alex Certify Karnataka | Kannada Dunia | Kannada News | Karnataka News | India News - Part 1669
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಬಂಧಿಯೊಂದಿಗೆ ಸೆಕ್ಸ್ ಗೆ ಸಹಕರಿಸುವಂತೆ ಪತ್ನಿಗೆ ಹಿಂಸೆ ನೀಡಿದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ

ಬೆಂಗಳೂರು: ರಾಡ್ ನಿಂದ ಹೊಡೆದು ಪತಿಯನ್ನು ಹತ್ಯೆ ಮಾಡಿದ ಎರಡನೇ ಪತ್ನಿ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಸ್ವಾಮಿರಾಜ್(46) ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರು ಉತ್ತರ Read more…

ಯುವ ಮತದಾರರಿಗೆ ಮುಖ್ಯ ಮಾಹಿತಿ: ಎಲ್ಲಾ ಬೂತ್ ಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿಶೇಷ ಆಂದೋಲನ

ಶಿವಮೊಗ್ಗ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2022 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 2021 ನೇ ಸಾಲಿನ ನವೆಂಬರ್ 7, 14, 21 Read more…

ಪೊಲೀಸರ ಮಿಂಚಿನ ಕಾರ್ಯಾಚರಣೆ: ಒಂದೇ ದಿನ ಶಿವಮೊಗ್ಗ, ಭದ್ರಾವತಿಯ 7 ಕಡೆ ದರೋಡೆ ಮಾಡಿದ್ದ ಮೂವರು ಅರೆಸ್ಟ್

ಶಿವಮೊಗ್ಗ: ಒಂದೇ ದಿನ ಶಿವಮೊಗ್ಗ ಮತ್ತು ಭದ್ರಾವತಿಯ 7 ಸ್ಥಳಗಳಲ್ಲಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಶಿವಮೊಗ್ಗದ ಬೊಮ್ಮನಕಟ್ಟೆಯ ವಿಶಾಲ್, ಪ್ರೀತಮ್ Read more…

ಕ್ರಿಕೆಟ್ ಆಡಲು ಹೋದಾಗಲೇ ದುರಂತ: ಕೃಷಿ ಹೊಂಡಕ್ಕೆ ಬಿದ್ದು ಮೂವರ ಸಾವು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಇಗ್ಗಲೂರು ಗ್ರಾಮದ ಬಳಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ಬಿದ್ದ ಬಾಲ್ Read more…

ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ: 8090 ಸಕ್ರಿಯ ಪ್ರಕರಣ, 224 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 224 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 29,89,713 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 317 ಜನ ಗುಣಮುಖರಾಗಿ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಾಸಲು ಗ್ರಾಮದ ಬಳಿ ನಡೆದಿದೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಸಾಸಲು Read more…

ಪುನೀತ್ ಸಮಾಧಿ ಬಳಿ ಮದುವೆಯಾಗುವವರಿಗೆ ರಾಘಣ್ಣ ಮುಖ್ಯ ಮಾಹಿತಿ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಸಮಾಧಿ ಬಳಿ ಮದುವೆಯಾಗಲು ಮನವಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಯುವಕ, ಯುವತಿ ಅವರ ತಂದೆ-ತಾಯಿಯ ಜೊತೆಗೆ ಬಂದರೆ ಅನುಮತಿ ನೀಡುತ್ತೇವೆ ಎಂದು Read more…

ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರಿಕಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀಕಿ ಮತ್ತು ಪ್ರತಿಷ್ಠಿತ ಜ್ಯುವೆಲ್ಲರಿ ಗ್ರೂಪ್ ಮಾಲೀಕರ ಮಗ ವಿಷ್ಣು ಭಟ್ ಅವರ Read more…

ಜೆಡಿಎಸ್ ಬಿಡುವವರ ಬಗ್ಗೆ HDK ಅಚ್ಚರಿ ಹೇಳಿಕೆ: ಯಾರೇ ಪಕ್ಷ ಬಿಟ್ರೂ ನನಗೇನು ಶಾಕ್ ಆಗಲ್ಲ ಎಂದ್ರು

