alex Certify Karnataka | Kannada Dunia | Kannada News | Karnataka News | India News - Part 1690
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ Read more…

BIG NEWS: ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ MLC ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ; ಸಿ.ಎಂ ಇಬ್ರಾಹಿಂ ಹೇಳಿಕೆ

ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ. Read more…

BIG NEWS: ಹೊಸ ಬಾಂಬ್ ಸಿಡಿಸಿದ ಶಾಸಕ ಸತೀಶ್ ಜಾರಕಿಹೊಳಿ

ಕೊಪ್ಪಳ: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಅಧಿಕಾರಾವಧಿ ಇರುವುದು 6 ತಿಂಗಳು. ಸಿಎಂ ಬೊಮ್ಮಾಯಿ ಅವರಿಗೆ 6 ತಿಂಗಳು ಅವಕಾಶ ಮಾತ್ರ ಕೊಟ್ಟಿದ್ದು ಎಂಬ ಬಗ್ಗೆ ನಮಗೆ ಮಾಹಿತಿ Read more…

BIG NEWS: ಹಿಂದೂ ಸಂಘಟನೆಗಳ ವಿರೋಧ ಹಿನ್ನಲೆ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿದ್ದ ಮಸೀದಿ ತೆರವು

ಬೆಂಗಳೂರು: ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪ್ಲಾಟ್ಫಾರಂ 5 ರಲ್ಲಿ ನಿರ್ಮಿಸಲಾಗಿದ್ದ ಪ್ರಾರ್ಥನಾ ಮಂದಿರ ತೆರವುಗೊಳಿಸಲಾಗಿದೆ. ವಿಶ್ರಾಂತಿ ಕೊಠಡಿಯನ್ನು ಮಸೀದಿಯಾಗಿ ಪರಿವರ್ತಿಸಿ ಪ್ರಾರ್ಥನೆ ಮಾಡಲಾಗುತ್ತಿತ್ತು. ಮಸೀದಿ ತೆರವುಗೊಳಿಸಿ Read more…

BIG NEWS: ಪಂಚಮಸಾಲಿ ಮಠಕ್ಕೆ ಸಚಿವ ನಿರಾಣಿ ನೀಡಿದ ವಸ್ತುಗಳು ವಾಪಸ್

ಬೆಳಗಾವಿ: ಪಂಚಮಸಾಲಿ ಸಮುದಾಯದ ಕಾರ್ಯಕಾರಿಣಿ ಸಭೆ ಮುಕ್ತಾಯವಾಗಿದೆ. ಬೆಳಗಾವಿಯಲ್ಲಿ ಸಭೆ ಮುಗಿದ ಬಳಿಕ ಜಯಮೃತ್ಯುಂಜಯ ಶ್ರೀಗಳು ಮಾತನಾಡಿ, ಸಭೆಯಲ್ಲಿ ಮಹತ್ವದ ಮೂರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಬಜೆಟ್ಗೆ Read more…

ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಬಿಎಂಟಿಸಿ ಬಸ್

ಮೆಜೆಸ್ಟಿಕ್‌ ನಿಂದ ಬನಶಂಕರಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ ಇದ್ದಕ್ಕಿದ್ದಂತೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಸೌತ್‌ ಎಂಡ್‌ ಸರ್ಕಲ್‌ ಬಳಿ ನಡೆದಿದೆ. ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸಮಯಪ್ರಜ್ಞೆ Read more…

ಕನ್ನಡ ಚಿತ್ರರಂಗದ ಹಿರಿಯ ನಟ ಕಂಚಿನ ಕಂಠದ ಅಶೋಕ್‌ ರಾವ್‌ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್‌ ರಾವ್‌ ವಿಧಿವಶರಾಗಿದ್ದಾರೆ. ತಮ್ಮ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಮನೆ ಮಾತಾಗಿದ್ದ ಅಶೋಕ್‌ ರಾವ್‌ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು. 75 ವರ್ಷದ ಅಶೋಕ್‌ Read more…

ಮೋದಿಯವರ ರೂಪದಲ್ಲಿ ಸ್ವಾಮಿ ವಿವೇಕಾನಂದರ ಪುನರ್ಜನ್ಮವಾಗಿದೆ: ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ

ಸ್ವಾಮಿ ವಿವೇಕಾನಂದರು ಭಾರತದ ಸಂಸ್ಕೃತಿ – ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಈ ಕಾರ್ಯವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದು, ಮೋದಿಯವರು ಸ್ವಾಮಿ ವಿವೇಕಾನಂದರ ಪುನರ್ಜನ್ಮ ಎಂದು Read more…

