alex Certify Karnataka | Kannada Dunia | Kannada News | Karnataka News | India News - Part 1663
ಕನ್ನಡ ದುನಿಯಾ
    Dailyhunt JioNews

Kannada Duniya

ಹಂಸಲೇಖಗೆ ಮತ್ತೊಂದು ಶಾಕ್: ಮುಂದುವರೆದ ಆಕ್ರೋಶ, ವಿಪ್ರ ಸಂಘಟನೆಯಿಂದಲೂ ದೂರು

ಬೆಂಗಳೂರು: ಪೇಜಾವರ ಸ್ವಾಮೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ವೇದಿಕೆ, ವಿಪ್ರ ವೇದಿಕೆ ಸೇರಿದಂತೆ ಹಲವು ಬ್ರಾಹ್ಮಣ ಸಂಘಟನೆಗಳಿಂದ Read more…

SHOCKING: ತಡರಾತ್ರಿ ಬೆಂಗಳೂರಲ್ಲಿ ಕಾರ್ ನಲ್ಲಿ ಬೆಂಕಿ, ಸ್ಪೋಟ

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಕಾರ್ ನಲ್ಲಿ ಬೆಂಕಿ ತಗುಲಿ ಸ್ಪೋಟ ಸಂಭವಿಸಿದೆ.  ಇಟ್ಟಮಡು ಬಳಿಯ ಮಂಜುನಾಥನಗರದಲ್ಲಿ ಘಟನೆ ನಡೆದಿದೆ. ಮನೆಯ ಕಾಂಪೌಂಡ್ ನಲ್ಲಿ ನಿಲ್ಲಿಸಿದ್ದ ಕಾರ್ ನಲ್ಲಿ ಬೆಂಕಿ Read more…

ಮಹಿಳಾ ನೌಕರರಿಗೆ 180 ದಿನ ಶಿಶುಪಾಲನಾ ರಜೆ: ಶಿಕ್ಷಕಿಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಮಹಿಳಾ ನೌಕರರಿಗೆ ಸೇವಾವಧಿಯಲ್ಲಿ 180 ದಿನಗಳ ಶಿಶುಪಾಲನಾ ರಜೆ ಮಂಜೂರು ಮಾಡಲಾಗಿದೆ. ಈ ಕುರಿತಂತೆ ಶಿಕ್ಷಣ ಇಲಾಖೆಯಲ್ಲಿ ಉಂಟಾದ ಗೊಂದಲಕ್ಕೆ ಸರ್ಕಾರ ಸ್ಪಷ್ಟನೆ Read more…

BIG NEWS: ಪರಿಷತ್ ಚುನಾವಣೆಗೆ ಬಿಜೆಪಿ ರಣಕಹಳೆ; ಇಂದಿನಿಂದ ರಾಜ್ಯಾದ್ಯಂತ ಜನ ಸ್ವರಾಜ್ ಯಾತ್ರೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಜನಸ್ವರಾಜ್ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ Read more…

ದತ್ತಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಖಂಡಿಸಿ ಇಂದು ಕೋಲಾರ ಬಂದ್

ಕೋಲಾರ: ಚಿಕ್ಕಮಗಳೂರಿಗೆ ತೆರಳುತ್ತಿದ್ದ ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ಖಂಡಿಸಿ ಇಂದು ಕೋಲಾರ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳು ನವೆಂಬರ್ 18 ರ ಇಂದು Read more…

ನೋಂದಾಯಿತ ಕಾರ್ಮಿಕರ ಗಮನಕ್ಕೆ: ಖಾತೆಗೆ 3 ಸಾವಿರ ರೂ. ಜಮಾ

ಮಡಿಕೇರಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3 ಸಾವಿರ ರೂ.ನೀಡಲಾಗುತ್ತದೆ. ಮಂಡಳಿಯಲ್ಲಿ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಧ ವಾರ್ಷಿಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಅರ್ಧ ವಾರ್ಷಿಕ ಪಬ್ಲಿಕ್ ಪರೀಕ್ಷೆಗೆ ಸಿದ್ಧವಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ನವೆಂಬರ್ 29 ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆಯನ್ನು Read more…

