alex Certify Karnataka | Kannada Dunia | Kannada News | Karnataka News | India News - Part 169
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಂದ Read more…

ಪಡಿತರ ಚೀಟಿದಾರರ ಗಮನಕ್ಕೆ : ಆ.31 ರೊಳಗೆ ಕುಟುಂಬ ಸದಸ್ಯರ ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ.!

ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಸೂಚನೆ ನೀಡಲಾಗಿದೆ. ಬೆ.7.00 ರಿಂದ ರಾ. Read more…

OMG : ಹಾಸನದಲ್ಲೊಬ್ಬ ‘ವಿಕೃತ ಕಾಮಿ’ ಪ್ರತ್ಯಕ್ಷ : ಲೇಡಿಸ್ ಚಪ್ಪಲಿಗಳೇ ಈತನ ಟಾರ್ಗೆಟ್..!

ಹಾಸನ : ರಾಜ್ಯದಲ್ಲಿ ಎಂತೆಂತ ವಿಕೃತ ಕಾಮಿಗಳು ಇರ್ತಾರೆ ಎಂಬುದಕ್ಕೆ ಈ ಸುದ್ದಿಯೇ ಸಾಕ್ಷಿ. ಮಹಿಳೆಯರ ಒಳ ಒಡುಪು ಕದಿಯೋ ವಿಕೃತಿ ಕಾಮಿಯನ್ನು ನೀವು ನೋಡಿದ್ರಿ..! ಆದರೆ ಹಾಸನದಲ್ಲೊಬ್ಬ Read more…

BREAKING : ಸ್ಯಾಂಡಲ್ ವುಡ್ ನಲ್ಲೂ ‘ಲೈಂಗಿಕ ದೌರ್ಜನ್ಯ’..? : ನಟ ‘ಚೇತನ್ ಅಹಿಂಸಾ’ ಸ್ಪೋಟಕ ಹೇಳಿಕೆ..!

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿರೋ ಲೈಂಗಿಕ ದೌರ್ಜನ್ಯವನ್ನು ನಿರ್ಮೂಲನೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ. ಈ ಬಗ್ಗೆ ಪೋಸ್ಟ್ Read more…

BREAKING : ನಟ ದರ್ಶನ್ ಗೆ ಸೆ.5 ರವರೆಗೆ ಜೈಲೂಟವೇ ಫಿಕ್ಸ್ : ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ.!..

ಬೆಂಗಳೂರು :  ನಟ ದರ್ಶನ್ ಗೆ ಸೆ.5 ರವರೆಗೆ ಜೈಲೂಟವೇ ಫಿಕ್ಸ್ ಆಗಿದ್ದು, ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಮನೆಯೂಟಕ್ಕೆ ಸಲ್ಲಿಸಿದ್ದ ನಟ ದರ್ಶನ್ ಅರ್ಜಿ ವಿಚಾರಣೆ Read more…

Video: ರವಿಶಂಕರ್‌ ಗುರೂಜಿಯವರಿಗೆ ಈ ಪ್ರಶ್ನೆ ಕೇಳಿದ ಸುನಿಲ್ ಗ್ರೋವರ್; ಕಸಿವಿಸಿಗೊಳಗಾದ ಕಪಿಲ್‌ ಶರ್ಮಾ…!

ಕಪಿಲ್ ಶರ್ಮಾ ಮತ್ತು ಸುನಿಲ್ ಗ್ರೋವರ್ ಇತ್ತೀಚೆಗೆ ಬೆಂಗಳೂರಿನ ಶ್ರೀ ಶ್ರೀ ರವಿಶಂಕರ್ ಆಶ್ರಮಕ್ಕೆ ಆಧ್ಯಾತ್ಮಿಕ ಪ್ರವಾಸ ಕೈಗೊಂಡಿದ್ದರು. ಇಬ್ಬರೂ ರವಿಶಂಕರ್‌ ಗುರೂಜಿ ಜೊತೆ ಸಂವಾದ ನಡೆಸಿದರು. ಕಪಿಲ್‌ Read more…

