alex Certify Karnataka | Kannada Dunia | Kannada News | Karnataka News | India News - Part 1642
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಹಗ್ಗದಿಂದ ಕೈ ಕಾಲು ಕಟ್ಟಿ ಹಾಕಿ ಅತ್ಯಾಚಾರ, ಕಾಮುಕ ಅರೆಸ್ಟ್

ಚಿತ್ರದುರ್ಗ: ಕೈಕಾಲುಗಳನ್ನು ಕಟ್ಟಿ ಹಾಕಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮಿ ವಿವೇಕಾನಂದ ಬಡಾವಣೆಯ ಮೂಡಲಗಿರಿಯಪ್ಪ(35) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಪುಸಲಾಯಿಸಿ ಬಾಲಕಿಯನ್ನು Read more…

KPSC ನೇಮಕಾತಿ ಪರೀಕ್ಷೆ ವಂಚಿತರಾಗಿ ಆತಂಕದಲ್ಲಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಡಿ. 29 ರಂದು ಮರು ಪರೀಕ್ಷೆ ನಿಗದಿ

ಬೆಂಗಳೂರು: ರೈಲುಗಳ ವಿಳಂಬದಿಂದ ಲೋಕೋಪಯೋಗಿ ಇಲಾಖೆ ಪರೀಕ್ಷೆಗೆ ಗೈರುಹಾಜರಾದ ಪರೀಕ್ಷಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಕೆ.ಪಿ.ಎಸ್.ಸಿ. ಅವಕಾಶ ಕಲ್ಪಿಸಿದೆ. ಡಿಸೆಂಬರ್ 29 ರಂದು ಮರು ಪರೀಕ್ಷೆ ನಿಗದಿ ಮಾಡಲಾಗಿದೆ. Read more…

ಜಾಲತಾಣ ಬಳಸುವ ಸರ್ಕಾರಿ ನೌಕರರಿಗೆ ಎಚ್ಚರಿಕೆ: ಎಲ್ಲೆ ಮೀರಿ ಟೀಕೆ, ಟಿಪ್ಪಣಿ ಮಾಡೀರಿ ಜೋಕೆ

ಬೆಂಗಳೂರು: ಜಾಲತಾಣಗಳಲ್ಲಿ ಎಲ್ಲೆ ಮೀರಿದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಸರ್ಕಾರಿ ನೌಕರರು ರಾಜಕೀಯವಾಗಿ ತಟಸ್ಥವಾಗಿರಬೇಕು. Read more…

SC/ST ಸೇರಿ ಎಲ್ಲಾ ವರ್ಗದ ಮನೆಯಿಲ್ಲದ ಬಡವರಿಗೆ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ವಸತಿ ಯೋಜನೆಗಳಲ್ಲಿ ರಾಜ್ಯದಲ್ಲಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಪಂಚಾಯಿತಿವಾರು ಪಟ್ಟಿ ಬಿಡುಗಡೆ ಮಾಡುವುದಾಗಿ ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. Read more…

ಭದ್ರಕೋಟೆ ಬೆಳಗಾವಿಯಲ್ಲಿ ಸೋತ ಬಿಜೆಪಿಗೆ ರಮೇಶ್ ಜಾರಕಿಹೊಳಿ ಮತ್ತೊಂದು ಶಾಕ್…?

ಪಕ್ಷದ 13 ಶಾಸಕರು, ಮೂವರು ಸಂಸದರಿದ್ದರೂ ಭದ್ರಕೋಟೆ ಬೆಳಗಾವಿಯಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿಗೆ ಈ ಸೋಲು ಅನಿರೀಕ್ಷಿತವಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ Read more…

8, 10 ನೇ ತರಗತಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತ ವೃತ್ತಿಪರ ತರಬೇತಿ, ಉದ್ಯೋಗಾವಕಾಶ

