alex Certify Karnataka | Kannada Dunia | Kannada News | Karnataka News | India News - Part 1662
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರಿಷ್ಠರು ಸೂಚಿಸಿದಾಗ ಸಂಪುಟ ಪುನಾರಚನೆ ಎಂದ ಸಿಎಂ; ಅವಧಿಪೂರ್ವ ಚುನಾವಣೆ ಬಗ್ಗೆ ಹೇಳಿದ್ದೇನು….?

ಬೆಂಗಳೂರು: ಅವಧಿಪೂರ್ವ ಚುನಾವಣೆ ಬಗ್ಗೆ ಮಾಧ್ಯಮಗಳಲ್ಲಿ ಹಾಗೂ ವಿಪಕ್ಷ ನಾಯಕರಲ್ಲಿ ಚರ್ಚೆಯಾಗುತ್ತಿದೆ ಹೊರತು ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆಯೇ ನಡೆದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಚರ್ಚೆಗಳ ಬಗ್ಗೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ಅವಧಿ ಪೂರ್ವ ಚುನಾವಣೆ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆಯಾಗ್ತಿದೆ. ನಮ್ಮಲ್ಲಿ ಯಾವುದೇ ಹಂತದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ಕಾರು ಚಾಲಕನ ಕೈ-ಕಾಲು ಕಟ್ಟಿ ನೇಣು ಬಿಗಿದ ದುಷ್ಕರ್ಮಿಗಳು; ಮಾಜಿ DCM ಸಹೋದರನ ಡ್ರೈವರ್ ಭೀಕರ ಹತ್ಯೆ

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಸಹೋದರನ ಕಾರು ಚಾಲಕನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಲಕ್ಷ್ಮಣ ಸವದಿ ಸಹೋದರ Read more…

BIG NEWS: ನ್ಯಾಯಕ್ಕಾಗಿ ಹೋರಾಡಿದ ಬ್ಯಾಂಕ್ ಠೇವಣಿದಾರರ ವಿರುದ್ಧವೇ FIR ದಾಖಲು

ಬೆಂಗಳೂರು: ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸಿ ಎಂದವರ ವಿರುದ್ಧವೇ ಎಫ್ಐಆರ್ ದಾಖಲಿಸಲಾಗಿರುವ ಘಟನೆ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದಿದೆ. ರಾಘವೇಂದ್ರ ಸಹಕಾರ ಬ್ಯಾಂಕ್ ಠೇವಣಿದಾರರ ವಿರುದ್ಧ ಬಸವನಗುಡಿ Read more…

BIG NEWS: ನ್ಯೂಸ್ ಚಾನಲ್ ವರದಿಗಾರರ ಹೆಸರಲ್ಲಿ ಸುಲಿಗೆ; ನಾಲ್ವರು ಅರೆಸ್ಟ್; ಓರ್ವ ಎಸ್ಕೇಪ್

ದಾವಣಗೆರೆ: ನ್ಯೂಸ್ ಚಾನಲ್ ವರದಿಗಾರರು ಎಂದು ಹೇಳಿಕೊಂಡು ಹಣಕ್ಕೆ ಬೇಡಿಕೆ ಇಟ್ಟು ಸುಲಿಗೆ ಮಾಡುತ್ತಿದ್ದ ನಾಲ್ವರನ್ನು ದಾವಣಗೆರೆ ಜಿಲ್ಲೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ಅಲಿಯಾಸ್ Read more…

BREAKING: ಕಾರ್ –ಬೈಕ್ ಮುಖಾಮುಖಿ ಡಿಕ್ಕಿ, ಅಪಘಾತದಲ್ಲಿ ದಂಪತಿ ಸಾವು

ಚಿಕ್ಕಮಗಳೂರು: ಕಾರ್ -ಬೈಕ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ದಂಟರಮಕ್ಕಿ ಕೆರೆ ಸಮೀಪ ನಡೆದಿದೆ. ಅಪಘಾತದಲ್ಲಿ ಆನಂದ್(35), ಮತ್ತು ಅವರ ಪತ್ನಿ ಲಕ್ಷ್ಮಿ(33) ಮೃತಪಟ್ಟವರು ಎಂದು Read more…

ಡೀಸೆಲ್ ಕಳ್ಳರ ಮೇಲೆ ಪೊಲೀಸರಿಂದ ಗುಂಡಿನ ದಾಳಿ; ಮೂವರ ಬಂಧನ

ಬೆಂಗಳೂರು: ರಸ್ತೆಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಕಳ್ಳತನ ಮಾಡುತ್ತಿದ್ದ ಕಳ್ಳರ ಗ್ಯಾಂಗ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಆನೇಕಲ್ ನ ಜಿಗಣಿ ಬಳಿ ನಡೆದಿದೆ. ಜಿಗಣಿ Read more…

