alex Certify Karnataka | Kannada Dunia | Kannada News | Karnataka News | India News - Part 1688
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ: KSRTC, ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿ ಮೂವರ ಸಾವು

ಮೈಸೂರು: ಕೆಎಸ್ಆರ್ಟಿಸಿ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು –ಟಿ. ನರಸಿಪುರ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಇಮ್ರಾನ್(30), ಯಾಸ್ಮಿನ್(28), ಅಪ್ನಾನ್(2) Read more…

BREAKING NEWS: ರಾಜ್ಯದಲ್ಲಿಂದು ಕೊರೊನಾದಿಂದ 10 ಮಂದಿ ಸಾವು, 406 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ 406 ಜನರಿಗೆ ಸೋಂಕು ತಗುಲಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 156 ಜನರಿಗೆ ಸೋಂಕು ತಗುಲಿದ್ದು, 5 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ Read more…

BREAKING: ಬೆಂಗಳೂರಲ್ಲಿ ಭಾರಿ ಮಳೆ, ಸಿಡಿಲು ಬಡಿದು ವ್ಯಕ್ತಿ ಸಾವು

ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 46 ವರ್ಷದ ತಿಪ್ಪೇಸ್ವಾಮಿ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ನೈಸ್ ರೋಡ್ ಬಳಿ ಘಟನೆ Read more…

ಚಿರತೆ ಬಾಯಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕಂದಮ್ಮ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಒಂದೂವರೆ ವರ್ಷದ ಮಗುವನ್ನು ಚಿರತೆಯೊಂದು ಎಳೆದೊಯ್ಯಲು ಯತ್ನಿಸಿದ ಘಟನೆ ನಡೆದಿದೆ. ಕಾಡಂಚಿನ ನಾರಾಯಣ ನಾಯಕ್ ಅವರ ಮನೆಯೊಳಗೆ ನುಗ್ಗಿದ Read more…

ಜಮೀರ್ ಅಹ್ಮದ್ ಗೆ ಉತ್ತರ ಪ್ರದೇಶ ಚುನಾವಣೆ ಜವಾಬ್ದಾರಿ….? ಒವೈಸಿಗೆ ಕೌಂಟರ್ ಪ್ಲಾನ್ ರೂಪಿಸಿದ ಕಾಂಗ್ರೆಸ್ ಹೈಕಮಾಂಡ್…!

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಲು ಮುಂದಾಗಿದೆ ಎನ್ನಲಾಗುತ್ತಿದೆ. ಉತ್ತರ ಪ್ರದೇಶದ ಚುನಾವಣಾ ಜವಾಬ್ದಾರಿಯನ್ನು ಜಮೀರ್ ಗೆ ನೀಡಲು ಎಐಸಿಸಿ ಪ್ಲಾನ್ ಮಾಡಿರುವ Read more…

ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾಮದ ಮದದಲ್ಲಿ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ವಿಕೃತ ಯುವಕ ಅರೆಸ್ಟ್

ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಯುವಕನೊಬ್ಬನ ಮೇಲೆ ಮತ್ತೊಬ್ಬ ಯುವಕ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದು, ಆತನನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಯುವಕನನ್ನು Read more…

SHOCKING NEWS: ವಾಕಿಂಗ್ ಹೋಗಿದ್ದ 7 ಮಕ್ಕಳು ನಾಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಾಕಿಂಗ್ ಹೋಗಿದ್ದ 7 ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆಯೇ ಮನೆಯಿಂದ ಹೊರಗೆ ಹೋದ ಐವರು ಬಾಲಕರು ಹಾಗೂ ಇಬ್ಬರು ಬಾಲಕಿಯರು ಮನೆಗೆ Read more…

BIG NEWS: ಬಂಟ್ವಾಳ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಗಳೂರು: ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಂಧಿತ ಆರೋಪಿಗಳಲ್ಲಿ ಇಬ್ಬರು ಬಾಲಕಿಗೆ ಪರಿಚಯದವರೇ ಆಗಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್ Read more…

BIG NEWS: ಸಿಡಿ ಪ್ರಕರಣ, ರಮೇಶ ಜಾರಕಿಹೊಳಿಗೆ ಮತ್ತೆ ಶಾಕ್ -ಹೋರಾಟ ಕೈಗೆತ್ತಿಕೊಳ್ಳಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿದರೆ ವಿರೋಧಿಸಲು Read more…

