alex Certify Karnataka | Kannada Dunia | Kannada News | Karnataka News | India News - Part 1708
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ.ಶಿ. ಕೆಮ್ಮುತ್ತಿರುವ ವಿಡಿಯೋವನ್ನು ಟ್ವೀಟ್‌ ಮಾಡಿದ ಬಿಜೆಪಿ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯದಲ್ಲಿ ಕಾಂಗ್ರೆಸ್​ 10 ದಿನಗಳ ಪಾದಯಾತ್ರೆ ನಡೆಸುತ್ತಿದೆ. ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲ ದಿನದ ಪಾದಯಾತ್ರೆ ಮುಗಿದ Read more…

BIG NEWS: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ 30 ನಾಯಕರ ವಿರುದ್ಧ FIR ದಾಖಲು

ಬೆಂಗಳೂರು: ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆಗೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಜನ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ Read more…

ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ‘ಚಂಪಾ’ ಇನ್ನಿಲ್ಲ

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ’ಚಂಪಾ’ ಎಂದೇ ಖ್ಯಾತಿ ಪಡೆದಿದ್ದ ವರಿಗೆ 83 ವರ್ಷ ವಯಸ್ಸಾಗಿತ್ತು. Read more…

ಡಿಕೆಶಿ ಹುಟ್ಟೂರಿನಿಂದ 2 ನೇ ದಿನದ ಪಾದಯಾತ್ರೆ ಆರಂಭ, ಸಿದ್ಧರಾಮಯ್ಯ ಭಾಗಿ

ರಾಮನಗರ: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ನಿಂದ ಕೈಗೊಂಡಿರುವ ಪಾದಯಾತ್ರೆ ಇಂದು ಎರಡನೇ ದಿನ ಮುಂದುವರೆಯಲಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡ ಆಲನಹಳ್ಳಿಯಿಂದ ಇಂದು ಎರಡನೇ ದಿನದ ಪಾದಯಾತ್ರೆ Read more…

BREAKING NEWS: ವೀಕೆಂಡ್ ಕರ್ಫ್ಯೂ ಅಂತ್ಯ: ಸಹಜಸ್ಥಿತಿಗೆ ಜನಜೀವನ

ಬೆಂಗಳೂರು: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಜಾರಿ ಮಾಡಿದ್ದ ಮೊದಲ ವಾರದ ವೀಕೆಂಡ್ ಕರ್ಫ್ಯೂ ಇಂದು ಬೆಳಗ್ಗೆ 5 ಗಂಟೆಗೆ ಅಂತ್ಯಗೊಂಡಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಆರಂಭವಾಗಿದ್ದ Read more…

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಆಹಾರಧಾನ್ಯ ವಿತರಣೆಗೆ ಸೂಚನೆ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ತರಗತಿಗಳು ನಡೆಯದ ಕಾರಣ ಆಹಾರಧಾನ್ಯ ವಿತರಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ಒಂದರಿಂದ Read more…

ಪಡಿತರ ಚೀಟಿ ಇಲ್ಲದೇ ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗದವರಿಗೆ ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್ ವಿತರಣೆಗೆ ಅನುಮತಿ

ಬೆಂಗಳೂರು: ಪಡಿತರ ಚೀಟಿ ಇಲ್ಲದೆ ಸರ್ಕಾರಿ ಸೌಲಭ್ಯ ಪಡೆಯಲು ತೊಂದರೆ ಅನುಭವಿಸಿದವರಿಗೆ ಸಿಹಿ ಸುದ್ದಿ ಇಲ್ಲಿದೆ. ಹೊಸ ಪಡಿತರ ಚೀಟಿಗೆ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿಗೆ ಅನುಮತಿ ನೀಡಲಾಗಿದೆ. ಸುಮಾರು Read more…

BIG NEWS: ಇಂದಿನಿಂದ 60 ವರ್ಷ ಮೇಲ್ಪಟ್ಟವರು, ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್

ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಸೇರಿದಂತೆ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ 19 ರ ಲಸಿಕೆಯ ಮುನ್ನೆಚ್ಚರಿಕೆ ಡೋಸ್ ನೀಡುವ ಕಾರ್ಯಕ್ರಮವನ್ನು ಸರ್ಕಾರದ ಆದೇಶದಂತೆ Read more…

ಬೆಂಗಳೂರಲ್ಲಿ ಹೆಚ್ಚಾಯ್ತು ಬೈಕ್ ಕಳ್ಳರ ಹಾವಳಿ, ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕೈಚಳಕ

ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಅನ್ನೋದು ಸಾಮಾನ್ಯ ಅನ್ನವಷ್ಟು ಹೆಚ್ಚಾಗಿ ಹೋಗಿದೆ‌. ಆದರೆ ಕೊರೋನಾ ಹಾಗೂ ಲಾಕ್ ಡೌನ್ ನಿಂದ ಕಮ್ಮಿಯಾಗಿದ್ದ ಬೈಕ್ ಕಳ್ಳರ ಹಾವಳಿ ಮತ್ತೆ ಶುರುವಾಗಿದೆ. ನಗರದ Read more…

ನನ್ನನ್ನು ಜೈಲಿಗೆ ಅಟ್ಟಲು ತಂತ್ರ ನಡೆದಿದೆ; ಡಿಕೆಶಿ ಆರೋಪ

ರಾಮನಗರ : ಮತ್ತೊಮ್ಮೆ ನನ್ನನ್ನು ಜೈಲಿಗೆ ಕಳುಹಿಸಲು ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾನು ಎಂದಿಗೂ ಯಾವುದಕ್ಕೂ ಹೆದರಿಲ್ಲ. ಮುಂದೆಯೂ ಹೆದರುವುದಿಲ್ಲ. ನನ್ನೊಂದಿಗೆ Read more…

ಭೀಕರ ಅಪಘಾತ; ಐದು ವರ್ಷದ ಮಗು ಬಲಿ…..!

ಗದಗ : ಕರ್ಫ್ಯೂ ಸಂದರ್ಭದಲ್ಲಿಯೇ ಅಪಘಾತವೊಂದು ಸಂಭವಿಸಿದ್ದು, ಐದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ನಡೆದಿದ್ದು, ಶಿವಾನಿ Read more…

BIG NEWS: ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 12,000 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,51,958 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 901 ಜನ ಗುಣಮುಖರಾಗಿ Read more…

ಕೆಲಸ ಕೊಡಿಸುವುದಾಗಿ ಯುವತಿಯರಿಗೆ ವಂಚಿಸಿದ ಆರೋಪಿ

ಬೆಂಗಳೂರು : ಕೊಲೆ ಆರೋಪದಲ್ಲಿ ಶಿಕ್ಷೆ ಅನುಭವಿಸಿ, ಜೈಲಿನಿಂದ ಹೊರಗೆ ಬಂದಿದ್ದ ವ್ಯಕ್ತಿಯೊಬ್ಬ ಹಣಕ್ಕಾಗಿ ಅಡ್ಡ ಮಾರ್ಗ ಹಿಡಿದು ಯುವತಿಗೆ ವಂಚಿಸಿರುವ ಕುರಿತು ದೂರು ದಾಖಲಾಗಿದೆ. ಲೈನ್ ಮ್ಯಾನ್ Read more…

ಪಂಜಾಬ್ ನಲ್ಲಿ ಆಕ್ಸಿಜನ್ ಸಹಾಯದಿಂದ ಚಿಕಿತ್ಸೆ ಪಡೆಯುವವರ ಸಂಖ್ಯೆಯಲ್ಲಿ ಹೆಚ್ಚಳ…!

ದೇಶದಲ್ಲಿ ಕೊರೊನಾ ಮೂರನೇ ಅಲೆಯ ಆತಂಕ ಶುರುವಾಗಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ಹಲವು Read more…

ನಾಯಕತ್ವಕ್ಕಾಗಿ ಪಾದಯಾತ್ರೆ ಡ್ರಾಮಾ; ಡಿ.ಕೆ.ಶಿ ವಿರುದ್ಧ ಕಿಡಿಕಾರಿದ ನಳಿನ್ ಕುಮಾರ್ ಕಟೀಲ್

ಮಂಗಳೂರು: ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಕೇವಲ ನಾಯಕತ್ವಕ್ಕಾಗಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದು, ಇದು ರಾಜಕೀಯ ಡ್ರಾಮಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ Read more…

BIG SHOCKING: ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ; 49 ಸಾವಿರಕ್ಕೂ ಅಧಿಕ ಸಕ್ರಿಯ ಕೇಸ್, 12 ಸಾವಿರ ಮಂದಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು, ಬರೋಬ್ಬರಿ 12 ಸಾವಿರ ಜನರಿಗೆ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 9020 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು 901 Read more…

