alex Certify Karnataka | Kannada Dunia | Kannada News | Karnataka News | India News - Part 1682
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವವಿದ್ಯಾಲಯ, ಪದವಿ, ಡಿಪ್ಲೋಮೊ ಕಾಲೇಜ್ ಗಳಿಗೆ 3 ದಿನ ರಜೆ ಘೋಷಣೆ

ಬೆಂಗಳೂರು: ಉನ್ನತ ಶಿಕ್ಷಣ ವ್ಯಾಪ್ತಿಗೊಳಪಡುವ ಕಾಲೇಜು ವಿವಿಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೊಳಪಡುವ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ Read more…

BREAKING NEWS: ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ, 5 ಸಾವಿರಕ್ಕಿಂತ ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರೀ ಇಳಿಕೆಯಾಗಿದ್ದು, ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕಿಂತಲೂ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 4452 ಜನರಿಗೆ ಕೊರೋನಾ ಪಾಸಿಟಿವ್ ವರದಿ Read more…

3.48 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ, 6 ಮಂದಿ ಅರೆಸ್ಟ್

ಮಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಠಾಣಾ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ಬಳಿ ಅಂಬರ್ ಗ್ರೀಸ್ Read more…

ಮನೆಗೆಲಸದ ವ್ಯಕ್ತಿಯಿಂದ ಘೋರ ಕೃತ್ಯ: ವೃದ್ಧ ದಂಪತಿ ಬರ್ಬರ ಹತ್ಯೆ

ಬೆಂಗಳೂರು: ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮನಗರ ತಾಲೂಕಿನ ಬಿಡದಿ ಸಮೀಪದ ರೆಸಾರ್ಟ್ ನಲ್ಲಿ ಘಟನೆ ನಡೆದಿದೆ. ವಾಯುಸೇನೆ ಪೈಲಟ್ ಆಗಿ ನಿವೃತ್ತರಾಗಿದ್ದ Read more…

ಹಿಜಾಬ್, ಕೇಸರಿ ಶಾಲು ವಿವಾದ; ರಸ್ತೆ ದಾಟುತ್ತಿದ್ದ ಶಿಕ್ಷಕನ ಮೇಲೆ ರಾಡ್ ನಿಂದ ಹಲ್ಲೆ; ನಾಲ್ವರು ವಿದ್ಯಾರ್ಥಿಗಳಿಗೂ ಗಾಯ

ಬಾಗಲಕೋಟೆ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ಭುಗಿಲೆದ್ದಿದ್ದು, ರಸ್ತೆ ದಾಟುತ್ತಿದ್ದ ಶಿಕ್ಷಕರೊಬ್ಬರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ Read more…

BIG NEWS: ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳಿಗೆ ಸಿಎಂ ಮನವಿ

ನವದೆಹಲಿ: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರ ಬಹಳ ಸೂಕ್ಷ್ಮವಾದ ವಿಚಾರವಾಗಿದ್ದು, ಯಾರೂ ಕೂಡ ಪ್ರಚೋದನಕಾರಿ ಕೆಲಸ ಮಾಡುವಂತಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ Read more…

BIG BREAKING: ಹಿಜಾಬ್ ವಿವಾದ; ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇಂದು ಸರ್ಕಾರದ ಪರ ವಕೀಲರ ಹಾಗೂ ಅರ್ಜಿದಾರರ ಪರ ವಕೀಲರ Read more…

BIG BREAKING NEWS:‌ ನಾಳೆಯಿಂದ 3 ದಿನಗಳ ಕಾಲ ಪದವಿ ಕಾಲೇಜುಗಳಿಗೆ ರಜೆ ಘೋಷಣೆ

ಹಿಜಾಬ್‌ – ಕೇಸರಿ ಶಾಲು ವಿವಾದ ತಾರಕಕ್ಕೇರುತ್ತಿದ್ದಂತೆಯೇ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಎಲ್ಲ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. Read more…

ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಪತ್ನಿ ಫೋನ್ ಕದ್ದು ಪರಾರಿಯಾದ ಕಳ್ಳರು..!

