alex Certify Karnataka | Kannada Dunia | Kannada News | Karnataka News | India News - Part 1677
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗೆ ಬಂದ ವಿದ್ಯಾರ್ಥಿನಿಯರಿಗೆ ಹಿಜಾಬ್​ ತೆಗೆಯುವಂತೆ ಸೂಚನೆ: ಪೋಷಕರು – ಶಿಕ್ಷಕರ ನಡುವೆ ವಾಗ್ವಾದ

ರಾಜ್ಯದಲ್ಲಿ ಸಮವಸ್ತ್ರ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಶಾಲೆಗೆ ಪ್ರವೇಶಿಸುವ ಮುನ್ನ ವಿದ್ಯಾರ್ಥಿನಿಯರಿಗೆ ಹಿಜಾಬ್​ ತೆಗೆಯುವಂತೆ ಸೂಚನೆ ನೀಡುತ್ತಿರುವ ವಿಡಿಯೋವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಹಿಜಾಬ್​ ಹಾಗೂ ಕೇಸರಿ Read more…

BIG NEWS: ಮಾತನಾಡುವಾಗ ನಾಲಿಗೆ ಬಿಗಿಹಿಡಿದು ಮಾತನಾಡಬೇಕು; ಶಾಸಕ ಜಮೀರ್ ಅಹ್ಮದ್ ಗೆ ಮುತಾಲಿಕ್ ಎಚ್ಚರಿಕೆ

ಬಾಗಲಕೋಟೆ: ಹಿಜಾಬ್ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ನೀಡಿರುವ ಹೇಳಿಕೆ ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ Read more…

ವಂಚನೆ ಪ್ರಕರಣ; ಮಾಜಿ ಕಾರ್ಪೊರೇಟರ್‌ ಅರೆಸ್ಟ್

ಕೋಲಾರ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಓರ್ವರನ್ನು ಮದನಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಬಿಟಿಎಂ ಲೇಔಟ್ ಮಾಜಿ ಕಾರ್ಪೊರೇಟರ್ ದೇವದಾಸ್ ಬಂಧಿತ ಆರೋಪಿ. ಸರ್ಕಾರಿ ಜಮೀನನ್ನು Read more…

BIG NEWS: ನಾನು ಹಾಗೆ ಹೇಳಿಯೇ ಇಲ್ಲ, ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದ ಶಾಸಕ ಜಮೀರ್ ಅಹ್ಮದ್

ಹುಬ್ಬಳ್ಳಿ; ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಹೇಳಿಕೆ ತಪ್ಪಾಗಿ ಭಾವಿಸಲಾಗಿದೆ. ನಾನು ಹಾಗೆ ಹೇಳಿಯೇ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, Read more…

BIG NEWS: ರಾಜ್ಯದಲ್ಲಿ ಆನ್ ಲೈನ್ ಗೇಮಿಂಗ್ ಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ನಿಷೇಧಗೊಂಡಿದ್ದ ಆನ್ ಲೈನ್ ಗೇಮಿಂಗ್ ಗೆ ಮಹತ್ವದ ಬೆಳವಣಿಗೆಯೊಂದರಲ್ಲಿ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆನ್ ಲೈನ್ ಗೇಮಿಂಗ್ ನಿಷೇಧ ಮಾಡಿ Read more…

ಹಿಜಾಬ್‌ ಧರಿಸಿ ಸದನಕ್ಕೆ ಬಂದ ಕಾಂಗ್ರೆಸ್‌ ಶಾಸಕಿ

ರಾಜ್ಯದಲ್ಲಿ ಹಿಜಾಬ್‌ – ಕೇಸರಿ ಶಾಲು ವಿವಾದ ತಾರಕಕ್ಕೇರಿರುವ ಮಧ್ಯೆ ಪ್ರಕರಣ ಈಗ ಕೋರ್ಟ್‌ ಮೆಟ್ಟಿಲೇರಿದ್ದು, ಇದರ ಮಧ್ಯೆ ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಖನೀಜ್‌ ಫಾತೀಮಾ Read more…

