alex Certify Karnataka | Kannada Dunia | Kannada News | Karnataka News | India News - Part 168
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಪರಿಚಿತ ವಾಹನ ಡಿಕ್ಕಿಯಾಗಿ ತಾಯಿ, ಮಗ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48) Read more…

BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಓರ್ವ ವ್ಯಕ್ತಿ ಬಲಿ..!

ಬೆಂಗಳೂರು : ಹಿಟ್ & ರನ್ ಗೆ ಓರ್ವ ವ್ಯಕ್ತಿ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಹಕಾರ ನಗರದ ರೈಲ್ವೇ ಅಂಡರ್ ಪಾಸ್ ಬಳಿ ಈ ಘಟನೆ ನಡೆದಿದೆ. Read more…

BIG NEWS: ವಾಹನ ಎಫ್.ಸಿ., ಲೈಸೆನ್ಸ್ ಇಲ್ಲದಿದ್ದರೂ ಪರಿಹಾರ ನೀಡಬೇಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪಘಾತದ ಸಂದರ್ಭದಲ್ಲಿ ವಾಹನಕ್ಕೆ ಪರವಾನಿಗೆ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೂ ವಿಮಾ ಕಂಪನಿ ಅಪಘಾತದ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಪರಿಹಾರದ ಮೊತ್ತವನ್ನು ನಂತರ Read more…

ಬೆಂಗಳೂರಿನ ವಿಜ್ಞಾನ ಗ್ಯಾಲರಿಯಲ್ಲಿ ಸೈ 560 ಪ್ರದರ್ಶನದ ಆಕರ್ಷಣೆ : ವಿಜ್ಞಾನ ಮಾದರಿಗಳ ಪ್ರದರ್ಶನ

ಬೆಂಗಳೂರು : ವಿಜ್ಞಾನದ ಹಲವು ಕುತೂಹಲಕಾರಿ ಸಂಗತಿಗಳು ಬೆಂಗಳೂರಿನ ವಿಜ್ಞಾನ ಗ್ಯಾಲರಿಯಲ್ಲಿ ಅನಾವರಣಗೊಂಡಿದೆ. ಏಷ್ಯಾದ ಅತಿ ದೊಡ್ಡ ಸೈನ್ಸ್ ಗ್ಯಾಲರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಗ್ಯಾಲರಿ ವೀಕ್ಷಕರನ್ನು Read more…

ಕೃಷಿ ಇಲಾಖೆಯಲ್ಲಿ 845 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2ರಷ್ಟು ಮೀಸಲಾತಿ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೆ ತಂದ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಮತ್ತು ಕೃಷಿ ಸಹಾಯಕ Read more…

BIG NEWS: ನಕಲಿ ಪ್ರಮಾಣ ಪತ್ರ ಪಡೆದು ಉದ್ಯೋಗ: ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ನಕಲಿ ಪ್ರಮಾಣ ಪತ್ರ ಪಡೆದು ನೌಕರಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹೈಕೋರ್ಟ್ ಆದೇಶ ನೀಡಿದೆ. ಹಿಂದುಳಿದ ವರ್ಗದ ಪಟ್ಟಿಗೆ ಸೇರಿದ ಕಬ್ಬಲಿಗ ಜಾತಿಯ ಕಲಬುರಗಿಯ ವ್ಯಕ್ತಿಯೊಬ್ಬರು Read more…

ಗುತ್ತಿಗೆ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: 12,692 ಮಂದಿ ಕಾಯಂ ನೇಮಕಾತಿ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಗುತ್ತಿಗೆ ಪೌರಕಾರ್ಮಿಕರ ಕಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕರಡು ಪಟ್ಟಿ ಸಿದ್ಧಪಡಿಸಿದ್ದು, ಬುಧವಾರ ಪ್ರಕಟಿಸಲಾಗುವುದು ಎಂದು ಪಾಲಿಕೆ ಆಡಳಿತ ವಿಭಾಗದ ವಿಶೇಷ Read more…

ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್: 80 ರೂ. ಗಡಿ ದಾಟಿದ ಈರುಳ್ಳಿ

ಬೆಂಗಳೂರು: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ದರ ಹೆಚ್ಚಳ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 5267 ಶಿಕ್ಷಕರ ನೇರ ನೇಮಕಾತಿಗೆ ಆದೇಶ

ಬೆಂಗಳೂರು: ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ. 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿನ ಘೋಷಣೆಯಂತೆ Read more…

ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ

ದಾವಣಗೆರೆ: ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ. ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್ Read more…

ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮದುವೆಯಾದ ಯುವಕನಿಗೆ ಬಿಗ್ ಶಾಕ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ Read more…

BIG NEWS: ಅ. 16ರಂದು ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ: 110 ಹಳ್ಳಿಗಳಿಗೆ ನೀರು

