alex Certify Karnataka | Kannada Dunia | Kannada News | Karnataka News | India News - Part 1695
ಕನ್ನಡ ದುನಿಯಾ
    Dailyhunt JioNews

Kannada Duniya

ಸಮುದಾಯ ಅಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ..!

ಬೆಂಗಳೂರು : ರಾಜ್ಯದ ವಿವಿಧೆಡೆ ಖಾಲಿ ಇರುವ ಸಮುದಾಯ ಅಧಿಕಾರಿ ಹುದ್ದೆಗಳ ಭರ್ತಿಗೆ ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಸದ್ಯ ಇದರ ದಿನಾಂಕವನ್ನು ವಿಸ್ತರಿಸಲಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ Read more…

BIG NEWS: ಹೊಸ ಬಾಂಬ್ ಸಿಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬಾದಾಮಿ: ಬಿಜೆಪಿ ಹಾಗೂ ಜೆಡಿಎಸ್ ನ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

BIG NEWS: ವರಿಷ್ಠರು ಬುದ್ಧಿವಂತರಿದ್ದಾರೆ, ಯಾರು ಏನ್ ಮಾಡ್ತಾರೆ ಅಂತ ಗೊತ್ತಿದೆ; ಟಾಂಗ್ ನೀಡಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ಒತ್ತಡಗಳು ಹೆಚ್ಚಿರುವ ನಡುವೆಯೇ ಶಾಸಕ ರಮೇಶ್ ಜಾರಕಿಹೊಳಿ ರಹಸ್ಯ ಸಭೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ ಶಾಸಕರು ಯಾವುದೇ ಸಭೆ Read more…

ಬೆಂಗಳೂರಲ್ಲಿ ಹೆಚ್ಚಾದ ರಸ್ತೆ ಅಪಘಾತ, 2021ರಲ್ಲಿ 99 ಪಾದಚಾರಿಗಳ ಸಾವು…!

ಬೆಂಗಳೂರಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳು ಜನರನ್ನ ಆತಂಕಗೊಳ್ಳುವಂತೆ ಮಾಡಿವೆ.‌ ಒಂದು ಕಡೆ ವಾಹನ ಅಪಘಾತಗಳು ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿಗಳ ಅಪಘಾತವು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ Read more…

BIG NEWS: 28 ಜಿಲ್ಲೆಗಳ ಉಸ್ತುವಾರಿ ಸಚಿವರ ನೇಮಕ; ಬೆಂಗಳೂರು ಉಸ್ತುವಾರಿ ತಮ್ಮ ಬಳಿಯೇ ಉಳಿಸಿಕೊಂಡ ಸಿಎಂ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ 28 ಜಿಲ್ಲೆಗಳ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿಗಾಗಿ Read more…

BIG NEWS: ಉತ್ತರ ಪ್ರದೇಶದಂತೆ ಎಲ್ಲರೂ ಹೊರಗೆ ಹೋಗ್ತಾರೆ; ವಲಸಿಗರ ವಿರುದ್ಧ ಯತ್ನಾಳ್ ಗಂಭೀರ ಆರೋಪ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ವಲಸಿಗರ ವಿರುದ್ಧ ಗಂಭೀರ ಆರೋಪ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊರಗಿನಿಂದ ಬಂದ ಕೆಲವರಿಗೆ ಪಕ್ಷ ನಿಷ್ಠೆ ಇಲ್ಲ Read more…

BIG NEWS: ತಂತ್ರಕ್ಕೆ ಪ್ರತಿತಂತ್ರ; ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ ರಹಸ್ಯ ಸಭೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಶಾಸಕ ರಮೇಶ್ ಜಾರಕಿಹೊಳಿ ವಿರೋಧಿಗಳಿಗೆ ಪ್ರತಿತಂತ್ರ ಹೆಣೆಯಲು ಮಹತ್ವದ ಸಭೆ Read more…

