alex Certify Karnataka | Kannada Dunia | Kannada News | Karnataka News | India News - Part 167
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮುನಿರತ್ನಗೆ ಮತ್ತೊಂದು ಸಂಕಷ್ಟ: ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಲು ಸಿದ್ಧತೆ; ಪಕ್ಷದಿಂದಲೂ ಉಚ್ಛಾಟನೆ ಮಾಡುತ್ತೇವೆ ಎಂದ ಆರ್. ಅಶೋಕ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸ್ಫೋಟಕ ಮಾಹಿತಿ ಬಹಿರಂಗಪಡಿಸುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಬೆಂಗಳೂರಿನಲ್ಲಿ Read more…

BREAKING : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 2:45 ಕ್ಕೆ ಮುಂದೂಡಿಕೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ 2:45 ಕ್ಕೆ ಮುಂದೂಡಿಕೆಯಾಗಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ Read more…

ಕಾಂಗ್ರೆಸ್‌ ನಾಯಕರೇ ಸಿಎಂ ಭ್ರಷ್ಟಾಚಾರವನ್ನು ಖಂಡಿಸುತ್ತಿದ್ದರೂ ಸಿದ್ದರಾಮಯ್ಯನವರು ಕುರ್ಚಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಬಿ.ವೈ. ವಿಜಯೇಂದ್ರ ವ್ಯಂಗ್ಯ

ಬೆಂಗಳೂರು: ಮೈಸೂರು ಮುಡಾ ಬಹುಕೋಟಿ ಹಗರಣದ ರೂವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಗರಣ ಹಾಗೂ ಭ್ರಷ್ಟ ಆಡಳಿತದಿಂದಾಗಿಯೇ ಹರಿಯಾಣದಲ್ಲಿ ಕಾಂಗ್ರೆಸ್‌ ಮತ್ತೆ ನೆಲಕಚ್ಚಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ Read more…

ನಾಲ್ವರು ಮಾಜಿ ಸಿಎಂ; ಎಸಿಪಿ, ಇನ್ಸ್ ಪೆಕ್ಟರ್ ಗಳಿಗೂ ಮುನಿರತ್ನ ಹನಿಟ್ರ್ಯಾಪ್: ಬ್ಲಾಕ್ ಮೇಲ್ ಮಾಡಿ ರಾಜಕೀಯ ಲಾಭ ಪಡೆದಿದ್ದಾರೆ: ಮತ್ತಷ್ಟು ಸ್ಫೋಟಕ ಹೇಳಿಕೆ ನೀಡಿದ ಸಂತ್ರಸ್ತೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಹಲವು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ರಾಜಭವನ ಬಳಿಯ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ Read more…

ಜಾತಿಗಣತಿ ವರದಿ ಜಾರಿಗೆ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ ವಿರೋಧ

ತುಮಕೂರು: ಜಾತಿಗಣತಿ ವರದಿ ಜಾರಿಗೆ ಕಾಂಗ್ರೆಸ್ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಜಾತಿಗಣತಿ ವರದಿ ಅನುಷ್ಠಾನ ಬೇಡ ಎಂದು ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING : ಮಾಜಿ ಸಿಎಂ ಒಬ್ಬರಿಗೆ ‘ಮುನಿರತ್ನ’ ಹನಿಟ್ರ್ಯಾಪ್ ಮಾಡಿಸಿದ್ದಾರೆ : ಸಂತ್ರಸ್ತ ಮಹಿಳೆ ಸ್ಪೋಟಕ ಹೇಳಿಕೆ.!

ಬೆಂಗಳೂರು : ಮಾಜಿ ಸಿಎಂ ಒಬ್ಬರಿಗೆ ‘ಮುನಿರತ್ನ’ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಾಲ್ವರು ಮಾಜಿ ಮುಖ್ಯಮಂತ್ರಿಗಳ ಖಾಸಗಿ ವಿಡಿಯೋ ಇದೆ. ಈ Read more…

BREAKING : ಮುಂದಿನ ವರ್ಷದಿಂದ ‘SSLC’ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು : ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಮುಂದಿನ ವರ್ಷದಿಂದ Read more…

