alex Certify Karnataka | Kannada Dunia | Kannada News | Karnataka News | India News - Part 1640
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಕೊರೋನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಮ್ಮ ಮೆಟ್ರೊ ಸೇವೆಯನ್ನು ವಿಸ್ತರಿಸಲಾಗಿದೆ. Read more…

BIG SHOCKING: ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಸ್ಪೋಟ, ದಕ್ಷಿಣ ಕನ್ನಡದಲ್ಲಿ ಒಂದೇ ದಿನ 5 ಕೇಸ್ ಪತ್ತೆ -13 ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಇಂದು 5 ಒಮಿಕ್ರಾನ್ ಕೇಸ್ ಗಳು ಪತ್ತೆಯಾಗಿವೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ದಕ್ಷಿಣ ಕನ್ನಡದ ಎರಡು ಶಿಕ್ಷಣ Read more…

ಬೆಳಗಾವಿಯಲ್ಲಿ ಗಲಭೆ ಮಾಡಿದ ಪುಂಡರಿಗೆ ಬಿಗ್ ಶಾಕ್

ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಬೆಳಗಾವಿ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. Read more…

ಮಾಲೀಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಖದೀಮ….!

ರಾಮನಗರ : ಕಳ್ಳನೊಬ್ಬ ಮನೆಯ ಮಾಲೀಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ಕಳ್ಳನೊಬ್ಬ ಸತೀಶ್ Read more…

ಆತ್ಮಹತ್ಯೆ ತಪ್ಪಿಸಲು ಹಾಸ್ಟೆಲ್ ರೂಂ ​ಗಳಿಂದ ಸೀಲಿಂಗ್​ ಫ್ಯಾನ್​ ಎತ್ತಂಗಡಿ…!

ಕ್ಯಾಂಪಸ್​ಗಳಲ್ಲಿ ನಡೆಯುವ ಆತ್ಮಹತ್ಯೆಗಳನ್ನು ತಡೆಯುವ ಸಲುವಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕಾರಿಗಳು ಹಾಸ್ಟೆಲ್​ಗಳ ಕೊಠಡಿಗಳಲ್ಲಿ ಅಳವಡಿಸಿದ್ದ ಸೀಲಿಂಗ್​ ಫ್ಯಾನ್​ಗಳನ್ನು ತೆಗೆಯುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ. ಕಳೆದ Read more…

BIG NEWS: ಬೆಳಗಾವಿ ಘಟನೆಗೆ ಪೊಲೀಸ್ ವೈಫಲ್ಯವೇ ಕಾರಣ; BJP ಶಾಸಕ ಅಭಯ್ ಪಾಟೀಲ್ ಆರೋಪ

ಬೆಳಗಾವಿ: ಬೆಳಗಾವಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಬಿಜೆಪಿ ಶಾಸಕ ಅಭಯ್ ಪಾಟೀಲ್, ಘಟನೆಗೆ ಪೊಲೀಸ್ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ Read more…

ರಾತ್ರಿ ವೇಳೆ ಗೂಂಡಾಗಿರಿ ನಡೆಸುವುದು ಪುರುಷಾರ್ಥಾನಾ…? MES ಪುಂಡರ ವಿರುದ್ಧ ಕಿಡಿಕಾರಿದ ಸಿಎಂ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಗುಡುಗಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಎಂಇಎಸ್ ನಶಿಸಿ ಹೋಗುವ ಕಾಲ ಬಂದಿದೆ ಎಂದಿದ್ದಾರೆ. ಬೆಳಗಾವಿ ವಿಮಾನ Read more…

ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ

ಬೆಳಗಾವಿ: ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಕರ್ನಾಟಕ – ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಬಂದ್ ಮಾಡಲಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ, ಶಿವಸೇನೆ Read more…

BIG NEWS: ‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಬೇಡ; ಕಾನೂನು ಕ್ರಮ ಪುಂಡರಿಗೆ ಕಠಿಣ ಸಂದೇಶವಾಗಲಿ ಎಂದ ಸಿದ್ದರಾಮಯ್ಯ

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಪ್ರತಿಮೆ ಕೆಡವಿ ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಅಂತಹ ಗೂಂಡಾಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ Read more…