ಬೆಂಗಳೂರಲ್ಲಿ ಫೋನ್, ಪರ್ಸ್, ಸರ ಕಳ್ಳತನ ಮಾಡುವವರ ಸಂಖ್ಯೆ ಕೊರೋನಾ ಸಮಯದಲ್ಲಿ ಕಡಿಮೆಯಾಗಿತ್ತಾದರೂ, ಈಗ ಮತ್ತೆ ಹೆಚ್ಚಾಗುತ್ತಿದೆ. ರಸ್ತೆಯಲ್ಲಿ ವಾಕಿಂಗ್ ಮಾಡುವವರನ್ನ ಟಾರ್ಗೆಟ್ ಮಾಡಿಕೊಂಡಿದ್ದ ಕಳ್ಳರು ಈಗ ಹೈಫೈ Read more…

ʼದಂಡುಪಾಳ್ಯʼ ಸಿನಿಮಾ ಎಫೆಕ್ಟ್: ಮನೆ ಬಾಡಿಗೆ ಕೊಡ್ಬೇಕಾ…? ಬೇಡ್ವಾ…? ಎಂದು ಟ್ವೀಟ್ ಮೂಲಕ ಪೊಲೀಸರ ಸಲಹೆ ಕೇಳಿದ ಮಾಲೀಕ..!

ದಂಡುಪಾಳ್ಯ ಸಿನಿಮಾನ ನೀವು ನೋಡೆ ಇರ್ತೀರಾ. ಇಲ್ಲ ನಿಮಗೆ ದಂಡುಪಾಳ್ಯ ಗ್ಯಾಂಗ್ ಕಥೆ ಗೊತ್ತೇ ಇರುತ್ತದೆ. ಅದ್ರಲ್ಲು ದಂಡುಪಾಳ್ಯ ಸಿನಿಮಾ ರಿಲೀಸ್ ಆದ್ಮೇಲೆ ಇವರ ಕಥೆಗಳು ಸ್ವಲ್ಪ ಹೆಚ್ಚೆ Read more…

BIG NEWS: ಹಿಜಾಬ್ ವಿವಾದ; ಹೈಕೋರ್ಟ್ ವಿಚಾರಣೆ ಪುನರಾರಂಭ; ಕೇರಳ, ಬಾಂಬೆ, ಮಲೇಷಿಯಾ ಕೋರ್ಟ್, ರಾಷ್ಟ್ರಗೀತೆ ಕುರಿತ ತೀರ್ಪು ಉಲ್ಲೇಖ

ಬೆಂಗಳೂರು: ಶಾಲೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಮಧ್ಯಾಹ್ನದ ಭೋಜನ ವಿರಾಮದ ನಂತರ ಮತ್ತೆ ಆರಂಭವಾಗಿದ್ದು, ಕೇರಳ ಹೈಕೋರ್ಟ್, ಮಲೇಷಿಯಾ ಸುಪ್ರೀಂ ಕೋರ್ಟ್, ರಾಷ್ಟ್ರಗೀತೆ Read more…

40 ವರ್ಷದ ರಾಜಕೀಯ ಜೀವನದಲ್ಲಿ ಇಂದು ದುಃಖದ ದಿನ; ಬೇಸರ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಶಿವಮೊಗ್ಗದ ಕಾಲೇಜೊಂದರಲ್ಲಿ ಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಾಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಬೇಸರ Read more…

ದ್ವಿತೀಯ ಪಿಯುಸಿ ಅಂತಿಮ‌ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಕಂಪ್ಲೀಟ್ ಲಿಸ್ಟ್…..!