ಬಿಟ್ ಕಾಯಿನ್ ಒತ್ತಡದಲ್ಲಿ ಬಿಜೆಪಿ ಸರ್ಕಾರ; ಕಾಂಗ್ರೆಸ್ ಪತ್ರಿಕಾಗೋಷ್ಠಿಯಲ್ಲಿ ಗುಪ್ತಚರ ಇಲಾಖೆ ಅಧಿಕಾರಿ; ನಾಯಕರ ಆಕ್ರೋಶ

ಬೆಂಗಳೂರು: ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮತ್ತು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸುವ ಸಂದರ್ಭದಲ್ಲಿ ಗುಪ್ತಚರ ಇಲಾಖೆ ಅಧಿಕಾರಿಗಳು Read more…

BREAKING: 12 ಜಿಲ್ಲೆಗಳಲ್ಲಿಂದು ಕೊರೋನಾ ಶೂನ್ಯ, 308 ಜನರಿಗೆ ಸೋಂಕು; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಕೊಂಚ ಹೆಚ್ಚಳವಾಗಿದ್ದು 308 ಜನರಿಗೆ ಸೋಂಕು ತಗುಲಿದೆ. 8 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 384 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7409 ಸಕ್ರಿಯ Read more…

BIG BREAKING: ಟಿಕೆಟ್ ಘೋಷಣೆಗೂ ಮೊದಲೇ ಅಖಾಡಕ್ಕಿಳಿದ ರಮೇಶ್ ಜಾರಕಿಹೊಳಿ, ಸೋದರನ ಪರ ಪ್ರಚಾರ

ಬೆಳಗಾವಿ: ಟಿಕೆಟ್ ಘೋಷಣೆಗೂ ಮೊದಲೇ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರಚಾರಕ್ಕೆ ಇಳಿದಿದ್ದಾರೆ. ಸಹೋದರ ಲಖನ್ ಜಾರಕಿಹೊಳಿ ಪರವಾಗಿ ರಮೇಶ ಜಾರಕಿಹೊಳಿ ಪ್ರಚಾರ ಕೈಗೊಂಡಿದ್ದಾರೆ. ಡಿಸೆಂಬರ್ 10ರಂದು ವಿಧಾನ Read more…

ಸಚಿವ ಸುಧಾಕರ್ ರನ್ನು ಹಾಡಿ ಹೊಗಳಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ವಿಭಾಗಿಯ ಕೇಂದ್ರಗಳಲ್ಲಿ ಜಯದೇವ ಆಸ್ಪತ್ರೆ ಘಟಕಗಳನ್ನು ಪ್ರಾರಂಭಿಸುವ ಯೋಜನೆ ಇದೆ. ಮುಂದೆ ಯೋಜನೆ ಜಾರಿಗೆ ಬರುವ ನಿರೀಕ್ಷೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಧಗಧಗನೆ ಹೊತ್ತಿ ಉರಿದ ಎರಡು ಫ್ಲ್ಯಾಟ್ ಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಅಪಾರ್ಟ್ ಮೆಂಟ್ ವೊಂದರ ಎರಡು ಫ್ಲ್ಯಾಟ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿವೆ. ಎಲೆಕ್ಟ್ರಾನಿಕ್ ಸಿಟಿಯ ವಸುಂಧರಾ Read more…

ಕಾಂಗ್ರೆಸ್ ನಲ್ಲಿ ಬಣ ರಾಜಕೀಯವಿಲ್ಲ; ಅವರ ಪಕ್ಷದಲ್ಲಿರುವ ಹೆಗ್ಗಣವನ್ನು ಮೊದಲು ನೋಡಿಕೊಳ್ಳಲಿ; ಬಿಜೆಪಿ ನಾಯಕರಿಗೆ ಡಿ.ಕೆ.ಶಿ. ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಲ್ಲಿ ಯಾವುದೇ ಬಣ ರಾಜಕೀಯವಿಲ್ಲ, ಬಿಜೆಪಿ ನಾಯಕರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿರುವುದಾದರೂ ಯಾಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

ಶ್ರೀಕಿ ಜೀವಕ್ಕೆ ಅಪಾಯ ಎಂದ ವಿಪಕ್ಷಗಳು; ಭದ್ರತೆಗೆ ಸಬ್ ಇನ್ಸ್ ಪೆಕ್ಟರ್ ನೇಮಿಸಿದ ಸರ್ಕಾರ; ಆತ ಎಲ್ಲಿದ್ದಾನೆ ಎಂದೇ ಗೊತ್ತಿಲ್ಲ ಎಂದ ಕುಟುಂಬಸ್ಥರು

