alex Certify Karnataka | Kannada Dunia | Kannada News | Karnataka News | India News - Part 165
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂತಾರ-1 ಚಿತ್ರದ ಬಗ್ಗೆ ಬಿಗ್ ಅಪ್ ಡೇಟ್ : ಕಳರಿಪಯಪಟ್ಟು ವೀರನ ಭಂಗಿಯಲ್ಲಿ ಮಿಂಚಿದ ರಿಷಬ್ ಶೆಟ್ಟಿ..!

ಬೆಂಗಳೂರು : ಕಾಂತಾರ ಚಾ. 1 ಚಿತ್ರದ ಬಗ್ಗೆ ಬಿಗ್ ಅಪ್ ಡೇಟ್ ಹೊರಬಿದ್ದಿದ್ದು, ಕಳರಿಪಯಪಟ್ಟು ವೀರನ ಭಂಗಿಯಲ್ಲಿ ನಟ ರಿಷಬ್ ಶೆಟ್ಟಿ ಮಿಂಚಿದ್ದಾರೆ. ಕಾಂತಾರ ಚಾ. 1 Read more…

‘ಬಾಲ ಗೌರವ’ ಪ್ರಶಸ್ತಿಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಅರ್ಜಿ ಆಹ್ವಾನ

ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಕ್ಕಳು Read more…

ಕುರಿ ಸಾಕಾಣಿಕೆಗೆ ಊಟ – ವಸತಿ ಸಹಿತ ಉಚಿತ ತರಬೇತಿ; ಇಲ್ಲಿದೆ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 10 ದಿನಗಳ ಕುರಿ ಸಾಕಾಣಿಕೆ ಉಚಿತ Read more…

BREAKING : ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಶೀಘ್ರವೇ ‘ಕಾವೇರಿ’ ನೀರಿನ ದರ ಹೆಚ್ಚಳ |Water Bill hike

ಬೆಂಗಳೂರು : ಬೆಂಗಳೂರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ   ‘ಕಾವೇರಿ’  ನೀರಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದು, ನೀರಿನ ದರ Read more…

BIG NEWS : ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ಗಮನಕ್ಕೆ : ಹೊಸ ‘DSC’ ಪಡೆಯಲು ಈ ಸೂಚನೆಗಳನ್ನು ಪಾಲಿಸೋದು ಕಡ್ಡಾಯ..!

ಬೆಂಗಳೂರು : ಖಜಾನೆ-2 ಮೂಲಕ ಬಿಲ್ ತಯಾರಿಸುವ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ನೌಕರರು ಹೊಸ ಡಿ.ಎಸ್.ಸಿ. ಪಡೆಯಲು ಅಥವಾ ನವೀಕರಿಸುವ ಸಲುವಾಗಿ ಪ್ರೊಫೈಲ್ ಸೃಜಿಸಲು Read more…

BIG NEWS : ‘KSRTC’ ಉಪಾಧ್ಯಕ್ಷರಾಗಿ ‘ಮಹಮ್ಮದ್ ರಿಜ್ವಾನ್ ನವಾಬ್’ ನೇಮಕ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಮಹಮ್ಮದ್ ರಿಜ್ವಾನ್ ನವಾಬ್, ಮಾಜಿ ಸದಸ್ಯರು, ಬೆಂಗಳೂರು ಮಹಾನಗರ ಪಾಲಿಕೆ, ಗುರಪ್ಪನಪಾಳ್ಯ, ಬೆಂಗಳೂರು ಇವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ Read more…

BIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ಖಡಕ್ ಆದೇಶ ಹೊರಡಿಸಿದ ‘ಸಿಎಂ ಸಿದ್ದರಾಮಯ್ಯ’.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ ಹೊರಡಿಸಿದ್ದು, ನಿಯಮ ಉಲ್ಲಂಘಿಸಿದ್ರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಏನಿದು ಆದೇಶ ದಿನಾಂಕ:29.08.1966ರಲ್ಲಿ ಸರ್ಕಾರಿ Read more…

BREAKING : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 1 ಕೋಟಿ ಮೌಲ್ಯದ ಅಕ್ರಮ ಚಿನ್ನ ಜಪ್ತಿ..!

