alex Certify Karnataka | Kannada Dunia | Kannada News | Karnataka News | India News - Part 1676
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ; ಸ್ಫೋಟಕ ಮಾಹಿತಿ ಬಹಿರಂಗ; ದಂಗಾದ ಪೊಲೀಸರು…!

ಬೆಂಗಳೂರು: ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರಿಗೆ ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು, ಓರ್ವ ಅರ್ಚಕರಿಂದ ಬೆಲ್ಲದ್ ಅವರಿಗೆ ಕಾನ್ಫರೆನ್ಸ್ ಕಾಲ್ ಬಂದಿರುವ Read more…

BIG BREAKING: ನಟ ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಭೀಕರ ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ಮರಕ್ಕೆ Read more…

BIG NEWS: ಅನ್ ಲಾಕ್-3.0ಗೆ ನಾಳೆಯೇ ಮುಹೂರ್ತ ಫಿಕ್ಸ್; ವೀಕೆಂಡ್ ಕರ್ಫ್ಯೂ ತೆರವಿಗೂ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮೂರನೇ ಹಂತದಲ್ಲಿ ಲಾಕ್ ಡೌನ್ ಸಡಿಲಿಕೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ನಾಳೆ ಸಿಎಂ ಬಿ.ಎಸ್. ಯಡಿಯೂರಪ್ಪ Read more…

ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆಯಿಲ್ಲ; ಸಿ.ಎಂ. ಇಬ್ರಾಹಿಂ ಹೇಳಿದ ಕಥೆಯನ್ನೇ ಹೇಳಿದ ವಿಪಕ್ಷ ನಾಯಕ

ಮೈಸೂರು: ಕಾಂಗ್ರೆಸ್ ನಲ್ಲಿ ಮೂಲ-ವಲಸಿಗ ಎಂಬ ಪ್ರಶ್ನೆಯೂ ಇಲ್ಲ, ಮುಂದಿನ ಸಿಎಂ ಬಗ್ಗೆ ಚರ್ಚೆಯೂ ಇಲ್ಲ. ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿಯಿರುವಾಗ ಈಗಲೇ ಆ ಚರ್ಚೆ ನಡೆಸುವ Read more…

ದೇವರ ವಿಗ್ರಹ ಕಣ್ಣು ಬಿಟ್ಟಿದೆ ಎಂಬ ವದಂತಿಗೆ ತಹಶೀಲ್ದಾರ್ ತೆರೆ

ಕೆಲ ದಿನಗಳ ಹಿಂದಷ್ಟೇ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ದೇವರು ಕಣ್ಣು ಬಿಟ್ಟಿದೆ ಎಂಬ ವಿಚಾರವೊಂದು ಭಾರೀ ಸದ್ದು ಮಾಡಿತ್ತು. ಆದರೆ ಈ ಮೂಢನಂಬಿಕೆಗೆ ತೆರೆ Read more…

ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ FIR ದಾಖಲು

ತುಮಕೂರು: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಬೆಂಬಲಿಗರೊಂದಿಗೆ ಜೂನ್ 19ರಂದು ಕುಣಿಗಲ್ ಠಾಣೆ Read more…

BIG NEWS: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ; 21 ಲಕ್ಷ ದುರ್ಬಳಕೆ ಆರೋಪ; ದೂರು ದಾಖಲು

ಬೆಂಗಳೂರು: ಬೆಂಗಳೂರು ಕರಗ ಮಹೋತ್ಸವದ ಉಳಿತಾಯ ಹಣದಲ್ಲಿ 21 ಲಕ್ಷ ರೂಪಾಯಿ ದುರ್ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಧರ್ಮರಾಯಸ್ವಾಮಿ ದೇವಸ್ಥಾನದ ಸಹಾಯಕ ಆಯುಕ್ತ ಹಾಗೂ Read more…

ಸಿಎಂ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಚಾಮರಾಜನಗರಕ್ಕೆ ಹೋಗದ ಯಡಿಯೂರಪ್ಪ: ಸಿದ್ಧರಾಮಯ್ಯ

ಮೈಸೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದೇಕೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಪರೀಕ್ಷೆ ನಡೆಸುವುದು ಬೇಡವೆಂದು ಶಿಕ್ಷಣ ಸಚಿವರಿಗೆ Read more…

