alex Certify Karnataka | Kannada Dunia | Kannada News | Karnataka News | India News - Part 1693
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭಾ ಚುನಾವಣೆಗೂ ಮುನ್ನ ಹೊಸ ಸಿಎಂ ನೇಮಕಕ್ಕೆ ಬಿಜೆಪಿ ಹೈಕಮಾಂಡ್‌ ಲೆಕ್ಕಾಚಾರ…?

ಮುಂದಿನ ವರ್ಷ ರಾಜ್ಯ ವಿಧಾನ ಸಭೆಗೆ ನಡೆಯಲಿರುವ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯದ ಮುಖ್ಯಮಂತ್ರಿಯ ಬದಲಾವಣೆಗೆ ಬಿಜೆಪಿ ನೋಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸ್ಥಾನದಲ್ಲಿ ಬಸವರಾಜ Read more…

BIG NEWS: ಕುತೂಹಲ ಮೂಡಿಸಿದೆ ಜಿಲ್ಲಾ ಉಸ್ತುವಾರಿ ಬದಲಾದ ಬಳಿಕ ಇಂದು ನಡೆಯಲಿರುವ ಮೊದಲ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವರಿಗೆ ಜಿಲ್ಲಾ ಉಸ್ತುವಾರಿ Read more…

ಗ್ರಾಮೀಣ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್

ಕೊಪ್ಪಳ: ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಸುಲಭವಾಗಿ ಸಿಗಬೇಕೆಂಬ ಉದ್ದೇಶದಿಂದ `ಗ್ರಾಮ ಒನ್’ ನಾಗರೀಕರ ಸೇವಾ ಕೇಂದ್ರಗಳನ್ನು ಗ್ರಾಮ ಪಂಚಾಯತ್‌ಗಳಲ್ಲಿ ತೆರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. Read more…

BREAKING NEWS: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ನೇಮಕ

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ Read more…

ಸಿದ್ದರಾಮಯ್ಯ ಅವರ ಹೇಳಿಕೆಗೆ ಟಾಂಗ್ ಕೊಟ್ಟ HDK

ಬೆಂಗಳೂರು : ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ನಮ್ಮ ಪಕ್ಷಕ್ಕೆ ಬರಲು ಹಲವರು ಸಿದ್ಧರಾಗಿದ್ದಾರೆ. ಅವರೆಲ್ಲ ಈಗಾಗಲೇ ನನ್ನ ಸಂಪರ್ಕದಲ್ಲಿದ್ದಾರೆ ಎಂದು Read more…

BIG BREAKING: ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ, ಅನೇಕ ಜಿಲ್ಲೆಗಳಲ್ಲಿ ಮಹಾ ಸ್ಪೋಟ; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 48,905 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 39 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 41,699 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 36,54,413 Read more…

BREAKING: ಸ್ಟೇರಿಂಗ್ ಕಟ್ ಆಗಿ KSRTC ಬಸ್ ಪಲ್ಟಿ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಧಾರವಾಡ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಧಾರವಾಡದ ಬಳಿ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ. Read more…

BREAKING: ಕೊರೋನಾದಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ದೃಢವಾದ ಹಿನ್ನಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು Read more…

BREAKING: 10,636 ಅತಿಥಿ ಉಪನ್ಯಾಸಕರ ನೇಮಕಾತಿಗೆ ಜ. 27 ರಿಂದ ಕೌನ್ಸೆಲಿಂಗ್

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಜನವರಿ 27 ರಿಂದ ಕೌನ್ಸೆಲಿಂಗ್ ನಡೆಯಲಿದೆ. ಜನವರಿ 27 ರಿಂದ 30 ರವರೆಗೆ ಆನ್ ಲೈನ್ ಕೌನ್ಸೆಲಿಂಗ್ ನಡೆಯಲಿದೆ. ಕಾಲೇಜು ಮತ್ತು ತಾಂತ್ರಿಕ Read more…