BIG NEWS: ಅರಾಜಕತೆ ಸೃಷ್ಟಿಸಲೆಂದೇ ಇಂತಹ ಸಂಚು; ಮಹಾ ಸರ್ಕಾರದಲ್ಲಿ ಕಾಂಗ್ರೆಸ್ ಪಾಲುದಾರಿಕೆಯಿದೆ; ಸಿ.ಟಿ. ರವಿ ಆಕ್ರೋಶ

ಚಿಕ್ಕಮಗಳೂರು: ಕೆಲವರು ಅರಾಜಕತೆ-ಸಂಘರ್ಷ ಸೃಷ್ಟಿಗಾಗಿಯೇ ಇಂತಹ ಸಂಚು ರೂಪಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಖಂಡನೀಯ, ಮಹಾರಾಷ್ಟ್ರದ Read more…

BIG NEWS: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಪುಂಡರನ್ನು ಸದೆಬಡಿಯಲಾಗುವುದು; ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ

ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಕದಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಬೆಳಗಾವಿಯಲ್ಲಿ ಭಯೋತ್ಪಾದನೆ; ದುಷ್ಟ ಶಕ್ತಿಗಳಿಗೆ ಕನ್ನಡಿಗರು ತಕ್ಕ ಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ; ಕಿಡಿಕಾರಿದ ಕುಮಾರಸ್ವಾಮಿ

ಬೆಳಗಾವಿ: ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿಯಾಗಿಸಿಕೊಂಡು ಕಲ್ಲುತೂರಾಟ ನಡೆಸಲಾಗಿದೆ. Read more…

BIG NEWS: ಬೆಳಗಾವಿ ಹಿಂಸಾಚಾರ ಪ್ರಕರಣ; 27 ಪುಂಡರಿಗೆ ನ್ಯಾಯಾಂಗ ಬಂಧನ

ಬೆಳಗಾವಿ: ಕುಂದಾನಗರಿ ಬೆಳಗಾವಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 27 ಆರೋಪಿಗಳನ್ನು ಬಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೆಳಗಾವಿ ಆನಗೋಳದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ್ದ ಪುಂಡರು ಸರ್ಕಾರಿ ವಾಹನಗಳ Read more…

ಲಾಡ್ಜ್ ನಲ್ಲಿ ದುಡುಕಿದ ಯುವತಿ: ಲವ್ ಮ್ಯಾರೇಜ್ ಆದ ನಾಲ್ಕೇ ದಿನಕ್ಕೆ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ. ಮದುವೆಯಾದ ನಾಲ್ಕೇ ದಿನಕ್ಕೆ ಯುವತಿ ಬಾಗೇಪಲ್ಲಿಯ ಲಾಡ್ಜ್ ಒಂದರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ Read more…

ಕರಡಿಯನ್ನೇ ಕೊಂದು ತಿಂದ 6 ಮಂದಿ ಅರೆಸ್ಟ್

ತುಮಕೂರು: ಕೊರಟಗೆರೆ ಸಮೀಪದ ಗೌಜಗಲ್ಲು ಗ್ರಾಮದಲ್ಲಿ ಕರಡಿಯನ್ನು ಕೊಂದು ತಿಂದ ಮತ್ತು ಕೃತ್ಯಕೆಕ ಸಹಕಾರ ನೀಡಿದ ಆರು ಮಂದಿಯನ್ನು ಬಂಧಿಸಲಾಗಿದೆ. ಗೌಜಗಲ್ಲು ಗ್ರಾಮದ ಚಿಕ್ಕಬಸವಯ್ಯ, ಯತೀಶ, ನಾಗರಾಜ, ಶ್ರೀಧರ್, Read more…

ಬೆಳಗಾವಿಯಲ್ಲಿ ಸೆಕ್ಷನ್ 144: ಕಿಡಿಗೇಡಿಗಳನ್ನು ಸುಮ್ಮನೆ ಬಿಡಲ್ಲ: ಗೃಹಸಚಿವರ ಗುಡುಗು

ಬೆಳಗಾವಿ: ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ತಡರಾತ್ರಿ ಕಿಡಿಗೇಡಿಗಳು ಪುಂಡಾಟ ಮೆರೆದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ತಪ್ಪಿತಸ್ಥರ Read more…