ರಾಜ್ಯದಲ್ಲಿ ಇಂದಿನಿಂದ ಆನ್ ಲೈನ್ ಗ್ಯಾಂಬ್ಲಿಂಗ್ ನಿಷೇಧ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಆನ್ ಲೈನ್ ಜೂಜುಕೋರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಆನ್ Read more…

BIG NEWS: ಕುಮಾರಸ್ವಾಮಿ ಕಾಲು ಕೆದರಿಕೊಂಡು ಜಗಳಕ್ಕೆ ಬರ್ತಿದ್ದಾರೆ; ಸುಮ್ಮನಿದ್ದರೂ ಬಿಡುತ್ತಿಲ್ಲ ನಾನೇನು ಮಾಡಲಿ ಎಂದ ಸಿದ್ದರಾಮಯ್ಯ

ಮಂಡ್ಯ: ಹೆಚ್.ಡಿ.ಕುಮಾರಸ್ವಾಮಿ ಹಾಗೂ ದೇವೇಗೌಡರ ಬಗ್ಗೆ ಮಾತನಾಡುವುದನ್ನು ನಾನು ನಿಲ್ಲಿಸಿದ್ದೇನೆ. ಆದರೂ ನನ್ನ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. Read more…

ಲಸಿಕೆ ಪಡೆಯುವವರಿಗೆ ಗುಡ್ ನ್ಯೂಸ್: ಅ. 14 ರವರೆಗೆ ವಿಶೇಷ ಕೋವಿಡ್ ಲಸಿಕಾ ಮೇಳ

ಶಿವಮೊಗ್ಗ: ಇಂದಿನಿಂದ ಅಕ್ಟೋಬರ್ 14 ರವರೆಗೆ ಜಿಲ್ಲೆಯಾದ್ಯಂತ ಕೋವಿಡ್ ವಿಶೇಷ ಲಸಿಕಾ ಮೇಳವನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ವಾರ್ಡ್ ವಾರು ವಿಶೇಷ ಕೋವಿಡ್ Read more…

BIG NEWS: ಸಂಪುಟ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ಮಂತ್ರಿ ಸ್ಥಾನಕ್ಕಾಗಿ ಲಾಬಿ; ದೆಹಲಿಯಲ್ಲೇ ಬೀಡು ಬಿಟ್ಟ ರಮೇಶ್ ಜಾರಕಿಹೊಳಿ

ಬೆಂಗಳೂರು: ನವೆಂಬರ್ ಮೊದಲ ವಾರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ಸಿಕ್ಕ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಕುರ್ಚಿ ಕನಸು ಗರಿಗೆದರಿದ್ದು, ವರಿಷ್ಠರ ಬಳಿ ಲಾಬಿ ಆರಂಭಿಸಿದ್ದಾರೆ. ಸಂಪುಟ ವಿಸ್ತರಣೆ Read more…

ಉಚಿತ ಅಂಗಾಂಗ ಕಸಿ ಯೋಜನೆ ಜಾರಿ; ಬಡವರ ಚಿಕಿತ್ಸೆಗಾಗಿ ರಾಜ್ಯ ಸರ್ಕಾರದ ಸ್ಪಂದನೆ; ಕೇಂದ್ರ ಸಚಿವರ ಶ್ಲಾಘನೆ

ಬೆಂಗಳೂರು: ರಾಜ್ಯದಲ್ಲಿ ಉಚಿತ ಅಂಗಾಂಗ ಕಸಿ ಯೋಜನೆ ಜಾರಿಯಲ್ಲಿದ್ದು, ಬಡ ಜನರಿಗೂ ಅಂಗಾಂಗ ಕಸಿ ಮಾಡಿಸುವ ಅನುಕೂಲ ಮಾಡಿಕೊಟ್ಟಿರುವ ಕರ್ನಾಟಕ ಸರ್ಕಾರ ಎಲ್ಲಾ ರಾಜ್ಯಗಳಿಗಿಂತಲೂ ಮುಂದಿದೆ ಎಂದು ಕೇಂದ್ರ Read more…

BIG NEWS: ಸಿಎಂ ಕಾರ್ಯಕ್ರಮದಲ್ಲಿ ಮತ್ತೆ ಮಾಯವಾದ ‘ಕನ್ನಡ’; ಸರ್ಕಾರಿ ಕಾರ್ಯಕ್ರಮದಲ್ಲೇ ಕನ್ನಡ ಕಡೆಗಣನೆ