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬರೋಬ್ಬರಿ 1 ಕೋಟಿ ಮೌಲ್ಯದ ಅಕ್ರಮ ಚಿನ್ನ ಪತ್ತೆಯಾಗಿದೆ. ಪ್ರಯಾಣಿಕನೋರ್ವ ಕೌಲಲಾಂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದನು. ತಪಾಸಣೆ Read more…

JOB ALERT : ಬೆಂಗಳೂರಿನಲ್ಲಿ ಉದ್ಯೋಗವಕಾಶ : ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ಬೆಂಗಳೂರು ಜಿಲ್ಲೆಯಲ್ಲಿ ನೇರಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೊಸದಾಗಿ ಸೃಜಿಸಿರುವ ಯೋಜನಾ ನಿರ್ವಹಣಾ Read more…

BREAKING NEWS: ಶಾಸಕನ ಮಗನ ಹತ್ಯೆಗೆ ಜೈಲಿನಿಂದಲೇ ಸ್ಕೆಚ್? ಹಂತಕರ ಸಂಚು ಬಯಲು

ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಪುತ್ರ ಬಸವಣ್ಣ ಅವರ ಹತ್ಯೆಗೆ ಹಂತಕರು ರೂಪಿಸಿದ್ದ ಸಂಚು ಬಯಲಾಗಿದೆ. ಬಸವಣ್ಣ ಹತ್ಯೆಗೆ ಹಂತಕರು ಜೈಲಿನಿಂದಲೇ ಸಂಚು ರೂಪಿಸಿದ್ದರು ಎಂಬ ಬಗ್ಗೆ Read more…

‘ವೀರಶೈವ ಲಿಂಗಾಯತ’ ಸಮುದಾಯಕ್ಕೆ ಗುಡ್ ನ್ಯೂಸ್ ; ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

‘ಬೆಂಗಳೂರು : ವೀರಶೈವ ಲಿಂಗಾಯತವೀರಶೈವ ಲಿಂಗಾಯತ ಸಮಾಜ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ(ಪ್ರವರ್ಗ-3ಬಿ) ಅಭಿವೃದ್ಧಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶೈಕ್ಷಣಿಕ ಸಾಲ ಯೋಜನೆಗಳು, ಜೀವಜಲ ಯೋಜನೆ, ಕಾಯಕಕಿರಣ Read more…

BREAKING : ರಾಜ್ಯದಲ್ಲಿ ನಿಲ್ಲದ ಪುಂಡರ ‘ಬೈಕ್ ವ್ಹೀಲಿಂಗ್’ ಹುಚ್ಚಾಟ ; ಕೋಲಾರದಲ್ಲಿ ಅರ್ಚಕ ಬಲಿ.!

ಬೆಂಗಳೂರು : ಪೊಲೀಸರು ಅದೆಷ್ಟೇ ವಾರ್ನ್ ಮಾಡಿ ದಂಡ ವಿಧಿಸಿದ್ರೂ ಕೂಡ ರಾಜ್ಯದಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ ನಿಲ್ಲುತ್ತಿಲ್ಲ. ಬೈಕ್ ಡಿಕ್ಕಿಯಾಗಿ ಅರ್ಚಕ ಮೃತಪಟ್ಟಂತಹ ಘಟನೆ ಕೋಲಾರದ ಬಂಗಾರಪೇಟೆಯ Read more…

BREAKING NEWS: ಮನೆಯಲ್ಲಿ ಸಿಲಿಂಡರ್ ಸ್ಫೋಟ: ಸ್ಥಳದಲ್ಲೇ ಓರ್ವ ದುರ್ಮರಣ

ಬೆಳಗಾವಿ: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ Read more…

BIG NEWS : A-1 ಆರೋಪಿ ಪವಿತ್ರಾಗೌಡಗೆ ಜೈಲಾ..ಬೇಲಾ..? : ಇಂದು ಕೋರ್ಟ್ ನಲ್ಲಿ ಮಹತ್ವದ ತೀರ್ಪು ಪ್ರಕಟ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಎ-1 ಆರೋಪಿ ಪವಿತ್ರಾಗೌಡ ಅರ್ಜಿ ಸಲ್ಲಿಕೆ ಮಾಡಿದ್ದು, ಇಂದು ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. Read more…