ಮಾನವೀಯತೆ ಅಂದ್ರೆ ಇದೇ ಅಲ್ವಾ….! ಪಂಕ್ಚರ್ ಆಗಿದ್ದ ಅಂಬುಲೆನ್ಸ್‌ ಟೈರ್‌ ಬದಲಿಸಿ ರೋಗಿ ಪ್ರಾಣ ಉಳಿಸಿದ ಟ್ರಾಫಿಕ್ ಪೊಲೀಸ್

ಅಂಬುಲೆನ್ಸ್‌ ನಲ್ಲಿ ರೋಗಿಗಳನ್ನು ಕರೆದುಕೊಂಡು ಹೋಗುವಾಗ ಅದರಲ್ಲಿರುವ ಸಂಬಂಧಿಕರಿಗೆ ಎಷ್ಟು ಧಾವಂತ ಇರುತ್ತದೆ ಎಂಬುದು ಬಲ್ಲವರಿಗೇ ಗೊತ್ತು. ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ ತಮ್ಮವರ ಪ್ರಾಣ ಕಾಪಾಡಿಕೊಳ್ಳುವ ಒತ್ತಡದಲ್ಲಿ ರೋಗಿಗಳ Read more…

ಆಕಸ್ಮಿಕ ಬೆಂಕಿ ತಗುಲಿ 11 ರೈತರಿಗೆ ಸೇರಿದ ಹತ್ತಾರು ಎಕರೆಯಲ್ಲಿದ್ದ ಕಬ್ಬು ಬೆಂಕಿಗಾಹುತಿ, ಭಾರೀ ನಷ್ಟ

ಧಾರವಾಡ: ಆಕಸ್ಮಿಕ ಬೆಂಕಿ ತಗುಲಿ 6 ಎಕರೆ ಪ್ರದೇಶದಲ್ಲಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದ ಬಳಿ ಅಪಾರ ಪ್ರಮಾಣದ ಬೆಳೆ ಬೆಂಕಿಗಾಹುತಿಯಾಗಿದೆ. ಗ್ರಾಮದ Read more…

ಸಂಚಾರ ದಟ್ಟಣೆ, ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಇಂದು ಮಹತ್ವದ ಸಭೆ

ಬೆಂಗಳೂರು: ಟೋಯಿಂಗ್ ವ್ಯವಸ್ಥೆ ಸುಧಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದ ನಂತರ ತಾತ್ಕಾಲಿಕವಾಗಿ ಟೋಯಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದು, ಹೊಸ ಮಾರ್ಗಸೂಚಿ ಬಿಡುಗಡೆಯಾದ ನಂತರ ಟೋಯಿಂಗ್ ಮತ್ತೆ Read more…

ಬಳ್ಳಾರಿ – ವಿಜಯನಗರ ಉಭಯ ಜಿಲ್ಲೆಗಳ ಅರಣ್ಯ ಪ್ರದೇಶದಲ್ಲಿ ‘ಚಿರತೆ’ ಗಣತಿಗೆ ಸಿದ್ದತೆ

ಚಿರತೆ ಗಣತಿ ಕೈಗೊಳ್ಳಲು ಅರಣ್ಯ ಇಲಾಖೆ ಸಜ್ಜಾಗಿದೆ. ಚಿರತೆಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಬಳ್ಳಾರಿ – ವಿಜಯನಗರ ಉಭಯ ಜಿಲ್ಲೆಗಳ ಅರಣ್ಯ ಪ್ರದೇಶದಲ್ಲಿ ಈ ಗಣತಿ ನಡೆಯಲಿದೆ. ಪ್ರತಿಯೊಂದು ಚಿರತೆಯ Read more…

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ‘ಆತ್ಮಹತ್ಯೆ’ಗೆ ಯತ್ನ

ವ್ಯಕ್ತಿಯೊಬ್ಬ ಅನಧಿಕೃತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿದ್ದು, ಇದರಿಂದ ಆಕ್ರೋಶಗೊಂಡ ಆತ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ಚಿತ್ರದುರ್ಗ Read more…

ಪ್ರಚಾರ ಮಾಡದಿದ್ದಕ್ಕೆ ಬಿಜೆಪಿ ಕಚೇರಿಯಲ್ಲೇ ಹಲ್ಲೆ ಆರೋಪ: ದೂರು

ತುಮಕೂರು: ಮಾಜಿ ಶಾಸಕ ಸುರೇಶ್ ಗೌಡ ಅವರ ಬಗ್ಗೆ ಪ್ರಚಾರ ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ವಿನಯ್ ಮೇಲೆ ಹಲ್ಲೆ ನಡೆಸಲಾಗಿದೆ. ಸುರೇಶ್ ಗೌಡ Read more…

‘ಕುಕ್ಕೆ ಸುಬ್ರಹ್ಮಣ್ಯ’ಕ್ಕೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದ್ದು, ರಾಜ್ಯ ಸರ್ಕಾರ ಕೊರೊನಾ ನಿರ್ಬಂಧಗಳನ್ನು ಸಂಪೂರ್ಣವಾಗಿ ಹಿಂದಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಈ ಹಿಂದಿನಂತೆ ಎಲ್ಲಾ ಸೇವೆ ಹಾಗೂ Read more…

ಕಳ್ಳ ಮಾರ್ಗದಲ್ಲಿ ರಾಜ್ಯ ಪ್ರವೇಶಿಸಲು ಯತ್ನಿಸಿದ್ದ ಎರಡು ಬಸ್ ಗಳು ಸೀಜ್….!

