alex Certify Karnataka | Kannada Dunia | Kannada News | Karnataka News | India News - Part 1697
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಯಾಮರಣ ಕೋರಿ 300 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಪತ್ರ

ಹಾಸನ: ದಯಾಮರಣ ಕೋರಿ ಹಾಸನ ಜಿಲ್ಲೆಯ 300 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಪತ್ರ ಬರೆದಿದ್ದಾರೆ. ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದು ಅಂಚೆ ಕಚೇರಿ ಮೂಲಕ Read more…

ಟ್ರಾಫಿಕ್ ASI ದಿಢೀರ್ ನಾಪತ್ತೆ; ಕಂಗಾಲಾದ ಕುಟುಂಬ

ಮಡಿಕೇರಿ: ಸಂಚಾರಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಎಸ್ಐ ಓರ್ವರು ಏಕಾಏಕಿ ನಾಪತ್ತೆಯಾಗಿದ್ದು, ಕುಟುಂಬದವರು ಆತಂಕಕ್ಕೀಡಾಗಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ. ಸುರೇಶ್ ನಾಪತ್ತೆಯಾಗಿರುವ ಟ್ರಾಫಿಕ್ ಎಎಸ್ ಐ. ಹಾಸನ Read more…

ಚುನಾವಣೆಯಲ್ಲಿ ಕುಮಾರಸ್ವಾಮಿ ಸೋತಿಲ್ವಾ….? ಅವರಪ್ಪ ಸೋತಿಲ್ವಾ….? ಹೆಚ್.ಡಿ.ಕೆ. ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದಿಂದ ಜನ ಓಡಿಸಿದ್ದಾರೆ, ಈ ಸಲ ಬಾದಾಮಿಯಿಂದಲೂ ಓಡಬೇಕಾಗುತ್ತದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಚುನಾವಣೆಯಲ್ಲಿ ಸೋಲು-ಗೆಲುವು Read more…

ಯುವ ಕಾಂಗ್ರೆಸ್ ನಾಯಕಿ ಮೇಲೆ ಹಲ್ಲೆ; ಚೂರಿ ಇರಿದು ಪರಾರಿಯಾದ ದುಷ್ಕರ್ಮಿ

ಉಡುಪಿ: ನಡು ರಸ್ತೆಯಲ್ಲೇ ಯುವ ಕಾಂಗ್ರೆಸ್ ನಾಯಕಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ ಚೂರಿ ಇರಿದು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ರೀನಾ ಡಿಸೋಜಾ (35) Read more…

ಜೆಡಿಎಸ್ ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ…..? ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ತುಮಕೂರಿನಿಂದ ಜೆಡಿಎಸ್ ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್ ನ ಪಿತ್ರಾರ್ಜಿತ Read more…

BIG NEWS: ಸಿಎಂ ಸ್ಥಾನದ ಆಸೆಗಾಗಿ ಪಂಚಮಸಾಲಿ ಪೀಠ ಬಳಕೆ; ಸಚಿವ ನಿರಾಣಿ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಆಕ್ರೋಶ

ಬೆಂಗಳೂರು: ಸಚಿವ ಮುರುಗೇಶ್ ನಿರಾಣಿ ವಿರುದ್ಧ ಕೆಂಡ ಕಾರಿರುವ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಸ್ವಾರ್ಥಕ್ಕಾಗಿ ಮಠವನ್ನು ದುರ್ಬಳಕೆ ಮಾಡಿಕೊಳ್ಳಲು ಹೊರಟಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ಸಿಎಂ ಮನೆ ಭದ್ರತೆಗಿದ್ದ ಪೊಲೀಸರಿಂದಲೇ ಗಾಂಜಾ ಮಾರಾಟ; ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಗಳಿಂದ ಗಾಜಾ ಮಾರಾಟ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಇಬ್ಬರು ಕಾನ್ಸ್ Read more…

ಪ್ರಿಯತಮೆ ಕೈಕೊಟ್ಟಿದ್ದಕ್ಕೆ ಆಕೆ ಸಹೋದರನನ್ನೇ ಕಿಡ್ನಾಪ್ ಮಾಡಿದ ಭೂಪ…!