BIG NEWS: ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾತಪಸ್ವಿ ಖ್ಯಾತಿಯ ರಾಜೇಶ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೆ. 82 ವರ್ಷದ ಹಿರಿಯ ನಟ ರಾಜೇಶ್ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ವೆಂಟಿಲೇಟರ್ Read more…

BIG NEWS: ಮಧ್ಯಂತರ ಆದೇಶವಿದ್ದರೂ ಡೋಂಟ್ ಕೇರ್; ವಿದ್ಯಾರ್ಥಿನಿಯರ ಜತೆ ಹಿಜಾಬ್ ಧರಿಸಿಯೇ ಶಾಲೆಗ ಬಂದ ಶಿಕ್ಷಕಿಯರು

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಳಿಕ ಇಂದಿನಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಗುರುತು ಧರಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ Read more…

ಬೇರೆ ಬಟ್ಟೆ ಹಾಕಿದ್ರೆ ರೇಪ್ ಆಗುತ್ತಾ…? ಜಮೀರ್ ಅಹ್ಮದ್ ಅವರದ್ದು ಕೆಟ್ಟ ಸ್ಟೇಟ್ಮೆಂಟ್ ಎಂದ ಗೃಹ ಸಚಿವ

ಬೆಂಗಳೂರು: ಹಿಜಾಬ್ ಹಾಕಿದರೆ ರೇಪ್ ಘಟನೆಗಳು ಕಡಿಮೆಯಾಗುತ್ತದೆ ಎಂಬ ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಹಿಜಾಬ್ ಬಿಟ್ಟು ಬೇರೆ ಬಟ್ಟೆ Read more…

ಹೈಕೋರ್ಟ್ ಆದೇಶ ಎಲ್ಲರೂ ಪಾಲಿಸಬೇಕು: ಆರಗ ಜ್ಞಾನೇಂದ್ರ

ಬೆಂಗಳೂರು: ಹೈಕೋರ್ಟ್ ಮಧ್ಯಂತರ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬುಧವಾರದವರೆಗೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ಇಂದು ಮುಖ್ಯಮಂತ್ರಿ Read more…

ಹ್ಯಾಪಿ ವ್ಯಾಲೆಂಟೈನ್ಸ್ ಡೇ 2022: ಪ್ರೇಮಿಗಳ ದಿನದ ವಿಶೇಷವೇನು ಗೊತ್ತಾ…?

ಪ್ರೇಮಿಗಳ ದಿನವನ್ನು ಪ್ರೀತಿಯ ದಿನ ಎಂದು ಹೇಳಲಾಗುತ್ತದೆ. ಇದು ಜೋಡಿಗಳು ಪರಸ್ಪರ ಪ್ರೀತಿಯನ್ನು ಒಪ್ಪಿಕೊಳ್ಳುವ ದಿನವಾಗಿದೆ. ಹೆಚ್ಚಿನವರು ತಮ್ಮ ಸಂಗಾತಿಯೊಂದಿಗೆ ಇಂದಿನ ಸಮಯವನ್ನು ಕಳೆಯುತ್ತಾರೆ ಮತ್ತು ಉಡುಗೊರೆಗಳನ್ನು ವಿನಿಮಯ Read more…

BREAKING: ಬೆಳ್ಳಂಬೆಳಗ್ಗೆ ಬಾನಂಗಳದಲ್ಲಿ ಬೆಳಕಿನ ಚಿತ್ತಾರ, ವಿಸ್ಮಯ ಕಣ್ತುಂಬಿಕೊಂಡ ಜನ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಬಾನಂಗಳದಲ್ಲಿ ಬೆಳಕಿನ ಚಿತ್ತಾರ ಕಂಡುಬಂದಿದೆ. ಬೆಂಗಳೂರು, ಕೋಲಾರ ಸೇರಿದಂತೆ ಹಲವು ಕಡೆ ಬಾನಂಗಳದಲ್ಲಿ ನದಿಯ ಆಕೃತಿಯಲ್ಲಿ ಬೆಳಕಿನ ರಚನೆ ಮೂಡಿ ಮೂಡಿದೆ. ಬೆಳ್ಳಂಬೆಳಗ್ಗೆ Read more…

