alex Certify Karnataka | Kannada Dunia | Kannada News | Karnataka News | India News - Part 1674
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING ಜು. 5 ರಿಂದ ಲಾಕ್ಡೌನ್ ನಿರ್ಬಂಧ ತೆರವು –ಬಿ.ಎಸ್.ವೈ ಘೋಷಣೆ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ Read more…

BIG BREAKING NEWS: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದು, 15 ದಿನ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್; ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2082 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,52,079 ಕ್ಕೆ ಏರಿಕೆಯಾಗಿದೆ. ಇವತ್ತು 7751 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 27,68,632 Read more…

BIG NEWS: ಕುತೂಹಲ ಮೂಡಿಸಿದ ಸುತ್ತೂರು ಶ್ರೀ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ಮೈಸೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರನ್ನು ಭೇಟಿಯಾಗಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಶಿಕ್ಷಕರ ಹುದ್ದೆಗೆ ಸಲ್ಲಿಕೆಯಾದ ಅರ್ಜಿ ಕಂಡು ಶಾಕ್​ ಆದ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ‘ಅಮೃತ ಸಿರಿ’ ಯೋಜನೆಯಡಿ ಹೆಣ್ಣು ಕರುಗಳ ವಿತರಣೆ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ರಾಜ್ಯದಲ್ಲಿ ದೇಶಿ ತಳಿಗಳ ವಂಶಾವಳಿಯನ್ನು ಹೆಚ್ಚಿಸುವಲ್ಲಿ ಪಶು ಸಂಗೋಪನಾ ಇಲಾಖೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ‘ಅಮೃತ ಸಿರಿ’ ಯೋಜನೆ ಅಡಿಯಲ್ಲಿ ವೀರಗತಿ ಹೊಂದಿದ ಯೋಧರ ಪತ್ನಿಯರಿಗೆ, Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಮನೆಬಾಗಿಲಲ್ಲೇ ರೇಷನ್ ನೀಡಲು ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿದಾರರ ಮನೆಬಾಗಿಲಿಗೆ ಪಡಿತರ ಪೂರೈಸುವಂತೆ ಆಡಳಿತ ಸುಧಾರಣೆ ಆಯೋಗ -2 ಮೊದಲ ವರದಿಯಲ್ಲಿ ಶಿಫಾರಸು ಮಾಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಾರಿಗೆ Read more…

BREAKING NEWS: ಡಿನೋಟಿಫಿಕೆಷನ್ ಪ್ರಕರಣ; ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ನ್ನು ನ್ಯಾಯಾಲಯ ತಿರಸ್ಕರಿಸಿದೆ. ಡಿನೋಟೀಫಿಕೇಶನ್ Read more…

BIG NEWS: ಕೋವಿಡ್ ನಿಯಂತ್ರಣಕ್ಕೆ 54 ತಂಡ ರಚನೆ; ನಿಯಮ ಮೀರಿದರೆ ಬೀಳುತ್ತೆ ಭಾರಿ ದಂಡ

ಬೆಂಗಳೂರು: ಜುಲೈ 5ರಿಂದ ಅನ್ ಲಾಕ್-3.0 ಜಾರಿ ಬಹುತೇಕ ಖಚಿತವಾಗಿದ್ದು, ಕೋವಿಡ್ ನಿಯಂತ್ರಣಕ್ಕಾಗಿ 54 ತಂಡಗಳ ರಚನೆ ಮಾಡಲಾಗಿದೆ. ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ ಅನ್ ಲಾಕ್ ಗೆ Read more…

ಪ್ರಳಯ ಆದ್ರೂ 14 ಜನರನ್ನು ವಾಪಸ್ ಸೇರಿಸಿಕೊಳ್ಳಲ್ಲ; ಪಕ್ಷ ತ್ಯಜಿಸಿದ ಶಾಸಕರ ವಿರುದ್ದ ಸಿದ್ದರಾಮಯ್ಯ ಗುಡುಗು

ಬೆಂಗಳೂರು: 17 ಜನ ಮಾತ್ರವಲ್ಲ ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಸಿಎಲ್ಪಿ ನಾಯಕ ಸಿದ್ದರಾಮಯ್ಯ, ಅರ್ಜಿ Read more…

BIG NEWS: ಪಕ್ಷ ಬಿಟ್ಟು ಹೋದವರಿಗೆ ಪರೋಕ್ಷ ಆಹ್ವಾನ; ಸಿದ್ದರಾಮಯ್ಯಗೆ ಡಿ.ಕೆ. ಶಿವಕುಮಾರ್ ಟಾಂಗ್…!