ಮೀನುಗಾರರ ಬಲೆಗೆ ಬಿದ್ದ ಅಳಿವಿನಂಚಿನಲ್ಲಿರುವ ಗರಗಸ ಮೀನು

ಉಡುಪಿ: ಮೀನುಗಾರರ ತಂಡವೊಂದು ಬೀಸಿದ್ದ ಬಲೆಗೆ ಅಳಿವಿನಂಚಿನಲ್ಲಿರುವ ಗರಗಸ ಮೀನು ಸಿಕ್ಕಿಬಿದ್ದಿದೆ. ಕಾರ್ಪೆಂಟರ್ ಶಾರ್ಕ್ ಎಂದೂ ಕರೆಯಲ್ಪಡುವ ಈ ಮೀನು 10 ಅಡಿ ಉದ್ದ ಮತ್ತು 250 ಕೆ.ಜಿ Read more…

‘ನನಗೆ, ಮಗನಿಗೆ ಟಿಕೆಟ್ ಕೊಟ್ಟರೆ ಮಾತ್ರ ಕಾಂಗ್ರೆಸ್ ಸೇರ್ಪಡೆ’

ಮೈಸೂರು: ಯಾವ ಕ್ಷೇತ್ರದಲ್ಲಿ ಪುತ್ರ ಹರೀಶ್ ಗೌಡರಿಗೆ ಟಿಕೆಟ್ ನೀಡುತ್ತಾರೆ ಎನ್ನುವುದು ಖಚಿತವಾದ ನಂತರ ಕಾಂಗ್ರೆಸ್ ಸೇರ್ಪಡೆಯಾಗುವ ವಿಚಾರದ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಮಾಜಿ ಸಚಿವ ಜಿ.ಟಿ. Read more…

BIG NEWS: ರಾಜ್ಯದ 20 ಸಾವಿರ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿ; ಸಚಿವ ಬಿ.ಸಿ. ನಾಗೇಶ್

ಕಾರವಾರ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 20,000 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಉತ್ತರ ಕನ್ನಡ Read more…

SHOCKING: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹೃದಯ ವಿದ್ರಾವಕ ಘಟನೆ, ವ್ಯಕ್ತಿ ಸಜೀವ ದಹನ

ಮೈಸೂರು: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರಪ್ಪ(53) ಮೃತಪಟ್ಟವರು Read more…

ಸುಗಮವಾಗಿ ನಡೆದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಮಾರ್ಚ್ 12 ರಿಂದ ಆರಂಭವಾದ ಸ್ಪರ್ಧಾತ್ಮಕ ಪರೀಕ್ಷೆ ಸುಗಮವಾಗಿ ನಡೆದಿದೆ. 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಮಾ. 20 ರ ವರೆಗೆ ಇ-ಕೆವೈಸಿ

ರಾಯಚೂರು: ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಮಾ.20 ರವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಲು ತಿಳಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ Read more…

ಕೊಲ್ಲೂರಿನ ʼಮೂಕಾಂಬಿಕಾʼದೇವಿ ಸನ್ನಿಧಿಗೆ ಒಮ್ಮೆ ಭೇಟಿ ಕೊಡಿ

ಕರ್ನಾಟಕದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ದೇವಿಯ ನೆಲೆಯಾದ ಕೊಡಚಾದ್ರಿ ಪರ್ವತ ಶಿಖರವು ಸಮುದ್ರ ಮಟ್ಟದಿಂದ 1343 ಮೀ. ಎತ್ತರದಲ್ಲಿದೆ. ಈ ಶಿಖರವು ದಟ್ಟವಾದ ಅರಣ್ಯದ ಮಧ್ಯ Read more…

BREAKING NEWS: ಚಲಿಸುತ್ತಿದ್ದ ಕಾರ್ ಗೆ ಬೆಂಕಿ; ವ್ಯಕ್ತಿ ಸಜೀವ ದಹನ

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನವಾದ ಘಟನೆ ನಡೆದಿದೆ. ನೈಸ್ ರಸ್ತೆಯ ಚನ್ನಸಂದ್ರ ಸೇತುವೆ ಬಳಿ ಬೆಂಕಿ ತಗುಲಿದ್ದು, Read more…

