alex Certify Karnataka | Kannada Dunia | Kannada News | Karnataka News | India News - Part 1709
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್

ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆದಿದೆ. Read more…

SHOCKING NEWS: ಬೆಚ್ಚಿ ಬೀಳಿಸುತ್ತೆ ಅಣ್ಣ-ತಮ್ಮಂದಿರ ಹೊಡೆದಾಟ; ಆಸ್ತಿಗಾಗಿ ಸಹೋದರನನ್ನು ಥಳಿಸಿ ಕಟ್ಟಡದಿಂದ ತಳ್ಳಿ ಹತ್ಯೆಗೆ ಯತ್ನ

ಬೆಳಗಾವಿ: ಆಸ್ತಿಗಾಗಿ ಅಣ್ಣ-ತಮ್ಮಂದಿರ ನಡುವಿನ ಜಗಳ ತಾರಕಕ್ಕೇರಿದ್ದು, ಸಹೋದರನನ್ನೇ ಹಿಗ್ಗಾಮುಗ್ಗಾ ಥಳಿಸಿ, ಕಟ್ಟಡದ ಮೇಲಿನಿಂದ ತಳ್ಳಿ ಹತ್ಯೆಗೆ ಯತ್ನಿಸಿರುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಬಹುಮಹಡಿ ಕಟ್ಟಡಕ್ಕಾಗಿ ಶ್ರೀಧರ, Read more…

ಒಂದೆಡೆ ಸರ್ಕಾರದಿಂದಲೇ ದೇಗುಲಗಳ ತೆರವು; ಇನ್ನೊಂದೆಡೆ ಬಿಜೆಪಿಗರಿಂದಲೇ ಪ್ರತಿಭಟನೆ; ರಾಜ್ಯ ಸರ್ಕಾರದ ದ್ವಿಮುಖ ನೀತಿಗೆ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ದೇವಾಲಯಗಳ ತೆರವಿಗೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ Read more…

BIG NEWS: ರಾಜ್ಯಕ್ಕೂ ಕಾಲಿಟ್ಟ ನಿಫಾ ವೈರಸ್…!; ಓರ್ವ ಯುವಕನಲ್ಲಿ ಸೋಂಕಿನ ಲಕ್ಷಣ ಪತ್ತೆ

ಮಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇದೀಗ ನಿಫಾ ವೈರಸ್ ಭೀತಿ ಎದುರಾಗಿದ್ದು ಪಕ್ಕದ ಕೇರಳದ ಬಳಿಕ ಇದೀಗ ರಾಜ್ಯದಲ್ಲಿಯೂ ನಿಫಾ ಸೋಂಕು ಪತ್ತೆಯಾಗಿದೆ. ಮಂಗಳೂರಿನ ವೆನಲಾಕ್ Read more…

BIG NEWS: ದೇವಾಲಯಗಳ ತೆರವು; ಕೋಟ್ಯಂತರ ಜನರಿಗೆ ನೋವಾಗಿದೆ; ಬೇಸರ ವ್ಯಕ್ತಪಡಿಸಿದ ಸಿ.ಟಿ. ರವಿ

ಬೆಂಗಳೂರು: ಪುರಾತನ ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವುಗೊಳಿಸಲಾಗುತ್ತಿರುವುದು ಕೋಟ್ಯಂತರ ಜನರ ಮನಸ್ಸಿಗೆ ನೋವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಕಳವಳ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: 200ಕ್ಕೂ ಹೆಚ್ಚು ದೇವಸ್ಥಾನಗಳ ತೆರವಿಗೆ ಸಿದ್ಧತೆ; ಏಕಾಏಕಿ ದೇವಾಲಯಗಳ ತೆರವು ಸರಿಯಲ್ಲ; ಜಿಲ್ಲಾಧಿಕಾರಿಗಳಿಗೆ ಸಚಿವ ಆರ್. ಅಶೋಕ್ ಸೂಚನೆ

