alex Certify Karnataka | Kannada Dunia | Kannada News | Karnataka News | India News - Part 1687
ಕನ್ನಡ ದುನಿಯಾ
    Dailyhunt JioNews

Kannada Duniya

ಕಳ್ಳ ಮಾರ್ಗದಲ್ಲಿ ರಾಜ್ಯ ಪ್ರವೇಶಿಸಲು ಯತ್ನಿಸಿದ್ದ ಎರಡು ಬಸ್ ಗಳು ಸೀಜ್….!

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಈ ಪೈಕಿ ಹೊರ ರಾಜ್ಯಗಳಿಂದ ಅದರಲ್ಲೂ ಮಹಾರಾಷ್ಟ್ರ ಹಾಗೂ ಕೇರಳದಿಂದ ರಾಜ್ಯಕ್ಕೆ Read more…

ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು….!

ಕಾಲೇಜಿನಲ್ಲಿ ಕೇಸರಿ V/S ಹಿಜಾಬ್ ವಿವಾದ ಇನ್ನೂ ಮುಂದುವರೆದಿದ್ದು ಮಂಗಳವಾರದಂದು ಉಡುಪಿ ಸರ್ಕಾರಿ ಪದವಿಪೂರ್ವ (ಬಾಲಕಿಯರ) ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ. ಆದರೆ Read more…

ಫೈನಲ್ ಇಯರ್ ಎಂಬಿಬಿಎಸ್ ಪರೀಕ್ಷೆ ಮುಂದೂಡಲು ಸಚಿವ ಸುಧಾಕರ್ ಸೂಚನೆ

ಕೊರೊನಾ ಕಾರಣದಿಂದ ತರಗತಿಗಳು ವಿಳಂಬವಾಗಿ ಆರಂಭವಾಗಿದ್ದು, ಅಲ್ಲದೆ ಬಹುತೇಕ ತರಗತಿಗಳು ಆನ್ಲೈನ್ನಲ್ಲಿ ನಡೆದಿರುವುದು ಸೇರಿದಂತೆ ಅನೇಕ ಕಾರಣಗಳಿಂದಾಗಿ ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಅಂತಿಮ ವರ್ಷದ ವೈದ್ಯ ಪರೀಕ್ಷೆಯನ್ನು ಮುಂದೂಡುವಂತೆ ಸಚಿವ Read more…

BIG NEWS: ಮೂರೂ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದೆ ನಾಯಕರ ವಿರುದ್ಧದ ಅಸಮಾಧಾನ…!

ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಬಿಜೆಪಿ – ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ತಯಾರಿ ನಡೆಸುತ್ತಿರುವ ಮಧ್ಯೆ ತಮ್ಮ ತಮ್ಮ ಪಕ್ಷಗಳಲ್ಲಿನ ಕೆಲವರು ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿಯೇ Read more…

BIG NEWS: ಸಂಪುಟ ಪುನಾರಚನೆಗೆ ಮುಂದಾದ ಸಿಎಂ ಬೊಮ್ಮಾಯಿ ನಾಳೆ ದೆಹಲಿ ಭೇಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಪ್ರಧಾನಿ ಮೋದಿಯವರ ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆ ಸೇರಿದಂತೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಫೆ.3 ರಂದು ಆನ್ ಲೈನ್ ಕೌನ್ಸೆಲಿಂಗ್

ಕೊಪ್ಪಳ: 2020-21 ಸಾಲಿನ ಅಂತರ ಘಟಕ, ವಿಭಾಗ ಹೊರಗಿನ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ  ವರ್ಗಾವಣೆಯು ಜೂಮ್ ಸಭೆ(ಆನ್‌ಲೈನ್) ವರ್ಚುವಲ್‌ ನ ಗಣಕಿಕೃತ ಕೌನ್ಸೆಲಿಂಗ್‌ ಫೆಬ್ರವರಿ 3 Read more…

ಹಿರಿಯ ನಾಗರಿಕರಿಗೆ ಇಲ್ಲಿದೆ ಗುಡ್ ನ್ಯೂಸ್: ಪಿಂಚಣಿ ಸೇರಿ ಹಲವು ಸೇವೆಗೆ ಉಚಿತ ಸಹಾಯವಾಣಿ

ಧಾರವಾಡ: ಹಿರಿಯ ನಾಗರಿಕರ ನೆರವಿಗಾಗಿ ಮತ್ತು ಸಬಲೀಕರಣಕ್ಕಾಗಿ ರಾಷ್ರ್ಟೀಯ ಹಿರಿಯ ನಾಗರಿಕರ ಸಹಾಯವಾಣಿ 14567 ಘಟಕವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಲಾಗಿದೆ. ಹಿರಿಯ ನಾಗರಿಕರು ಅನುಭವಿಸುತ್ತಿರುವ ಒಂಟಿತನ, ಭಾವನಾತ್ಮಕ ಖಿನ್ನತೆ, Read more…