ತನ್ನ ಮನೆಯಲ್ಲಿ ತಾನೇ ಕಳ್ಳತನ ಮಾಡಿ ದೂರು ನೀಡಿ ಸಿಕ್ಕಿಬಿದ್ದ ಯುವತಿ

ದಾವಣಗೆರೆ: ಯುವತಿಯೊಬ್ಬಳು ತನ್ನ ಮನೆಯಲ್ಲಿ ತಾನೇ ಕಳ್ಳತನ ಮಾಡಿ ಯಾರೋ ಪ್ರಜ್ಞೆ ತಪ್ಪಿಸಿ ಮನೆಯಲ್ಲಿದ್ದ ಚಿನ್ನಭರಣ, ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಸುಳ್ಳು ಕಥೆ ಕಟ್ಟಿ ಪೊಲೀಸ್ ಠಾಣೆಯಲ್ಲಿ Read more…

JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಮಂಡ್ಯದಲ್ಲಿ ಅ 18, 19 ರಂದು ‘ಉದ್ಯೋಗ ಮೇಳ’ ಆಯೋಜನೆ

ಮಂಡ್ಯ : ಮಂಡ್ಯದಲ್ಲಿ ಅ 18, 19 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗಿಯಾಗಬಹುದು. 150 ಕ್ಕೂ ಅಧಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗುತ್ತಿದ್ದು, 3000 Read more…

BREAKING : ಚಿಕ್ಕಬಳ್ಳಾಪುರದಲ್ಲಿ ಭಯಾನಕ ಮರ್ಡರ್ : ಚಾಕುವಿನಿಂದ ಅತ್ತೆಯ ಕುತ್ತಿಗೆ ಕುಯ್ದು ಕೊಂದ ಪಾಪಿ ಅಳಿಯ.!

ಚಿಕ್ಕಬಳ್ಳಾಪುರ : ಪಾಪಿ ಅಳಿಯನೋರ್ವ ಚಾಕುವಿನಿಂದ ಅತ್ತೆಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಬಿಂಗಾನಹಳ್ಳಿಯಲ್ಲಿ ನಡೆದಿದೆ.   ಅತ್ತೆ ಕವಿತಮ್ಮ( 43) ಕೊಲೆಯಾದ ಮಹಿಳೆ. Read more…

27 ಲಕ್ಷ ವಂಚನೆ: PDO ವಿರುದ್ಧ ದೂರು ದಾಖಲಿಸಿದ ಮೇಲಾಧಿಕಾರಿಗಳು

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣಿಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಟಿ.ಸಿದ್ದಪ್ಪ ವಿರುದ್ಧ ಹಣ ಅಕ್ರಮ ಆರೋಪ ಕೇಳಿಬಂದಿದ್ದು, ಮೇಲಾಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಗಳೂರು Read more…

BREAKING : ಮುಡಾ ಹಗರಣ ಕೇಸ್ : ವಿಚಾರಣೆಗೆ ಹಾಜರಾಗುವಂತೆ A-3, A-4 ಆರೋಪಿಗೆ ಲೋಕಾಯುಕ್ತ ನೋಟಿಸ್..!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಎ3 ಆರೋಪಿ ಹಾಗೂ ಎ4 ಆರೋಪಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಎ 3 Read more…

BREAKING : ಬೆಂಗಳೂರಿನ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ : ಮತ್ತೆ 14 ಮಂದಿ ಪಾಕ್ ಪ್ರಜೆಗಳು ಅರೆಸ್ಟ್.!

ಬೆಂಗಳೂರು : ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಮತ್ತೆ 14 ಮಂದಿ ಪಾಕ್ ಪ್ರಜೆಗಳನ್ನು ಬಂದಿಸಿದ್ದಾರೆ. ದೇಶದ ನಾನಾ ಭಾಗಗಳಲ್ಲಿ ಅಡಗಿ ಕುಳಿತಿದ್ದ 14 ಮಂದಿ ಪಾಕ್ ಪ್ರಜೆಗಳನ್ನು Read more…

BIG NEWS: ನಾಪತ್ತೆಯಾಗಿದ್ದ ಉದ್ಯಮಿ ಕೆರೆಯಲ್ಲಿ ಶವವಾಗಿ ಪತ್ತೆ

ಕೊಪ್ಪಳ: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಕೊಪ್ಪಳ ಮೂಲದ ಉದ್ಯಮಿ ಇದೀಗ ಹುಲಿಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಪ್ಪಳ ಹೊರವಲಯದಲ್ಲಿ ನಡೆದಿದೆ. ಉದ್ಯಮಿ ಅರ್ಜುನ್ ಸಾ ಕಾಟ್ವಾ ಮೃತ ಉದ್ಯಮಿ. Read more…

BREAKING : ಮಾಜಿ ಸಚಿವ ‘ಪ್ರಮೋದ್ ಮಧ್ವರಾಜ್’ ಆರೋಗ್ಯದಲ್ಲಿ ಏರುಪೇರು , ಆಸ್ಪತ್ರೆಗೆ ದಾಖಲು..!

