alex Certify Karnataka | Kannada Dunia | Kannada News | Karnataka News | India News - Part 171
ಕನ್ನಡ ದುನಿಯಾ
    Dailyhunt JioNews

Kannada Duniya

ವಕ್ಫ್ ಆಸ್ತಿ ಸರ್ಕಾರದ್ದಲ್ಲ, ಯತ್ನಾಳ್ ಅಪ್ಪನದೂ ಅಲ್ಲ, ದಾನಿಗಳು ನೀಡಿದ್ದು: ಜಮೀರ್ ಅಹಮ್ಮದ್ ವಾಗ್ದಾಳಿ

ವಿಜಯಪುರ: ವಿಜಯಪುರ ನಗರದಲ್ಲಿ ವಕ್ಪ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಸಚಿವ ಜಮೀರ್ ಅಹಮದ್ ಖಾನ್ ಕಿಡಿ ಕಾರಿದ್ದಾರೆ. ವಕ್ಫ್ ಆಸ್ತಿಯಲ್ಲಿ ಒಂದಿಷ್ಟು Read more…

ಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಗಣೇಶಪುರ ಗ್ರಾಮದ ಬಳಿ ನಡೆದಿದೆ. ತೆಲಂಗಾಣದ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಮನೆ ಕಟ್ಟಲು 3.50 ಲಕ್ಷ ರೂ. ಸಹಾಯಧನ

ದಾವಣಗೆರೆ: ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ ಮತ್ತು Read more…

BIG BREAKING: ಸರ್ಕಾರದ ವಿವಿಧ ಇಲಾಖೆಗಳಲ್ಲಿ 34,863 ಹುದ್ದೆಗಳ ಭರ್ತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು Read more…

BIG NEWS: ಜಾತಿಗಣತಿ ವರದಿ ಜಾರಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮುಖ್ಯ ಮಾಹಿತಿ

ಬೆಂಗಳೂರು: ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು Read more…

BREAKING NEWS: ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್: ಮಹಿಳೆಯಿಂದ ಬ್ಲಾಕ್ ಮೇಲ್; ಆಕೆಯ ಪತಿಯೇ ಸಾಥ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಮಹಿಳೆ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿದೆ. Read more…

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗೆ ದೇಶ ಬಿಟ್ಟು ಹೋಗದಂತೆ ಎಲ್ ಒ ಸಿ ಜಾರಿ; ಮಹತ್ವದ ಮಾಹಿತಿ ನೀಡಿದ ಕಮಿಷ್ನರ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಹತ್ವದ ಮಾಹಿತಿ ನೀಡಿದ್ದಾರೆ. 28 ಗಂಟೆಗಳ Read more…

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ರೈಲ್ವೇ ಇಲಾಖೆಯಲ್ಲಿ 12 ಲಕ್ಷ ಹುದ್ದೆಗಳ ಭರ್ತಿಗೆ ಅಧಿಸೂಚನೆ.!

ಬಳ್ಳಾರಿ : ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬಳ್ಳಾರಿ-ಹೊಸಪೇಟೆ ಭಾಗದಲ್ಲಿ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದಕ್ಕಾಗಿ 6,200 ಕೋಟಿ ರೂ. ವ್ಯಯಿಸಲಾಗುತ್ತಿದೆ. ಈಗಾಗಲೇ ವಿವಿಧ Read more…

SHOCKING : ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು, ತಂದೆ-ತಾಯಿ ಅಸ್ವಸ್ಥ..!

