alex Certify Karnataka | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲಿನೊಳಗೆ ನಿಷೇಧಿತ ವಸ್ತು ಎಸೆದಿದ್ದ ನಾಲ್ವರು ಅರೆಸ್ಟ್

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತುಗಳನ್ನು ಎಸೆದಿದ್ದ ನಾಲ್ವರನ್ನು ಬಂಧಿಸಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಬಂಧಿಸಿರುವ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದಿರಾ ನಗರ ನಿವಾಸಿ Read more…

ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆ ಯತ್ನ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ವಂಚಕರು ಕಮಿಷನರ್ ಅನುಪಮ್ ಅಗರವಾಲ್ Read more…

ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್, ಮೊಬೈಲ್ ಬೆಟ್ಟಿಂಗ್ ಗೇಮ್ ನಿಷೇಧಿಸಲು ರೈತ ಸಂಘ ಆಗ್ರಹ

ಬಳ್ಳಾರಿ: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಗೇಮ್, ಮೊಬೈಲ್ ಬೆಟ್ಟಿಂಗ್ ಗೇಮ್ ನಿಷೇಧಿಸುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ. ಬಳ್ಳಾರಿಯಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಹಿಂದೂ ದೇವರ ವಿಗ್ರಹಗಳಿಗೆ ಮೊಟ್ಟೆ ಹೊಡೆದು ಅಪವಿತ್ರಗೊಳಿಸುತ್ತಿದ್ದ ಕಿಡಿಗೇಡಿ ಅರೆಸ್ಟ್

ತುಮಕೂರು: ಹಿಂದೂ ದೇವಾಲಯಗಳಲ್ಲಿ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸುತ್ತಿದ್ದ ಕಿಟಿಗೇಡಿಯನ್ನು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕಾಡೇನಹಳ್ಳಿ ನಿವಾಸಿ ಮಂಜುನಾಥ್(29) ಬಂಧಿತ ಆರೋಪಿಯಾಗಿದ್ದಾನೆ. ಗೋಡೆಕೆರೆ Read more…

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೆ ಜನರನ್ನು ಕರೆತಂದ 96 ಬಸ್ ಮಾಲೀಕರ ಮೇಲೆ ಕೇಸ್ ದಾಖಲು

ರಾಮನಗರ: ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಅನುಮತಿ ಪಡೆದುಕೊಳ್ಳದೆ ಖಾಸಗಿ ಬಸ್ ಗಳಲ್ಲಿ ಜನರನ್ನು ಕರೆತರಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಶನಿವಾರ ದೂರು Read more…

ರಾಜ್ಯದ ಶಕ್ತಿಸೌಧ ವಿಧಾನಸೌಧದ ಮೇಲೆ ಡ್ರೋನ್ ಹಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೋಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಉಪ್ಪಾರಹಳ್ಳಿ ನಿವಾಸಿ ವಿನಯ್(33) ಬಂಧಿತ ಆರೋಪಿಯಾಗಿದ್ದಾನೆ. Read more…

ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಭೂಮಿ ಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರ ಕ್ರಮ: ಪರಮೇಶ್ವರ್

ಶಿವಮೊಗ್ಗ: ರೈತರ ಭೂಮಿ ಹಕ್ಕು ಸಮಸ್ಯೆಯನ್ನು ಹಂತ ಹಂತವಾಗಿ ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಮಾಜಿ Read more…

BIG NEWS: ರಾಜ್ಯದಲ್ಲಿ ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಪಟಾಕಿ ದಾಸ್ತಾನು, ಮಾರಾಟ Read more…

ಚಲಿಸುತ್ತಿದ್ದ ಬಸ್ ಗೆ ಬೆಂಕಿ: ಪ್ರಯಾಣಿಕ ಸಜೀವದಹನ

ಕೊಲ್ಹಾಪುರ: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ಪ್ರಯಾಣಿಕ ಸಚಿವ ದಹನವಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಕೊಲ್ಹಾಪುರದಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. ಬೆಳಗಾವಿಯಿಂದ ಪುಣೆಗೆ Read more…

ಸಾಲು ಸಾಲು ರಜೆ, ದೀಪಾವಳಿಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 2 ಸಾವಿರ ಹೆಚ್ಚುವರಿ ಬಸ್

ಬೆಂಗಳೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 2000 ಹೆಚ್ಚುವರಿ ಸೇವೆ ಒದಗಿಸಲಾಗಿದೆ. ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 3ರವರೆಗೆ Read more…

ಶಾಕಿಂಗ್: ಕಲಬೆರಕೆ ಹಾಲು ತಯಾರಿಸಿ ಮಾರಾಟ: ಪೊಲೀಸ್ ದಾಳಿ ವೇಳೆ ಇಬ್ಬರು ಅರೆಸ್ಟ್

ಬಾಗಲಕೋಟೆ: ಕಲಬೆರಕೆ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಾವಳಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬೆರಕೆ ಹಾಲು, ಅದಕ್ಕೆ ಬಳಸುತ್ತಿದ್ದ ವಸ್ತುಗಳನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ. ಅಡಿಹುಡಿ Read more…

ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್: 20 ಲಕ್ಷ ರೂ. ಸುಲಿಗೆಗಿಳಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಸುಲಿಗೆಗೆ ಯತ್ನಿಸಿದ್ದ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಲಪಾಡ್ Read more…

ಪೂರ್ಣ ಹಾನಿಯಾದ ಮನೆ ಮಾಲೀಕರಿಗೆ 1.20 ಲಕ್ಷ ರೂ. ಪರಿಹಾರ, ಮನೆ ನಿರ್ಮಿಸಿ ಕೊಡಲು ಆದೇಶ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್‌ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 Read more…

BREAKING: 1200 ಎಕರೆ ವಕ್ಫ್ ಬೋರ್ಡ್ ಗೆ ಇಂಡೀಕರಣ: ಆಸ್ತಿ ಹಕ್ಕು ನಿರ್ಣಯ ಮಾಡುವ ಹಕ್ಕು ಕಂದಾಯ ಅಧಿಕಾರಿಗಳಿಗೆ ಇಲ್ಲ: ವಿಜಯಪುರ ಡಿಸಿ ಮಾಹಿತಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ಆಸ್ತಿಗಳ ಇಂಡೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ Read more…

SHOCKING NEWS: ಮೂರು ತಿಂಗಳಲ್ಲಿ 41 ಶಿಶುಗಳು ಸಾವು: ಬೆಳಗಾವಿ ಜಿಲ್ಲಾಸ್ಪತ್ರೆಯ ಮತ್ತೊಂದು ದುರಂತ ಬಯಲು

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ-ಬಿಮ್ಸ್ ನ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಮೂರು ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬರೋಬ್ಬರಿ 41 ಶಿಸುಗಳು ಸಾವನ್ನಪ್ಪಿದ್ದು, ಜಿಲ್ಲೆಯ ಜನರು ಆತಂಕಕ್ಕೀಡಾಗಿದ್ದಾರೆ. 41 ಶಿಶುಗಳು ಆಸ್ಪತ್ರೆಯಲ್ಲಿ Read more…

BIG NEWS: ಶಾಸಕ ಸ್ಥಾನದಿಂದ ಸತೀಶ್ ಸೈಲ್ ರನ್ನು ತಕ್ಷಣ ವಜಾಗೊಳಿಸಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕರಣವಾಗಿರುವ ಹಿನ್ನೆಲೆಯಲಿ ತಕ್ಷಣ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ Read more…

BREAKING: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆ ಹಿನ್ನೆಲೆ: ಸತೀಶ್ ಸೈಲ್ ಗೆ ಶಾಸಕ ಸ್ಥಾನ ಅನರ್ಹ ಭೀತಿ

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಸಾಲು ಸಾಲು ಜೈಲು ಶಿಕ್ಷೆ ಪ್ರಕಟವಾಗಿದ್ದು, ಶಾಸಕ ಸ್ಥಾನ ಅನರ್ಹ ಭೀತಿ ಶುರುವಾಗಿದೆ. ಬೇಲೆಕೇರಿ Read more…

ಅಬಕಾರಿ ಇಲಾಖೆ ಗಬ್ಬೆದ್ದು ನಾರುತ್ತಿದೆ: ಸಚಿವರ ಬದಲಾವಣೆಗೆ ಮದ್ಯದಂಗಡಿ ಮಾಲೀಕರ ಪ್ರತಿಭಟನೆ; ಬಿಜೆಪಿ ಟಾಂಗ್

ಬೆಂಗಳೂರು: ಅಬಕಾರಿ ಇಲಾಖೆ ಸಚಿವರನ್ನು ಬದಲಿಸುವಂತೆ ಒತ್ತಾಯಿಸಿ ಮದ್ಯದಂಗಡಿ ಮಾಲೀಕರು ಒತ್ತಾಯಿಸಿದ್ದು, ಬೇಡಿಕೆಗೆ ಒಪ್ಪದಿದ್ದಲ್ಲಿ ನವೆಂಬರ್ 20ರಿಂದ ಮದ್ಯದಂಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. Read more…

BREAKING NEWS: ಬೆಂಗಳೂರಿನಲ್ಲಿ 100 ವರ್ಷಗಳಲ್ಲೇ 3ನೇ ಬಾರಿಗೆ ಅತಿ ಹೆಚ್ಚು ಮಳೆ: ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ಅತಿ ಹೆಚ್ಚು ಮಳೆಯಾಗಿದ್ದು, 275ಮಿ.ಮೀ ದಾಖಲೆ ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ Read more…

BIG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : 15 ದಿನಗಳಲ್ಲಿ ‘ಬೆಳೆಹಾನಿ’ ಪರಿಹಾರ ವಿತರಣೆಗೆ ಕ್ರಮ.!

ಬೆಂಗಳೂರು : 15 ದಿನಗಳಲ್ಲಿ ಬೆಳೆಹಾನಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸರಾಸರಿ 10.4 ಸೆಂ.ಮೀ. Read more…

BREAKING : ಮಳೆ ಹಾನಿಯಿಂದ ಮನೆ ಕಳೆದುಕೊಂಡವರಿಗೆ 1.20 ಲಕ್ಷ ಪರಿಹಾರ : CM ಸಿದ್ದರಾಮಯ್ಯ ಘೋಷಣೆ.!

