alex Certify Karnataka | Kannada Dunia | Kannada News | Karnataka News | India News - Part 1657
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಪಿಸಿಸಿ ಕಛೇರಿಗೆ ಸೈಕಲ್‌ ಏರಿ ಬಂದ ಸಿದ್ದರಾಮಯ್ಯ

ಕೊರೊನಾ ಸಂಕಷ್ಟದ ನಡುವೆ ಕಳೆದ 21 ದಿನಳಿಂದ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿದ್ದು, ಇದನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕರು ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ Read more…

ಬಿಗ್‌ ನ್ಯೂಸ್:‌ SSLC – PUC ಫಲಿತಾಂಶದ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆ

ಕೊರೊನಾ ಲಾಕ್‌ ಡೌನ್‌ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್‌ ವಿಷಯದ ಪರೀಕ್ಷೆ ಜೂನ್‌ 18 ರಂದು ಪೂರ್ಣಗೊಂಡಿದ್ದು, ಹತ್ತನೇ ತರಗತಿ ಪರೀಕ್ಷೆಗಳನ್ನು ಜೂನ್‌ 25 ರಿಂದ ಆರಂಭಿಸಲಾಗಿದೆ. Read more…

ದುಬೈನಿಂದ ಬಂದ 30 ಮಂದಿ ಎಸ್ಕೇಪ್, ಹೆಚ್ಚಾಯ್ತು ಕೊರೊನಾ ಆತಂಕ

ಬೆಂಗಳೂರು: ದುಬೈನಿಂದ ಆಗಮಿಸಿದ್ದ 30 ಜನ ಕ್ವಾರಂಟೈನ್ ಆಗದೇ ಎಸ್ಕೇಪ್ ಆಗಿದ್ದಾರೆ. ವಿಮಾನ ಲ್ಯಾಂಡಿಂಗ್  ಗೆ ರಾಜ್ಯದಲ್ಲಿ ಅನುಮತಿ ಸಿಗದ ಹಿನ್ನೆಲೆಯಲ್ಲಿ ಕೇರಳದ ಕಣ್ಣೂರಿನಲ್ಲಿ 180 ಜನರಿದ್ದ ವಿಮಾನ Read more…

ಆನ್ ಲೈನ್ ಶಿಕ್ಷಣದ ಕುರಿತಾಗಿ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆನ್ಲೈನ್ ಶಿಕ್ಷಣ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ Read more…

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರ್, ಮೂವರು ಸಾವು

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹೊನ್ನೇಹಳ್ಳಿ ಅರಣ್ಯಪ್ರದೇಶದ ವ್ಯಾಪ್ತಿಯಲ್ಲಿ ಪ್ರಪಾತಕ್ಕೆ ಕಾರ್ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ Read more…

ರಾತ್ರಿ ನಿದ್ದೆ ಮಾತ್ರೆ ಕೊಟ್ಟು ಹರೆಯದ ಮಗಳ ಮಗ್ಗುಲಲ್ಲೇ ಮಲಗಿದ ತಂದೆ, ನೀಚ ಕೃತ್ಯಕ್ಕೆ ತಾಯಿಯ ಸಾಥ್..?

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬ ನಿದ್ದೆ ಮಾತ್ರೆ ಕೊಟ್ಟು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಂದೆಯ ಈ ನೀಚ ಕೃತ್ಯಕ್ಕೆ ಯುವತಿಯ Read more…

ತರಕಾರಿ – ಹಣ್ಣು ತೊಳೆಯಲು ಬಲು ಉಪಯುಕ್ತ ‘ಹರ್ಬಿ ವಾಷ್’

ಕೊರೊನಾ ಮಹಾಮಾರಿ ವಕ್ಕರಿಸಿಕೊಂಡಿರುವ ಈ ಸಂದರ್ಭದಲ್ಲಿ ಹೊರಗಡೆಯಿಂದ ಹಣ್ಣು – ತರಕಾರಿ ತಂದ ವೇಳೆ ಹಾಗೂ ಹಣ್ಣು – ತರಕಾರಿ ಫಸಲು ಚೆನ್ನಾಗಿ ಬರಲೆಂಬ ಕಾರಣಕ್ಕೆ ರಾಸಾಯನಿಕ ಬಳಸುವುದರಿಂದ Read more…

