alex Certify Karnataka | Kannada Dunia | Kannada News | Karnataka News | India News - Part 1678
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮಿಗಳ ದಿನದಂದು ಪಾರ್ಕ್ ನಲ್ಲಿದ್ದ ಜೋಡಿಗೆ ಅನಿರೀಕ್ಷಿತ ಮದುವೆ

ಕಲ್ಬುರ್ಗಿ: ಫೆಬ್ರವರಿ 14 ರ ಪ್ರೇಮಿಗಳ ದಿನ ಆಚರಿಸಬಾರದು ಎಂದು ಹಿಂದು ಜಾಗೃತಿ ಸೇನೆ ಕಾರ್ಯಕರ್ತರು ಕರೆ ನೀಡಿದ್ದು, ಭಾನುವಾರ ಕಲಬುರ್ಗಿಯ ವಿವಿಧ ಪಾರ್ಕ್ ಗಳಲ್ಲಿ ನಿಗಾವಹಿಸಿದ್ದಾರೆ. ಸಂಘಟನೆಯ Read more…

ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್: ಶಾಲೆ ಶುರುವಾದ್ರೂ ಇಲ್ಲ ಬಿಸಿಯೂಟ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಶಾಲೆ ಆರಂಭ ವಿಳಂಬವಾಗಿದೆ. ಆದರೆ, ಆರಂಭವಾಗಿರುವ ಶಾಲೆಯ ಮಕ್ಕಳಿಗೆ ಬಿಸಿಯೂಟ ಇಲ್ಲದಂತಾಗಿದೆ. ಈಗಾಗಲೇ 9,10 ನೇ ತರಗತಿ ಮಕ್ಕಳಿಗೆ ಶಾಲೆ ಆರಂಭವಾಗಿದ್ದರೂ, ಊಟ, ಆಹಾರಧಾನ್ಯ Read more…

ರೈತರಿಗೆ ಸಿಎಂ ಯಡಿಯೂರಪ್ಪರಿಂದ ಮತ್ತೊಂದು ಸಿಹಿ ಸುದ್ದಿ

ಶಿವಮೊಗ್ಗ: ಈ ಬಾರಿಯೂ ಒಳ್ಳೆಯ ಬಜೆಟ್ ಮಂಡಿಸುತ್ತೇನೆ. ರೈತಪರ ಬಜೆಟ್ ನೀಡಲು ಪ್ರಯತ್ನ ನಡೆಸುವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಿನ್ನೆ ಸಂಜೆ Read more…

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಘೋಷಣೆ

ಬೆಂಗಳೂರು: ಮುಂದಿನ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸಲು ಜೆಡಿಎಸ್ ನಾಯಕರು ತೀರ್ಮಾನಿಸಿದ್ದಾರೆ. ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧತೆ ಕೈಗೊಳ್ಳಬೇಕು. ಮುಂದಿನ ಎಲ್ಲ ರಾಜಕೀಯ ಹೋರಾಟಕ್ಕೆ ಕಾರ್ಯಕರ್ತರು Read more…

ತಡರಾತ್ರಿ ಅಕ್ಕನೊಂದಿಗೆ ಜಗಳವಾಡಿದ ಬಾವನ ಉಸಿರು ನಿಲ್ಲಿಸಿ ಬಾಮೈದ

ಬೆಂಗಳೂರು: ಅಕ್ಕನ ಜೊತೆ ಜಗಳ ಮಾಡಿದ್ದಕ್ಕೆ ಬಾಮೈದನೇ ಬಾವನನ್ನು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ನಂದಿನಿಲೇಔಟ್ ಬಡಾವಣೆಯಲ್ಲಿ ನಡೆದಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, Read more…

ಶಿಕ್ಷಕರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ಪದವೀಧರ ಶಿಕ್ಷಕರ ಹುದ್ದೆಗೆ ಸಿಗಲಿದೆ ಬಡ್ತಿ

ಬೆಂಗಳೂರು: ಒಂದರಿಂದ ಐದನೇ ತರಗತಿ ಬೋಧಿಸುವ ಪದವೀಧರ ಶಿಕ್ಷಕರಿಗೆ ಸಿಹಿಸುದ್ದಿ ನೀಡಲಾಗಿದೆ. ಪದವೀಧರ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ Read more…

