alex Certify Karnataka | Kannada Dunia | Kannada News | Karnataka News | India News - Part 171
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಮಲಲ್ಲಾ ಮೂರ್ತಿಯ ಶಿಲೆಗೆ 80 ಸಾವಿರ ದಂಡ ವಿಧಿಸಿದ ಸರ್ಕಾರ; ದಂಡದ ಹಣ ಬಿಜೆಪಿ ನೀಡಲಿದೆ ಎಂದ ಸಂಸದ ಪ್ರತಾಪ್ ಸಿಂಹ

ಮೈಸೂರು: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾನೆಯಾಗಿದೆ. ಬಾಲರಾಮನ ಮೂರ್ತಿ ತಯಾರಿಸಿರುವ ಕೃಷ್ಣಶಿಲೆಗೆ ರಾಜ್ಯ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು 80,000 ರೂಪಾಯಿ ದಂಡ Read more…

ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಮಹತ್ವದ ಹೇಳಿಕೆ

ಗಂಗಾವತಿ: ಬೆಂಬಲ ಬಯಸಿದಲ್ಲಿ ಬಿಜೆಪಿಗೆ ಸಹಕಾರ ನೀಡುವುದಾಗಿ ಕೆಆರ್‌ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿ ಆಗಬೇಕೆಂಬುದು ದೇಶದ ಜನರ ಆಶಯವಾಗಿದೆ. Read more…

ಹಾಸ್ಟೆಲ್ ನಲ್ಲಿ ಅಂಬೇಡ್ಕರ್ ಪೂಜೆಗೆ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಹಲ್ಲೆ

ಕಲಬುರಗಿ: ಅಂಬೇಡ್ಕರ್ ಪೂಜೆಗೆ ಬರಲು ನಿರಾಕರಿಸಿದ ವಿದ್ಯಾರ್ಥಿ ಮೇಲೆ 20 ವಿದ್ಯಾರ್ಥಿಗಳ ಗುಂಪು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಘಟನೆ ಕಲಬುರ್ಗಿಯ ಹೈಕೋರ್ಟ್ ಸಮೀಪ ಇರುವ ಸರ್ಕಾರಿ ಹಾಸ್ಟೆಲ್ Read more…

BREAKING : ತಿಪಟೂರಿನಲ್ಲಿ ರೌಡಿಗಳ ರೀತಿ ಹೊಡೆದಾಡಿಕೊಂಡ ಕಾಲೇಜು ವಿದ್ಯಾರ್ಥಿಗಳು

ತುಮಕೂರು : ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರೌಡಿಗಳ ರೀತಿ ವಿದ್ಯಾರ್ಥಿಗಳ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ತಿಪಟೂರು ನಗರದ  ಸರ್ಕಾರಿ ಜೂನಿಯರ್‌ ಕಾಲೇಜು ವಿದ್ಯಾರ್ಥಿಗಳ ಹೊಡೆದಾಡಿಕೊಂಡಿದ್ದು, ವಿದ್ಯಾರ್ಥಿಗಳ ಪುಂಡಾಟಕ್ಕೆ Read more…

ಆಮ್ಲಜನಕ ಸಿಗದೇ ಮೃತಪಟ್ಟ ಕುಟುಂಬ ಸದಸ್ಯರಿಗೆ ಉದ್ಯೋಗ: ಸಚಿವ ವೆಂಕಟೇಶ್ ಘೋಷಣೆ

ಚಾಮರಾಜನಗರ: ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 2 ರಂದು ಸಕಾಲಕ್ಕೆ ಆಮ್ಲಜನಕ ಸಿಗದೇ ಮೃತಪಟ್ಟ 32 ಮಂದಿಯ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ Read more…

BREAKING : ವರದಕ್ಷಿಣೆ ಕಿರುಕುಳಕ್ಕೆ ಮೈಸೂರಿನಲ್ಲಿ ಮಹಿಳೆ ಬಲಿ!

