alex Certify Karnataka | Kannada Dunia | Kannada News | Karnataka News | India News - Part 1642
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ: ಒಂದು ವಾರ ಮೊದಲೇ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ

ಬೆಂಗಳೂರು: ನಿಗದಿಯಂತೆಯೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಗೃಹ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸುಗಮವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಶಿಕ್ಷಣ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಜೂನ್ 30 ರ ವರೆಗೂ ದೇಶಾದ್ಯಂತ ಲಾಕ್ಡೌನ್ ಮುಂದುವರೆಯಲಿದೆ. ಲಾಕ್ಡೌನ್ 5.0 ಘೋಷಣೆ ಮಾಡಿದ ಬೆನ್ನಲ್ಲೇ ಹಲವು ವಿನಾಯಿತಿಗಳನ್ನು ನೀಡಲಾಗಿದೆ. ಈಗಾಗಲೇ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ Read more…

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಮತ್ತೆ 187 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು 187 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 3408 ಕ್ಕೆ ಏರಿಕೆಯಾಗಿದೆ. ಒಟ್ಟು 2026 ಸಕ್ರಿಯ ಪ್ರಕರಣಗಳು ಇದ್ದು, ಇದುವರೆಗೆ Read more…

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ವಿರುದ್ದ ಆರಂಭದಲ್ಲೇ ಅಸಮಾಧಾನ

ಕೆಪಿಸಿಸಿ ಪಟ್ಟಕ್ಕೇರಲು ಡಿ.ಕೆ.ಶಿವಕುಮಾರ್ ಸಜ್ಜಾಗಿದ್ದಾರೆ. ಜೂನ್ 7 ರಂದು ಅಧಿಕೃತ ಪದಗ್ರಹಣ ಕಾರ್ಯಕ್ರಮ ನಿಗದಿಯಾಗಿದೆ. ಈ ಬೆನ್ನಲ್ಲೇ ಸಿದ್ದತೆಗಳು ಕೂಡ ನಡೆಯುತ್ತಿವೆ. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಬಸವಕಲ್ಯಾಣ Read more…

ಪ್ರಧಾನಿ ಮೋದಿ ವಜ್ರಕ್ಕಿಂತ ಕಠೋರ, ಹೂವಿನಷ್ಟೇ ಮಧುರವೆಂದ್ರು ಸಚಿವ ಈಶ್ವರಪ್ಪ

ಪ್ರಧಾನಿ ಮೋದಿ ಅವರು ವಜ್ರಕ್ಕಿಂತ ಕಠೋರ, ಹೂವಿನಷ್ಟೇ ಮಧುರ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಬಣ್ಣಿಸಿದ್ದಾರೆ. ಶಿವಮೊಗ್ಗದಲ್ಲಿಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಜಗತ್ತು ಮೋದಿಯವರನ್ನು ಪ್ರೀತಿಸುತ್ತಿದೆ. Read more…

ಆಹ್ವಾನ ನೀಡದ್ದಕ್ಕೆ ಪ್ರತಿಭಟಿಸಿ ಧಿಕ್ಕಾರ ಕೂಗಿದ ಕಾಂಗ್ರೆಸ್ – ಜೆಡಿಎಸ್ ಸದಸ್ಯರು

ಶಿವಮೊಗ್ಗ ಸ್ಮಾರ್ಟ್ ಸಿಟಿ ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಾಲಿಕೆ ಸದಸ್ಯರು ಇಂದು ಸಮಾರಂಭದ ಕೊಠಡಿಯಲ್ಲಿಯೇ ದಿಢೀರ್ ಪ್ರತಿಭಟನೆ ನಡೆಸಿದರು. ಸ್ಮಾರ್ಟ್ Read more…

ಭಿನ್ನಮತದ ಕುರಿತು ಸಚಿವ ಸೋಮಶೇಖರ್ ಹೇಳಿದ್ದೇನು ಗೊತ್ತಾ…?

