alex Certify Karnataka | Kannada Dunia | Kannada News | Karnataka News | India News - Part 1689
ಕನ್ನಡ ದುನಿಯಾ
    Dailyhunt JioNews

Kannada Duniya

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರಸ್ತೆಯಲ್ಲೇ ವಾಹನಕ್ಕೆ ಬೆಂಕಿ ಹಚ್ಚಿದ ಮಾಲೀಕ

ಕೊಪ್ಪಳ: ರಸ್ತೆ ಮಧ್ಯ ವಾಹನಕ್ಕೆ ಮಾಲೀಕ ಬೆಂಕಿ ಹಚ್ಚಿದ ಘಟನೆ ಕೊಪ್ಪಳ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಸುಭಾಷ್ ವಾಹನಕ್ಕೆ ಬೆಂಕಿ ಹಚ್ಚಿದವರು ಎನ್ನಲಾಗಿದೆ. ಕೊಪ್ಪಳದ ಬಸ್ Read more…

ಬಿಜೆಪಿಯಿಂದ ಹಲವರು ಕಾಂಗ್ರೆಸ್ ಗೆ, ರಮೇಶ್ ಜಾರಕಿಹೊಳಿ ಸೇರ್ಪಡೆ ಹೈಕಮಾಡ್ ಗೆ ಬಿಟ್ಟ ವಿಚಾರ: ಸತೀಶ್ ಜಾರಕಿಹೊಳಿ

ದಾವಣಗೆರೆ: ಬಿಜೆಪಿಯಿಂದ ಹಲವರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ. ಯಾರೆಲ್ಲಾ ಬರುತ್ತಾರೆ ಎನ್ನುವುದು ಗೊತ್ತಿಲ್ಲ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸಭೆ ಚುನಾವಣೆಗೆ ಇನ್ನೂ Read more…

SPECIAL STORY: ನವಯುಗದ ಭಗೀರಥ, ಸುರಂಗ ಮಾನವ ಅಮೈ ಮಹಾಲಿಂಗ ನಾಯ್ಕರ ಯಶೋಗಾಥೆ..!

ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶ್ತಸ್ತಿ ಪಡೆದಿರುವ ಅಮೈ ಮಹಾಲಿಂಗ ನಾಯ್ಕರ ಹೆಸರು ಕೇಳೇ ಇರುತ್ತಿರಾ.‌ ಈಗ ನಾವು ಹೇಳ ಹೊರಟಿರುವುದು ಅವರ ಜೀವನಗಾಥೆಯನ್ನ.‌ ಯಾರಿಗೂ ಬೇಡವಾದ Read more…

ಪರಿಷತ್ ಸ್ಥಾನಕ್ಕೆ ನಾಳೆಯೇ ರಾಜೀನಾಮೆ; ಮನಸ್ಸು ನೋಯಿಸಿದವರಿಗೆ ಒಳ್ಳೆಯದಾಗಲ್ಲ ಎಂದು ಭಾವುಕರಾದ ಸಿ.ಎಂ.ಇಬ್ರಾಹಿಂ

ಹುಬ್ಬಳ್ಳಿ: ಕಾಂಗ್ರೆಸ್ ತೊರೆಯಲು ನಿರ್ಧರಿಸಿರುವ ಎಂಎಲ್ ಸಿ, ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ನಾಳೆಯೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ನಾಳೆಯೇ ಪರಿಷತ್ Read more…

ಮಹಿಳೆಗೆ ಸೇರಿದ್ದ ಜಮೀನಿನಲ್ಲಿ ಬೆಳೆದು ನಿಂತ ಅಡಿಕೆ ಗಿಡ ಕತ್ತರಿಸಿದ ದುಷ್ಕರ್ಮಿಗಳು

ಹಾಸನ : ಮಹಿಳೆಗೆ ಸೇರಿದ್ದ ಜಮೀನಿನಲ್ಲಿ ಬೆಳೆದು ನಿಂತಿದ್ದ 60ಕ್ಕೂ ಅಧಿಕ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹೋಗಿದ್ದು, ದಿಕ್ಕು ಕಾಣದ ಮಹಿಳೆ ಗೋಳಾಟ ನಡೆಸಿದ್ದಾರೆ. ಈ ಘಟನೆ Read more…

