alex Certify Karnataka | Kannada Dunia | Kannada News | Karnataka News | India News - Part 164
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಹೀರಾತು ನೀಡುವುದರಿಂದ ನಿಮ್ಮ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ : ರಾಜ್ಯ ಸರ್ಕಾರಕ್ಕೆ ಬಿಜೆಪಿ ಟಾಂಗ್..!

ಬೆಂಗಳೂರು : ಜಾಹೀರಾತು ನೀಡುವುದರಿಂದ ನಿಮ್ಮ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲಎಂದು ಕಾಂಗ್ರೆಸ್ ಗೆ ಬಿಜೆಪಿ ಟಾಂಗ್ ನೀಡಿದೆ. ದಸರಾ ಹಬ್ಬದ ಹಿನ್ನೆಲೆ ಪತ್ರಿಕೆಯಲ್ಲಿ ಜಾಹೀರಾತು ನೀಡಿದ ಸರ್ಕಾರಕ್ಕೆ ಬಿಜೆಪಿ Read more…

GOOD NEWS : ಗ್ರಾಮ ಪಂಚಾಯಿತಿ ನೌಕರರಿಗೆ ಶೀಘ್ರವೇ ‘ಬಡ್ತಿ’ ಭಾಗ್ಯ : ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ

ಬೆಂಗಳೂರು : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆ ಪರಿಹರಿಸಿ ಬಡ್ತಿ ನೀಡಲಾಗುವುದು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, Read more…

ರಾಜ್ಯದಲ್ಲಿ 2 ಸಾವಿರ ಹೈಟೆಕ್ ಶಾಲೆಗಳನ್ನು ಆರಂಭಿಸುವ ಗುರಿ ಇದೆ : DCM ಡಿಕೆ ಶಿವಕುಮಾರ್

ಬೆಂಗಳೂರು :  ರಾಜ್ಯದಲ್ಲಿ 2 ಸಾವಿರ ಹೈಟೆಕ್ ಶಾಲೆಗಳನ್ನು ಆರಂಭಿಸುವ ಗುರಿ ಇದೆ  ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಟೊಯೊಟೊ ಸಂಸ್ಥೆಯು ತನ್ನ CSR ನಿಧಿಯ ಮೂಲಕ Read more…

ಅಲ್ಲಾ ಬಯಸಿದರೆ ಕೇಂದ್ರದ ಬಿಜೆಪಿ ಸರ್ಕಾರ ಪತನವಾಗಲಿದೆ : ಸಚಿವ ಜಮೀರ್ ಅಹ್ಮದ್ ಭವಿಷ್ಯ..!

ವಿಜಯಪುರ: ‘ಅಲ್ಲಾ ಬಯಸಿದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಪತನವಾಗುತ್ತದೆ’ ಎಂದು ವಿಜಯಪುರದಲ್ಲಿ ನಡೆದ ವಕ್ಫ್ ಅದಾಲತ್ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ. ಬಿಜೆಪಿಯನ್ನು 240ಕ್ಕೆ ನಿಲ್ಲಿಸಿದ Read more…

BIG NEWS : ನಾಡಹಬ್ಬ ದಸರಾಗೆ ಶುಭ ಕೋರಿ ವಿಪಕ್ಷಗಳಿಗೆ ಟಾಂಗ್ ನೀಡಿದ ರಾಜ್ಯ ಸರ್ಕಾರ..!

ಬೆಂಗಳೂರು : ನಾಡಹಬ್ಬ ದಸರಾ ಹಿನ್ನೆಲೆ ರಾಜ್ಯದ ಜನತೆಗೆ ಸರ್ಕಾರ ಬಹಳ ವಿಭಿನ್ನವಾಗಿಯೇ ಶುಭ ಕೋರಿದೆ. ಶುಭ ಕೋರುವ ನೆಪದಲ್ಲಿ ವಿಪಕ್ಷಗಳಿಗೆ ಟಾಂಗ್ ಕೂಡ ನೀಡಿದೆ. ನಾಡಿನ ಸಮಸ್ತ Read more…

BREAKING : ವಿಜಯಪುರದಲ್ಲಿ ದಾರುಣ ಘಟನೆ ; ಒಂದೇ ಹಗ್ಗಕ್ಕೆ ಕೊರಳೊಡ್ಡಿ ಯುವಕ-ಯುವತಿ ಆತ್ಮಹತ್ಯೆ..!