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಈ ಪೈಕಿ ಹೊರ ರಾಜ್ಯಗಳಿಂದ ಅದರಲ್ಲೂ ಮಹಾರಾಷ್ಟ್ರ ಹಾಗೂ ಕೇರಳದಿಂದ ರಾಜ್ಯಕ್ಕೆ Read more…

ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು….!

ಕಾಲೇಜಿನಲ್ಲಿ ಕೇಸರಿ V/S ಹಿಜಾಬ್ ವಿವಾದ ಇನ್ನೂ ಮುಂದುವರೆದಿದ್ದು ಮಂಗಳವಾರದಂದು ಉಡುಪಿ ಸರ್ಕಾರಿ ಪದವಿಪೂರ್ವ (ಬಾಲಕಿಯರ) ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ. ಆದರೆ Read more…

ಫೈನಲ್ ಇಯರ್ ಎಂಬಿಬಿಎಸ್ ಪರೀಕ್ಷೆ ಮುಂದೂಡಲು ಸಚಿವ ಸುಧಾಕರ್ ಸೂಚನೆ

ಕೊರೊನಾ ಕಾರಣದಿಂದ ತರಗತಿಗಳು ವಿಳಂಬವಾಗಿ ಆರಂಭವಾಗಿದ್ದು, ಅಲ್ಲದೆ ಬಹುತೇಕ ತರಗತಿಗಳು ಆನ್ಲೈನ್ನಲ್ಲಿ ನಡೆದಿರುವುದು ಸೇರಿದಂತೆ ಅನೇಕ ಕಾರಣಗಳಿಂದಾಗಿ ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಅಂತಿಮ ವರ್ಷದ ವೈದ್ಯ ಪರೀಕ್ಷೆಯನ್ನು ಮುಂದೂಡುವಂತೆ ಸಚಿವ Read more…

BIG NEWS: ಮೂರೂ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದೆ ನಾಯಕರ ವಿರುದ್ಧದ ಅಸಮಾಧಾನ…!

ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಬಿಜೆಪಿ – ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ತಯಾರಿ ನಡೆಸುತ್ತಿರುವ ಮಧ್ಯೆ ತಮ್ಮ ತಮ್ಮ ಪಕ್ಷಗಳಲ್ಲಿನ ಕೆಲವರು ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿಯೇ Read more…

BIG NEWS: ಸಂಪುಟ ಪುನಾರಚನೆಗೆ ಮುಂದಾದ ಸಿಎಂ ಬೊಮ್ಮಾಯಿ ನಾಳೆ ದೆಹಲಿ ಭೇಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಪ್ರಧಾನಿ ಮೋದಿಯವರ ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆ ಸೇರಿದಂತೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಫೆ.3 ರಂದು ಆನ್ ಲೈನ್ ಕೌನ್ಸೆಲಿಂಗ್

ಕೊಪ್ಪಳ: 2020-21 ಸಾಲಿನ ಅಂತರ ಘಟಕ, ವಿಭಾಗ ಹೊರಗಿನ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ  ವರ್ಗಾವಣೆಯು ಜೂಮ್ ಸಭೆ(ಆನ್‌ಲೈನ್) ವರ್ಚುವಲ್‌ ನ ಗಣಕಿಕೃತ ಕೌನ್ಸೆಲಿಂಗ್‌ ಫೆಬ್ರವರಿ 3 Read more…

ಹಿರಿಯ ನಾಗರಿಕರಿಗೆ ಇಲ್ಲಿದೆ ಗುಡ್ ನ್ಯೂಸ್: ಪಿಂಚಣಿ ಸೇರಿ ಹಲವು ಸೇವೆಗೆ ಉಚಿತ ಸಹಾಯವಾಣಿ

ಧಾರವಾಡ: ಹಿರಿಯ ನಾಗರಿಕರ ನೆರವಿಗಾಗಿ ಮತ್ತು ಸಬಲೀಕರಣಕ್ಕಾಗಿ ರಾಷ್ರ್ಟೀಯ ಹಿರಿಯ ನಾಗರಿಕರ ಸಹಾಯವಾಣಿ 14567 ಘಟಕವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಲಾಗಿದೆ. ಹಿರಿಯ ನಾಗರಿಕರು ಅನುಭವಿಸುತ್ತಿರುವ ಒಂಟಿತನ, ಭಾವನಾತ್ಮಕ ಖಿನ್ನತೆ, Read more…

