alex Certify Karnataka | Kannada Dunia | Kannada News | Karnataka News | India News - Part 1645
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಕ್ರಿಯ ರಾಜಕಾರಣಕ್ಕೆ ಜನಾರ್ಧನ ರೆಡ್ಡಿ; ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ…?

ಹರಪನಹಳ್ಳಿ: ಎಲ್ಲರಿಗೂ ವ್ಯಾಪಾರ ಮಾಡುವ ಹಕ್ಕಿದೆ ವಿರೋಧಿಸಲು ಆಗುವುದಿಲ್ಲ. ದಾಳಿಕೋರರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೆಯೋ ಗೊತ್ತಿಲ್ಲ ಎಂದು Read more…

ಮನ ಸೆಳೆಯುವ ಉಡುಪಿಯ ʼಮಲ್ಪೆ ಬೀಚ್ʼ

ಶ್ರೀಕೃಷ್ಣನ ನಾಡು ಉಡುಪಿಯಿಂದ ಸುಮಾರು 6 ಕಿಲೋ ಮೀಟರ್ ದೂರದಲ್ಲಿರುವ ಮಲ್ಪೆ, ಕಡಲ ತೀರವನ್ನು ಹೊಂದಿದ ಪಟ್ಟಣವಾಗಿದೆ. ಮಲ್ಪೆ, ರಾಜ್ಯದ ಕರಾವಳಿಯ ಪ್ರಮುಖ ಮತ್ಸ್ಯ ಕೈಗಾರಿಕಾ ತಾಣಗಳಲ್ಲಿ ಒಂದಾಗಿದೆ. Read more…

ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಮೂವರ ಸಾವು

ತುಮಕೂರು: ತುಮಕೂರು ತಾಲೂಕಿನ ಕಟ್ಟಿಗೆನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. Read more…

ಏನಿದು ಮಂಗನ ಕಾಯಿಲೆ…? ಅದರ ಲಕ್ಷಣಗಳೇನು…?‌ ಇಲ್ಲಿದೆ ಮಾಹಿತಿ

ರಾಜ್ಯದಾದ್ಯಂತ ಬಿರು ಬಿಸಿಲು ಆರಂಭವಾಗಿದೆ. ಬಿಸಿಲಿನ ಝಳಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇದರ ಮಧ್ಯೆ ಈ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ ಸೇರಿದಂತೆ ಕೆಲವೆಡೆ ಕಾಣಿಸಿಕೊಳ್ಳುವ ಮಂಗನ ಕಾಯಿಲೆ ಕುರಿತೂ Read more…

ಅರಬ್ಬೀ ಸಮುದ್ರದಲ್ಲಿ ಮುಳುಗಿ ಯುವತಿಯರಿಬ್ಬರ ಸಾವು

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವು ಕಂಡಿದ್ದಾರೆ. ಮಂಗಳೂರಿನ ಸುರತ್ಕಲ್ ನ NITK ಬೀಚಿನಲ್ಲಿ ದುರಂತ ಸಂಭವಿಸಿದೆ. ಮಂಗಳೂರು ಮೂಲದ ತ್ರಿಷಾ(17), ವೈಷ್ಣವಿ(18) ಮೃತಪಟ್ಟವರು ಎಂದು Read more…

ಸೋಲಾರ್ ಪಾರ್ಕ್ ನಲ್ಲಿ ಭಾರಿ ಅಗ್ನಿ ಅವಘಡ

ತುಮಕೂರು: ಅಚ್ಚಮ್ಮನಹಳ್ಳಿ ಸಮೀಪ ಸೋಲಾರ್ ಪಾರ್ಕ್ ನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅಚ್ಚಮನಹಳ್ಳಿಯ ಬಳಿ ಪಾರ್ಕ್ ನಲ್ಲಿದ್ದ ಹುಲ್ಲಿಗೆ ಬೆಂಕಿ ತಗುಲಿ ಅಗ್ನಿ Read more…

ಸದ್ದಿಲ್ಲದೇ ಶುರುವಾಗಿದೆಯಾ ಲೋಡ್ ಶೆಡ್ಡಿಂಗ್…? ಪರೀಕ್ಷಾ ತಯಾರಿಯಲ್ಲಿರುವ ವಿದ್ಯಾರ್ಥಿಗಳ ಪರದಾಟ

ಕರೆಂಟ್ ಬಂತಾ..? ಕರೆಂಟ್ ಇದೆಯಾ..? ಇದು ಕಳೆದ ಕೆಲ ದಿನಗಳಿಂದ ಅನೇಕ ಕಡೆ ಕೇಳಿ ಬರುತ್ತಿರುವ ಮಾತಾಗಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಲೋಡ್ ಶೆಡ್ಡಿಂಗ್ ಸದ್ದಿಲ್ಲದೇ ಶುರುವಾಗಿದೆ. ಸಾಮಾನ್ಯವಾಗಿ Read more…