ವಿಜಯನಗರ : ಒಂದೇ ಹಗ್ಗಕ್ಕೆ ಕೊರಳೊಡ್ಡಿ ಯುವಕ-ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ನದಿಯ ಬಳಿ ನಡೆದಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ Read more…

BIG NEWS : ನ.1 ರಂದು ಎಲ್ಲಾ ಕಂಪನಿ, ಕಾರ್ಖಾನೆಗಳಲ್ಲಿ ‘ಕನ್ನಡ ಬಾವುಟ’ ಹಾರಿಸುವುದು ಕಡ್ಡಾಯ : DCM ಡಿಕೆ ಶಿವಕುಮಾರ್

ಬೆಂಗಳೂರು : ನ.1 ರಂದು ಎಲ್ಲಾ ಕಂಪನಿ, ಕಾರ್ಖಾನೆ, ಶಾಲಾ-ಕಾಲೇಜುಗಳಲ್ಲಿ ಕನ್ನಡ ಬಾವುಟ ಹಾರಿಸುವುದು ಕಡ್ಡಾಯವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ Read more…

‘ಗುಲಾಬಿ’ ಹೂವಿಗೆ ಬಂಪರ್ ಬೆಲೆ : ಮೊದಲ ಬಾರಿಗೆ ಕೆಜಿಗೆ 400 ರ ಗಡಿ ದಾಟಿದ ರೋಸ್.!

ಗುಲಾಬಿ ಹೂಗೆ ಚಿನ್ನದ ಬೆಲೆ ಬಂದಿದ್ದು, ಮೊದಲ ಬಾರಿಗೆ 400 ರ ಗಡಿ ದಾಟಿದೆ. ಹೌದು, ದಸರಾ ಹಬ್ಬದ ಹೊತ್ತಲ್ಲೇ ಗುಲಾಬಿಗೆ ಬೇಡಿಕೆ ಬಂದ ಹಿನ್ನೆಲೆ ಗುಲಾಬಿಗೆ ಬಂಪರ್ Read more…

ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಫೇಸ್ಬುಕ್ ಖಾತೆ ಹ್ಯಾಕ್, ಸಿದ್ದರಾಮಯ್ಯ ವಿರುದ್ಧ ವಿಡಿಯೋ ಪೋಸ್ಟ್

ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಫೇಸ್ಬುಕ್, ಎಕ್ಸ್ ಜಾಲತಾಣ ಖಾತೆಗಳನ್ನು ಹ್ಯಾಕ್ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಡಿಯೋ ಪೋಸ್ಟ್ ಮಾಡಲಾಗಿದೆ. Read more…

‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿದೆ |Karnataka Cabinet Meeting

ಬೆಂಗಳೂರು : ವಿಧಾನಸೌಧದಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ನಡೆದಿದೆ. ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡಿನ Read more…

ಗೃಹಲಕ್ಷ್ಮಿ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ ಮಹಿಳೆ

ವಿಜಯಪುರ: ವಿಜಯಪುರ ಜಿಲ್ಲೆ ಆಲಮೇಲ ತಾಲ್ಲೂಕಿನ ಹೂವಿನಹಳ್ಳಿ ಗ್ರಾಮದ ಭಾಗಮ್ಮ ಗುರುಶಾಂತಗೌಡ ಬಿರಾದಾರ ದಂಪತಿ ಗೃಹಲಕ್ಷ್ಮಿ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿ ಅರ್ಪಿಸಿದ್ದಾರೆ. ತಮಗೆ ಬಂದ 12 Read more…

ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 2024-25 ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ Read more…

