alex Certify Karnataka | Kannada Dunia | Kannada News | Karnataka News | India News - Part 1691
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರಿಗೆ ನಿವೇಶನ, ಮನೆ: ಸಿಎಂ ಬೊಮ್ಮಾಯಿ ಗುಡ್ ನ್ಯೂಸ್

ಬೆಂಗಳೂರು: ಬಡವರಿಗೆ ನಿವೇಶನ ಮನೆ ನೀಡಲು ಅನುಕೂಲವಾಗುವಂತೆ ನಿಯಮಾವಳಿ ಬದಲಾವಣೆ ಮಾಡಿ ಕಾನೂನು ಸರಳೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾಜೀವ್ ಗಾಂಧಿ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಟೋಯಿಂಗ್ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಸಂಘರ್ಷದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟೋಯಿಂಗ್ ತಾತ್ಕಾಲಿಕ ಸ್ಥಗಿತಕ್ಕೆ ತೀರ್ಮಾನಿಸಲಾಗಿದೆ. ಟೋಯಿಂಗ್ ವ್ಯವಸ್ಥೆಗೆ ಹೊಸ ರೂಪ Read more…

BIG NEWS: ಶಿವಮೊಗ್ಗಕ್ಕೆ ಪ್ರಧಾನಿ ಮೋದಿ, ‘ಪಂಚಾಯತ್ ರಾಜ್’ ಕಾರ್ಯಕ್ರಮದಲ್ಲಿ ಭಾಗಿ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 24 ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ಪ್ರಸಕ್ತ ಸಾಲಿನ ಪಂಚಾಯತ್ ರಾಜ್ ಕಾರ್ಯಕ್ರಮವನ್ನು ಕರ್ನಾಟಕದ Read more…

BIG NEWS: ಧಾರವಾಡ, ಮೈಸೂರು, ತುಮಕೂರಲ್ಲಿ ಹೆಚ್ಚು ಕೇಸ್, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 24,172 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 38,09,467 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 56 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ Read more…

BIG BREAKING: 100 ಪ್ರತಿಶತ ಕೊರೊನಾ ಲಸಿಕೆ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲೆ

ಎಲ್ಲಾ ಅರ್ಹ ಫಲಾನುಭವಿಗಳಿಗೆ 100 ಪ್ರತಿಶತ ಕೊರೊನಾ ಲಸಿಕೆಯನ್ನು ನೀಡಿದ ಕರ್ನಾಟಕದ ಮೊದಲ ಜಿಲ್ಲೆ ಎಂಬ ಕೀರ್ತಿಗೆ ಬೆಂಗಳೂರು ಗ್ರಾಮಾಂತರ ಪಾತ್ರವಾಗಿದೆ. ರಾಜ್ಯ ಸರ್ಕಾರವು ನೀಡಿರುವ ಮಾಹಿತಿಯ ಪ್ರಕಾರ Read more…

ಕಾಲೇಜ್ ನಲ್ಲಿ ಹಿಜಾಬ್ ವಿಚಾರ: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

ಬೆಂಗಳೂರು: ಹಿಜಾಬ್ ಗಾಗಿ ಮುಸ್ಲಿಂ ಯುವತಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಅವರು ವಾದ ಮಂಡಿಸಿ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಸರ್ಕಾರಿ ಪಿಯು ಕಾಲೇಜು Read more…

ಉದ್ದೇಶಪೂರ್ವಕವಾಗಿ ಬೀದಿ ನಾಯಿ ಮೇಲೆ ಕಾರ್ ಹತ್ತಿಸಿದ್ದ ಉದ್ಯಮಿ ಆದಿಕೇಶವುಲು ಮೊಮ್ಮಗ ಅರೆಸ್ಟ್

ಬೆಂಗಳೂರು: ಉದ್ದೇಶಪೂರ್ವಕವಾಗಿ ನಾಯಿ ಮೇಲೆ ಕಾರ್ ಹತ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಆದಿಕೇಶವುಲು ನಾಯ್ಡು ಮೊಮ್ಮಗ ಆದಿಕೇಶವನನ್ನು ಬೆಂಗಳೂರಿನ ಸಿದ್ಧಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 26 ರಂದು Read more…

BREAKING NEWS: ರಾಜ್ಯದಲ್ಲಿಂದು 24172 ಜನರಿಗೆ ಸೋಂಕು, 56 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 24,172 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 30,869 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,44,331 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,41,240 ಪರೀಕ್ಷೆ Read more…

