alex Certify Karnataka | Kannada Dunia | Kannada News | Karnataka News | India News - Part 1684
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಸರಿ‌ ಶಾಲು ಹಂಚಿದರೆ ತಪ್ಪೇನು….? ಡಿಕೆಶಿ ಆರೋಪಕ್ಕೆ ಕೆ.ಎಸ್. ಈಶ್ವರಪ್ಪ ತಿರುಗೇಟು..!

ಶಿವಮೊಗ್ಗದ ಮಂತ್ರಿ ಮಗ ಕೇಸರಿ ಶಾಲುಗಳನ್ನು ತರಿಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿರುವ ಬೆನ್ನಲ್ಲೇ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಕೇಸರಿ ಶಾಲು ಹಂಚಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. Read more…

ರಾಜ್ಯದ ಜನತೆಗೆ ಡಿಕೆಶಿ ಸದಾರಮೆ ನಾಟಕದ ಬಗ್ಗೆ ಅರ್ಥವಾಗಿದೆ; ಡಿಕೆಶಿ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ದಾಳಿ..!

ಹಿಜಾಬ್ ವಿವಾದ ರಾಜಕೀಯ ವಿವಾದವಾಗಿ ಬದಲಾಗಿದೆ. ಬಿಜೆಪಿ-ಕಾಂಗ್ರೆಸ್ ಎರಡು ಪಕ್ಷದ ನಾಯಕರು ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈಗ ರಾಜ್ಯ ಬಿಜೆಪಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ Read more…

ವಿವಾದಾತ್ಮಕ ಹೇಳಿಕೆ ನಂತರ ಕ್ಷಮೆ ಯಾಚಿಸಿದ ರೇಣುಕಾಚಾರ್ಯ….!

ಹಿಜಾಬ್ ವಿವಾವದದ ಬಗ್ಗೆ ಪ್ರಿಯಾಂಕ ಗಾಂಧಿ ಮಾಡಿದ್ದ ಟ್ವೀಟ್ ಗೆ ಪ್ರತಿಕ್ರಿಯಿಸುತ್ತಾ ಮಹಿಳೆಯರ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ರೇಣುಕಾಚಾರ್ಯ ಕ್ಷಮೆ ಯಾಚಿಸಿದ್ದಾರೆ. ವಸ್ತ್ರದ ವಿಚಾರದಲ್ಲಿ ಮಹಿಳೆಯರಿಗೆ Read more…

ಮಂತ್ರಿ ಮಗನೇ ಕೇಸರಿ ಶಾಲು ತರಿಸಿದ್ದು; ಬಿಜೆಪಿ ವಿರುದ್ಧ ಡಿಕೆಶಿ ಸ್ಪೋಟಕ ಹೇಳಿಕೆ

ಹಿಜಾಬ್ ವಿವಾದದ ಬಗ್ಗೆ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನ ಸರಬರಾಜು ಮಾಡಿದ್ದು Read more…

ವಿದ್ಯಾರ್ಥಿಗಳ ನಡುವೆ ಕೋಮು ತಾರತಮ್ಯ ಉಂಟು ಮಾಡುತ್ತಿರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ ಗುಡುಗು

ಹಿಜಾಬ್ ವಿವಾದದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ಹಾಗೂ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರದ Read more…

ಮಹಿಳೆಯರ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ರೇಣುಕಾಚಾರ್ಯ…!

ಕರ್ನಾಟಕದ ಹಿಜಾಬ್ ವಿವಾವದದ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ವಸ್ತ್ರದ ವಿಚಾರದಲ್ಲಿ ಮಹಿಳೆಯರಿಗೆ ಸಂಪೂರ್ಣ ಹಕ್ಕಿದೆ. ಬಿಕಿನಿಯಿರಬಹುದು, ಜೀನ್ಸ್ ಇರಬಹುದು ಮತ್ತೊಂದು ಬಟ್ಟೆ Read more…

ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯೋರ್ವನ ಬರ್ಬರ ಹತ್ಯೆ..!

ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ನಂದಿನಿ ಲೇಔಟ್ ಬಳಿಯ ನರಸಿಂಹಸ್ವಾಮಿ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಕೊಲೆ ಮಾಡಲಾಗಿದೆ. Read more…

ಹಿಜಾಬ್​ ವಿಚಾರವಾಗಿ ರಾಜ್ಯವನ್ನು ಟೀಕಿಸಿದ ಮಲಾಲಾಗೆ ಟಾಂಗ್​ ಕೊಟ್ಟ ಸಿ.ಟಿ. ರವಿ…..!