BIG NEWS: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಮುಂದಿನ ವಾರ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವಾರ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ದಸರಾ ಹಬ್ಬ ಮುಗಿಯುತಿದ್ದಂತೆ ಉಪಚುನಾವಣೆಯ ಕಾವು ಹೆಚ್ಚಾಗಲಿದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ, Read more…

ಕ್ಲೈಮ್ಯಾಕ್ಸ್ ಹಂತ ತಲುಪಿದ ರೇಣುಕಾಸ್ವಾಮಿ ಕೊಲೆ ಕೇಸ್ : ಅ.14 ರಂದು ಕೋರ್ಟ್ ನಲ್ಲಿ ನಟ ದರ್ಶನ್ ಭವಿಷ್ಯ ನಿರ್ಧಾರ.!

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಕಾಯ್ದಿರಿಸಲಾಗಿದೆ. ಸದ್ಯ, ದರ್ಶನ್ ಅಭಿಮಾನಿಗಳ ಚಿತ್ತ ಕೋರ್ಟ್ Read more…

KSRTC ಅಶ್ವಮೇಧ 5 ನೂತನ ಬಸ್‍ಗಳಿಗೆ ಚಾಲನೆ

ಮಡಿಕೇರಿ : ಕೆಎಸ್ಆರ್ಟಿಸಿ ಕೆಎ.12 ನಂಬರಿನ ಅಶ್ವಮೇಧ 5 ನೂತನ ಬಸ್ಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ನಗರದ ಕೆಎಸ್ಆರ್ಟಿಸಿ ಘಟಕದಲ್ಲಿ ಗುರುವಾರ ಚಾಲನೆ Read more…

ಸ್ವಾಮೀಜಿ, ಶಾಸಕರ ವಿರುದ್ಧ ಜಾಲತಾಣದಲ್ಲಿ ಅವಹೇಳನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಸ್ವಾಮೀಜಿ ಮತ್ತು ಹೊಸದುರ್ಗ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ Read more…

ಮುಂದಿನ ಮೂರು ದಿನ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಂಭವವಿದೆ. ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ. 11ರಿಂದ Read more…

ಶಾಸಕ ವಿನಯ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ ತನಿಖೆ ಸಿಐಡಿಗೆ

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ದೂರು ಮತ್ತು ಸಂತ್ರಸ್ತೆಯ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿದ್ದ ಪ್ರತಿ ದೂರು ಸೇರಿ ಎರಡೂ ಪ್ರಕರಣಗಳ Read more…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ಪ್ರಸ್ತುತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಸಮರ್ಪಕ Read more…

BIG NEWS: ರಾಜಕಾರಣಿಗಳು, ಹೋರಾಟಗಾರರ ವಿರುದ್ಧದ 43 ಕೇಸ್ ವಾಪಸ್: ಸಂಪುಟ ನಿರ್ಣಯ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕೇಂದ್ರ ಸಚಿವ ವಿ. ಸೋಮಣ್ಣ, ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸೇರಿದಂತೆ ಅನೇಕ ರಾಜಕೀಯ ನಾಯಕರು, ರೈತರು, ಕನ್ನಡ Read more…

ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಮೊಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ) ಪ್ರಧಾನ Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಮುಂದಾದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಡಿ. 14ರಂದು ರಾಷ್ಟ್ರೀಯ ಲೋಕ ಅದಾಲತ್

ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿಸೆಂಬರ್ 14ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ಲೋಕ ಅದಾಲತ್ ನಲ್ಲಿ ಸಾರ್ವಜನಿಕರ ನ್ಯಾಯಾಲಯದಲ್ಲಿ ಬಾಕಿ ಇರುವ Read more…

SHOCKING: ಮೂರು ತಿಂಗಳಿಂದ ಸಿಗದ ವೇತನ, ಆಸಿಡ್ ಕುಡಿದ ಅಂಗನವಾಡಿ ಸಹಾಯಕಿ

ದಾವಣಗೆರೆ: ಕಳೆದ ಮೂರು ತಿಂಗಳಿಂದ ವೇತನ ಸರಿಯಾಗಿ ಬಂದಿಲ್ಲವೆಂದು ನೊಂದ ಅಂಗನವಾಡಿ ಸಹಾಯಕಿಯೊಬ್ಬರು ಆಸಿಡ್ ಕುಡಿದಿದ್ದಾರೆ. ಸಾಲ ತೀರಿಸಲು ಹಣ ಇಲ್ಲದ ಕಾರಣ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, Read more…