ಬೆಂಗಳೂರು: 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಕಾವೇರಿ ಐದನೇ ಹಂತದ ಯೋಜನೆಗೆ ಅ. 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಜಪಾನ್ ಇಂಟರ್ Read more…

BREAKING: ಕಾರ್ ಗ್ಲಾಸ್ ಒಡೆದು ಲ್ಯಾಪ್ ಟಾಪ್, ಓಲೆ ಸೇರಿ 3 ಲಕ್ಷ ರೂ. ಮೌಲ್ಯದ ವಸ್ತು ಕಳವು

ಬೆಂಗಳೂರು: ಡಾಬಾ ಸಮೀಪ ನಿಲ್ಲಿಸಿದ್ದ ಕಾರ್ ನ ಗ್ಲಾಸ್ ಒಡೆದು ಲ್ಯಾಪ್ಟಾಪ್ ಸೇರಿದಂತೆ ಮೂರು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ Read more…

ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಮಹತ್ದವ ಕ್ರಮ: 153 ಎಕರೆಯಲ್ಲಿ ಕಬ್ಬನ್ ಪಾರ್ಕ್ ಮಾದರಿ ಉದ್ಯಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಯಲಹಂಕದ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ಧಿಪಡಿಸುವುದಾಗಿ ಅರಣ್ಯ ಸಚಿವ Read more…

ಗ್ಯಾರಂಟಿ ಯೋಜನೆ ಫಲಾನುಭವಿಗಳ ಬ್ಯಾಂಕ್ ಕೆವೈಸಿ ಅಪ್ ಡೇಟ್ ಮಾಡಲು ಸೂಚನೆ

 ದಾವಣಗೆರೆ: ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಅವರ ಖಾತೆಗೆ ಹಣ ಜಮೆಯಾಗುವಂತೆ ಕ್ರಮ ವಹಿಸಲಾಗುವುದೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ Read more…

ಒತ್ತುವರಿ ತೆರವಿನ ಆತಂಕ, ಸಾಲ ಬಾಧೆಯಿಂದ ದುಡುಕಿನ ನಿರ್ಧಾರ ಕೈಗೊಂಡ ರೈತ ಆತ್ಮಹತ್ಯೆ

ಚಿಕ್ಕಮಗಳೂರು: ಒತ್ತುವರಿ ತೆರವು ಆತಂಕ ಹಾಗೂ ಸಾಲ ಬಾಧೆಯಿಂದ ಆತಂಕಕ್ಕೆ ಒಳಗಾದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪ ತಾಲೂಕಿನ ಮೇಗೂರಿನ ಕರುಣಾಕರ ಆತ್ಮಹತ್ಯೆ ಮಾಡಿಕೊಂಡ ರೈತ. ಅವರು ಸ್ವಲ್ಪ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಾರದೊಳಗೆ ಇ-ಖಾತಾ ಗೊಂದಲ ಪರಿಹಾರ

ಬೆಂಗಳೂರು: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ ಪರಿಹರಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇ -ಖಾತಾ ಪಡೆಯಲು ಯಾವುದೇ ಗಡುವು ಇಲ್ಲ. Read more…

BREAKING: ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಮೂವರು ಮಕ್ಕಳ ದಾರುಣ ಸಾವು

ಹೊಸಪೇಟೆ(ವಿಜಯನಗರ): ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜಂಬೋಬನಹಳ್ಳಿ ಸಮೀಪ ಘಟನೆ ನಡೆದಿದೆ. ಸಾಗರ್(14), ಗುರು(14), ವಿನಯ್(11) ಮೃತಪಟ್ಟವರು ಎಂದು Read more…

BIG NEWS: ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಬ್ಲಾಕ್ ಮೇಲ್ ಮಾಡಿದ್ದ ಮಹಿಳೆ ಅರೆಸ್ಟ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಲಾಕ್ ಮೇಲ್ ಮಾಡಿದ್ದ ಮಹಿಳೆ ರೆಹಮತ್ ಅಲಿಯಾಸ್ ಆಯಿಷಾಳನ್ನು ಪೊಲೀಸರು ಬಂಧಿಸಿದ್ದಾರೆ. ಎ1 Read more…

BREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೆ ಮುಂದೂಡಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ Read more…

ಜಾತಿ ಗಣತಿ ನನ್ನ ಕನಸಿನ ಕೂಸು ಎನ್ನಲು ಯಾವ ಹಿಂಜರಿಕೆಯೂ ಇಲ್ಲ; ಆದರೆ ವಿಪಕ್ಷ ನಾಯಕರು ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದಷ್ಟೇ: ಆರ್. ಅಶೋಕ್ ಕಾಲೆಳೆದ ಸಿಎಂ

ಬೆಂಗಳೂರು: ‘ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ’ ಎಂಬ ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆಯನ್ನು ಓದಿ Read more…

