alex Certify Karnataka | Kannada Dunia | Kannada News | Karnataka News | India News - Part 1679
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುಡುಗಾಡು ಸಿದ್ದ ಮಾಡಿದ್ದನ್ನು ಸರಿ ಮಾಡಿದ್ದೇವೆ; ನೂರು ಬಾರಿ ಸುಳ್ಳು ಹೇಳಿದರೆ ಸತ್ಯವಾಗಲ್ಲ; ವಿಪಕ್ಷ ನಾಯಕನ ವಿರುದ್ಧ ಸಚಿವ ಸೋಮಣ್ಣ ವಾಗ್ದಾಳಿ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ವಸತಿ ಸಚಿವ ವಿ.ಸೋಮಣ್ಣ, ಸುಡುಗಾಡು ಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ ಎಂದು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ Read more…

BIG BREAKING: ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭುಗಿಲೆದ್ದಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ಮಂಗಳವಾರದವರೆಗೂ ರಜೆ ಮುಂದುವರೆಸಲಾಗಿದೆ. ಹಿಜಾಬ್ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಶಾಸಕ ರಘುಪತಿ ಭಟ್ ಗೆ ವಿದೇಶದಿಂದ ಜೀವ ಬೆದರಿಕೆ ಕರೆ

ಉಡುಪಿ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಉಡುಪಿ ಶಾಸಕ ರಘುಪತಿ ಭಟ್ ಗೆ ವಿದೇಶಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. Read more…

BIG NEWS: ಬೆಂಗಳೂರು ಶಾಲೆಗೂ ಕಾಲಿಟ್ಟ ಹಿಜಾಬ್ ಸಂಘರ್ಷ; ಚಂದ್ರಾಲೇಔಟ್ ಶಾಲೆಯಲ್ಲಿ ಹೈಡ್ರಾಮಾ

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರತುಪಡಿಸಿ ಹಲವು ಜಿಲ್ಲೆಗಳಲ್ಲಿ ಸಂಘರ್ಷಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದ ಇದೀಗ ಬೆಂಗಳೂರು ಶಾಲೆಗಳಿಗೂ ಕಾಲಿಟ್ಟಿದೆ. ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿರುವ ವಿದ್ಯಾಸಾಗರ್ ಪಬ್ಲಿಕ್ ಸ್ಕೂಲ್ ನಲ್ಲಿ Read more…

BIG NEWS: ಸುಪ್ರೀಂ ಮೆಟ್ಟಿಲೇರಿದ ಸಿಡಿ ಸಂತ್ರಸ್ತೆ; ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ಬಗ್ಗೆ ಎಸ್ಐಟಿ ನೀಡಿರುವ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ Read more…

ಆರತಕ್ಷತೆ ವೇಳೆ ಬಿದ್ದ ವಧು; ಬ್ರೇನ್ ಡೆಡ್; ಮಗಳ ಅಂಗಾಂಗ ದಾನ ಮಾಡಿದ ಪೋಷಕರು

ಕೋಲಾರ: ವೈವಾಹಿಕ ಜೀವನಕ್ಕೆ ಸಿದ್ಧಳಾಗಿ ಆರತಕ್ಷತೆಯ ಸಂಭ್ರಮದಲ್ಲಿದ್ದ ವಧು ಕುಸಿದು ಬಿದ್ದು ಬ್ರೇನ್ ಡೆಡ್ ಆಗಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ಆರತಕ್ಷತೆಯ ಸಂದರ್ಭದಲ್ಲಿ ಕುಸಿದು Read more…

BIG NEWS: ಮರಳು ದಂಧೆಯಲ್ಲಿ ಕಮಿಷನ್ ಆರೋಪ; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿದ ಶಾಸಕ ಹರತಾಳು ಹಾಲಪ್ಪ

ಧರ್ಮಸ್ಥಳ: ರಾಜ್ಯ ರಾಜಕೀಯದಲ್ಲಿ ಮತ್ತೆ ಆಣೆ-ಪ್ರಮಾಣಗಳು ಆರಂಭವಾಗಿವೆ. ಶಾಸಕ ಹರತಾಳು ಹಾಲಪ್ಪ ವಿರುದ್ಧ ಮರಳು ಲಾರಿಗಳಿಂದ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಶ್ರೀ Read more…