BPL ಕಾರ್ಡ್ ಹೊಂದಿದವರಿಗೆ ಶಾಕಿಂಗ್ ನ್ಯೂಸ್: ಬೈಕ್, ಟಿವಿ, ಫ್ರಿಡ್ಜ್ ಹೊಂದಿದವರ ಕಾರ್ಡ್ ರದ್ದು

ಬೆಳಗಾವಿ: ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿಶಾಕ್ ನೀಡಿದ್ದಾರೆ. 5 ಎಕರೆಗಿಂತ ಹೆಚ್ಚಿನ ಜಮೀನು, ಬೈಕ್, ಟಿವಿ, ಫ್ರಿಡ್ಜ್ ಇದ್ದವರ ಪಡಿತರ ಚೀಟಿ Read more…

ರೈತರು, ಮನೆ ನಿರ್ಮಿಸುವವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಶಿವಮೊಗ್ಗ: ಈ ಹಣಕಾಸು ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು Read more…

ನಮ್ಮ ಸಂಸದರಿಗೆ ತಾಕತ್ತಿದ್ದರೆ ಪ್ರಧಾನಿ ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ; ಮಾಜಿ ಸಚಿವ ತಂಗಡಗಿ ಸವಾಲ್

ಕೊಪ್ಪಳ: ನಮ್ಮ ದೇಶವನ್ನು ಆಳುತ್ತಿರುವವರು ಇಬ್ಬರು ಗುಜರಾತಿಗಳು ಎಂದು ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವ ಶಿವರಾಜ್ ತಂಗಡಗಿ, ಮೋದಿ ಹಾಗೂ ಅಮಿತ್ Read more…

ಮೀಸಲಾತಿ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಪ್ರಶ್ನೆ

ಬೆಂಗಳೂರು: ಬಡವರಿಗೆ ಬಲ ನೀಡಲು ಮೀಸಲಾತಿ ಬಳಸಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಉಳ್ಳವರಿಗೆ ನೀವು ಮೀಸಲಾತಿಯನ್ನು ಇಟ್ಟುಕೊಳ್ಳುವುದಾದರೆ ಏನು ಇಲ್ಲದವನಿಗೆ ಏನು ಕೊಡುತ್ತೀರಿ ಎಂದು Read more…

ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ….?; RSS ಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ

ದಾವಣಗೆರೆ: ಸಂವಿಧಾನದ ಚೌಕಟ್ಟಿನಲ್ಲಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಸೂರಗೊಂಡನಕೊಪ್ಪದಲ್ಲಿ ಮಾತನಾಡಿದ ಅವರು, ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ನೀಡುವ Read more…

ದೊಡ್ಡ ನಾಯಕರೇ ಬಿಜೆಪಿಗೆ, 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆದ ಗ್ರಾಮೀಣ ವಿಧಾನಸಭಾ ಕ್ಷೇತ್ರದ Read more…

ಕ್ರೀಡಾಪಟುಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಮೈಸೂರು: ರಾಜಧಾನಿ ಬೆಂಗಳೂರಿನಂತೆಯೇ ಮೈಸೂರು, ಹುಬ್ಬಳ್ಳಿ ನಗರಗಳಲ್ಲಿಯೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ Read more…

ಯಾರು ರಾಜಾಹುಲಿ ಆಗ್ತಾರೆ, ಯಾರು ಬೆಟ್ಟದ ಹುಲಿ ಆಗ್ತಾರೆ ಎಂದು ಜನ ತೀರ್ಮಾನ ಮಾಡ್ತಾರೆ; ವಿಜಯೇಂದ್ರ ವಿರುದ್ಧ ಯತ್ನಾಳ್ ಗುಡುಗು

ತುಮಕೂರು: ಸಿಎಂ ಬಿಎಸ್ ವೈ ಪುತ್ರ ವಿಜಯೇಂದ್ರ ಭವಿಷ್ಯದ ರಾಜಾಹುಲಿ ಎಂಬ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾರು ರಾಜಾಹುಲಿ, ಯಾರು Read more…

ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿಕಾರಿದ ಯತ್ನಾಳ್: ರಾಜಕೀಯ ಅಸ್ತ್ರವಾಗಿ ಸಮುದಾಯಗಳ ಬಳಕೆ ಎಂದು ಕಿಡಿ

ತುಮಕೂರು: ಹೈಕಮಾಂಡ್ ನೋಟೀಸ್ ಗೂ ಹೆದರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಯಡಿಯೂರಪ್ಪನವರಿಗೆ ಮೀಸಲಾತಿ ನೀಡಲು ಇಷ್ಟವಿಲ್ಲ. ಇಷ್ಟವಿದ್ದಿದ್ದರೆ ಹೀಗೆ Read more…

ಚಲಿಸುತ್ತಿದ್ದ ಕಾರಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಚಿತ್ರದುರ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಕಾರಿನ ಮೇಲೆ ಆಸಿಡ್ ದಾಳಿ ನಡೆಸಿದ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದಿದೆ. ಕೆಲಸದ ನಿಮಿತ್ತ ಚಿತ್ರದುರ್ಗಕ್ಕೆ Read more…

ಯಕ್ಷಗಾನ ನೋಡಿ ಬರುವಾಗಲೇ ಕಾದಿತ್ತು ದುರ್ವಿದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿದ ಘಟನೆ ರಾಮನಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ Read more…

ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಶ್ವರ್ಯ-ಅಮರ್ಥ್ಯ ಹೆಗ್ಡೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಮುಖ್ಯಸ್ಥ ದಿ.ಸಿದ್ಧಾರ್ಥ ಹೆಗ್ಡೆ ಪುತ್ರ ಅಮರ್ಥ್ಯ ಹೆಗ್ಡೆ ಪ್ರೇಮಿಗಳ ದಿನದಂದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. Read more…

ಮನೆ, ನಿವೇಶನ ಇಲ್ಲದವರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಹಿರಿಯೂರು ನಗರಸಭೆ ವ್ಯಾಪ್ತಿಯಲ್ಲಿ ವಾಸವಾಗಿರುವ ವಸತಿ, ನಿವೇಶನ ರಹಿತರಿಗೆ ಪ್ರಧಾನಮಂತ್ರಿ ಆವಾಸ್‍ಯೋಜನೆ(ನಗರ)-2022ರ ಸರ್ವರಿಗೂ ಸೂರು(ಎಹೆಚ್‍ಪಿ) ಉಪಘಟಕದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿರಿಯೂರು ನಗರಸಭೆ ವ್ಯಾಪ್ತಿಯ ಲಕ್ಕವ್ವನಹಳ್ಳಿ Read more…

BIG NEWS: ಸಿಸಿಬಿ ಭರ್ಜರಿ ಬೇಟೆ – 30 ಮಂದಿ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿಯ ವಿವಿಧೆಡೆಗಳಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕುದುರೆ ರೇಸ್, ಜೂಜಾಟಗಳಲ್ಲಿ ತೊಡಗಿದ್ದ 30 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೇಸ್ ಕೋರ್ಸ್ ಒಳಗೆ ಕುದುರೆ ರೇಸ್ Read more…

ಬಿಜೆಪಿ ವಾಟ್ಸಾಪ್ ಗ್ರೂಪ್ ನಲ್ಲಿ ಸೆಂಡ್ ಆಯ್ತು ಅಶ್ಲೀಲ ವಿಡಿಯೋ, ಮುಜುಗರಕ್ಕೆ ಒಳಗಾದ ಮಹಿಳೆಯರು

ಕೊಪ್ಪಳ: ಬಿಜೆಪಿ ಸದಸ್ಯರ ವಾಟ್ಸಾಪ್ ಗ್ರೂಪ್ ನಲ್ಲಿ ಅಶ್ಲೀಲ ವಿಡಿಯೋ ಹರಿಬಿಟ್ಟ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಬಿಜೆಪಿ ಗ್ರೂಪ್ ನಲ್ಲಿ ಕಾರ್ಯಕರ್ತರೊಬ್ಬರು ಅಶ್ಲೀಲ ವೀಡಿಯೋ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿ ಸುದ್ದಿ: ಏಪ್ರಿಲ್ 1 ರಿಂದ ಅಕ್ಕಿ ಜೊತೆ ಜೋಳ, ರಾಗಿ ವಿತರಣೆ

