alex Certify Karnataka | Kannada Dunia | Kannada News | Karnataka News | India News - Part 1710
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ; ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆದ ಮಾಜಿ ಸಿಎಂ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಜ್ವರದಿಂದ ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆದ ಘಟನೆ ನಡೆದಿದೆ. ಮೇಕೆದಾಟು Read more…

BIG NEWS: ನಾಳೆಯಿಂದ ದೇಶಾದ್ಯಂತ ನೋಂದಣಿ ಇಲ್ಲದೇ ಮೂರನೇ ಡೋಸ್

ನವದೆಹಲಿ: ಜನವರಿ 10 ರಿಂದ ದೇಶಾದ್ಯಂತ ಕೊರೋನಾ ಲಸಿಕೆಯ ಮೂರನೇ ಡೋಸ್ ಲಸಿಕೆ ನೀಡಲಾಗುತ್ತದೆ. ಈ ಬೂಸ್ಟರ್ ಡೋಸ್ ಪಡೆಯಲು ನೋಂದಣಿ ಅಗತ್ಯ ಇರುವುದಿಲ್ಲ. ಲಸಿಕೆಗಾಗಿ ಮೊದಲೇ ನೋಂದಣಿ ಮಾಡಿಕೊಳ್ಳುವ Read more…

SHOCKING NEWS: ಸಚಿವರ ಪುತ್ರನಿಗೆ ಬ್ಲಾಕ್ ಮೇಲ್ ಕೇಸ್; ಸ್ಫೋಟಕ ಮಾಹಿತಿ ಬಹಿರಂಗ; ಉತ್ತರ ಕರ್ನಾಟಕ ಮೂಲದ ಶಾಸಕರ ಪುತ್ರಿ ಕೈವಾಡ….?

ಬೆಂಗಳೂರು: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಸೋಮಶೇಖರ್ ಗೆ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದ್ದು, ಶಾಸಕರೋರ್ವರ ಪುತ್ರಿ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಅಶ್ಲೀಲ Read more…

ಸಚಿವ ಸೋಮಶೇಖರ್ ಪುತ್ರನ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಕಾಂಗ್ರೆಸ್ ಶಾಸಕನ ಪುತ್ರಿ ಭಾಗಿ…?

ಬೆಂಗಳೂರು: ಸಚಿವ ಎಸ್.ಟಿ. ಸೋಮಶೇಖರ್ ಪುತ್ರನಿಗೆ ಅಶ್ಲೀಲ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ರಾಹುಲ್ ಭಟ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ Read more…

BIG BREAKING: ಪಾದಯಾತ್ರೆ ಆರಂಭದ ಬೆನ್ನಲ್ಲೇ ಸರ್ಕಾರದ ಮಹತ್ವದ ನಿರ್ಧಾರ; ಕಾನೂನು ಕ್ರಮಕ್ಕೆ ಸೂಚನೆ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪೂರ್ಣ ಅಧಿಕಾರ ನೀಡಿದ್ದಾರೆ. ಪಾದಯಾತ್ರೆ ಕೈಗೊಂಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚನೆ Read more…

BREAKING NEWS: ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಸಚಿವ ಸೋಮಶೇಖರ್ ಪುತ್ರನಿಗೆ ಬ್ಲಾಕ್ ಮೇಲ್; ಜ್ಯೋತಿಷಿ ಪುತ್ರ ಅರೆಸ್ಟ್

ಬೆಂಗಳೂರು: ಸಚಿವ S.T. ಸೋಮಶೇಖರ್ ಮಗನಿಗೆ ಅಶ್ಲೀಲ ವೀಡಿಯೋ ಇದೆಯೆಂದು ಬ್ಲಾಕ್ ಮೇಲ್ ಮಾಡಲಾಗಿದ್ದು, ಜ್ಯೋತಿಷಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಆರ್.ಟಿ. ನಗರದ ಜ್ಯೋತಿಷಿಯೊಬ್ಬರ ಪುತ್ರನನ್ನು ಬಂಧಿಸಲಾಗಿದೆ. ರಾಹುಲ್ Read more…