ಬೆಂಗಳೂರು: ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ನೇಮಕ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಶ್ರೀಕಿ ಜೀವಕ್ಕೆ ಅಪಾಯವಿದೆ ಎಂದು Read more…

BIG NEWS: ಕಾಂಗ್ರೆಸ್ ನರಿ ಬುದ್ಧಿ ಬಗ್ಗೆ ಮತ್ತೊಮ್ಮೆ ಯೋಚಿಸಿ; ಅಲ್ಪಸಂಖ್ಯಾತರಿಗೆ ಹೇಳುತ್ತಲೇ ಸಿದ್ದರಾಮಯ್ಯಗೆ ಕುಟುಕಿದ ಬಿಜೆಪಿ

ಬೆಂಗಳೂರು: ಮುಸ್ಲಿಂರು ಒಟ್ಟಾಗಬೇಕು ಎಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ ಪಿಸುಮಾತು ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಸಲೀಂ ಅವರನ್ನು ಅಮಾನತುಗೊಳಿಸಿ ಉಗ್ರಪ್ಪ ಅವರಿಗೆ ಬರಿ ನೋಟೀಸ್ ನೀಡಿದೆ. ಪಕ್ಷದ ಈ Read more…

BIG NEWS: ಬಿಟ್ ಕಾಯಿನ್ ಕೇಸ್: ಶ್ರೀಕಿ ಲ್ಯಾಪ್ ಟಾಪ್ ನಲ್ಲಿ 76 ಲಕ್ಷ ಪ್ರೈವೇಟ್ ಕೀ ಪತ್ತೆ

ಬೆಂಗಳೂರು: ರಾಜಕೀಯ ನಾಯಕರ ಕೆಸರೆರಚಾಟದ ನಡುವೆಯೇ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಇದೀಗ ಆರೋಪಿ ಶ್ರೀಕಿ ಲ್ಯಾಪ್ ಟಾಪ್ ನಲ್ಲಿ 76 ಲಕ್ಷ ಪ್ರೈವೇಟ್ ಕೀ Read more…

BIG NEWS: ಕಾಂಗ್ರೆಸ್ ನಲ್ಲಿ ಮತ್ತೆ ಭುಗಿಲೆದ್ದ ಬಣ ರಾಜಕೀಯ; ವೇದಿಕೆ ಮೇಲೆಯೇ ಸಿಟ್ಟಾದ ಸಿದ್ದರಾಮಯ್ಯ; ಗರಂ ಆದ ಡಿ.ಕೆ.ಶಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣ ರಾಜಕೀಯ ಆರಂಭವಾದಂತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣದ ವೇಳೆಯೇ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿ ಡಿಕೆ, ಡಿಕೆ Read more…

BIG NEWS: ರಾಜ್ಯಾದ್ಯಂತ ಇನ್ನೂ 5 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಮಳೆ ಅವಾಂತರದಿಂದ ಸಿಲಿಕಾನ್ ಸಿಟಿ ಜನರು ತತ್ತರಗೊಂಡಿದ್ದಾರೆ. ಈ ನಡುವೆ ಇನ್ನೂ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ಗೂಂಡಾಗಳಿಗೆ ಭಯ ಇಲ್ಲದಂತಾಗಿದೆ: ಪೊಲೀಸರ ಕಾರ್ಯವೈಖರಿಗೆ ಸಚಿವ ಈಶ್ವರಪ್ಪ ಕೆಂಡಾಮಂಡಲ

ಶಿವಮೊಗ್ಗದಲ್ಲಿ ಪೌರಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಪೌರಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ ಪೌರ ಕಾರ್ಮಿಕರ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ನೌಕರ ವರ್ಗಕ್ಕೆ ಗುಡ್ ನ್ಯೂಸ್: ಇಲಾಖಾ ಸಚಿವರ ಹಂತದಲ್ಲೇ ವರ್ಗಾವಣೆಗೆ ಸಿಎಂ ಸೂಚನೆ

ಬೆಂಗಳೂರು: ವರ್ಗಾವಣೆ ನೀತಿ ಬದಲಾವಣೆಗೆ ಸಿಎಂ ಸೂಚನೆ ನೀಡಿದ್ದಾರೆ. ಬಿ, ಸಿ ಮತ್ತು ಡಿ ವೃಂದದ ಖಾಲಿ ಇರುವ ಹುದ್ದೆಗಳಿಗೆ ಇಲಾಖೆ ಸಚಿವರ ಹಂತದಲ್ಲಿ ವರ್ಗಾವಣೆ ಆದೇಶ ಹೊರಡಿಸಬೇಕು. Read more…