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ‘ನಿವೃತ್ತಿ ವೇತನ’ಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಪ್ರತಿಯೊಂದು ದೇಶದಲ್ಲೂ ಕೂಡ ಸರ್ಕಾರಿ ಸೇವೆಯಿಂದ ನಿವೃತ್ತರಾದವರಿಗೆ ಅವರ ಇಳಿವಯಸ್ಸಿನಲ್ಲಿ ಪರಿಹಾರವಾಗಿ ಮಾಸಿಕ ಮೊಬಲಗು ಅಥವಾ ಹಿಡಿಗಂಟಾಗಿ ಹಣವನ್ನು ಪಾವತಿದಲಾಗುತ್ತಿದೆ. ಇದಕ್ಕಾಗಿ ಅಯವ್ಯಯದಲ್ಲಿ ಸರ್ಕಾರ ಹಣವನ್ನು ಕಾಯ್ದಿರಿಸುತ್ತದೆ. ನಿವೃತ್ತಿ Read more…

‘ಸ್ಪಾ’ ಹೆಸರಿನಲ್ಲಿ ನಡೆಯುತ್ತಿತ್ತು ವೇಶ್ಯಾವಾಟಿಕೆ; ಪೊಲೀಸರ ದಾಳಿ ವೇಳೆ ಸಿಕ್ಕಿ ಬಿದ್ದಿದ್ದು ಯಾರು ಗೊತ್ತಾ ?

ಶಿವಮೊಗ್ಗ ನಗರದ ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಣ್ಣ ಲೇಔಟ್ ಮೂರನೇ ಕ್ರಾಸ್ ನಲ್ಲಿರುವ ‘ಲೈರಾ ಮೇಕ್ ಓವರ್ ಸ್ಟುಡಿಯೋ ಸಲೂನ್ ಅಂಡ್ ಸ್ಪಾ’ ನಲ್ಲಿ ವೇಶ್ಯಾವಾಟಿಕೆ Read more…

ALERT : ‘ಝೀಕಾ ವೈರಸ್’ ಹೇಗೆ ಹರಡುತ್ತೆ..? ಇದರ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ..!

ಬೆಂಗಳೂರು : ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಇಜಿಪ್ತಿ ಸೊಳ್ಳೆಯಿಂದ ಝೀಕಾ ವೈರಸ್ ಹರಡುತ್ತದೆ. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸೊಳ್ಳೆ ಉತ್ತಿಯಾಗದಂತೆ ತಡೆಯಬಹುದು. ನೀರು ಸಂಗ್ರಹಣಾ ಪರಿಕರಗಳನ್ನು Read more…

BREAKING : ರಾಜ್ಯದಲ್ಲಿ ಶಾಕಿಂಗ್ ಘಟನೆ : ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ.!

ಮಂಗಳೂರು : ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪುಟ್ಬಾಲ್ ಆಟದಲ್ಲಿ ವಿದ್ಯಾರ್ಥಿಗಳ ನಡುವೆ ಶುರುವಾದ ಕಿರಿಕ್ ಕಿಡ್ನ್ಯಾಪ್ ಮಾಡುವ ಹಂತಕ್ಕೆ ಹೋಗಿದೆ. Read more…

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ(PUC & Equivalent Courses), ಸಾಮಾನ್ಯ ಪದವಿ(General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Read more…

BREAKING : ಬೆಂಗಳೂರಲ್ಲಿ ಕಾರನ್ನು ಅಡ್ಡಗಟ್ಟಿ ಗ್ಲಾಸ್ ಒಡೆದು ಪುಂಡಾಟ ನಡೆಸಿದ್ದ ಆರೋಪಿ ಅರೆಸ್ಟ್..!

ಬೆಂಗಳೂರು : ಬೆಂಗಳೂರಲ್ಲಿ ಕಾರನ್ನು ಅಡ್ಡಗಟ್ಟಿ ಗ್ಲಾಸ್ ಒಡೆದು ಪುಂಡಾಟ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಂದೂರು ಪೊಲೀಸರು ಆರೋಪಿ ಅನಿಲ್ ರೆಡ್ಡಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. Read more…

BREAKING : ಬೆಂಗಳೂರಲ್ಲಿ ಹಾಡಹಗಲೇ ‘ಡೆಲಿವರಿ ಬಾಯ್’ ಗೆ ಹಿಗ್ಗಾಮುಗ್ಗಾ ಥಳಿಸಿದ ಪುಂಡರು..!