ಶಿವಮೊಗ್ಗ: ಬಿಜೆಪಿಯಲ್ಲಿ ಯಾವುದೇ ರೀತಿಯ ಬಂಡಾಯವೂ ಇಲ್ಲ, ಭಿನ್ನಮತವೂ ಇಲ್ಲ, ಗುಂಪುಗಾರಿಕೆಯೂ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, 9 ವಿಧಾನಪರಿಷತ್ ಹಾಗೂ Read more…

ಸೆಲ್ಫಿ ವಿಡಿಯೋ ಮಾಡಿ ನಟಿ ಆತ್ಮಹತ್ಯೆಗೆ ಶರಣು

ಹಲವು ಜಾಹೀರಾತುಗಳಲ್ಲಿ ರೂಪದರ್ಶಿಯಾಗಿ ಕಾಣಿಸಿಕೊಂಡಿದ್ದ ನಟಿ ಚಂದನಾ, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 29 ವರ್ಷದ ಚಂದನಾ ಪ್ರಿಯಕರನಿಂದ ಮೋಸಕ್ಕೊಳಗಾಗಿದ್ದು, ಈ ಹಿನ್ನಲೆಯಲ್ಲಿ Read more…

ಬಿಬಿಎಂಪಿ ಅಧಿಕಾರಿಗೆ ಕೊರೊನಾ ಸೋಂಕು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಅಧಿಕಾರಿ ಮೇ 29ರಂದು ಸೋಂಕಿಗೊಳಗಾಗಿದ್ದ ಜೆಡಿಎಸ್ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವ್ರ ಸಂಪರ್ಕಕ್ಕೆ ಬಂದಿದ್ದರು. ಹಡ್ಸನ್ ವೃತ್ತದಲ್ಲಿರುವ Read more…

ಬಿಗ್‌ ನ್ಯೂಸ್:‌ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೂ ಮಕ್ಕಳನ್ನು ಶಾಲೆಗೆ ಕಳಿಸಲು ಸಿದ್ದರಿಲ್ಲ ಪೋಷಕರು

ರಾಜ್ಯ ಸರ್ಕಾರ ಜುಲೈನಲ್ಲಿ ಶಾಲೆ ಆರಂಭಿಸುವ ಬಗ್ಗೆ ಸೂಚನೆ ನೀಡಿದೆ. ಆದ್ರೆ ಇದಕ್ಕೆ ಆನ್ಲೈನ್ ಮೂಲಕ ಪಾಲಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪಾಲಕರ ಸಂಘ, ಸರ್ಕಾರದ ಈ ನಿರ್ಧಾರಕ್ಕೆ ವಿರೋಧ Read more…

ಸಾರಿಗೆ ನೌಕರರಿಗೆ ಕಾದಿದೆಯಾ ಬಿಗ್ ಶಾಕ್…?

ಲಾಕ್ ‌ಡೌನ್‌ನಿಂದಾಗಿ ಎಲ್ಲಾ ಉದ್ಯಮಗಳ ಮೇಲೂ ಆರ್ಥಿಕ ಹೊಡೆತ ಬಿದ್ದಿರುವುದು ಗೊತ್ತಿರುವ ವಿಚಾರವೇ. ಈಗಾಗಲೇ ಅನೇಕ ಕಂಪನಿಗಳು ನಷ್ಟದ ಕಾರಣವೊಡ್ಡಿ ಅನೇಕ ಮಂದಿ ನೌಕರರ ಕೆಲಸಕ್ಕೆ ಎಳ್ಳು ನೀರು Read more…

