alex Certify Karnataka | Kannada Dunia | Kannada News | Karnataka News | India News - Part 1681
ಕನ್ನಡ ದುನಿಯಾ
    Dailyhunt JioNews

Kannada Duniya

ಹರಿಕಥೆ ಮಾದರಿಯಲ್ಲೇ ಶುರುವಾಯ್ತು ಏಸು ಕಥೆ…!

ಹಿಂದೂ ಸಂಪ್ರದಾಯದಲ್ಲಿ ಹರಿಕತೆಗಳಿಗೆ ತುಂಬಾನೇ ಮಹತ್ವವಿದೆ. ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಈ ಪದ್ಧತಿ ಕಾಲ ಕ್ರಮೇಣ ಪ್ರಸಿದ್ಧಿಯನ್ನ ಕೊಂಚ ಕಳೆದುಕೊಂಡರೂ ಸಹ ಪರಂಪರೆಯಲ್ಲಿ ಇಂದಿಗೂ ಪ್ರಾಮುಖ್ಯತೆ ಪಡೆದಿರೋದಂತೂ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬೆಸ್ಕಾಂ ನಲ್ಲಿ ಅರ್ಜಿ ಆಹ್ವಾನ

ಬೆಂಗಳೂರು: ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ನಲ್ಲಿ ಕಂಪನಿ ಸಕ್ರೆಟರಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 5ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ತಕ್ಷಣ Read more…

ತಕ್ಷಣ ಅಧಿವೇಶನ ಕರೆಯುವಂತೆ ಹೆಚ್.ಡಿ.ಕೆ. ಮನವಿ; ಸಿಎಂ, ಸ್ಪೀಕರ್, ರಾಜ್ಯಪಾಲರಿಗೆ ಪತ್ರ

ಬೆಂಗಳೂರು: ವಿಧಾನಸಭೆ ವಿಶೇಷ ಅಧಿವೇಶನ ಕರೆಯುವಂತೆ ಆಗ್ರಹಿಸಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಿಎಂ ಬಿಎಸ್ ವೈ, ಸ್ಪೀಕರ್ ಕಾಗೇರಿ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಪತ್ರ Read more…

BIG NEWS: ರಮೇಶ್ ಜಾರಕಿಹೊಳಿ ನಡೆ ನಿಗೂಢ; ಸುತ್ತೂರು ಶ್ರೀ ಭೇಟಿ ಬಳಿಕ ನಿರ್ಧಾರ ಪ್ರಕಟ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಂದೆಡೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿರುವುದಾಗಿ ಬೆದರಿಕೆಯೊಡ್ಡುತ್ತಿದ್ದು, ಇನ್ನೊಂದೆಡೆ ಮತ್ತೆ ಸಚಿವ ಸ್ಥಾನ ಮರಳಿ ಪಡೆಯುವ ಬಗ್ಗೆಯೂ ಒತ್ತಡ ತಂತ್ರ ಹೆಣೆಯುತ್ತಿದ್ದಾರೆ. Read more…

BREAKING: ರೇಖಾ ಕದಿರೇಶ್ ಬರ್ಬರ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳು ವಶಕ್ಕೆ…?

ಬೆಂಗಳೂರು: ಹಾಡಹಗಲೇ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಟನ್ ಪೇಟೆ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ Read more…

SHOCKING: ಬೈಕ್ ಸವಾರನ ಕುತ್ತಿಗೆ ಕೊಯ್ದ ಗಾಳಿಪಟದ ದಾರ

ಬೆಂಗಳೂರು: ಗಾಳಿಪಟದ ದಾರ ಕತ್ತಿಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಬೆಂಳೂರಿನಲ್ಲಿ ನಡೆದಿದೆ. ಚೈನೀಸ್ ಮಾಂಜಾದಿಂದ ಯುವಕನ ಕತ್ತು ಕೊಯ್ದು ಗಂಭೀರ ಗಾಯವಾಗಿದೆ. ಕೂದಲೆಳೆಯ ಅಂತರದಲ್ಲಿ ಸವಾರ Read more…