BIG NEWS: ರಾಜ್ಯದಲ್ಲಿಂದು 60914 ಜನ ಗುಣಮುಖ, ಬೆಂಗಳೂರಲ್ಲೂ ಕೊರೋನಾ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 58 ಜನ ಸೋಂಕಿತರು ಮೃತಪಟ್ಟಿದ್ದಾರೆ. 60,914 ಜನ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,23,833 ಕ್ಕೆ ಏರಿಕೆಯಾಗಿದ್ದು, Read more…

BREAKING NEWS: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಇಳಿಮುಖ, 58 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೋನಾ ಸೋಂಕು ತಗುಲಿದೆ. 60,914 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,97,725 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 1,06,799 ಪರೀಕ್ಷೆ ನಡೆಸಲಾಗಿದ್ದು, Read more…

ಮಕ್ಕಳಾಗಿಲ್ಲ ಎಂಬ ಕೊರಗು; ಆತ್ಮಹತ್ಯೆಗೆ ಶರಣಾದ ಮಹಿಳೆ

ಬೆಂಗಳೂರು : ಮಕ್ಕಳಾಗಿಲ್ಲ ಎಂಬ ನೋವಿನಲ್ಲಿದ್ದ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ನೆಲಮಂಗಲದ ಹತ್ತಿರದ ಮಾದನಾಯಕನಹಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾಗ್ಯಮ್ಮ(30) Read more…

ಉದ್ಯಮಿಯ ಅಡ್ಡಗಟ್ಟಿ, ಹಲ್ಲೆ ಮಾಡಿ ಹಣ ಎಗರಿಸಿ ಪರಾರಿಯಾದ ದುಷ್ಕರ್ಮಿಗಳು

ಉಡುಪಿ : ಉದ್ಯಮಿಯ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದ್ದು, ಉದ್ಯಮಿ ಮನ್ಸೂರ್ ಗಂಭೀರವಾಗಿ Read more…

BIG NEWS: ಡಿಕೆಶಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಅಶೋಕ್ ಪಟ್ಟಣಗೆ ನೋಟೀಸ್ ಜಾರಿ; ಅಂತದ್ದೇನೂ ಹೇಳಿಲ್ಲ ಎಂದ ಕೈ ಮುಖಂಡ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅಶೋಕ್ ಪಟ್ಟಣ ಅವರಿಗೆ ಕಾಂಗ್ರೆಸ್ ಶಿಸ್ತು ಸಮಿತಿ ನೋಟೀಸ್ ನೀಡಿದೆ. Read more…

BIG NEWS: ಬಿಟ್ ಕಾಯಿನ್ ಕೇಸ್ ನಲ್ಲಿ ಶ್ರೀಕಿ ಸೋದರನಿಗೂ ಶಾಕ್

ಬೆಂಗಳೂರು: ಬಿಟ್ ಕಾಯಿನ್ ಕೇಸ್ ನಲ್ಲಿ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಸಹೋದರ ಸುದರ್ಶನ್ ಗೂ ಸಂಕಷ್ಟ ಎದುರಾಗಿದೆ. ನೆದರ್ ಲೆಂಡ್ ನಲ್ಲಿ ಇಂಜಿನಿಯರ್ ಆಗಿರುವ ಸುದರ್ಶನ್ ತಂದೆಯನ್ನು ನೋಡಲು Read more…

ಕರ್ನಾಟಕದಲ್ಲಿನ ಈ ಊರುಗಳ ವಿಶೇಷತೆಗಳ ಕುರಿತು ನೀವೂ ತಿಳಿದುಕೊಳ್ಳಿ

ರಾಜ್ಯದಲ್ಲಿರುವ ಊರುಗಳಿಗೆ ತನ್ನದೇ ಆದ ಐತಿಹ್ಯ, ಹಿನ್ನೆಲೆ ಇದೆ. ಕೆಲವು ಊರುಗಳು ತಿಂಡಿ ತಿನಿಸುಗಳಿಗೆ ಫೇಮಸ್ ಆದರೆ, ಮತ್ತೆ ಕೆಲವು ವಿವಿಧ ಪರಿಕರಗಳಿಗೆ ಹೆಸರು ವಾಸಿಯಾಗಿವೆ. ಹೀಗೆ ಯಾವ Read more…

