alex Certify Karnataka | Kannada Dunia | Kannada News | Karnataka News | India News - Part 1656
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಬಿಗ್ ಶಾಕ್: ಆಸ್ತಿ ವಾಪಸ್

ಹಾವೇರಿ: ಪೋಷಕರ ಆಸ್ತಿ ಪಡೆದುಕೊಂಡು ಅವರನ್ನು ಬೀದಿಪಾಲು ಮಾಡಿದ್ದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ. ಮಕ್ಕಳಿಗೆ ನೀಡಲಾಗಿದ್ದ ಆಸ್ತಿಯನ್ನು ಮರಳಿ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಹಾನಗಲ್ಲ Read more…

ಟ್ರಾನ್ಸ್ ಫಾರ್ಮರ್ ಸ್ಪೋಟ: ಚಿಕಿತ್ಸೆ ಫಲಕಾರಿಯಾಗದೆ ತಂದೆ-ಮಗಳು ಸಾವು

ಬೆಂಗಳೂರು: ಬೆಂಗಳೂರಿನ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು, ತಂದೆ ಶಿವರಾಜ್(55) ರಾತ್ರಿ Read more…

ಯುಗಾದಿಯನ್ನು ಧಾರ್ಮಿಕ ದಿನವಾಗಿ ಆಚರಿಸಲು ಸರ್ಕಾರ ಆದೇಶ

ಬೆಳಗಾವಿ: ಹಿಂದೂಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಜ್ಯದ ಧಾರ್ಮಿಕ ದತ್ತಿ Read more…

BREAKING NEWS: ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ದುಮ್ಮಿ ಗ್ರಾಮದ ಬಳಿ ನಡೆದಿದೆ. ಖಾಸಗಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ Read more…

ಪದವೀಧರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಬಳ್ಳಾರಿ: ಪದವೀಧರ ಪ್ರಾಥಮಿಕ ಶಿಕ್ಷಕ(6ರಿಂದ 8ನೇ ತರಗತಿಗಳ) ವೃಂದದ ಹುದ್ದೆಗಳನ್ನು 2021-22ನೇ ಸಾಲಿನಲ್ಲಿ ನೇರ ನೇಮಕಾತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತವಾಗಿ ಪ್ರಯಾಣಿಸಲು ಅವಕಾಶ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು 2022ರ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯಲಿವೆ. ಈ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಕಲ್ಯಾಣ Read more…

ಗುಡ್ ನ್ಯೂಸ್: ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ವಿದ್ಯುತ್ ಸಂಪರ್ಕ

ಬೆಂಗಳೂರು: ಬೆಂಗಳೂರಿನಲ್ಲಿ ಓಸಿ ಇಲ್ಲದವರಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು. ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ಕೂಡ ವಿದ್ಯುತ್ ಸಂಪರ್ಕ ನೀಡಲಾಗುತ್ತದೆ. ಐದು ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು Read more…

ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಯಾವುದೇ ಕೃಷಿ ಯಂತ್ರೋಪಕರಣ ಸಬ್ಸಿಡಿ ದರದಲ್ಲಿ ಕೊಡುವುದನ್ನು ನಿಲ್ಲಿಸಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಧಾನಸಭೆಗಿಂದು ಸ್ಪಷ್ಪಪಡಿಸಿದ್ದಾರೆ. ಶಾಸಕ ಹೆಚ್.ಡಿ. ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಅವರು, Read more…

ಟ್ರಾನ್ಸ್ ಫಾರ್ಮರ್ ಸ್ಪೋಟ: ಗಾಯಗೊಂಡ ತಂದೆ, ಮಗಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದ್ದು, ತಂದೆ-ಮಗಳು ಗಾಯಗೊಂಡಿದ್ದಾರೆ. ಶಿವರಾಜ್(55), ಚೇತನಾ(18) ಗಾಯಗೊಂಡವರು ಎಂದು ಹೇಳಲಾಗಿದೆ. ಮದುವೆಗಾಗಿ ಕಲ್ಯಾಣ Read more…