ಇದು ಕಾಂಗ್ರೆಸ್ ನ ಕಪಟ ಬೀದಿ ನಾಟಕ; ಮೇಕೆದಾಟು ಪಾದಯಾತ್ರೆ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪಾದಯಾತ್ರೆ ಕಪಟ ಬೀದಿ ನಾಟಕ. ಇದೆಲ್ಲವನ್ನೂ ಜನರು ಗಮನಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ Read more…

BREAKING: ಪಾದಯಾತ್ರೆಯಲ್ಲಿ ಸುಸ್ತಾದ ಸಿದ್ಧರಾಮಯ್ಯ

ರಾಮನಗರ: ಮೇಕೆದಾಟು ಪಾದಯಾತ್ರೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಸ್ತಾಗಿದ್ದಾರೆ. ಬಿಸಿಲಿನ ಕಾರಣಕ್ಕೆ ಸುಸ್ತಾದ ಸಿದ್ದರಾಮಯ್ಯ ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಳಲಿದ್ದಾರೆ. ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಅವರು ನಡಿಗೆ Read more…

ಮೇಕೆದಾಟು ಯೋಜನೆ: ಸಿಎಂ ನೇತೃತ್ವದಲ್ಲಿ ಸಚಿವರ ಮಹತ್ವದ ಮೀಟಿಂಗ್; ಇದು ರಾಜಕೀಯ ಪ್ರೇರಿತ ಕಾಂಗ್ರೆಸ್ ಪಾದಯಾತ್ರೆ; ಕಿಡಿಕಾರಿದ ಬೊಮ್ಮಾಯಿ

ಬೆಂಗಳೂರು: ಒಂದೆಡೆ ಕಾಂಗ್ರೆಸ್ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಆರಂಭಿಸಿದ್ದರೆ ಇನ್ನೊಂದೆಡೆ ಮೇಕೆದಾಟು ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರ ತುರ್ತು ಸಭೆ ನಡೆಯುತ್ತಿದೆ. ಸಭೆಗೂ Read more…

ಲಸಿಕೆ ಪಡೆಯದವರಿಗೆ ಶಾಕಿಂಗ್ ನ್ಯೂಸ್: ಕೊರೋನಾ ತಗುಲಿದ್ರೆ ICU ಗೆ ದಾಖಲಾಗುವ ಸಾಧ್ಯತೆ ಹೆಚ್ಚು

ಬೆಂಗಳೂರು: ಅತಿ ಹೆಚ್ಚು ವೇಗವಾಗಿ ಹರಡುವ ರೂಪಾಂತರ ಒಮಿಕ್ರಾನ್ ನಿಂದ ಕೊರೊನಾ ವೈರಸ್ ಪ್ರಕರಣಗಳು ಭಾರತದಲ್ಲಿ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಿವೆ. ಜನವರಿ 1 ರಿಂದ 7 ರವರೆಗೆ ಕಳೆದ Read more…

ಕಾಂಗ್ರೆಸ್ ಗೆ ನಿಯಮ ಬೇಕಿಲ್ಲ. ರಾಜಕೀಯ ಮಾತ್ರ ಬೇಕಾಗಿದೆ: ಪಾದಯಾತ್ರೆಗೆ ಸಿಎಂ ಕಿಡಿ

ಬೆಂಗಳೂರು: ಇದು ಸ್ಪಷ್ಟವಾಗಿ ರಾಜಕೀಯ ಪ್ರೇರಿತವಾದ ಕಾಂಗ್ರೆಸ್ ಪಾದಯಾತ್ರೆಯಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಟೀಕಿಸಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಯಿಂದ ನೀರಾವರಿ ಯೋಜನೆಗೆ ಅನುಕೂಲವಾಗುವುದಿಲ್ಲ. ಕೃಷ್ಣಾ ನದಿ ವಿಚಾರವಾಗಿ ಕಾಂಗ್ರೆಸ್ ಯಾತ್ರೆ Read more…

SHOCKING NEWS: ವಿದ್ಯಾರ್ಥಿ ಮೇಲೆ ಹರಿದ ಟ್ರ್ಯಾಕ್ಟರ್; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