ರಾಜ್ಯದಲ್ಲಿ ಹಿಜಾಬ್ ವಿವಾದ ತೀವ್ರಗೊಳ್ಳುತ್ತಿರುವ ಬೆನಲ್ಲೇ ನೊಬೆಲ್​ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫ್​ಜಾಯ್​ ಕರ್ನಾಟಕದ ಈ ಪರಿಸ್ಥಿತಿಯನ್ನು ’ಭಯಾನಕ’ ಎಂದು ಬಣ್ಣಿಸಿದ್ದಾರೆ. ಟ್ವಿಟರ್​ನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಸಮವಸ್ತ್ರ ವಿವಾದದ Read more…

ಸಮವಸ್ತ್ರ ಪಾಲನೆ ಮಕ್ಕಳ ಕರ್ತವ್ಯ; ಇಲ್ಲಿ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್ ನಾನಲ್ಲ ಎಂದ ಶಿಕ್ಷಣ ಸಚಿವ

ರಾಜ್ಯದ ಹಿಜಾಬ್ ವಿವಾದ ಕೋರ್ಟ್ ಮೆಟ್ಟಿಲೇರಿದೆ. ಹೈಕೋರ್ಟ್ ಇಂದು ಈ ವಿಚಾರವಾಗಿ ತೀರ್ಪು ನೀಡಲಿದೆ. ಈ ವಿಚಾರವಾಗಿ ಶಿಕ್ಷಣ ಸಚಿವರು ಹಾಗೂ ಗೃಹ ಮಂತ್ರಿ, ಸಿಎಂ ಬೊಮ್ಮಾಯಿ ಅವರನ್ನು Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಿಂದೂಗಳಿಗೆ ಹಿಜಾಬ್ ಹಾಕಿಸಿಬಿಡ್ತಾರೆ; ಸಿದ್ದರಾಮಯ್ಯ ವಿರುದ್ಧ ಸುನಿಲ್‌ ಕುಮಾರ್ ಕಿಡಿ

ಒಂದು ಕಾಲೇಜಿನಿಂದ ಶುರುವಾದ ಹಿಜಾಬ್ ಗಲಾಟೆ, ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವಷ್ಟು ದೊಡ್ಡದಾಗಿ ಬೆಳೆದಿದೆ. ಧರ್ಮ ಹೋರಾಟ ಈಗ ರಾಜಕೀಯ ಹೋರಾಟವಾಗಿ ಬದಲಾಗಿದೆ. ಆಡಳಿತರೂಢ ಹಾಗೂ ಪ್ರತಿಪಕ್ಷದ ನಡುವಿನ Read more…

BIG BREAKING: ಕೇಸರಿ ಬಾವುಟ ಹಾರಿಸಿದ್ದ ಧ್ವಜಸ್ತಂಭದಲ್ಲಿ ಹಾರಾಡಿದ ರಾಷ್ಟ್ರಧ್ವಜ

ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜ್ ಆವರಣದಲ್ಲಿ ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಅದೇ ಸ್ತಂಭದಲ್ಲಿ ಎನ್.ಎಸ್.ಯು.ಐ. ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಸರ್ಕಾರಿ ಪದವಿ ಕಾಲೇಜಿನಲ್ಲಿ Read more…

ಬಿಜೆಪಿ ಶಾಸಕ ಯತ್ನಾಳ್ ಗೆ ಜೀವ ಬೆದರಿಕೆ: ಮೂವರು ಅರೆಸ್ಟ್

ಕೊಪ್ಪಳ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಮೂವರನ್ನು ಬಂಧಿಸಲಾಗಿದೆ. ಹಿಜಾಬ್ ಕುರಿತಂತೆ ಯತ್ನಾಳ್ ನೀಡಿದ ಹೇಳಿಕೆಯ ವಿಡಿಯೋ ತಿರುಚಿ ಜೀವ ಬೆದರಿಕೆ Read more…

BIG BREAKING: ಮಂಡ್ಯ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಐವರ ಹತ್ಯೆ ಪ್ರಕರಣದ ಹಂತಕಿ ಅರೆಸ್ಟ್, ಸಂಬಂಧಿಯಿಂದಲೇ ಘೋರ ಕೃತ್ಯ