  ಮೈಸೂರು : ಮೈಸೂರು ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸಕೊಟೆ Read more…

ಶುಭ ಸುದ್ದಿ: ತುಮಕೂರಿಗೆ ‘ನಮ್ಮ ಮೆಟ್ರೋ’ ವಿಸ್ತರಣೆಗೆ ಸಿದ್ಧತೆ

ತುಮಕೂರು: ತುಮಕೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ‘ನಮ್ಮ ಮೆಟ್ರೋ’ ವಿಸ್ತರಣೆಗೆ ಸಿದ್ಧತೆ ನಡೆದಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ Read more…

ಇಂದು ಕೊಪ್ಪಳದ ಪ್ರಸಿದ್ಧ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವ

ಕೊಪ್ಪಳ :  ಕೊಪ್ಪಳ ನಗರದಲ್ಲಿ ಇಂದು  ಶ್ರೀ ಗವಿಸಿದ್ದೇಶ್ವರ ಮಹಾ ರಥೋತ್ಸವ ನಡೆಯಲಿದ್ದು, ಭಕ್ತರಿಗೆ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸಲಿರುವ ಲಕ್ಷಾಂತರ Read more…

ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಚಿಂತನೆ ನಡೆದಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಸಾಲ ಪಡೆದವರಿಗೆ ಸ್ವಾವಲಂಬಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಸಹಾಯಧನ: ಸಾಂದೀಪಿನಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬಗಳ ಅಭಿವೃದ್ಧಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ವಾವಲಂಬಿ, ಸಾಂದೀಪಿನಿ ಶಿಷ್ಯವೇತನ ಯೋಜನೆ ಜಾರಿಗೊಳಿಸಿದ್ದು, ಅರ್ಹರು ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುವಂತೆ ಕಂದಾಯ ಸಚಿವ ಕೃಷ್ಣ Read more…

ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್: ಆಹಾರ ಧಾನ್ಯ ಉತ್ಪಾದನೆ ಭಾರಿ ಕುಂಠಿತ: ಶೇ. 20 ರಿಂದ 40 ರಷ್ಟು ದರ ಏರಿಕೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರ ಪರಿಣಾಮ ಮುಂದಿನ ದಿನಗಳಲ್ಲಿ ಆಹಾರ ಧಾನ್ಯ ಕೊರತೆ ಉಂಟಾಗಲಿದ್ದು, ಬೆಲೆ ಏರಿಕೆ ಆಗಲಿದೆ. ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ಕಳೆದ Read more…

ʻKASʼ ಪರೀಕ್ಷೆ ಬರೆಯುವವರಿಗೆ ಸಿಹಿಸುದ್ದಿ : ʻವಯೋಮಿತಿʼ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ರಿಕ್ತ ಸ್ಥಾನಗಳನ್ನು ತುಂಬಲು  ಹೊರಡಿಸುವ ಅಧಿಸೂಚನೆಯಲ್ಲಿ ಅರ್ಹರಿರುವ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿ Read more…

BREAKING : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ : ಬೆಂಕಿ ಕೆನ್ನಾಲಿಗೆಗೆ ಹೊತ್ತಿ ಉರಿದ ಕಟ್ಟಡ

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಎರಡು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಬೆಂಗಳೂರಿನ ಉಪ್ಪಾರಪೇಟೆ ಠಾಣಾ ವ್ಯಾಪ್ತಿಯ ಬಳೆಪೇಟೆಯಲ್ಲಿ ಅಗ್ನಿ ಅವಘಡ Read more…

ರಾಮನಗರದಲ್ಲಿ ತೀವ್ರತೆ ಪಡೆದ ರಾಮ ಮಂದಿರ ನಿರ್ಮಾಣ ವಿಚಾರ: ಅಯೋಧ್ಯೆ ವಿಗ್ರಹ ನೀಡಲು ಪತ್ರ

ರಾಮನಗರ: ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ವಿಚಾರ ತೀವ್ರತೆ ಪಡೆದುಕೊಂಡಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶಿಲ್ಪಿಗಳು ರಾಮಮಂದಿರಕ್ಕಾಗಿ ಮೂರು ವಿಗ್ರಹಗಳನ್ನು ಕೆತ್ತಿದ್ದು, ಅವುಗಳಲ್ಲಿ ಗಣೇಶ ಭಟ್ ಅವರು ಕೆತ್ತಿರುವ ರಾಮನ Read more…

BIG NEWS : ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ : ರಾಜ್ಯಪಾಲ ಗೆಹಲೋತ್

ಬೆಂಗಳೂರು :  ರಾಜ್ಯ ಸರ್ಕಾರವು ಮೇಕೆದಾಟು, ಕೃಷ್ಣಾ ಮೇಲ್ದಂಡ ಸೇರಿದಂತೆ ಇನ್ನಿತರ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮೇಕೆದಾಟು ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸುವ ಪೂರ್ವಭಾವಿ Read more…