ಕೋವಿಡ್ 3ನೇ ಅಲೆ ಹಾಗೂ ಲಾಕ್ ಡೌನ್ ತಪ್ಪಿಸಲು ಡಾ. ರಾಜು ನೀಡಿದ್ದಾರೆ ಈ ಸಲಹೆ

ಬೆಂಗಳೂರು: ವಾತಾವರಣದಲ್ಲಿ ಬದಲಾವಣೆಯಾಗಿ ಜ್ವರ, ನೆಗಡಿ, ಕೆಮ್ಮು ಬರುವುದು ಸಹಜ. ಅಂತೆಯೇ ಈ ಬಾರಿ ಕೂಡ ವೈರಲ್ ಇನ್ ಫೆಕ್ಷನ್ ಹೆಚ್ಚು ಹರಡುತ್ತಿದೆ. ಹಾಗಂತ ಅದು ಕೋವಿಡ್ ಎಂದು Read more…

BIG NEWS: ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯಗೆ ಜ್ವರ; ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವ ಕಾರಜೋಳ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸ್ ಆಗಿದ್ದು, ಸಚಿವ ಗೋವಿಂದ ಕಾರಜೋಳ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ Read more…

SHOCKING: ಲೋನ್ ಸಿಗದೇ ಬೇಸತ್ತ ವ್ಯಕ್ತಿಯಿಂದ ಕೆನರಾ ಬ್ಯಾಂಕ್ ಗೆ ಬೆಂಕಿ…!

ಹಾವೇರಿ: ಬ್ಯಾಂಕ್ ನಿಂದ ಲೋನ್ ಸಿಗುತ್ತಿಲ್ಲವೆಂದು ಬೇಸರಗೊಂಡ ವ್ಯಕ್ತಿಯೊಬ್ಬ ಕೆನರಾ ಬ್ಯಾಂಕ್ ಶಾಖೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ Read more…

ಪಡಿತರ ಚೀಟಿದಾರರಿಗೆ ಮುಖ್ಯಮಾಹಿತಿ: ಇ –ಕೆವೈಸಿ ಕಡ್ಡಾಯ, ನಾಳೆಯೇ ಕೊನೆ ದಿನ

ರಾಯಚೂರು: ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಜ.1 ರಿಂದ 10 ರವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್‌ ರಾಜೇಂದ್ರ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ; ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆದ ಮಾಜಿ ಸಿಎಂ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಜ್ವರದಿಂದ ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆದ ಘಟನೆ ನಡೆದಿದೆ. ಮೇಕೆದಾಟು Read more…

BIG NEWS: ನಾಳೆಯಿಂದ ದೇಶಾದ್ಯಂತ ನೋಂದಣಿ ಇಲ್ಲದೇ ಮೂರನೇ ಡೋಸ್

ನವದೆಹಲಿ: ಜನವರಿ 10 ರಿಂದ ದೇಶಾದ್ಯಂತ ಕೊರೋನಾ ಲಸಿಕೆಯ ಮೂರನೇ ಡೋಸ್ ಲಸಿಕೆ ನೀಡಲಾಗುತ್ತದೆ. ಈ ಬೂಸ್ಟರ್ ಡೋಸ್ ಪಡೆಯಲು ನೋಂದಣಿ ಅಗತ್ಯ ಇರುವುದಿಲ್ಲ. ಲಸಿಕೆಗಾಗಿ ಮೊದಲೇ ನೋಂದಣಿ ಮಾಡಿಕೊಳ್ಳುವ Read more…

SHOCKING NEWS: ಸಚಿವರ ಪುತ್ರನಿಗೆ ಬ್ಲಾಕ್ ಮೇಲ್ ಕೇಸ್; ಸ್ಫೋಟಕ ಮಾಹಿತಿ ಬಹಿರಂಗ; ಉತ್ತರ ಕರ್ನಾಟಕ ಮೂಲದ ಶಾಸಕರ ಪುತ್ರಿ ಕೈವಾಡ….?

ಬೆಂಗಳೂರು: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಸೋಮಶೇಖರ್ ಗೆ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದ್ದು, ಶಾಸಕರೋರ್ವರ ಪುತ್ರಿ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಅಶ್ಲೀಲ Read more…

ಸಚಿವ ಸೋಮಶೇಖರ್ ಪುತ್ರನ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಕಾಂಗ್ರೆಸ್ ಶಾಸಕನ ಪುತ್ರಿ ಭಾಗಿ…?

