಿನ 178 ಸೋಂಕು ಪ್ರಕರಣ ಪತ್ತೆ

ಮಹಾಮಾರಿ ಕೊರೊನಾ ಇಂದು ರಾಜ್ಯಕ್ಕೆ ಮತ್ತೆ ದೊಡ್ಡ ಶಾಕ್‌ ನೀಡಿದೆ. ಇಂದು ಮಧ್ಯಾಹ್ನದ ಹೆಲ್ತ್‌ ಬುಲೆಟಿನ್‌ ಬಿಡುಗಡೆಯಾಗಿದ್ದು, 178 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕು Read more…

ಕೊರೊನಾ ಸಂಕಷ್ಟದ ನಡುವೆ ರಾಜಕಾರಣ: ರಾಜ್ಯದ ಜನತೆಯ ತೀವ್ರ ಆಕ್ರೋಶ

ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಇದರ ಮಧ್ಯೆ ಅಧಿಕಾರದ ಆಸೆಗಾಗಿ ಕೆಲವರು ನಡೆಸುತ್ತಿರುವ ರಾಜಕಾರಣದ ಆಟಕ್ಕೆ Read more…

ಬಿಗ್ ನ್ಯೂಸ್: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಸಂಪರ್ಕಿಸಲು ಯತ್ನಿಸಿದ್ದರಾ ಉಮೇಶ್ ಕತ್ತಿ…?

ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಹಿಂದೆ ಭರವಸೆ ನೀಡಿದಂತೆ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಸಹೋದರ ರಮೇಶ್ ಕತ್ತಿಗೆ ಟಿಕೆಟ್ ನೀಡುವುದು ಅನುಮಾನ ಎಂಬುದನ್ನು ಮನಗಂಡಿರುವ ಶಾಸಕ ಉಮೇಶ್ ಕತ್ತಿ Read more…

ಬ್ರೇಕಿಂಗ್ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ – ಬಹಿರಂಗವಾಗಿಯೇ ಯತ್ನಾಳ್ ಬಂಡಾಯ ಬಾವುಟ

ಕೊರೊನಾ ಸಂಕಷ್ಟದ ನಡುವೆ ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿಯೇ ಬಂಡಾಯದ ಬಾವುಟ ಹಾರಿಸಿದ್ದಾರೆ. ನರೇಂದ್ರ ಮೋದಿ, Read more…

ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತ ತಿರುವು: 25 ಬಿಜೆಪಿ ಶಾಸಕರ ರಾತ್ರಿ ಸಭೆ ಹಿಂದಿದೆ ಈ ರಹಸ್ಯ…?

25 ಕ್ಕೂ ಹೆಚ್ಚು ಬಿಜೆಪಿ ಶಾಸಕರು ಸೇರಿ ಸಭೆ ನಡೆಸಿರುವ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ರಮೇಶ್ ಕತ್ತಿಗೆ ರಾಜ್ಯಸಭೆ ಟಿಕೆಟ್ ವಿಚಾರ, ಮಂತ್ರಿಸ್ಥಾನ ವಿಚಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...