ಒತ್ತುವರಿ ತೆರವು ವಿರೋಧಿ ಪ್ರತಿಭಟನೆ ವೇಳೆ ಕೃಷಿಕ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಲಕ್ಕವಳ್ಳಿ ವಲಯ ಅರಣ್ಯ ಅಧಿಕಾರಿ ಕಚೇರಿ ಮುಂದೆ ರೈತರ ಹಿತರಕ್ಷಣ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಕುಸಿದು ಬಿದ್ದ Read more…

Be Alert : ಬೆಂಗಳೂರಲ್ಲಿ ಇನ್ಮುಂದೆ ವಾರದಲ್ಲಿ 4 ದಿನ ಡ್ರಿಂಕ್ & ಡ್ರೈವ್ ಟೆಸ್ಟ್ : ಸಿಕ್ಕಿಬಿದ್ರೆ ಗಾಡಿ ಸೀಜ್, ಭಾರಿ ದಂಡ..!

ಬೆಂಗಳೂರು : ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ವಾರದಲ್ಲಿ ನಾಲ್ಕು ದಿನ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ. ಗುರುವಾರದಿಂದ Read more…

BIG NEWS: ಮಹಿಳಾ ವೈದ್ಯರು, ಸಿಬ್ಬಂದಿ ಸುರಕ್ಷತೆಗೆ ಸರ್ಕಾರ ಮಹತ್ವದ ಕ್ರಮ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಶಿಫಾರಸು ಮಾಡಲು ರಾಜ್ಯ ಆರೋಗ್ಯ ಇಲಾಖೆ Read more…

ALERT : ಪಡಿತರ ಚೀಟಿದಾರರ ಗಮನಕ್ಕೆ : ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘BPL’ ಕಾರ್ಡ್.!

ಬೆಂಗಳೂರು : ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು Read more…

ಸಹೋದ್ಯೋಗಿಗಳ ಜತೆ ಅಸಭ್ಯ ವರ್ತನೆ: ಶಿಕ್ಷಕಿ ಸಸ್ಪೆಂಡ್

ಮಾಗಡಿ: ಮಾಗಡಿ ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸಹೋದ್ಯೋಗಿಗಳೊಂದಿಗೆ ಆಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ Read more…

BREAKING : ‘CM’ ಗೆ ಮುಡಾ ಸಂಕಷ್ಟ : ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಪ್ರಾಸಿಕ್ಯೂಷನ್ ವಿಚಾರವಾಗಿ ಕಾನೂನು ಹೋರಾಟ ನಡೆಸಲು ಸಿಎಂ ಸಿದ್ದರಾಮಯ್ಯ ಆ.22 ರಂದು ಇಂದು ಕಾಂಗ್ರೆಸ್ ಶಾಸಕಾಂಗದ ಪಕ್ಷದ ಸಭೆ ಕರೆದಿದ್ದಾರೆ. ಆ.22 ರಂದು ಸಂಜೆ ಗಂಟೆಗೆ Read more…

ಮಧ್ಯರಾತ್ರಿ ಆಸ್ಪತ್ರೆಗೆ ಬಂದ ಯುವಕನಿಂದ ನೀಚ ಕೃತ್ಯ: ಮಲಗಿದ್ದ ವೃದ್ಧೆ ಮೇಲೆ ಅತ್ಯಾಚಾರ

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿ ಚಿಂತಾಮಣಿ ಹೈದರಾಲಿ ನಗರದ ನಿವಾಸಿ ಇರ್ಫಾನ್(24) ಎಂಬವನನ್ನು ಬಂಧಿಸಲಾಗಿದೆ. ಮಂಗಳವಾರ Read more…

ಗಮನಿಸಿ : ‘K-SET’ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ, ಇಲ್ಲಿದೆ ಮಾಹಿತಿ |K-SET 2024 Exam