ಕೇಳೋರಿಲ್ಲ ಇಂಜಿನಿಯರಿಂಗ್ ಸೀಟು: ಹಂಚಿಕೆಯಾಗದೆ ಬಾಕಿ ಉಳಿದ 13,653 ಸೀಟು

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿ ಸಿಇಟಿ ಎರಡನೇ ಮುಂದುವರೆದ ಸುತ್ತಿನ ಸೀಟು ಹಂಚಿಕೆಯ ನಂತರವೂ ಸುಮಾರು 13,653 ಇಂಜಿನಿಯರಿಂಗ್ ಸೀಟುಗಳು ಹಂಚಿಕೆಯಾಗದೆ ಬಾಕಿ ಉಳಿದಿವೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

ಸಚಿವ ಪ್ರಿಯಾಂಕ್ ಖರ್ಗೆ ಸಂಧಾನ ಯಶಸ್ವಿ: ಗ್ರಾಪಂ ನೌಕರರ ಮುಷ್ಕರ ವಾಪಸ್

ಬೆಂಗಳೂರು: ರಾಜ್ಯಾದ್ಯಂತ ಕಳೆದ ಆರು ದಿನಗಳಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸುತ್ತಿದ್ದ ಗ್ರಾಮ ಪಂಚಾಯಿತಿ ನೌಕರರ ಪ್ರತಿನಿಧಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ನಡೆಸಿದ Read more…

ಅ. 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 13 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಕ್ಟೋಬರ್ 13, 2024 ರಂದು ಸವದತ್ತಿ ಕಾರ್ಯಕ್ರಮ ಮುಗಿಸಿಕೊಂಡು, ಸಂಜೆ 4 ಗಂಟೆಗೆ Read more…

ಬಿಜೆಪಿ ಅವಧಿಯ ಕೋವಿಡ್ ಅಕ್ರಮ ತನಿಖಾ ವರದಿ ಪರಿಶೀಲಿಸಲು ಎಸ್ಐಟಿ, ಡಿಕೆಶಿ ನೇತೃತ್ವದ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತಾವಧಿಯ ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮತ್ತು ಸಂಪುಟ ಉಪಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

ʼಆಯುಧ ಪೂಜೆʼಯ ಪ್ರಾಮುಖ್ಯತೆಯೇನು….? ಇಲ್ಲಿದೆ ವಿವರ

ನಾಡಹಬ್ಬ ದಸರಾದಲ್ಲಿ ಆಯುಧ ಪೂಜೆಗೆ ಮಹತ್ವದ ಸ್ಥಾನವಿದೆ. ಮಹಾನವಮಿ ಆಯುಧಪೂಜೆ ಸಂಭ್ರಮ ಹೇಳತೀರದು. ಹಿಂದೂಗಳು ಈ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ದಸರಾ ಆಯುಧ ಪೂಜೆಯಂದು ಪಾಂಡವರು ಆಯುಧ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮತದಾನ ಮಾಡಲು 2 ಗಂಟೆ ವಿಶೇಷ ಅನುಮತಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ದಿನಾಂಕ: 08.10.2024 ರಿಂದ 04.12.2024 ರವರೆಗೆ ನಡೆಯಲಿರುವ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸುವ ನೌಕರರಿಗೆ ವಿಶೇಷ ಅನುಮತಿ Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಯಾದಗಿರಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಸಮೀಪ ಹುನಗುಂದ-ಸುರಪುರ ಹೆದ್ದಾರಿಯಲ್ಲಿ ನಡೆದಿದೆ. ಬೀರಪ್ಪ ಮುದನೂರ(30), Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...