  ಕೊರೋನಾದ ನಡುವೆಯೆ ಕಾಲೇಜುಗಳನ್ನ ತೆರೆದು ಯಶಸ್ವಿಯಾಗಿ ತರಗತಿ ನಡೆಸಿದ್ದ ಕರ್ನಾಟಕ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್ ಮಾಡಿದೆ. ಜೊತೆಗೆ ಪಿಯು Read more…

BIG BREAKING: ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ; ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧ್ವಜ ಸ್ತಂಭದಲ್ಲಿ Read more…

ಹಿಜಾಬ್ ವಿವಾದ: ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಆರಂಭ; ಸಂವಿಧಾನದ ಪ್ರಕಾರ ವಿಚಾರಣೆ ನಡೆಸೋಣ ಎಂದ ನ್ಯಾಯಮೂರ್ತಿಗಳು

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ವಿಚಾರಣೆ ಆರಂಭವಾಗಿದ್ದು, ಕಾನೂನು ಪ್ರಕಾರ ವಿಚಾರಣೆ ನಡೆಸೋಣ. ಎಲ್ಲಾ ಭಾವನೆಗಳನ್ನು ಹೊರಗಿಡಿ. ಸಂವಿಧಾನವೇ Read more…

BIG NEWS: ಚಾಲಕರು, ಕಂಡಕ್ಟರುಗಳಿಗೆ ಅಗ್ನಿಶಾಮಕ ತರಬೇತಿ ನೀಡಲು ಮುಂದಾದ ಬಿಎಂಟಿಸಿ

ತನ್ನ 186 ಮೀಡಿಯಂ ಬಸ್‌ಗಳನ್ನು ತಾತ್ಕಾಲಿಕವಾಗಿ ಸೇವೆಯಿಂದ ಹೊರಗಿಟ್ಟ ಬಳಿಕ ಇದೀಗ ಬಿಎಂಟಿಸಿ ತನ್ನೆಲ್ಲಾ ಚಾಲಕರಿಗೆ ಅಗ್ನಿ ಸುರಕ್ಷತಾ ಅಭ್ಯಾಸಗಳನ್ನು ಮೈಗೂಡಿಸಿಕೊಳ್ಳಲು ತರಬೇತಿ ನೀಡುತ್ತಿದೆ. ಮಧ್ಯಮ ಗಾತ್ರದಲ್ಲಿರುವ, ಮೀಡಿಯಂ Read more…

BIG NEWS: ಕಾಲೇಜಿನ ಮೇಲೆ ಕಲ್ಲು ತೂರಾಟ; ವಿದ್ಯಾರ್ಥಿಗೆ ಗಂಭೀರ ಗಾಯ; ಬಾಗಲಕೋಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ಪರಿಸ್ಥಿತಿ ಉದ್ವಿಗ್ನ

ಬಾಗಲಕೋಟೆ: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಭುಗಿಲೆದ್ದಿದ್ದು, ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ತರಗತಿಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, Read more…

BIG BREAKING: ಶಿವಮೊಗ್ಗದಲ್ಲಿ ತಾರಕಕ್ಕೇರಿದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಕಾಲೇಜು ಧ್ವಜಸ್ತಂಭದಲ್ಲಿ ಹಾರಿದ ಕೇಸರಿ ಬಾವುಟ; ಕಲ್ಲು ತೂರಾಟ

ಶಿವಮೊಗ್ಗ: ಉಡುಪಿ, ಕುಂದಾಪುರ ಕಾಲೇಜುಗಳಿಂದ ಆರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ರಾಜ್ಯದ ಇತರ ಭಾಗಗಳಿಗೂ ವ್ಯಾಪಿಸಿದ್ದು, ಸರ್ಕಾರಿ ಕಾಲೇಜುಗಳು ಅಕ್ಷರಶಃ ರಣಾಂಗಣವಾಗಿ ಮಾರ್ಪಡುತ್ತಿವೆ. ಶಿವಮೊಗ್ಗದ Read more…

ಮಣಿಪುರ ಸಿಎಂ ಅಳಿಯನ ಬಳಿಯಿದೆ ಮಾವನಿಗಿಂತ ಐದು ಪಟ್ಟು ಅಧಿಕ ಆಸ್ತಿ….!