ಗಮನಿಸಿ…! ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ –ಭಾರಿ ವಾಹನಗಳಿಗೆ ನಿರ್ಬಂಧ

ಉಡುಪಿ: ಮಲೆನಾಡು ಕರಾವಳಿ ಜಿಲ್ಲೆಗಳ ಸಂಪರ್ಕದ ಪ್ರಮುಖ ರಸ್ತೆಯಾದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿ ರಸ್ತೆಯಲ್ಲಿ ಅಕ್ಟೋಬರ್ Read more…

ಕರ್ನಾಟಕದ ನಯಾಗರಾ ʼಗೋಕಾಕ್ʼ ಫಾಲ್ಸ್

ಬೆಳಗಾವಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಗೋಕಾಕ್ ಫಾಲ್ಸ್ ಒಂದಾಗಿದೆ. ಕರ್ನಾಟಕದ ನಯಾಗರಾ ಎಂದೇ ಗೋಕಾಕ್ ಫಾಲ್ಸ್ ಅನ್ನು ಕರೆಯಲಾಗುತ್ತದೆ. ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿ Read more…

BIG NEWS: ಶಿಕ್ಷಕರ ನಿಯೋಜನೆ ರದ್ದು, ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ

ಬೆಂಗಳೂರು: ಶಿಕ್ಷಕರ ನಿಯೋಜನೆ ರದ್ದು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ನಿಯೋಜನೆಯ ಮೇಲೆ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್, 10710 ಹುದ್ದೆಗಳ ನೇಮಕಾತಿಗೆ IBPS ಅರ್ಜಿ

 ಮಡಿಕೇರಿ: ರಾಜ್ಯದ ಕರ್ನಾಟಕ ಗ್ರಾಮೀಣ ಬ್ಯಾಂಕ್, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮತ್ತು ಇತರೆ ರಾಜ್ಯಗಳ ವಿವಿಧ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಸುಮಾರು 10710 ಹುದ್ದೆಗಳನ್ನು Read more…

1 ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿ, 100 ವಿದ್ಯಾರ್ಥಿಗಳಿಗೊಂದು ಪರೀಕ್ಷಾ ಕೇಂದ್ರ; SSLC ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಸಿಬ್ಬಂದಿ ಮತ್ತು ಶಿಕ್ಷಕರ ಕರ್ತವ್ಯ ಮತ್ತು ಜವಾಬ್ದಾರಿ ಮಾರ್ಗಸೂಚಿ ನೀಡಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಸಿಬ್ಬಂದಿ Read more…

ಕೋವಿಡ್ ಕರ್ತವ್ಯದಿಂದ ಶಿಕ್ಷಕರಿಗೆ ಬಿಡುಗಡೆ: ಸಚಿವ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: 2020 – 21 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಜುಲೈ ಮೂರನೇ ವಾರದಲ್ಲಿ ನಡೆಯಲಿದ್ದು, ಸಿದ್ದತೆ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದ ಶಿಕ್ಷಕರನ್ನು ಬಿಡುಗಡೆಗೊಳಿಸಬೇಕೆಂದು Read more…

BIG BREAKING: ರಾಜ್ಯದಲ್ಲಿಂದು ಕೊರೋನಾ ಮತ್ತಷ್ಟು ಇಳಿಕೆ –ಇಲ್ಲಿದೆ ಜಿಲ್ಲಾವಾರು ಸೋಂಕಿತರು, ಸಾವಿನ ಸಂಖ್ಯೆ..?