ಮಂಡ್ಯದಲ್ಲಿ ಒಂದೇ ಕುಟುಂಬದ 5 ಜನರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಕರಿಂದಲೇ ಹತ್ಯೆಯಾಗಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. 26 ವರ್ಷದ ಲಕ್ಷ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯ ಗಂಡ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏ. 16 ರಿಂದ ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಏಪ್ರಿಲ್ 16 ರಿಂದ ಮೇ 6 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ Read more…

BREAKING: ಹಿಜಾಬ್, ಕೇಸರಿ ಶಾಲು ವಿವಾದ; ಇಂದು ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಗದ್ದಲ ಜೋರಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ Read more…

ಗಮನಿಸಿ: ಇಂದಿನಿಂದ ಮೂರು ದಿನ ಪ್ರೌಢಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಒಂದರಿಂದ ಎಂಟನೇ ತರಗತಿ, ವೈದ್ಯಕೀಯ, Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇನಾಂ ಜಮೀನು ರೀ-ಗ್ರಾಂಟ್ ಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ

ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದ ಕೆಲವು ಇನಾಂಗಳ ರದ್ದಿಯಾತಿ ನಿಯಮ 1977 ಹಾಗೂ ಕರ್ನಾಟಕ(ಸಂಡೂರು ಪ್ರದೇಶ) Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಕೊಪ್ಪಳ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆ.12 ರಂದು ಕಲಬುರಗಿಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ ಐವನ್-ಎ-ಶಾಹಿ ಶಂಭೋಜಿಯಲ್ಲಿ ಬೃಹತ್ Read more…

ವಿಶ್ವವಿದ್ಯಾಲಯ, ಪದವಿ, ಡಿಪ್ಲೋಮೊ ಕಾಲೇಜ್ ಗಳಿಗೆ 3 ದಿನ ರಜೆ ಘೋಷಣೆ

ಬೆಂಗಳೂರು: ಉನ್ನತ ಶಿಕ್ಷಣ ವ್ಯಾಪ್ತಿಗೊಳಪಡುವ ಕಾಲೇಜು ವಿವಿಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೊಳಪಡುವ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ Read more…

BREAKING NEWS: ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ, 5 ಸಾವಿರಕ್ಕಿಂತ ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರೀ ಇಳಿಕೆಯಾಗಿದ್ದು, ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕಿಂತಲೂ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 4452 ಜನರಿಗೆ ಕೊರೋನಾ ಪಾಸಿಟಿವ್ ವರದಿ Read more…

3.48 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ, 6 ಮಂದಿ ಅರೆಸ್ಟ್

ಮಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಠಾಣಾ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ಬಳಿ ಅಂಬರ್ ಗ್ರೀಸ್ Read more…

ಮನೆಗೆಲಸದ ವ್ಯಕ್ತಿಯಿಂದ ಘೋರ ಕೃತ್ಯ: ವೃದ್ಧ ದಂಪತಿ ಬರ್ಬರ ಹತ್ಯೆ

ಬೆಂಗಳೂರು: ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮನಗರ ತಾಲೂಕಿನ ಬಿಡದಿ ಸಮೀಪದ ರೆಸಾರ್ಟ್ ನಲ್ಲಿ ಘಟನೆ ನಡೆದಿದೆ. ವಾಯುಸೇನೆ ಪೈಲಟ್ ಆಗಿ ನಿವೃತ್ತರಾಗಿದ್ದ Read more…

ಹಿಜಾಬ್, ಕೇಸರಿ ಶಾಲು ವಿವಾದ; ರಸ್ತೆ ದಾಟುತ್ತಿದ್ದ ಶಿಕ್ಷಕನ ಮೇಲೆ ರಾಡ್ ನಿಂದ ಹಲ್ಲೆ; ನಾಲ್ವರು ವಿದ್ಯಾರ್ಥಿಗಳಿಗೂ ಗಾಯ

ಬಾಗಲಕೋಟೆ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ಭುಗಿಲೆದ್ದಿದ್ದು, ರಸ್ತೆ ದಾಟುತ್ತಿದ್ದ ಶಿಕ್ಷಕರೊಬ್ಬರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ Read more…

BIG NEWS: ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳಿಗೆ ಸಿಎಂ ಮನವಿ

ನವದೆಹಲಿ: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರ ಬಹಳ ಸೂಕ್ಷ್ಮವಾದ ವಿಚಾರವಾಗಿದ್ದು, ಯಾರೂ ಕೂಡ ಪ್ರಚೋದನಕಾರಿ ಕೆಲಸ ಮಾಡುವಂತಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ Read more…