BIG NEWS: ರಾಜ್ಯದಲ್ಲಿಂದು 60914 ಜನ ಗುಣಮುಖ, ಬೆಂಗಳೂರಲ್ಲೂ ಕೊರೋನಾ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 58 ಜನ ಸೋಂಕಿತರು ಮೃತಪಟ್ಟಿದ್ದಾರೆ. 60,914 ಜನ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,23,833 ಕ್ಕೆ ಏರಿಕೆಯಾಗಿದ್ದು, Read more…

BREAKING NEWS: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಇಳಿಮುಖ, 58 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೋನಾ ಸೋಂಕು ತಗುಲಿದೆ. 60,914 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,97,725 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 1,06,799 ಪರೀಕ್ಷೆ ನಡೆಸಲಾಗಿದ್ದು, Read more…

ಮಕ್ಕಳಾಗಿಲ್ಲ ಎಂಬ ಕೊರಗು; ಆತ್ಮಹತ್ಯೆಗೆ ಶರಣಾದ ಮಹಿಳೆ

ಬೆಂಗಳೂರು : ಮಕ್ಕಳಾಗಿಲ್ಲ ಎಂಬ ನೋವಿನಲ್ಲಿದ್ದ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ನೆಲಮಂಗಲದ ಹತ್ತಿರದ ಮಾದನಾಯಕನಹಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾಗ್ಯಮ್ಮ(30) Read more…

ಉದ್ಯಮಿಯ ಅಡ್ಡಗಟ್ಟಿ, ಹಲ್ಲೆ ಮಾಡಿ ಹಣ ಎಗರಿಸಿ ಪರಾರಿಯಾದ ದುಷ್ಕರ್ಮಿಗಳು

ಉಡುಪಿ : ಉದ್ಯಮಿಯ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದ್ದು, ಉದ್ಯಮಿ ಮನ್ಸೂರ್ ಗಂಭೀರವಾಗಿ Read more…

BIG NEWS: ಡಿಕೆಶಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಅಶೋಕ್ ಪಟ್ಟಣಗೆ ನೋಟೀಸ್ ಜಾರಿ; ಅಂತದ್ದೇನೂ ಹೇಳಿಲ್ಲ ಎಂದ ಕೈ ಮುಖಂಡ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅಶೋಕ್ ಪಟ್ಟಣ ಅವರಿಗೆ ಕಾಂಗ್ರೆಸ್ ಶಿಸ್ತು ಸಮಿತಿ ನೋಟೀಸ್ ನೀಡಿದೆ. Read more…

BIG NEWS: ಬಿಟ್ ಕಾಯಿನ್ ಕೇಸ್ ನಲ್ಲಿ ಶ್ರೀಕಿ ಸೋದರನಿಗೂ ಶಾಕ್

ಬೆಂಗಳೂರು: ಬಿಟ್ ಕಾಯಿನ್ ಕೇಸ್ ನಲ್ಲಿ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಸಹೋದರ ಸುದರ್ಶನ್ ಗೂ ಸಂಕಷ್ಟ ಎದುರಾಗಿದೆ. ನೆದರ್ ಲೆಂಡ್ ನಲ್ಲಿ ಇಂಜಿನಿಯರ್ ಆಗಿರುವ ಸುದರ್ಶನ್ ತಂದೆಯನ್ನು ನೋಡಲು Read more…

ಕರ್ನಾಟಕದಲ್ಲಿನ ಈ ಊರುಗಳ ವಿಶೇಷತೆಗಳ ಕುರಿತು ನೀವೂ ತಿಳಿದುಕೊಳ್ಳಿ

ರಾಜ್ಯದಲ್ಲಿರುವ ಊರುಗಳಿಗೆ ತನ್ನದೇ ಆದ ಐತಿಹ್ಯ, ಹಿನ್ನೆಲೆ ಇದೆ. ಕೆಲವು ಊರುಗಳು ತಿಂಡಿ ತಿನಿಸುಗಳಿಗೆ ಫೇಮಸ್ ಆದರೆ, ಮತ್ತೆ ಕೆಲವು ವಿವಿಧ ಪರಿಕರಗಳಿಗೆ ಹೆಸರು ವಾಸಿಯಾಗಿವೆ. ಹೀಗೆ ಯಾವ Read more…

SHOCKING NEWS: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ; ಪುಟ್ಟ ಕಂದನೂ ಸಜೀವ ದಹನ

ರಾಯಚೂರು: ಮಹಿಳೆಯೊಬ್ಬರು ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಶಿರೀಷ (35) ಹಾಗೂ 2 ವರ್ಷದ ಮಗು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...