ಸಾಹಿತ್ಯ ಕ್ಷೇತ್ರದಿಂದ ತಮ್ಮನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಲು ಯಾವುದೇ ತೊಡಕಿಲ್ಲ ಅಂದ್ರು ವಿಶ್ವನಾಥ್

ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿಶ್ವನಾಥ್ ಅವರಿಗೆ ನಿರಾಸೆಯಾಗಿತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ಕಾರಣಕರ್ತರಾಗಿದ್ದ ತಮಗೆ ಟಿಕೆಟ್ ಸಿಕ್ಕೇ ಸಿಗುತ್ತದೆ Read more…

ಕನ್ನಡದ ಹೆಸರಾಂತ ಲೇಖಕಿ ಗೀತಾ ನಾಗಭೂಷಣ ನಿಧನ

ಕಲಬುರಗಿ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಾಡೋಜ ಗೀತಾ ನಾಗಭೂಷಣ ಕಲಬುರ್ಗಿಯದಲ್ಲಿ ನಿಧನರಾಗಿದ್ದಾರೆ. 2010 ರಲ್ಲಿ ಗದಗದಲ್ಲಿ ನಡೆದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ Read more…

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದ ಆಶಾ ಕಾರ್ಯಕರ್ತೆಯರು

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು, ಇವರ ಜೊತೆಗೆ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ Read more…

ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ

ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಶುಲ್ಕ ನಿಗದಿಪಡಿಸಿದೆ. ಆದರೆ ಈ ದರಕ್ಕೆ Read more…

‘ಸೈಕಲ್’ ಹೊಡೆಯಲು ರಿಹರ್ಸಲ್ ನಡೆಸಿದ ಕಾಂಗ್ರೆಸ್ ನಾಯಕರು…!

ದೇಶದಲ್ಲಿ ತೈಲಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಇದನ್ನು ವಿರೋಧಿಸಿ ಇಂದು ಸೈಕಲ್ ಚಳುವಳಿ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಇಂದು ಬೆಳಗ್ಗೆ 9.30 ಕ್ಕೆ ತಮ್ಮ Read more…

BIG NEWS: ಕೇವಲ 2 ನಿಮಿಷದಲ್ಲಿ ಸಿಗಲಿದೆ ‘ಕೊರೊನಾ’ ಪರೀಕ್ಷಾ ವರದಿ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಅಬ್ಬರ ಹೆಚ್ಚಿಸಿಕೊಳ್ಳುತ್ತಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಈಗಾಗಲೇ ಸಮುದಾಯಕ್ಕೂ ಹಬ್ಬಿದೆಯಾ ಎಂಬ ಅನುಮಾನ ಕಾಡತೊಡಗಿದ್ದು, ಹೀಗಾಗಿ ರಾಂಡಮ್ ಟೆಸ್ಟ್ Read more…

BIG NEWS: ಇಂದು ರಾತ್ರಿ 8 ಗಂಟೆಯಿಂದಲೇ ನೈಟ್ ಕರ್ಪ್ಯೂ ಜಾರಿ, ಅನಗತ್ಯವಾಗಿ ಅಡ್ಡಾಡುವವರಿಗೆ ಶಾಕ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದು ಈ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಆದೇಶ ಹೊರಡಿಸಲಾಗಿದೆ. ರಾಜ್ಯಾದ್ಯಂತ ಇಂದು Read more…

BIG SHOCKING: ಭಾನುವಾರದ ಕೊರೋನಾ ಬ್ಲಾಸ್ಟ್ ಗೆ ಬೆಚ್ಚಿ ಬಿದ್ದ ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂದೇ ದಿನ ಬರೋಬ್ಬರಿ 16 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು ಇದರೊಂದಿಗೆ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. 1267 ಜನರಿಗೆ ಒಂದೇ ದಿನ Read more…