BIG BREAKING: ಡಿಕೆಶಿ, ಸಿದ್ದರಾಮಯ್ಯ ಮನೆಗೆ ಕನ್ನಡಪರ ಸಂಘಟನೆಗಳ ಮುತ್ತಿಗೆ, ಕಾಂಗ್ರೆಸ್ ದ್ವಂದ್ವ ನಿಲುವಿನ ವಿರುದ್ಧ ಆಕ್ರೋಶ

ಬೆಂಗಳೂರು: ಮಹದಾಯಿ ನದಿ ನೀರನ್ನು ಗೋವಾ ರಾಜ್ಯಕ್ಕೆ ಹರಿಸುವುದಾಗಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ನಿವಾಸದ ಎದುರು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು Read more…

ಮಾನವೀಯತೆ ಮೇಲಿನ ನಂಬಿಕೆಯನ್ನು ಪುನರ್ ಸ್ಥಾಪಿಸಿದೆ ಹಿಂದೂ-ಮುಸ್ಲಿಂ ಸೌಹಾರ್ದತೆಯ ಈ ವಿಡಿಯೋ..!

ಮಂಗಳೂರು: ರಾಜ್ಯದ ಉಡುಪಿಯಿಂದ ಪ್ರಾರಂಭವಾದ ಹಿಜಾಬ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಅದರಾಚೆಗೆ ಕೋಮುದ್ವೇಷವನ್ನು ಹುಟ್ಟುಹಾಕುತ್ತಿರುವಾಗ ಕೋಮು ಸೂಕ್ಷ್ಮ ಜಿಲ್ಲೆ ಎಂಬ ಹೆಸರು Read more…

BREAKING: ಬಿಜೆಪಿ ಶಾಸಕರ ಕಚೇರಿಗೆ ಕಲ್ಲು, ಕಿಟಕಿ ಗಾಜು ಪುಡಿಪುಡಿ

ಬೆಳಗಾವಿ: ಬಿಜೆಪಿ ಶಾಸಕ ಅನಿಲ್ ಬೆನಕೆ ಅವರ ಕಚೇರಿ ಮೇಲೆ ಕಲ್ಲು ತೂರಲಾಗಿದೆ. ಬೆಳಗಾವಿ ನಗರದ ಚವ್ಹಾಟ್ ಗಲ್ಲಿಯಲ್ಲಿರುವ ಶಾಸಕರ ಕಚೇರಿ ಮೇಲೆ ಕಲ್ಲು ಎಸೆದಿದ್ದು, ಕಚೇರಿ ಕಿಟಕಿ Read more…

BIG NEWS: ಹಿಜಾಬ್, ಕೇಸರಿ ಶಾಲು: ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು: ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳು, ತಕರಾರು ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರೆಯಲಿದೆ. ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ Read more…

ಇಂದಿನಿಂದ ಅಧಿವೇಶನ: ಹಿಜಾಬ್ –ಕೇಸರಿ ಶಾಲು ಸಂಘರ್ಷ ಬಗ್ಗೆ ಆಡಳಿತ, ಪ್ರತಿಪಕ್ಷ ಜಟಾಪಟಿ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷದ ವಿಚಾರ Read more…

BIG NEWS: ಇಂದಿನಿಂದ ಆರೋಗ್ಯ ಇಲಾಖೆ 30 ಸಾವಿರ ಗುತ್ತಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಮುಷ್ಕರ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ Read more…

ಇಂದಿನಿಂದ 10 ನೇ ತರಗತಿವರೆಗೆ ಶಾಲೆ ಆರಂಭ: ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸೋಮವಾರ Read more…

BREAKING: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ, ಬೆಂಗಳೂರಲ್ಲಿ 1 ಸಾವಿರಕ್ಕೆ ಇಳಿಕೆಯಾದ ಹೊಸ ಕೇಸ್