ಜಿಲ್ಲಾ ಉಸ್ತುವಾರಿ ನೀಡದಿರುವುದಕ್ಕೆ ನೋವಿದೆ, ಹಾಗಂತ ಪಕ್ಷದ ವಿರುದ್ಧ ಮಾತಾಡಲ್ಲ: ಮಾಧುಸ್ವಾಮಿ

ತುಮಕೂರು: ತುಮಕೂರು ಜಿಲ್ಲೆ ಉಸ್ತುವಾರಿ ನೀಡದಿರುವುದಕ್ಕೆ ನನಗೆ ನೋವು ಇದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆ.ಸಿ. ಪುರದಲ್ಲಿ ಮಾತನಾಡಿದ ಅವರು, Read more…

ಅಪ್ಪು ಆತ್ಮಕ್ಕೆ ಶಾಂತಿ ಕೋರಿ ಸೈಕಲ್ ಯಾತ್ರೆ ಮಾಡಿದ ಅಭಿಮಾನಿ; ಯೋಗ ಕ್ಷೇಮ ವಿಚಾರಿಸಿದ ಪತ್ನಿ ಅಶ್ವಿನಿ‌ ಪುನೀತ್

ನಟ ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿ ಹಲವು ದಿನಗಳೇ ಕಳೆದರೂ ಇಂದಿಗೂ ಅಭಿಮಾನಿಗಳು ಅವರಿಗಾಗಿ ಕಣ್ಣೀರು ಸುರಿಸುತ್ತಿದ್ದಾರೆ. ಹೀಗೆ ಅಪ್ಪು ಅಭಿಮಾನಿಯೊಬ್ಬ ಬೈಸಿಕಲ್ ಯಾತ್ರೆ ಆರಂಭಿಸಿ ಅದನ್ನು Read more…

ಹಿಂದುಳಿದ ಜಿಲ್ಲೆ ಹಣೆ ಪಟ್ಟಿಯಿಂದ ಹೊರಗೆ ಬರುತ್ತಿರುವ ಯಾದಗಿರಿ; ಮತ್ಸ್ಯ ಉತ್ಪಾದನೆಯಲ್ಲಿ ದಾಖಲೆ

ರಾಜ್ಯದಲ್ಲಿ ಯಾದಗಿರಿ ಜಿಲ್ಲೆಯನ್ನು ಅತೀ ಹಿಂದುಳಿದ ಜಿಲ್ಲೆ ಎಂದೇ ಕರೆಯಲಾಗುತ್ತದೆ. ಅಲ್ಲದೇ, ಈ ಜಿಲ್ಲೆ ಎಲ್ಲ ಕ್ಷೇತ್ರಗಳಲ್ಲಿಯೂ ಹಿಂದುಳಿದಿತ್ತು. ಹೀಗಾಗಿಯೇ ಈ ಹಣೆ ಪಟ್ಟಿ ಬಂದಿತ್ತು. ಆದರೆ, ಈಗ Read more…

ಅಂಗಡಿಯಲ್ಲಿಟ್ಟಿದ್ದ ಡಿಜಿಟಲ್ ಸ್ಕ್ಯಾನರ್ ಬದಲಾಯಿಸಿ 13 ಲಕ್ಷ ರೂ. ಎಗರಿಸಿದ ಭೂಪ

ಕುಣಿಗಲ್: ವ್ಯಾಪಾರ ವಹಿವಾಟು ಮಾಡುವ ಮಾಲೀಕರಿಗೆ ಪ್ರಾಮಾಣಿಕ ಕೆಲಸಗಾರ ಸಿಕ್ಕರೆ ಸಾಕು, ಯಾವುದನ್ನೂ ಲೆಕ್ಕಿಸದೆ ಅವರ ಮೂಲಕ ವ್ಯವಹಾರ ಪ್ರಾರಂಭಿಸಿರುತ್ತಾರೆ. ಆದರೆ, ಆ ಕೆಲಸಗಾರನ ಮನಸ್ಸಲ್ಲಿ ವಂಚನೆ ಹೊಕ್ಕರೆ Read more…