ಬೆಂಗಳೂರು : ಮಳೆಯಿಂದ ಮನೆ ಕಳೆದುಕೊಂಡವರಿಗೆ ಸರ್ಕಾರದ ವತಿಯಿಂದ 1.20 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಹಲವು Read more…

BREAKING : ರಾಜ್ಯದಲ್ಲಿ ದೀಪಾವಳಿಗೆ ‘ಹಸಿರು ಪಟಾಕಿ’ ಬಳಕೆಗೆ ಮಾತ್ರ ಅವಕಾಶ, ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್ ಫಿಕ್ಸ್..!

ಬೆಂಗಳೂರು : ರಾಜ್ಯದಲ್ಲಿ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದ್ದು, ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಗೃಹ ಕಚೇರಿ Read more…

BIG NEWS: ಮಳೆ ಅಬ್ಬರಕ್ಕೆ ರಾಜ್ಯದಲ್ಲಿ 25 ಜನರು ಸಾವು: 84 ಮನೆಗಳು ಸಂಪೂರ್ಣ ಹಾನಿ: ಮನೆ ನಿರ್ಮಾಣ, ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಹಿಂಗಾರು ಮಳೆ, ಅತಿವೃಷ್ಟಿಯಿಂದ ರಾಜ್ಯದಲ್ಲಿ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು. ಈ ವೇಳೆ ಅತಿವೃಷ್ಟಿ, ಪ್ರವಾಹ Read more…

BIG NEWS: ಹಸಿರು ಪಟಾಕಿಗೆ ಮಾತ್ರ ಅವಕಾಶ: ಸುರಕ್ಷತೆ ವಿಷಯದಲ್ಲಿ ಲೋಪವಾಗದಂತೆ ಡಿಸಿ, ಎಸ್ ಪಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ Read more…

BIG NEWS: ರಾಜ್ಯದಲ್ಲಿ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯ

ಬೆಳಗಾವಿ: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ನೀಡಿದ್ದ ಹೇಳಿಕೆ ನಿಜ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬೆಳಗಾವಿ Read more…

BIG NEWS: ಮಂಗಳೂರು ಪೊಲೀಸ್ ಕಮೀಷ್ನರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ವಂಚಿಸಲು ಯತ್ನ

ಮಂಗಳೂರು: ಮಂಗಳೂರು ಪೊಲಿಸ್ ಆಯುಕ್ತರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು ಪೊಲಿಸ್ ಆಯುಕ್ತ ಅನುಪಮ್ ಅಗರ್ವಾಲ್ ಹೆಸರಲ್ಲಿ Read more…

ಶಿವಮೊಗ್ಗದಲ್ಲಿ ನೂತನ ಪೊಲೀಸ್ ಸಮುದಾಯ ಭವನ ಉದ್ಘಾಟಿಸಿದ ಗೃಹ ಸಚಿವ ಜಿ.ಪರಮೇಶ್ವರ್

ಶಿವಮೊಗ್ಗ : ಶಿವಮೊಗ್ಗದ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನದ ಉದ್ಘಾಟನೆಯನ್ನು ಶನಿವಾರದಂದು ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ನೆರವೇರಿಸಿದರು. ಡಿ.ಎ.ಆರ್ ಆವರಣದಲ್ಲಿ 3.75 Read more…

ಗಮನಿಸಿ : ‘ರೇಷನ್ ಕಾರ್ಡ್’ ನಲ್ಲಿ ಹೆಂಡ್ತಿ, ಮಕ್ಕಳ ಹೆಸರು ಸೇರಿಸ್ಬೇಕಾ ? ಜಸ್ಟ್ ಹೀಗೆ ಮಾಡಿ..!

ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ್ದು, ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ. ಹೊಸದಾಗಿ ಮದುವೆ ಆದವರು Read more…

ಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 4 ದಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು ಜನತೆ ಗಮನಕ್ಕೆ , ನಾಳೆಯಿಂದ (ಅ.27 ರಿಂದ ಅ.30) ರವರೆಗೆ ನಾಲ್ಕು ದಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ವಿದ್ಯುತ್ ವ್ಯತ್ಯಯವಾಗುವ Read more…

BIG NEWS: ನಮ್ಮ ಅಭ್ಯರ್ಥಿಯನ್ನೇ ಹೈಜಾಕ್ ಮಾಡಿ ಟಿಕೆಟ್ ನೀಡಿದ್ದಾರೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಗೆ ಕಾಂಗ್ರೆಸ್ ಟಿಕೆಟ್ ನೀಡಿರುವ ವಿಚಾರವಾಗಿ ಕಿಡಿಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಿಗೆ ಚುನಾವಣೆಗೆ ನಿಲ್ಲಿಸಲು ಅಭ್ಯರ್ಥಿಗಳೂ ಇಲ್ಲದೇ ನಮ್ಮ ಅಭ್ಯರ್ಥಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...