ಬೆಂಗಳೂರು: ಸಚಿವ ಎಸ್.ಟಿ. ಸೋಮಶೇಖರ್ ಪುತ್ರನಿಗೆ ಅಶ್ಲೀಲ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ರಾಹುಲ್ ಭಟ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ Read more…

BIG BREAKING: ಪಾದಯಾತ್ರೆ ಆರಂಭದ ಬೆನ್ನಲ್ಲೇ ಸರ್ಕಾರದ ಮಹತ್ವದ ನಿರ್ಧಾರ; ಕಾನೂನು ಕ್ರಮಕ್ಕೆ ಸೂಚನೆ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪೂರ್ಣ ಅಧಿಕಾರ ನೀಡಿದ್ದಾರೆ. ಪಾದಯಾತ್ರೆ ಕೈಗೊಂಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚನೆ Read more…

BREAKING NEWS: ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಸಚಿವ ಸೋಮಶೇಖರ್ ಪುತ್ರನಿಗೆ ಬ್ಲಾಕ್ ಮೇಲ್; ಜ್ಯೋತಿಷಿ ಪುತ್ರ ಅರೆಸ್ಟ್

ಬೆಂಗಳೂರು: ಸಚಿವ S.T. ಸೋಮಶೇಖರ್ ಮಗನಿಗೆ ಅಶ್ಲೀಲ ವೀಡಿಯೋ ಇದೆಯೆಂದು ಬ್ಲಾಕ್ ಮೇಲ್ ಮಾಡಲಾಗಿದ್ದು, ಜ್ಯೋತಿಷಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಆರ್.ಟಿ. ನಗರದ ಜ್ಯೋತಿಷಿಯೊಬ್ಬರ ಪುತ್ರನನ್ನು ಬಂಧಿಸಲಾಗಿದೆ. ರಾಹುಲ್ Read more…

ಇದು ಕಾಂಗ್ರೆಸ್ ನ ಕಪಟ ಬೀದಿ ನಾಟಕ; ಮೇಕೆದಾಟು ಪಾದಯಾತ್ರೆ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪಾದಯಾತ್ರೆ ಕಪಟ ಬೀದಿ ನಾಟಕ. ಇದೆಲ್ಲವನ್ನೂ ಜನರು ಗಮನಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ Read more…

BREAKING: ಪಾದಯಾತ್ರೆಯಲ್ಲಿ ಸುಸ್ತಾದ ಸಿದ್ಧರಾಮಯ್ಯ

ರಾಮನಗರ: ಮೇಕೆದಾಟು ಪಾದಯಾತ್ರೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಸ್ತಾಗಿದ್ದಾರೆ. ಬಿಸಿಲಿನ ಕಾರಣಕ್ಕೆ ಸುಸ್ತಾದ ಸಿದ್ದರಾಮಯ್ಯ ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಳಲಿದ್ದಾರೆ. ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಅವರು ನಡಿಗೆ Read more…

ಮೇಕೆದಾಟು ಯೋಜನೆ: ಸಿಎಂ ನೇತೃತ್ವದಲ್ಲಿ ಸಚಿವರ ಮಹತ್ವದ ಮೀಟಿಂಗ್; ಇದು ರಾಜಕೀಯ ಪ್ರೇರಿತ ಕಾಂಗ್ರೆಸ್ ಪಾದಯಾತ್ರೆ; ಕಿಡಿಕಾರಿದ ಬೊಮ್ಮಾಯಿ

ಬೆಂಗಳೂರು: ಒಂದೆಡೆ ಕಾಂಗ್ರೆಸ್ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಆರಂಭಿಸಿದ್ದರೆ ಇನ್ನೊಂದೆಡೆ ಮೇಕೆದಾಟು ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರ ತುರ್ತು ಸಭೆ ನಡೆಯುತ್ತಿದೆ. ಸಭೆಗೂ Read more…

ಲಸಿಕೆ ಪಡೆಯದವರಿಗೆ ಶಾಕಿಂಗ್ ನ್ಯೂಸ್: ಕೊರೋನಾ ತಗುಲಿದ್ರೆ ICU ಗೆ ದಾಖಲಾಗುವ ಸಾಧ್ಯತೆ ಹೆಚ್ಚು

ಬೆಂಗಳೂರು: ಅತಿ ಹೆಚ್ಚು ವೇಗವಾಗಿ ಹರಡುವ ರೂಪಾಂತರ ಒಮಿಕ್ರಾನ್ ನಿಂದ ಕೊರೊನಾ ವೈರಸ್ ಪ್ರಕರಣಗಳು ಭಾರತದಲ್ಲಿ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಿವೆ. ಜನವರಿ 1 ರಿಂದ 7 ರವರೆಗೆ ಕಳೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...