SHOCKING NEWS: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ; ಪುಟ್ಟ ಕಂದನೂ ಸಜೀವ ದಹನ

ರಾಯಚೂರು: ಮಹಿಳೆಯೊಬ್ಬರು ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಶಿರೀಷ (35) ಹಾಗೂ 2 ವರ್ಷದ ಮಗು Read more…

BIG NEWS: ಹಸಿದವರಿಗೆ ತಣ್ಣೀರು ಬಟ್ಟೆ; ಬಜೆಟ್ ನಲ್ಲಿ ಏನೂ ಇಲ್ಲ ಎಂದ ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಹೇಳುವಂತದ್ದು ಏನೂ ಇಲ್ಲ. ಜನಸಾಮಾನ್ಯರು, ಬಡವರಿಗೆ ಅನುಕೂಲವಾಗುವಂತದ್ದು ಏನನ್ನೂ ಘೋಷಿಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, Read more…

BIG NEWS: ಕೇಂದ್ರ ಬಜೆಟ್: ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನಿರೀಕ್ಷೆ

ನವದೆಹಲಿ: ಕೋವಿಡ್ ಸಂಕಷ್ಟದ ನಡುವೆಯೇ 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ದೇಶದ ಜನತೆಗೆ ಸಾಕಷ್ಟು ನಿರೀಕ್ಷೆಗಳಿವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವ ಕ್ಷೇತ್ರಕ್ಕೆ ಏನೆಲ್ಲಾ Read more…

ಆರ್ಥಿಕತೆಗೆ ಪೂರಕ ಬಜೆಟ್ ಮಂಡಿಸುತ್ತಾರೆ; ಸಿಎಂ ಬೊಮ್ಮಾಯಿ ವಿಶ್ವಾಸ

ಬೆಂಗಳೂರು: ಕೋವಿಡ್ ನೆರಳಿನಲ್ಲಿಯೂ ದೇಶದ ಆರ್ಥಿಕತೆ ಸದೃಢವಾಗಿದೆ. ಆರ್ಥಿಕತೆ ಬೆಳವಣಿಗೆಗೆ ಪೂರಕವಾಗುವಂತಹ ಬಜೆಟ್ ಮಂಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮಾಜಿ ಶಾಸಕ ಎಂ.ಎಂ.ಸಜ್ಜನ್ ಇನ್ನಿಲ್ಲ

ವಿಜಯಪುರ: ಮಾಜಿ ಶಾಸಕ ಎಂ.ಎಂ.ಸಜ್ಜನ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. 95 ವರ್ಷದ ಸಜ್ಜನ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಎಂ.ಎಂ.ಸಜ್ಜನ್, 1972-78ರವರೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. Read more…

ವಾಲ್ಮೀಕಿ ಜಾತ್ರೆ ಮುಂದೂಡಿಕೆ, ಫೆ 9 ರ ಸಭೆಯಲ್ಲಿ ಐತಿಹಾಸಿಕ ನಿರ್ಣಯ: ಶ್ರೀ ಪ್ರಸನ್ನಾನಂದ ಸ್ವಾಮೀಜಿ

ದಾವಣಗೆರೆ: ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಫೆಬ್ರವರಿ 8 ಮತ್ತು 9 ರಂದು ನಡೆಯಬೇಕಿದ್ದ 4ನೇ ಮಹರ್ಷಿ ವಾಲ್ಮೀಕಿ ಜಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶ್ರೀ ಪ್ರಸನ್ನಾನಂದ ಸ್ವಾಮೀಜಿ ಈ ಬಗ್ಗೆ Read more…

BIG NEWS: ನಾಳೆ ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ; ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ವೀಕ್ಷಣೆಗೆ ವ್ಯವಸ್ಥೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 2 ರಂದು ಕೇಂದ್ರ ಬಜೆಟ್ ಗೆ ಸಂಬಂಧಿಸಿದಂತೆ ಭಾಷಣ ಮಾಡಲಿದ್ದು, ರಾಜ್ಯದಲ್ಲಿ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಎಲ್ಲ Read more…