SHOCKING: ತಂದೆಯಿಂದಲೇ ಪುತ್ರಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ

ಹಾವೇರಿ: ಹಾವೇರಿ ಜಿಲ್ಲೆ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಕಾಮುಕನೊಬ್ಬ ಪುತ್ರಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಗೆ ಮಂತ್ಲಿ ಪಿರಿಯಡ್ಸ್ ನಿಂತ ಬಗ್ಗೆ ಅನುಮಾನಗೊಂಡ Read more…

ಕಲ್ಯಾಣ ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಖಾಲಿ ಹುದ್ದೆಗಳಿಗೆ ತಿಂಗಳಲ್ಲೇ ನೇಮಕಾತಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಒಂದು ತಿಂಗಳ ಒಳಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು Read more…

ರೈತರು, ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಜಾತಿ, ಆದಾಯ, RTC ಪ್ರಮಾಣ ಪತ್ರ ಶುಲ್ಕ ಹೆಚ್ಚಳ

ಬೆಂಗಳೂರು: ಇತ್ತೀಚೆಗಷ್ಟೇ ಭೂಮಾಪನ, ಹದ್ದುಬಸ್ತು, ನಕ್ಷೆ, ಭೂ ಪರಿವರ್ತನೆ, ತತ್ಕಾಲ್ ಪೋಡಿ ಶುಲ್ಕವನ್ನು ಹೆಚ್ಚಳ ಮಾಡಲಾಗಿತ್ತು. ಈಗ ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಮೂಲಕ ವಿತರಿಸಲಾಗುವ ಪ್ರಮಾಣಪತ್ರಗಳ ಶುಲ್ಕವನ್ನು Read more…

ವಿದ್ಯಾರ್ಥಿಗಳೇ ಗಮನಿಸಿ: ಫೆಬ್ರವರಿ 16 ರವರೆಗೂ ಎಲ್ಲ ವಿವಿ, ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕೆಲವು ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಉಂಟಾದ ಹಿನ್ನೆಲೆಯಲ್ಲಿ ಫೆಬ್ರವರಿ 16 ರವರೆಗೂ ಪದವಿ ಕಾಲೇಜುಗಳಿಗೆ ರಜೆ ಮುಂದುವರೆಸಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ Read more…

BIG BREAKING: ಸೇತುವೆ ಮೇಲಿಂದ ಪಲ್ಟಿಯಾದ ಬಸ್, ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಬಳಿ ನಡೆದಿದೆ. ದೇವಗಿರಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ್ Read more…

BIG NEWS: ಮಾರ್ಚ್ 4 ರಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್: ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಸಿಎಂ ಫೆಬ್ರವರಿ 9 ರಿಂದ ಸಿಎಂ ವಿವಿಧ ಇಲಾಖೆಗಳ Read more…

ಶಿಕ್ಷಕರೇ ಗಮನಿಸಿ: ವರ್ಗಾವಣೆಗೆ ಫೆ.14, 16 ರಂದು ಕೌನ್ಸೆಲಿಂಗ್

ರಾಯಚೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2020-21ನೇ ಸಾಲಿನ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಕೋರಿಕೆ ಅಥವಾ ಪರಸ್ಪರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡುವ ಕುರಿತು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ Read more…

ಜಾಲತಾಣಗಳಲ್ಲಿ ವದಂತಿ ಹರಡುವವರ ವಿರುದ್ಧ ಕ್ರಮ, ಶಾಲೆಗಳ ಸುತ್ತ ಪೊಲೀಸ್ ಭದ್ರತೆಗೆ ಸೂಚನೆ

ಬೆಂಗಳೂರು: ಸೋಮವಾರದಿಂದ 9, 10 ನೇ ತರಗತಿಗಳು ಆರಂಭವಾಗಲಿವೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ Read more…

ಬೇರೆ ಬೇರೆ ಭಂಗಿಯಲ್ಲಿ ಬೆತ್ತಲೆ ಫೋಟೋ ಕಳಿಸುವಂತೆ ಬೆನ್ನುಬಿದ್ದ ಪ್ರಿಯಕರನ ವಿರುದ್ಧ ವಿದ್ಯಾರ್ಥಿನಿ ದೂರು