SHOCKING NEWS: ಗರಿಷ್ಠ ಅಂಕಕ್ಕಿಂತ ಹೆಚ್ಚು ಅಂಕ ನೀಡಿದ ವಿವಿ; ಬೆಂಗಳೂರು ವಿಶ್ವವಿದ್ಯಾಲಯದ ಮತ್ತೊಂದು ಎಡವಟ್ಟು

ಬೆಂಗಳೂರು: ಪ್ರತಿಬಾರಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುವ ಬೆಂಗಳೂರು ವಿಶ್ವವಿದ್ಯಾಲಯ ಇದೀಗ ಮತ್ತೊಂದು ಎಡವಟ್ಟು ಮಾಡಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗರಿಷ್ಠ ಅಂಕಕ್ಕಿಂತ ಹೆಚ್ಚು ಮಾರ್ಕ್ಸ್ ನೀಡುವ ಮೂಲಕ Read more…

BIG NEWS: ಮಂತ್ರಿ ಸ್ಥಾನಕ್ಕಿಂತ ಪಕ್ಷದ ಜವಾಬ್ದಾರಿ ನನಗೆ ಇಷ್ಟ; ಕೇಂದ್ರ, ರಾಜ್ಯ ನಾಯಕರ ತೀರ್ಮಾನಕ್ಕೆ ಬದ್ಧ ಎಂದ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಸಂಪುಟ ವಿಸ್ತರಣೆ ಆಗಬೇಕಾಗಿರುವುದು ಸ್ವಾಭಾವಿಕ. ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇದೆ. ಹಾಗಾಗಿ ಸಂಪುಟ ವಿಸ್ತರಣೆ ಅಗತ್ಯವಿದೆ. ಸಚಿವರಾಗಬೇಕು ಎಂಬುದು ಹಲವು ಹಿರಿಯ ಶಾಸಕರ ಸಹಜವಾದ ಆಶಯ. Read more…

BIG NEWS: ಪಕ್ಷಕ್ಕಾಗಿ ಯಾರು ದುಡಿಯುತ್ತಾರೆಂಬುದು ವರಿಷ್ಠರಿಗೆ ಗೊತ್ತು; ಉದ್ದೇಶಪೂರ್ವಕ ಸಭೆ ಅವಶ್ಯಕತೆ ಇರಲಿಲ್ಲ; ಸಚಿವ ಉಮೇಶ್ ಕತ್ತಿಗೆ ಟಾಂಗ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನಿನ್ನೆ ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ನಡೆದ ಗೌಪ್ಯ ಸಭೆ ಬಗ್ಗೆ ತಿರುಗೇಟು ನೀಡಿರುವ ಶಾಸಕ ಬಾಲಚಂದ್ರ Read more…

BIG NEWS: ಸಂಪುಟ ವಿಸ್ತರಣೆ ಒತ್ತಡ; ಸಿಎಂ ಬೊಮ್ಮಾಯಿ ಹೇಳಿದ್ದೇನು…?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವಾಕಾಂಕ್ಷಿಗಳು ಈಗಲೇ ಸಂಪುಟ ವಿಸ್ತರಣೆಯಾಗಲಿ ಎಂದು ಪಟ್ಟು ಹಿಡಿದಿದ್ದಾರೆ. ಶಾಸಕರ ಒತ್ತಡಕ್ಕೆ ಸಮಾಧಾನವಾಗಿಯೇ ಉತ್ತರಿಸಿರುವ ಸಿಎಂ Read more…

ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದಾಗ ರೈಲು ಡಿಕ್ಕಿ; ಯುವಕ ಸ್ಥಳದಲ್ಲಿಯೇ ಸಾವು

ದಾವಣಗೆರೆ : ಇತ್ತೀಚೆಗೆ ಯುವ ಪೀಳಿಗೆಯಲ್ಲಿ ಸೆಲ್ಫಿ ಹಾಗೂ ಫೋಟೋಶೂಟ್ ಎಂಬುವುದು ಫ್ಯಾಶನ್ ಆಗಿ ಬಿಟ್ಟಿದೆ. ಇದರಿಂದ ಸಾಕಷ್ಟು ದುರಂತಗಳು ನಡೆದರೂ ಅವರು ಮಾತ್ರ ಬದಲಾಗುತ್ತಲೇ ಇಲ್ಲ. ಜಿಲ್ಲೆಯಲ್ಲಿ Read more…