ಬೆಂಗಳೂರು: ರಾಜ್ಯದಲ್ಲಿ ಇಂದು 3979 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,23,444 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 138 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 34,425 ಸೋಂಕಿತರು Read more…

ಉರಗ ರಕ್ಷಕನ ಉಸಿರು ನಿಲ್ಲಿಸಿದ ನಾಗರಹಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕಳಸಕೊಪ್ಪ ಗ್ರಾಮದ ಉರಗರಕ್ಷಕ ಸದಾಶಿವ ಕರಣಿ(30) ಹಾವು ಕಚ್ಚಿ ಮೃತಪಟ್ಟಿದ್ದಾರೆ. ಬಾದಾಮಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾವು ಹಿಡಿದು ಸುರಕ್ಷಿತವಾಗಿ ಕಾಡಿಗೆ Read more…

ಹೃದಯಸ್ಪರ್ಶಿಯಾಗಿದೆ ವೈದ್ಯ – ರೋಗಿ ಬಾಂಧವ್ಯದ ಈ ಸ್ಟೋರಿ

ಮಾನವೀಯ ಮೌಲ್ಯಗಳುಳ್ಳ ವೈದ್ಯರಿಗೆ ತಮ್ಮ ಬಳಿ ಬರುವ ರೋಗಿಗಳೊಂದಿಗೆ ಬಲವಾದ ಬಾಂಧವ್ಯ ಬೆಳೆಯುವ ಅನೇಕ ಪ್ರಕರಣಗಳನ್ನು ಕಂಡಿದ್ದೇವೆ. ಬೆಂಗಳೂರಿನ ವೈದ್ಯರೊಬ್ಬರು ಇಂಥದ್ದೇ ಒಂದು ವಿಚಾರವನ್ನು ಶೇರ್‌ ಮಾಡಿಕೊಂಡಿದ್ದಾರೆ. ಒಮ್ಮೆ Read more…

ಪ್ರವಾಸಿ ಮಾರ್ಗದರ್ಶಿಗಳ ಖಾತೆಗೆ 5 ಸಾವಿರ ರೂ. ಜಮಾ: ಆಸ್ತಿ ತೆರಿಗೆ, ವಿದ್ಯುತ್ ಶುಲ್ಕ ವಿನಾಯಿತಿ

ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರವಾಸಿ ಮಾರ್ಗದರ್ಶಿ ಗಳಿಗೆ 5 ಸಾವಿರ ರೂಪಾಯಿಗಳನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಪ್ರವಾಸೋದ್ಯಮ ಇಲಾಖೆಯ ನೋಂದಾಯಿತ ಮಾರ್ಗದರ್ಶಿಗಳಿಗೆ 5 ಸಾವಿರ ರೂ. Read more…

SHOCKING NEWS: ಹಣ್ಣು ಕೀಳಲು ಹೋಗಿ ಬಾವಿಗೆ ಬಿದ್ದ ತಾಯಿ-ಮಕ್ಕಳು; ಮೂವರ ದುರ್ಮರಣ

ತುಮಕೂರು: ಸೀಬೆಹಣ್ಣು ಕೀಳಲೆಂದು ಹೋಗಿ ಕಾಲು ಜಾರಿ ಬಾವಿಗೆ ಬಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲು ಹೋಗಿದ್ದ ತಾಯಿ ಸೇರಿ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿರುಮಲಪಾಳ್ಯದಲ್ಲಿ ನಡೆದಿದೆ. Read more…

ಮಗನಿಗೆ ‘ಸಿದ್ದರಾಮಯ್ಯ’ ಎಂದು ಹೆಸರಿಟ್ಟ ಮಾಜಿ ಸಿಎಂ ಅಭಿಮಾನಿ

ಕೊಪ್ಪಳ: ಕಾಂಗ್ರೆಸ್ ನಲ್ಲಿ ಒಂದೆಡೆ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎಂಬ ಚರ್ಚೆ ನಡೆದಿರುವ ಬೆನ್ನಲ್ಲೇ ಕೊಪ್ಪಳದಲ್ಲಿ ಅಭಿಮಾನಿಯೋರ್ವ ತನ್ನ ಮಗನಿಗೆ ’ಸಿದ್ದರಾಮಯ್ಯ’ ಎಂದು ನಾಮಕರಣ ಮಾಡಿ ಗಮನಸೆಳೆದಿದ್ದಾರೆ. ಜಿಲ್ಲೆಯ Read more…

BIG NEWS: ಚುನಾವಣೆಯಲ್ಲಿ ಗೆದ್ದವರೇ ಸಿಎಂ ಆಗಬೇಕೆಂದಿಲ್ಲ; ಡಿ.ಕೆ.ಶಿವಕುಮಾರ್ ಅಚ್ಚರಿ ಹೇಳಿಕೆ…..!