ಅಪ್ರಾಪ್ತೆ ಮದುವೆಯಾದ ಯುವಕನಿಂದ ಘೋರ ಕೃತ್ಯ

ಮೈಸೂರು: ಬಾಲ್ಯವಿವಾಹ ವಿರೋಧಿಸಿದ್ದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಚಾಕುವಿನಿಂದ ಇರಿದ ಘಟನೆ ನಂಜನಗೂಡು ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಪಂ ಮಾಜಿ ಅಧ್ಯಕ್ಷ ನಾಗೇಶ್ ಚಾಕು ಇರಿತಕ್ಕೆ Read more…

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹ್ಲೊಟ್ ಧ್ವಜಾರೋಹಣ

ಬೆಂಗಳೂರಿನ ಮಾಣಿಕ್ ಷಾ ಪರೆಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ರಾಜ್ಯಪಾಲರು ಧ್ವಜಾರೋಹಣ Read more…

SHOCKING: ಶಾಲೆಯಲ್ಲೇ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಮೈಸೂರು: ಹೆಚ್.ಡಿ. ಕೋಟೆ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಸಲ್ಲಾಪದಲ್ಲಿ ತೊಡಗಿರುವ Read more…

ರಾಜ್ಯದ ಗ್ರಾಮೀಣ ಜನತೆಗೆ ಗಣರಾಜ್ಯೋತ್ಸವ ಕೊಡುಗೆ: 750 ಕ್ಕೂ ಅಧಿಕ ಸೇವೆಗಳ ‘ಗ್ರಾಮ ಒನ್’ ಕೇಂದ್ರ ಆರಂಭ

ಬೆಂಗಳೂರು: 73 ನೇ ಗಣರಾಜ್ಯೋತ್ಸವ ಅಂಗವಾಗಿ ಗ್ರಾಮ ಮಟ್ಟದಲ್ಲಿ ಎಲ್ಲ ನಾಗರಿಕ ಕೇಂದ್ರಿತ ಚಟುವಟಿಕೆಗಳ ಏಕಗವಾಕ್ಷಿ ನೆರವಿನ ಕೇಂದ್ರಗಳನ್ನು ಆರಂಭಿಸಲಾಗುವುದು. ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ಮಹತ್ತರ ಕ್ರಾಂತಿ ಕೈಗೊಳ್ಳಲಾಗಿದ್ದು, Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕೆಪಿಟಿಸಿಎಲ್, ಎಸ್ಕಾಂಗಳಲ್ಲಿ 1492 ಹುದ್ದೆಗಳ ನೇಮಕಾತಿ

ಬೆಂಗಳೂರು: 533 ಇಂಜಿನಿಯರ್ ಹುದ್ದೆಗಳು ಸೇರಿದಂತೆ ಒಟ್ಟು 1492 ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ನೇಮಕಾತಿ ಆರಂಭಿಸಿದೆ. ಕೆಪಿಟಿಸಿಎಲ್ ಮತ್ತು ವಿದ್ಯುತ್ ಸರಬರಾಜು ನಿಗಮಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ಮಾಡಲು Read more…

ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ: ಈ ಬಾರಿ ವಿಶೇಷತೆ ಏನು ಗೊತ್ತಾ…?

