alex Certify Karnataka | Kannada Dunia | Kannada News | Karnataka News | India News - Part 1644
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 13 ಜಿಲ್ಲೆಗಳ 61 ತಾಲೂಕು ಪ್ರವಾಹ ಪೀಡಿತ, ಸರ್ಕಾರ ಘೋಷಣೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ತಾಲೂಕುಗಳು ಎಂದು ಸರ್ಕಾರ ಘೋಷಣೆ ಮಾಡಿದೆ. ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯಿಂದ ಈ Read more…

BIG NEWS: ಕೊರೋನಾ ಹೊತ್ತಲ್ಲೇ ಮತ್ತೊಂದು ಎಲೆಕ್ಷನ್

ಬೆಂಗಳೂರು: ಕೊರೋನಾ ಮೂರನೇ ಅಲೆ ಆತಂಕದ ನಡುವೆಯೇ ಮೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಮಾಡಲಾಗಿದೆ. ರಾಜ್ಯ ಚುನಾವಣಾ ಆಯೋಗ ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ -ಧಾರವಾಡ ಮಹಾನಗರ Read more…

BIG BREAKING NEWS: ಸಿಎಂ ಸಂಧಾನ ಸಕ್ಸಸ್: ಸಿಡಿದೆದ್ದ ಆನಂದ್ ಸಿಂಗ್ ಮನವೊಲಿಕೆ ಯಶಸ್ವಿ

ಬೆಂಗಳೂರು:  ಖಾತೆ ಹಂಚಿಕೆ ಬಗ್ಗೆ ಅಸಮಾಧಾನಗೊಂಡಿದ್ದ ಆನಂದ್ ಸಿಂಗ್ ಮನವೊಲಿಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. ಸಚಿವ ಆರ್. ಅಶೋಕ್ ಮತ್ತು ಶಾಸಕ ರಾಜುಗೌಡ ಅವರೊಂದಿಗೆ ಸಮಾಲೋಚನೆ ನಡೆಸಿದ Read more…

BIG NEWS: ದಕ್ಷಿಣ ಕನ್ನಡದಲ್ಲಿ ಕೊರೋನಾ ಭಾರಿ ಹೆಚ್ಚಳ, ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಿದೆ. ಇಂದು ಹೊಸದಾಗಿ 1826 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,22,875 ಕ್ಕೆ ಏರಿಕೆಯಾಗಿದೆ. 1618 Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: 7 ಗಂಟೆ ವಿದ್ಯುತ್ ಪೂರೈಕೆಗೆ ಸಿಎಂ ಸೂಚನೆ

ಬೆಂಗಳೂರು: ಗ್ರಾಮೀಣ ಭಾಗದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದಾರೆ. ಹಳ್ಳಿಗಳಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದೆ. ಕೃಷಿ ಚಟುವಟಿಕೆಗಳಿಗೂ ವಿದ್ಯುತ್ ಪೂರೈಕೆ ಸಮರ್ಪಕವಾಗಿಲ್ಲ ಎಂಬ ದೂರುಗಳಿವೆ. ಸಮಸ್ಯೆ Read more…

BIG NEWS: ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಹೆಜ್ಜೆ, ದೇಶದಲ್ಲೇ 3 ನೇ ಸ್ಥಾನದೊಂದಿಗೆ 4 ಕೋಟಿ ಕೋವಿಡ್ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಅನೇಕ ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. 4 ಕೋಟಿ ಕೊರೋನಾ ಪರೀಕ್ಷೆಗಳನ್ನು ಪೂರೈಸಿದ್ದು, ಈ ಮೂಲಕ Read more…

‘ಪ್ರಬಲ’ ಖಾತೆಗೆ ಪಟ್ಟು ಹಿಡಿದ ಅಸಮಾಧಾನಿತ ಆನಂದ್ ಸಿಂಗ್ ಗೆ BSY ‘ಮಹತ್ವ’ದ ಸಲಹೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ‘ಪ್ರಬಲ’ ಖಾತೆ ಸಿಗದೇ ಬೇಸರಗೊಂಡಿರುವ ಆನಂದ್ ಸಿಂಗ್ ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪ ಭೇಟಿಯಾದ Read more…