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ Read more…

ರಾಜ್ಯದಲ್ಲಿಂದು 317 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 317 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,01,251 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ಅಸಮರ್ಪಕ ನಿಲುವು ಪಕ್ಷದ ಕೆಟ್ಟ ಪರಿಸ್ಥಿತಿಗೆ ಕಾರಣ; ಜೆಡಿಎಸ್ ಮುಖಂಡ ವೈ ಎಸ್ ವಿ ದತ್ತಾ ಕಿಡಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ವೈ ಎಸ್ ವಿ ದತ್ತಾ, ಯಾಕೆ ಇಂತಹ ಫಲಿತಾಂಶ ಬಂದಿದೆ ಎಂಬುದನ್ನು ಪಕ್ಷ ಪರಾಮರ್ಶೆ Read more…

BREAKING: ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ, ಟಿಕೆಟ್ ದರ ಇಳಿಕೆ; ವೋಲ್ವೊ ಪ್ರಯಾಣ ದರ ಶೇ. 34 ರಷ್ಟು ಕಡಿತ ಮಾಡಿದ BMTC

ಬೆಂಗಳೂರು: ವೋಲ್ವೊ ಬಸ್ ಪ್ರಯಾಣಿಕರಿಗೆ ಬಿಎಂಟಿಸಿಯಿಂದ ಸಿಹಿ ಸುದ್ದಿ ನೀಡಲಾಗಿದೆ. ಇನ್ನು ಮುಂದೆ ವೋಲ್ವೋ ಬಸ್ ಟಿಕೆಟ್ ದರವನ್ನು ಶೇಕಡ 34 ರಷ್ಟು ಕಡಿತಗೊಳಿಸಲಾಗುವುದು. ವಜ್ರ ಸಾರಿಗೆಗಳ ಪ್ರಯಾಣ Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಕೆಎಸ್ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಸಂಚಾರ ಮಿತಿಯನ್ನು 100 ಕಿಲೋಮೀಟರ್ಗೆ ಹೆಚ್ಚಳ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ Read more…

ನೀರಿನಲ್ಲಿ ಮುಳುಗಿಸಿ ಗರ್ಭಿಣಿ ಪತ್ನಿ ಹತ್ಯೆ; ಪಾಪಿ ಪತಿ ಅರೆಸ್ಟ್

ಮೈಸೂರು: ಗರ್ಭಿಣಿ ಪತ್ನಿಯನ್ನು ಪತಿಯೋರ್ವ ಕಪಿಲಾ ನದಿಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. 28 ವರ್ಷದ ದೇವಿ ಕೊಲೆಯಾದ ಗರ್ಭಿಣಿ. Read more…

ಸಿದ್ದರಾಮಯ್ಯ ಕಸದ ಬುಟ್ಟಿಯಲ್ಲಿದ್ದಾರೆ; ಆತ್ಮಸಾಕ್ಷಿಯನ್ನು ಕೊಂದುಕೊಂಡಿದ್ದಾರೆ; ವಿಪಕ್ಷ ನಾಯಕನ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಬಿ.ಎಲ್.ಸಂತೋಷ್

ಉಡುಪಿ: ಜನರು ಬಿಜೆಪಿಗೆ ಮತ ಕೊಟ್ಟಿದ್ದು ಅಭಿವೃದ್ಧಿ ವಿಚಾರಕ್ಕೆ. ಪ್ರತಿ ಸಂದರ್ಭದಲ್ಲೂ ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳಿಗೆ ಉತ್ತರಿಸಬೇಕಾಗಿಲ್ಲ ಎಂದು ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ Read more…

BIG BREAKING: ವಿಧಾನ ಪರಿಷತ್ 14 ಸದಸ್ಯರು ಅಮಾನತು

ಬೆಳಗಾವಿ: ಸಭಾಪತಿ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನ 14 ಸದಸ್ಯರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ವಿಧಾನ Read more…

ಎಸ್ಸಿ/ ಎಸ್ಟಿ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸಿಎಂ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯಗಳ ಕೊರತೆ ನೀಗಿಸಲು ಪ್ರಾದೇಶಿಕ ಕೇಂದ್ರಗಳಲ್ಲಿ ಹೆಚ್ಚುವರಿ ಸೌಲಭ್ಯ ಕಲ್ಪಿಸಲಾಗುವುದು. ಇದಕ್ಕಾಗಿ ಮುಂದಿನ Read more…

BIG BREAKING: ಹೆಲಿಕಾಪ್ಟರ್ ದುರಂತ; ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ

ಬೆಂಗಳೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ Read more…

BIG NEWS: ಪರಿಷತ್ ಚುನಾವಣೆಗೂ ಮುನ್ನ ರಾಜಕೀಯ ಬದಲಾವಣೆ ನಡೆದಿದೆ; ಎಲ್ಲವನ್ನೂ ವಿವರಿಸುತ್ತೇನೆ; ಹೊಸ ಬಾಂಬ್ ಸಿಡಿಸಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರತಿಷ್ಠೆಯ ಕಣವಾಗಿದ್ದ ಬೆಳಗಾವಿಯಲ್ಲಿ ಬಿಜೆಪಿ ಸೋಲನುಭವಿಸಿರುವುದು ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದೆ. ಸ್ವಪಕ್ಷದ ಶಾಸಕ ತಮ್ಮ ಸಹೋದರನ ಪರವಾಗಿ ಪಕ್ಷೇತರ ಅಸ್ತ್ರ ಪ್ರಯೋಗಿಸಿದ್ದೇ Read more…

BIG NEWS: ಹೆಚ್ಚು ಶಾಸಕರು, ಸಂಸದರಿದ್ದರೂ ಗೆಲುವು ಸಾಧ್ಯವಾಗಿಲ್ಲ; ವರದಿ ತರಿಸಿ ಪರಿಶೀಲನೆ; ಬೆಳಗಾವಿ ಸೋಲಿನ ಪರಾಮರ್ಶೆಗೆ ಮುಂದಾದ BSY

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ, ಮೈಸೂರಿನಲ್ಲಿ ಬಿಜೆಪಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಸಾಧ್ಯವಾಗಿಲ್ಲ. ಸೋತಿರುವ ಕ್ಷೇತ್ರಗಳ ಸಂಪೂರ್ಣ ವರದಿ ತರಿಸಿ ಪರಿಶೀಲನೆ ನಡೆಸಲಾಗುವುದು. ಬಳಿಕ ಮುಂದಿನ Read more…

PFI ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್; ಪರಿಸ್ಥಿತಿ ಉದ್ವಿಗ್ನ

ಮಂಗಳೂರು: ಯುವಕರ ಮೇಲೆ ದುಷ್ಕರ್ಮಿಗಳಿಂದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಿಎಫ್ಐ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ಮಂಗಳೂರಿನ Read more…

ವ್ಯಕ್ತಿಗೆ ಚಪ್ಪಲಿ ಹಾಕಿ ಮೆರವಣಿಗೆ; 55 ಜನರ ವಿರುದ್ಧ ದೂರು ದಾಖಲು

ಕೊಪ್ಪಳ: ವ್ಯಕ್ತಿಗೆ ಚಪ್ಪಲಿ ಹಾಕಿ ಮೆರವಣಿಗೆ ಮಾಡಿದ ಪ್ರಕರಣ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೊಮ್ಮನಾಳದಲ್ಲಿ ನಡೆದಿದ್ದು, ಇದೀಗ ಪ್ರಕರಣ ಸಂಬಂಧ 55 ಜನರ ವಿರುದ್ಧ ದೂರು ದಾಖಲಾಗಿದೆ. Read more…

BREAKING NEWS: ಕುಟುಂಬದವರಿಂದಲೇ ಹಿರಿಯ ನಟ ಅಶ್ವತ್ಥನಾರಾಯಣ ಮೇಲೆ ಹಲ್ಲೆ ಆರೋಪ, ಅಲ್ಲಗಳೆದ ಮನೆಯವರು

ಬೆಂಗಳೂರು: ಹಿರಿಯ ನಟ ಅಶ್ವತ್ಥನಾರಾಯಣ ಅವರು ಕುಟುಂಬದವರ ವಿರುದ್ಧವೇ ದೂರು ನೀಡಿದ್ದಾರೆ. ಪತ್ನಿ, ಮಗ ಮತ್ತು ಮೂರನೇ ಮಗಳ ವಿರುದ್ಧ ಬಸವೇಶ್ವರನಗರ ಠಾಣೆ ಹಿರಿಯರ ಸಹಾಯವಾಣಿಗೆ ದೂರು ನೀಡಿದ್ದಾರೆ. Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. 1, 3 5 ನೇ ಸೆಮಿಸ್ಟರ್ ಪಾಠ ಮಾಡಲು Read more…

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಮಾನವ ಕಳ್ಳಸಾಗಣೆ ಜಾಲ ಪತ್ತೆ…?

