alex Certify Karnataka | Kannada Dunia | Kannada News | Karnataka News | India News - Part 1711
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 9 ಕೇಂದ್ರಗಳು ಸೇರಿ ದೇಶಾದ್ಯಂತ ಇಂದು ನೀಟ್: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ರಾಜ್ಯದ 9 ಕೇಂದ್ರಗಳು ಸೇರಿ ದೇಶಾದ್ಯಂತ ಇಂದು 2020 – 21 ನೇ ಸಾಲಿನ ನೀಟ್ ಪರೀಕ್ಷೆ ನಡೆಯಲಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆಯುವ Read more…

BIG NEWS: ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಆರಂಭಕ್ಕೆ ಸಿದ್ಧತೆ; ಸಚಿವ ನಾಗೇಶ್ ಮಾಹಿತಿ

ಕಾರವಾರ: ಒಂದರಿಂದ ಐದನೇ ತರಗತಿ ಆರಂಭಕ್ಕೆ ಸಿದ್ಧತೆ ನಡೆದಿದೆ. ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಿದ ನಂತರವೇ ತರಗತಿಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ Read more…

BIG NEWS: ಪುರಾತನ ಹಿಂದೂ ದೇವಾಲಯಗಳ ತೆರವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮೈಸೂರಿನಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ತೆರವುಗೊಳಿಸಲಾಗಿದ್ದು, ಈ ವಿಚಾರವಾಗಿ ಕಿಡಿಕಾರಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆ ಎಂದು Read more…

ನಾಳೆ ನೀಟ್ ಪರೀಕ್ಷೆ; 16 ಲಕ್ಷ ವಿದ್ಯಾರ್ಥಿಗಳಿಂದ ನೋಂದಣಿ

ಬೆಂಗಳೂರು: 2020-21 ನೇ ಸಾಲಿನ ನೀಟ್ ಪರೀಕ್ಷೆ ನಾಳೆ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ Read more…

BIG NEWS: ಸೆ.27ಕ್ಕೆ ಕರ್ನಾಟಕ ಬಂದ್; ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಮುಂದಾದ ಅನ್ನದಾತರು

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕಬ್ಬು Read more…

BIG NEWS: ಜೆಡಿಎಸ್ ಜೊತೆ ಮೈತ್ರಿ ವಿಚಾರ; ಸಿಎಂ ಬೊಮ್ಮಾಯಿ ಹೆಗಲಿಗೆ ವಹಿಸಿದ ಬಿಜೆಪಿ

ಬೆಂಗಳೂರು: ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಮೇಯರ್ ಸ್ಥಾನದ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಮುಂದಾಗಿದೆ. ಆದರೆ Read more…

ಪಠ್ಯ ಕಡಿತ ವಿಚಾರ; ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಶಿವಮೊಗ್ಗ: ಶಾಲಾ ಮಕ್ಕಳ ಪಠ್ಯ ಕಡಿತ ವಿಚಾರವಾಗಿ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ಮಕ್ಕಳಿಗೆ ತೊಂದರೆಯಾಗಲಿದೆ ಹಾಗಾಗಿ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು Read more…

BIG NEWS: ಅಧಿವೇಶನಕ್ಕೆ ಗೈರಾಗಲು ನಿರ್ಧರಿಸಿದ ಜಾರಕಿಹೊಳಿ ಸಹೋದರರು?; ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ಸೆಪ್ಟೆಂಬರ್ 13ರಿಂದ ವಿಧಾನಮಂಡಲ ಅಧಿವೇಶ ಆರಂಭವಾಗಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರಕ್ಕೆ ಇದು ಮೊದಲ ಅಧಿವೇಶವಾಗಿದೆ. ಆದರೆ ಅಧಿವೇಶನದಿಂದ ದೂರ ಉಳಿಯಲು ಜಾರಕಿಹೊಳಿ ಸಹೋದರರು ನಿರ್ಧರಿಸಿದ್ದಾರೆ ಎಂದು Read more…

