alex Certify Karnataka | Kannada Dunia | Kannada News | Karnataka News | India News - Part 1699
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಾಜ್ಯದಲ್ಲಿ ಲಾಕ್ಡೌನ್ ಜಾರಿ ಬಗ್ಗೆ ಸುಳ್ಳು ಸುದ್ದಿ ಹರಿಬಿಟ್ರೆ ಕ್ರಮ: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ಬೀದರ್: ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡದೇ ಕೊರೊನಾ ನಿಯಂತ್ರಿಸಲಾಗುವುದು. ಲಾಕ್ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ Read more…

ಬೆಂಗಳೂರಿಗೆ ಬಿಗ್ ಶಾಕ್: ಕೊರೋನಾ ಹಾಟ್ ಸ್ಪಾಟ್ ಆಯ್ತು ರಾಜಧಾನಿ, ಸೋಂಕಿತರ ಸಂಖ್ಯೆ ಹೆಚ್ಚಳ -ಸಾವಿನ ರಣಕೇಕೆ

ಬೆಂಗಳೂರು: ದೇಶಾದ್ಯಂತ ಕೊರೋನಾ ಎರಡನೆಯ ಅಲೆ ಅಬ್ಬರ ಆತಂಕವನ್ನುಂಟು ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಸಾವಿನ ಸಂಖ್ಯೆಯಲ್ಲಿಯೂ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, Read more…

ಕೊರೊನಾ 2ನೇ ಅಲೆ ಲಕ್ಷಣಗಳೇನು….? ಡಾ. ರಾಜು ನೀಡಿದ್ದಾರೆ ವಿವರವಾದ ಮಾಹಿತಿ

ಬೆಂಗಳೂರು: ದಿನದಿಂದ ದಿನಕ್ಕೆ ವೇಗವಾಗಿ ಹರಡುತ್ತಿರುವ ಕೊರೊನಾ ಎರಡನೇ ಅಲೆ ಹಾಗೂ ರೂಪಾಂತರ ವೈರಸ್ ಬಗ್ಗೆ ಜನರಲ್ಲಿರುವ ಕೆಲ ತಪ್ಪು ಗ್ರಹಿಕೆಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಡಾ.ರಾಜು Read more…

ಮೊಬೈಲ್ ಜೇಬಲ್ಲಿಟ್ಟುಕೊಳ್ಳುವಾಗಲೇ ಸಿಡಿಲು ಬಡಿದು ವ್ಯಕ್ತಿ ಸಾವು

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ಸಮೀಪ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಟಿಎಪಿಸಿಎಂಎಸ್ ಅಧ್ಯಕ್ಷ ಸೋಮಣ್ಣ ಬೀರಪ್ಪ ತೇರದಾಳ(40) ಸಿಡಿಲು ಬಡಿತ ಮೃತಪಟ್ಟವರು ಎಂದು ಹೇಳಲಾಗಿದೆ. Read more…

BREAKING NEWS: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್ ಮಾಡಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

BREAKING NEWS: ರಾಜ್ಯದಲ್ಲಿಂದು 8778 ಮಂದಿಗೆ ಸೋಂಕು, 67 ಜನ ಸಾವು – ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 8778 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,83,647 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 67 ಜನ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 Read more…

ದ್ವಿಚಕ್ರ ವಾಹನ ಸವಾರರೇ ಎಚ್ಚರ: ಈ ತಪ್ಪು ಮಾಡಿದ್ರೆ ದಂಡ ನಿಶ್ಚಿತ

ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ಸಂಖ್ಯೆ ಸಾಕಷ್ಟಿದೆ. ಇದು ಅಪಘಾತಕ್ಕೆ ಕಾರಣವಾಗ್ತಿದೆ. ಚಾಲಕರು ನಿಯಮ ಪಾಲನೆ ಮಾಡುವುದನ್ನು ಅನಿವಾರ್ಯ ಮಾಡುವ ನಿಟ್ಟಿನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ಹೆಚ್ಚಿನ Read more…

BIG NEWS: ಮುಷ್ಕರ ಬಿಟ್ಟು ಬಸ್ ಓಡಿಸಿದ ಚಾಲಕನಿಗೆ ಮಾಂಗಲ್ಯ ಹಾಕಲು ಮುಂದಾದ ಮಹಿಳೆಯರು

ಬೆಳಗಾವಿ: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲವೆಡೆ ತಟ್ಟೆ-ಲೋಟ ಬಡಿದು ಪ್ರತಿಭಟನೆ ನಡೆಸಿದ್ದರೆ, ಇನ್ನು ಹಲವೆಡೆಗಳಲ್ಲಿ ಭಿಕ್ಷೆ Read more…