SHOCKING NEWS: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತಕ್ಕೀಡಾದ ತಾಯಿ; ಸಾವಲ್ಲೂ ಒಂದಾದ ಅಮ್ಮ-ಮಗ

ಮಂಡ್ಯ: ಮಗನ ಸಾವಿನ ಸುದ್ದಿ ಕೇಳಿ ಶಾಕ್ ಆದ ತಾಯಿ ಕೂಡ ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಿಡುವಿನ ಹೊಸಹಳ್ಳಿ ಕೊಪ್ಪಲಿನಲ್ಲಿ ನಡೆದಿದೆ. 45 Read more…

BIG NEWS: ನನಗೆ ಸಚಿವನಾಗುವ ಯೋಗ್ಯತೆ ಇಲ್ವಾ….? ಬಿಜೆಪಿ ಸರ್ಕಾರ ಬಂದಾಗಲೆಲ್ಲ ಅವರವರೇ ಮಂತ್ರಿಯಾಗಬೇಕಾ….? ಶಾಸಕ ರೇಣುಕಾಚಾರ್ಯ ಆಕ್ರೋಶ

ದಾವಣಗೆರೆ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಭಾರಿ ಚರ್ಚೆಗೆ ಕಾರಣವಾಗಿದ್ದು, ಸಚಿವಾಕಾಂಕ್ಷಿಗಳು ಮಾರ್ಚ್ ಒಳಗೆ ಸಂಪುಟ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಸಂಪುಟ ವಿಸ್ತರಣೆ ವಿಚಾರವಾಗಿ Read more…

BREAKING NEWS: ನಿಗೂಢವಾಗಿ ನಾಪತ್ತೆಯಾಗಿದ್ದ ಬಸ್ ಮಾಲೀಕನ ಶವ ಪತ್ತೆ, ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟ, ಸಾಲಬಾಧೆಯಿಂದ ಆತ್ಮಹತ್ಯೆ ಶಂಕೆ

ಶಿವಮೊಗ್ಗ: ಶುಕ್ರವಾರದಿಂದ ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಬಳಿ ಅವರ ಕಾರ್ ಮತ್ತು Read more…

ಬಲವಂತದಿಂದ ಮದುವೆಯಾಗಲು ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವ ಸೇರಿ ಮೂವರು ಅರೆಸ್ಟ್

ಬೆಂಗಳೂರು: ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಿಗೆಹಳ್ಳಿ ಠಾಣೆ ಪೊಲೀಸರು ದೇವರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮದುವೆಯಾಗುವಂತೆ ಬಲವಂತ ಮಾಡಿ ನಾದಿನಿಯನ್ನು ದೇವರಾಜ್ ಅಪಹರಣ Read more…

ಹ್ಯಾಟ್ಸಾಫ್: 6 ಸರ್ಕಾರಿ ಉದ್ಯೋಗ ಬಂದ್ರೂ ತಿರಸ್ಕರಿಸಿ ಗುರಿ ತಲುಪಿದ ಸಾಧಕ

ಬೆಳಗಾವಿ: ಒಂದಲ್ಲ, ಎರಡಲ್ಲ ಬರೋಬ್ಬರಿ ಆರು ಸರ್ಕಾರಿ ಕೆಲಸ ಬಿಟ್ಟು ಪಿಎಸ್ಐ ಆದ ಸಾಧಕನ ಮಾಹಿತಿ ಇಲ್ಲಿದೆ. 25 ವರ್ಷದ ಕಾಮಣ್ಣ ಹೆಳವರ ಕೂಲಿ ಕಾರ್ಮಿಕ ಬಸವರಾಜ ಮತ್ತು Read more…