ಒಬ್ಬ ಸಾಮಾನ್ಯ ಹುಡುಗ ಅಥವಾ ಹುಡುಗಿ ಲವ್ವರ್ ಕೈಕೊಟ್ರೆ, ಅವರವರೇ ಕಿತ್ತಾಡಿಕೊಳ್ತಾರೆ. ಆನಂತರ ಒಂದೆರಡು ದಿನ‌ ದುಃಖದಲ್ಲಿದ್ದು ಜೀವನ ಮುಂದುವರೆಸುತ್ತಾರೆ. ಆದ್ರೆ ಇಲ್ಲೊಬ್ಬ ಪಾಗಲ್ ಪ್ರೇಮಿ, ಪ್ರಿಯತಮೆ ಕೈಕೊಟ್ಟಳು Read more…

ಸಾರ್ವಜನಿಕರೇ ಎಚ್ಚರ…! ಹೀಗೂ ನಡೆಯುತ್ತೆ ವಂಚನೆ

ದೊಡ್ಡ ದೊಡ್ಡ ಕಂಪನಿಗಳ ಹೆಸರೇಳಿಕೊಂಡು ಮುಗ್ಧರನ್ನು ವಂಚಿಸುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೆ ಇವೆ. ಅದ್ರಲ್ಲೂ ಇಂತಾ ಕೇಸ್ ಗಳಲ್ಲಿ ಆನ್ಲೈನ್ ದೋಖಾ ಆಗೋದು ಸಾಮಾನ್ಯ ಆಗೋಗಿದೆ. ಅಮೆಜಾನ್ Read more…

ಬ್ಯಾಂಕ್ ದೋಚಿದ್ದ ಐಟಿ ಉದ್ಯೋಗಿ ಅಂದರ್…!‌ ಬೆಚ್ಚಿಬೀಳಿಸುವಂತಿದೆ ಕೃತ್ಯಕ್ಕೂ ಮುನ್ನ ಈತ ಮಾಡಿದ ಪ್ಲಾನ್

ಮಡಿವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎಸ್.ಬಿ.ಐ. ಬ್ಯಾಂಕ್ ರಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐಟಿ ಉದ್ಯೋಗಿಯೊಬ್ಬನನ್ನ ಬಂಧಿಸಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ 28 ವರ್ಷದ ಧೀರಜ್ ಬಂಧಿತ ಆರೋಪಿ. Read more…

SHOCKING NEWS: ಹೊಟ್ಟೆಯಲ್ಲೇ ಮೃತಪಟ್ಟ ಮಗು; ವೈದ್ಯರ ನಿರ್ಲಕ್ಷಕ್ಕೆ ಇದೀಗ ತಾಯಿಯೂ ಸಾವು; ಕುಟುಂಬಸ್ಥರ ಆಕ್ರೋಶ

ಮಂಗಳೂರು: ತಾಯಿಯ ಗರ್ಭದಲ್ಲೇ ಮಗು ಸಾವನ್ನಪ್ಪಿದ್ದರೂ ಮಗು ತೆಗೆಯಲು ವಿಳಂಬ ಮಾಡಿದ್ದ ವೈದ್ಯರ ಬೇಜವಾಬ್ದಾರಿ ತನಕ್ಕೆ ಇದೀಗ ತಾಯಿಯ ಜೀವವೂ ಹೋಗಿರುವ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. 25 Read more…

BIG NEWS: ಲೋಕಾಯುಕ್ತ ಕಚೇರಿಯ 52 ಸಿಬ್ಬಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಟ್ಟಹಾಸ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಲೋಕಾಯುಕ್ತ ಕಚೇರಿಯ 52 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಲೋಕಾಯುಕ್ತ ಕಚೇರಿಯ 300 ಸಿಬ್ಬಂದಿಗೆ ಕೋವಿಡ್ Read more…

GOOD NEWS: ಬೆಲೆ ಏರಿಕೆ ಭೀತಿಯಲ್ಲಿದ್ದ ಜನರಿಗೆ ಭರ್ಜರಿ ಶುಭ ಸುದ್ದಿ

ಬೆಂಗಳೂರು: ಬೆಲೆ ಏರಿಕೆ ಬಿಸಿ ಮತ್ತೆ ಸಾರ್ವಜನಿಕರಿಗೆ ತಟ್ಟಲಿದೆಯೇ ಎಂಬ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಜನರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸಧ್ಯಕ್ಕೆ ಬೆಲೆ Read more…