ಬೆಂಗಳೂರು: ಬೆಂಗಳೂರಿನಲ್ಲಿ ದಿನನಿತ್ಯದ ಹೊಸ ಪ್ರಕರಣಗಳ ಸಂಖ್ಯೆ 1000 ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 2372 ಜನರಿಗೆ ಸೋಂಕು ತಗುಲಿದ್ದು, ಪಾಸಿಟಿವಿಟಿ ದರ ಶೇಕಡ 2.31 ರಷ್ಟು Read more…

ಬೊಮ್ಮಾಯಿ ಸರ್ಕಾರ ಪಂಕ್ಚರ್ ಆಗಿರುವ ಬಸ್; ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಸಿ.ಎಂ. ಇಬ್ರಾಹಿಂ

ದಾವಣಗೆರೆ: ಬಿಜೆಪಿ ನಾಯಕರಿಗೆ ರಾಮ ಮಂದಿರ ಆಯಿತು, ಗೋ ಹತ್ಯೆ ನಿಷೇಧ ಆಯಿತು ಈಗ ಹಿಜಾಬ್ ಹಿಡಿದುಕೊಂಡಿದ್ದಾರೆ. ಹಿಜಾಬ್ ಅಂದರೆ ಅವರಿಗೆ ಅರ್ಥವೂ ಗೊತ್ತಿಲ್ಲ ಅನಗತ್ಯ ವಿವಾದ ಸೃಷ್ಟಿ Read more…

BIG NEWS: BJP ಗೆ ಸೇರಿದ ಬಾಂಬೆ ಬಾಯ್ಸ್ ವಾಪಸ್ ಬರ್ತಾರೆ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

ದಾವಣಗೆರೆ: ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್ ಗೆ ವಾಪಸ್ ಬರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಗುಡ್ ನ್ಯೂಸ್: ಪಡಿತರ ಚೀಟಿ ಇಲ್ಲದವರಿಗೂ ಉಚಿತವಾಗಿ ಆಹಾರ ಧಾನ್ಯ ವಿತರಣೆ

ನವದೆಹಲಿ: ಪಡಿತರ ಚೀಟಿ ಫಲಾನುಭವಿಗಳಿಗೆ ಸಿಹಿ ಸುದ್ದಿಯೊಂದಿದೆ. ಕೇಂದ್ರ ಸರ್ಕಾರ ದೇಶದ ಹಲವು ರಾಜ್ಯಗಳಲ್ಲಿ ಉಚಿತವಾಗಿ ಪಡಿತರ ನೀಡುತ್ತಿದೆ. ಈಗ ಅದೇ ಸಾಲಿನಲ್ಲಿ ಹಲವು ರಾಜ್ಯಗಳಲ್ಲೂ ಉಚಿತ ಆಹಾರ Read more…

BIG NEWS: ‘ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹೇಳಿಕೆ’; ಯಾವನೋ ತಲೆ ಕೆಟ್ಟ ಈಶ್ವರಪ್ಪ…; ಸಚಿವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಡಿ.ಕೆ. ಶಿವಕುಮಾರ್

ಗದಗ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜಕೀಯ ನಾಯಕರ ವಾಕ್ಸಮರಕ್ಕೆ ವೇದಿಕೆಯಾಗಿದ್ದು, ಇದೀಗ ಸಚಿವ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು Read more…

ಮೊದಲ ಅಂಗಾಂಗ ರಿಟ್ರೀವಲ್‌ ಮಾಡಿದ ನಿಮ್ಹಾನ್ಸ್…! ನಾಲ್ಕು ಜೀವಗಳನ್ನುಳಿಸಿ ಇಬ್ಬರಿಗೆ ಬೆಳಕು ನೀಡಿದ ಕೋಲಾರದ ವಧು..!