ಬೆಂಗಳೂರು: ನಮ್ಮ ಸಿದ್ಧಾಂತ, ನಾಯಕತ್ವದ ಮೇಲೆ ನಂಬಿಕೆಯಿದ್ದ ಯಾರೇ ಆದರೂ ಪಕ್ಷಕ್ಕೆ ಬರಬಹುದು ಎಂದು ಹೇಳಿಕೆ ನೀಡುವ ಮೂಲಕ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

SHOCKING NEWS: ಕರುಳನ್ನೇ ಹಿಂಡುವ ಘೋರ ಕೃತ್ಯ; ನವಜಾತ ಹೆಣ್ಣು ಶಿಶುವನ್ನು ನೇಣು ಬಿಗಿದು ಹತ್ಯೆ ಮಾಡಿದ ಹೆತ್ತಮ್ಮ….!

ಚಿಕ್ಕಬಳ್ಳಾಪುರ: ಆಗತಾನೆ ಪ್ರಪಂಚಕ್ಕೆ ಕಾಲಿಟ್ಟ ನವಜಾತ ಶಿಶುವನ್ನು ಹೆತ್ತಮ್ಮನೇ ನೇಣು ಬಿಗಿದು ಹತ್ಯೆ ಮಾಡಿರುವ ಘೋರ ಕೃತ್ಯ ಚಿಕ್ಕಬಳ್ಳಾಪುರದ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಹೆಣ್ಣುಮಗು ಎಂಬ Read more…

BIG NEWS: ಕೇಂದ್ರ ಸಚಿವ ಡಿವಿಎಸ್ ಗೂ ‘ಸಿಡಿ’ ಆತಂಕ; ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂದು ಕುಟುಕಿದ ಕಾಂಗ್ರೆಸ್

ಬೆಂಗಳೂರು: ಕೇಂದ್ರ ಸಂಪುಟ ಪುನಾರಚನೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ತಮ್ಮ ವಿರುದ್ಧ ಅಪಪ್ರಾಚಾರ ಮಾಡುವಂತಹ ವಿಡಿಯೋಗಳನ್ನು ಪ್ರಸಾರ ಮಾಡದಂತೆ ಸಚಿವ ಡಿ.ವಿ.ಸದಾನಂದಗೌಡ ತಡೆಯಾಜ್ಞೆ ತಂದಿದ್ದು, ಈ ಬಗ್ಗೆ ವ್ಯಂಗ್ಯವಾಡಿರುವ Read more…

SHOCKING NEWS: ಆಟವಾಡಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಬಾಲಕಿಯರು; ದಾರುಣ ಸಾವು

ಕೊಪ್ಪಳ: ತೋಟದಲ್ಲಿ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳದ ಕನಕಗಿರಿ ತಾಲೂಕಿನ ವಡನಖೇರ ಗ್ರಾಮದಲ್ಲಿ ನಡೆದಿದೆ. 11 ವರ್ಷದ ಕವಿಕಾ ಹಾಗೂ Read more…

BIG NEWS: ಭೀಕರ ರಸ್ತೆ ಅಪಘಾತ; ನಟ ಸೂರ್ಯೋದಯ ಪುತ್ರ ದುರ್ಮರಣ

ಬೆಂಗಳೂರು: ಖ್ಯಾತ ನಟ, ನಿರ್ದೇಶಕ, ಸ್ಕ್ರಿಪ್ಟ್ ರೈಟರ್ ಸೂರ್ಯೋದಯ ಪೆರಂಪಲ್ಲಿ ಅವರ ಮಗ 20 ವರ್ಷದ ಮಯೂರ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬ್ಯಾಡರಹಳ್ಳಿಯ ನ್ಯೂ Read more…

SHOCKING NEWS: ಮಿಸ್ಸಿ ರೋಗಕ್ಕೆ ರಾಜ್ಯದಲ್ಲಿ ಮೊದಲ ಬಲಿ; 5 ವರ್ಷದ ಪುಟಾಣಿ ಸಾವು

ದಾವಣಗೆರೆ: ಕೊರೊನಾ ಎರಡನೇ ಅಲೆಯಲ್ಲಿ ಕಾಡುತ್ತಿರುವ ಆರೋಗ್ಯ ಸಮಸ್ಯೆಗಳು ಅಷ್ಟಿಷ್ಟಲ್ಲ. ಕೋವಿಡ್ ನಿಂದ ಗುಣಮುಖರಾದ ಬಹುತೇಕ ಮಕ್ಕಳಲ್ಲಿ ಹಲವು ರೋಗಗಳು ಕಂಡುಬರುತ್ತಿದ್ದು, ಇದೀಗ ಮಿಸ್ಸಿ ರೋಗಕ್ಕೆ ಪುಟಾಣಿ ಬಾಲಕಿಯೊಬ್ಬಳು Read more…