BIG NEWS: ರಾಜ್ಯಾದ್ಯಂತ ಧರ್ಮಸ್ಥಳ ಆರೋಗ್ಯ ಯೋಜನೆ ವಿಸ್ತರಣೆ

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಆರೋಗ್ಯ ಸೇವಾ ಯೋಜನೆಗಳನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಬೆಳ್ತಂಗಡಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳ ಧರ್ಮಾಧಿಕಾರಿ Read more…

ಪತ್ನಿ ಮತಾಂತರಕ್ಕೆ ಪತಿಯಿಂದಲೇ ಕಿರುಕುಳ: ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಿತ್ಲ ಸಮೀಪದ ಮಾಡ್ರಹಳ್ಳಿ ಗ್ರಾಮದಲ್ಲಿ ಪತಿಯೇ ಪತ್ನಿಗೆ ಮತಾಂತರಕ್ಕೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ನಿರಾಕರಿಸಿದ್ದರಿಂದ ಪತ್ನಿಗೆ Read more…

ನಿಗೂಢವಾಗಿ ನಾಪತ್ತೆಯಾದ ಬಸ್ ಮಾಲೀಕನಿಗೆ 4 ದಿನಗಳಿಂದ ಹುಡುಕಾಟ

ಶಿವಮೊಗ್ಗ:  ಶುಕ್ರವಾರದಿಂದ ನಾಪತ್ತೆಯಾಗಿರುವ ಸಾಗರದ ಪ್ರಕಾಶ್ ಟ್ರಾವೆಲ್ಸ್ ಬಸ್ ಸಂಸ್ಥೆಯ ಮಾಲೀಕ ಪ್ರಕಾಶ್ ಅವರಿಗಾಗಿ ಹುಡುಕಾಟ ಮುಂದುವರೆದಿದೆ. ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಬಳಿ ಅವರಿಗಾಗಿ ಶೋಧ ಕಾರ್ಯ Read more…

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಇಬ್ಬರು ಸವಾರರ ಸಾವು

ಬೆಂಗಳೂರು: ಕ್ಯಾಂಟರ್ ಗೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ಆಧಾರ್ ಮಾದರಿ ಆಸ್ತಿಗೆ ನಂಬರ್

ಬೆಂಗಳೂರು: ಭೂದಾಖಲೆಗಳ ಅಕ್ರಮ ತಡೆಗೆ ಮತ್ತು ಸುಗಮ ನಿರ್ವಹಣೆಗಾಗಿ ಏಕೀಕೃತ ನಿರ್ವಹಣಾ ವ್ಯವಸ್ಥೆ ಜಾರಿಗೆ ತರಲು ಕಂದಾಯ ಇಲಾಖೆ ಸಿದ್ಧತೆ ಕೈಗೊಂಡಿದ್ದು, ಒಂದು ಆಸ್ತಿಗೆ ಒಂದು ನಂಬರ್ ನೀಡಲು Read more…

ಮೈಸೂರು, ತುಮಕೂರು, ಹಾಸನದಲ್ಲಿ ಕೊರೋನಾ ಬಿಗ್ ಬ್ಲಾಸ್ಟ್: ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 50,210 ಜನರಿಗೆ ಕೊರೊನಾ ಸೋಂಕು ತಗುಲಿದೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. 22,842 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 35,17,682 Read more…

BREAKING: ರೈಲಿನ ಬ್ಯಾಕ್ ಗ್ರೌಂಡ್ ಸಿಗುತ್ತೆಂದು ಹಳಿ ಮೇಲೆ ಫೋಟೋ ತೆಗೆಸಿಕೊಳ್ಳುವಾಗಲೇ ಘೋರ ದುರಂತ

ದಾವಣಗೆರೆ: ಫೋಟೋಶೂಟ್ ವೇಳೆ ರೈಲು ಡಿಕ್ಕಿಯಾಗಿ ಯುವಕ ಸಾವು ಕಂಡ ಘಟನೆ ದಾವಣಗೆರೆ ಡಿಸಿಎಂ ಟೌನ್ ಶಿಪ್ ಬಳಿ ನಡೆದಿದೆ. 16 ವರ್ಷದ ಸಚಿನ್ ಮೃತಪಟ್ಟವ ಎಂದು ಹೇಳಲಾಗಿದೆ. Read more…