ಬೆಂಗಳೂರು : ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ 28ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಆಗಸ್ಟ್ 30 ಕೊನೆ ದಿನ. ಇದರ ನಂತರ ವಿಸ್ತರಣೆ ಇರುವುದಿಲ್ಲ ಎಂದು Read more…

GOOD NEWS : ರಾಜ್ಯದಲ್ಲಿ 200 ಕೋಟಿ ಹೂಡಿಕೆಗೆ ‘ಬೆಸ್ಟೆಕ್’ ಒಲವು : 5 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ಬೆಂಗಳೂರು : ತೈವಾನ್ನ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕಾ ಕಂಪನಿ ಬೆಸ್ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ರಾಜ್ಯದಲ್ಲಿ ₹200 ಕೋಟಿ ಬಂಡವಾಳ ಹೂಡಲು ಒಲವು ತೋರಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ Read more…

BREAKING : ಮಂಗಳೂರಿನಲ್ಲಿ MLC ‘ಐವನ್ ಡಿಸೋಜಾ’ ಮನೆ ಮೇಲೆ ಕಲ್ಲು ತೂರಾಟ

ಮಂಗಳೂರು : ಮಂಗಳೂರಿನಲ್ಲಿರುವ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ Read more…

H.D.ಕುಮಾರಸ್ವಾಮಿಯನ್ನು ಬಂಧಿಸೋಕೆ ‘100 ಸಿದ್ದರಾಮಯ್ಯ’ ಬೇಕಾಗಿಲ್ಲ, ಒಬ್ಬ ಪೊಲೀಸ್ ಪೇದೆ ಸಾಕು : CM ಸಿದ್ದರಾಮಯ್ಯ

ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬೇಕಾಗಿಲ್ಲ, ಒಬ್ಬ ಪೊಲೀಸ್ ಪೇದೆ ಸಾಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ Read more…

ಇಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ: ಸಿದ್ದರಾಮಯ್ಯ ನಾಯಕತ್ವಕ್ಕೆ ಸಂಪೂರ್ಣ ಬೆಂಬಲಿಸಿ ಒಕ್ಕೊರಲ ನಿರ್ಧಾರ

ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾನೂನು ಹೋರಾಟ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಮುಡಾ Read more…

Rain alert Karnataka : ರಾಜ್ಯದಲ್ಲಿ ಆ.27 ರವರೆಗೂ ಭಾರಿ ಮಳೆ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಆ.27 ರವರೆಗೂ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು (ಆ.22) ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ ಆಗಲಿದೆ. ಇಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ನಗರದಲ್ಲಿ ವಿದ್ಯುತ್ Read more…

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರ ಚುನಾವಣೆ: ಬಿಜೆಪಿಗೆ ಬಿಗ್ ಶಾಕ್: ಸಂಪರ್ಕಕ್ಕೆ ಸಿಗದ ಮೂವರು ಸದಸ್ಯರು…?

ಚಿಕ್ಕಮಗಳೂರು: ಇಂದು ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ. ಆಪರೇಷನ್ ಭೀತಿಯಿಂದಾಗಿ ರೆಸಾರ್ಟ್ ರಾಜಕೀಯ ಶುರುವಾಗಿದೆ. ಮೈತ್ರಿ ಪಕ್ಷದ ಸದಸ್ಯರು ಕುಂದಾಪುರ ರೆಸಾರ್ಟ್ ಸೇರಿದ್ದಾರೆ. ಸಿ.ಟಿ. ರವಿಗೆ Read more…

ರಾತ್ರಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ಷುಲ್ಲಕ ಕಾರಣಕ್ಕೆ ಕಾರ್ ನಿಂದ ಗುದ್ದಿಸಿ ಬೈಕ್ ಸವಾರನ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬೈಕ್ ಸವಾರನನ್ನು ಹತ್ಯೆ ಮಾಡಲಾಗಿದೆ. ದುರುಳರು ಕಾರ್ ನಿಂದ ಗುದ್ದಿಸಿ ಬೈಕ್ ಸವಾರನನ್ನು ಕೊಲೆ ಮಾಡಿದ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...