SSLC ಪರೀಕ್ಷೆ ಮುಗಿದ ಮರುದಿನವೇ ಜಾರಿಯಾಗಲಿದೆ ಈ ‘ಮಹತ್ವ’ದ ನಿರ್ಧಾರ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಅದರಲ್ಲೂ ಭಾನುವಾರ ರಾಜ್ಯದ ಪಾಲಿಗೆ ಕರಾಳ ದಿನವಾಗಿ ಪರಿಣಮಿಸಿದ್ದು, ಅಂದು ಒಂದೇ ದಿನ 1276 ಮಂದಿ Read more…

BIG NEWS: LKG ಯಿಂದಲೇ ಆನ್ಲೈನ್ ಕ್ಲಾಸ್ ನಡೆಸಲು ಸರ್ಕಾರದ ಆದೇಶ

ಬೆಂಗಳೂರು: ಎಲ್ಕೆಜಿಯಿಂದ 10ನೇ ತರಗತಿಯವರೆಗೂ ಸೀಮಿತವಾಗಿ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕಾಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಂದ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ ಎಂದು ಹೇಳಲಾಗಿದೆ. ಪೋಷಕರ ವ್ಯಾಪಕ Read more…

ಮಹಾ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ 5 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ  ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮದಿಂದ ರಾಜ್ಯದ ಹಲವೆಡೆ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಕೊರೋನಾ: ಬೆಂಗಳೂರು 783 ಸೇರಿ 1267 ಮಂದಿಗೆ ಸೋಂಕು ದೃಢ, ಜಿಲ್ಲಾವಾರು ಮಾಹಿತಿ

 ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸ್ಫೋಟವಾಗಿದ್ದು, ಬರೋಬ್ಬರಿ 1267 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ ದಾಖಲೆಯ 783 ಮಂದಿಗೆ ಸೋಂಕು Read more…

BIG NEWS: ಇಂದಿನ ಕೊರೋನಾ ಬ್ಲಾಸ್ಟ್ ಗೆ ಬೆಚ್ಚಿಬಿದ್ದ ಕರ್ನಾಟಕ: 13 ಸಾವಿರ ಗಡಿ ದಾಟಿದ ಒಟ್ಟು ಸೋಂಕಿತರು, 200 ಗಡಿ ದಾಟಿದ ಸಾವಿನ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 16 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು ಇದರೊಂದಿಗೆ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. 1267 ಜನರಿಗೆ ಇವತ್ತು ಒಂದೇ Read more…

BIG SHOCKING: ಹಿಂದಿನ ದಾಖಲೆ ಹಿಂದಿಕ್ಕಿ ರಾಜ್ಯದಲ್ಲಿ ಇಂದೂ ಕೊರೋನಾ ಬ್ಲಾಸ್ಟ್: ದಾಖಲೆಯ 1267 ಮಂದಿಗೆ ಕೊರೋನಾ -16 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1267 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 13,190 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ Read more…

BIG SHOCKING: ಇವತ್ತು ಒಂದೇ ದಿನ ದಾಖಲೆಯ 783 ಮಂದಿಗೆ ಕೊರೋನಾ, ಬೆಚ್ಚಿಬಿದ್ದ ಬೆಂಗಳೂರು ಜನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಕೂಡ ಕೊರೋನಾ ಸ್ಪೋಟವಾಗಿದ್ದು, ಬರೋಬ್ಬರಿ 783 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 3314 ಕ್ಕೆ ಏರಿಕೆಯಾಗಿದ್ದು, ಇದುವರೆಗೂ 533 Read more…

ಕೊರೋನಾ ಉಲ್ಬಣ: ರಾತ್ರಿ ಕರ್ಫ್ಯೂ, ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೆ ಆದೇಶ, ಅನಗತ್ಯ ಸಂಚಾರ ನಿಷೇಧ

ಬೆಂಗಳೂರು: ಜುಲೈ 5 ಭಾನುವಾರದಿಂದ ಮುಂದಿನ ಆಗಸ್ಟ್ 2 ರವರೆಗೆ ಎಲ್ಲ ಭಾನುವಾರಗಳಂದು ಸಂಪೂರ್ಣ ಲಾಕ್ ಡೌನ್ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ Read more…

ಪ್ರೀತಿಸಿ ಮದುವೆಯಾದ ಜೋಡಿಗೆ ಸಂಬಂಧಿಕರೇ ವಿಲನ್, ಅದೇನಾಯ್ತು ಗೊತ್ತಾ…?

ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಬೆದರಿಕೆ ಹಿನ್ನೆಲೆಯಲ್ಲಿ ದಂಪತಿ ದಾವಣಗೆರೆ ಮಹಿಳಾ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ. ರಶ್ಮಿ ಮತ್ತು ಸುನಿಲ್ ಎಂಬುವವರು ಪ್ರೀತಿಸಿ ಮದುವೆಯಾಗಿದ್ದು, ಸಂಬಂಧಿಕರು ಬೆದರಿಕೆ Read more…

ಒಬ್ಬನಿಂದ 10 ಮಂದಿಗೆ, ಇಬ್ಬರಿಂದ ನಾಲ್ವರಿಗೆ ಕೊರೋನಾ ದೃಢ – ಉಡುಪಿಗೆ ಬಿಗ್ ಶಾಕ್….?

ಉಡುಪಿ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 40 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಹೆಬ್ರಿ ಸಮುದಾಯದ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿಗೆ ಸೋಂಕು ತಗುಲಿದೆ. ಟ್ರಾವೆಲ್ ಹಿಸ್ಟರಿ Read more…

ಕೊರೋನಾಗೆ ಕಡಿವಾಣ ಹಾಕಲು ‘ಸರ್ಕಾರ’ದಿಂದ ಮತ್ತೊಂದು ಮಹತ್ವದ ನಿರ್ಧಾರ

ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕೊರೋನಾ ಅಟ್ಟಹಾಸ ನಿಯಂತ್ರಿಸಲು ಸರ್ಕಾರ ಮತ್ತೊಂದು ಕ್ರಮಕೈಗೊಂಡಿದ್ದು ಹೆಚ್ಚುವರಿ ಕಾರ್ಯಪಡೆಗಳನ್ನು ರಚನೆ ಮಾಡಿದೆ. ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಬೆಡ್ ಗಳ ವ್ಯವಸ್ಥೆ ಮಾಡಲು ಚಿಕಿತ್ಸೆ ವ್ಯವಸ್ಥೆಗಳಿಗಾಗಿ Read more…

ವಿದ್ಯಾರ್ಥಿನಿಗೆ ಶಾಕ್: SSLC 2 ವಿಷಯದ ಪರೀಕ್ಷೆ ಬರೆದ್ರೂ ಮುಂದಿನ ಪರೀಕ್ಷೆಗೆ ಸಿಗದ ಚಾನ್ಸ್

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ. ಈಗಾಗಲೇ ಎರಡು ವಿಷಯಗಳ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿನಿಗೆ ಪರೀಕ್ಷೆಗೆ ಅವಕಾಶ ನಿರಾಕರಿಸಿದ್ದು, Read more…

ಮಾನವೀಯತೆ ಮೆರೆದ ಶಾಸಕ ಎಂ.ಪಿ. ರೇಣುಕಾಚಾರ್ಯ

ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದ ವ್ಯಕ್ತಿಗಳನ್ನು ಹೊನ್ನಾಳಿ ಶಾಸಕ ಎಂ.ಪಿ.  ರೇಣುಕಾಚಾರ್ಯ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ತೋರಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಸಮೀಪ ಕಾರ್, Read more…

ಶಾಕಿಂಗ್ ನ್ಯೂಸ್: ಬಳ್ಳಾರಿಯಲ್ಲಿ ಕೊರೋನಾಗೆ ಒಂದೇ ದಿನ ನಾಲ್ವರು ಬಲಿ

ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ತಗುಲಿದ್ದ ನಾಲ್ವರು ಒಂದೇ ದಿನ ಸಾವನ್ನಪ್ಪಿದ್ದಾರೆ. ನಾಲ್ವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಅಗ್ನಿಶಾಮಕ ಇಲಾಖೆಯ 1567 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಗ್ನಿಶಾಮಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...