ನಾನು ಕಾಂಗ್ರೆಸ್ ನಿಂದ ಹೊರಗೆ ಬಂದಿದ್ದೇನೆ; ಡಿಕೆಶಿ, ಸಿದ್ಧರಾಮಯ್ಯ ವಿರುದ್ಧ ಸಿ.ಎಂ. ಇಬ್ರಾಹಿಂ ವಾಗ್ದಾಳಿ

ಹುಬ್ಬಳ್ಳಿ: ನಾನು ಎಸ್.ಆರ್. ಪಾಟೀಲ್ ಅವರನ್ನು ಭೇಟಿ ಮಾಡುತ್ತೇನೆ. ಏನು ಆಗುತ್ತದೆಯೋ ನೋಡಬೇಕಿದೆ. ನಮ್ಮ ಜೊತೆ ಬರುವವರನ್ನು ಕರೆದುಕೊಂಡು ಹೋಗುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ Read more…

ಡಿ.ಕೆ.ಶಿವಕುಮಾರ್ ಭೇಟಿಯಾದ ಎಸ್.ನಾರಾಯಣ್; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಎಂದ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ನಿರ್ದೇಶಕ ಎಸ್.ನಾರಾಯಣ್ ರಾಜಕೀಯ ರಂಗ ಪ್ರವೇಶಕ್ಕೆ ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ Read more…

ಅಪ್ರಾಪ್ತೆ ಮೇಲೆ ವೃದ್ಧನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ

ಯಾದಗಿರಿ: ವೃದ್ಧನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆಯನ್ನು ಗುಡಿಸಲಿಗೆ ಕರೆದೊಯ್ದು ಆಕೆಯ ತಮ್ಮನ ಕತ್ತು ಹಿಸುಕಿ Read more…

ಲೀಡ್ ಬಗ್ಗೆ ಪ್ರಸ್ತಾಪಿಸಿದ ಪ್ರತಾಪ್ ಸಿಂಹಗೆ ಶಾಸಕ ನಾಗೇಂದ್ರ ತಿರುಗೇಟು: ಬೀದಿಯಲ್ಲಿ ನಿಂತು ಪಾಠ ಮಾಡಬೇಡಿ, ಎಷ್ಟು ಜನರನ್ನು ಗೆಲ್ಲಿಸಿದ್ದೀರಿ ಎಂದು ಪ್ರಶ್ನೆ

ಮೈಸೂರು: ಬಿಜೆಪಿ ಶಾಸಕ ಎಲ್. ನಾಗೇಂದ್ರ ಅವರಿಗೆ ತಮ್ಮ ಹುಟ್ಟೂರಿನಲ್ಲಿ ಲೀಡ್ ಸಿಕ್ಕಿಲ್ಲ ಎಂದು ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ನಾಗೇಂದ್ರ ತಿರುಗೇಟು ನೀಡಿದ್ದಾರೆ. Read more…

ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ದೂರು

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಪಕ್ಷದ ಹೈಕಮಾಂಡ್ ಗೆ ದೂರು ನೀಡಲಾಗಿದೆ. ಪದಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆಸಲಾಗಿದೆ ಎಂದು ಶ್ರೀನಿವಾಸ್ ವಿರುದ್ಧ ಆರೋಪ Read more…

ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 68.65 ಲಕ್ಷ ಹಣ ಎಗರಿಸಿದ ಗುಮಾಸ್ತ…!

ಚಿಕ್ಕಬಳ್ಳಾಪುರ : ಪ್ರಾಂಶುಪಾಲರ ನಕಲಿ ಸಹಿ ಮಾಡಿ ಗುಮಾಸ್ತನೊಬ್ಬ ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 68.65 ಲಕ್ಷ ರೂ. ಹಣವನ್ನು ಎಗರಿಸಿರುವ ಘಟನೆ ಬೆಳಕಿಗೆ ಬಂದಿದೆ. ಸರ್ಕಾರವು ಪ್ರಥಮ ದರ್ಜೆ ಕಾಲೇಜಿನ Read more…

BIG NEWS: ಬಿಜೆಪಿಯಲ್ಲಿಯೂ ಮುಂದುವರೆದ ಒಳ ಜಗಳ; 15 ದುರಹಂಕಾರಿ ಸಚಿವರ ವಿರುದ್ಧ ದೂರು ನೀಡಿದ್ದೇನೆ ಎಂದ ಎಂ.ಪಿ. ರೇಣುಕಾಚಾರ್ಯ

ಬೆಂಗಳೂರು: ಕಾಂಗ್ರೆಸ್ ಒಳಜಗಳದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರಲ್ಲಿನ ಒಳಜಗಳದ ಬೇಗುದಿ ಬಹಿರಂಗವಾಗಿದ್ದು, ಹಲವು ಸಚಿವರ Read more…