ಮಣಿಪುರ ಸಿಎಂ ಎನ್​. ಬಿರೇನ್​ ಸಿಂಗ್​​ರ ಅಳಿಯ ಆರ್​​.ಕೆ ಇಮೋ ಸಿಂಗ್​​ ಚುನಾವಣಾ ಅಫಿಡವಿಟ್​ ಸಲ್ಲಿಸಿದ್ದು ಇದರಲ್ಲಿ ತಮ್ಮ ಬಳಿ 5 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ರಣಾಂಗಣವಾದ ಉಡುಪಿ MGM ಕಾಲೇಜು

ಉಡುಪಿ: ಹಿಜಾಬ್ ವಿವಾದ ವಿಚಾರ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೇನು ಕೆಲ ಸಮಯದಲ್ಲೇ ತೀರ್ಪು ಬರಲಿದೆ. ಆದರೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಉಡುಪಿಯ ಎಂಜಿಎಂ ಕಾಲೇಜು Read more…

BIG NEWS; ಸಿಎಂ ದೆಹಲಿ ಪ್ರವಾಸದ ನಡುವೆಯೇ ಇನ್ನೂ 3 ತಿಂಗಳು ಸಂಪುಟ ವಿಸ್ತರಣೆ ಇಲ್ಲ ಎಂದ ಸಚಿವ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ಇಂದು ಹೈಕಮಾಂಡ್ ಭೇಟಿಯಾಗಿ ಸಂಪುಟ ವಿಸ್ತರಣೆ ವಿಚಾರವಾಗಿ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ. ಆದರೆ ಈ ನಡುವೆ ಗ್ರಾಮೀಣಾಭಿವೃದ್ಧಿ Read more…

ಐಎಸ್‌ಐ ಗುರುತಿಲ್ಲದ ಹೆಲ್ಮೆಟ್ ಹಾಕದ ಸವಾರರಿಂದ ದಂಡ ವಸೂಲಿ; ಸಂಚಾರಿ ಪೊಲೀಸರಿಂದ ಮಹತ್ವದ ಪ್ರಕಟಣೆ

ಸಂಚಾರ ನಿಯಮ ಉಲ್ಲಂಘನೆಗೆ ದಂಡ ವಿಧಿಸುವ ಹೆಸರಲ್ಲಿ ಸಂಚಾರಿಗಳಿಗೆ ಸುಖಾಸುಮ್ಮನೇ ತೊಂದರೆ ಕೊಡಲು ಮುಂದಾಗಿರುವ ತನ್ನದೇ ಕೆಲ ಸಿಬ್ಬಂದಿ ವಿರುದ್ಧ ಬೆಂಗಳೂರು ಸಂಚಾರ ಪೊಲೀಸ್ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. Read more…

SHOCKING NEWS: ಪೈಪ್ ಲೈನ್ ಗುಂಡಿಗೆ ಬಿದ್ದ ಕಂದಮ್ಮ; ಆಸ್ಪತ್ರೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದ ಮಗು

ಕೊಪ್ಪಳ: ಪೈಪ್ ಲೈನ್ ಅಳವಡಿಸಲು ತೆಗೆಯಲಾಗಿದ್ದ ಗುಂಡಿಗೆ ಬಿದ್ದು, 13 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ. ಜಲಜೀವನ್ Read more…

ಕೊರೋನಾದಿಂದ ಮೃತಪಟ್ಟ ಸ್ನೇಹಿತನ ಪತ್ನಿಗೆ ಬಾಳು ಕೊಟ್ಟ ಗೆಳೆಯ

 ಚಾಮರಾಜನಗರ: ಕೊರೋನಾ ಕಾರಣದಿಂದಾಗಿ ಮೃತಪಟ್ಟ ಗೆಳೆಯನ ಪತ್ನಿಯ ಮದುವೆಯಾಗುವ ಮೂಲಕ ಸ್ನೇಹಿತ ಮಾದರಿ ನಡೆ ಅನುಸರಿಸಿದ್ದು, ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಚಾಮರಾಜನಗರ ತಾಲೂಕಿನ ನಂಜದೇವನಪುರ ನಿವಾಸಿ ಲೋಕೇಶ್ ಅವರು Read more…