BREAKING NEWS: ರಾಜ್ಯದಲ್ಲಿಂದು ಕೊರೋನಾ ಮತ್ತೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಿದ್ದು, ಇಂದು ಹೊಸದಾಗಿ 1826 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 33 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1618 ಜನ Read more…

ಸಚಿವ ಸ್ಥಾನ, ಖಾತೆ ಕಗ್ಗಂಟಿನ ಬೆನ್ನಲ್ಲೇ ಸಿಎಂ ಬೊಮ್ಮಾಯಿಗೆ ಮತ್ತೊಂದು ಶಾಕ್: ಬಿಜೆಪಿ ಸರ್ಕಾರ ಬರಲು ನಾನೂ ಕಾರಣ ಎಂದ್ರು ಶಂಕರ್

ಬೆಂಗಳೂರು: ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಕುರಿತಾದ ಅಸಮಾಧಾನ ಮುಂದುವರೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನಿತ ಸಚಿವರು, ಶಾಸಕರ ಮನವೊಲಿಸಲು ಪ್ರಯತ್ನ ನಡೆಸಿದ್ದಾರೆ. ಈಗ ಮತ್ತೊಬ್ಬ ಶಾಶಕರು ಸಚಿವ Read more…

BIG NEWS: ಕರ್ನಾಟಕದಲ್ಲಿ ಶುರುವಾಗಿದೆಯಾ ಮೂರನೇ ಅಲೆ…? ಬೆಚ್ಚಿಬೀಳಿಸುತ್ತೆ ಕಳೆದ 5 ದಿನಗಳಲ್ಲಿ ವರದಿಯಾದ ಕೊರೊನಾ ಸೋಂಕಿತ ಮಕ್ಕಳ ಸಂಖ್ಯೆ

ಕರ್ನಾಟಕದಲ್ಲಿ ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಕಳೆದ ಐದು ದಿನಗಳಲ್ಲಿ ಕನಿಷ್ಠ 242 ಮಕ್ಕಳು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಬಹುದು Read more…

BIG NEWS: ಹು-ಧಾ, ಕಲಬುರಗಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್

ಹುಬ್ಬಳ್ಳಿ-ಧಾರವಾಡ, ಕಲಬುರಗಿ ಹಾಗೂ ಬೆಳಗಾಗಿ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್​ 3ರಂದು ಚುನಾವಣೆ ನಡೆಯಲಿದ್ದು ಸೆಪ್ಟೆಂಬರ್​ 6ನೇ ತಾರೀಖಿನಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. Read more…

ಆನಂದ್​ ಸಿಂಗ್ ಸಂಧಾನ ಸಾರಥ್ಯ ಶಾಸಕ ರಾಜುಗೌಡಗೆ ವಹಿಸಿದ್ರಾ ಸಿಎಂ ಬೊಮ್ಮಾಯಿ..?

ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದ ವೇಳೆಯೂ ಆನಂದ್​ ಸಿಂಗ್​ಗೆ ಸಾರಥ್ಯ ವಹಿಸಿದ್ದ ಶಾಸಕ ರಾಜು ಗೌಡ ಇದೀಗ ಖಾತೆ ಅಸಮಾಧಾನ ವಿಚಾರದಲ್ಲಿಯೂ ಆನಂದ್​ ಸಿಂಗ್​​​ಗೆ ಸಾರಥಿಯಾಗಿದ್ದಾರಾ ಎಂಬ ಕುತೂಹಲ Read more…

ಸ್ಪೀಕರ್​ ಭೇಟಿಗೆ ಕಾಲಾವಕಾಶ ಕೇಳಿದ್ರಾ ಆನಂದ್​ ಸಿಂಗ್​..? ಕಾಗೇರಿ ಹೇಳಿದ್ದಿಷ್ಟು..!

