alex Certify Karnataka | Kannada Dunia | Kannada News | Karnataka News | India News - Part 166
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ಷುಲ್ಲಕ ಕಾರಣಕ್ಕೆ ಕಾರ್ ನಿಂದ ಗುದ್ದಿಸಿ ಬೈಕ್ ಸವಾರನ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬೈಕ್ ಸವಾರನನ್ನು ಹತ್ಯೆ ಮಾಡಲಾಗಿದೆ. ದುರುಳರು ಕಾರ್ ನಿಂದ ಗುದ್ದಿಸಿ ಬೈಕ್ ಸವಾರನನ್ನು ಕೊಲೆ ಮಾಡಿದ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಮತ್ತು ರಾಜ್ಯಪಾಲರನ್ನು ಕಾಂಗ್ರೆಸ್ ಅವಮಾನ ಮಾಡಿರುವುದನ್ನು ಖಂಡಿಸಿ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ Read more…

ವಿವಿಧ ಖಾಯಿಲೆ ಪೀಡಿತರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಪ್ರೋತ್ಸಾಹಧನ ನೀಡಲು ಅರ್ಜಿ

ಧಾರವಾಡ: 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಪಿ, ಪಾರ್ಕಿನ್ಸನ್ ಹಾಗೂ ಮಲ್ಟಿಪಲ್ ಸ್ಕ್ಲೆರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು. Read more…

ಕಾರ್ಯಭಾರವಿಲ್ಲದ ಕಾರಣ 44 ಸಹಾಯಕ ಪ್ರಾಧ್ಯಾಪಕರ ವರ್ಗಾವಣೆ: ಉನ್ನತ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಿರ್ದಿಷ್ಟ ಕಾರ್ಯಭಾರವಿಲ್ಲದ ಕಾರಣ 44 ಸಹಾಯಕ ಪ್ರಾಧ್ಯಾಪಕರನ್ನು ಕಾರ್ಯಭಾರ ಇರುವ ಬೇರೆ ಕಾಲೇಜುಗಳಿಗೆ ವರ್ಗಾವಣೆ ಮಾಡಿ ಕಾಲೇಜು ಶಿಕ್ಷಣ ಇಲಾಖೆ Read more…

ಇನ್ನು ಖಾತೆಗೆ ‘ಅನ್ನಭಾಗ್ಯ’ ಯೋಜನೆ ಹಣ ಸ್ಥಗಿತ: ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲು ಸರ್ಕಾರ ಸಿದ್ಧತೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಖಾತೆಗೆ ಹಾಕುತ್ತಿದ್ದ ಹಣ ಸ್ಥಗಿತವಾಗಲಿದೆ. ಹಣದ ಬದಲು ಹೆಚ್ಚುವರಿ ಐದು ಕೆಜಿ ಅಕ್ಕಿ ಪೂರೈಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರದಿಂದ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರ ಗಮನಕ್ಕೆ: ಕೂಡಲೇ ಪಡಿತರ ಚೀಟಿ ಹಿಂದಿರುಗಿಸಲು ಸೂಚನೆ

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇ -ಕೆವೈಸಿ’(ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ Read more…

ಪಿಯು ಉಪನ್ಯಾಸಕರ ನೇಮಕಾತಿ: ತಿದ್ದುಪಡಿಯ ಗೆಜೆಟ್ ಕರಡು ಪ್ರತಿ

ಬೆಂಗಳೂರು: ಪಿಯು ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ತಿದ್ದುಪಡಿಯ ಗೆಜೆಟ್ ಕರಡು ಪ್ರತಿ ಪ್ರಕಟಿಸಲಾಗಿದೆ. ಈ ಕರಡು ಪ್ರತಿ ಪ್ರಕಾರ ಪಿಯು ಉಪನ್ಯಾಸಕ ನೇಮಕಾತಿಗಾಗಿ ಈ ಕೆಳಗಿನ ಅರ್ಹತೆಗಳನ್ನು ನಿಗದಿಪಡಿಸಿದ್ದಾರೆ‌. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶ ಶುಲ್ಕ ಪರಿಷ್ಕರಣೆ: ಖಾಸಗಿ ಕಾಲೇಜುಗಳ ಶುಲ್ಕ ಕಡಿತ

ಬೆಂಗಳೂರು: ವೈದ್ಯಕೀಯ /ದಂತವೈದ್ಯಕೀಯ ಕಾಲೇಜುಗಳಲ್ಲಿನ ಯುಜಿ ವೈದ್ಯಕೀಯ/ ದಂತವೈದ್ಯಕೀಯ ಕೋರ್ಸುಗಳ ಸೀಟುಗಳ ಪ್ರವೇಶ ಶುಲ್ಕವನ್ನು ನಿಗದಿಸಿಪಡಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವೆಬ್‌ ಸೈಟ್ ನನಲ್ಲಿ ಪ್ರಕಟಿಸಲಾಗಿದೆ. ಸರ್ಕಾರದ ಆದೇಶ Read more…