ಲೈಂಗಿಕ ಗುಲಾಮಳಂತೆ ಬಳಸಿಕೊಂಡು ಅಸ್ವಾಭಾವಿಕ ಲೈಂಗಿಕ ಕ್ರಿಯ ನಡೆಸಿದ್ದ ಪತಿ ವಿರುದ್ಧ ಪತ್ನಿ ದೂರು: ಅತ್ಯಾಚಾರ ಆರೋಪ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಪತಿಯ ವಿರುದ್ಧವೇ ಪತ್ನಿ ಅತ್ಯಾಚಾರ ಕೇಸು ದಾಖಲಿಸಿದ್ದಾರೆ. ಪತಿ ವಿರುದ್ಧ ಅತ್ಯಾಚಾರ ಆರೋಪ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಒಡಿಶಾ ಮೂಲದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಪತ್ನಿ ಮೇಲೆ Read more…

ಬಸ್ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ; ಪಾವಗಡ-ವೈ.ಎನ್.ಹೊಸಕೋಟೆ ಮಧ್ಯೆ 9 KSRTC ಬಸ್ ಆರಂಭ

ತುಮಕೂರು: ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ್ದ ಭೀಕರ ಬಸ್ ದುರಂತ ಪ್ರಕರಣದ ಬೆನ್ನಲ್ಲೇ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದ್ದು, 9 ಕೆ ಎಸ್ ಆರ್ ಟಿ ಸಿ Read more…

BIG NEWS: ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ; ಹಿಜಾಬ್ ತೀರ್ಪು ವಿರೋಧಿಸಿದ್ದರ ಮುಂದುವರೆದ ಭಾಗ ಎಂದ ಗೃಹ ಸಚಿವ

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಗಳಲ್ಲಿ  ಮುಸ್ಲಿಂ ವ್ಯಾಪಾರಿಗಳ ಅಂಗಡಿ ಇಡಲು ನಿಷೇಧ ಹೇರಲಾಗಿದ್ದು, ಈ ಬಗ್ಗೆ ಮುಸ್ಲೀಂ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ, ಮಂಗಳೂರು, Read more…

ರಸ್ತೆ ಬದಿ ಮಲಗಿದ್ದ ವ್ಯಕ್ತಿ ಕೊಂದು, ಹಣ ದೋಚಿ ಪರಾರಿಯಾಗಿದ್ದ ಸೈಕೋ ಕಿಲ್ಲರ್ ಅರೆಸ್ಟ್

ಬೆಂಗಳೂರು: ರಸ್ತೆ ಬದಿ ಮಲಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಸೈಕೋ ಕಿಲ್ಲರ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪ್ರಶಾಂತ್ ಎಂಬಾತನನ್ನು ಬೆಂಗಳೂರಿನ ರಾಜಗೋಪಾಲನಗರ ಪೊಲಿಸರು ಬಂಧಿಸಿದ್ದಾರೆ. Read more…

BIG NEWS: ಉದ್ಯಮಿ ಹತ್ಯೆಗೆ ಪತ್ನಿಯಿಂದಲೇ ಸುಪಾರಿ; ಮೂವರು ಅರೆಸ್ಟ್

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದ್ದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತಿಯ ಹತ್ಯೆಗೆ 2ನೇ ಪತ್ನಿಯೇ ಸುಪಾರಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಮೃತ Read more…

ತನಿಖೆಯಲ್ಲಿ ಬಯಲಾಯ್ತು ರಹಸ್ಯ: ಉದ್ಯಮಿ ಹತ್ಯೆಗೆ ಸುಪಾರಿ ನೀಡಿದ್ದ ಪತ್ನಿ ಸೇರಿ ಮೂವರು ಅರೆಸ್ಟ್

ಬೆಳಗಾವಿ: ಮಾರ್ಚ್ 15 ರಂದು ಉದ್ಯಮಿ ರಾಜು ದೊಡ್ಡಬಣ್ಣವರ್ ಅವರನ್ನು ಹತ್ಯೆ ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಎರಡನೇ ಪತ್ನಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ Read more…

