alex Certify Karnataka | Kannada Dunia | Kannada News | Karnataka News | India News - Part 170
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಬೆಂಗಳೂರಿನಲ್ಲಿ ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಜಿಲ್ಲಾ ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಇಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಬೆಂಗಳೂರು ನಗರದ ಸ್ಥಳೀಯ Read more…

BIG NEWS: ಶ್ರೀರಾಮ ಸೇನೆಯಿಂದ ನ.4ರಿಂದ 6 ದಿನಗಳ ಕಾಲ ದತ್ತಮಾಲಾ ಅಭಿಯಾನ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಶ್ರೀರಾಮ ಸೇನೆ ನಡೆಸಲಿರುವ ದತ್ತಮಾಲಾ ಅಭಿಯಾನ ನವೆಂಬರ್ 4ರಿಂದ ಆರಂಭವಾಗಲಿದೆ. ಕಳೆದ 20 Read more…

BREAKING : ಜಾತಿ ನಿಂದನೆ ಆರೋಪ : ಹಾಸ್ಯನಟ ‘ಹುಲಿ ಕಾರ್ತಿಕ್ ‘ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು..!

ಬೆಂಗಳೂರು : ಜಾತಿ ನಿಂದನೆ ಆರೋಪದಲ್ಲಿ ಹಾಸ್ಯನಟ ಹುಲಿ ಕಾರ್ತಿಕ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಒಂದು ಸಮುದಾಯವನ್ನು ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು.ಹುಲಿ ಕಾರ್ತಿಕ್ Read more…

ದಲಿತರ ಮನೆಯಲ್ಲಿ ಅಡುಗೆ ಮಾಡಿ ಊಟ ಸವಿದ ರಾಹುಲ್ ಗಾಂಧಿ : ವಿಡಿಯೋ ಹಂಚಿಕೊಂಡ CM ಸಿದ್ದರಾಮಯ್ಯ |Video

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಲಿತರ ಮನೆಯಲ್ಲಿ ಅಡುಗೆ ಮಾಡಿ ಊಟವನ್ನು ಸವಿದಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಟ್ವಿಟರ್ ಖಾತೆಯಲ್ಲಿ ವಿಡಿಯೋ Read more…

BIG NEWS: ನಾಗಮಂಗಲ ಗಲಭೆ ಪ್ರಕರಣಕ್ಕೆ ಟ್ವಿಸ್ಟ್: ದೂರು ನೀಡಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್

ಮಂಡ್ಯ: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಪೊಲೀಸ್ ಅಧಿಕಾರಿಯನ್ನೇ ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ. ನಾಗಮಂಗಲ ಗಲಭೆ ಬಳಿಕ Read more…

BIG NEWS: ದೇಶದ ಜನ ಬದಲಾವಣೆ ಬಯಸಿದ್ದಾರೆ; ಎಲ್ಲದಕ್ಕೂ ಒಂದು ಕಾಲಘಟ್ಟ ಇರುತ್ತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದ ಜನ ಬದಲಾವಣೆ ಬಯಸಿದ್ದಾರೆ. ಎಲ್ಲದಕ್ಕೂ ಒಂದು ಕಾಲಘಟ್ಟ ಇರುತ್ತೆ. ಅದು ಬದಲಾಗುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ ವಿಚಾರವಾಗಿ ಸುದ್ದಿಗಾರರೊಂದಿಗೆ Read more…

BIG NEWS : ಉದ್ಯಮಿ ‘ಮುಮ್ತಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್ : ಖಾಸಗಿ ದೃಶ್ಯಗಳನ್ನು ಬಳಸಿಕೊಂಡು ಹನಿಟ್ರ್ಯಾಪ್.!

ಮಂಗಳೂರು : ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಅವರ ಸಾವಿನ ಹಿಂದೆ ಮಹಿಳೆ ಸೇರಿದಂತೆ ಒಂದು ಗುಂಪಿನ Read more…

BREAKING : ಮಂಗಳೂರಿನಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ ; 6 ಕೋಟಿ ರೂ. ಮೌಲ್ಯದ MDMA ಡ್ರಗ್ಸ್ ಜಪ್ತಿ..!

ಮಂಗಳೂರು : ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಪತ್ತೆ ಮಾಡಿದ್ದಾರೆ. ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿ ಆತನಿಂದ 6 Read more…

BIG NEWS: ಸಹೋದರಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಚಾಕು ಇರಿದ ಅಣ್ಣ

ಗದಗ: ತನ್ನ ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಅಣ್ಣನೊಬ್ಬ ಚಾಕು ಇರಿದ ಘಟನೆ ಗದಗ ನಗರದ ಧೋಬಿ ಘಾಟ್ ಬಳಿ ನಡೆದಿದೆ. ಧಾರವಾಡ ಮೂಲದ ಜಾಫರ್ ಜಮದಾರ (25) ಎಂಬ Read more…

BREAKING : ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ ‘RTO’ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ |Lokayukta Raid