ಬೆಂಗಳೂರು: ಕೇಕ್ ತಿಂದು 5 ವರ್ಷದ ಮಗು ಸಾವನ್ನಪ್ಪಿದ್ದು, ಇಬ್ಬರು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಕೆ.ಪಿ.ಅಗ್ರಹಾರದ ಭುವನೇಶ್ವರಿ ನಗರದಲ್ಲಿ ನಡೆದಿದೆ. 5 ವರ್ಷದ ಧೀರಜ್ ಮೃತ ಬಾಲಕ. ಕೇಕ್ Read more…

ವರದಕ್ಷಿಣೆ ಕಿರುಕುಳಕ್ಕೆ ಮತ್ತೊಂದು ಬಲಿ: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಕೋಲಾರ: ಪತಿ ಹಾಗೂ ಕುಟುಂಬದವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದೆ. 25 ವರ್ಷದ ಸೌಮ್ಯ ಮೃತ ಮಹಿಳೆ. ಕೆಜಿಎಫ್ Read more…

ನಟ ಜಗ್ಗೇಶ್ ಫಾರಿನ್ ಸೊಸೆಗೆ ಈಜುಸ್ಪರ್ಧೆಯಲ್ಲಿ ಮೆಡಲ್

ಬೆಂಗಳೂರು : ನಟ ಜಗ್ಗೇಶ್ ಫಾರಿನ್ ಸೊಸೆಗೆ ಈಜುಸ್ಪರ್ಧೆಯಲ್ಲಿ ಮೆಡಲ್ ಸಿಕ್ಕಿದೆ. ನಟ ಜಗ್ಗೇಶ್ ಅವರ ಪುತ್ರ ಗುರುರಾಜ್ ಅವರ ಪತ್ನಿ ಕೇಟಿಗುರುರಾಜ್ ಕರ್ನಾಟಕ ರಾಜ್ಯ ಮಾಸ್ಟರ್ಸ್ ಈಜು Read more…

BREAKING : ಅ.10 ರಂದು ನಿಗದಿಯಾಗಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಅ.18 ಕ್ಕೆ ಮುಂದೂಡಿಕೆ |Cabinet Meeting

ಬೆಂಗಳೂರು : ಅ.10 ರಂದು ನಿಗದಿಯಾಗಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಅ.18 ಕ್ಕೆ ಮುಂದೂಡಿಕೆಯಾಗಿದೆ. ವಾಲ್ಮೀಕಿ ದಿನಾಚರಣೆ ಪ್ರಯುಕ್ತ ಅ.10 ರಂದು ನಿಗದಿಯಾಗಿದ್ದ ಸರ್ಕಾರದ ಸಚಿವ Read more…

BREAKING : ಬಿಟ್ ಕಾಯಿನ್ ಹಗರಣ ಕೇಸ್ : DYSP ‘ಶ್ರೀಧರ್ ಪೂಜಾರ್’ ಅರೆಸ್ಟ್.!

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಬಂಧಿಸಿದ್ದಾರೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸ್ Read more…

BIG NEWS: ಹೊಸ ಸಂಘಟನೆ ಕಟ್ಟಲು ನಿರ್ಧಾರ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಘೋಷಣೆ

ಹುಬ್ಬಳ್ಳಿ: ಹೊಸ ಸಂಘಟನೆ ಕಟ್ಟಲು ನಿರ್ಧರಿಸಿದ್ದೇವೆ. ಬಾಗಲಕೋಟೆಯಲ್ಲಿ ಸಂಘಟನೆ ಹೆಸರು ಘೋಷಣೆ ಮಾಡುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಹಿಂದುಳಿದವರಿಗೆ ನ್ಯಾಯ Read more…

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read more…

BREAKING : ಬೆಂಗಳೂರಲ್ಲಿ ಘೋರ ಘಟನೆ : ಮೈ ಮೇಲೆ ‘ವಿದ್ಯುತ್ ತಂತಿ’ ಬಿದ್ದು ಸ್ಥಳದಲ್ಲೇ ಮಹಿಳೆ ಸಾವು.!

ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆಯೊಂದು ಸಂಭವಿಸಿದ್ದು, ಮೈ ಮೇಲೆ ವಿದ್ಯುತ್ ತಂತಿ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

SHOCKING : ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ : ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಹಲ್ಲೆ |VIDEO

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ವ್ಯಕ್ತಿಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಘಟನೆಯ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಥಣಿಸಂದ್ರದ ಹಜ್ ಭವನದ ಮುಂಭಾಗ Read more…

ಕುರ್ಚಿಗೆ ಕುತ್ತು ಬಂದಾಗ ಜಾತಿಗಣತಿ ಎಂಬ ಎಮೋಷ್ನಲ್ ಕಾರ್ಡ್ ಪ್ಲೇ ಮಾಡ್ತಿದ್ದಾರೆ: ಸಿಎಂ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಜಾತಿಗಣತಿ ಅವೈಜ್ಞಾನಿಕವಾಗಿದೆ ಎಂದು ಹಿರಿಯ ಕಾಂಗ್ರೆಸ್‌ ನಾಯಕರೇ ಹೇಳುತ್ತಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡುತ್ತಿರುವಾಗ ಎಮೋಷ್ನಲ್ ಕಾರ್ಡ್ ಪ್ಲೇ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ Read more…

BIG NEWS : ದಸರಾ ಮುಗಿಯುವುದರೊಳಗೆ ಬೇಲ್ ಸಿಗುತ್ತೆ : ದರ್ಶನ್ ಗೆ ಧೈರ್ಯ ತುಂಬಿದ ಪತ್ನಿ ವಿಜಯಲಕ್ಷ್ಮಿ.!

ಬಳ್ಳಾರಿ : ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಇಂದು ಭೇಟಿ ಮಾಡಿ ಧೈರ್ಯ ಹೇಳಿದರು. ಡ್ರೈ ಪ್ರೂಟ್ಸ್ ಜೊತೆಗೆ ದರ್ಶನ್ ಭೇಟಿ ಮಾಡಲು ಬಂದ Read more…

BREAKING : ಅ.10 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ |Cabinet Meeting

ಬೆಂಗಳೂರು : ಅ.10 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ( Karnataka Cabinet Meeting) ನಿಗದಿಯಾಗಿದೆ. ಅ.10 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ  Read more…

BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್’ಬುಕ್ ಖಾತೆ ಹ್ಯಾಕ್…!

ಬೆಂಗಳೂರು : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆ.ಯಾರೋ ನನ್ನ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿದ್ದಾರೆ, ಖಾತೆಯಿಂದ ಪೋಸ್ಟ್ ಮಾಡಲಾದ ಯಾವುದೇ Read more…

ಸಫಾರಿ ಬಸ್ ಮೇಲೆ ಏರಿದ ಚಿರತೆ: ಕಂಗಾಲಾದ ಪ್ರವಾಸಿಗರು

ಬೆಂಗಳೂರು: ಸಫಾರಿಗೆ ಹೊರಟಿದ್ದ ವೇಳೆ ಪ್ರವಾಸಿಗರ ಬಸ್ ಮೇಲೆಯೇ ಚಿರತೆ ಏರಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಪ್ರವಾಸಿಗರನ್ನು ಸಫಾರಿಗೆ ಕರೆದೊಯ್ದಿದ್ದ ವೇಳೆ ಚಿರತೆಯೊಂದು ಬಸ್ Read more…

BREAKING : ಪೋಕ್ಸೋ ಕೇಸ್’ ನಲ್ಲಿ ಮುರುಘಾಶ್ರೀ ಗೆ ಬಿಗ್ ರಿಲೀಫ್ : ಬಿಡುಗಡೆಗೆ ಕೋರ್ಟ್ ಆದೇಶ..!

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಮುರುಘಾಶ್ರೀ ಬಿಡುಗಡೆಗೆ ಚಿತ್ರದುರ್ಗದ 2 ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. Read more…

‘ಕುರಿ ಕಾಯುವವರ ಮಗ ರಾಜ್ಯದ ಮುಖ್ಯಮಂತ್ರಿ ಆಗಿರುವುದು ತಪ್ಪಾ’? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಕುರಿ ಕಾಯುವವರ ಮಗ ರಾಜ್ಯದ ಮುಖ್ಯಮಂತ್ರಿ ಆಗಿರುವುದು ತಪ್ಪಾ? ಎಂದು ಸಿಎಂ ಸಿದ್ದರಾಮಯ್ಯ  ಪ್ರಶ್ನಿಸಿದ್ದಾರೆ.ಕುರಿ ಕಾಯುವವರ ಮಗ ಎರಡನೇ ಬಾರಿ ಈ ರಾಜ್ಯದ ಮುಖ್ಯಮಂತ್ರಿ ಆಗಿರುವುದು Read more…