ಬೆಂಗಳೂರು : ಡೆಲಿವರಿ ಬಾಯ್ ಗೆ ಪುಂಡರು  ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಯನಗರದ ಸೌತ್ ಎಂಡ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಹೊಟ್ಟೆ ಹಾಗೂ Read more…

ಅಸ್ಪೃಶ್ಯರಿಗೆ ಪೂಜೆ ಮಾಡುವ ಹಕ್ಕನ್ನು ನೀಡಿದವರು ನಾರಾಯಣ ಗುರುಗಳು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯರಿಗೆ ಪೂಜೆ ಮಾಡುವ ಹಕ್ಕನ್ನು ನೀಡುವ ಮೂಲಕ ಅವರಲ್ಲಿ ಸ್ವಾಭಿಮಾನದ ಜಾಗೃತಿಗೆ ಕಾರಣರಾದರು ನಾರಾಯಣ ಗುರುಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಟ್ವೀಟ್ ಮಾಡಿರುವ ಸಿಎಂ Read more…

ಮನೆ ಮಾಲಿಕ – ಬಾಡಿಗೆದಾರರ ತಕರಾರಿನ ಸ್ಟೋರಿಗಳ ಮಧ್ಯೆ ವೈರಲ್ ಆಗಿದೆ ಈ ‘ಪಾಸಿಟಿವ್’ ಪೋಸ್ಟ್….!

ಬೆಂಗಳೂರಿನಂತಹ ಮಹಾನಗರಗಳಲ್ಲಿ ಮನೆ ಬಾಡಿಗೆಗೆ ಸಿಗುವುದೇ ಕಷ್ಟ, ಸಿಕ್ಕರೂ ಸಹ ಮನೆ ಮಾಲೀಕರ ಕಿರಿಕಿರಿ ಕುರಿತೇ ಸಾಕಷ್ಟು ಸ್ಟೋರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತದೆ. ಇದರ ಜೊತೆಗೆ ಮನೆ ಬಾಡಿಗೆ Read more…

ರಾಜ್ಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : JEE/NEET ಪರೀಕ್ಷೆ ತರಬೇತಿಗೆ ಅರ್ಜಿ ಅಹ್ವಾನ.!

ಬೆಂಗಳೂರು : (JEE/NEET MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ Online Read more…

BREAKING : ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ : ಕಾರು ಅಡ್ಡಗಟ್ಟಿ ದಾಂಧಲೆ ನಡೆಸಿದ ಪುಂಡ..!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಘಟನೆ ನಡೆದಿದ್ದು, ಪುಂಡನೊಬ್ಬ ಕಾರು ಅಡ್ಡಗಟ್ಟಿ ದಾಂಧಲೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ನಡೆದಿದೆ. ಕುಟುಂಬವೊಂದು Read more…

ರಾಜ್ಯಪಾಲರ ಅವಹೇಳನ: ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಬಿಜೆಪಿ ನಿರ್ಧಾರ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರ ಬಗ್ಗೆ ಕಾಂಗ್ರೆಸ್ ನಾಯಕರು ಅವಹೇಳನಕಾರಿ ಟೀಕೆ, ಆರೋಪ Read more…

ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪ, ಬೆಚ್ಚಿ ಬಿದ್ದ ಶಾಲಾ ಸಿಬ್ಬಂದಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಶಾಲಾ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಸೋಮವಾರ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ Read more…

‘ಬಾಂಗ್ಲಾ ಪ್ರಧಾನಿ’ಗೆ ಬಂದ ಗತಿ ರಾಜ್ಯಪಾಲರಿಗೂ ಬರಲಿದೆ : MLC ‘ಐವನ್ ಡಿಸೋಜ’ ವಿವಾದಾತ್ಮಕ ಹೇಳಿಕೆ

ಮಂಗಳೂರು : ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ, ಬಾಂಗ್ಲಾ ಪ್ರಧಾನಿಗೆ ಬಂದ ಗತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ MLC ‘ಐವನ್ ಡಿಸೋಜ’ Read more…

ಗಮನಿಸಿ : ಆ. 27ರಂದು 384 ‘KAS’ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ: ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಆಗಸ್ಟ್ 27 ರಂದು ನಡೆಯಲಿದೆ. ಆಗಸ್ಟ್ 27 ರಂದು ಬೆಳಗ್ಗೆ 10 ರಿಂದ Read more…

BREAKING : ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಂತ್ರಸ್ತೆ ಮೇಲೆಯೇ ‘FIR’ ದಾಖಲು..!