ಇಂಧನ ಖಾತೆ ಮೇಲೆ ಕಣ್ಣಿಟ್ಟಿದ್ದ ಆನಂದ್​ ಸಿಂಗ್​ಗೆ ಪ್ರವಾಸೋದ್ಯಮ ಖಾತೆ ನೀಡಿರೋದು ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈ ಖಾತೆಯನ್ನು ಒಪ್ಪಿಕೊಳ್ಳಲು ಸುತಾರಾಂ ಒಪ್ಪದ ಆನಂದ್​ ಸಿಂಗ್​ Read more…

ಮಿತ್ರಮಂಡಳಿ ಬಿಟ್ಟ ಖಾತೆ ನಾವು ತೆಗೆದುಕೊಳ್ತೇವೆ: ಕೆ.ಎಸ್.​ ಈಶ್ವರಪ್ಪ

ರಾಜ್ಯ ರಾಜಕೀಯದಲ್ಲಿ ಸದ್ಯ ಖಾತೆ ಹಂಚಿಕೆಯ ಸುದ್ದಿಯೇ ಜೋರಾಗಿದೆ. ನಿರೀಕ್ಷೆಗೆ ತಕ್ಕ ಖಾತೆ ಸಿಗದ ಹಿನ್ನೆಲೆ ಆನಂದ್​​ ಸಿಂಗ್​ ಕೆಂಡವಾಗಿದ್ದಾರೆ. ಈ ವಿಚಾರವಾಗಿ ಚಿಕ್ಕೋಡಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ Read more…

BREAKING: ರಾಜಕೀಯ ಜೀವನ ಅಂತ್ಯದ ಸುಳಿವು ಬಿಚ್ಚಿಟ್ಟ ಆನಂದ್​ ಸಿಂಗ್​….!

ಬೊಮ್ಮಾಯಿ ಸಂಪುಟದಲ್ಲಿ ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿರುವ ಆನಂದ್​ ಸಿಂಗ್​ ಇದೀಗ ಬಹಿರಂಗವಾಗಿ ರಾಜಕೀಯ ನಿವೃತ್ತಿ ವಿಚಾರವಾಗಿ ಮಾತನಾಡಿದ್ದಾರೆ. ಹೊಸಪೇಟೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ನನ್ನ ರಾಜಕೀಯ ಜೀವನದ Read more…

ಆಸೆ ಪಟ್ಟವರಿಗೆಲ್ಲ ಖಾತೆ ನೀಡೋಕೆ ಸಾಧ್ಯವೇ..? ಎಂಟಿಬಿ, ಆನಂದ್​ ಸಿಂಗ್ ​​ಗೆ ನಾರಾಯಣ ಗೌಡ ಟಾಂಗ್​​​..!

ಬೊಮ್ಮಾಯಿ ಸಂಪುಟದಲ್ಲಿ ಖಾತೆ ಹಂಚಿಕೆ ಕ್ಯಾತೆ ಮುಗಿಯುವಂತೆ ಕಾಣುತ್ತಿಲ್ಲ. ಪ್ರಬಲ ಖಾತೆಗಳ ಮೇಲೆ ಕಣ್ಣಿಟ್ಟಿದ್ದ ಆನಂದ್​ ಸಿಂಗ್​ ಹಾಗೂ ಎಂಟಿಬಿ ನಾಗರಾಜು ಇದೀಗ ಆಕ್ರೋಶ ಹೊರಹಾಕ್ತಿದ್ದಾರೆ ಎನ್ನಲಾಗಿದೆ. ಈ Read more…

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳ ಪಟ್ಟಿ ಇಲ್ಲಿದೆ ನೋಡಿ

ರಾಜ್ಯದಲ್ಲಿರುವ ಲೋಕಾಯುಕ್ತ ಕಾಯ್ದೆಯ ಪ್ರಕಾರ ಪ್ರತಿಯೊಬ್ಬ ಶಾಸಕ ಹಾಗೂ ಎಂಎಲ್​ಸಿಗಳು ತಮ್ಮ ಆದಾಯ, ಆಸ್ತಿ ಸೇರಿದಂತೆ ಎಲ್ಲಾ ವಿವರಣೆಗಳನ್ನು ಜೂನ್​ 30ರ ಒಳಗಾಗಿ ಲೋಕಾಯುಕ್ತಕ್ಕೆ ಸಲ್ಲಿಕೆ ಮಾಡಬೇಕು. ಆದರೆ Read more…