ಕೊಪ್ಪಳ: ಹಾಸ್ಟೆಲ್ ಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಬ್ಬರ ಮೇಲೆ ಟ್ರ್ಯಾಕ್ಟರ್ ಹರಿದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆ ಕವಲೂರು ಗ್ರಾಮದ Read more…

BIG NEWS: ಮೇಕೆದಾಟು ಯೋಜನೆ ಆರಂಭ ಮಾಡಿದ್ದೇ ನಾವು; ಬಿಜೆಪಿ 25 ಸಂಸದರು ಏನು ಮಾಡುತ್ತಿದ್ದಾರೆ ? ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ರಾಮನಗರ: ಮೇಕೆದಾಟು ಪಾದಯಾತ್ರೆ ನಡೆಸಲು ಬಿಡಬಾರದು ಎಂದು ರಾಜ್ಯದ ಬಿಜೆಪಿ ಸರ್ಕಾರ ಶತಪ್ರಯತ್ನ ಮಾಡುತ್ತಿದೆ. ವೀಕೆಂಡ್ ಕರ್ಫ್ಯೂ, ಜನರಿಗೆ ಬೆದರಿಕೆ ಸೇರಿದಂತೆ ಹಲವು ರೀತಿಯಲ್ಲಿ ಒತ್ತಡ ಹಾಕಿದರು. ಆದರೂ Read more…

BIG NEWS: ಉದಯಿಸುವ ಸೂರ್ಯ, ಹರಿಯುವ ನೀರನ್ನು ತಡೆಯಲಾಗದು; ಹಾಗೆಯೇ ನಮ್ಮ ಪಾದಯಾತ್ರೆಯನ್ನು ತಡೆಯಲು ಸಾಧ್ಯವಿಲ್ಲ ಎಂದ ಡಿ.ಕೆ. ಶಿವಕುಮಾರ್

ರಾಮನಗರ: ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆಗೆ ಬರುವವರಿಗೆ ಸಚಿವರುಗಳು ತೊಂದರೆ ನೀಡುತ್ತಿದ್ದಾರೆ. ಪಾದಯಾತ್ರೆಗೆ ಹೋಗದಂತೆ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಸರ್ಕಾರ ಯಾರನ್ನು ತಡೆಯಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ Read more…

BIG NEWS: ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆಗೆ ಅಧಿಕೃತ ಚಾಲನೆ; ಪಾದಯಾತ್ರೆ ಮಾರ್ಗದ ಬಗ್ಗೆ ಇಲ್ಲಿದೆ ಮಾಹಿತಿ

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಡೋಲು ಬಾರಿಸುವ ಮೂಲಕ Read more…

ಗಿಡಕ್ಕೆ ನೀರೆರೆದು, ಡೋಲು ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮೇಕೆದಾಟು ಸಂಗಮ ಕ್ಷೇತ್ರದಲ್ಲಿ ಗಿಡಕ್ಕೆ ನೀರು ಹಾಕುವ ಹಾಗೂ ಡೋಲು ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ. ವಿವಿಧ ಮಠಾಧೀಶರು, ಫಾದರ್ Read more…

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಬಿಜೆಪಿ ಮುಖಂಡ, ಮಾಜಿ ಸಚಿವ ಬೆಂಬಲ

ಹಾಸನ: ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಮೇಕೆದಾಟು ಯೋಜನೆ ಪಾದಯಾತ್ರೆಗೆ ಬಿಜೆಪಿ ಮುಖಂಡ ಮಾಜಿ ಸಚಿವ ಎ. ಮಂಜು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಪಕ್ಷ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿ ಸುದ್ದಿ: ಬೆಂಬಲ ಬೆಲೆಯಡಿ ಕುಚ್ಚಲಕ್ಕಿ ಖರೀದಿಸಿ ವಿತರಣೆ

ಉಡುಪಿ: ಕರಾವಳಿ ಜಿಲ್ಲೆಯ ರೈತರು, ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಪಡಿತರ ಚೀಟಿದಾರರಿಗೆ ಕುಚ್ಚಲಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, Read more…