ಬೆಂಗಳೂರು: ರಾಜಧಾನಿ ಬೇಂಗಳೂರಿನಲ್ಲಿಯೂ ದೇವಾಲಯಗಳ ತೆರವಿಗೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದ್ದು, ಬಿನ್ನಿಪೇಟೆಯ ಸಂಕಷ್ಟಹರ ಗಣಪತಿ ದೇವಾಲಯ ಸೇರಿದಂತೆ ಒಟ್ಟು 227 ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಪಾಲಿಕೆ ಸೂಚನೆ Read more…

ಸಿನಿಮಾದಿಂದ ಪ್ರೇರಣೆ ಪಡೆದು ದುಷ್ಕರ್ಮಿಗಳಿಂದ ರೈಲಿನಲ್ಲಿ ದರೋಡೆ

ಸಿನಿಮಾದಿಂದ ಪ್ರೇರಿತರಾದ ಇಬ್ಬರು ದುಷ್ಕರ್ಮಿಗಳು ನಕಲಿ ಗನ್​​ ಬಳಸಿ ರೈಲಿನಲ್ಲಿ ಪ್ರಯಾಣಿಕರ ಬಳಿ ದರೋಡೆ ಮಾಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಬೆಂಗಳೂರು ನಗರ ರೈಲ್ವೆ ಪೊಲೀಸರು Read more…

ಯಾದಗಿರಿ: ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ತಿರುವು

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ಬಳಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಬ್ಬಿನ ಜಲ್ಲೆಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ Read more…

BIG NEWS: ಅಪ್ರಾಪ್ತೆಗೆ ಬ್ಲಾಕ್ ಮೇಲ್; ಬಾಲಕಿ ಮೇಲೆ ಎರಡು ತಿಂಗಳಿಂದ ನಿರಂತರ ಅತ್ಯಾಚಾರ

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಚಿತ್ರೀಕರಿಸಿಕೊಂಡು, ಆಕೆಗೆ ಬ್ಲಾಕ್ ಮೇಲ್ ಮಾಡಿ ಹೆದರಿಸಿ ಕಾಮುಕರು ನಿರಂತರ ಅತ್ಯಾಚಾರ ಮಾಡುತ್ತಿದ್ದ ಅಮಾನುಷ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು Read more…

ಸೆಪ್ಟೆಂಬರ್ 27 ರಂದು ಕರ್ನಾಟಕ ಬಂದ್

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಸೆಪ್ಟೆಂಬರ್ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ರೈತ ವಿರೋಧಿ ಕಾಯ್ದೆ ವಾಪಸ್ ಆಗುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು Read more…

SHOCKING: ರಸ್ತೆಯಲ್ಲೇ ಯುವತಿ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ, ಹಲ್ಲೆ

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದ ಯುವಕ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದು, ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು Read more…

ದಂಪತಿ ಸಾವಿಗೆ ಕಾರಣವಾಯ್ತು ಮೊಬೈಲ್ ಗೆ ಬಂದ ಮೆಸೇಜ್….!

ಮೊಬೈಲ್ ಇಂದು ಎಲ್ಲರಿಗೂ ಅನಿವಾರ್ಯ ಎನ್ನುವ ಮಟ್ಟಿಗೆ ಆಗಿದ್ದು, ಕೆಲವೊಮ್ಮೆ ಇದು ಅನಾಹುತಕ್ಕೂ ಕಾರಣವಾಗುತ್ತದೆ ಎಂಬುದು ಈ ಘಟನೆಯಿಂದ ಸಾಬೀತಾಗಿದೆ. ಹೌದು, ಮೊಬೈಲ್ ಗೆ ಬಂದ ಒಂದು ಮೆಸೇಜ್ Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 2 ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ Read more…

ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕೇವಲ 3.75 ಅಡಿ ನೀರು ಮಾತ್ರ ಬಾಕಿ…!