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (SOTTO) ಅಥವಾ ಕರ್ನಾಟಕದಲ್ಲಿ ಜೀವ ಸಾರ್ಥಕಥೆ ಎಂದು ಕರೆಯಲ್ಪಡುವ ಸಂಸ್ಥೆಯಿಂದ, Read more…

ಮಕ್ಕಳಲ್ಲಿ ವಿಷಬೀಜ ಬಿತ್ತಿ ರಾಜಕೀಯ ಸರಿಯಲ್ಲ; ಸ್ವಾತಂತ್ರ್ಯ ಪೂರ್ವದಿಂದಲೇ ಹಿಜಾಬ್ ಹಾಕಿ ಬರುತ್ತಿದ್ದಾರೆ ಎಂದ ಜಮೀರ್ ಅಹ್ಮದ್

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬರುವ ಮೊದಲಿನಿಂದಲೂ ಹಿಜಾಬ್ ಧರಿಸಿ ಶಾಲೆಗೆ ಹೋಗುತ್ತಿದ್ದಾರೆ. ಇಷ್ಟು ದಿನ ಇಲ್ಲದ ವಿಚಾರವನ್ನು ಈಗ ಅನಗತ್ಯವಾಗಿ ರಾಜಕೀಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ Read more…

ತನಿಖೆ ನಂತ್ರ ಹಿಜಾಬ್ ವಿವಾದದ ಹಿಂದಿನ ಸತ್ಯಾಂಶ ಬಯಲು: ಬಿ.ಸಿ. ನಾಗೇಶ್

ಹಾಸನ: ಹಿಜಾಬ್ ವಿವಾದದ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ನಡೆಸಲಾಗುವುದು. ತನಿಖೆಯ ನಂತರ ಸತ್ಯಾಂಶ ಬಯಲಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. Read more…

ಮುಖ್ಯಮಂತ್ರಿಯಾಗಲಿದ್ದಾರೆ ಮುರುಗೇಶ್ ನಿರಾಣಿ: ಸಾರಂಗ ದೇಶಿಕೇಂದ್ರ ಸ್ವಾಮೀಜಿ

12 ತಿಂಗಳ ಕಾಲ ಬಸವರಾಜ ಬೊಮ್ಮಾಯಿ ಸಿಎಂ ಆಗಿರುತ್ತಾರೆ. ಮುಂದೆ ಸಚಿವ ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆಲಗೂರಿನಲ್ಲಿ ಸಾರಂಗ ದೇಶಿಕೇಂದ್ರ ಸ್ವಾಮೀಜಿ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ Read more…

ಗಂಡಸಾಗಿದ್ರೆ ಆರೋಪ ಸಾಬೀತುಪಡಿಸಲಿ: ಉಗ್ರಪ್ಪಗೆ ಸಿ.ಎಂ. ಇಬ್ರಾಹಿಂ ಸವಾಲ್

ದಾವಣಗೆರೆ: ವಕ್ಫ್ ಆಸ್ತಿ ಕಬಳಿಕೆ ಆರೋಪ ಮಾಡಿರುವ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಅವರಿಗೆ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದ್ದಾರೆ. ನಾನು ವಕ್ಪ್ ಆಸ್ತಿಕ ಕಬಳಸಿರುವುದಾಗಿ Read more…

BIG NEWS: ಮೈಸೂರಿಗೆ ರೈಲು ತಂದಿದ್ದು ಮಹಾರಾಜರು; ರಾಜರ ವಂಶ ನಾಶ ಮಾಡಲು ಹೋದ ಟಿಪ್ಪು ಹೆಸರು ರೈಲಿಗೆ ಯಾಕೆ ? ಸಂಸದ ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು: ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಿಸುವಂತೆ ಒತ್ತಾಯಿಸಿರುವ ಸಂಸದ ಪ್ರತಾಪ್ ಸಿಂಹ, ಟಿಪ್ಪು ಎಕ್ಸ್ ಪ್ರೆಸ್ ಬದಲು ಒಡೆಯರ್ ಎಕ್ಸ್ ಪ್ರೆಸ್ ಎಂದು ಹೆಸರು ಬದಲಿಸುವಂತೆ ಮನವಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...