ಬಡವರಿಗೆ ನಿವೇಶನ, ಮನೆ: ಸಿಎಂ ಬೊಮ್ಮಾಯಿ ಗುಡ್ ನ್ಯೂಸ್

ಬೆಂಗಳೂರು: ಬಡವರಿಗೆ ನಿವೇಶನ ಮನೆ ನೀಡಲು ಅನುಕೂಲವಾಗುವಂತೆ ನಿಯಮಾವಳಿ ಬದಲಾವಣೆ ಮಾಡಿ ಕಾನೂನು ಸರಳೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾಜೀವ್ ಗಾಂಧಿ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಟೋಯಿಂಗ್ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಸಂಘರ್ಷದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟೋಯಿಂಗ್ ತಾತ್ಕಾಲಿಕ ಸ್ಥಗಿತಕ್ಕೆ ತೀರ್ಮಾನಿಸಲಾಗಿದೆ. ಟೋಯಿಂಗ್ ವ್ಯವಸ್ಥೆಗೆ ಹೊಸ ರೂಪ Read more…

BIG NEWS: ಶಿವಮೊಗ್ಗಕ್ಕೆ ಪ್ರಧಾನಿ ಮೋದಿ, ‘ಪಂಚಾಯತ್ ರಾಜ್’ ಕಾರ್ಯಕ್ರಮದಲ್ಲಿ ಭಾಗಿ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 24 ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ಪ್ರಸಕ್ತ ಸಾಲಿನ ಪಂಚಾಯತ್ ರಾಜ್ ಕಾರ್ಯಕ್ರಮವನ್ನು ಕರ್ನಾಟಕದ Read more…

BIG NEWS: ಧಾರವಾಡ, ಮೈಸೂರು, ತುಮಕೂರಲ್ಲಿ ಹೆಚ್ಚು ಕೇಸ್, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 24,172 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 38,09,467 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 56 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ Read more…

BIG BREAKING: 100 ಪ್ರತಿಶತ ಕೊರೊನಾ ಲಸಿಕೆ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲೆ

ಎಲ್ಲಾ ಅರ್ಹ ಫಲಾನುಭವಿಗಳಿಗೆ 100 ಪ್ರತಿಶತ ಕೊರೊನಾ ಲಸಿಕೆಯನ್ನು ನೀಡಿದ ಕರ್ನಾಟಕದ ಮೊದಲ ಜಿಲ್ಲೆ ಎಂಬ ಕೀರ್ತಿಗೆ ಬೆಂಗಳೂರು ಗ್ರಾಮಾಂತರ ಪಾತ್ರವಾಗಿದೆ. ರಾಜ್ಯ ಸರ್ಕಾರವು ನೀಡಿರುವ ಮಾಹಿತಿಯ ಪ್ರಕಾರ Read more…

ಕಾಲೇಜ್ ನಲ್ಲಿ ಹಿಜಾಬ್ ವಿಚಾರ: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

ಬೆಂಗಳೂರು: ಹಿಜಾಬ್ ಗಾಗಿ ಮುಸ್ಲಿಂ ಯುವತಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಅವರು ವಾದ ಮಂಡಿಸಿ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಸರ್ಕಾರಿ ಪಿಯು ಕಾಲೇಜು Read more…

ಉದ್ದೇಶಪೂರ್ವಕವಾಗಿ ಬೀದಿ ನಾಯಿ ಮೇಲೆ ಕಾರ್ ಹತ್ತಿಸಿದ್ದ ಉದ್ಯಮಿ ಆದಿಕೇಶವುಲು ಮೊಮ್ಮಗ ಅರೆಸ್ಟ್

ಬೆಂಗಳೂರು: ಉದ್ದೇಶಪೂರ್ವಕವಾಗಿ ನಾಯಿ ಮೇಲೆ ಕಾರ್ ಹತ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಆದಿಕೇಶವುಲು ನಾಯ್ಡು ಮೊಮ್ಮಗ ಆದಿಕೇಶವನನ್ನು ಬೆಂಗಳೂರಿನ ಸಿದ್ಧಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 26 ರಂದು Read more…

BREAKING NEWS: ರಾಜ್ಯದಲ್ಲಿಂದು 24172 ಜನರಿಗೆ ಸೋಂಕು, 56 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 24,172 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 30,869 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,44,331 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,41,240 ಪರೀಕ್ಷೆ Read more…

ಲಂಚ ಸ್ವೀಕರಿಸುತ್ತಿದ್ದ ನೌಕರನಿಗೆ ಎಸಿಬಿ ಬಿಗ್ ಶಾಕ್: 10 ಸಾವಿರ ಪಡೆಯುವಾಗಲೇ ಸಿಕ್ಕಿಬಿದ್ದ SDA ವಶಕ್ಕೆ

ಬಾಗಲಕೋಟೆ: 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕರೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ದ್ವಿತೀಯ ದರ್ಜೆ ಸಹಾಯಕ ಸದಾಶಿವಯ್ಯ ಎಸಿಬಿ ಬಲೆಗೆ ಬಿದ್ದವರು. ಬಾಗಲಕೋಟೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...