ಶಾಲೆಯಲ್ಲೇ ನಮಾಜ್ ಗೆ ಅವಕಾಶ: ಮುಖ್ಯಶಿಕ್ಷಕಿ ಸಸ್ಪೆಂಡ್

ಶಿವಮೊಗ್ಗ: ನಗರದ ಗೋಪಾಳದ ಖಾಸಗಿ ಶಾಲೆಯಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಖಾಸಗಿ ಶಾಲೆಯ ಮುಖ್ಯಶಿಕ್ಷಕಿ ಮಧ್ಯಾಹ್ನದ ಊಟದ ವೇಳೆ ನಮಾಜ್ ಗೆ Read more…

BIG NEWS: ಮದುವೆ ಬಳಿಕ ಪತಿಯ ಜಾತಿ ಪತ್ನಿಗೆ ವರ್ಗಾವಣೆಯಾಗಲ್ಲ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ವಿವಾಹದ ಬಳಿಕ ಪತಿಯ ಜಾತಿ ಪತ್ನಿಗೆ ವರ್ಗಾವಣೆಯಾಗುವುದಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ. ಗ್ರಾಮ ಪಂಚಾಯತಿ ಸದಸ್ಯೆಯೊಬ್ಬರು ಎಸ್ಟಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಪತಿಯ ಪರಿಶಿಷ್ಟ Read more…

BIG NEWS: ನಾವು ತಮಿಳುನಾಡು ಮುಲಾಜಿನಲ್ಲಿಲ್ಲ; ನೆಲ, ಜಲ, ಭಾಷೆ, ಗಡಿ ವಿಚಾರದಲ್ಲಿ ನಾವೆಲ್ಲರೂ ಒಂದೇ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ನೆಲ, ಜಲ ಭಾಷೆ, ಗಡಿ ವಿಚಾರದಲ್ಲಿ ರಾಜಕೀಯವಿಲ್ಲ, ನಾವೆಲ್ಲರೂ ಒಂದೇ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಮೇಕೆದಾಟು ಯೋಜನೆ Read more…

ಬಸ್ – ಕಾರು ಅಪಘಾತ ಪ್ರಕರಣ; ನಾಲ್ವರು ವಿದ್ಯಾರ್ಥಿಗಳು ಸೇರಿ ಐವರ ದುರ್ಮರಣ

ಬೇಲೂರು: ಬೇಲೂರು ಬಳಿ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಬೇಲೂರು ತಾಲೂಕಿನ ಸಂಕೇನಹಳ್ಳಿ ಬಳಿ ಸಾರಿಗೆ ಬಸ್ Read more…

BIG NEWS: KSRTC ಬಸ್-ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ದುರ್ಮರಣ

ಹಾಸನ: ಇತ್ತೀಚೆಗೆ ತುಮಕೂರಿನ ಪಾವಗಡ ಬಳಿ ನಡೆದಿದ್ದ ಖಾಸಗಿ ಬಸ್ ಅಪಘಾತ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿಸಿ Read more…

BDA ಬ್ರೋಕರ್ ಮನೋಜ್ ಮನೆಯಲ್ಲಿ ಚಿನ್ನ, ಹರಳು ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು

ಬೆಂಗಳೂರು: ಬಿಡಿಎ ಮಧ್ಯವರ್ತಿ ಮೋಹನ್ ಕುಮಾರ್ ಮನೆ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗೇ ಶಾಕ್ ಆಗಿದ್ದಾರೆ. ಮೋಹನ್ ಅವರ ಐಷಾರಾಮಿ ಬಂಗಲೆಯಲ್ಲಿ, ಕಂತೆ ಕಂತೆ ಹಣ, ಕೆಜಿ Read more…