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಕುರಿತ ಜಟಾಪಟಿ ತಾರಕಕ್ಕೇರಿದ್ದು, ಚುನಾವಣೆಯಲ್ಲಿ ಗೆದ್ದವರೇ ಮುಖ್ಯಮಂತ್ರಿಯಾಗಬೆಕೆಂದಿಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ ನಲ್ಲಿ Read more…

BIG NEWS: ನನಗೂ ಸಾಕಷ್ಟು ಅಭಿಮಾನಿಗಳಿದ್ದಾರೆ; ನಾನೂ ಸಿಎಂ ಆಗಲು ಯೋಗ್ಯ ಎನ್ನುತ್ತಿದ್ದಾರೆ; ಪರೋಕ್ಷವಾಗಿ ತಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಎಸ್.ಆರ್. ಪಾಟೀಲ್

ಕೊಪ್ಪಳ: ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ನಮ್ಮಲ್ಲಿ ಬಹಳ ಜನ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ ನನಗೂ ಅಭಿಮಾನಿಗಳಿದ್ದಾರೆ ಎಂದು ಹೇಳುವ ಮೂಲಕ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ತಾನೂ Read more…

BIG NEWS: ಪೊಲೀಸರು ಬಿಜೆಪಿಗೆ ತನಿಖೆ ಜವಾಬ್ದಾರಿ ಕೊಟ್ಟಿದ್ದಾರೆಯೇ….? ಎಲ್ಲದಕ್ಕೂ ನನ್ನ ಟಾರ್ಗೆಟ್ ಮಾಡುತ್ತಿರುವುದೇಕೆ…?; ಜಮೀರ್ ಅಹ್ಮದ್ ಆಕ್ರೋಶ

ಬೆಂಗಳೂರು: ಪಾಲಿಕೆ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಶಾಸಕ ಜಮೀರ್ ಅಹ್ಮದ್ ವಿರುದ್ಧ ಆರೋಪ ಮಾಡಿದ್ದರು. ಈ Read more…

BREAKING NEWS: ಹತ್ತಿರದ ಸಂಬಂಧಿ ಪೀಟರ್ ನಿಂದ ಅಮ್ಮನ ಮೇಲೆ ದಾಳಿ; ನಮಗೆ ಗೊತ್ತಿರುವವರಿಂದಲೇ ಹತ್ಯೆ ಎಂದ ರೇಖಾ ಪುತ್ರ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ಅವರ ಪುತ್ರ ರಾಹುಲ್ ಪ್ರತಿಕ್ರಿಯೆ ನೀಡಿದ್ದು, ನಮಗೆ ಗೊತ್ತಿರುವವರಿಂದಲೇ ನನ್ನ ತಾಯಿಯ ಮೇಲೆ ದಾಳಿ Read more…

BIG NEWS: ಜೊತೆಗಿದ್ದವರಿಂದಲೇ ನಡೆಯಿತಾ ಮಾಜಿ ಮಹಿಳಾ ಕಾರ್ಪೊರೇಟರ್ ಹತ್ಯೆ…?