ಮಂಗಳೂರು : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲು ಸೋಂಕಿನಿಂದ ಬಳಲುತ್ತಿರುವ ಅವರನ್ನು ಮಣಿಪಾಲದ ಕೆಎಂಸಿ Read more…

MESಗೆ ಶಾಕ್ ಕೊಟ್ಟ ಡಿಸಿ: ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ: ಕರಾಳದಿನ ಆಚರಣೆಗೆ ಇಲ್ಲ ಅವಕಾಶ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಶಾಕ್ ಕೊಟ್ಟಿದ್ದಾರೆ. ಈ ಬಾರಿ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ. Read more…

ದ್ವಿತೀಯ ಪಿಯುಸಿ 3 ಪರೀಕ್ಷೆಗಳ ಕ್ರೋಡೀಕೃತ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಮೂರು ಪರೀಕ್ಷೆಗಳ ಕ್ರೋಡೀಕೃತ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ವಿದ್ಯಾರ್ಥಿಗಳ ಅಂಕಗಳು ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಟಾಪರ್ ಪಟ್ಟಿಯನ್ನು Read more…

BIG NEWS: ಕಾರವಾರ ನೌಕಾನೆಲೆ ಬಳಿ ಅಪರಿಚಿತ ಡ್ರೋನ್ ಹಾರಾಟ: ಆತಂಕ ಸೃಷ್ಟಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅರಗಾದ ವಕ್ಕನಳ್ಳಿ ಬಳಿಯ ಕದಂಬ ನೌಕಾನೆಲೆ ಬಳಿ ಅಪರಿಚ ಡ್ರೋನ್ ಹಾರಾಟ ನಡೆಸಿದ್ದು, ಆತಂಕಕ್ಕೆ ಕಾರಣವಾಗಿದೆ. ವಕ್ಕನಳ್ಳಿಯ ಐಎನ್ ಎಸ್ Read more…

ಗ್ರಾಪಂ ಅಧ್ಯಕ್ಷರ ಸಹಿ ನಕಲು ಮಾಡಿ ಪಿಡಿಒ 27 ಲಕ್ಷ ರೂ. ವಂಚನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿಯಲ್ಲಿ ಕೆರೆ ಅಭಿವೃದ್ಧಿಗೆ ಮೀಸಲಾಗಿದ್ದ ಹಣವನ್ನು ಈ ಹಿಂದಿನ ಪಿಡಿಒ ಟಿ. ತಿಮ್ಮಪ್ಪ ನಿಯಮಭಾಹಿಯವಾಗಿ ದುರುಪಯೋಗಪಡಿಸಿಕೊಂಡು 27.51 ಲಕ್ಷ Read more…

‘ಪಾರಿವಾಳ’ ಬಳಸಿ 50ಕ್ಕೂ ಅಧಿಕ ಮನೆಗಳಲ್ಲಿ ಕಳ್ಳತನ; ದಂಗಾಗಿಸುವಂತಿದೆ ಈತನ ಕಾರ್ಯವಿಧಾನ…!

ಪಾರಿವಾಳಗಳನ್ನು ಬಳಸಿ 50ಕ್ಕೂ ಅಧಿಕ ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತ ಕಳ್ಳತನ ಮಾಡಲು ಪಾರಿವಾಳಗಳನ್ನು ಬಳಸಿಕೊಂಡಿರುವ ವಿಧಾನ ದಂಗಾಗಿಸುವಂತಿದೆ. ಹೊಸೂರಿನ 38 ವರ್ಷದ Read more…

ಶುಭಸುದ್ದಿ: ಗ್ರಾಮ ಲೆಕ್ಕಿಗರು, ಎಡಿಎಲ್ಆರ್, ಸರ್ವೇಯರ್ ಹುದ್ದೆಗಳಿಗೆ ನೇಮಕಾತಿ

ಕಾರವಾರ: ರಾಜ್ಯದಲ್ಲಿ 34 ಸರ್ವೆ ಎಡಿಎಲ್ಆರ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 364 ಸರ್ವೆಯರ್ Read more…