BIG NEWS: ಅವರಿಬ್ಬರೂ ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಸುವವರು; ಸಿದ್ದರಾಮಯ್ಯ-ಡಿಕೆಶಿ ವಿರುದ್ಧ ಸಿಎಂ ಕೆಂಡಾಮಂಡಲ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಒಳಜಗಳ ಎಲ್ಲರಿಗೂ ಗೊತ್ತಿರುವ ವಿಚಾರ, ಸ್ವಾರ್ಥಕ್ಕಾಗಿ ಅಧಿಕಾರವನ್ನು ಬಳಸಿಕೊಳ್ಳುವ ಜನರು ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

ರೋಗಿಯನ್ನ ಅಡ್ಮಿಟ್ ಮಾಡಿಕೊಳ್ಳಲು ಲಂಚಕ್ಕೆ ಬೇಡಿಕೆ ಇಟ್ಟ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಎಫ್ಐಆರ್

ರೋಗಿಯನ್ನ ಐಸಿಯುಗೆ ಅಡ್ಮಿಟ್ ಮಾಡಲು ಐವತ್ತು ಸಾವಿರ ರೂಪಾಯಿ ಲಂಚ ಕೇಳಿದ್ದ ಆರೋಪದ ಅಡಿಯಲ್ಲಿ, ವಿಕ್ಟೋರಿಯಾ ಆಸ್ಪತ್ರೆಯ ನಾಲ್ವರು ಸಿಬ್ಬಂದಿ ಮೇಲೆ‌ ಎಫ್ಐಆರ್ ದಾಖಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಯಾದ Read more…

ಕೊರೋನಾ ಮಾರ್ಗಸೂಚಿ: ಸರ್ಕಾರದ ವಿರುದ್ಧ ಕಲ್ಯಾಣ ಮಂಟಪ ಮಾಲೀಕರ ಕಿಡಿ..!

ಕೊರೋನಾ ನಿಯಮಗಳನ್ನ ಸಡಿಲಿಸಿರುವ ಕರ್ನಾಟಕ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಇದರಿಂದ ಭಾಗಶಃ ಎಲ್ಲಾ ವಲಯದವರು ತೃಪ್ತಿಯಾಗಿದ್ದಾರೆ. ಆದರೆ ಕಲ್ಯಾಣ ಮಂಟಪದ ಮಾಲೀಕರು ಮಾತ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.‌ Read more…

BIG NEWS: ವಿಶೇಷಚೇತನ ಮಹಿಳೆ ಮೇಲೆ ಹಲ್ಲೆ; ASI ಸಸ್ಪೆಂಡ್

ಬೆಂಗಳೂರು: ವಿಶೇಷಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಾಫಿಕ್ ಎ ಎಸ್ ಐ ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಹಲಸೂರು ಗೇಟ್ Read more…

BREAKING NEWS: ರಾಜಧಾನಿ ರಸ್ತೆ ಗುಂಡಿಗೆ ಮತ್ತೊಂದು ಬಲಿ; ಆಯತಪ್ಪಿ ಬಿದ್ದ ಮಹಿಳೆ ಮೇಲೆ ಹರಿದ ಲಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದ ಪರಿಣಾಮ ಲಾರಿಯೊಂದು ಮಹಿಳೆ ಮೇಲೆ Read more…

BIG NEWS: ಸಿದ್ದರಾಮಯ್ಯ-ಡಿಕೆಶಿ ಮುಸುಕಿನ ಗುದ್ದಾಟ; ಬೀದಿ ನಾಟಕವಾಡುತ್ತ ತಿರುಕನ ಕನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರು; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರ ಬೀದಿ ನಾಟಕ ಈಗ ಒಂದೊಂದಾಗಿ ಬಯಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರದ ಕಿತ್ತಾಟಕ್ಕಾಗಿ ಕೆಪಿಸಿಸಿ Read more…

BIG NEWS: ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪ; ನಿವಾಸಿಗಳಲ್ಲಿ ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ನಗರ ಹಾಗೂ ತಾಲೂಕಿನ ಹಲವು ಕಡೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.9 ರಷ್ಟು ದಾಖಲಾಗಿದೆ. ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ Read more…