ಬೆಂಗಳೂರು: ಆರ್ ಟಿ ಒ ಸಿಬ್ಬಂದಿಗಳ ವಿರುದ್ಧ ಲಂಚದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರ್ ಟಿ ಒ ಚೆಕ್ ಪೋಸ್ಟ್ ಗಳ Read more…

ನನಸಾಯ್ತು ಶಿಕ್ಷಕರಾಗುವ ಕನಸು, ನಿಟ್ಟುಸಿರು ಬಿಟ್ಟ ಅಭ್ಯರ್ಥಿಗಳು: ಕರ್ತವ್ಯಕ್ಕೆ ಹಾಜರಾಗಲು ನೇಮಕಾತಿ ಆದೇಶ ನೀಡಲು ಸುತ್ತೋಲೆ

ಬೆಂಗಳೂರು: ಪದವೀಧರ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ(ಆರರಿಂದ ಎಂಟನೇ ತರಗತಿ) ಆಯ್ಕೆಯಾಗಿ ಆದೇಶ ಪತ್ರಕ್ಕಾಗಿ ಒಂದೂವರೆ ವರ್ಷದಿಂದ ಕಾಯುತ್ತಿದ್ದ ಅಭ್ಯರ್ಥಿಗಳು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ. ಕೌನ್ಸೆಲಿಂಗ್ ನಲ್ಲಿ Read more…

ಕತ್ತೆ ಹಾಲು ಖರೀದಿ ನೆಪದಲ್ಲಿ 318 ರೈತರಿಗೆ ವಂಚನೆ: ಜೆನ್ನಿ ಮಿಲ್ಕ್ ಎಂಡಿ ಸೇರಿ ಮೂವರು ಅರೆಸ್ಟ್

ಹೊಸಪೇಟೆ(ವಿಜಯನಗರ): ಕತ್ತೆ ಮಾರಾಟ ಮಾಡಿ ಹಾಲು ಖರೀದಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಜೆನ್ನಿ ಮಿಲ್ಕ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೈತರಿಗೆ Read more…

ಸಿಎಂ ಪ್ರವಾಸದ ವೇಳೆ ಎದುರುಗಡೆಯಿಂದ ವಾಹನ ಚಲಾಯಿಸಿದ್ದು ಜನಾರ್ದನ ರೆಡ್ಡಿ ? ಸೋಶಿಯಲ್ ಮೀಡಿಯಾದಲ್ಲಿ ‘ವಿಡಿಯೋ ವೈರಲ್’

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ ಗಂಗಾವತಿ ಮಾರ್ಗವಾಗಿ ಬಳ್ಳಾರಿಗೆ ತೆರಳುವ ವೇಳೆ ನಿರ್ಬಂಧವಿದ್ದರೂ ಸಹ ನಿಯಮ ಉಲ್ಲಂಘಿಸಿ ಶಾಸಕ ಜನಾರ್ದನ ರೆಡ್ಡಿಯವರಿಗೆ ಸೇರಿದ ಕಾರು ಸಿಎಂ ಬೆಂಗಾವಲು ವಾಹನಗಳ ಎದುರುಗಡೆಯಿಂದ Read more…

ಟೊಮೆಟೊ ದರ ಕೇಳಿ ಬೆಚ್ಚಿಬಿದ್ದ ಗ್ರಾಹಕರು: ಜನವರಿವರೆಗೂ ದುಬಾರಿ

ಬೆಂಗಳೂರು: ಒಂದು ವಾರದ ಹಿಂದೆಯಷ್ಟೇ ಕೆಜಿಗೆ 30- 40 ರೂಪಾಯಿಯಷ್ಟಿದ್ದ ಟೊಮೆಟೊ ಇದೀಗ ಶತಕದ ಸಮೀಪಕ್ಕೆ ಬಂದಿದೆ. ಕೋಲಾರ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ 1 ಕೆಜಿ ಟೊಮೇಟೊ 70 Read more…

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಿಂದ ಹಿರೇಮಗಳೂರು ಕಣ್ಣನ್ ಕೈಬಿಡಲು ಎಂಎಲ್ಸಿ ಮಂಜುನಾಥ ಭಂಡಾರಿ ಪತ್ರ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಹಿರೇಮಗಳೂರು ಕಣ್ಣನ್ ಅವರನ್ನು ಕೈ ಬಿಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ. ಈ ಕುರಿತು Read more…

ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತ ಅಧಿಕಾರಿಯನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನೌಕರರ ಸಂಘಕ್ಕೆ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯಾಗಿ ಆಹಾರ Read more…

JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಇಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.08 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ Read more…

ವಸತಿ ರಹಿತರಿಗೆ ಗುಡ್ ನ್ಯೂಸ್ : ‘ಅಂಬೇಡ್ಕರ್ ನಿವಾಸ್’ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ : ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ Read more…

ಗಮನಿಸಿ : ರಾಜ್ಯಾದ್ಯಂತ ‘ಇ-ಆಸ್ತಿ ವ್ಯವಸ್ಥೆ’ ಜಾರಿ : ಇನ್ಮುಂದೆ ನಮೂನೆ 2/3 ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಲಭ್ಯ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ. ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ನಗರ Read more…