BIG BREAKING: ಸರ್ಕಾರದ ಮಹತ್ವದ ನಿರ್ಧಾರ; ಜೆಜೆ ನಗರ ಚಂದ್ರು ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಲು CM ಸೂಚನೆ

ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆಜೆ Read more…

ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್ ಧರಿಸಿ ಬಂದವರಿಗೆ ನೋ ಎಂಟ್ರಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದವರಿಗೆ ಪ್ರವೇಶ ನೀಡುವುದಿಲ್ಲ. ಎಸ್ಎಸ್ಎಲ್ಸಿ ಪರೀಕ್ಷೆ ಮಾದರಿಯಲ್ಲಿಯೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗುವುದು. ಶಿಕ್ಷಣ ಇಲಾಖೆಯಿಂದ ಸಮವಸ್ತ್ರ ಪಾಲನೆ ಕಡ್ಡಾಯ Read more…

ಅಘೋಷಿತ ಲೋಡ್ ಶೆಡ್ಡಿಂಗ್ ಜಾರಿ, ಕೈಕೊಡುವ ಕರೆಂಟ್ ನಿಂದ ಜನರಿಗೆ ತೊಂದರೆ

ರಾಜ್ಯದ ಹಲವೆಡೆ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದಾಗಿ ಭಾರಿ ಸಮಸ್ಯೆ ಎದುರಾಗಿದೆ. ಆಗಾಗ ಕರೆಂಟ್ ಕೈಕೊಡುತ್ತಿದ್ದು, ಬೆಳೆಗಳಿಗೆ ನೀರು ಹಾಯಿಸಲು ರೈತರು ಕಾದುಕಾದು ಸುಸ್ತಾಗಿದ್ದಾರೆ. ದುರಸ್ತಿ ಸೇರಿದಂತೆ ನಾನಾ Read more…

ಪೂರ್ವ ಮುಂಗಾರು ಚುರುಕು, ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡ ಕಾರಣ ಮುಂದಿನ ಎರಡು ದಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ Read more…

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಕಲಬುರಗಿ: ಕಲಬುರಗಿ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಏಪ್ರಿಲ್ 12 ರಂದು ಬೆಳಿಗ್ಗೆ 10.30 ರಿಂದ Read more…

ಶುದ್ಧತೆ ಹೊಂದಿದವರನ್ನು ಅಧಿಕಾರಕ್ಕೆ ತನ್ನಿ: ಹಂಸಲೇಖ

ಚಿತ್ರದುರ್ಗ: ಎಲ್ಲಾ ನಿಘಂಟುಗಳಿಂದ ಶೂದ್ರ ತೆಗೆಯಬೇಕು. ಶೂದ್ರ ಹೋಗಿ ಶುದ್ಧವಾಗಬೇಕು ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಬಂಧುತ್ವ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ಮಾನವ Read more…

ಕಲ್ಯಾಣ ಕರ್ನಾಟಕದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್

ಬೀದರ್: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಈ ಬಾರಿಯ ಆಯವ್ಯಯದಲ್ಲಿ 3000 ಕೋಟಿ ರೂ. ವನ್ನು ಮೀಸಲಿಟ್ಟಿದ್ದು, ಅಭಿವೃದ್ಧಿಯ ಕ್ರಿಯಾಯೋಜನೆಗಳಿಗೆ ಏಪ್ರಿಲ್ ಕೊನೆಯ ವಾರದೊಳಗೆ ಅನುಮೋದನೆ ನೀಡಲಾಗುವುದು ಎಂದು Read more…

SHOCKING NEWS: ಆಕ್ಸಿಜನ್ ಕೊರತೆ; ಆಂಬುಲೆನ್ಸ್ ನಲ್ಲಿಯೇ ಪ್ರಾಣಬಿಟ್ಟ ನವಜಾತ ಶಿಶು

ದಾವಣಗೆರೆ: ಆಕ್ಸಿಜನ್ ಕೊರತೆಯಿಂದಾಗಿ ನವಜಾತಶಿಶು ಆಂಬುಲೆನ್ಸ್ ನಲ್ಲಿಯೇ ಕೊನೆಯುಸಿರೆಳೆದ ಘಟನೆ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ನಡೆದಿದೆ. ಬಸವಪಟ್ಟಣದ ಶೃಂಗಾಯಬಾಬು ತಾಂಡಾದ ಹಾಲೇಶ್ ನಾಯಕ್ ಹಾಗೂ ಸ್ವಾತಿ Read more…

BIG NEWS: ಪಕ್ಷೇತರನಾಗಿ ಚುನಾವಣೆಗೆ ನಿಲ್ಲುವ ವಿಚಾರವಿತ್ತು ಆದರೆ….. ಸಭಾಪತಿ ಹೊರಟ್ಟಿ ಹೇಳಿದ್ದೇನು…?