ಗರಿಗೆದರಿದ ರಹಸ್ಯ ರಾಜಕೀಯ ಚಟುವಟಿಕೆ: ಏಕಾಏಕಿ ಫುಲ್ ಅಲರ್ಟ್ ಆದ ಸಿಎಂ ಆಪ್ತರ ಸಭೆ, ಕತ್ತಿಗೆ ವರಿಷ್ಠರ ಕೃಪಕಟಾಕ್ಷ – ಕುತೂಹಲದ ಬೆಳವಣಿಗೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕೆಳಗಿಳಿಸಲು ಒಳಗೊಳಗೆ ಷಡ್ಯಂತ್ರ ನಡೆಯುತ್ತಿದ್ದು ಏಕಾಏಕಿ ಅಲರ್ಟ್ ಆಗಿರುವ ಸಿಎಂ ಯಡಿಯೂರಪ್ಪ ಹಿರಿಯ ಸಚಿವರಿಗೆ ಬುಲಾವ್ ನೀಡಿದ್ದಾರೆ. ಕೆಲವು ಬಿಜೆಪಿ ಶಾಸಕರು ಪ್ರತ್ಯೇಕ Read more…

‘ವಾಸ್ತವದ ಅರಿವಿಲ್ಲದೆ ಪ್ರಧಾನಿ ಮೋದಿಯವರಿಂದ ಆನ್ ಲೈನ್ ತರಗತಿ ಪ್ರಸ್ತಾಪ’

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಾಕ್ಡೌನ್ ಕುರಿತಂತೆ ಪದೇ ಪದೇ ವಾಗ್ದಾಳಿ ನಡೆಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಗ ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತಾಪಿಸಿರುವ ಆನ್ ಲೈನ್ Read more…

ಸ್ನೇಹಿತನ ಪತ್ನಿಯೊಂದಿಗೆ ಸರಸ, ಅಕ್ರಮ ಸಂಬಂಧ ಗೊತ್ತಾಗಿ ಗೆಳೆಯನಿಂದಲೇ ಘೋರ ಕೃತ್ಯ

ಬೆಂಗಳೂರು: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಗೆಳೆಯನನ್ನು ವ್ಯಕ್ತಿಯೊಬ್ಬ ಸಹಚರನೊಂದಿಗೆ ಸೇರಿ ಕೊಲೆ ಮಾಡಿದ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಿ.ಎನ್.ಟಿ. ಕಾಲೋನಿ ನಿವಾಸಿ Read more…

ಬಿಗ್ ನ್ಯೂಸ್: ಮುಂಗಾರು ಆಗಮನದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ, ಕೇರಳಕ್ಕೆ ಮಾನ್ಸೂನ್

ಮುಂಗಾರು ಮಳೆ ಆಗಮನಕ್ಕೆ ಪೂರಕವಾದ ವಾತಾವರಣ ಇದ್ದು ಜೂನ್ 1 ರ ಸೋಮವಾರ ನೈರುತ್ಯ ಮುಂಗಾರು ಮಾರುತಗಳು ಕೇರಳ ಪ್ರವೇಶಿಸಲು ಸಜ್ಜಾಗಿವೆ. ಕೇರಳದ ಅಂಚಿನಲ್ಲಿರುವ ಮುಂಗಾರು ಮಾರುತಗಳು ಕೇರಳವನ್ನು Read more…

BIG NEWS: ಇಂದಿನಿಂದ ನ್ಯಾಯಾಲಯದ ಕಲಾಪ ಆರಂಭ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ನ್ಯಾಯಾಲಯದ ಕಲಾಪಗಳು ಸ್ಥಗಿತಗೊಂಡಿದ್ದವು. ಮುಖ್ಯವಾದ ಕಲಾಪಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗುತ್ತಿತ್ತು. Read more…

ಆಧಾರ್, ಡಿಎಲ್ ಹೊಂದಿದ ಆಟೋ ಚಾಲಕರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಸರ್ಕಾರದ ವತಿಯಿಂದ 5 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಸಹಾಯಧನ ಪಡೆಯಲು ಆಟೋ ಚಾಲಕರಿಗೆ ಇದ್ದ ಷರತ್ತುಗಳನ್ನು ಸಡಿಲಗೊಳಿಸಲಾಗಿದೆ. Read more…