ಶಿವಮೊಗ್ಗ: ಸಾಮಾಜಿಕ ಜಾಲತಾಣದ ಮೂಲಕ ವಿದ್ಯಾರ್ಥಿನಿಗೆ ಪರಿಚಿತನಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಬೆತ್ತಲೆ ಫೋಟೋ ಪಡೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದ ಬಗ್ಗೆ ವಿದ್ಯಾರ್ಥಿನಿ ಸೈಬರ್ ಕ್ರೈಂ ಠಾಣೆ ಪೊಲೀಸರಿಗೆ Read more…

BREAKING: ಬೆಂಗಳೂರಿನಲ್ಲಿ ಕೊರೋನಾ ಭಾರಿ ಇಳಿಕೆ, 2 ಸಾವಿರಕ್ಕಿಂತ ಕಡಿಮೆ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3976 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 11,377 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 44,571 ಸಕ್ರಿಯ ಪ್ರಕರಣಗಳಿದ್ದು, ಇವತ್ತು 41 ಮಂದಿ ಸೋಂಕಿತರು Read more…

ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿ ಹೇಳಿಕೆ: ಆಯೂಬ್ ಖಾನ್ ವಿರುದ್ಧ ಸರ್ಕಾರದಿಂದ ಕ್ರಮಕ್ಕೆ ಸ್ವಾಮೀಜಿ ಆಗ್ರಹ

ಹಾಸನ: ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿ ಹೇಳಿಕೆಯಿಂದ ನೋವಾಗಿದೆ. ಇಂತಹ ಹೇಳಿಕೆ ನೀಡಿದ್ದ ಅಯೂಬ್ ಖಾನ್ ವಿರುದ್ಧ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ Read more…

BIG NEWS: ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಕಾರಣಕ್ಕೆ ಎರಡು ವರ್ಷಗಳಿಂದ ಬ್ರೇಕ್ ಬಿದ್ದಿದ್ದ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕೊನೆಗೂ ಬಿಬಿಎಂಪಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕರಗ ಉತ್ಸವಕ್ಕೆ ಷರತ್ತು ಬದ್ಧ Read more…

BIG NEWS: ಹಿಜಾಬ್ ವಿವಾದ; 6 ಯುವತಿಯರ ಫೋನ್ ನಂಬರ್ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆರೋಪ; ಪೊಲೀಸರಿಗೆ ದೂರು ನೀಡಿದ ಪೋಷಕರು

ಮಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ 6 ವಿದ್ಯಾರ್ಥಿನಿಯರ ಫೋನ್ ನಂಬರ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ರಾಜ್ಯದಲ್ಲಿ ಹಿಜಾಬ್ Read more…

ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಗೆ ಮಹಾರಾಷ್ಟ್ರ ಶಾಸಕರಿಂದ ಐಫೋನ್ ಗಿಫ್ಟ್

ಮಂಡ್ಯ: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ನಡೆದಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷದ ವೇಳೆ ಏಕಾಂಗಿಯಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಗೆ ಮುಸ್ಲಿಂ ನಾಯಕರಿಂದ Read more…

BIG NEWS: ರಮೇಶ್ ಜಾರಕಿಹೊಳಿ ಪರ ಸಚಿವ ಶಿವರಾಮ್ ಹೆಬ್ಬಾರ್ ಬ್ಯಾಟಿಂಗ್

ಕಾರವಾರ: ಸರ್ಕಾರಕ್ಕಾಗಿ ತ್ಯಾಗ ಮಾಡಿದವರಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಾತ್ರ ದೊಡ್ಡದು. ಜಾರಕಿಹೊಳಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನಮ್ಮ ಆಶಯ ಕೂಡ ಆಗಿದೆ ಎಂದು ಹೇಳುವ Read more…

BIG NEWS: ಸೋಮವಾರದಿಂದ 9, 10ನೇ ತರಗತಿ ಆರಂಭ; ರಾಜ್ಯಾದ್ಯಂತ ಪೊಲೀಸರು ಫುಲ್ ಅಲರ್ಟ್

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಿಂದ ಬಂದ್ ಆಗಿದ್ದ ಹೈಸ್ಕೂಲು, ಕಾಲೇಜು ಆರಂಭಕ್ಕೆ ಸರ್ಕಾರ ಮುಂದಾಗಿದ್ದು, ಪೊಲಿಸ್ ಭದ್ರತೆಯಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ Read more…