ಬೆಂಗಳೂರಿನಲ್ಲಿ ಮತ್ತೊಂದು ಮಾನವ ಕಳ್ಳ ಸಾಗಾಣಿಕೆ ಜಾಲ ಪತ್ತೆಯಾಗಿದೆ. ಕೆಲಸ ಕೊಡಿಸುವುದಾಗಿ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಕೇಳಿಬಂದಿದೆ. ಬಂಗಾಳ ಮೂಲದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಪಶ್ಚಿಮ Read more…

ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರಿಗೆ ಲಾಭ…? ಯಾರಿಗೆ ನಷ್ಟ…? ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಗೆ ಐದು ಸ್ಥಾನ ಲಾಭವಾಗಿದೆ. ಕಾಂಗ್ರೆಸ್ ಗೆ ಮೂರು ಮತ್ತು ಜೆಡಿಎಸ್ ಗೆ ಎರಡು Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ಬಡ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ

ಬೆಂಗಳೂರು: ಶಿಕ್ಷಣ ಇಲಾಖೆ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಿ ಬಿಡುಗಡೆ ಮಾಡಿದ್ದು, ಶಿಕ್ಷಕರ ಬಡ್ತಿ ನೀಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಆರರಿಂದ ಎಂಟನೇ ತರಗತಿ ಬೋಧಕರ ನೇಮಕಾತಿಗೆ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 25 ಸಾವಿರ ರೂ. ಹಬ್ಬದ ಮುಂಗಡ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ನೌಕರರಿಗೆ ಮಂಜೂರು ಮಾಡುವ ಹಬ್ಬದ ಮುಂಗಡ ಮೊತ್ತವನ್ನು 10,000 ರೂ.ನಿಂದ 25,000 ರೂ.ಗೆ ಹೆಚ್ಚಳ ಮಾಡಲಾಗಿದೆ. ಕೇಂದ್ರ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ Read more…

SSLC, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: HAL ನಲ್ಲಿ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಐಟಿಐ ಪಾಸಾದ ಅಭ್ಯರ್ಥಿಗಳಿಂದ ಮಾರ್ಚ್-2022 ರ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಪ್ರೆಂಟಿಷಿಪ್ ತರಬೇತಿಯನ್ನು ಫಿಟ್ಟರ್, ಟರ್ನರ್, ಮೆಶಿನಿಸ್ಟ್, ಎಲೆಕ್ಷ್ರಿಷಿಯನ್, Read more…

BIG BREAKING: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರಲ್ಲಿ ರೋಚಕ ಫಲಿತಾಂಶ, ಕೊನೆಗೂ ಜೆಡಿಎಸ್ ಗೆ ಜಯ

ಮೈಸೂರು: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು –ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಂಜೇಗೌಡ ಜಯಗಳಿಸಿದ್ದಾರೆ. ಎಲಿಮಿನೇಷನ್ ಸುತ್ತಿನಲ್ಲಿ ಸಿ.ಎನ್. ಮಂಜೇಗೌಡ ಜಯಗಳಿಸಿದ್ದಾರೆ. ಎರಡನೇ ಸುತ್ತಿನಲ್ಲಿಯೂ ಮಂಜೇಗೌಡರಿಗೆ ಜಯ ಸಿಕ್ಕಿರಲಿಲ್ಲ. Read more…

ರಾಜ್ಯದಲ್ಲಿಂದು 263 ಜನರಿಗೆ ಕೊರೋನಾ ಸೋಂಕು ದೃಢ: ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 263 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 327 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ Read more…

ಪರಿಷತ್ ತೀರ್ಪು: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದಿದ್ದ ಚುನಾವಣಾ ಫಲಿತಾಂಶ ಸಂಪೂರ್ಣ ಪ್ರಕಟವಾಗಿದೆ. ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ ಕಾಂಗ್ರೆಸ್ 11, ಜೆಡಿಎಸ್ 1 ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...