ಬೆಳಗಾವಿ: ರಾಗಿ, ಜೋಳ, ಭತ್ತವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಿ ಏಪ್ರಿಲ್ 1 ರಿಂದ ಪಡಿತರ ವ್ಯವಸ್ಥೆಯಲ್ಲಿ ವಿತರಣೆ ಮಾಡಲಾಗುವುದು. ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ Read more…

ಪ್ರೇಮಿಗಳ ದಿನವೇ ಎಸ್.ಎಂ. ಕೃಷ್ಣ ಮೊಮ್ಮಗನೊಂದಿಗೆ ಡಿಕೆಶಿ ಪುತ್ರಿ ಅದ್ಧೂರಿ ಮದುವೆ, ಗಣ್ಯರು ಭಾಗಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ದಿ. ಉದ್ಯಮಿ ಸಿದ್ದಾರ್ಥ್ ಹೆಗಡೆ ಪುತ್ರ ಅಮಾರ್ಥ್ಯ ಹೆಗಡೆ ಅವರ ವಿವಾಹ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ

ಚಿತ್ರದುರ್ಗ: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ(ಎನ್‍ಸಿಎಸ್‍ಪಿ) ಅಡಿಯಲ್ಲಿ  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ, ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯೂರು ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರುವರಿ 18 Read more…

ಆಡಳಿತಕ್ಕೆ ಮೇಜರ್ ಸರ್ಜರಿ: ಬರೋಬ್ಬರಿ 41 ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, 9 ಜಿಲ್ಲಾಧಿಕಾರಿಗಳು ಸೇರಿದಂತೆ 41 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕೋಲಾರ, ಉತ್ತರಕನ್ನಡ, ಚಾಮರಾಜನಗರ, ತುಮಕೂರು, ರಾಯಚೂರು, ಚಿಕ್ಕಮಗಳೂರು, ಮಂಡ್ಯ, Read more…

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ; ಇಂದು 419 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 419 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,44,856 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

750 ಎಕರೆ ಜಮೀನು ನೀಡಲು ರಕ್ಷಣಾ ಸಚಿವರಿಗೆ ಡಿಸಿಎಂ ಮನವಿ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಭೇಟಿಯಾಗಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಬೆಳಗಾವಿಯಲ್ಲಿ ಐಟಿ ಪಾರ್ಕ್ ನಿರ್ಮಾಣ ಜಾಗ ಕುರಿತಾಗಿ ರಾಜನಾಥ್ Read more…

ರೈತರು, ಪಡಿತರ ಚೀಟಿ ಹೊಂದಿದವರಿಗೆ ಮತ್ತೊಂದು ಸಿಹಿ ಸುದ್ದಿ

ಬೆಳಗಾವಿ: ರಾಜ್ಯದಲ್ಲಿ ಬೆಳೆಯುವ ರಾಗಿ, ಜೋಳ, ಭತ್ತವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಿ ಏಪ್ರಿಲ್ 1 ರಿಂದ ಪಡಿತರ ವ್ಯವಸ್ಥೆಯಲ್ಲಿ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ Read more…

ಕಾಶಪ್ಪನವರ್ ಅಂದ್ರೆ ಬಾರ್ ನಲ್ಲಿ ಗಲಾಟೆ ಮಾಡಿದ್ರಲ್ಲಾ ಅವರಾ..? ವಿಜಯೇಂದ್ರ ತಿರುಗೇಟು- ಮೀಸಲಾತಿಗೆ ಮಾತಿನ ಸಮರ

ಕಾಶಪ್ಪನವರ್ ಅಂದ್ರೆ ಯಾರು? ಮಾಜಿ ಶಾಸಕನಾ? ಬಾರ್ ನಲ್ಲಿ ಗಲಾಟೆ ಮಾಡಿದ್ರಲ್ಲ ಅವರಾ? ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...