BIG NEWS: ರಾಜ್ಯದಲ್ಲಿಂದು ಅರ್ಧ ಲಕ್ಷ ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 50,210 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 22,842 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3,57,796 ಸಕ್ರಿಯ ಪ್ರಕರಣಗಳು ಇವೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ Read more…

ಸಿಲಿಕಾನ್ ಸಿಟಿ ಹಿರಿಮೆಗೆ ಮತ್ತೊಂದು ಗರಿ: ರಾಜ್ಯ ರಾಜಧಾನಿಯಲ್ಲಿ ಏಷ್ಯಾದ ಅತಿ ದೊಡ್ಡ ಅನಿಮೇಶನ್, ವಿಶ್ಯುವೆಲ್ ಎಫೆಕ್ಟ್ ಕೇಂದ್ರ ಸ್ಥಾಪನೆ

ಟೆಕ್ನಾಲಜಿಯಲ್ಲಿ ಇಡೀ ದೇಶದಲ್ಲಿರುವ ಮೆಟ್ರೋಸಿಟಿಗಳಿಗಿಂತ ಒಂದು ಹೆಜ್ಜೆ ಮುಂದಿರುವ ಬೆಂಗಳೂರಿನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಎನ್ನುವ ಎವಿಜಿಸಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದು ಇಡೀ ಏಷಿಯಾದಲ್ಲೆ ಅತಿದೊಡ್ಡ ಅನಿಮೇಷನ್, ವಿಶ್ಯುವಲ್ Read more…

ಟೌನ್ ಹಾಲ್ ಮುಂಭಾಗ ಭೀಕರ ಅಪಘಾತ; ಬೈಕ್ ಸವಾರನ ಮೇಲೆ ಪಲ್ಟಿಯಾದ ಲಾರಿ

ಬೆಂಗಳೂರು: ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ಮೇಲೆ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಬೈಕ್ ಸವಾರ ಲಾರಿಯ ಕೆಳಗೆ ಸಿಲುಕಿಕೊಂಡಿದ್ದು, ಅಪಘಾತ Read more…

ಕಾರ್ಗಲ್ ಪ್ರೌಢಶಾಲೆಯಲ್ಲಿ ಕೊರೊನಾ ಸ್ಫೋಟ; ರಜೆ ಘೋಷಿಸಿದ ಬಿಇಒ

ಶಿವಮೊಗ್ಗ: ಶಾಲಾ ಮಕ್ಕಳು, ಶಿಕ್ಷಕರಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಕಾರ್ಗಲ್ ಗ್ರಾಮದ ಪ್ರೌಢಶಾಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಶಾಲೆಯ 16 ಮಕ್ಕಳು, 3 ಸಿಬ್ಬಂದಿಗಳು Read more…

ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ

ಶೃಂಗೇರಿ ಶಾರದಾಂಬಾ ದೇವಸ್ಥಾನದೊಳಗೆ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದೆ. ಈ ಹಾವು ದೇವಸ್ಥಾನದ ಮುಂಭಾಗದಲ್ಲಿ ಕಾಣಿಸಿಕೊಂಡಿದೆ. ಅಲ್ಲಿದ್ದ ಜನರನ್ನು ಕಂಡು ಭಯದಲ್ಲಿ ಬುಸುಗುಟ್ಟಿತ್ತಿರುವುದನ್ನು ಕಂಡ ದೇವಸ್ಥಾನದ ಸಿಬ್ಬಂದಿ ಉರಗ ತಜ್ಞರಿಗೆ Read more…

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಬೆಂಗಳೂರು: ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ಬೆಳಕಿಗೆ ಬಂದಿದೆ. 30 ವರ್ಷದ ನುಮ್ರಾ ಸಿಮೀನ್ ಮೃತ ಮಹಿಳೆ. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...