BIG NEWS: ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಸಿದ್ಧರಾಮಯ್ಯ ಸೆಡ್ಡು: ದೆಹಲಿಯಿಂದ ಬಂದ ನಿಗಮ –ಮಂಡಳಿ ಪಟ್ಟಿಗೆ ಸರ್ಜರಿ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ. ನಿಗಮ, ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಿಂದ ಬಂದಿದ್ದ ಕಾರ್ಯಕರ್ತರ ಪಟ್ಟಿಗೆ ಮುಖ್ಯಮಂತ್ರಿಗಳು ಸರ್ಜರಿ ಮಾಡಿದ್ದಾರೆ. ಅಂತಿಮವಾಗಿ 34 Read more…

ಧ್ವಜಾರೋಹಣ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಗ್ರಾಪಂ ಅಧ್ಯಕ್ಷೆಗೆ ಗಾಯ

ವಿಜಯಪುರ: ಗಣರಾಜ್ಯೋತ್ಸವ ಅಂಗವಾಗಿ ಧ್ವಜ ಹಾರಿಸುವ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗ್ರಾಪಂ ಅಧ್ಯಕ್ಷೆ ಕಾಲಿಗೆ ತಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ Read more…

ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ ಪಾಸಾದ ʻಸರ್ಕಾರಿ ನೌಕರರಿಗೆʼ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ʻಪ್ರೋತ್ಸಾಹಧನʼ ಬಿಡುಗಡೆ

ಬೆಂಗಳೂರು: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ʻಪ್ರೋತ್ಸಾಹಧನʼ ನೀಡಲು ರಾಜ್ಯ ಸರ್ಕಾರವು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ Read more…

ನಾಳೆ ʻಸಶಸ್ತ್ರ ಪೊಲೀಸ್ ಪೇದೆʼ ಹುದ್ದೆ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ ಡಿಎಆರ್) (ಪುರುಷ) (ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ರಾಜ್ಯಾದ್ಯಂತ ಜನವರಿ 28 Read more…

BIG NEWS : ʻಗ್ಯಾರಂಟಿ ಯೋಜನೆʼ ಪರಿಣಾಮಕಾರಿ ಜಾರಿಗೆ ʻಅನುಷ್ಠಾನ ಸಮಿತಿʼ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಟಾನ ಮತ್ತು ಸಾಂಸ್ಥಿಕ ಕಾರ್ಯವಿಧಾನಗಳು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ, ಬಿ.ಬಿ.ಎಂ.ಪಿ. ಮಟ್ಟದ ಅನುಷ್ಮಾನ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ Read more…

ರಾಜ್ಯದ 5, 8 ಮತ್ತು 9 ನೇ ತರಗತಿಗೆ ʻ SA-2ʼ ಪರೀಕ್ಷೆ : ʻಮಾದರಿ ಪ್ರಶ್ನೋತರ ಪತ್ರಿಕೆʼ ಪ್ರಕಟ

ಬೆಂಗಳೂರು :  2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ Read more…

34 ಶಾಸಕರಿಗೆ ʻನಿಗಮ-ಮಂಡಳಿʼ ಹುದ್ದೆ : ರಾಜ್ಯ ಸರ್ಕಾರದಿಂದ ʻಅಧಿಕೃತ ಆದೇಶʼ ಪ್ರಕಟ

ಬೆಂಗಳೂರು : ರಾಜ್ಯ ಸರ್ಕಾರವು 34 ಮಂದಿ ಕಾಂಗ್ರೆಸ್‌ ಶಾಸಕರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ. ಹಾನಗಲ್‌ Read more…

ರಾಜ್ಯದ ಬಡ ಜನತೆಗೆ ಗುಡ್ ನ್ಯೂಸ್ : ಇಂದು ರಾಜ್ಯಾದ್ಯಂತ ʻಉಚಿತ ಡಯಾಲಿಸಿಸ್ ಸೇವೆʼ ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು :  ಡಯಾಲಿಸಿಸ್ ಮಾಡಿಸಿಕೊಳ್ಳುವವರು ಇನ್ಮುಂದೆ ಸೋಂಕು ತಗಲುವ ಆತಂಕ ಪಡಬೇಕಿಲ್ಲ. ಡಯಾಲಿಸಿಸ್ ಯಂತ್ರಗಳು ಕೆಟ್ಟು ನಿಂತು ರೋಗಿಗಳು ದಿನವಿಡೀ ಡಯಾಲಿಸಿಸ್ ಗಾಗಿ ಪರದಾಡಬೇಕಿಲ್ಲ.  ರಾಜ್ಯದ ಜನಸಾಮಾನ್ಯರಿಗೆ ಉಚಿತವಾಗಿ Read more…