ರಂಜಾನ್ ಹಿನ್ನೆಲೆ: ಸರ್ಕಾರದಿಂದ ಹೊಸ ಗೈಡ್ ಲೈನ್ ಬಿಡುಗಡೆ

ಬೆಂಗಳೂರು: ನಾಳೆಯಿಂದ ರಂಜಾನ್ ಹಬ್ಬ ಆರಂಭವಾಗುತ್ತಿದ್ದು, ಕೊರೊನಾ ಸೋಂಕು ಹೆಚ್ಚುತಿರುವ ಹಿನ್ನೆಲೆಯಲ್ಲಿ ರಂಜಾನ್ ಆಚರಣೆಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಂಜಾನ್ ಹೊಸ ಗೈಡ್ ಲೈನ್ Read more…

BIG NEWS: ಸಿಎಂ ಹೇಳಿಕೆ ದೌರ್ಜನ್ಯದ ಪರಮಾವಧಿ: ಕೋಡಿಹಳ್ಳಿ ಆಕ್ರೋಶ

ಬೆಂಗಳೂರು: ಸಾರಿಗೆ ನೌಕರರ ಸಂಕಷ್ಟವನ್ನು ಆಲಿಸದೇ, ಖಾಸಗಿ ವಾಹನ ಚಾಲಕರನ್ನು ತಂದು ಬಸ್ ಓಡಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ. ಸರ್ಕಾರದ ಈ ನಡೆ ಯಶಸ್ವಿಯಾಗಲ್ಲ ಎಂದು ಸಾರಿಗೆ ನೌಕರರ Read more…

ಮಾತುಕತೆ ಪ್ರಶ್ನೆಯೂ ಇಲ್ಲ; ಸಂಬಳವನ್ನೂ ನೀಡಲ್ಲ: ಮುಷ್ಕರ ನಿರತ ಸಾರಿಗೆ ನೌಕರರಿಗೆ ಸಿಎಂ ಖಡಕ್ ಎಚ್ಚರಿಕೆ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 7ನೇ ದಿನಕ್ಕೆ ಕಾಲಿಟ್ಟಿದ್ದು, ಸಾರಿಗೆ ಸಿಬ್ಬಂದಿಗಳು ಹಾಗೂ ಸರ್ಕಾರದ ನಡುವಿನ ಶೀತಲ ಸಮರ Read more…

BIG BREAKING: ರಂಜಾನ್ ಆಚರಣೆಗೆ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ

ಬೆಂಗಳೂರು: ರಂಜಾನ್ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಂಜಾನ್ ಉಪವಾಸ ವ್ರತಾಚರಣೆ ಇಂದಿನಿಂದ ಆರಂಭವಾಗಿದ್ದು, ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಪ್ರಾರ್ಥನೆಗೆ ಐದು ನಿಮಿಷ ಮೊದಲು Read more…

ರೈತ ಸಮುದಾಯಕ್ಕೆ ಸಿಹಿ ಸುದ್ದಿ: ಈ ಬಾರಿಯೂ ಉತ್ತಮ ಮುಂಗಾರು

ನವದೆಹಲಿ: ಖಾಸಗಿ ಹವಾಮಾನ ಮನ್ಸೂಚನೆ ಕಂಪನಿಯಾದ ಸ್ಕೈಮೇಟ್ ವೆದರ್ ಸತತ ಮೂರನೇ ವರ್ಷ ಮಳೆಗಾಲ ಸಾಮಾನ್ಯವಾಗಿರುತ್ತದೆ ಎಂದು ಮುನ್ಸೂಚನೆ ನೀಡಿದೆ. ಸ್ಕೈಮೇಟ್ ಪ್ರಕಾರ ಮಾನ್ಸೂನ್ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. 2021 Read more…

ಹಡಗು – ಬೋಟ್ ಮಧ್ಯೆ ಭೀಕರ ಅಪಘಾತ; 12 ಮೀನುಗಾರರು ನಾಪತ್ತೆ

ಮಂಗಳೂರು: ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಗೆ ಹಡಗು ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ನವ ಮಂಗಳೂರು ಕರಾವಳಿ ಪ್ರದೇಶದಲ್ಲಿ Read more…