BIG NEWS: ಮುಜರಾಯಿ ಇಲಾಖೆ ತಹಶಿಲ್ದಾರ್ ACB ಬಲೆಗೆ; ಲಂಚಕ್ಕೆ ಕೈಯ್ಯೊಡ್ಡಿದ್ದ ಇಬ್ಬರು ಅರೆಸ್ಟ್

ಬೆಳಗಾವಿ: ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾಗಿದ್ದ ಅನುದಾನ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಮುಜರಾಯಿ ಇಲಾಖೆ ತಹಶೀಲ್ದಾರ್ ಎಸಿಬಿ ಬಲೆಗೆ ಬಿದ್ದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. Read more…

ಲಸಿಕೆ ಬಗ್ಗೆ ಮುಖ್ಯ ಮಾಹಿತಿ: ಕೊರೋನಾ ಬಂದ್ರೆ 3 ತಿಂಗಳ ನಂತ್ರ ವ್ಯಾಕ್ಸಿನ್ ಪಡೆಯಬಹುದು

ಬೆಂಗಳೂರು: ವ್ಯಕ್ತಿಯು ಕೋವಿಡ್ ಸೋಂಕು ಹೊಂದಿದ್ದರೆ ಗುಣಮುಖರಾದ ಮೂರು ತಿಂಗಳ ನಂತರ ಲಸಿಕೆ ಪಡೆಯಬಹುದು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಕೋವಿಡ್-19 ಲಸಿಕೆ ನೀಡಿಕೆಗಾಗಿ Read more…

BREAKING NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಕೊರೋನಾ ದೃಢ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೆಗೌಡರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ದೇವೇಗೌಡರಿಗೆ Read more…

ಬಲವಂತದ ಮತಾಂತರ: ಪತ್ನಿ, ಮಾವನ ವಿರುದ್ಧವೇ ದೂರು

ಚಿತ್ರದುರ್ಗ: ಬಲವಂತದ ಮತಾಂತರ ಆರೋಪದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಾವನ ವಿರುದ್ಧ ವ್ಯಕ್ತಿಯೊಬ್ಬರು ಹೊಸುದರ್ಗ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಹೊಸದುರ್ಗದ ಜಂಗಮನಗರ ನಿವಾಸಿಯಾಗಿರುವ ಸರಳಾ ಅವರೊಂದಿಗೆ 2020 Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್ ನಲ್ಲಿದ್ದ ಇಬ್ಬರ ದುರ್ಮರಣ

ಕೋಲಾರ: ಬೆಳಗಿನ ಜಾವ ಕಾರ್ ಅಪಘಾತಕ್ಕೀಡಾಗಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ದೀಪಕ್, ಗಿರಿಜಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು Read more…

ಸಲುಗೆಯಿಂದಿದ್ದ ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಕ್ರಿಯೆ, ದೃಶ್ಯ ಸೆರೆಹಿಡಿದು ವಿಡಿಯೋ ಹರಿಬಿಟ್ಟ ಸ್ನೇಹಿತರು ಅರೆಸ್ಟ್

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಮಾಡಿದ ಆರೋಪದ ಮೇಲೆ ಆರು ಮಂದಿ ಯುವಕರನ್ನು ಶಿವಮೊಗ್ಗ ಜಿಲ್ಲೆ Read more…

ಚಟಗಳ ದಾಸನಾಗಿದ್ದ ಮಗನನ್ನೇ ಸಂಬಂಧಿಕರೊಂದಿಗೆ ಸೇರಿ ಕೊಲೆ ಮಾಡಿದ ತಾಯಿ

ರಾಯಚೂರು : ವ್ಯಕ್ತಿಯೊಬ್ಬ ಇರುವ ಚಟಗಳಿಗೆಲ್ಲ ದಾಸನಾಗಿದ್ದ. ಇದರಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡು ಕೊನೆಗೆ ಮನೆಯನ್ನೇ ಮಾರಲು ಮುಂದಾಗಿದ್ದ. ಮಗನ ವರ್ತನೆಗೆ ಬೇಸತ್ತ ತಾಯಿ ಹಾಗೂ ಸಂಬಂಧಿಕರು ಕೊಲೆ Read more…

ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದವರಿಗೆ ಗುದ್ದಿದ ಕಾರು; ಇಬ್ಬರು ಸ್ಥಳದಲ್ಲಿಯೇ ಸಾವು

ಬೆಂಗಳೂರು : ರಾತ್ರಿ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದ್ದ ಇಬ್ಬರ ಮೇಲೆ ಕಾರು ಹಾಯ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ- 75ರಲ್ಲಿನ ಮಹದೇವಪುರ Read more…

ಪೊಲೀಸರಿಗೆ ತಲೆನೋವಾದ ಮಂಗ…!

ರಾಯಚೂರು: ಪೊಲೀಸರನ್ನು ಕಂಡರೆ ಸಾಕು ಬಹುತೇಕರು ಅಂಜಿ, ನಿಂತಲ್ಲಿಯೇ ಬೆವರುತ್ತಾರೆ. ಆದರೆ, ಇಲ್ಲೊಂದು ಮಂಗ ಠಾಣೆಗೆ ನುಗ್ಗಿ ಪೊಲೀಸರನ್ನೇ ಹೆದರಿಸುತ್ತಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿಯೇ Read more…

ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆ ಕಾಲಾವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆ ಹೊಂದಲು ಡಿಸೆಂಬರ್ 31, 2022 ರ ವರೆಗೆ ಕಾಲಾವಧಿ ವಿಸ್ತರಿಸಲಾಗಿದೆ. ವಾರ್ಷಿಕ ವೇತನ ಬಡ್ತಿ, ಪದನ್ನೋತಿ ಮತ್ತು Read more…

ಪದವೀಧರರಿಗೆ ಶುಭ ಸುದ್ದಿ: 15 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 6 ರಿಂದ 8ನೇ ತರಗತಿ ಪಾಠ ಮಾಡಲು 15,000 ಪದವೀಧರ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಕರಡು ಅಧಿಸೂಚನೆ ಹೊರಡಿಸಲಾಗಿದೆ. Read more…

BIG NEWS: ನೈಟ್ ಕರ್ಫ್ಯೂ, ನಿರ್ಬಂಧ ಮುಂದುವರಿಕೆ; ಏನಿರುತ್ತೆ..? ಏನಿರಲ್ಲ…?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಲು ತೀರ್ಮಾನಿಸಲಾಗಿದೆ. ನೈಟ್ ಕರ್ಫ್ಯೂ ಮುಂದುವರೆಯಲಿದ್ದು, ಥಿಯೇಟರ್, ಪಬ್, ಬಾರ್, ಹೋಟೆಲ್ Read more…

ವಿದ್ಯಾರ್ಥಿಗಳ ಖಾತೆಗೆ ಹಣ ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಎಸ್.ಎಸ್.ಪಿ.(SSP) ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಸದರಿ Read more…

ರೈತರಿಗೆ ಶೀಘ್ರವೇ ಬೆಳೆ ಪರಿಹಾರ: ಯಾವುದೇ ಕಾರಣಕ್ಕೂ ರಾಜೀ ಇಲ್ಲ

ಬೆಂಗಳೂರು: ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ, ಮುಲಾಜೂ ಇಲ್ಲ. ರೈತರ ಕಾಳಜಿಯೇ Read more…

BIG BREAKING: ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ; ಸಿಎಂ ಬೊಮ್ಮಾಯಿ ಬದಲಾವಣೆ ಇಲ್ಲ, ಅವರ ನೇತೃತ್ವದಲ್ಲೇ ಚುನಾವಣೆ

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, 2023 ರ ವರೆಗೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ Read more…

ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 48,049 ಜನರಿಗೆ ಕೊರೋನಾ ಸೋಂಕು ತಗುಲಿದೆ. 22 ಜನ ಸೋಂಕಿತರು ಮೃತಪಟ್ಟಿದ್ದಾರೆ. 18,115 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 3,23,143 ಸಕ್ರಿಯ ಪ್ರಕರಣಗಳು Read more…

BIG BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಮತ್ತೆ ಕೊರೋನಾ ಮಹಾಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 48,049 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. ಇವತ್ತು 2,49,832 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 19.23 ರಷ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...