ಬೆಂಗಳೂರು: ಕರ್ನಾಟಕದಲ್ಲೇ ಕನ್ನಡಕ್ಕೆ ಮಾನ್ಯತೆ ಇಲ್ಲವೇ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ಕಾರಣ ಸ್ವತಃ ರಾಜ್ಯ ಸರ್ಕಾರದಿಂದಲೇ ಏರ್ಪಟ್ಟಿದ್ದ ಸಿಎಂ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲೇ ಮತ್ತೊಮ್ಮೆ ಕನ್ನಡ ಮಾಯವಾಗಿದ್ದು ಈ Read more…

ಬದುಕು ಕಟ್ಟಿಕೊಟ್ಟ ಪಕ್ಷದ ಬಗ್ಗೆ ‘ಸಿದ್ಧಹಸ್ತ’ರ ಫರ್ಮಾನು: ಸಿದ್ಧರಾಮಯ್ಯ ವಿರುದ್ಧ ಕುಮಾರಸ್ವಾಮಿ ಗುಡುಗು

ರಾಜಕೀಯ ಬದುಕು ಕಟ್ಟಿಕೊಟ್ಟ ಪಕ್ಷವನ್ನೇ ಸಿದ್ದರಾಮಯ್ಯ ನಿಂದಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ದೂರಿದ್ದಾರೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ಸಿದ್ದರಾಮಯ್ಯನವರಿಗೆ ನಿದ್ದೆ ಬರಲ್ಲ ಅಂತ ಕಾಣುತ್ತೆ. Read more…

ದಾವಣಗೆರೆಯಲ್ಲಿ 100 ರೂಪಾಯಿ ದಾಟಿದ ಡೀಸೆಲ್ ದರ

ಬೆಂಗಳೂರು: ಇಂಧನ ದರ ಸತತ 6ನೇ ದಿನವೂ ಏರಿಕೆಯಾಗಿದ್ದು, ಈಗಾಗಲೇ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿ ಹಲವು ದಿನಗಳು ಕಳೆದಿವೆ. ಇದೀಗ ಡೀಸೆಲ್ ದರ ಕೂಡ Read more…

ಮೆಚ್ಚಿನ ಬಸವಣ್ಣನ ಹುಟ್ಟುಹಬ್ಬಕ್ಕೆ ರಕ್ತದಾನ ಶಿಬಿರ ಆಯೋಜಿಸಿದ ಗ್ರಾಮಸ್ಥರು

ಯಾವುದೇ ಸಿನಿಮಾ ನಟನಿಗೂ ಕಡಿಮೆ ಇಲ್ಲದ ಅಭಿಮಾನಿಗಳನ್ನು ಹೊಂದಿರುವ ಈ ಬಸವನ ಹುಟ್ಟುಹಬ್ಬದಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಹಾವೇರಿ ಜಿಲ್ಲೆಯ ಕೇರಿಮಟ್ಟಿಹಳ್ಳಿಯ 6-ವರ್ಷದ ಬಸವ ಗ್ರಾಮಸ್ಥರ ಮೆಚ್ಚಿನ ಮಗನಾಗಿದ್ದಾನೆ. Read more…

ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್

ಮಂಗಳೂರು: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯಕರವಾದ ಕ್ಯಾರೆಟ್ ಕೇಕ್ ಮಾಡುವ ವಿಧಾನ Read more…

ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮೈಸೂರು ರಸ್ತೆಯಲ್ಲಿರುವ ಲಕ್ಷ್ಮಿ ಎಂಟರ್ ಪ್ರೈಸಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಲಕ್ಷ್ಮಿ ಎಂಟರ್ ಪ್ರೈಸಸ್ ನಲ್ಲಿ ಖುರ್ಚಿಗಳನ್ನು Read more…

ಸ್ನೇಹಿತರೊಂದಿಗೆ ಸೇರಿ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನನ್ನು ಹೊಡೆದು ಕೊಂದ ಕಿಡಿಗೇಡಿ

ಜೈಪುರ: ರಾಜಸ್ಥಾನದ ಹನುಮನ್‌ಗಢ ಜಿಲ್ಲೆಯಲ್ಲಿ 29 ವರ್ಷದ ದಲಿತ ವ್ಯಕ್ತಿಯೊಬ್ಬನನ್ನು ಪ್ರೇಮ ಪ್ರಕರಣದಲ್ಲಿ ಹೊಡೆದು ಕೊಲೆ ಮಾಡಲಾಗಿದೆ. ಆ ವ್ಯಕ್ತಿ ಒಬ್ಬ ಆರೋಪಿಯ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದ ಎಂದು Read more…