ನವದೆಹಲಿ: ದೇಶಾದ್ಯಂತ ಇಂದು 73 ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ಈ ಬಾರಿ ಗಣರಾಜ್ಯೋತ್ಸವದ ವಿಶೇಷತೆಗಳು ಏನೆಂದರೆ ಈ ಹಿಂದೆ ಕೆಂಪುಕೋಟೆಯಲ್ಲಿ ಪರೆಡ್ ಮುಕ್ತಾಯವಾಗುತ್ತಿತ್ತು, ಈ ಬಾರಿ ರಾಷ್ಟ್ರೀಯ Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಲಾಲ್ ಭಾಗ್ ಪಶ್ಚಿಮ ಗೇಟ್ ಸಮೀಪ ನಡೆದಿದೆ. ತಡರಾತ್ರಿ ಬೈಕ್ ಗೆ ಡಿಕ್ಕಿ ಹೊಡೆದು Read more…

SC, ST, ಬಡವರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ವಿತರಣೆಗೆ ಅರ್ಜಿ ಆಹ್ವಾನ

ರಾಯಚೂರು: ಬಡ ಎಸ್ಸಿ, ಎಸ್‌ಟಿ ಹಾಗೂ ಇತರೆ ಜನಾಂಗದವರಿಗೆ ಗ್ಯಾಸ್ ಸಿಲೆಂಡರ್ ವಿತರಣೆ ಹಾಗೂ ಶೇಕಡೆ 5 ರ ಯೋಜನೆಯಡಿಯಲ್ಲಿ ಅಂಗವಿಕಲ ವ್ಯಕ್ತಿಗಳಿಗೆ ಜೀವ ವಿಮೆ ಕಂತನ್ನು ಪಾವತಿಸುವ Read more…

ಸಾವಿನಲ್ಲಿಯೂ ಸಾರ್ಥಕತೆ; 6 ಜನರ ಬದುಕಿಗೆ ಬೆಳಕಾದ ಮಹಿಳೆ

ಉಡುಪಿ : ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ದಾವಣಗೆರೆ ಜಿಲ್ಲೆಯ ಗುಡಾಲು ಹಳ್ಳಿಯ ಗುಮ್ಮನೂರು ರಸ್ತೆಯಲ್ಲಿ ಇತ್ತೀಚೆಗಷ್ಟೇ ಇಂದ್ರಮ್ಮ ಬಿ.ಎಂ(57) ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. Read more…

BIG NEWS: ರಾಜ್ಯದ 5 ಮಂದಿ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ

ನವದೆಹಲಿ: ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಸುಬ್ಬಣ್ಣ ಅಯ್ಯಪ್ಪನ್ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಿಂದ ಪದ್ಮಶ್ರೀ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕೃಷಿ ವಿಭಾಗದಿಂದ ಅಮೈ Read more…

BREAKING NEWS: ಬಿಪಿನ್ ರಾವತ್ ಸೇರಿ ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಣೆ

ನವದೆಹಲಿ: ಗಣರಾಜ್ಯೋತ್ಸವದ ಅಂಗವಾಗಿ ಈ ಬಾರಿ 107 ಸಾಧಕರಿಗೆ ಪದ್ಮಶ್ರೀ, 17 ಜನರಿಗೆ ಪದ್ಮಭೂಷಣ, ನಾಲ್ವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದ್ದು, ವಿಜ್ಞಾನ ವಿಭಾಗದಲ್ಲಿ ಸುಬ್ಬಣ್ಣ ಅಯ್ಯಪ್ಪನ್, ಕಲಾವಿಭಾಗದಲ್ಲಿ ಹೆಚ್.ಆರ್. ಕೇಶವಮೂರ್ತಿ, Read more…

ಸಂಪುಟ ವಿಸ್ತರಣೆ ಕುರಿತಾಗಿ ಸಚಿವ ಗೋವಿಂದ ಕಾರಜೋಳ ಮಾಹಿತಿ, ಎಲೆಕ್ಷನ್ ಮುಗಿದ ಬಳಿಕ ಸಾಧ್ಯತೆ

ಬೆಳಗಾವಿ: ಸಂಪುಟ ವಿಸ್ತರಣೆ ಮಾಡುವುದಾದರೆ ಬೇಗನೆ ಮಾಡಲಿ ಎನ್ನುವ ಶಾಸಕರ ಹೇಳಿಕೆಗೆ ಸಂಬಂಧಿಸಿದಂತೆ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರು ಪಂಚರಾಜ್ಯ Read more…