SHOCKING: ಅಣ್ಣನಿಂದಲೇ ಮಾನಗೇಡಿ ಕೃತ್ಯ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಆಕೆಯ ದೊಡ್ಡಪ್ಪನ ಮಗ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯಕ್ಕೆ ಕೇಂದ್ರದ ಪಾಲಿನ ಹಣವನ್ನು ತ್ವರಿತವಾಗಿ ಬಿಡುಗಡೆಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಸಂದರ್ಭದಲ್ಲಿ Read more…

ಶಿವಮೊಗ್ಗ: ಪಿಂಚಣಿ, ಆರೋಗ್ಯ ಸೇರಿ ಇತರೆ ಸೌಲಭ್ಯಕ್ಕಾಗಿ ಬಿಪಿಎಲ್ ಕಾರ್ಡ್; ಎಲ್ಲ ಅರ್ಹರಿಗೆ ಪಡಿತರ ಚೀಟಿ ನೀಡಲು ಆಗ್ರಹ

ಶಿವಮೊಗ್ಗ: ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಹಾಕಿರುವವರಿಗೆ ಕೂಡಲೇ ಕಾರ್ಡ್ ನೀಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಠಿ ಕಲ್ಲೂರು ಮೇಘರಾಜ್ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಚಿತ್ರಮಂದಿರ, ಮಾಲ್ ಓಪನ್ ಗೆ ಸಿಎಂ ನೇತೃತ್ವದಲ್ಲಿ ಅನ್ಲಾಕ್ 3.0 ಬಗ್ಗೆ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಮತ್ತಷ್ಟು ಅನ್ಲಾಕ್ ಮಾಡುವ ಕುರಿತಂತೆ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಭೆ ನಡೆಸಲಿದ್ದಾರೆ. ಸಂಜೆ 5.30 ಕ್ಕೆ ಮುಖ್ಯಮಂತ್ರಿಗಳ Read more…

BIG NEWS: ಬಾಂಬೆ ಟೀಂಗೆ ಆಹ್ವಾನ; ಕಾಂಗ್ರೆಸ್ – ಬಿಜೆಪಿಯಲ್ಲಿ ಭಾರಿ ಸಂಚಲನ ತಂದ ಡಿಕೆಶಿ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರೋಕ್ಷ ಸಂದೇಶ ರವಾನಿಸಿ ಪಕ್ಷಕ್ಕೆ ಸೇರಲು ಆಹ್ವಾನಿಸಿದ್ದಾರೆ. ವಲಸಿಗರು ಕೂಡ ಅರ್ಜಿ ಹಾಕಬಹುದು ಎಂದು Read more…

ಖಾಸಗಿ ಸಾಲ: ರೈತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲು ಸಿಎಂ ಒಪ್ಪಿಗೆ

ಬೆಂಗಳೂರು: ಖಾಸಗಿ ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೂ ಪರಿಹಾರ ನೀಡಲು ಸಿಎಂ ಸಮ್ಮತಿಸಿದ್ದಾರೆ. ಹೈಕೋರ್ಟ್ ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಮರಣ ಪರಿಹಾರದಲ್ಲಿ ತಾರತಮ್ಯ ನಿವಾರಣೆಗೆ ಕ್ರಮ Read more…

ಕೋವಿಡ್ ಪ್ಯಾಕೇಜ್: ಆಧಾರ್ ಜೋಡಣೆಯಾದ ಖಾತೆಗೆ 5 ಸಾವಿರ ರೂ. ಜಮಾ – ಶಿಕ್ಷಕರು, ಬೋಧಕೇತರ ಸಿಬ್ಬಂದಿಗೆ ಪರಿಹಾರ

ಬೆಂಗಳೂರು: ಕೊರೋನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ವಿವಿಧ ವರ್ಗದವರಿಗೆ ಸರ್ಕಾರದಿಂದ ನೆರವು ನೀಡಿದ್ದು, ರಾಜ್ಯದ ಖಾಸಗಿ ಶಾಲೆಗಳ ಶಿಕ್ಷಕರಿಗೆ ಕೂಡ ಪರಿಹಾರ ನೀಡಲು ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. Read more…

ಕೇಂದ್ರ ಸಚಿವ ಸದಾನಂದಗೌಡರಿಗೂ ಶುರುವಾಯ್ತಾ ಸಿಡಿ ಭಯ…?