ಬೆಂಗಳೂರು: ಮುಂದಿನ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಗುಬ್ಬಿ ಶಾಸಕ ಶ್ರೀನಿವಾಸ್ ಸೇರಿದಂತೆ ಕೆಲವರು ಪಕ್ಷವನ್ನು Read more…

ದೀಪಾವಳಿ ಪಾರ್ಟಿ ವೇಳೆ ಆಘಾತಕಾರಿ ಕೃತ್ಯ

ಬೆಂಗಳೂರು: ದೀಪಾವಳಿ ಪಾರ್ಟಿ ಸಂದರ್ಭದಲ್ಲಿ ಅಪ್ರಾಪ್ತನೊಬ್ಬ ಆಘಾತಕಾರಿ ಕೃತ್ಯವೆಸಗಿದ್ದಾನೆ. ಪಾರ್ಟಿಗೆ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ

ಕಲಬುರಗಿ: ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರ್ಗಿ ನಗರದ ಆಳಂದ ಚೆಕ್ ಪೋಸ್ಟ್ ಬಳಿ ನಡೆದಿದೆ. ಸಿದ್ದರಾಮ(24), ಸಿದ್ದಪ್ಪ(22) ಮೃತಪಟ್ಟವರು ಎಂದು Read more…

ಶಾಲಾ ಮಕ್ಕಳಿಗೆ ಮುಖ್ಯ ಮಾಹಿತಿ: ಈ ವರ್ಷ ಒಂದೇ ಜತೆ ಸಮವಸ್ತ್ರ…?

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿ ಮಕ್ಕಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡಿದೆ. ನವೆಂಬರ್ 8 ರಿಂದ ಪೂರ್ಣಪ್ರಮಾಣದಲ್ಲಿ ಶಾಲೆಗಳು ನಡೆಯಲಿದೆ. ಪ್ರಾಥಮಿಕ, ಪ್ರೌಢಶಾಲೆ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ನಡೆಯಲಿದ್ದು, Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಉಚಿತ ಪಡಿತರ ವಿತರಣೆ ವಿಸ್ತರಣೆ ಇಲ್ಲ

 ನವದೆಹಲಿ: ನವೆಂಬರ್ 30 ರ ನಂತರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸುವುದಿಲ್ಲ. ದೇಶದ ಆರ್ಥಿಕತೆ ಪುನರುಜ್ಜೀವನದ ಹಂತದಲ್ಲಿರುವ ಕಾರಣ ಪ್ರಧಾನಮಂತ್ರಿ ಗರೀಬ್ ಕಲ್ಯಾಣ Read more…

ಗುಡ್ ನ್ಯೂಸ್: ಪ್ರಾಥಮಿಕ, ಪ್ರೌಢಶಾಲೆಗಳಿಗೆ 23 ಸಾವಿರ ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದ ಪ್ರಾಥಮಿಕ, ಪ್ರೌಢಶಲೆಗಳಲ್ಲಿ 23 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ 23,078 Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಹಾಯಧನ: ವಿದ್ಯಾಸಿರಿ ಯೋಜನೆಯಡಿ ಅರ್ಜಿ

ಮಡಿಕೇರಿ: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2021-22 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ Read more…

ಇಡೀ ರಾಜ್ಯ ನಿಮ್ಮ ಜೊತೆಗಿದೆ ಎಂದು ಅಪ್ಪು ಕುಟುಂಬಕ್ಕೆ ಧೈರ್ಯ ಹೇಳಿದ ಸಿಎಂ

ಬೆಂಗಳೂರು: ಅಕ್ಕರೆಯ ಅಪ್ಪು ಅವರನ್ನು ಕಳೆದುಕೊಂಡು 8 ದಿನಗಳಾದವು. ಮುಂದೆ ಆಗಬೇಕಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೋನಾ ಮತ್ತಷ್ಟು ಇಳಿಕೆ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 214 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 286 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,89,489 Read more…