ಡಾ. ರಾಜಕುಮಾರ್, ಅಪ್ಪು ಸೇರಿ ಇದುವರೆಗೆ 10 ಮಂದಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ. ಪುನೀತ್ ರಾಜ್ ಕುಮಾರ್ ಸೇರಿದಂತೆ 10 Read more…

ಆಸ್ಪತ್ರೆಯಲ್ಲೇ ವೈದ್ಯನಿಂದ ಲೈಂಗಿಕ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದು, ಮಹಿಳೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ Read more…

BREAKING: ಬೆಂಗಳೂರಲ್ಲಿ ಮತ್ತೆ ಗುಂಡಿನ ಸದ್ದು, ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಅಶೋಕನಗರದಲ್ಲಿ ಕೊಲೆ ಆರೋಪಿ ಪಳನಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಪಳನಿಯನ್ನು ಬಂಧಿಸಲಾಗಿದೆ. Read more…

ಟ್ರಕ್ ಡಿಕ್ಕಿ: ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ. ರಾಮಚಂದ್ರಪ್ಪ(40) ಮತ್ತು Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ತೋಟದ ಮನೆಗೆ ಬೆಳಕು ವಿದ್ಯುತ್ ಸೌಲಭ್ಯ

ಬೆಂಗಳೂರು: ರೈತರ ತೋಟದ ಮನೆಗಳಿಗೆ ರಾತ್ರಿ ಹೊತ್ತಲ್ಲಿ ಬೆಳಕು ಯೋಜನೆಯಡಿ ಬೆಳಕಿನ ಭಾಗ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ಯೋಜನೆ ಜಾರಿಗೊಳಿಸಲಾಗುವುದು. ಗ್ರಾಮಾಂತರ ಪ್ರದೇಶದ Read more…

ದುಡಿಯುವ ಸದಸ್ಯನ ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ನೀಡಲು ಅರ್ಜಿ ಆಹ್ವಾನ

ಮೈಸೂರು: ಕೋವಿಡ್ 19 ಸೋಂಕಿನಿಂದ ಕುಟುಂಬದಲ್ಲಿ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಅರ್ಜಿಯೊಂದಿಗೆ ಕೋವಿಡ್ 19 ವೈರಾಣು ಸೋಂಕಿನಿಂದ ಮೃತಪಟ್ಟಿದ್ದಕ್ಕೆ Read more…

ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಬಂಪರ್ ಕೊಡುಗೆ ಘೋಷಣೆ: 50 ದಿನ ಹೆಚ್ಚುವರಿ ಕೆಲಸ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಉದ್ಯೋಗ ಖಾತರಿ ಯೋಜನೆಯಡಿ 50 ದಿನ ಹೆಚ್ಚುವರಿ ಕೆಲಸ ನೀಡಲು ಅನುಮತಿ ನೀಡಲಾಗಿದೆ. ರಾಜ್ಯದ 17 ಪ್ರವಾಹ ಪೀಡಿತ ಜಿಲ್ಲೆಗಳ 99 ತಾಲೂಕುಗಳ ಉದ್ಯೋಗ Read more…

ಸಾಲ ಸೌಲಭ್ಯ: ವಾಹನ ಖರೀದಿ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ

ಬಳ್ಳಾರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ(ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಿಂದ) ಆನ್-ಲೈನ್ Read more…

ಪುನೀತ್ ರಾಜಕುಮಾರ್ ಗೆ ‘ಭಾರತ ರತ್ನ’ ನೀಡಲು ಶರತ್ ಕುಮಾರ್ ಒತ್ತಾಯ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಬೇಕು ಎಂದು ನಟ ಶರತ್ ಕುಮಾರ್ ಹೇಳಿದ್ದಾರೆ. ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, Read more…

ಆಡಿದ ಮಾತು ತಂದ ಆಪತ್ತು: ನಾದಬ್ರಹ್ಮ ಹಂಸಲೇಖಗೆ ಬಿಗ್ ಶಾಕ್

ಬೆಂಗಳೂರು: ಪೇಜಾವರ ಸ್ವಾಮೀಜಿ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿರುದ್ಧ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಂಸಲೇಖ ಕ್ಷಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...