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಸೇವಾವಧಿ ವಿಸ್ತರಣೆ

ಬೆಂಗಳೂರು: ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಒಂದು ವರ್ಷ ಕಾಲ ವಿಸ್ತರಿಸಲಾಗಿದೆ. ಡಾ. ಮಂಜುನಾಥ್ ಅವರ Read more…

ತೋಟದ ಮನೆಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಕೂಡಿ ಹಾಕಿ ಹಲ್ಲೆ: ಬಸ್ ಚಾಲಕ ಅರೆಸ್ಟ್

ಬೆಂಗಳೂರು: ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ ಹಣ ಪಡೆದುಕೊಂಡಿದ್ದಲ್ಲದೆ, ಬೆತ್ತಲೆಗೊಳಿಸಿ ಎರಡು ದಿನ ತೋಟದ ಮನೆಯಲ್ಲಿ ಕೂಡಿಹಾಕಿದ್ದ ಬಸ್ ಚಾಲಕನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಿಎಂಟಿಸಿ ಬಸ್ ಚಾಲಕ Read more…

ಸಲುಗೆಯಿಂದಿದ್ದ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿಯಾದ ನಂತರ ಕೈಕೊಟ್ಟ ಯುವಕ ಅರೆಸ್ಟ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಯುವಕನನ್ನು ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣಕನ್ನಡದ ಲಾಯಿಲದ ಕಿರಣ್ ಬಂಧಿತ ಆರೋಪಿ. ಯುವತಿಯೊಂದಿಗೆ ಸಲುಗೆಯಿಂದ Read more…

ವಿಶ್ವದ ಏಕೈಕ ‘ಸಂಸ್ಕೃತ’ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ಇನ್ನಿಲ್ಲ

ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆ ಹೊಂದಿರುವ ‘ಸುಧರ್ಮಾ’ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿರುವ ತಮ್ಮ ಕಚೇರಿಯಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾದ 64 ವರ್ಷದ ಸಂಪತ್ ಕುಮಾರ್ Read more…

ಪ್ರವಾಸಿಗರು ಮನಸೋಲುವ ಮಲ್ಲಳ್ಳಿ ಫಾಲ್ಸ್

ಪ್ರವಾಸಿಗರ ಸ್ವರ್ಗ ಕೊಡಗು ಜಿಲ್ಲೆಯಲ್ಲಿ ಕಣ್ಮನ ಸೆಳೆಯುವ ಜಲಪಾತಗಳಿವೆ. ಮಳೆಗಾಲದಲ್ಲಿ ಹೊಸ ಕಳೆಯನ್ನು ಪಡೆಯುವ ಜಲಪಾತಗಳ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಾರೆ. ಬೇಸಿಗೆಯಲ್ಲಿ ಆಹ್ಲಾದಕರ ವಾತಾವರಣಕ್ಕಾಗಿ Read more…

1 -10 ನೇ ತರಗತಿಗೆ ಟಿವಿ ಪಾಠ, ಜುಲೈ 5 ರಿಂದ ಸಂವೇದಾ ಕ್ಲಾಸ್ ಆರಂಭ

ಬೆಂಗಳೂರು: ಕೋವಿಡ್ ಬಿಕ್ಕಟ್ಟಿನ ಕಾರಣ 2021-22 ನೇ ಸಾಲಿನ ಭೌತಿಕ ತರಗತಿಗಳು ಆರಂಭ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ದೂರದರ್ಶನ ಚಂದನ ವಾಹಿನಿಯಲ್ಲಿ ಜು. 5 ರಿಂದ ಸಂವೇದಾ ಇ-ಕ್ಲಾಸ್ ಕಲಿಕಾ Read more…

ಪೊಲೀಸ್ ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತು ಮೂವರು ಆತ್ಮಹತ್ಯೆ

ವಿಜಯಪುರ: ಗೋವಾ ಪೊಲೀಸರ ಕಿರುಕುಳದಿಂದ ಬೇಸತ್ತು ವಿಜಯಪುರ ಜಿಲ್ಲೆಯ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನ ಸುಲ್ತಾಪುರದ ಹುಲಗಪ್ಪ ಅಂಬಿಗೇರ(35), ಅವರ ಪತ್ನಿ ದೇವಮ್ಮ(28), ಸಹೋದರ Read more…