ರಾಜ್ ಕುಟುಂಬದ ಮನವಿ ನಂತರವೂ ದುಡುಕಿದ ಅಪ್ಪು ಫ್ಯಾನ್ಸ್: ಮತ್ತಿಬ್ಬರು ಅಭಿಮಾನಿಗಳ ಸಾವು

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಬ್ಬರು ಮೃತಪಟ್ಟ ಘಟನೆ ಕೊಳ್ಳೆಗಾಲ ಮತ್ತು ತುಮಕೂರಿನಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ಪಟ್ಟಣದಲ್ಲಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ Read more…

ಅಪ್ರಾಪ್ತ ಮಗಳ ಮದುವೆ ಮಾಡಿದ್ದ ಪೋಷಕರಿಗೆ ಬಿಗ್ ಶಾಕ್: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ತುಮಕೂರು: ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆ ಶವ ಪತ್ತೆಯಾಗಿದೆ. ಬಿಡಿಪುರದ ಆವಲಪಾಳ್ಯದಲ್ಲಿ 16 ವರ್ಷದ ಬಾಲಕಿ ಮೃತದೇಹ ಪತ್ತೆಯಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಆವಲಪಾಳ್ಯದಲ್ಲಿ ಘಟನೆ ನಡೆದಿದ್ದು, Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ವಾಯುಭಾರ ಕುಸಿತ ಕಾರಣ ಇನ್ನೂ 3 ದಿನ ಧಾರಾಕಾರ ಮಳೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗಲಿದೆ. Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆ ದಿನ, ದೇಗುಲಕ್ಕೆ ಮುಗಿಬಿದ್ದ ಭಕ್ತಗಣ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಸಾರ್ವಜನಿಕ ದರ್ಶನಕ್ಕೆ ಇವತ್ತು ಕೊನೆ ದಿನವಾದ ಹಿನ್ನೆಲೆಯಲ್ಲಿ ದೇಗುಲದಲ್ಲಿ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಗಂಟೆಗಟ್ಟಲೆ Read more…

BIG BREAKING: ಕೊರೋನಾ ಇಳಿಕೆ ಹಿನ್ನಲೆಯಲ್ಲಿ ಸರ್ಕಾರದ ಮಹತ್ವದ ನಿರ್ಧಾರ, ನೈಟ್ ಕರ್ಫ್ಯೂ ವಾಪಸ್

ಬೆಂಗಳೂರು: ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ನೈಟ್ ಕರ್ಫ್ಯೂ ಹಿಂಪಡೆಯಲಾಗಿದೆ. ಕೊರೋನಾ ಕಡಿಮೆಯಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವಾಪಸ್ ಪಡೆದುಕೊಂಡಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ Read more…

ಗೋ ಪೂಜೆ ನೆರವೇರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ದೀಪಾವಳಿ ಹಬ್ಬದ ಬಲಿಪಾಡ್ಯಮಿ ದಿನ ಗೋಪೂಜೆ ನೆರವೇರಿಸಲಾಗುತ್ತದೆ. ಅಂತೆಯೇ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿನ ತೋಟದ ಮನೆಯಲ್ಲಿ ಗೋಪೂಜೆ ನೆರವೇರಿಸಿದ್ದಾರೆ. ಕುಟುಂಬ ಸಮೇತರಾಗಿ ಆರಗ ಜ್ಞಾನೇಂದ್ರ Read more…

SHOCKING: ಪಟಾಕಿಯಿಂದಲೇ ಮರೆಯಾದ ದೀಪಾವಳಿ ಹಬ್ಬದ ಸಂಭ್ರಮ, ಪಟಾಕಿ ಸಿಡಿದು 9 ಜನರ ಕಣ್ಣಿಗೆ ಹಾನಿ