BIG NEWS: ಪೊಲೀಸರಿಂದಲೇ ಗಾಂಜಾ ಮಾರಾಟ ದಂಧೆ; ಇನ್ಸ್ ಪೆಕ್ಟರ್ ಸೇರಿ 7 ಸಿಬ್ಬಂದಿಗಳು ಸಸ್ಪೆಂಡ್

ಹುಬ್ಬಳ್ಳಿ: ಡ್ರಗ್ಸ್ ನಂತಹ ಮಾದಕ ವಸ್ತು ಮಾರಾಟಕ್ಕೆ ಕಡಿವಾಣ ಹಾಕಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರೇ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಅಚ್ಚರಿ ಎನಿಸಿದರೂ Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಇಬ್ಬರ ಸಾವು – ಮೂವರು ಗಂಭೀರ

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಸಮೀಪದ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಆನಂದ(47) Read more…

ಪಿಜಿ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ, ಸಿಹಿ ಸುದ್ದಿ ನೀಡಿದ ಸಚಿವ ಈಶ್ವರಪ್ಪ

ಗದಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದ್ದಾರೆ. Read more…

ದಿನಗೂಲಿ ನೌಕರರಿಗೆ 10 ಸಾವಿರ ರೂ., ಸಂಕಷ್ಟಕ್ಕೊಳಗಾದ ಮೃಗಾಲಯ ಸಿಬ್ಬಂದಿಗೆ ಸುಧಾಮೂರ್ತಿ ನೆರವು

ಮೈಸೂರು: ಸಮಾಜಮುಖಿ ಕಾರ್ಯಗಳ ಮೂಲಕ ಕಷ್ಟದಲ್ಲಿರುವವರಿಗೆ ನೆರವಾಗುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರು ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ದಿನಗೂಲಿ ನೌಕರರಿಗೆ ತಲಾ 10,000 ರೂ. ನೀಡಿದ್ದಾರೆ. ಕೋವಿಡ್ Read more…

‘ಜಿಪಂ, ತಾಪಂ ಚುನಾವಣೆ ಇನ್ನೂ ವಿಳಂಬ, ಎಲೆಕ್ಷನ್ ನಡೆಸಲು ಸರ್ಕಾರಕ್ಕೆ ಆಸಕ್ತಿ ಇಲ್ಲ’

ಮೈಸೂರು: ಬಿಜೆಪಿ ಸರ್ಕಾರದವರಿಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಆಸಕ್ತಿ ಇಲ್ಲ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನವೆಂಬರ್ ನಲ್ಲಿ ಜಿಪಂ, ತಾಪಂ Read more…

ಕಲಬುರಗಿ: ಬೆಳ್ಳಂಬೆಳಗ್ಗೆ ಮತ್ತೆ ಕಂಪಿಸಿದ ಭೂಮಿ, ಜನರಲ್ಲಿ ಹೆಚ್ಚಿದ ಆತಂಕ

ಕಲಬುರಗಿ: ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಚಿಂಚೋಳಿ, ಕಾಳಗಿ ತಾಲೂಕಿನ ಹಲಚೆರಾ, ಗಡಿಕೇಶ್ವರ, ರಾಜಾಪುರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 6 Read more…

ಆಟವಾಡುವಾಗಲೇ ಕಾದಿತ್ತು ದುರ್ವಿಧಿ: ಕಾಲುವೆಗೆ ಬಿದ್ದು ಇಬ್ಬರು ಮಕ್ಕಳ ಸಾವು

ಬೆಳಗಾವಿ: ಆಟವಾಡಲು ಕಾಲುವೆಗೆ ಇಳಿದ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮತ್ತಿಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ಬೆಳಗಾವಿ ಜಿಲ್ಲೆ ಕೋಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಮೀಪದ ಕರಿಮಸೂತಿ ಕಾಲುವೆ ಬಳಿ ಆಟವಾಡಲು Read more…

ಪ್ರೌಢಶಾಲೆಗಳಲ್ಲಿ 3253 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ, ಗೌರವಧನ 2 ಸಾವಿರ ರೂ. ಕಡಿತ

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಶಾಲೆಯಲ್ಲಿ ಮಂಜೂರಾಗಿರುವ ವಿಷಯ ಬೋಧನೆ ಮಾಡುವ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇನ್ನೂ ಮೂರು ದಿನ ಭಾರಿ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...