ಬೆಂಗಳೂರು: ನಾನು ಯಾವುದೇ ಪಕ್ಷದಲ್ಲಿದ್ದರೂ ಶಿಕ್ಷಕರು ನನ್ನ ಕೈಬಿಡಲ್ಲ ಎಂಬ ವಿಶ್ವಾಸ ನನಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಹೊರಟ್ಟಿ, ಸಭಾಪತಿಯಾಗಿದ್ದರಿಂದ Read more…

BIG NEWS: ಬಿಜೆಪಿ ಕುತಂತ್ರ ರಾಜಕಾರಣದಿಂದ ಮೈತ್ರಿ ಸರ್ಕಾರ ಉರುಳಿತು; ಕಮಲ ಪಾಳಯದ ವಿರುದ್ಧ ಕಿಡಿ ಕಾರಿದ ಕುಮಾರಸ್ವಾಮಿ

ಬೆಂಗಳೂರು: ಮೈತ್ರಿ ಸರ್ಕಾರ ಉರುಳಿಸಲು ಕುತಂತ್ರ ಮಾಡಿದ್ದು ಬಿಜೆಪಿ, ಬಿಜೆಪಿ ನಯಕರ ಷಡ್ಯಂತ್ರದಿಂದಾಗಿಯೇ ಸರ್ಕಾರ ಉರುಳಿತು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇತಗಾನಹಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ Read more…

ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಜೈಲು ಪಾಲಾಗಿದ್ದವನು ಆತ್ಮಹತ್ಯೆಗೆ ಶರಣು

ಬೆಂಗಳೂರು: 3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದವನು ಇದೀಗ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣಾ Read more…

ಚಂದ್ರು ಹತ್ಯೆ ಪ್ರಕರಣ: ಕಮೀಷನರ್ ಕಮಲ್ ಪಂತ್ ಸುಳ್ಳು ಹೇಳಿದ್ದಾರೆ; BJP ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಭೀರ ಆರೋಪ

ಬೆಂಗಳೂರು: ಜೆ.ಜೆ.ನಗರದಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ಬಗ್ಗೆ ಪೊಲೀಸ್ ಕಮೀಷನರ್ ಸುಳ್ಳು ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಧರ್ಮದ ನಡುವೆ ವೈಷಮ್ಯ; ಸ್ವಾಮೀಜಿಗಳ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಶಾಸಕ ಎಸ್.ಆರ್. ಶ್ರೀನಿವಾಸ್

ಬೆಂಗಳೂರು: ಕಾವಿ ಹಾಕುವ ಕಳ್ಳ ಶ್ರೀಗಳ ಮುಖಕ್ಕೆ ಉಗಿಬೇಕು ಎಂದು ಸ್ವಾಮೀಜಿಗಳ ವಿರುದ್ಧ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಕಿಡಿಕಾರಿದ್ದಾರೆ. ಸಾವಿರಾರು ವರ್ಷಗಳಿಂದ ನಾವು ಒಂದಾಗಿ ಬದುಕುತ್ತಿದ್ದೇವೆ. ಕೆಲ Read more…

BREAKING NEWS: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಬೆಚ್ಚಿ ಬಿದ್ದ ಬೆಂಗಳೂರಿಗರು

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ 8 ಜನ ಕಾಮುಕರು ಅಟ್ಟಹಾಸ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 16 ವರ್ಷದ ಯುವತಿ ಮೇಲೆ Read more…

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ..? ಪ್ರಾದೇಶಿಕ ಭಾಷೆಗಳ ಮೇಲೆ ಅವರಿಗ್ಯಾಕೆ ಈ ಪರಿ ದ್ವೇಷ ? HDK ಪ್ರಶ್ನೆ

ಗೃಹ ಮಂತ್ರಿ ಅಮಿತ್‌ ಶಾ ಭಾಷೆಗಳ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗಳ ಮೂಲಕ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಈ ಹಿಂದೆ ಒಂದು ಭಾಷೆ ಒಂದು ದೇಶ ಎಂಬ ಹೇಳಿಕೆ ನೀಡಿದ್ದ Read more…

ಮುಸ್ಲಿಂ ಯುವಕನನ್ನು ಮದುವೆಯಾಗುವ ಕುಟುಂಬ ಬಹಿಷ್ಕರಿಸಿ; ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪತ್ರ