ತಪ್ಪಿತಸ್ಥರಿಗೆ ನಡುಕ ಹುಟ್ಟಿಸುತ್ತೇವೆ; ಪೊಲೀಸರು ತೆಗೆದುಕೊಳ್ಳುವ ಕ್ರಮ ಕಾದು ನೋಡಿ ಎಂದ ಗೃಹ ಸಚಿವ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಧ್ವಂಸ ಹಾಗೂ ಕಿಡಿಗೇಡಿಗಳಿಂದ ವಾಹನಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ Read more…

ಗುಡ್ ನ್ಯೂಸ್: ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ನೇಮಕಾತಿ

ಬೆಳಗಾವಿ(ಸುವರ್ಣ ಸೌಧ): ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ನೇಮಕಾತಿಗೆ ಸೂಚನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ 5962 ಗ್ರಾಮ ಪಂಚಾಯಿತಿಗಳಿದ್ದು, Read more…

ಸರ್ಕಾರಿ, ಅನುದಾನಿತ ಕಾಲೇಜ್ ಗಳಲ್ಲಿ ಪಿಯು ಉಪನ್ಯಾಸಕರಾಗಲು ಬಿಎಡ್ ಕಡ್ಡಾಯ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಿಗೆ ಬಿಎಡ್ ಕಡ್ಡಾಯಗೊಳಿಸಲಾಗಿದೆ. 2008 ರ ಫೆಬ್ರವರಿ 4ರ ನಂತರ ನೇಮಕಗೊಂಡ ಉಪನ್ಯಾಸಕರಿಗೆ ಬಿಎಡ್ ಪದವಿ ಕಡ್ಡಾಯಗೊಳಿಸಿ ವೃಂದ ಮತ್ತು Read more…

ಬೆಂಗಳೂರಿನಿಂದ ಮಡಿಕೇರಿಗೆ ʼಬ್ಲೇಡ್ʼ ನಿಂದ ಹೆಲಿಕಾಪ್ಟರ್‌ ಸೇವೆ

ಅಮೆರಿಕ ಮೂಲದ ಹೆಲಿಕಾಪ್ಟರ್‌ ಸೇವಾ ಸಂಸ್ಥೆ ಬ್ಲೇಡ್‌ನ ಭಾರತೀಯ ಘಟಕವು ಬೆಂಗಳೂರು-ಕೊಡಗು ಮತ್ತು ಬೆಂಗಳೂರು-ಕಬಿನಿ ಮಾರ್ಗಗಳಲ್ಲಿ ಹೆಲಿಕಾಪ್ಟರ್‌ ಸೇವೆಗೆ ಚಾಲನೆ ನೀಡಿದೆ. ಡಿಸೆಂಬರ್‌ 2020ರಂದು ರಾಜ್ಯದಲ್ಲಿ ಮೊದಲ ಬಾರಿಗೆ Read more…

ಮಹಾಮಳೆಯ ನಂತರ ಮತ್ತೊಂದು ಶಾಕ್: ರಾಜ್ಯಾದ್ಯಂತ ಭಾರಿ ಚಳಿಗೆ ತತ್ತರಿಸಿದ ಜನ

ಬೆಂಗಳೂರು: ಮಹಾ ಮಳೆಯಿಂದಾಗಿ ಸಂಕಷ್ಟ ಅನುಭವಿಸಿದ ಜನರಿಗೆ ರಾಜ್ಯದಲ್ಲಿ ತಾಪಮಾನ ಕುಸಿದು ಚಳಿ ತೀವ್ರಗೊಂಡಿರುವುದು ನುಂಗಲಾರದ ತುತ್ತಾಗಿದೆ. ಮೂಲೆ ಸೇರಿಕೊಂಡಿದ್ದ ಬೆಚ್ಚನೆಯ ಉಡುಪುಗಳೆಲ್ಲ ಜನ ಹುಡುಕಿ ಹೊರತೆಗೆದಿದ್ದಾರೆ. ರಾಜ್ಯದಲ್ಲಿ Read more…

ರೈತರ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಕೈಗಾರಿಕೆಗಳಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ

ಬೆಳಗಾವಿ(ಸುವರ್ಣಸೌಧ): ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯಮಗಳಲ್ಲಿ ಈಗಾಗಲೇ ಡಾ.ಸರೋಜಿನಿ ಮಹಿಷಿ ವರದಿ ಅನುಸಾರ ಉದ್ಯೋಗಗಳನ್ನು ಒದಗಿಸಲಾಗುತ್ತಿದೆ. ಉದ್ಯೋಗ ದೊರೆಯದ ಅಭ್ಯರ್ಥಿಗಳ ಪಟ್ಟಿ ನೀಡಿದರೆ Read more…

ಅಂತಿಮ ದರ್ಶನದ ಬಳಿಕ ಇಂದು ಆರ್.ಎಲ್. ಜಾಲಪ್ಪ ಅಂತ್ಯಕ್ರಿಯೆ

ಬೆಂಗಳೂರು: 40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಿಧಿವಶರಾಗಿದ್ದಾರೆ. ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ತೂಬಗೆರೆಯಲ್ಲಿ ಬೆಳಗ್ಗೆ Read more…

BREAKING: ಸರ್ಕಾರವೇ ಬೆಳಗಾವಿಯಲ್ಲಿರುವಾಗ ತಡರಾತ್ರಿ ಪುಂಡರ ಅಟ್ಟಹಾಸ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಪ್ರತಿಭಟನಾಕಾರರು ಮತ್ತು ಪೋಲಿಸ್ ಹಾಗೂ ಸರ್ಕಾರಿ ವಾಹನಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ Read more…

ಬಿಪಿಎಲ್ ಕಾರ್ಡ್ ವಿತರಣೆಗೆ ಆಹಾರ ಇಲಾಖೆ ಕ್ರಮ

ಬೆಂಗಳೂರು: ಆರ್ಥಿಕವಾಗಿ ಸದೃಢರಾದವರು ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ವಾಪಸ್ ನೀಡಿದ ನಂತರ ಹೊಸ ಅರ್ಜಿದಾರರಿಗೆ ಬಿಪಿಎಲ್ ಕಾರ್ಡ್ ನೀಡಲು ಆಹಾರ ಇಲಾಖೆ ಚಿಂತನೆ ನಡೆಸಿದೆ. ರಾಷ್ಟ್ರೀಯ ಆಹಾರ Read more…

ನಾಳೆ ಸ್ವಗ್ರಾಮದಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅಂತ್ಯಕ್ರಿಯೆ

ಕೋಲಾರ: ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯ ಐಸಿಯನಲ್ಲಿ ಅವರು 40 ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ Read more…

ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಳಗಾವಿ: ಪೌಷ್ಟಿಕಾಂಶ ಒದಗಿಸುವ ಉದ್ದೇಶದಿಂದ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ವಿತರಣೆಗೆ ವಿರೋಧ ವ್ಯಕ್ತವಾಗಿದೆ. ಮೊಟ್ಟೆ ವಿತರಣೆ ನಿಲ್ಲಿಸಬಾರದು ಎಂಬ ಒತ್ತಾಯವೂ Read more…

BREAKING: ಬೆಂಗಳೂರು 153 ಸೇರಿ ರಾಜ್ಯದಲ್ಲಿಂದು 238 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 238 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 317 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7076 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಖಾಯಂ ಬಗ್ಗೆ ಸಮಿತಿ ವರದಿ ನಂತರ ತೀರ್ಮಾನ

ಬೆಳಗಾವಿ(ಸುವರ್ಣಸೌಧ): ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಖಾಯಂ ಮಾಡುವ ಕುರಿತಂತೆ ಸರ್ಕಾರದಿಂದ ಉನ್ನತ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿ ವರದಿ Read more…

Shocking News: ಪ್ರೇಯಸಿಯನ್ನೇ ಹತ್ಯೆಗೈದ ಯೋಗ ಟೀಚರ್

ಬೆಂಗಳೂರು: ಯೋಗ ತರಬೇತುದಾರನೊಬ್ಬ ತನ್ನ ಪ್ರೇಯಸಿಯನ್ನೇ ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ನಲ್ಲಿ ನಡೆದಿದೆ. ದಾಂಡೇಲಿ ಮೂಲದ ಶ್ಯಾಮ್ ಆರೋಪಿ ಯೋಗ ಶಿಕ್ಷಕ. ಉಡುಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...