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೂ ಸಿಡಿ ಭಯ ಶುರುವಾದಂತಿದೆ. ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆಯನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆನ್ನಲಾಗಿದೆ. ಕೆಲವು ಪತ್ರಿಕೆ ಮತ್ತು ವಾಹಿನಿಗಳಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ Read more…

BIG BREAKING NEWS: ಪುಲ್ವಾಮಾ ಉಗ್ರರ ದಾಳಿಯಲ್ಲಿ ವಿಜಯಪುರದ ಯೋಧ ಹುತಾತ್ಮ

ವಿಜಯಪುರ: ಉಗ್ರರ ದಾಳಿಯಲ್ಲಿ ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಯೋಧ ಹುತಾತ್ಮರಾಗಿದ್ದಾರೆ. ಕಾಶಿರಾಯ ಬೊಮ್ಮನಹಳ್ಳಿ(35) ಹುತಾತ್ಮರಾದವರು ಎಂದು ಹೇಳಲಾಗಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಕಾಶಿರಾಯ Read more…

ಪರವಾನಿಗಿ ಇಲ್ಲದ ಪೆಟ್ ಶಾಪ್ ಗಳಿಗೆ ಬೀಗ : ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ರಾಜ್ಯದಲ್ಲಿ ಸಾವಿರಾರು ಪೆಟ್ ಶಾಪ್ ಗಳು ನಿಯಮಗಳನ್ನು ಪಾಲನೆ ಮಾಡದೆ ಮಳಿಗೆಗಳನ್ನು ನಡೆಸುತ್ತಿದ್ದು, ನೋಂದಣಿ ಆಗದ ಹಾಗೂ ಅವೈಜ್ಞಾನಿಕವಾಗಿ ನಡೆಸುತ್ತಿರುವ ಪೆಟ್ ಶಾಪ್ ಮತ್ತು ನಾಯಿ ತಳಿ Read more…

BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಕೊರೋನಾ ಇಳಿಕೆ, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2984 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,49,997 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 14,337 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಭರ್ಜರಿ ಸಿಹಿ ಸುದ್ದಿ: ಸಮಗ್ರ ಅಭಿವೃದ್ದಿ ಯೋಜನೆಗೆ ಅನುಮೋದನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿಗಾಗಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ 2013 ನ್ನು ಜಾರಿಗೆ ತಂದು ಅನುಷ್ಠಾನಗೊಳಿಸಲಾಗುತ್ತಿದೆ. Read more…

BIG BREAKING: ರಾಜ್ಯದಲ್ಲಿ ಕೊರೋನಾ ಭಾರಿ ಇಳಿಕೆ, 3 ಸಾವಿರದೊಳಗೆ ಹೊಸ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಮುಖವಾಗಿದೆ. ಇವತ್ತು 2984 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 88 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 11 Read more…

ಶ್ರೀರಾಮುಲುಗೆ ಕಳಂಕ ತರುವ ಕೆಲಸ ಮಾಡಿಲ್ಲ: ಪಿಎ ರಾಜಣ್ಣ ಸ್ಪಷ್ಟನೆ

ಬೆಂಗಳೂರು: ಸಚಿವ ಶ್ರೀರಾಮುಲು ಪಿಎ ರಾಜಣ್ಣ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ವಿಚಾರಣೆಯ ಬಳಿಕ ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ. 20 ವರ್ಷದಿಂದ ಶ್ರೀರಾಮುಲು ಅವರ ನೆರಳಲ್ಲಿ Read more…

ರಾಜ್ಯದಲ್ಲಿ ನಿಜವಾದ ಸಿಎಂ ಬಿ.ವೈ.ವಿಜಯೇಂದ್ರ; ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ: ರಾಜ್ಯದಲ್ಲಿ ನಿಜವಾದ ಸಿಎಂ ಬಿ.ಎಸ್.ಯಡಿಯೂರಪ್ಪ ಅಲ್ಲ, ಅವರ ಪುತ್ರ ಬಿ.ವೈ.ವಿಜಯೇಂದ್ರ, ವಾಸ್ತವದಲ್ಲಿ ಯಡಿಯೂರಪ್ಪ ಸಿಎಂ ಆಗಿ ಉಳಿದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...