‘ಅಂಚೆ ಚೀಟಿ’ ಸಂಗ್ರಹಿಸುವ ಹವ್ಯಾಸವುಳ್ಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ‘ದೀನ್ ದಯಾಳ್ ಸ್ಪರ್ಶ್’ ಯೋಜನೆಯಡಿ ವಿದ್ಯಾರ್ಥಿ ವೇತನ

ಭಾರತೀಯ ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿಯಲ್ಲಿ 2023-24ರ ಶೈಕ್ಷಣಿಕ ವರ್ಷದಲ್ಲಿ 60% ಅಂಕಗಳನ್ನು ಹೊಂದಿರುವ 6 ರಿಂದ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ Read more…

ಮೊಬೈಲ್ ಕಸಿದು ವಿಡಿಯೋ ಡಿಲಿಟ್, ಪೋಕ್ಸೋ ಕೇಸ್ ದಾಖಲಿಸುವುದಾಗಿ ಬೆದರಿಸಿ ದರ್ಪ: ಸಿಪಿಐ ವಿರುದ್ಧ ಪತ್ರಕರ್ತರ ಪ್ರತಿಭಟನೆ

ಶಿವಮೊಗ್ಗ: ಪತ್ರಕರ್ತನ ಮೇಲೆ ತೀರ್ಥಹಳ್ಳಿ ಸಿಪಿಐ ದರ್ಪ ತೋರಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಇದನ್ನು ವಿರೋಧಿಸಿ ಪೊಲೀಸ್ ಠಾಣೆ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪತ್ರಕರ್ತ ನಿರಂಜನ್ Read more…

ಜೆಡಿಎಸ್ ವಿರುದ್ಧ ಗುಡುಗಿದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ

ಹಾಸನ: ಹಾಸನ ನಗರಸಭೆ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಚಂದ್ರೇಗೌಡ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಪ್ರತಿಕ್ರಿಯೆ ನೀಡಿದ್ದು, 10 ತಿಂಗಳ ನಂತರ ಅಧಿಕಾರ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು: ಪ್ರಬಲ ಸಾಕ್ಷ್ಯ ಲಭ್ಯ ಹಿನ್ನಲೆ ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಫಿಕ್ಸ್: ಎ1 ಆರೋಪಿಯಾಗಿ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ

 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಮತ್ತಷ್ಟು ಸಂಕಷ್ಟ ಫಿಕ್ಸ್ ಆಗಿದೆ. ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಮಾಡಲು ಸಿದ್ಧತೆ ನಡೆಸಲಾಗಿದೆ. ದರ್ಶನ್ ಪ್ರಕರಣದಲ್ಲಿ Read more…

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಕಿರುಕುಳ: ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸರ್ಕಾರಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ, ಶಿಕ್ಷಕ ಇಮ್ತಿಯಾಜ್(45) ವಿರುದ್ಧ ಲೈಂಗಿಕ ಕಿರುಕುಳ Read more…

Viral Video: ‘ಮಾಂಸಾಹಾರ’ ಸೇವನೆಯ ಮಹತ್ವ ವಿವರಿಸಿದ ‘ಸಸ್ಯಾಹಾರಿ’ ವೈದ್ಯರು

ನಾನ್ ವೆಜ್ ಒಳ್ಳೆಯದು ಅನಾದಿಕಾಲದಿಂದನೂ ತಿಂದ್ಕೊಂಡು ಬಂದಿದ್ದಾರೆ. ಬೇರೆ ಬೇರೆ ದೇಶಗಳಲ್ಲಿ ತಿನ್ನಲ್ವಾ? ಅವರಿಗೆಲ್ಲ ಏನೂ ಆಗಲ್ಲ, ಇಲ್ಲಿ ಹೇಗೆ ತೊಂದರೆ ಆಗತ್ತೆ? ಮಾಂಸಾಹಾರ ಒಳ್ಳೆಯದು ಎಂದು ಸಸ್ಯಾಹಾರಿ Read more…

ಮೂರು ಕಂಪನಿಗಳ ಶ್ರಮದಿಂದ ನಾಲ್ಕೇ ದಿನಗಳಲ್ಲಿ ತುಂಗಭದ್ರಾ ಗೇಟ್ ದುರಸ್ತಿ: ಡಿಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆ

ಕೊಪ್ಪಳ: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಅವಘಡ ವಿಚಾರವಾಗಿ ವಿಪಕ್ಷಗಳು ಕೇವಲ ಟೀಕೆ ಮತ್ತು ರಾಜಕೀಯ ಮಾಡುತ್ತಿದ್ದವು. ಆದರೆ ನಮ್ಮ ಕೆಲಸಗಳು ಉಳಿದುಕೊಂಡಿತು, ಅವರ ಟೀಕೆಗಳು ಸತ್ತು ಹೋದವು Read more…

ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಅಗತ್ಯ ಬಿದ್ದರೆ ಕುಮಾರಸ್ವಾಮಿ ಬಂಧನ: ಜಿ. ಪರಮೇಶ್ವರ್

ಬೆಂಗಳೂರು: ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಅಗತ್ಯವಾದರೆ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಪ್ರಕರಣದಲ್ಲಿ Read more…

BIG NEWS: ಗಂಗಾ ಆರತಿ ಮಾದರಿಯಲ್ಲಿ ಕೃಷ್ಣಾ ಆರತಿ ಕಾರ್ಯಕ್ರಮ: ಡಿಸಿಎಂ ಮಾಹಿತಿ

ಬಾಗಲಕೋಟೆ: ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗಾಗಿ ಕೇಂದ್ರ ತಂಡ ಹಾಗೂ ಮಾಜಿ ಸಿಡ್ಬ್ಲೂ ಸಿ ಸದಸ್ಯರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದ್ದು, ಈ ತಂಡ ಈಗಾಗಲೇ ರಾಜ್ಯದಾದ್ಯಂತ Read more…

BIG NEWS: ರಿಷಬ್ ಶೆಟ್ಟಿ ಹೇಳಿಕೆಗೆ ನಟ ಚೇತನ್ ಅಹಿಂಸಾ ತಿರುಗೇಟು

ಬೆಂಗಳೂರು: ಬಾಲಿವುಡ್ ಭಾರತವನ್ನು ಕೆಟ್ಟದಾಗಿ ತೋರಿಸುತ್ತದೆ ಎಂದು ನಟ ರಿಷಭ್ ಶೆಟ್ಟಿ ಹೇಳಿದ್ದಾರೆ. ಕೆಲವು ಚಲನಚಿತ್ರಗಳಲ್ಲಿ ಪ್ರಸ್ತುತಪಡಿಸಲಾದ ಸಿದ್ಧಾಂತವನ್ನು ನೀವು ಒಪ್ಪುವುದಿಲ್ಲ ಎಂದು ಇಡೀ ಚಲನಚಿತ್ರೋದ್ಯಮವನ್ನು ಖಂಡಿಸುವುದು ಅಜ್ಞಾನವಾಗಿದೆ Read more…

BREAKING NEWS: ಹಾಸನ ನಗರಸಭಾ ಚುನಾವಣೆಯಲ್ಲಿ ಬಿಜೆಪಿ ಮಾಜಿ ಶಾಸಕರಿಗೆ ಮುಖಭಂಗ; ಅಧ್ಯಕ್ಷರಾಗಿ ಜೆಡಿಎಸ್ ಅಭ್ಯರ್ಥಿ ಆಯ್ಕೆ

ಹಾಸನ: ಇಂದು ಹಾಸನ ನಗರಸಭಾ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಜೆಡಿಎಸ್‌ನ ಚಂದ್ರೇಗೌಡ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಲತಾ ಸುರೇಶ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ Read more…

ನನ್ನ ಮಕ್ಕಳನ್ನು ಗುಂಡಿಟ್ಟು ಕೊಂದುಬಿಡಿ…..ಕಮೀಷ್ನರ್ ಮುಂದೆ ಕಣ್ಣೀರಿಟ್ಟು ಗೋಗರೆದ ತಂದೆ

ಹುಬ್ಬಳ್ಳಿ: ನನ್ನ ಮಕ್ಕಳಿಂದ ಮರ್ಯಾದೆ ಹೋಗುತ್ತಿದೆ. ಅವರನ್ನು ಗುಂಡಿಟ್ಟು ಕೊಂದುಬಿಡಿ….ಕಮಿಷ್ನರ್ ಸರ್ ಎಂದು ತಂದೆಯೊಬ್ಬ ಕಣ್ಣೀರಿಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ರೌಡಿಗಳ ನಡುವೆ Read more…

BREAKING NEWS: ಬೇಕರಿಯಲ್ಲಿ ಬೆಂಕಿ ಅವಘಡ: ಸಿಲಿಂಡರ್ ಸ್ಫೋಟ; ಮುಗಿಲೆತ್ತರಕ್ಕೆ ವ್ಯಾಪಿಸಿದ ಅಗ್ನಿಯ ಜ್ವಾಲೆ