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಅವರ ಜೊತೆಗಿದ್ದವರೇ ಪಕ್ಕಾ ಪ್ಲಾನ್ ಮಾಡಿ ಹತ್ಯೆ ನಡೆಸಿದ್ದಾರಾ ಎಂಬ ಅನುಮಾನ ಶುರುವಾಗಿದೆ. Read more…

BIG NEWS: ರೇಖಾ ಕದಿರೇಶ್ ಹತ್ಯೆ ಪ್ರಕರಣ; ಇದು ರಾಜಕೀಯ ಪ್ರೇರಿತ ಕೊಲೆ; ಎನ್.ಆರ್.ರಮೇಶ್ ಗಂಭೀರ ಆರೋಪ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಈ ನಡುವೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಇದೊಂದು ರಾಜಕೀಯ ಪ್ರೇರಿತ ಕೊಲೆಯಾಗಿದೆ Read more…

BIG NEWS: ಡೆಲ್ಟಾ ಪ್ಲಸ್ ಆತಂಕ; ಗಡಿ ಜಿಲ್ಲೆಗಳಲ್ಲಿ ಎಚ್ಚರವಿರಲಿ; ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಹಣ Read more…

SHOCKING NEWS: ಮಹಿಳೆಯರ ಎದುರು ಅಸಭ್ಯ ವರ್ತನೆ; ಪ್ರಶ್ನಿಸಿದವರಿಗೆ ದೃಷ್ಟಿ ಕಳೆದುಕೊಳ್ಳುವಂತೆ ಹಲ್ಲೆ ನಡೆಸಿದ ಪಾಪಿಗಳು

ಚಾಮರಾಜನಗರ: ಮಹಿಳೆಯರ ಎದುರು ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದು, ವ್ಯಕ್ತಿಯ ದುರ್ವರ್ತನೆ ಪ್ರಶ್ನಿಸಿದ್ದಕ್ಕೆ ಆತನ ಮಕ್ಕಳು ಜನರನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರಿನಲ್ಲಿ ನಡೆದಿದೆ. ಮೂರ್ತಿ ಎಂಬ Read more…

BIG BREAKING: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಬರ್ಬರ ಹತ್ಯೆ; ಬೆಚ್ಚಿಬಿದ್ದ ಬೆಂಗಳೂರಿಗರು

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮನೆಯಿಂದ ಹೊರಕರೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಛಲವಾದಿಪಾಳ್ಯದ ಫವರ್ ಗಾರ್ಡನ್ ನಲ್ಲಿ ಈ Read more…

BIG NEWS: ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ ಬಳಿಕವೇ ಶಾಲಾ – ಕಾಲೇಜು ಆರಂಭ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ ಸರ್ಕಾರ, ಶಾಲಾ – ಕಾಲೇಜುಗಳ ಆರಂಭಕ್ಕೆ ಸಿದ್ಧತೆ ನಡೆಸಿದೆ. ಆದರೆ ಲಸಿಕೆ ಪಡೆಯದೇ ಶಾಲೆಗಳಿಗೆ ಹೋಗುವ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ Read more…

BIG NEWS: ಶಾಲೆಗಳನ್ನು ಆರಂಭಿಸುವಂತೆ ಸರ್ಕಾರಕ್ಕೆ ತಜ್ಞರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಶಾಲೆಗಳನ್ನು ಆರಂಭಿಸುವಂತೆ ತಜ್ಞರ ಸಮಿತಿ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ರಾಜ್ಯದಲ್ಲಿ 50ಕ್ಕಿಂತ ಕಡಿಮೆ Read more…

SHOCKING NEWS: ಮೈಸೂರಿನಲ್ಲಿ ಮತ್ತೆ ಮೂವರಲ್ಲಿ ಡೆಲ್ಟಾ ಪ್ಲಸ್ ಪತ್ತೆ; ಹೊಸ ಹೆಮ್ಮಾರಿಗೆ ದೇಶದಲ್ಲಿ ಮೊದಲ ಬಲಿ…..?

ಮೈಸೂರು: ಕೊರೊನಾ ಎರಡನೆ ಅಲೆಯ ರೂಪಾಂತರದ ಅಟ್ಟಹಾಸ ಆರಂಭವಾಗಿದ್ದು, ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮೂವರಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೇ ತಿಂಗಳಿನಲ್ಲಿಯೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...