ಶಿಕ್ಷಕರ ವರ್ಗಾವಣೆ ಆರಂಭ: ಅನುಕೂಲವಾದ ಸ್ಥಳ ಆಯ್ಕೆಗೆ ಅವಕಾಶ

ಬೆಂಗಳೂರು: ಶಿಕ್ಷಕರ ಬಹುದಿನಗಳ ನಿರೀಕ್ಷೆಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬುಧವಾರ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರು ಕೌನ್ಸೆಲಿಂಗ್ ಮೂಲಕ ತಮಗೆ ಅನುಕೂಲವಾದ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. 2019-20ನೇ ಸಾಲಿನ Read more…

BIG NEWS: 1,242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕಾತಿ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ Read more…

ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಜು. 5 ರಿಂದ ಸಂವೇದಾ ಕ್ಲಾಸ್ ಆರಂಭ; ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್-19 ರ ಸೋಂಕಿನಿಂದಾಗಿ 2021-22 ನೇ ಸಾಲಿನ ಭೌತಿಕ ತರಗತಿಗಳು ಆರಂಭ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ದೂರದರ್ಶನ ಚಂದನ ವಾಹಿನಿಯಲ್ಲಿ ಜು. 5 ರಿಂದ ಸಂವೇದಾ ಇ-ಕ್ಲಾಸ್ ಕಲಿಕಾ Read more…

BIG NEWS: SDA ಪರೀಕ್ಷೆ ಮರು ದಿನಾಂಕ ಪ್ರಕಟ

ಬೆಂಗಳೂರು; ಕಾರಣಾಂತರಗಳಿಂದ ಮುಂದೂಡಲ್ಪಟ್ಟಿದ್ದ ಎಸ್ ಡಿ ಎ (ದ್ವಿತೀಯ ದರ್ಜೆ ಸಹಾಯಕ) ಪರೀಕ್ಷೆಯ ಮರು ದಿನಾಂಕ ಘೋಷಣೆ ಮಾಡಲಾಗಿದ್ದು, ಎರಡು ದಿನ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ Read more…

BIG BREAKING: ರಾಜ್ಯದಲ್ಲಿಂದು 3382 ಜನರಿಗೆ ಸೋಂಕು, 35 ಸಾವಿರ ದಾಟಿದ ಸಾವಿನ ಸಂಖ್ಯೆ –ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3382 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. 111 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 76,505 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 12,763 ಜನ Read more…

BIG NEWS: ಮೂರನೇ ಅಲೆ ತಡೆಗೆ ನಾಳೆಯಿಂದ 1 ತಿಂಗಳು ಲಾಕ್ಡೌನ್ ಜಾರಿಗೆ ಮೋದಿ ಆದೇಶದ ಫೇಕ್ ಪೋಸ್ಟ್ ಬಗ್ಗೆ ಸ್ಪಷ್ಟನೆ

ನವದೆಹಲಿ: ಕೊರೋನಾ ಮೂರನೇ ಅಲೆ ಸನ್ನಿಹಿತವಾದ ಹಿನ್ನೆಲೆಯಲ್ಲಿ ಜುಲೈ 1 ರಿಂದ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಪೋಸ್ಟ್ ಗಳು ಹರಿದಾಡುತ್ತಿವೆ. ಪ್ರಧಾನಿ ನರೇಂದ್ರ Read more…

BIG BREAKING: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್; ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ರಾಜ್ಯದ ಶಿಕ್ಷಕ ಸಮೂಹದ ಬಹುದಿನಗಳ ನಿರೀಕ್ಷೆಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬುಧವಾರ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರು ಕೌನ್ಸೆಲಿಂಗ್ ಮೂಲಕ ತಮಗೆ ಅನುಕೂಲವಾದ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ Read more…

ನಾಯಕತ್ವ ಬದಲಾವಣೆ ಪ್ರಶ್ನೆಗೆ ಹೀಗಿತ್ತು ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯಪಾಲರೊಂದಿಗೆ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ಮಾಡಿಲ್ಲವೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿದ ಅವರು, ರಾಜ್ಯಪಾಲರಿಗೆ ಕಣ್ಣಿನ ಆಪರೇಷನ್ ಆಗಿತ್ತು. ಅವರ Read more…