ಶಿವಮೊಗ್ಗ: ಬೇಕರಿಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಡೀ ಅಂಗಡಿಯೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ. ಇಲ್ಲಿನ ಹಣಗೆರೆ ರಸ್ತೆಯಲ್ಲಿರುವ Read more…

ಮೈಸೂರು ದಸರಾ ಮಹೋತ್ಸವ: ಅಭಿಮನ್ಯು ನೇತೃತ್ವದಲ್ಲಿ ಮೊದಲ ಹಂತದ ಗಜಪಯಣಕ್ಕೆ ಚಾಲನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇದೆ. ವಿಶ್ವವಿಖ್ಯಾತ ಜಂಭೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳ ಮೊದಲ ಹಂತದ ಗಜ ಪಯಣಕ್ಕೆ ಚಾಲನೆ ದೊರೆತಿದೆ. ನಾಗರಹೊಳೆಯ Read more…

ನಾಳೆಯಿಂದ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ‘ಅಗ್ನಿವೀರ್’ ನೇಮಕಾತಿ ರ್ಯಾಲಿ ಆರಂಭ

ಶಿವಮೊಗ್ಗ : ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಆನ್ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ದೈಹಿಕ ಕ್ಷಮತಾ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ಆಗಸ್ಟ್ 22ರಿಂದ 31ರವರೆಗೆ ನಗರದ Read more…

BIG NEWS : ರಾಜ್ಯದಲ್ಲಿ ವೈದ್ಯರ ಸುರಕ್ಷತೆಗೆ ಕಾರ್ಯಪಡೆ ರಚನೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ನೀಡುವ ಉದ್ದೇಶದಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಪಡೆಯಲು ಕಾರ್ಯಪಡೆಯೊಂದನ್ನು ರಚಿಸಲಾಗುವುದು. ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು Read more…

BREAKING : ನನ್ನನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬರಬೇಕು : ‘CM’ ಗೆ H.D ಕುಮಾರಸ್ವಾಮಿ ತಿರುಗೇಟು

ಬೆಂಗಳೂರು : ನನ್ನನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿಯನ್ನು ಬಂಧಿಸುವ ಬಗ್ಗೆ ಈಗಲೇ ಏನನ್ನೂ ಕೂಡ Read more…

BREAKING : H.D ಕುಮಾರಸ್ವಾಮಿ ಬಂಧನದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ..!

ಕೊಪ್ಪಳ : ಅಂತಹ ಸನ್ನಿವೇಶ ಬಂದರೆ H.D ಕುಮಾರಸ್ವಾಮಿಯನ್ನೂ ಅರೆಸ್ಟ್ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೊಪ್ಪಳದ ಗಿಣಗೇರಾ ಏರ್ ಸ್ಟ್ರಿಪ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ  Read more…

‘ಮದ್ಯ’ ಪ್ರಿಯರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ ಮದ್ಯದ ದರ ಶೇ.15-25ರಷ್ಟು ಇಳಿಕೆ..!

ಬೆಂಗಳೂರು : ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಕರ್ನಾಟಕದಾದ್ಯಂತ ಪ್ರೀಮಿಯಂ ಸ್ಪಿರಿಟ್ ದರಗಳು ಶೇಕಡಾ 15 ರಿಂದ 25 ರಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ರಾಜ್ಯ ಅಬಕಾರಿ ಇಲಾಖೆಯು Read more…

1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತವಾಗದ ಅಭ್ಯರ್ಥಿಗಳು ಇದೇ ಆಗಸ್ಟ್ 26ರೊಳಗೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

BREAKING : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ‘Z’ ಕೆಟಗರಿ ಭದ್ರತೆ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೇಂದ್ರ ಸರ್ಕಾರ ಕೆಟಗರಿ ಭದ್ರತೆ ನೀಡಿದೆ. ಕೇಂದ್ರ Read more…

BIG NEWS: ಮುಖ್ಯಮಂತ್ರಿಗಳ ಮನೆಯಿಂದಲೇ ನನಗೆ ಮಾಹಿತಿ ಬರುತ್ತದೆ: ಪೊನ್ನಣ್ಣ ನೀವೊಬ್ಬರೇ ಬುದ್ಧಿವಂತರಾ? HDK ಪ್ರಶ್ನೆ

ಬೆಂಗಳೂರು: ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಎಸ್ ಐಟಿ ಅನುಮತಿ ಕೇಳಿದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...