BIG NEWS: ಮಠಕ್ಕೆ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿದ ಉದ್ಯಮಿ ಸನ್ಯಾಸ ದೀಕ್ಷೆ

ರಾಮನಗರ: ರಾಮನಗರ ಜಿಲ್ಲೆ ಮಾಗಡಿಯ ಪಾಲನಹಳ್ಳಿ ಮಠಕ್ಕೆ ರಾಜಸ್ಥಾನದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್ ಅವರು ತಾವು ಗಳಿಸಿದ ಸಾವಿರಾರು ಕೋಟಿ ರೂಪಾಯಿ ಬೆಲೆಬಾಳುವ ಸಮಸ್ತ ಆಸ್ತಿಯನ್ನು ದಾನ Read more…

‘ನಿರುದ್ಯೋಗಿ’ ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ‘ಬ್ಯೂಟಿ ಪಾರ್ಲರ್’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ Read more…

ಗ್ರಾಹಕರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ಚಿನ್ನದ ದರ

ಮುಂಬೈ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಸೋಮವಾರ ಮುಂಬೈ ಚಿನಿವಾರ ಪೇಟೆಯಲ್ಲಿ ಶುದ್ಧ ಚಿನ್ನದ Read more…

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿ ಲ್ಯಾಬ್ ಪರೀಕ್ಷೆಗೆ ಪರಿಷ್ಕೃತ ಸುತ್ತೋಲೆ ಪ್ರಕಟ

ಬೆಂಗಳೂರು: ಸಮೀಪದಲ್ಲಿ ಬೇರೆ ಕಾಲೇಜುಗಳನ್ನು ಹೊಂದಿರದ ಗ್ರಾಮೀಣ ಪ್ರದೇಶದ ದ್ವಿತೀಯ ಪಿಯುಸಿ ಕಾಲೇಜುಗಳಲ್ಲಿಯೇ ಪ್ರಾಯೋಗಿಕ(ಪ್ರಾಕ್ಟಿಕಲ್) ಪರೀಕ್ಷೆ ನಡೆಯಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ. Read more…

ಬಿಟ್ ಕಾಯಿನ್ ಹಗರಣ: ಮತ್ತೊಬ್ಬ ಪೊಲೀಸ್ ಅಧಿಕಾರಿ ಅರೆಸ್ಟ್

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಧರ್ ಪೂಜಾರ್ ಅವರು ಬಂಧಿತರಲ್ಲಿ ಬೆಂಗಳೂರು ಸಿಸಿಬಿಯಲ್ಲಿ ಕಾರ್ಯನಿರ್ವಹಿಸಿದ್ದ ಮೂರನೇ Read more…

‘ಬಿಗ್ ಬಾಸ್’ನಲ್ಲಿ ಮಹಿಳೆಯರ ಅಕ್ರಮ ಬಂಧನ ದೂರು: ಕ್ರಮಕ್ಕೆ ಎಸ್ಪಿಗೆ ಮಹಿಳಾ ಆಯೋಗ ಸೂಚನೆ

ಬೆಂಗಳೂರು: ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಮಹಿಳೆಯರನ್ನು ಅಕ್ರಮ ಬಂಧನದಲ್ಲಿ ಇರಿಸಲಾಗಿದೆ ಎಂಬ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ Read more…

ಜನಸಾಮಾನ್ಯರಿಗೆ ಶಾಕ್: ಮತ್ತೆ ಏರಿಕೆಯಾದ ಬೆಳ್ಳುಳ್ಳಿ ದರ ಕೆಜಿಗೆ 400 ರೂ.

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಗಾಯದ ಮೇಲೆ ಎಳೆದಂತೆ ಬೆಳ್ಳುಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಬೆಳ್ಳುಳ್ಳಿ ದರ ಕೆಜಿಗೆ 350 ರಿಂದ 400 ರೂಪಾಯಿಗೆ Read more…

ರೈತರು, ಗ್ರಾಹಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಅಂಚೆ ಇಲಾಖೆಯ ಮೂಲಕ ಬೇಳೆಕಾಳು, ಬಿತ್ತನೆ ಬೀಜ ತಲುಪಿಸುವ ವ್ಯವಸ್ಥೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. Read more…

SSLC, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿಯುಸಿ, ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ Read more…

ಸಿಸಿಬಿ ಪೊಲೀಸರ ಭರ್ಜರಿ ಬೇಟೆ: 6 ಕೋಟಿ ಮೌಲ್ಯದ ಡ್ರಗ್ಸ್ ವಶ: ನೈಜೀರಿಯಾ ಪ್ರಜೆ ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ Read more…

ಬಿಜೆಪಿ ಅವಧಿಯಲ್ಲಿ ಕೋವಿಡ್ ಹಗರಣ: ಅಧಿಕಾರಿ ಅಮಾನತು

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಉಪಕರಣ ಖರೀದಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ರಘು ಜಿ.ಪಿ. ಅವರನ್ನು ಅಮಾನತು ಮಾಡಲಾಗಿದೆ. ಪಿಪಿಇ ಕಿಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...