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ

ಬೆಂಗಳೂರು: ಕೊರೊನಾ ಮಾಹಾಮಾರಿ ಕುಟುಂಬಗಳನ್ನೇ ಬಲಿ ಪಡೆಯುತ್ತಿದ್ದು, ರಾಜ್ಯದಲ್ಲಿ ಕೋವಿಡ್ ಹಾಗೂ ಕೋವಿಡ್ ನಂತರದ ಸಾವಿನ ಸರಣಿಗೆ ಇನ್ನೂ ಬ್ರೇಕ್ ಬಿದ್ದಿಲ್ಲ. ಕೊರೊನಾ ಸೋಂಕಿಗೆ ಪತ್ನಿ ಬಲಿಯಾದ ಬೆನ್ನಲ್ಲೇ Read more…

BIG BREAKING NEWS: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ, ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ವತಿಯಿಂದ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಪ್ರಕಟಿಸಿದ್ದು, ಇದರೊಂದಿಗೆ ಬಹುದಿನಗಳಿಂದ ವರ್ಗಾವಣೆಗೆ ಕಾಯುತ್ತಿದ್ದ ಶಿಕ್ಷಕರಿಗೆ ಕೊನೆಗೂ ಕಾಲ ಕೂಡಿಬಂದಿದೆ. ವಿಧಾನಮಂಡಲದಲ್ಲಿ Read more…

BIG NEWS: ರಮೇಶ್ ಜಾರಕಿಹೊಳಿ, ಮುನಿರತ್ನಗೆ ಸಚಿವ ಸ್ಥಾನ ಶೀಘ್ರ

ಚಾಮರಾಜನಗರ: ಸಚಿವ ಸ್ಥಾನ ಪಡೆಯಲು ದೆಹಲಿವರೆಗೂ ಹೋಗಿ ಒತ್ತಡ ಹೇರಿ ಬಂದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಚಿವರಾಗಲಿದ್ದಾರೆ. ಈ ಬಗ್ಗೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ Read more…

ಆ ಲೆವಲ್ ಗೆ ಬಿಲ್ಡಪ್ ಕೊಡಲು ಅವರೇನು ಪ್ರಧಾನ ಮಂತ್ರಿನಾ…? ಅರುಣ್ ಸಿಂಗ್ ರಾಜ್ಯ ಭೇಟಿಗೆ ಯತ್ನಾಳ್ ವ್ಯಂಗ್ಯ

ಬೆಂಗಳೂರು: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ್ದರ ಬಗ್ಗೆ ಲೇವಡಿ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅವರೇನು ಪ್ರಧಾನಮಂತ್ರಿನಾ? ಅಷ್ಟೊಂದು ಬಿಲ್ಡಪ್ ಕೊಡಲು? ಅವರು Read more…

ಗಾಂಜಾ ಸಾಗಿಸುತ್ತಿದ್ದ ವೈದ್ಯೆ ಸೇರಿ ಇಬ್ಬರ ಅರೆಸ್ಟ್

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ವೈದ್ಯೆ ಸೇರಿದಂತೆ ಇಬ್ಬರು ರೆಡ್ ಹ್ಯಾಂಡ್ ಆಗಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ನಡೆದಿದೆ. ಯುವ ಕಾಂಗ್ರೆಸ್ ಅಧ್ಯಕ್ಷ Read more…

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆಗೆ ಟ್ವಿಸ್ಟ್; ನಲಪಾಡ್ ಗೆ ಬಿಗ್ ಶಾಕ್

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆ ವಿವಾದಕ್ಕೆ ಕೊನೆಗೂ ಕಾಂಗ್ರೆಸ್ ತೆರೆ ಎಳೆದಿದ್ದು, ಅಧಿಕಾರ ಹಸ್ತಾಂತರ ಎಂಬುದು ಸುಳ್ಳು ಸುದ್ದಿ. ಅಂತಹ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದೆ. Read more…

BIG NEWS: ರಮೇಶ್ ಜಾರಕಿಹೊಳಿ ಬಿಜೆಪಿ ಬಿಡಲ್ಲ; ಸಾಹುಕಾರ್ ಪರ ಸಚಿವ ಆರ್.ಅಶೋಕ್ ಬ್ಯಾಟಿಂಗ್

ಹಾಸನ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಅವರು ಬಿಜೆಪಿಯಲ್ಲಿಯೇ ಇರುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್, ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...