ಮೇಕೆದಾಟು ವಿಚಾರವಾಗಿ ತಮಿಳುನಾಡು ನಿರ್ಣಯಕ್ಕೆ ಯಾವುದೇ ಬೆಲೆಯಿಲ್ಲ; ಅವರಿಗೆ ಕಾವೇರಿ ಒಂದು ರಾಜಕೀಯ ದಾಳ; ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ನಿರ್ಣಯ ಅಂಗೀಕರಿಸಿರುವ ವಿಚಾರವಾಗಿ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತಮಿಳುನಾಡಿನ ನಿರ್ಧಾರಕ್ಕೆ ಯಾವುದೇ ಬೆಲೆ ಇಲ್ಲ. ತಮಿಳುನಾಡಿನವರಿಗೆ ಕಾವೇರಿ Read more…

BIG NEWS: ACB ದಾಳಿ ಕಣ್ಣೊರೆಸುವ ತಂತ್ರ; ವ್ಯಂಗ್ಯವಾಡಿದ HDK

ಬೆಂಗಳೂರು: ಬಿಡಿಎ ಮಧ್ಯವರ್ತಿಗಳು, ಏಜೆಂಟರ ಮನೆ ಮೇಲೆ ಇಂದು ನಡೆದ ಎಸಿಬಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದು, ಇದೊಂದು ಐ ವಾಷ್ ಅಷ್ಟೇ ಎಂದು Read more…

HDK ಹೇಳಿಕೆಗೆ ತಿರುಗೇಟು ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಎಸಿಬಿ ದಾಳಿಗಳು ಕೇವಲ ಕಣ್ಣೊರೆಸುವ ತಂತ್ರ. ಈವರೆಗಿನ ದಾಳಿಯಲ್ಲಿ ಯಾರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ ? ಎಂದು ಮಾಜಿ ಸಿಎಂ ಹೆಚ್.ಡಿ.ಕೆ. ಹೇಳಿಕೆಗೆ ತಿರುಗೇಟು ನೀಡಿರುವ Read more…

ಜಿಮ್ಸ್ ವೈದ್ಯರ ಎಡವಟ್ಟು; ಕಿವಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ದುರ್ಮರಣ

ಗದಗ: ಕಿವಿ ಸಶ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ಸಂಭವಿಸಿದ್ದು, ಜಿಮ್ಸ್ ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ತಾಲೂಕಿನ ಕಣವಿ-ಹೊಸೂರು ಗ್ರಾಮದ 35 Read more…

BIG NEWS: ಸಚಿವ ವಿ. ಸೋಮಣ್ಣ ವಿರುದ್ಧ ಸಮನ್ಸ್ ಜಾರಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಪ್ರಕರಣ ಸಂಬಂಧ ಏ.16ಕ್ಕೆ ಸಚಿವ ವಿ.ಸೋಮಣ್ಣ Read more…

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಅಸಾನಿ ಚಂಡಮಾರುತ ಉಂಟಾಗಿರುವ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಇನ್ನು ಮೂರು ದಿನಗಳ ಕಾಲ ಮುಂದುವರೆಯಲಿದೆ. ಮಾರ್ಚ್ 22 ರಿಂದ 24 ರವರೆಗೆ ಹಾಸನ, ಕೊಡಗು, Read more…

BIG NEWS: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸಮಿತಿ ರಚನೆ; ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸಮಿತಿ ರಚನೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ಪ್ರಾಣೇಶ್ Read more…

ಕಲ್ಯಾಣ ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 13,000 ಸರ್ಕಾರಿ ಹುದ್ದೆಗಳ ಭರ್ತಿ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 13,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುವುದು. ವಿಧಾನ ಪರಿಷತ್ ನಲ್ಲಿ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, Read more…

ಶಿಕ್ಷಕರ ನೇರ ನೇಮಕಾತಿಗೆ ಅಧಿಸೂಚನೆ: ಏ. 22 ಅರ್ಜಿ ಸಲ್ಲಿಕೆಗೆ ಕೊನೆ ದಿನ; ಮೇ 21 ರಿಂದ ಪರೀಕ್ಷೆ

ಬೆಂಗಳೂರು: 15,000 ಪದವೀಧರ ಶಿಕ್ಷಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8 ನೇ ತರಗತಿವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...