ಲಂಚ ಸ್ವೀಕರಿಸುತ್ತಿದ್ದ ನೌಕರನಿಗೆ ಎಸಿಬಿ ಬಿಗ್ ಶಾಕ್: 10 ಸಾವಿರ ಪಡೆಯುವಾಗಲೇ ಸಿಕ್ಕಿಬಿದ್ದ SDA ವಶಕ್ಕೆ

ಬಾಗಲಕೋಟೆ: 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕರೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ದ್ವಿತೀಯ ದರ್ಜೆ ಸಹಾಯಕ ಸದಾಶಿವಯ್ಯ ಎಸಿಬಿ ಬಲೆಗೆ ಬಿದ್ದವರು. ಬಾಗಲಕೋಟೆ Read more…

ನಾವು ಭೇಟಿ ಮಾಡಬಾರದಾ…? ಡಿಕೆಶಿ ಭೇಟಿ ಬಗ್ಗೆ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಆನಂದ್ ಸಿಂಗ್ ಅವರು, ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಬಾರದಾ Read more…

ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟರಾಜುಗೆ ಸಂಕಷ್ಟ

ಬೆಂಗಳೂರು: ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು ಅವರಿಗೆ ಸಂಕಷ್ಟ ಎದುರಾಗಿದೆ. ಮೂಡಾ ನಿವೇಶನ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಕಾನೂನು ಬಾಹಿರವಾಗಿ ಮೂಡಾ ನಿವೇಶನ ಹಂಚಿಕೆ ಪಡೆದಿದ್ದರು. Read more…

ಸಭಾಪತಿ ಹೊರಟ್ಟಿ ವಿರುದ್ಧದ ಕೇಸ್ ಗೆ ತಡೆಯಾಜ್ಞೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧದ ಕೇಸ್ ಗೆ ಹೈಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ Read more…

BIG NEWS: ವಿಶೇಷ ಚೇತನ ಮಹಿಳೆ ಮೇಲೆ ASI ಹಲ್ಲೆ ವಿಚಾರ; ಮಹಿಳೆ ವಿರುದ್ಧ 2 ಕೇಸ್ ದಾಖಲು

ಬೆಂಗಳೂರು: ವಿಶೇಷಚೇತನ ಮಹಿಳೆ ಮೇಲೆ ಎ ಎಸ್ ಐ ಹಲ್ಲೆ ಆಘಾತ ತಂದಿದೆ ಎಂದು ಹೇಳಿರುವ ಸಂಚಾರಿ ವಿಭಾಗದ ಜಂಟಿ ಉಪ ಆಯುಕ್ತ ರವಿಕಾಂತೇಗೌಡ, ಮಹಿಳೆ ವಿರುದ್ಧ ಕೂಡ Read more…

BIG BREAKING: JDS ನಿಂದ ಎಲ್.ಆರ್. ಶಿವರಾಮೇಗೌಡ ಉಚ್ಛಾಟನೆ

ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರನ್ನು ಜೆಡಿಎಸ್ ನಿಂದ ಉಚ್ಛಾಟಿಸಿ ಆದೇಶ ಹೊರಡಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಂಡ್ಯ ಕ್ಷೇತ್ರದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರನ್ನು ಜೆಡಿಎಸ್ ನಿಂದ Read more…

BIG NEWS: ರಾಜಕೀಯ ನಾಯಕರಲ್ಲಿ ನಿಷ್ಠೆ ಎಂಬುದೇ ಇಲ್ಲ; ಇಂಥವರು ಇಂಥದ್ದೇ ಪಕ್ಷದಲ್ಲಿರ್ತಾರೆ ಅಂತ ಊಹಿಸಲೂ ಆಗಲ್ಲ ಎಂದ HDK

ಬೆಂಗಳೂರು: ಸಚಿವ ಆನಂದ್ ಸಿಂಗ್ ಹಾಗೂ ಡಿ.ಕೆ.ಶಿವಕುಮಾರ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರಾಜಕೀಯ ನಾಯಕರಿಗೆ ಪಕ್ಷ ನಿಷ್ಠೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಮರಾಠಿಯಲ್ಲಿಯೂ ನಾಮಫಲಕ ಅಳವಡಿಸಬೇಕು ಎಂದ ಶಾಸಕಿ; ಎಲ್ಲೆಡೆ ಆಕ್ರೋಶ