ಹುಬ್ಬಳ್ಳಿ: ಮುಸ್ಲಿಂ ರ ಜತೆ ಮದುವೆಯಾಗುವ ಎಸ್ ಎಸ್ ಕೆ ಸಮಾಜದ ಕುಟುಂಬದವರನ್ನು ಬಹಿಷ್ಕರಿಸುವಂತೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ ಸರ್ಕಾರದ ಲೆಟರ್ ಹೆಡ್ ನಲ್ಲಿ Read more…

ಜಟಕಾ ಬಂಡಿ ಏರಿ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ

ಕೊರೊನಾದಿಂದಾಗಿ ನಲುಗಿರುವ ಕ್ಷೇತ್ರಗಳ ಪೈಕಿ ಪ್ರವಾಸೋದ್ಯಮವೂ ಒಂದು. ಇದೀಗ ಕೊರೊನಾ ಸೋಂಕು ಗಣನೀಯವಾಗಿ ಇಳಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲ ಚಟುವಟಿಕೆಗಳು ಆರಂಭವಾಗಿರುವ ಮಧ್ಯೆ ಪ್ರವಾಸೋದ್ಯಮವೂ ಸಹ ಚೇತರಿಕೆ ಕಾಣುತ್ತಿದೆ. ಇದಕ್ಕೆ Read more…

SHOCKING NEWS: ಹಣ ಕೊಡಲಿಲ್ಲ ಎಂದು ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಮಗ

ದಾವಣಗೆರೆ: ತಂದೆ ತನಗೆ ಹಣ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮಗನೊಬ್ಬ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ನಡೆದಿದೆ. 46 Read more…

BIG NEWS: ಚಂದ್ರು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸ್ನೇಹಿತ ಬಾಯ್ಬಿಟ್ಟ ಸತ್ಯವೇನು….?

ಬೆಂಗಳೂರು: ಜೆ.ಜೆ.ನಗರದಲ್ಲಿ ಏಪ್ರಿಲ್ 4ರಂದು ನಡೆದಿದ್ದ ಚಂದ್ರು ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಉರ್ದು ಭಾಷೆ ಮಾತನಾಡಿಲ್ಲ ಎಂದೇ ಕೊಲೆ ಮಾಡಲಾಗಿದೆ ಎಂದು ಚಂದ್ರು Read more…

ಸಹೋದರಿ ಸಾವಿನ ನೋವಿನಲ್ಲೂ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿ

ಪ್ರಸ್ತುತ 10ನೇ ತರಗತಿ ಪರೀಕ್ಷೆಗಳು ನಡೆಯುತ್ತಿದ್ದು, ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಈ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆಯುತ್ತಿದ್ದಾರೆ. ಇದರ ಮಧ್ಯೆ ಮನಕಲಕುವ ಘಟನೆಯೊಂದು ವರದಿಯಾಗಿದೆ. ಶಿವಮೊಗ್ಗ ಜಿಲ್ಲೆ Read more…

ಶ್ರೀ ರಾಮನವಮಿ ಹಾಗೂ ಅಂಬೇಡ್ಕರ್/ಮಹಾವೀರ ಜಯಂತಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ

  ಏಪ್ರಿಲ್ 10ರಂದು ಶ್ರೀರಾಮನವಮಿ ನಿಮಿತ್ತ ಹಾಗೂ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ / ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ Read more…

ಕೊರೋನಾ ಕಡಿಮೆಯಾಗುವ ಹೊತ್ತಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲಿ ಡೆಂಗಿ ಪ್ರಕರಣ ಹೆಚ್ಚಳ

ಬೆಂಗಳೂರು: ಕೊರೋನಾ ಅಬ್ಬರ ಕಡಿಮೆಯಾಗತೊಡಗಿದ್ದು, ಇದೇ ವೇಳೆ ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಏರುಗತಿಯಲ್ಲಿದೆ. ರಾಜ್ಯದಲ್ಲಿ ವಾರದಲ್ಲಿ 65 ಪ್ರಕರಣಗಳು ದೃಢಪಟ್ಟಿವೆ. 22 ಜಿಲ್ಲೆಗಳಲ್ಲಿ ಡೆಂಗಿ ಜ್ವರ ಕಾಣಿಸಿಕೊಂಡಿದ್ದು, ಇದುವರೆಗೆ Read more…

ಮದ್ಯವ್ಯಸನಿ ಪುತ್ರನಿಂದಲೇ ಘೋರ ಕೃತ್ಯ: ಕುಡಿಯಲು ಹಣ ಕೊಡದಿದ್ದಕ್ಕೆ ತಂದೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

ದಾವಣಗೆರೆ: ಮದ್ಯವ್ಯಸನಿ ಪುತ್ರನೊಬ್ಬ ಕಲ್ಲು ಎತ್ತಿಹಾಕಿ ತಂದೆಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ನಡೆದಿದೆ. 60 ವರ್ಷದ ಮಂಜಪ್ಪ ಕೊಲೆಯಾದವರು. 32 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...