ಈ ಯೋಜನೆಯಲ್ಲಿ ರೈತರಿಗೆ ಸಿಗಲಿದೆ ವಾರ್ಷಿಕ 36,000 ರೂ.ಗಳ ʼಪಿಂಚಣಿʼ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿ ರೈತರಿಗೆ ಹೀಗೊಂದು ಯೋಜನೆ ಮೂಲಕ ವಾರ್ಷಿಕ 6,000 ರೂ.ಗಳ ಬದಲಿಗೆ ಮಾಸಿಕ 3,000 ರೂ.ಗಳ ನೆರವಿನ ಧನ ಪಡೆಯಬಹುದಾಗಿದೆ. ವಾರ್ಷಿಕ Read more…

ಶಾಲೆಯಲ್ಲಿ ವಿದ್ಯಾರ್ಥಿನಿ ಬೆತ್ತಲೆಗೊಳಿಸಿದ್ದ ಶಿಕ್ಷಕಿಗೆ ಮತ್ತೊಂದು ಶಾಕ್

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಥಳಿಸಿದ ಆರೋಪದ ಮೇಲೆ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡ ಮುಖ್ಯಶಿಕ್ಷಕಿ ಸ್ನೇಹಲತಾ ಅವರ ವಿರುದ್ಧ ಶ್ರೀರಂಗಪಟ್ಟಣ Read more…

ಕೋವಿಡ್ 3ನೇ ಅಲೆ: ಆಸ್ಪತ್ರೆಯಲ್ಲಿ ಮಕ್ಕಳ ಶುಶ್ರೂಷೆಗಾಗಿ 78.18 ಲಕ್ಷ ರೂ. ನೆರವು ನೀಡಿದ ಅದಾನಿ ಪ್ರತಿಷ್ಠಾನ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮಕ್ಕಳಿಗಾಗಿ ಐಸಿಯು ವೆಂಟಿಲೇಟರ್‌ ಹಾಸಿಗೆಗಳು ಮತ್ತು ಸಂಬಂಧಿಸಿದ ವೈದ್ಯಕೀಯ ಸಲಕರಣೆಯ ಖರೀದಿಗೆಂದು ಜಿಲ್ಲಾಡಳಿತಕ್ಕೆ 78.18 ಲಕ್ಷ ರೂಪಾಯಿಗಳನ್ನು ಅದಾನಿ ಸಮೂಹ ತನ್ನ ಪಾಲಿನ ಕಾರ್ಪೋರೇಟ್‌ Read more…

ಬೆಂಗಳೂರು: ಒಂದೇ ವಾರದಲ್ಲಿ 2,638 ಮಕ್ಕಳಿಗೆ ಕೋವಿಡ್ ಪಾಸಿಟಿವ್

ಕಳೆದ ಒಂದು ವಾರದಲ್ಲಿ ಬೆಂಗಳೂರಿನಲ್ಲಿ 2,638 ಕೋವಿಡ್ ಕೇಸುಗಳು ಪತ್ತೆಯಾಗಿದ್ದು, ಪ್ರತಿನಿತ್ಯ ಸರಾಸರಿ 375ರಷ್ಟು ಮಕ್ಕಳು ಸೋಂಕಿತರಾಗುತ್ತಿದ್ದಾರೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ಪ್ರಕಟಿಸಿದ ಅಂಕಿ ಅಂಶಗಳು ತಿಳಿಸಿವೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಿದಿರಿನ ಕೃಷಿ ಕೈಗೊಳ್ಳಲು ಅರ್ಜಿ ಆಹ್ವಾನ

ಧಾರವಾಡ: ಜಿಲ್ಲೆಯ ಪರಿಶಿಷ್ಟ ಪಂಗಡ ಸಮುದಾಯದವರ ಶ್ರೇಯೋಭಿವೃದ್ಧಿಗಾಗಿ ರಾಷ್ಟ್ರೀಯ ಅರಣ್ಯ ಕ್ರಿಯಾ ಕಾರ್ಯಕ್ರಮ(NFAP) -ಬಂಬೂ ಮಿಷನ್ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಬಿದಿರಿನ ಕೃಷಿ(Cultivation of Bamboo) ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ. Read more…

ಒಣ ಹವೆ ನಡುವೆ ನಾಳೆ ಮಳೆ ಸಾಧ್ಯತೆ

ಬೆಂಗಳೂರು: ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದೆ. ಜನವರಿ 10, 11 Read more…