ಬೆಳಗಾವಿ: ರಾಜ್ಯದ ಶಾಸಕಿಯಾಗಿದ್ದರೂ ಕನ್ನಡ ಮಾತನಾಡಲು ಬಾರದ ಜನರಿಗಾಗಿ ಮರಾಠಿಯಲ್ಲಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಸಕಿ Read more…

BIG BREAKING: ಮತ್ತೆ ಮೂರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಇತ್ತೀಚೆಗಷ್ಟೆ ಕೆಲ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಅಧಿಕಾರಿಗಳ Read more…

BIG NEWS: ಆಡಿಯೋ ವೈರಲ್; L.R. ಶಿವರಾಮೇಗೌಡ ವಿರುದ್ಧ HDK ಕಿಡಿ; ಪಕ್ಷದಿಂದ ಹೊರ ಹಾಕಲು ಸೂಚನೆ

ರಾಮನಗರ: ಜೆಡಿಎಸ್ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಆಡಿಯೋ ವೈರಲ್ ವಿಚಾರವಾಗಿ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಇಂತವರು ಪಕ್ಷದಲ್ಲಿದ್ದರೆ ಪಕ್ಷಕ್ಕೆ ಶೋಭೆಯಲ್ಲ ಎಂದು ಆಕ್ರೋಶ Read more…

BIG NEWS: ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ

ಬೆಂಗಳೂರು: ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಿದ್ದು, ರಕ್ಷಾ ರಾಮಯ್ಯ ಅಧಿಕಾರಾವಧಿ ಇಂದಿಗೆ ಮುಕ್ತಾಯಗೊಂಡಿದೆ. ಸರ್ವಧರ್ಮ ಪ್ರಾರ್ಥನೆಯೊಂದಿಗೆ ರಾಜ್ಯ ಯುವ ಕಾಂಗ್ರೆಸ್ ಕಚೇರಿಯಲ್ಲಿ ನಲಪಾಡ್ Read more…

ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

ಬೆಂಗಳೂರು : ವಿದ್ಯಾರ್ಥಿ ವೇತನ, ಹಾಸ್ಟೆಲ್, ಮೌಲ್ಯಮಾಪನ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಎಬಿವಿಪಿ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. Read more…

BIG NEWS: ಆನಂದ್ ಸಿಂಗ್ ಭೇಟಿಗೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದ KPCC ಅಧ್ಯಕ್ಷ; ಹಾಗಾದ್ರೆ ಭೇಟಿಯಾಗಿದ್ದೇಕೆ…? ಡಿ.ಕೆ.ಶಿವಕುಮಾರ್ ಹೇಳಿದ್ದೇನು…?

ಬೆಂಗಳೂರು: ಸಚಿವ ಆನಂದ್ ಸಿಂಗ್ ಭೇಟಿಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ, ತುಂಗಾ ಆರತಿ ರೀತಿ ಕಾವೇರಿ ಆರತಿ ಬಗ್ಗೆ ಚರ್ಚಿಸಿದ್ದೇವೆ ಅಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

BIG BREAKING: ಡಿ.ಕೆ. ಶಿವಕುಮಾರ್ ಭೇಟಿಯಾದ ಸಚಿವ ಆನಂದ್ ಸಿಂಗ್; ಕುತೂಹಲ ಮೂಡಿಸಿದ ಮಾತುಕತೆ

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಚಿವ ಆನಂದ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಖಾಸಗಿ ಕಾರಿನಲ್ಲಿ ಆಗಮಿಸಿದ Read more…

ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ ಹೊಲಕ್ಕೆ ಆವರಿಸಿ ಲಕ್ಷಾಂತರ ರೂ. ನಷ್ಟ..!

ಧಾರವಾಡ : ಲಾರಿಗೆ ಹತ್ತಿದ ಬೆಂಕಿ ಪಕ್ಕದಲ್ಲಿದ್ದ ಕಬ್ಬಿನ ಹೊಲಕ್ಕೆ ಆವರಿಸಿ, ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ನಡೆದಿದೆ. ಲಾರಿಯೊಂದು ಕಬ್ಬಿನ ಹೊಲದಲ್ಲಿ ನಿಂತ ಸಂದರ್ಭದಲ್ಲಿ ಅದನ್ನು ಸ್ಟಾರ್ಟ್ Read more…