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ಶರಾವತಿ ಜಲಾಯನ ಪ್ರದೇಶದಲ್ಲೂ ಸಹ ವ್ಯಾಪಕ ಮಳೆಯಾಗುತ್ತಿದ್ದು, ಹೀಗಾಗಿ ಲಿಂಗನಮಕ್ಕಿ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಸೋಮವಾರ ಬೆಳಗ್ಗೆ 8ಗಂಟೆಗೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಿಗ್ ಶಾಕ್: ಟಿಇಟಿ ಪರೀಕ್ಷೆಯಲ್ಲಿ ಕೇವಲ ಶೇ.19 ಅಭ್ಯರ್ಥಿಗಳಷ್ಟೇ ಉತ್ತೀರ್ಣ

ಇತ್ತೀಚಿಗೆ ನಡೆದ 2021 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಯಾಗಿದ್ದ ಅಭ್ಯರ್ಥಿಗಳಿಗೆ ತೀವ್ರ ನಿರಾಸೆಯಾಗಿದೆ. ಸೋಮವಾರದಂದು ಸಾರ್ವಜನಿಕ ಶಿಕ್ಷಣ ಇಲಾಖೆ ಟಿಇಟಿ Read more…

ಹೆದ್ದಾರಿ ಮಧ್ಯದಿಂದ 40 ಮೀಟರ್ ವರೆಗೆ ಕಟ್ಟಡ ನಿರ್ಮಿಸುವಂತಿಲ್ಲ, ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕರ್ನಾಟಕ ಹೆದ್ದಾರಿ ಕಾಯ್ದೆ ಮತ್ತು 2005 ರಲ್ಲಿ ಹೊರಡಿಸಲಾಗಿರುವ ಸುತ್ತೋಲೆಯ ಅನ್ವಯ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಮಧ್ಯಭಾಗದಿಂದ ಎರಡು ಕಡೆಗೆ 40 ಮೀಟರ್ ವರೆಗೆ ಯಾವುದೇ Read more…

ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್: ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದ ಯುವತಿ ಸಾವು

ಶಿವಮೊಗ್ಗ: ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದ ಯುವತಿ ಹಾಗೂ ಮಗು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ 20 ವರ್ಷದ ಯುವತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ Read more…

TET ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಬಿಗ್ ಶಾಕ್: ಕೇವಲ ಶೇ. 19 ರಷ್ಟು ಮಂದಿ ಪಾಸ್

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆ -ಟಿಇಟಿ ಬರೆದ ಶೇಕಡ 19.51 ರಷ್ಟು ಅಭ್ಯರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ಆಗಸ್ಟ್ 22 ರಂದು ಕರ್ನಾಟಕ ಶಿಕ್ಷಕರ Read more…

ಬೆಂಗಳೂರಲ್ಲಿ ಭಾರೀ ಬೆಂಕಿ ಅವಘಡ, ತಪ್ಪಿದ ಅನಾಹುತ

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ನಾಲ್ಕು ಮಹಡಿಯ ಅಜಂತಾ ಟ್ರಿನಿಟಿ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಟ್ರಿನಿಟಿ ಸರ್ಕಲ್ ಸಮೀಪ ಇರುವ ಹೋಟೆಲ್ Read more…

CA ಪರೀಕ್ಷೆಯಲ್ಲಿ ಮಂಗಳೂರಿನ ರುತ್ ದೇಶಕ್ಕೇ ಫಸ್ಟ್ RANK

ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಮಂಗಳೂರಿನ ರುತ್ ಕ್ಲಾರ್ ಡಿಸಿಲ್ವ ಅವರು ಮೊದಲ ರ್ಯಾಂಕ್ ಪಡೆದಿದ್ದಾರೆ. ಮಂಗಳೂರಿನ ರಫರ್ಟ್ Read more…

ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ವಿವಿ: ಪರೀಕ್ಷೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲೇ ನಿಗದಿಯಾಗಿದ್ದ ವಿವಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಬೆಳಗಾವಿಯ ರಾಣಿ ಚೆನ್ನಮ್ಮ Read more…

BIG BREAKING: 10 ಜಿಲ್ಲೆಗಳಲ್ಲಿ ಕೊರೋನಾ ಶೂನ್ಯ: ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 673 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,62,408 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 1074 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,08,622 Read more…

BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್: ಇವತ್ತು ಕೊರೋನಾ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 673 ಜನರಿಗೆ ಸೋಂಕು ತಗುಲಿದ್ದು, 1074 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 13 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 16,241 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ Read more…

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಸುಪ್ರೀಂ ನೋಟೀಸ್

ಬೆಂಗಳೂರು: ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ. ಅರಣ್ಯ ಭೂಮಿ ಒತ್ತುವರಿ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ Read more…

SHOCKING NEWS: ಒಂದು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿದ ತಾಯಿ; ಬಾಗಲಕೋಟೆಯಲ್ಲಿ ಹೃದಯವಿದ್ರಾವಕ ಘಟನೆ

ಬಾಗಲಕೋಟೆ: ಒಂದು ವರ್ಷದ ಪುಟ್ಟ ಕಂದಮ್ಮನೊಂದಿಗೆ ತಾಯಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ರಾಘಾಪುರದಲ್ಲಿ ನಡೆದಿದೆ. ಫಕೀರವ್ವ (26) ಹಾಗೂ Read more…

BIG NEWS: ‘ಯುಪಿಎ ಸರ್ಕಾರವಿದ್ದಾಗ ಎತ್ತಿನಗಾಡಿಯಲ್ಲಿ ಬರಬೇಕಿತ್ತು’; ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಯುಪಿಎ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಾಯಕರು ಎತ್ತಿನಗಾಡಿಯಲ್ಲಿ ಬಂದು ಪ್ರತಿಭಟನೆ ಮಾಡಬೇಕಿತ್ತು. ಆಗ ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ಅರ್ಥ ಬರುತ್ತಿತ್ತು ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ Read more…

ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ವಿಧಿವಶ

ಮಂಗಳೂರು: ರಾಜ್ಯಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ Read more…

BIG NEWS: ದೇವಾಲಯಗಳ ತೆರವು ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ; ಜಿಲ್ಲಾಡಳಿತಕ್ಕೆ ಪ್ರಶ್ನೆಗಳ ಮೇಲೆ ಪ್ರಶ್ನೆ ಮುಂದಿಟ್ಟ ಸಂಸದ

ಮೈಸೂರು: ಪುರಾತನ ಹಿಂದೂ ದೇವಾಲಯಗಳ ತೆರವು ಮಾಡಿದ ಕ್ರಮಕ್ಕೆ ಜಿಲ್ಲಾಡಳಿತದ ವಿರುದ್ಧ ಸಂಸದ ಪ್ರತಾಪ್ ಸಿಂಹ ಮತ್ತೆ ಕಿಡಿಕಾರಿದ್ದು, ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ತಪ್ಪಾಗಿ ಹೇಳಿ ಜನರ Read more…

BIG NEWS: ನನಗೂ ಈಶ್ವರಪ್ಪಗೆ ಲವ್ & ಹೇಟ್ ಫ್ರೆಂಡ್ ಶಿಪ್ ಎಂದ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ನನಗೂ ರಾಜಕೀಯವಾಗಿ ವೈರತ್ವವೂ ಇದೆ, ಸ್ನೇಹವೂ ಇದೆ. ಆದರೆ ವೈಯಕ್ತಿಕವಾಗಿ ಅಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ Read more…

SHOCKING NEWS: ವಿಧಾನಸೌಧದಲ್ಲಿ ಬಿಯರ್ ಬಾಟಲ್; ಶಕ್ತಿಸೌಧದಲ್ಲೇ ಮದ್ಯಪಾನ ಮಾಡಿದ್ದು ಯಾರು…?

ಬೆಂಗಳೂರು: ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಎರಡನೇ ಮಹಡಿಯಲ್ಲಿ ಇದೀಗ ಬಿಯರ್ ಬಾಟಲ್ ಗಳು ಪತ್ತೆಯಾಗಿದ್ದು, ಶಕ್ತಿಸೌಧ ಕುಡುಕರಿಗೆ ಬಳಕೆಯಾಗುತ್ತಿದೆಯೇ ಎಂಬ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ವಿಧಾನಸೌಧದ ಎರಡನೇ ಮಹಡಿಯಲ್ಲಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...