ಜೈಲಿಗೆ ಹೋಗಿ ಬಂದವ್ರು ಅಧ್ಯಕ್ಷರಾಗಿರುವುದರಿಂದ ಆಫರ್ ಕೊಡುವ ದುಸ್ಥಿತಿಗೆ ಬಂದಿದೆ ಕಾಂಗ್ರೆಸ್: ಈಶ್ವರಪ್ಪ

ರಾಯಚೂರು: ಕಾಂಗ್ರೆಸ್ ಪಕ್ಷದ ಸದಸ್ಯತ್ವ ಮಾಡಿಸಲು ಆಫರ್ ಕೊಡುವುದರ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಗಿ ಟೀಕಿಸಿದ್ದಾರೆ. ಸದಸ್ಯತ್ವ ಮಾಡಿಸಲು ಆಫರ್ ಕೊಡುವ ದುಸ್ಥಿತಿಗೆ ಕಾಂಗ್ರೆಸ್ ಪಕ್ಷ Read more…

ನೀಟ್ ಬ್ಯಾನ್ ಅಭಿಯಾನ: ವಿದ್ಯಾರ್ಥಿಗಳ ಪರ ಸರ್ಕಾರದ ನಿರ್ಣಯ

ಬೆಂಗಳೂರು: ರಾಜ್ಯದಲ್ಲಿ ನೀಟ್ ಬ್ಯಾನ್ ಮಾಡುವಂತೆ ಅಭಿಯಾನ ಕೈಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಪರ ನಿರ್ಣಯ ಕೈಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ. Read more…

BREAKING: ಅಪಘಾತದಲ್ಲಿ ದಂಪತಿ ಸಾವು, ಬಜರಂಗದಳ ಸಂಚಾಲಕ ಗಂಭೀರ

ತುಮಕೂರು: ಬಜರಂಗದಳ ಸಂಚಾಲಕನ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ್ದಾರೆ. ತುಮಕೂರು ಹೊರವಲಯದ ನಾಮದಚಿಲುಮೆ ಸಮೀಪ ಘಟನೆ ನಡೆದಿದೆ. ಓಮಿನಿ ವ್ಯಾನ್ ನಲ್ಲಿದ್ದ ಇರಕಸಂದ್ರ ಕಾಲೋನಿಯ ದಂಪತಿ ಸಾವನ್ನಪ್ಪಿದ್ದಾರೆ. ಬಜರಂಗದಳ ಸಂಚಾಲಕ Read more…

ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್: ಕಲ್ಯಾಣ ಕರ್ನಾಟಕದ 5 ಸಾವಿರ ಸೇರಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಶೀಘ್ರ

ಕಾರವಾರ: ಶಿಕ್ಷಕರ ನೇಮಕಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಗುಡ್ ನ್ಯೂಸ್ ನೀಡಿದ್ದಾರೆ. ಕಾರವಾರದಲ್ಲಿ ಮಾತನಾಡಿದ ಸಚಿವರು, ಶಿಕ್ಷಕರ ನೇಮಕಾತಿಯ ಎಲ್ಲಾ ಹಂತದ ಸಿದ್ಧತೆ Read more…

BIG NEWS: ಕಾಂಗ್ರೆಸ್ ಸೇರಿದ ದಿನವೇ ಸ್ವಾಭಿಮಾನ ಕಳೆದುಕೊಂಡ ಸಿದ್ದರಾಮಯ್ಯ; ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಸ್ವಾಭಿಮಾನ ಇರುವವರು ಬಿಜೆಪಿಗೆ ಬೆಂಬಲ ನೀಡಬಾರದು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಸೇರಿದ ದಿನವೇ ಸಿದ್ದರಾಮಯ್ಯ ಸ್ವಾಭಿಮಾನ Read more…

BIG NEWS: ಸಿದ್ದರಾಮಯ್ಯ ಕೂಡ ಕಾಂಗ್ರೆಸ್ ಬಿಟ್ಟರೂ ಅಚ್ಚರಿಯಿಲ್ಲ; ಸಿ.ಟಿ.ರವಿ ವ್ಯಂಗ್ಯ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷಕ್ಕೆ ಕ್ಯಾನ್ಸರ್ ವ್ಯಾಪಿಸಿದೆ. ಕ್ಯಾನ್ಸರ್ ವ್ಯಾಪಿಸಿದ ಮೇಲೆ ಚಿಕಿತ್ಸೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಸೋಲು, ಸಿ.ಎಂ.ಇಬ್ರಾಹಿಂ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ

ವಿಜಯಪುರ: ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸಿಡಿಮದ್ದುಗಳಿಗೆ ಹೊತ್ತಿಕೊಂಡಿದ್ದ ಬೆಂಕಿ ಅಂಬೇಡ್ಕರ್ ಪ್ರತಿಮೆ ಬಳಿ ಸುತ್ತಿದ್ದ ಬಟ್ಟೆಗಳಿಗೆ ವ್ಯಾಪಿಸಿದ ಘಟನೆ ಸಿಂದಗಿಯಲ್ಲಿ ನಡೆದಿದೆ. Read more…

BIG BREAKING: ಎರಡು ಕ್ಷೇತ್ರಗಳಿಂದ ಸಿಎಂ ಬೊಮ್ಮಾಯಿ ಸ್ಪರ್ಧೆ ಬಹುತೇಕ ಖಚಿತ

ಬೆಂಗಳೂರು; ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜ್ಯ ಬಿಜೆಪಿ 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. Read more…

BIG NEWS: ಅಧಿಕೃತವಾಗಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಸಿ.ಎಂ ಇಬ್ರಾಹಿಂ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ, ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ರಾಜೀನಾಮೆ ನೀಡಿದ್ದು, ಜೆಡಿಎಸ್ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ನಾನು ಕಾಂಗ್ರೆಸ್ ಪಕ್ಷ Read more…

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ತಡೆ ವದಂತಿ ಬಗ್ಗೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ಹೈಕೋರ್ಟ್ ತಡೆ ನೀಡಿದೆ ಎನ್ನುವ ಸುದ್ದಿ ಹರಿದಾಡಿದೆ. ಈ ಬಗ್ಗೆ Read more…

BIG NEWS: ಪಂಚರಾಜ್ಯದ ರೀತಿ ರಾಜ್ಯದಲ್ಲಿಯೂ ಕಾಂಗ್ರೆಸ್ ಸೋಲಿಸುತ್ತೇವೆ; ‘ಕೈ’ ನಾಯಕರಿಗೆ ಸವಾಲು ಹಾಕಿದ ಸಚಿವ ಈಶ್ವರಪ್ಪ

ಯಾದಗಿರಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಧರ್ಮ, ಗಲಭೆ ಆಧಾರದಲ್ಲಿ ಗೆದ್ದಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಗೆದ್ದಿರುವುದು ಗಾಂಧೀಜಿ ಧರ್ಮ ಇಟ್ಟುಕೊಂಡು Read more…

SHOCKING NEWS: ಕುಡುಕ ಪತಿಯ ಹಿಂಸೆ; ಬೇಸತ್ತು ಗಂಡನನ್ನೇ ಹತ್ಯೆಗೈದ ಮಹಿಳಾ ಮೋರ್ಚಾ ಅಧ್ಯಕ್ಷೆ

ಧಾರವಾಡ: ಕುಡಿದುಬಂದು ಗಲಾಟೆ ಮಾಡಿ ಹಿಂಸಿಸುತ್ತಿದ್ದ ಪತಿಯ ಕಾಟಕ್ಕೆ ಬೇಸತ್ತ ಮಹಿಳಾ ಮೋರ್ಚಾ ಅಧ್ಯಕ್ಷೆಯೊಬ್ಬರು ಗಂಡನನ್ನೇ ಕೊಲೆ ಮಾಡಿರುವ ಘಟನೆ ಧಾರವಾಡದ ಮರೆವಾಡ ಗ್ರಾಮದಲ್ಲಿ ನಡೆದಿದೆ. ಧಾರವಾಡ ಗ್ರಾಮೀಣ Read more…

ಜಿಲ್ಲಾ ಪಂಚಾಯತ್ ಚುನಾವಣೆಯೇ ಆಗಿಲ್ಲ, ಇನ್ನು ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ ಮಾಡ್ತಾರಾ….? ಸಿದ್ದರಾಮಯ್ಯ ಪ್ರಶ್ನೆ

ಕಲಬುರ್ಗಿ: ಅವಧಿಗೂ ಮುನ್ನ ಚುನಾವಣೆ ನಡೆಯುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಅವಧಿಗೂ ಮುನ್ನ ಚುನಾವಣೆ ನಡೆದರೆ ನಾವು ಸಿದ್ಧರಿದ್ದೇವೆ ಎಂದು Read more…

ಆಪರೇಷನ್ ಗಂಗಾ ಯಶಸ್ವಿಯಾಗಿದೆ; ಸಚಿವ ಆರ್.ಅಶೋಕ್

ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಆಪರೇಷನ್ ಗಂಗಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, Read more…

BIG NEWS: ಪರಿಷತ್ ಸಭಾಪತಿ ವಿರುದ್ಧ FIR; ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅವರನ್ನು ಅಮಾನತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...