ಆನಂದ್ ಸಿಂಗ್ ಕೊಡುಗೆ ಮಹತ್ವದ್ದು, ಅವರಿಗೆ ನೋವಾಗಿದೆ: ರೇಣುಕಾಚಾರ್ಯ

ನವದೆಹಲಿ: ಸಚಿವ ಆನಂದ್ ಸಿಂಗ್ ನನ್ನ ಆತ್ಮೀಯ ಸ್ನೇಹಿತರಾಗಿದ್ದು, ರಾಜೀನಾಮೆ ನಿರ್ಧಾರ ಬೇಡವೆಂದು ಅವರಿಗೆ ಮನವಿ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ Read more…

ಭಾರಿ ಕಾಡ್ಗಿಚ್ಚಿನಿಂದ ಬೆಚ್ಚಿಬಿದ್ದ ಆಲ್ಜಿರಿಯಾ; ಸೈನಿಕರು ಸೇರಿ 40 ಕ್ಕೂ ಅಧಿಕ ಮಂದಿ ಸಜೀವದಹನ

ಅಲ್ಜಿಯರ್ಸ್: ಅಲ್ಜೀರಿಯಾದಲ್ಲಿ ಭಾರಿ ಕಾಡ್ಗಿಚ್ಚು ಉಂಟಾಗಿದೆ. 25 ಸೈನಿಕರ ಸೇರಿದಂತೆ 40ಕ್ಕೂ ಅಧಿಕ ಮಂದಿ ಸಜೀವ ದಹನವಾಗಿದ್ದಾರೆ. ಆಲ್ಜೀರಿಯಾ ರಾಜಧಾನಿಯ ಪೂರ್ವಭಾಗದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಕಬೈಲ್ ಪ್ರದೇಶವೂ ಸೇರಿದಂತೆ Read more…

ಪೊಲೀಸರಿಗೆ ರಜೆ, ಹೊಸ ಆದೇಶ: ಸಾಂದರ್ಭಿಕ ರಜೆ ಕಡಿತ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ರಜೆ ಸೌಲಭ್ಯ ಕುರಿತಂತೆ ಹೊಸ ಆದೇಶವನ್ನು ಡಿಜಿಪಿ ಪ್ರವೀಣ್ ಸೂದ್ ಹೊರಡಿಸಿದ್ದಾರೆ. ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಪಡೆಯುವ ಸಿಬ್ಬಂದಿಗೆ 15 Read more…

ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರ ಶೀಘ್ರ ಪತನ: ಸಿದ್ದರಾಮಯ್ಯ

ಮಂಡ್ಯ: ಸಿಎಂ ಬೊಮ್ಮಾಯಿ ಸರ್ಕಾರ ಹೆಚ್ಚು ದಿನ ಉಳಿಯುವುದು ಅನುಮಾನ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟಾಂಪ್ ಅವರ ನೇತೃತ್ವದ ಸರ್ಕಾರದ Read more…

BIG NEWS: ವಿದ್ಯಾರ್ಥಿಗಳೇ ಗಮನಿಸಿ…! ಆ. 16 ರಿಂದ ಪಿಯುಸಿ ಆನ್ಲೈನ್ ಕ್ಲಾಸ್ ಆರಂಭ

ಬೆಂಗಳೂರು: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ನಂತರ ಆಗಸ್ಟ್ 10 ರಿಂದಲೇ ಪ್ರಥಮ ಪಿಯುಸಿ ದಾಖಲಾತಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಅವಕಾಶ ಕಲ್ಪಿಸಲಾಗಿದೆ. ಆಗಸ್ಟ್ 31 ರವರೆಗೆ ದಂಡ ಶುಲ್ಕವಿಲ್ಲದೆ Read more…

ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಮೊದಲ ವಿಕೆಟ್ ಪತನ…? ರಾಜೀನಾಮೆ ನೀಡಿದ್ರಾ ಆನಂದ್ ಸಿಂಗ್…?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಸಂಪುಟ ರಚನೆ, ಖಾತೆ ಹಂಚಿಕೆ ನಂತರ ಅಸಮಾಧಾನ ಭುಗಿಲೆದ್ದಿದೆ. ಪ್ರಬಲ ಖಾತೆ ಸಿಗದೇ ಬೇಸರಗೊಂಡಿರುವ ಆನಂದ್ ಸಿಂಗ್ ಮುಚ್ಚಿದ ಲಕೋಟೆಯಲ್ಲಿ ಮುಖ್ಯಮಂತ್ರಿಗೆ Read more…

ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: 85 ಸಾವಿರ ಅನರ್ಹ ಪಡಿತರ ಚೀಟಿ ರದ್ದು

ಬೆಂಗಳೂರು: ಶ್ರೀಮಂತರು ಅಕ್ರಮವಾಗಿ ಪಡೆದುಕೊಂಡಿದ್ದ ಸುಮಾರು 85 ಸಾವಿರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ತೆರಿಗೆ ಪಾವತಿಸುತ್ತಿದ್ದವರೂ ಕೂಡ ಪಡಿತರ ಚೀಟಿ ಪಡೆದುಕೊಂಡಿದ್ದು, ಅಂತವರಿಗೆ ಆಹಾರ ಇಲಾಖೆ ಶಾಕ್ Read more…

BIG BREAKING: ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ, ಕೇಳಿದ ಖಾತೆ ಕೊಡದಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ..?

ಬೆಂಗಳೂರು: ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಖಾತೆ ಹಂಚಿಕೆ ನಂತರ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದಲ್ಲಿದ್ದ ಶಾಸಕರ ಕಚೇರಿ ತೆರವುಗೊಳಿಸಿದ್ದಾರೆ. ಪ್ರಭಾವಿ ಖಾತೆ ಪಡೆಯಲು Read more…

SSLC ಫಲಿತಾಂಶದ ಬೆನ್ನಲ್ಲೇ ಗುಡ್ ನ್ಯೂಸ್: ಪಿಯು ಪ್ರವೇಶಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದ ಬೆನ್ನಲ್ಲೇ ಪಿಯುಸಿ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಆಗಸ್ಟ್ 30 ರ ವರೆಗೆ ದಂಡ ಶುಲ್ಕವಿಲ್ಲದೆ ದಾಖಲಾತಿಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 1 Read more…

BIG NEWS: ಬೆಂಗಳೂರಿಗಿಂತ ದಕ್ಷಿಣ ಕನ್ನಡದಲ್ಲೇ ಅಧಿಕ ಸೋಂಕಿತರು ಪತ್ತೆ, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 1338 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,21,049 ಕ್ಕೆ ಏರಿಕೆಯಾಗಿದೆ,. ಇಂದು 31 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 36,848 ಮಂದಿ Read more…

BIG NEWS: ಅವಾಚ್ಯ ಪದ ಬಳಕೆ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೆಪಿಸಿಸಿ ಪ್ರಚಾರ ಸಮಿತಿಯಿಂದ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು Read more…

BIG BREAKING: ಆ. 15 ರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಚಿವರ ನೇಮಕ

ಬೆಂಗಳೂರು: ಆಗಸ್ಟ್ 15 ರಂದು ಧ್ವಜಾರೋಹಣಕ್ಕೆ ಸಚಿವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಧ್ವಜಾರೋಹಣಕ್ಕೆ ಸಚಿವರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ -ಗೋವಿಂದ ಕಾರಜೋಳ ಶಿವಮೊಗ್ಗ -ಕೆಎಸ್ Read more…

BREAKING NEWS: 1338 ಜನರಿಗೆ ಸೋಂಕು, 31 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1338 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1947 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 31 ಸೋಂಕಿತರು ಸಾವನ್ನಪ್ಪಿದ್ದಾರೆ. 22,676 ಸಕ್ರಿಯ ಪ್ರಕರಣಗಳು ಇವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...