BIG NEWS: ಅಕ್ರಮ ಆಸ್ತಿ ಗಳಿಕೆ ಆರೋಪ; ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್

ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಚರ್ಚೆ ಆರಂಭವಾಗಿರುವಾಗಲೇ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ Read more…

SHOCKING NEWS: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಪೊಲೀಸ್; ನ್ಯಾಯಕ್ಕಾಗಿ ಠಾಣೆಯ ಮುಂದೆ ಧರಣಿ ಕುಳಿತ ಕುಟುಂಬ

ಬೆಂಗಳೂರು: ಇದು ರಕ್ಷಕನಾಗಬೇಕಿದ್ದ ಆರಕ್ಷಕನೇ ಮೋಸ ಮಾಡಿ ಯುವತಿಗೆ ವಂಚಿಸಿದ ಕಥೆ. ಅನ್ಯಾಯವಾದರೆ ನ್ಯಾಯಕೊಡಬೇಕಾದ ಪೊಲೀಸರೇ ಇಂಥ ನೀಚ ಕೆಲಸಕ್ಕೆ ಇಳಿದರೆ ನ್ಯಾಯಕೊಡಿಸುವವರಾದರು ಯಾರು? ಬೆಂಗಳೂರಿನ ಕದ್ರೇನಹಳ್ಳಿ ಬಳಿಯ Read more…

ಪೋರ್ನ್ ಸೈಟ್ ನೋಡಿದ ಯುವಕನಿಗೆ ಬಿಗ್ ಶಾಕ್: ಹೋಟೆಲ್ ನಲ್ಲಿ ಗೆಳತಿಯೊಂದಿಗೆ ಕಳೆದ ಕ್ಷಣದ ತನ್ನದೇ ವಿಡಿಯೋ ಕಂಡು ದೂರು

ಬೆಂಗಳೂರು: ಬೆಂಗಳೂರಿನ ಯುವಕನೊಬ್ಬ ಪೋರ್ನ್ ಸೈಟ್ ನಲ್ಲಿ ತನ್ನದೇ ವಿಡಿಯೋ ಕಂಡು ದೂರು ದಾಖಲಿಸಿದ್ದಾನೆ. ಆಸ್ಟಿನ್ ಟೌನ್‌ ನ 25 ವರ್ಷದ ಯುವಕನೊಬ್ಬ ತನ್ನ ಮತ್ತು ತನ್ನ ಗೆಳತಿಯ Read more…

BIG NEWS: ಟೋಯಿಂಗ್ ವ್ಯವಸ್ಥೆ ಬದಲಾವಣೆ; ಸಂಜೆ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಟೋಯಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ತರುವ ವಿಚಾರವಾಗಿ ಇಂದು ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಟೋಯಿಂಗ್ Read more…

SHOCKING NEWS:ಹಾಜರಿ ಪುಸ್ತಕದಲ್ಲಿ ಒಂದೇ ದಿನ 2 ತಿಂಗಳ ಸಹಿ; ಶಾಲೆಗೆ ರಜೆ ಹಾಕಿ ಮರಳು ದಂಧೆಯಲ್ಲಿ ಭಾಗಿಯಾದ ಶಿಕ್ಷಕ

ಗದಗ: ಶಾಲಾ ಶಿಕ್ಷಕನೊಬ್ಬ ವಿದ್ಯಾರ್ಥಿಗಳಿಗೆ ಪಾಠ ಮಾಡದೇ ಶಾಲೆಗೆ ರಜೆ ಹಾಕಿ ಮರಳು ದಂಧೆಯಲ್ಲಿ ಭಾಗಿಯಾದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಹೆಬ್ಬಾಳ ಗ್ರಾಮದ Read more…

ಲವ್ ಲೆಟರ್ ಕೊಟ್ಟ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಿದ ಶಿಕ್ಷಕಿ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟಿದ್ದ ವಿದ್ಯಾರ್ಥಿಯನ್ನು ಶಿಕ್ಷಕಿ ಬಾಸುಂಡೆ ಬರುವಂತೆ ಥಳಿಸಿದ್ದಾರೆ. ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. Read more…

ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಆರೋಪ, ಮೂವರ ಮೇಲೆ ಹಲ್ಲೆ

ಮೈಸೂರು: ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ತಂದೆ-ಮಗ ಗಾಯಗೊಂಡಿದ್ದು, ಮಹಿಳೆ ಅದೃಷ್ಟವಶಾತ್ ಪಾರಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...