ಹರಿಯಾಣದಲ್ಲಿ ಕಾಂಗ್ರೆಸ್ ಗೆ ಸೋಲು: ಮತದಾರರ ತೀರ್ಪು ಒಪ್ಪುತ್ತೇನೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಯಚೂರು: ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗಿದ್ದು, ಮತದಾರರು ನೀಡಿರುವ ತೀರ್ಪನ್ನು ಗೌರವಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ಡಿಸಿಎಂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡಿರುವ Read more…

ಸಿಎಂ ಸ್ಥಾನಕ್ಕೆ ಯಾರ್ಯಾರು ಪ್ರಯತ್ನಿಸುತ್ತಿದ್ದಾರೆ ಅದು ಅವರ ವೈಯಕ್ತಿಕ ವಿಚಾರ; ಬದಲಾವಣೆ ಚರ್ಚೆ ಪಕ್ಷದಲ್ಲಿ ನಡೆದಿಲ್ಲ ಎಂದ ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಹಂತದಲ್ಲಿ ಸಿಎಂ ಬದಲಾವಣೆ ಚರ್ಚ್ಹೆಯೇ ನಡೆದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿ Read more…

BIG NEWS: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕೆಳಗೆಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಸ್ಕೂಟರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಮಹಿಳೆಯ ಮೇಲೆಯೇ ಕಾರೊಂದು ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿಯ Read more…

ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಗೆ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಕಾರ್ಯಕ್ರಮ Read more…

ವಿಕಲಚೇತನರ ಗಮನಕ್ಕೆ : ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಜಿಲ್ಲೆಯಲ್ಲಿನ ಸೆರೆಬ್ರಲ್ ಪಾಲ್ಸಿ, ಮಸ್ಕಲರ್ ಡೈಸ್ಟ್ರೋಫಿ, ಪಾರ್ಕಿನ್ಸನ್ಸ್ ಮತ್ತು ಮಲ್ಟಿಪಲ್ ಸ್ಕೆರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ Read more…

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 11ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು Read more…

BIG NEWS: ದೇವಸ್ಥಾನದ ಭದ್ರತಾ ಸಿಬ್ಬಂದಿಯ ಜಾತಿ ನಿಂದನೆ: ಅರ್ಚಕ ಅರೆಸ್ಟ್

ತುಮಕೂರು: ದೇವಸ್ಥಾನದ ಭದ್ರತಾ ಸಿಬ್ಬಂದಿಯ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಅರ್ಚಕರೊಬ್ಬರನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕುಣಿಗಲ್ ನ ಬೆಟ್ಟದ ರಂಗಸ್ವಾಮಿ ದೇವಸ್ಥಾನದ ಹುಂಡಿ ಮುಟ್ಟಿದ್ದಕ್ಕೆ ದೇವಸ್ಥಾನದ Read more…

ಆಸ್ತಿ ಮಾರಾಟಗಾರರಿಗೆ ಗುಡ್ ನ್ಯೂಸ್ : ಇ-ಖಾತಾಗೆ ಪ್ರತ್ಯೇಕ ಸಹಾಯ ಕೇಂದ್ರ ಆರಂಭ.!

ಬೆಂಗಳೂರು : ಆಸ್ತಿ ಮಾರಾಟಕ್ಕಾಗಿ ತುರ್ತಾಗಿ ಇ-ಖಾತಾ ಅಗತ್ಯವಿರುವವರಿಗಾಗಿ ವಾರ್ಡ್ಗಳಲ್ಲಿ ಪ್ರತ್ಯೇಕ ಸಹಾಯ ಕೇಂದ್ರ ತೆರೆಯಲಾಗಿದೆ. ಕಂದಾಯ ಅಧಿಕಾರಿಗಳಿಗೆ ಎಲ್ಲ ರೀತಿಯ ದಾಖಲೆಗಳನ್ನು ನೀಡಿ ಇ-ಖಾತಾ ಪಡೆದುಕೊಳ್ಳಬಹುದು ಎಂದು Read more…

BREAKING : ‘CM’ ಕಾನ್ವೆ ರೂಲ್ಸ್ ಉಲ್ಲಂಘನೆ ; ಶಾಸಕ ಜನಾರ್ಧನ ರೆಡ್ಡಿಗೆ ಸೇರಿದ ‘ರೇಂಜ್ ರೋವರ್’ ಕಾರು ಜಪ್ತಿ

ಬೆಂಗಳೂರು : ಮುಖ್ಯಮಂತ್ರಿಯ ಸಿದ್ದರಾಮಯ್ಯರ ಕಾನ್ವೆಗೆ ಎದುರಾಗಿ ಏಕಮುಖ ಸಂಚಾರ ಮಾರ್ಗದಲ್ಲಿ ಕಾರು ಚಲಾಯಿಸಿದ ಶಾಸಕ ಜನಾರ್ಧನ ರೆಡ್ಡಿ ಅವರ ವರ್ತನೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದೀಗ ಜನಾರ್ಧನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...