BIG NEWS: ರಾಜ್ಯದಲ್ಲಿಂದು ದಾಖಲೆಯ 52 ಮಂದಿ ಸಾವು, 3 ನೇ ಅಲೆ ನಂತ್ರ ಮೊದಲ ಸಲ ಹೊಸ ಪ್ರಕರಣ ಮೀರಿದ ಗುಣಮುಖರಾದವರ ಸಂಖ್ಯೆ, 53 ಸಾವಿರಕ್ಕೂ ಅಧಿಕ ಮಂದಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿಂದು ಮೂರನೇ ಅಲೆ ಆರಂಭದ ನಂತರ ಮೊದಲ ಬಾರಿಗೆ ಡಿಸ್ಚಾರ್ಜ್ ಪ್ರಕರಣಗಳು ಹೊಸ ಪ್ರಕರಣಗಳನ್ನು ಮೀರಿದೆ. ರಾಜ್ಯದಲ್ಲಿ ರಾಜ್ಯದಲ್ಲಿ ಹೊಸ ಪ್ರಕರಣಗಳು: 41,400 ರಾಜ್ಯದಲ್ಲಿ ಪಾಸಿಟಿವಿಟಿ ದರ: Read more…

BIG BREAKING NEWS: SSLC ವಾರ್ಷಿಕ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ SSLC ವಾರ್ಷಿಕ ಮುಖ್ಯಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆಯಲಿದೆ. ಮಾರ್ಚ್ 28 -ಪ್ರಥಮ Read more…

ಉಸ್ತುವಾರಿ ಸಚಿವರಾಗಿ ಶಿವಮೊಗ್ಗಕ್ಕೆ ತೆರಳುವ ಮೊದಲು BSY ಭೇಟಿಯಾದ ನಾರಾಯಣಗೌಡ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ನೂತನ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಸಚಿವ ಡಾ.ನಾರಾಯಣಗೌಡ ಅವರು ಇಂದು ಶಿವಮೊಗ್ಗಕ್ಕೆ ತೆರಳುವ ಮುನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ Read more…

ಜಾರಕಿಹೊಳಿ ಮಾತಿಗೆ ಯಾರೂ ಕಿಮ್ಮತ್ತು ಕೊಡಲ್ಲ; ರಾತ್ರಿ ನೋಡಿದ ಬಾವಿಗೆ ಹಗಲು ಬೀಳ್ತರಾ…..? ತಿರುಗೇಟು ನಿಡಿದ ಸಿದ್ದರಾಮಯ್ಯ

ಬಾದಾಮಿ: ಕಾಂಗ್ರೆಸ್ ನ 16 ಮಂದಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮ್ಮ ಪಕ್ಷದಿಂದ ಯಾರೂ ಕೂಡ Read more…

ಇನ್ಮುಂದೆ ಹಾಫ್ ಹೆಲ್ಮೆಟ್ ಹಾಕಿ ರಸ್ತೆಗಿಳಿಯಂಗಿಲ್ಲ….! ಹೆಲ್ಮೆಟ್ ಗಳನ್ನ ಪುಡಿ ಮಾಡಿದ ಬೆಂಗಳೂರು ಪೊಲೀಸರು

ಹಾಫ್ ಹೆಲ್ಮೆಟ್ ಹಾಕ್ಬೇಡ್ರಿ ಎಂದು ಜಾಗೃತಿ ಮೂಡಿಸುತ್ತಿದ್ದ ಪೊಲೀಸರು ವಾಹನ ಸವಾರರಿಗೆ ಬುದ್ಧಿ ಕಲಿಸಲು ಹೊಸ ದಾರಿ ಹುಡುಕಿದ್ದಾರೆ‌. ಇಂದು ಬೆಳಗ್ಗೆಯಿಂದ ಹಾಫ್ ಹೆಲ್ಮೆಟ್ ಬಗ್ಗೆ ಜಾಗೃತಿ ಮಾಡುವಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...