BIG BREAKING: ಹಿಜಾಬ್ ವಿವಾದ; ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇಂದು ಸರ್ಕಾರದ ಪರ ವಕೀಲರ ಹಾಗೂ ಅರ್ಜಿದಾರರ ಪರ ವಕೀಲರ Read more…

BIG BREAKING NEWS:‌ ನಾಳೆಯಿಂದ 3 ದಿನಗಳ ಕಾಲ ಪದವಿ ಕಾಲೇಜುಗಳಿಗೆ ರಜೆ ಘೋಷಣೆ

ಹಿಜಾಬ್‌ – ಕೇಸರಿ ಶಾಲು ವಿವಾದ ತಾರಕಕ್ಕೇರುತ್ತಿದ್ದಂತೆಯೇ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಎಲ್ಲ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. Read more…

ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಪತ್ನಿ ಫೋನ್ ಕದ್ದು ಪರಾರಿಯಾದ ಕಳ್ಳರು..!

ಬೆಂಗಳೂರಲ್ಲಿ ಫೋನ್, ಪರ್ಸ್, ಸರ ಕಳ್ಳತನ ಮಾಡುವವರ ಸಂಖ್ಯೆ ಕೊರೋನಾ ಸಮಯದಲ್ಲಿ ಕಡಿಮೆಯಾಗಿತ್ತಾದರೂ, ಈಗ ಮತ್ತೆ ಹೆಚ್ಚಾಗುತ್ತಿದೆ. ರಸ್ತೆಯಲ್ಲಿ ವಾಕಿಂಗ್ ಮಾಡುವವರನ್ನ ಟಾರ್ಗೆಟ್ ಮಾಡಿಕೊಂಡಿದ್ದ ಕಳ್ಳರು ಈಗ ಹೈಫೈ Read more…

ʼದಂಡುಪಾಳ್ಯʼ ಸಿನಿಮಾ ಎಫೆಕ್ಟ್: ಮನೆ ಬಾಡಿಗೆ ಕೊಡ್ಬೇಕಾ…? ಬೇಡ್ವಾ…? ಎಂದು ಟ್ವೀಟ್ ಮೂಲಕ ಪೊಲೀಸರ ಸಲಹೆ ಕೇಳಿದ ಮಾಲೀಕ..!

ದಂಡುಪಾಳ್ಯ ಸಿನಿಮಾನ ನೀವು ನೋಡೆ ಇರ್ತೀರಾ. ಇಲ್ಲ ನಿಮಗೆ ದಂಡುಪಾಳ್ಯ ಗ್ಯಾಂಗ್ ಕಥೆ ಗೊತ್ತೇ ಇರುತ್ತದೆ. ಅದ್ರಲ್ಲು ದಂಡುಪಾಳ್ಯ ಸಿನಿಮಾ ರಿಲೀಸ್ ಆದ್ಮೇಲೆ ಇವರ ಕಥೆಗಳು ಸ್ವಲ್ಪ ಹೆಚ್ಚೆ Read more…

BIG NEWS: ಹಿಜಾಬ್ ವಿವಾದ; ಹೈಕೋರ್ಟ್ ವಿಚಾರಣೆ ಪುನರಾರಂಭ; ಕೇರಳ, ಬಾಂಬೆ, ಮಲೇಷಿಯಾ ಕೋರ್ಟ್, ರಾಷ್ಟ್ರಗೀತೆ ಕುರಿತ ತೀರ್ಪು ಉಲ್ಲೇಖ

ಬೆಂಗಳೂರು: ಶಾಲೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಮಧ್ಯಾಹ್ನದ ಭೋಜನ ವಿರಾಮದ ನಂತರ ಮತ್ತೆ ಆರಂಭವಾಗಿದ್ದು, ಕೇರಳ ಹೈಕೋರ್ಟ್, ಮಲೇಷಿಯಾ ಸುಪ್ರೀಂ ಕೋರ್ಟ್, ರಾಷ್ಟ್ರಗೀತೆ Read more…

40 ವರ್ಷದ ರಾಜಕೀಯ ಜೀವನದಲ್ಲಿ ಇಂದು ದುಃಖದ ದಿನ; ಬೇಸರ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಶಿವಮೊಗ್ಗದ ಕಾಲೇಜೊಂದರಲ್ಲಿ ಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಾಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಬೇಸರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...