ಕೆಲಸಕ್ಕೆ ಗೈರು ಹಾಜರಾದ ನೌಕರರಿಗೆ ವೇತನ ಇಲ್ಲ ಎಂದ್ರು ಸಿಎಂ – ದೌರ್ಜನ್ಯದ ಪರಮಾವಧಿ; ಕೋಡಿಹಳ್ಳಿ ಚಂದ್ರಶೇಖರ್ ಆರೋಪ

ಬೆಂಗಳೂರು: ಸಾರಿಗೆ ನೌಕರರ ಜೊತೆ ಮಾತುಕತೆಯ ಪ್ರಶ್ನೆಯೇ ಇಲ್ಲ. ಕೆಲಸಕ್ಕೆ ಗೈರುಹಾಜರಾದ ಸಾರಿಗೆ ನೌಕರರಿಗೆ ವೇತನ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, Read more…

BIG NEWS: ಸೇತುವೆ ಮೇಲೆ ಸೆಲ್ಫಿ; ಕಾಳಿ ನದಿಗೆ ಬಿದ್ದ ಪ್ರೇಮಿಗಳು ದುರಂತ ಅಂತ್ಯ

ಜೋಯಿಡಾ: ಸೇತುವೆ ಮೇಲಿನಿಂದ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಜಾರಿ ಕಾಳಿನದಿಗೆ ಬಿದ್ದು ನಾಪತ್ತೆಯಾಗಿದ್ದ ಪ್ರೇಮಿಗಳು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸೂಪಾ ಡ್ಯಾಂ Read more…

BIG NEWS: ಕೊರೊನಾ ಸೋಂಕಿಗೆ ತುತ್ತಾದ ವಿಶ್ವವಿದ್ಯಾಲಯದ 20 ವಿದ್ಯಾರ್ಥಿಗಳು

ಬಾಗಲಕೋಟೆ: ತೋಟಗಾರಿಕಾ ವಿಶ್ವ ವಿದ್ಯಾಲಯದ 20 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಆಫ್ ಲೈನ್ ತರಗತಿಗಳನ್ನು ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು Read more…

ಮಸ್ಕಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿರುವ ವಿಡಿಯೋ ವೈರಲ್; ಚುನಾವಣಾ ಆಯೋಗಕ್ಕೆ ಕಾಣುತ್ತಿಲ್ಲವೇ ಎಂದು ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣಾ ಅಖಾಡ ರಂಗೇರಿದ್ದು, ಹಣದ ಹೊಳೆಯೇ ಹರಿದಿದೆ. ಈ ನಡುವೆ ಮಸ್ಕಿಯಲ್ಲಿ ಬಿಜೆಪಿ ನಾಯಕರು ಹಣ ಹಂಚುತ್ತಿರುವ ವಿಡಿಯೋ ಟ್ಯಾಗ್ ಮಾಡಿರುವ ಕಾಂಗ್ರೆಸ್ ರಾಜ್ಯ Read more…

ಕೆಲಸಕ್ಕೆ ಹೋಗುತ್ತಿದ್ದ ಯುವತಿ ಎದುರು ಅಸಭ್ಯ ವರ್ತನೆ; ಗುಪ್ತಾಂಗ ತೋರಿಸಿದ ಕಿಡಿಗೇಡಿ

ಮಂಗಳೂರು: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಗುಪ್ತಾಂಗ ತೋರಿಸಿದ ಆರೋಪಿಯನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಿಲಾರು ನಿವಾಸಿ ಮೊಹಮ್ಮದ್ ಆರಿಫ್(27) ಬಂಧಿತ ಆರೋಪಿ. ಕುತ್ತಾರ್ ವಿಷ್ಣುಮೂರ್ತಿ ರಸ್ತೆಯ ಮೂಲಕ Read more…

ತಪ್ಪು ಹೇಳಿಕೆಗಳನ್ನು ನೀಡುವುದು ಬೇಡ; ಲಾಕ್ ಡೌನ್ ಬಗ್ಗೆ ಸಿಎಂ ಸ್ಪಷ್ಟನೆ

ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆಯುತ್ತಿದೆ. ಅಲ್ಲದೇ ಕೋವಿಡ್ ತಾಂತ್ರಿಕ ಸಲಹಾ ಸಮಿತಿ Read more…