ಬೆಂಗಳೂರಿನಲ್ಲಿ ಪಟಾಕಿ ಸಿಡಿದು 9 ಜನರ ಕಣ್ಣಿಗೆ ಹಾನಿಯಾಗಿದೆ. ಮಕ್ಕಳು ಸೇರಿದಂತೆ 9 ಮಂದಿ ಕಣ್ಣಿಗೆ ಹಾನಿಯಾಗಿದ್ದು, ಅನೇಕರು ಮಿಂಟೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ದೀಪಾವಳಿ ಹಬ್ಬದ Read more…

ರೈತರ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ವಿದ್ಯಾರ್ಥಿಗಳಿಗೆ 10 ಸಾವಿರ, ವಿದ್ಯಾರ್ಥಿನಿಯರಿಗೆ 11 ಸಾವಿರ ರೂ.; ಉನ್ನತ ಶಿಕ್ಷಣಕ್ಕೂ ರೈತ ವಿದ್ಯಾನಿಧಿ ಯೋಜನೆ

ಉನ್ನತ ಶಿಕ್ಷಣ ಪಡೆಯುವ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯಕ್ ಅವರು Read more…

ಹೋಟೆಲ್ ಊಟ, ತಿಂಡಿ ನೆಚ್ಚಿಕೊಂಡವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಬಲು ದುಬಾರಿಯಾಗಲಿದೆ. ನವೆಂಬರ್ 8 ರಿಂದ ಶೇಕಡ 15 ರಿಂದ 20 ರಷ್ಟು ದರ ಹೆಚ್ಚಳವಾಗುವ ಸಾಧ್ಯತೆ ಇದೆ. ದಿನಸಿ Read more…

ಭಾರಿ ಮಳೆಗೆ ಬೆಂಗಳೂರು ತತ್ತರ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಮನೆಯಿಂದ ನೀರು ಹೊರ ಹಾಕುವಲ್ಲಿ ಜನ ಹೈರಾಣಾಗಿದ್ದಾರೆ. ಮಲ್ಲೇಶ್ವರದ Read more…

ಇಲ್ಲಿ ಪ್ರತಿ ಉಡುಪಿನ ಬೆಲೆ ಕೇವಲ ರೂ.1 ರೂಪಾಯಿ…! ಇದರ ಹಿಂದಿದೆ ಮಾನವೀಯ ಕಾರಣ

ಬೆಂಗಳೂರು: ನಾಲ್ವರು ಕಾಲೇಜು ಸ್ನೇಹಿತರು ನಗರದಲ್ಲಿ ಬಟ್ಟೆ ಬ್ಯಾಂಕ್ ಅನ್ನು ಪ್ರಾರಂಭಿಸಿದ್ದಾರೆ. ಅಲ್ಲಿ ಬಡ ಮತ್ತು ನಿರ್ಗತಿಕರು ತಮ್ಮ ಆಯ್ಕೆಯ ಯಾವುದೇ ಪ್ರತಿ ಉಡುಪನ್ನು 1 ರೂಪಾಯಿಗೆ ಖರೀದಿಸಬಹುದು. Read more…

ಗೃಹ ಸಚಿವ ಆರಗ ಜ್ಞಾನೇಂದ್ರ ಹೆಸರಲ್ಲಿ ಭಾರಿ ವಂಚನೆ, ಬಿಜೆಪಿ ಮುಖಂಡ ಅರೆಸ್ಟ್

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ ಬಿಜೆಪಿ ಮುಖಂಡನನ್ನು ಸಿಸಿಬಿ ಪೊಲೀಸರು ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಜಂಟಿ ಕಾರ್ಯಾಚರಣೆ Read more…

ಶುಭ ಸುದ್ದಿ: ಪ್ರಾಥಮಿಕ ಶಾಲೆಗೆ 18 ಸಾವಿರ, ಪ್ರೌಢಶಾಲೆಗೆ 5 ಸಾವಿರ ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದಲ್ಲಿ 23 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...