ಪಿಎಸ್ಐ ಹುದ್ದೆಗೆ ಅರ್ಜಿ ಸಲ್ಲಿಕೆ, ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ವಯೋಮಿತಿ ಹೆಚ್ಚಳ ಮಾಡಲಾಗಿದ್ದು ಇದರ ಬೆನ್ನಲ್ಲೇ ಅರ್ಜಿ ಸಲ್ಲಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 2020 -21 ನೇ ಸಾಲಿನ ಪೊಲೀಸ್ ಸಬ್ Read more…

ಗುಡ್ ನ್ಯೂಸ್: ಜನರ ಆರೋಗ್ಯ ವೃದ್ಧಿಗಾಗಿ ಕೆಎಂಎಫ್ ನಿಂದ ಅರಿಶಿಣ ಮಿಶ್ರಿತ ಹಾಲು

ಜೂನ್ 1 ರಂದು ‘ವಿಶ್ವ ಕ್ಷೀರ ದಿನ’ ವಾಗಿ ಆಚರಿಸಲಾಗುತ್ತಿದ್ದು, ಇದನ್ನು ಅರ್ಥಪೂರ್ಣವಾಗಿಸಲು ಮುಂದಾಗಿರುವ ಕರ್ನಾಟಕ ಹಾಲು ಒಕ್ಕೂಟ, ಜನರ ಆರೋಗ್ಯ ವೃದ್ಧಿಗಾಗಿ ಇಂದು ಅರಿಶಿಣ ಮಿಶ್ರಿತ ಹಾಲನ್ನು Read more…

ಅಟೆಂಡರ್ ಆಗಿದ್ದವರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಟೆಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿ ನೀಡಿದೆ. ಇವರುಗಳಿಗೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಬಡ್ತಿ ನೀಡಲು Read more…

ಶಾಲಾ – ಕಾಲೇಜು ಆರಂಭದ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕಳೆದ ಮಧ್ಯರಾತ್ರಿಯಿಂದ ದೇಶದಾದ್ಯಂತ 5ನೇ ಹಂತದ ಲಾಕ್ ಡೌನ್ ಜಾರಿಯಾಗಿದ್ದು, ಜೂನ್ 31ರವರೆಗೆ ಇದು ಮುಂದುವರಿಯಲಿದೆ. ಈ ಲಾಕ್ ಡೌನ್ ನಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಸಡಿಲಿಕೆಗಳನ್ನು ನೀಡಿದ್ದು, Read more…

ಸಿಡಿಲಿಗೆ ನಾಲ್ವರು ಬಲಿ, ರಾಜ್ಯದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಕಾಣಿಸಿಕೊಳ್ಳಲಿರುವ ಪರಿಣಾಮ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಜನ ತತ್ತರಿಸಿದ್ದು, ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ. ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ Read more…

ರಾಜ್ಯ ಸರ್ಕಾರದಿಂದ ಲಾಕ್ಡೌನ್ ಮಾರ್ಗಸೂಚಿ ಪ್ರಕಟ: ಏನಿರುತ್ತೆ…? ಇರಲ್ಲ…?

ಬೆಂಗಳೂರು: ಜೂನ್ 30ರ ವರೆಗೂ ಲಾಕ್ಡೌನ್ ಮುಂದುವರೆದಿದ್ದು, ಕೇಂದ್ರದ ಮಾರ್ಗಸೂಚಿ ಅನ್ವಯ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ Read more…

BIG BREAKING: ರಾಜ್ಯದಲ್ಲಿ ಕೊರೋನಾ ಸ್ಪೋಟ, ರಾಯಚೂರು 83 ಸೇರಿ ಒಂದೇ ದಿನ ದಾಖಲೆಯ 299 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 299 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟು 3221 ಮಂದಿಗೆ ಸೋಂಕು ತಗುಲಿದೆ. ಇವತ್ತು 221 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು Read more…

ನಿರಂತರ ಕೆಲಸದಿಂದ ಬಳಲಿ ಬೆಂಡಾದ ಸಿಬ್ಬಂದಿ, ಕೈ ಚೆಲ್ಲಿದ ಆರೋಗ್ಯ ಇಲಾಖೆ…?