ಸಿದ್ದರಾಮಯ್ಯ-ಡಿಕೆಶಿ ಎಣ್ಣೆ ಶೀಗೆಕಾಯಿ ಇದ್ದಂಗೆ; ಯಾವತ್ತೂ ಒಂದಾಗಲ್ಲ ಎಂದ ಸಚಿವ ಕಾರಜೋಳ

ಬಾಗಲಕೋಟೆ : ಪ್ರವಾಹ, ಕೊರೊನಾದಂತಹ ಸಂಕಷ್ಟಗಳಿಲ್ಲದಿದ್ದರೂ ಕಾಂಗ್ರೆಸ್ ನಿಂದ ಅಭಿವೃದ್ಧಿ ಕಾರ್ಯ ಮಾಡಲು ಆಗಿರಲಿಲ್ಲ. ಹೀಗಾಗಿಯೇ ಜನರು ಆ ಪಕ್ಷವನ್ನು ಹೀನಾಯವಾಗಿ ಸೋಲಿಸಿದರು ಎಂದು ಸಚಿವ ಗೋವಿಂದ ಕಾರಜೋಳ Read more…

ಇಂಜಿನಿಯರಿಂಗ್ ಸೀಟ್ ಕೊಡಿಸುವುದಾಗಿ ಯುವತಿಗೆ ವಂಚನೆ; ಖತರ್ನಾಕ್ ಆರೋಪಿ ಅಂದರ್

ಬೆಂಗಳೂರು: ರೇವಾ ಕಾಲೇಜಿನಲ್ಲಿ‌ ಕಂಪ್ಯೂಟರ್‌ ಸೈನ್ಸ್‌ ವಿಭಾಗದಲ್ಲಿ ಇಂಜಿನಿಯರಿಂಗ್ ಸೀಟ್ ಕೊಡಿಸುವುದಾಗಿ ಹೇಳಿ ಯುವತಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. Read more…

ವ್ಯಕ್ತಿ ಪ್ರಾಣಕ್ಕೆ ಮುಳುವಾಯ್ತು ಬಾವಿಯಲ್ಲಿ ಬಿದ್ದ ಮೊಬೈಲ್…!

ಚಿಕ್ಕಬಳ್ಳಾಪುರ: ಜೇಬಿನಲ್ಲಿದ್ದ ಫೋನ್ ಆಕಸ್ಮಿಕವಾಗಿ ಬಾವಿಯ ಒಳಗೆ ಬಿದ್ದಿದ್ದು, ಇದರಿಂದ ಗಾಬರಿಗೊಂಡ ವ್ಯಕ್ತಿ ಆಳದ ಬಾವಿಯೊಳಗೆ ಇಳಿದು ಮೊಬೈಲ್ ಮರಳಿ ತರುವ ಹರಸಾಹಸ ಮಾಡಿ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

ಪ್ರೀತಿಸಿ ಮದುವೆಯಾದ ಪತ್ನಿ ಶವದೊಂದಿಗೆ ಕಾಡಿನಲ್ಲೇ ರಾತ್ರಿ ಕಳೆದ ಪತಿ, ಸಾವಿನ ರಹಸ್ಯ ನಿಗೂಢ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಜಡಗನಹಳ್ಳಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಮೃತದೇಹದೊಂದಿಗೆ ಪತಿ ರಾತ್ರಿ ಕಳೆದ ಘಟನೆ ವರದಿಯಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. Read more…

BIG NEWS: ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ; ಮೂವರು ಅರೆಸ್ಟ್

ಚಿಕ್ಕಮಗಳೂರು: ಶೃಂಗೇರಿ ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಿರಸ್ತೇದಾರ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶೃಂಗೇರಿ ತಹಶೀಲ್ದಾರ್ ಆಗಿದ್ದ ಅಂಬುಜಾ ಬೋಗಸ್ Read more…

ಜೀವಂತ ಇದ್ದ ರೈತನ ಹೆಸರಲ್ಲಿ ಮರಣ ಪ್ರಮಾಣ ಪತ್ರ….!