ವರದಕ್ಷಿಣೆಗಾಗಿ ಚಿತ್ರಹಿಂಸೆ: ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಪತಿ

ಹುಬ್ಬಳ್ಳಿ: ವರದಕ್ಷಿಣೆ ತರುವಂತೆ ಪತ್ನಿಯನ್ನು ಹಿಂಸಿಸುತ್ತಿದ್ದ ಪತಿ ಮಹಾಶಯ, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿಶಾಲನಗರದಲ್ಲಿ ನಡೆದಿದೆ. ಹೀನಾ ಕೌಸರ್ (28) ಕೊಲೆಯಾಗಿರುವ ಮಹಿಳೆ. Read more…

ಪೋಷಕರೇ ಗಮನಿಸಿ : ನವೋದಯ ವಿದ್ಯಾಲಯದ 9 , 11 ನೇ ತರಗತಿ ಪ್ರವೇಶಾತಿಗೆ ದಿನಾಂಕ ವಿಸ್ತರಣೆ

ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 9 ಮತ್ತು 11 ನೇ ತರಗತಿಗೆ ಖಾಲಿ ಇರುವ ಸ್ಥಾನಗಳ ಪ್ರವೇಶ ಪಡೆಯಲು Read more…

BIG NEWS: ಸಚಿವ ಸತೀಸ್ ಜಾರಕಿಹೊಳಿ ಭೇಟಿಯಾದ ಬಿ.ವೈ.ವಿಜಯೇಂದ್ರ: ಕುತೂಹಲ ಮೂಡಿಸಿದ ಪ್ರತ್ಯೇಕ ಸಮಾಲೋಚನೆ

ಬೆಂಗಳೂರು: ಸಿಎಂ ಕುರ್ಚಿಗಾಗಿ ಕಾದಾಟ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿ ಪ್ರತ್ಯೇಕ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ Read more…

BREAKING : ಶಿವಮೊಗ್ಗದಲ್ಲಿ ಗುಂಡಿನ ಸದ್ದು ; ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್.!

ಶಿವಮೊಗ್ಗ : ಶಿವಮೊಗ್ಗದಲ್ಲಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ನಡೆದಿದೆ. ಬಂಧಿಸಲು ಹೋದ ಪೊಲೀಸರ ಮೇಲೆ ರೌಡಿಶೀಟರ್ ಹಲ್ಲೆ ನಡೆಸಲು ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಶಿವಮೊಗ್ಗದ ತುಂಗಾನಗರ Read more…

BIG NEWS: ಮುಡಾ ಹಗರಣ ಡೈವರ್ಟ್ ಮಾಡಲು ಜಾತಿಗಣತಿ ವಿಚಾರ ಮುಂದಿಟ್ಟು ಡ್ರಾಮಾ ಮಾಡ್ತಿದ್ದಾರೆ: ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಡೈವರ್ಟ್ ಮಾಡಲು ಜಾತಿಗಣತಿ ವಿಚಾರ ಮುಂದಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, Read more…

BIG NEWS : ಯಾವ ಕ್ಷಣದಲ್ಲಾದರೂ ‘ಸಿದ್ದರಾಮಯ್ಯ ಸರ್ಕಾರ’ ಬೀಳಬಹುದು : B.Y ವಿಜಯೇಂದ್ರ ಸ್ಪೋಟಕ ಹೇಳಿಕೆ.!

ಬೆಂಗಳೂರು : ಯಾವ ಕ್ಷಣದಲ್ಲಾದರೂ ಸಿದ್ದರಾಮಯ್ಯ ಸರ್ಕಾರ ಬೀಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...