ಬೆಂಗಳೂರು : ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಯುವತಿ ಮೇಲೆಯೇ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಮಂಗಳ ಜಂಕ್ಷನ್ Read more…

ಶಿವಮೊಗ್ಗದಲ್ಲಿ ನಡೆಯಲಿದೆ ಕರಾವಳಿ ಜಾನಪದ ಕ್ರೀಡೆ ‘ಕಂಬಳ’

ಮಂಗಳೂರು: ಬೆಂಗಳೂರು ಬಳಿಕ ಮಲೆನಾಡಿನಲ್ಲಿಯೂ ಕಂಬಳ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರಾವಳಿಯ ಜಾನಪದ ಕ್ರೀಡೆ ಕಂಬಳ 2025ರ ಏಪ್ರಿಲ್ 19, 20 ರಂದು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ನಡೆಯಲಿದೆ. ಕಳೆದ Read more…

ನಟ ದರ್ಶನ್ ಗೆ ಸಿಗುತ್ತಾ ಮನೆಯೂಟ..? : ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಿಗದಿ.!

ಬೆಂಗಳೂರು : ಮನೆಯೂಟಕ್ಕೆ ಸಲ್ಲಿಸಿದ್ದ ನಟ ದರ್ಶನ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ ನಡೆಯಲಿದ್ದು, ನಟ Read more…

‘ಟಿಬಿ ಡ್ಯಾಮ್’ ಗೆ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ : ‘144 ಸೆಕ್ಷನ್’ ವಾಪಸ್ ಪಡೆದ ಜಿಲ್ಲಾಡಳಿತ..!

ವಿಜಯನಗರ : ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ ಗೇಟ್ ನಂಬರ್ 19 ಕ್ಕೆ ಬದಲಿಯಾಗಿ 5 ತಡೆ ಗೇಟುಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿದ್ದು, ಈ ಹಿನ್ನೆಲೆ ನದಿ ಪಾತ್ರದಲ್ಲಿ ವಿಧಿಸಲಾಗಿದ್ದ Read more…

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಐಸಿಸ್ ಶಂಕಿತ ಉಗ್ರರಾದ ಅಬ್ದುಲ್ ಮತೀನ್ ತಾಹಾ ಮತ್ತು ಮುಸಾವಿರ್ ಹುಸೇನ್ ಶಾಜೀಬ್ ಅವರ ಆಲ್ ಹಿಂದ್ Read more…

ಗಮನಿಸಿ : IAS, KAS ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ‘ಉಚಿತ ತರಬೇತಿ’ ಪಡೆಯಲು ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಐಎಎಸ್ ಮತ್ತು ಕೆಎಎಸ್ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್ಲೈನ್ Read more…

ಮುಡಾ ಹಗರಣದಲ್ಲಿ ‘ಅಂತಿಮ ಗೆಲುವು’ ಸತ್ಯದ್ದೇ ಆಗಿರಲಿದೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು : ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ Read more…

BREAKING: ಅಪಘಾತದಲ್ಲಿ ಗಾಯಗೊಂಡಿದ್ದ ಉದ್ಯಮಿ ಸಾವು

ಮೈಸೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉದ್ಯಮಿ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರಿನ ಉದ್ಯಮಿ ಮೋಹನ್ ದಾಸ್(53) ಮೃತಪಟ್ಟವರು ಅವರು ಹುಣಸೂರಿನ ಕಲ್ಕುಣಿಕೆಯ ಹೌಸಿಂಗ್ ಬೋರ್ಡ್ ನಿವಾಸಿಯಾಗಿದ್ದಾರೆ. ಆಗಸ್ಟ್ 18ರಂದು Read more…

ಬೆಂಗಳೂರಿಗರೇ ಗಮನಿಸಿ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್ 20) ರಂದು ಹಾಗೂ ನಾಳೆ ( ಆ.21) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಬೆಳಿಗ್ಗೆ 10 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...