BIG NEWS: ಧಮ್ ಇದ್ದರೆ ಮಸೀದಿಗೆ ಮಹಿಳೆಯರಿಗೆ ಪ್ರವೇಶ ಕೊಡಿಸಲಿ; ಕಾಂಗ್ರೆಸ್ ಶಾಸಕಿಗೆ ಸಚಿವ ಈಶ್ವರಪ್ಪ ಸವಾಲು

ಮೈಸೂರು: ಹಿಜಾಬ್ ವಿವಾದ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದ್ದು, ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವುದಲ್ಲ, ಮೊದಲು ಧಮ್ ಇದ್ದರೆ ಮುಸ್ಲೀಂ ಮಹಿಳೆಯರಿಗೆ ಮಸೀದಿಗೆ ಪ್ರವೇಶ ಕೊಡಿಸಿ ಎಂದು ಗ್ರಾಮೀಣಾಭಿವೃದ್ಧಿ Read more…

ಮರಕ್ಕೆ ಕಾರ್ ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ

ಚಿತ್ರದುರ್ಗ: ಮರಕ್ಕೆ ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಬೀರೇನಹಳ್ಳಿ ಸಮೀಪ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬೀರೇನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಬೆಂಗಳೂರಿನ ವಿಶಾಲಾಕ್ಷಿ(70), Read more…

SHOCKING: ಕೈಕಾಲು ತೊಳೆಯಲು ಕಾಳಿ ನದಿಯಲ್ಲಿ ಕೈಹಾಕುತ್ತಿದ್ದಂತೆ ಎಳೆದೊಯ್ದ ಮೊಸಳೆ

ಕಾರವಾರ: ಕಾಳಿ ನದಿಯಲ್ಲಿ ಮೊಸಳೆಯೊಂದು ಯುವಕನನ್ನು ಎಳೆದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆ ದಾಂಡೇಲಿ ಹೊರವಲಯದಲ್ಲಿ ನಡೆದಿದೆ. ಅರ್ಷದ್ ಖಾನ್ ರಾಯಚೂರ(23) ಎಂಬ ಯುವಕನನ್ನು ಮೊಸಳೆ ಎಳೆದುಕೊಂಡು ಹೋಗಿದೆ. Read more…

ದಕ್ಷಿಣ ಭಾರತದ ವರ್ಗಾವಣೆ ಕೇಂದ್ರವಾಗಿ ಹೊರಹೊಮ್ಮಿದೆ ಕೆಂಪೇಗೌಡ ವಿಮಾನ ನಿಲ್ದಾಣ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಭಾರತದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ ಎಂದು ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಅಥಾರಿಟಿ ಲಿಮಿಟೆಡ್ (ಬಿಐಎಎಲ್) ತಿಳಿಸಿದೆ. ಬಿಎಲ್ಆರ್ ವಿಮಾನ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮಾರ್ಚ್ 28 ರಿಂದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ

ಬೆಂಗಳೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ನಡೆಯಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಥಮ ಪಿಯುಸಿ ವಾರ್ಷಿಕ ಮತ್ತು ಪೂರಕ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 2 ದಿನದಲ್ಲಿ ಖಾತೆಗೆ ಹಣ, ಬೆಳೆ ಹಾನಿಗೆ ಡಬಲ್ ಪರಿಹಾರ

ಬೆಂಗಳೂರು: ರಾಜ್ಯದ ರೈತರಿಗೆ ಎರಡು ದಿನದಲ್ಲಿ ಬೆಳೆಹಾನಿಗೆ ಹೆಚ್ಚುವರಿ ಪರಿಹಾರ ನೀಡಲಾಗುತ್ತದೆ. 18.2 ಲಕ್ಷ ರೈತರಿಗೆ 1200 ಕೋಟಿ ರೂಪಾಯಿ ಬಿಡುಗಡೆಗೆ ಸರ್ಕಾರ ಸಿದ್ಧತೆ ಕೈಗೊಂಡಿದ್ದು, ರೈತರ ಬ್ಯಾಂಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...