BIG BREAKING: ರಾಜ್ಯದಲ್ಲಿ ಲಾಕ್ಡೌನ್ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ; ಲಾಕ್ಡೌನ್ ಜಾರಿ ಪ್ರಶ್ನೆಯೇ ಇಲ್ಲ –ಸರ್ವಪಕ್ಷ ಸಭೆ ಬಳಿಕ ತೀರ್ಮಾನ

ಬೀದರ್: ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲವೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಲಾಕ್ಡೌನ್ ಜಾರಿ ಮಾಡಲು ಸಲಹಾ Read more…

ಯುಗಾದಿ ದಿನವೇ ಭಿಕ್ಷಾಟನೆ: ಸಾರಿಗೆ ನೌಕರರಿಂದ ಮತ್ತೊಂದು ಹಂತದ ಹೋರಾಟ

ಬೆಂಗಳೂರು: ಸಾರಿಗೆ ನೌಕರರು ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕೈಗೊಂಡಿರುವ ಮುಷ್ಕರ ಮುಂದುವರೆದಿದೆ. ವೇತನ ನೀಡದಿರುವ ಸರ್ಕಾರದ ಕ್ರಮ ಖಂಡಿಸಿ ಯುಗಾದಿ ದಿನವೇ ಭಿಕ್ಷಾಟನಾ ಚಳವಳಿ ಹಮ್ಮಿಕೊಳ್ಳಲಾಗಿದೆ. Read more…

ಇಂದಿನಿಂದ ರಂಜಾನ್ ಉಪವಾಸ ಆರಂಭ

ಮಂಗಳೂರು: ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ಇಂದಿನಿಂದ ಆರಂಭವಾಗಿದೆ. ಇಸ್ಲಾಮಿಕ್ ಕ್ಯಾಲೆಂಡರ್ ನ 9 ನೇ ತಿಂಗಳು ರಂಜಾನ್ ನಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ನೀರನ್ನು ಕೂಡ ಸೇವಿಸದೇ ಉಪವಾಸ Read more…

BIG BREAKING: SIT ಎದುರು ಸಿಡಿ ಯುವತಿಯಿಂದ ಉಲ್ಟಾ ಹೇಳಿಕೆ -ಹೊಸ ವಿಡಿಯೋದಲ್ಲಿ ಮಹತ್ವದ ಮಾಹಿತಿ

ನಾನು ಒತ್ತಡದಿಂದ ಹೇಳಿಕೆ ನೀಡಿದ್ದೇನೆ ಎಂಬುದು ಸತ್ಯಕ್ಕೆ ದೂರವಾಗಿದೆ. ಜಡ್ಜ್ ಮುಂದೆ ಮತ್ತೊಮ್ಮೆ ಹೇಳಿಕೆ ದಾಖಲಿಸಲು ಮನವಿ ಮಾಡಿಲ್ಲ ಎಂದು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಹೇಳಿದ್ದಾರೆ. Read more…

ಸಾರ್ವಜನಿಕರೇ ಗಮನಿಸಿ: ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ

ರಾಜ್ಯದ ಜನತೆ ಯುಗಾದಿ ಸಂಭ್ರಮದಲ್ಲಿರುವ ಮಧ್ಯೆ ಮುಂದಿನ ಐದು ದಿನಗಳ ಕಾಲ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಪ್ರಯಾಣಿಕ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಕಳೆದ ಆರು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ಸಂಸ್ಥೆಯ ಬೆರಣಿಕೆಯ ಬಸ್ಸುಗಳಷ್ಟೇ ಸಂಚಾರ Read more…

BIG BREAKING: ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಯುವತಿಯಿಂದ ಹೊಸ ವಿಡಿಯೋದಲ್ಲಿ ಸ್ಪೋಟಕ ಮಾಹಿತಿ

ಬೆಂಗಳೂರು: ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ದಳಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಮತ್ತೊಂದು Read more…

BIG NEWS: ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೆ ಏ. 18 ರಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆ ಅಲೆ ತೀವ್ರ ಆತಂಕವನ್ನುಂಟುಮಾಡಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ. ಈ ಸಂಬಂಧ ಏಪ್ರಿಲ್ 18 ರಂದು Read more…

BIG NEWS: ಅಪಘಾತದಲ್ಲಿ ಇಬ್ಬರ ಸಾವು; ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ಹೇಳಿದ್ದೇನು ಗೊತ್ತಾ..?

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಕಾರ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ ಅನ್ನು ನಾನೇ ಚಾಲನೆ ಮಾಡುತ್ತಿದ್ದೆ ಎಂದು ವಿಜಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...