ಗಮನಿಸಿ: ವ್ಯಕ್ತಿಗೆ ಗೊತ್ತೇ ಆಗದಂತೆ ಪಾನ್ ನಂಬರ್ ಬಳಸಿ 7 ನಕಲಿ ಕಂಪನಿ ಸ್ಥಾಪನೆ

ಶಿವಮೊಗ್ಗ: ವ್ಯಕ್ತಿಯೊಬ್ಬರ ಪಾನ್ ನಂಬರ್ ದುರ್ಬಳಕೆ ಮಾಡಿಕೊಂಡು 7 ನಕಲಿ ಕಂಪನಿಗಳನ್ನು ಸ್ಥಾಪಿಸಿ ಜಿಎಸ್‌ಟಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಅಕೌಂಟೆಂಟ್ ಒಬ್ಬರು ತಮ್ಮ ಸ್ನೇಹಿತನಿಗೆ ಫೋನ್ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಪೌತಿ ಖಾತೆ ಅಭಿಯಾನ, ವ್ಯಾಜ್ಯ ಇದ್ದರೆ ಇ-ಕೆವೈಸಿ ಮೂಲಕ ಅರ್ಜಿ ಹಾಕಲು ಸೂಚನೆ

ಕಾರವಾರ: ರಾಜ್ಯದಲ್ಲಿ 48 ಲಕ್ಷ ಜಮೀನುಗಳು ನಿಧನವಾಗಿರುವ ಮಾಲೀಕರ ಹೆಸರಿನಲ್ಲಿದ್ದು, ಇವೆಲ್ಲವನ್ನೂ ಪೌತಿ ಖಾತೆ ಮೂಲಕ ಸರಿಪಡಿಸುವ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ‘ಮಳೆ’ : ‘ಯೆಲ್ಲೋ ಅಲರ್ಟ್’ ಘೋಷಣೆ.!

ಬೆಂಗಳೂರು : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇಂದು ದಕ್ಷಿಣ Read more…

BIG NEWS : ರಾಜ್ಯದಲ್ಲಿ ‘ಜಾತಿ ಗಣತಿ’ ವರದಿ ಅನುಷ್ಟಾನ ಮಾಡುತ್ತೇವೆ : CM ಸಿದ್ದರಾಮಯ್ಯ ಪುನರುಚ್ಚಾರ..!

ಬೆಂಗಳೂರು : ಜಾತಿ ಗಣತಿ ಬಗ್ಗೆ ತಕರಾರು ಇಲ್ಲ ಎಂದು ಹೇಳುತ್ತಿರುವ ಆರ್. ಅಶೋಕ್ ಅವರೇ ನೀವು ಇದೇ ಮಾತನ್ನು ಪ್ರಧಾನಿ ಮೋದಿ ಅವರಿಗೆ ಹೇಳಿ ಎಂದು ಸಿಎಂ Read more…

ದಸರಾ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ವಿಶೇಷ ರೈಲು ಸಂಚಾರ

ಹುಬ್ಬಳ್ಳಿ: ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ವಿಶೇಷ ರೈಲುಗಳ ಸಂಚಾರಕ್ಕೆ ನೈರುತ್ಯ ರೈಲ್ವೆ ವ್ಯವಸ್ಥೆ ಮಾಡಿದೆ. ಹುಬ್ಬಳ್ಳಿ -ಯಶವಂತಪುರ -ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಹೊಲಿಗೆ, ವೀಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ‘ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ

2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್ಪಿ), ಲಘು ನೀರಾವರಿ Read more…

ರೈತರ ಎಲ್ಲಾ ಸಾಲ ಸಂಪೂರ್ಣ ಮನ್ನಾ, ಮಾಸಿಕ 10 ಸಾವಿರ ರೂ. ಪಿಂಚಣಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೃಹತ್ ಹೋರಾಟ

ಬೆಂಗಳೂರು: ದೇಶಾದ್ಯಂತ ರೈತರು, ಕಾರ್ಮಿಕರನ್ನು ಒಗ್ಗೂಡಿಸಿ ಸಂಘಟನೆ ಬಲಪಡಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮುಂದಾಗಿದೆ. ರೈತರ ಎಲ್ಲಾ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ರೈತರಿಗೆ ಮಾಸಿಕ 10 ಸಾವಿರ Read more…

ಅತ್ಯಾಚಾರ ಆರೋಪ : ಶಾಸಕ ‘ವಿನಯ್ ಕುಲಕರ್ಣಿ’ ವಿರುದ್ಧ ಪ್ರಕರಣ ದಾಖಲು |Vinay Kulakarni

ಬೆಂಗಳೂರು : ಅತ್ಯಾಚಾರ ಆರೋಪದ ಹಿನ್ನೆಲೆ ಶಾಸಕ ‘ವಿನಯ್ ಕುಲಕರ್ಣಿ’ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ದೂರು ಆಧರಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...