ಕೋಲಾರ: ರೈತರೊಬ್ಬರು ಪಡಿತರ ತೆಗೆದುಕೊಳ್ಳಲು ಹೋಗಿದ್ದಾಗ, ಅದರಲ್ಲಿ ಅವರ ಹೆಸರು ಕಂಡಿಲ್ಲ. ಏನೋ ದೋಷ ಆಗಿರಬಹುದು ಎಂದು ಮತ್ತೊಮ್ಮೆ ಕಚೇರಿಗಳಿಗೆ ಅಲೆದಾಡಿ ಸರಿಪಡಿಸಿದರಾಯಿತು ಎಂದು ರೈತ ಭಾವಿಸಿದ್ದರು. ಆದರೆ, Read more…

BIG NEWS: ಮಾಜಿ ಸಂಸದ L.R. ಶಿವರಾಮೇಗೌಡ ಆಡಿಯೋ ವೈರಲ್

ಮಂಡ್ಯ: ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಜೆಡಿಎಸ್ ಮಹಿಳಾ ಕಾರ್ಯಕರ್ತೆ ಜತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ಭಾರಿ ವೈರಲ್ ಆಗಿದ್ದು, ಲೋಕಸಭಾ ಉಪ ಚುನಾವಣೆಯಲ್ಲಿ 30 ಕೋಟಿ ಹಣ Read more…

ಆಸ್ಪತ್ರೆಗೆ ಬಂದ ಮಹಿಳೆಗೆ ಶೌಚಾಲಯದಲ್ಲೇ ಹೆರಿಗೆ

ಯಾದಗಿರಿ: ಆರೋಗ್ಯ ತಪಾಸಣೆಗೆಂದು ಸ್ಕ್ಯಾನಿಂಗ್ ಸೆಂಟರ್ ಗೆ ಬಂದಿದ್ದ ಗರ್ಭಿಣಿಯೊಬ್ಬರು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ನಡೆದಿದೆ. ಶಹಾಪುರ ತಾಲೂಕಿನ ಯಕ್ಷಿಂತಿ ಗ್ರಾಮದ Read more…

ಲಕ್ಷಾಂತರ ರೂಪಾಯಿ ಲಾಭ ತಂದುಕೊಡುತ್ತೆ ಈ ಬೆಳೆ

ನೌಕರಿಯೊಂದೇ ಜೀವನೋಪಾಯವಲ್ಲ. ನೀವು ಬಯಸಿದ್ರೆ ಮನೆಯಲ್ಲೇ ಕುಳಿತು ಲಕ್ಷಾಂತರ ರೂಪಾಯಿ ಗಳಿಸಬಹುದು. ಲಕ್ಷಾಂತರ ರೂಪಾಯಿ ಸಂಬಳ ಬರ್ತಿದ್ದ ಅನೇಕರು ನೌಕರಿ ಬಿಟ್ಟು ಕೃಷಿ ಕ್ಷೇತ್ರಕ್ಕಿಳಿದು ಸಾಧನೆ ಮಾಡಿದ್ದಾರೆ. ಹೊಸ Read more…

ಕೊರೊನಾ ಬೂಸ್ಟರ್ ಡೋಸ್ ಅವಶ್ಯಕತೆ ಇದೆಯೇ….? ಮಹತ್ವದ ಮಾಹಿತಿ ನೀಡಿದ ಡಾ. ರಾಜು

ಬೆಂಗಳೂರು : ಕೊರೊನಾ ಹೆಮ್ಮಾರಿಗೆ ಪರಿಣಾಮಕಾರಿ ಔಷಧಿ ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆಗಳ ಬಳಿಕ ಇದೀಗ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವ ಬಗ್ಗೆ ಸರ್ಕಾರ ಸಲಹೆ ನೀಡುತ್ತಿದ್ದು, ಬೂಸ್ಟರ್ ಡೋಸ್ ಬಗ್ಗೆಯೇ Read more…

3 ನೇ ಅಲೆ ಹೊತ್ತಲ್ಲಿ ಭಾರಿ ಹಣ ಮಾಡಲು ಸಜ್ಜಾಗಿದ್ದ ಕೆಲ ಖಾಸಗಿ ಆಸ್ಪತ್ರೆಗಳಿಗೆ ಬಿಗ್ ಶಾಕ್…! ಹರಿದಾಡ್ತಿದೆ ಹೀಗೊಂದು ಸಂದೇಶ

ಕೊರೋನಾ ಮೊದಲನೇ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಭರ್ಜರಿ ಕಮಾಯಿ ಮಾಡಿಕೊಂಡಿದ್ದ ಬಹುತೇಕ ಖಾಸಗಿ ಆಸ್ಪತ್ರೆಗಳು ಮೂರನೇ ಅಲೆಯಲ್ಲಿ ಭಾರಿ ನಿರಾಸೆ ಅನುಭವಿಸಿವೆ. ಅಂದ ಹಾಗೆ, ಕೊರೋನಾ ರೂಪಾಂತರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...