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಸಂಪರ್ಕಿತರನ್ನು ಕ್ವಾರಂಟೈನ್ ಮಾಡುವುದು ಕಷ್ಟ ಸಾಧ್ಯವಾಗಿದೆ. ದ್ವಿತೀಯ ಸಂಪರ್ಕಿತರ ಪತ್ತೆ ಮಾಡಿ ಕ್ವಾರಂಟೈನ್ ಮಾಡುವುದು ಕಷ್ಟ ಸಾಧ್ಯವಾದ ಹಿನ್ನೆಲೆಯಲ್ಲಿ Read more…

ಪೊಲೀಸ್ ಠಾಣೆ ಎದುರಲ್ಲೇ ಫೈಟಿಂಗ್: ಆಮೇಲೇನಾಯ್ತು ಗೊತ್ತಾ…?

ಬಳ್ಳಾರಿ: ಹೂವಿನ ಹಡಗಲಿ ಪಟ್ಟಣದ ಪೊಲೀಸ್ ಠಾಣೆ ಮುಂದೆ ಎರಡು ಕುಟುಂಬದವರು ಹೊಡೆದಾಡಿಕೊಂಡಿದ್ದು, ನಾಲ್ವ ರು ಗಾಯಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯಲ್ಲಿರುವ ಪೊಲೀಸ್ ಠಾಣೆ ಎದುರು ಕೌಟುಂಬಿಕ ಕಲಹದ Read more…

BIG NEWS: ಸರ್ಕಾರದಿಂದ ಲಾಕ್ ಡೌನ್ ಮಾರ್ಗಸೂಚಿ ರಿಲೀಸ್, ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ 5 ನೇ ಹಂತದ ಲಾಕ್ಡೌನ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಜೂನ್ 7 ರವರೆಗೆ ಹೋಟೆಲ್, ರೆಸ್ಟೋರೆಂಟ್ ಮಾಲ್ ಬಂದ್ ಆಗಿರುತ್ತದೆ. ಜೂನ್ 8 ರಿಂದ Read more…

‘ಸರ್ಕಾರ ಸುಭದ್ರ, ಯಾರಿಂದಲೂ ಏನು ಮಾಡಲು ಸಾಧ್ಯವಿಲ್ಲ’

ಮೈಸೂರು: ರಾಜ್ಯ ಸರ್ಕಾರ ಸುಭದ್ರವಾಗಿರುತ್ತದೆ. ಸರ್ಕಾರವನ್ನು ಏನು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ Read more…

ಶಿವಮೊಗ್ಗ ಜಿಲ್ಲೆಗೂ ಪಾದರಾಯನಪುರ ಕಂಟಕ, 6 ಪೊಲೀಸರಿಗೆ ಕೊರೋನಾ…?

ಶಿವಮೊಗ್ಗ ಜಿಲ್ಲೆಯಲ್ಲಿ ಆರು ಜನರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಶಿವಮೊಗ್ಗ ಜಿಲ್ಲೆಗೆ ಪಾದರಾಯನಪುರ ಕಂಟಕ ತಗುಲಿದ್ದು ಕೆಎಸ್ಆರ್ಪಿಯ ಆರು ಜನ ಕಾನ್ ಸ್ಟೇಬಲ್ ಗಳು ಬೆಂಗಳೂರಿನ Read more…

ಸಿಎಂ ಯಡಿಯೂರಪ್ಪ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಜೂನ್ 8 ರಿಂದ ರಾಜ್ಯದಲ್ಲಿ ವಿವಿಧ ಚಟುವಟಿಕೆಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...