BIG NEWS: ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರ ಗೆಲ್ಲಿಸಲು ಶಾಮನೂರು ಶಿವಶಂಕರಪ್ಪ ಕರೆ

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಲು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ. ಬೆಕ್ಕಿನ ಕಲ್ಮಠದಲ್ಲಿ ಜಗದ್ಗುರು ಶ್ರೀ Read more…

ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ: ಸ್ಥಳಕ್ಕೆ ಪೊಲೀಸರ ದೌಡು

ರಾಮನಗರ: ರಾಮನಗರದ ಜಿಲ್ಲಾ ಕ್ರೀಡಾಂಗಣದ ಹಿಂದಿನ ರೈಲು ಹಳಿ ಬಳಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಶೀರಹಳ್ಳ ಬಳಿಯ ನಿರ್ಜನ ಪ್ರದೇಶದಲ್ಲಿ ಮೃತ ದೇಹ ಕಂಡು ಬಂದಿದೆ. Read more…

ಸಂಸದ ಸಿದ್ದೇಶ್ವರ್ ಗೆ ಟಿಕೆಟ್ ಕೊಡದಂತೆ ಬಿ.ವೈ. ವಿಜಯೇಂದ್ರಗೆ ಬಿಜೆಪಿ ಮುಖಂಡರ ಆಗ್ರಹ

ಬೆಂಗಳೂರು: ಕಾರ್ಯಕರ್ತರನ್ನು ಕಡೆಗಣಿಸಿದ, ಅಭಿವೃದ್ಧಿ ಕಾರ್ಯ ಮಾಡದ ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿದಂತೆ ಪಕ್ಷದ ಮುಖಂಡರ ನಿಯೋಗ ಬಿಜೆಪಿ ರಾಜ್ಯಾಧ್ಯಕ್ಷ Read more…

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಮಲದ ಹೂವು ಹಿಡಿದು ಶಾಲಾ ಮಕ್ಕಳ ನೃತ್ಯ: ಪಕ್ಷದ ಸಂಕೇತ ಎಂದು ಶಾಸಕ ಶಿವಲಿಂಗೇಗೌಡ ಗರಂ

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಕಮಲದ ಹೂವು ಹಿಡಿದು ನೃತ್ಯ ಮಾಡಿದ್ದಕ್ಕೆ ಶಾಸಕ ಶಿವಲಿಂಗೇಗೌಡ ವಿರೋಧ ವ್ಯಕ್ತಪಡಿಸಿದ್ದು, Read more…

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ ತಪ್ಪದೇ ಮಾರ್ಚ್ 3ರಂದು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ

ಪೋಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಕೊಪ್ಪಳ Read more…

ಭೂಕಂಪ, ಬಾಂಬ್ ಸ್ಫೋಟ, ಯುದ್ಧ ಭೀತಿ, ಅಕಾಲಿಕ ಮಳೆ, ಜಲಕಂಠಕದಿಂದ ಜನ ತಲ್ಲಣ: ಕೋಡಿಮಠ ಸ್ವಾಮೀಜಿ ಸ್ಪೋಟಕ ಭವಿಷ್ಯ

ಗದಗ: 2024ರಲ್ಲಿ ಅಕಾಲಿಕ ಮಳೆಯಾಗಲಿದ್ದು, ಜಗತ್ತಿಗೆ ಒಳ್ಳೆಯ ದಿನಗಳು ಇಲ್ಲ. ಬಾಂಬ್ ಸ್ಪೋಟಿಸುವ ಸಂಭವ ಇದೆ. ಯುದ್ಧ ಭೀತಿ ಆವರಿಸಲಿದೆ. ಭೂಕಂಪ ಜಲಕಂಠಕವೂ ಇದ್ದು, ಜನ ತಲ್ಲಣಗೊಳ್ಳುತ್ತಾರೆ ಎಂದು Read more…

BIG NEWS : ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು : ಡಿಸಿಎಂಗೂ ರಾಜಕೀಯ ಸಲಹೆಗಾರರ ನೇಮಕ

ಬೆಂಗಳೂರು : ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಗಳಿಗೂ ರಾಜಕೀಯ ಸಲಹೆಗಾರರನ್ನು ನೇಮಕ ಮಾಡಲಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ನಿಗಮ-ಮಂಡಳಿ ನೇಮಕ ಪಟ್ಟಿ ಬಿಡುಗಡೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...