BIG NEWS: ಹಿಜಾಬ್ ವಿವಾದ; ಸರ್ಕಾರ ಜವಾಬ್ದಾರಿಯಿಂದ ವಿಮುಖವಾಗಿದೆ; ಶಿಕ್ಷಣ ಸಚಿವರು ಸುಮ್ಮನೆ ಇದ್ದರೆ ಹೇಗೆ….? ಗರಂ ಆದ ಪರಿಷತ್ ಸ್ಪೀಕರ್

ಹುಬ್ಬಳ್ಳಿ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬೆನ್ನಲ್ಲೇ ರಾಜ್ಯ ಸರ್ಕಾರ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಿದ ಕ್ರಮ ಸರಿಯಲ್ಲ, ಸರ್ಕಾರ ತನ್ನ ಜವಾಬ್ದಾರಿಯಿಂದ ವಿಮುಖವಾದಂತಾಗಿದೆ ಎಂದು ವಿಧಾನಪರಿಷತ್ Read more…

BIG BREAKING: ಹಿಜಾಬ್ ವಿವಾದ; ಹೈಕೋರ್ಟ್ ನಿಂದ ಮಧ್ಯಂತರ ಆದೇಶ ಪ್ರಕಟ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ಮಧ್ಯಂತರ ಮೌಖಿಕ ಆದೇಶವನ್ನಷ್ಟೇ ನೀಡಿದ್ದ ಹೈಕೋರ್ಟ್ ಪೂರ್ಣ ಪೀಠ ಇದೀಗ ಲಿಖಿತ ಆದೇಶ ಪ್ರಕಟಿಸಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ Read more…

BIG NEWS: ಪೊಲೀಸ್ ಇನ್ಸ್ ಪೆಕ್ಟರ್ ಕಾರಿನ ಗಾಜು ಒಡೆದ ಕಳ್ಳ; ಲ್ಯಾಪ್ ಟಾಪ್, 50,000 ಹಣ ದೋಚಿ ಪರಾರಿಯಾದ ಖದೀಮ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆರಕ್ಷಕರಿಗೂ ಕಳ್ಳರ ಕಾಟದ ಭೀತಿ ಶುರುವಾಗಿದೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವರ ಕಾರಿಗೆ ಕನ್ನ ಹಾಕಿದ ಕಳ್ಳನೊಬ್ಬ ಲ್ಯಾಪ್ ಟಾಪ್, ಹಣ Read more…

ಮರದ ಕೊಂಬೆ ತಲೆ ಮೇಲೆ ಬಿದ್ದ ಕಾರಣ 701 ದಿನಗಳ ಕಾಲ ಕೋಮಾದಲ್ಲಿದ್ದ ಬಾಲಕಿ ಇನ್ನಿಲ್ಲ

ಒಂಬತ್ತು ವರ್ಷದ ಶಾಲಾ ಬಾಲಕಿಯ ತಲೆಯ ಮೇಲೆ ಮರದ ಕೊಂಬೆ ಬಿದ್ದ ಪರಿಣಾಮ ಉಂಟಾದ ಪೆಟ್ಟಿನಿಂದಾಗಿ 701 ದಿನಗಳ ಕಾಲ ಕೋಮಾದಲ್ಲಿದ್ದಾಕೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. 2020ರ ಮಾರ್ಚ್​ Read more…

BIG NEWS: ಎರಡು ಕಾಲೇಜುಗಳ ವಿರುದ್ಧ FIR ದಾಖಲು

ಬಳ್ಳಾರಿ: ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಎರಡು ಕಾಲೇಜುಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಕಳೆದ ತಿಂಗಳು ಕೋವಿಡ್ ನಿಯಮ ಉಲ್ಲಂಘಿಸಿ ಎರಡು Read more…

BIG BREAKING: ಮತ್ತಷ್ಟು ಬಿಗಡಾಯಿಸಿದ ಹಿಜಾಬ್ ವಿಚಾರ; ಹೈಕೋರ್ಟ್ ಆದೇಶ ಪ್ರಶ್ನಿಸಿ ‘ಸುಪ್ರೀಂ’ಗೆ ಅರ್ಜಿ

ಬೆಂಗಳೂರು: ಕಾಲೇಜ್ ಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಮತ್ತಷ್ಟು ಬಿಗಡಾಯಿಸಿದೆ. ವಿವಾದವೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ವಿದ್ಯಾರ್ಥಿನಿಯರು ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...