ಎರಡನೇ ಅಲೆ ಕಲಿಸಿದ ಪಾಠ: ವೀಕೆಂಡ್ ಕರ್ಫ್ಯೂಗೆ ಅಭೂತಪೂರ್ವ ಸ್ಪಂದನೆ

ಕೊರೊನಾ ಎರಡನೇ ಅಲೆಯಲ್ಲಿ ಉಂಟಾದ ಸಾವು – ನೋವುಗಳನ್ನು ನೋಡಿ ಸಾರ್ವಜನಿಕರು ಬೆಚ್ಚಿಬಿದ್ದಿದ್ದರು. ಆಕ್ಸಿಜನ್ ಇಲ್ಲದೆ ಕಾರಿನಲ್ಲಿ, ಮಾರ್ಗಮಧ್ಯದಲ್ಲೇ ಪ್ರಾಣಬಿಟ್ಟ ಹಲವರನ್ನು ದೃಶ್ಯ ಮಾಧ್ಯಮಗಳ ಮೂಲಕ ನೋಡಿ ಮಮ್ಮಲ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸರ್ಕಾರಿ ಸೌಲಭ್ಯ ಪಡೆಯಲು ಒಂದೇ ನಂಬರ್: ಆಧಾರ್ ಮಾದರಿ ಕುಟುಂಬಕ್ಕೊಂದು ಐಡಿ

ಆಧಾರ್ ಸಂಖ್ಯೆ ಮಾದರಿಯಲ್ಲಿಯೇ ಪ್ರತಿ ಕುಟುಂಬಕ್ಕೆ ಒಂದು ಐಡಿ ನಂಬರ್ ನೀಡಲಿದ್ದು, ಇದರಿಂದ ಸರ್ಕಾರದ ಸೇವೆ, ಸೌಲಭ್ಯ ಪಡೆಯಬಹುದಾಗಿದೆ. ಇ -ಆಡಳಿತ ಕೇಂದ್ರ ಕುಟುಂಬಕ್ಕೆ ಒಂದು ಐಡಿ ನಂಬರ್ Read more…

ಮೇಕೆದಾಟು ಪಾದಯಾತ್ರೆಗೆ ಇಂದು ಶಿವಣ್ಣ ಚಾಲನೆ: ಕಾಂಗ್ರೆಸ್ ನಾಯಕರನ್ನು ಅರೆಸ್ಟ್ ಮಾಡದಿರಲು ತೀರ್ಮಾನ

ಬೆಂಗಳೂರು: ಮೇಕೆದಾಟು ಯೋಜನೆಗೆ ಇಂದು ಕಾಂಗ್ರೆಸ್ ನಿಂದ ಪಾದಯಾತ್ರೆ ಕೈಗೊಳ್ಳಲಾಗಿದ್ದು, ಕಾಂಗ್ರೆಸ್ ಪಕ್ಷದ ನಾಯಕರನ್ನು ಅರೆಸ್ಟ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ನಾಯಕರನ್ನು ಬಂಧಿಸಬಾರದು ಎಂದು Read more…

ಜಿಲ್ಲೆಗಳಲ್ಲೂ ಕೊರೋನಾ ಹೆಚ್ಚಳ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 8906 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 30,39,958 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

BREAKING: ಅನಗತ್ಯವಾಗಿ ರಸ್ತೆಗಿಳಿದವರಿಗೆ ಬಿಗ್ ಶಾಕ್; ನಿಯಮ ಮೀರಿದ 1200 ವಾಹನ ಸೀಜ್

ಬೆಂಗಳೂರು: ವೀಕೆಂಡ್ ಕರ್ಫ್ಯೂ ನಡುವೆ ನಿಯಮ ಮೀರಿ ಅನಗತ್ಯವಾಗಿ ರೋಡಿಗಿಳಿದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನಲ್ಲಿ 1200 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. Read more…

ರಾಜ್ಯದಲ್ಲಿಂದು ಕೊರೋನಾ ಭಾರಿ ಏರಿಕೆ: 38 ಸಾವಿರ ಗಡಿ ದಾಟಿದ ಸಕ್ರಿಯ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು 8906 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇಕಡ 5.42 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 508 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...