ನೀಟ್ ಪತ್ರಿಕೆ ಲೀಕ್ ಆಗಿದ್ದು ನಿಜವೇ….? ಅಧಿಕಾರಿಗಳು ನೀಡಿದ್ದಾರೆ ಈ ಮಾಹಿತಿ

ಮೆಡಿಕಲ್ ಹಾಗೂ ಡೆಂಟಲ್ ಕೋರ್ಸ್ ಸೀಟುಗಳ ಆಯ್ಕೆಗಾಗಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ ನೀಟ್ 2021ರ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂಬ ಸುದ್ದಿ ಸಾಮಾಜಿಕ‌ ಜಾಲತಾಣದಲ್ಲಿ ಹರಿದಾಡಿದೆ. ಒಂದು Read more…

ನೋಡಬನ್ನಿ ಮುಕ್ತಿ ಕ್ಷೇತ್ರ ‘ಗೋಕರ್ಣ’

ಗೋಕರ್ಣಕ್ಕೆ ಭೂಕೈಲಾಸ; ಪರಶುರಾಮ ಭೂಮಿ ಎಂಬ ಹೆಸರೂ ಇದೆ. ಕಾರವಾರದಿಂದ ಸುಮಾರು 65 ಕಿ.ಮೀ. ದೂರದಲ್ಲಿರುವ ಈ ತಾಣ ಧಾರ್ಮಿಕ ಕ್ಷೇತ್ರವೂ ಹೌದು, ಪ್ರವಾಸಿ ತಾಣವೂ ಹೌದು. ಗೋಕರ್ಣ, Read more…

ಮಸಾಲೆದೋಸೆ ಬಳಿಕ ವಡಾ ಪಾವ್ ರುಚಿಗೆ ಮನಸೋತ ಬ್ರಿಟೀಷ್ ಹೈಕಮೀಷನರ್

ಮುಂಬೈ: ಬೆಂಗಳೂರಿನಲ್ಲಿ ಮಸಾಲದೋಸೆಯ ರುಚಿಗೆ ಮನಸೋತಿದ್ದ ಬ್ರಿಟೀಷ್ ಹೈಕಮೀಷನರ್ ಅಲೆಕ್ಸ್ ಎಲ್ಲಿಸ್, ಇದೀಗ ಮುಂಬೈನಲ್ಲಿ ವಡಾ ಪಾವ್ ಸವಿದಿದ್ದಾರೆ. ಪ್ರಸ್ತುತ ಮಹಾರಾಷ್ಟ್ರ ಪ್ರವಾಸದಲ್ಲಿರುವ ಎಲ್ಲಿಸ್ ಮುಖ್ಯಮಂತ್ರಿ ಹಾಗೂ ಉನ್ನತಾಧಿಕಾರಿಗಳನ್ನು Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ Read more…

ಕೊರೊನಾ 3ನೇ ಅಲೆ ಯಾವಾಗ…? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ.ರಾಜು

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ಮಕ್ಕಳಿಗೆ ಕೊರೊನಾ ಮೂರನೇ ಅಲೆ ಹೆಚ್ಚು ಅಪಾಯಕಾರಿ Read more…

BIG NEWS: ಕೋವಿಡ್, ಡೆಲ್ಟಾ ನಡುವೆ ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಕೇಸ್; 2,736 ಜನರಲ್ಲಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಕಾಯಿಲೆಗಳು ಉಲ್ಬಣಗೊಳ್ಳುತ್ತಿದ್ದು, ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಒಂದೆಡೆ ಕೋವಿಡ್, ಡೆಲ್ಟಾ, ಡೆಲ್ಟಾ ಪ್ಲಸ್ ಅಟ್ಟಹಾಸದ ನಡುವೆ ನಿಫಾ Read more…

ಮಾಜಿ ಸಿಎಂ ತೋಟದ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ; ಬಾಲ ಗಣೇಶನ ಜೊತೆ ಕುಮಾರಸ್ವಾಮಿ ಮಾತುಕತೆ

ಬೆಂಗಳೂರು: ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮಾಚರಣೆ ಕಳೆಕಟ್ಟಿದೆ. ಬಿಡದಿ ತೋಟದ ಮನೆಯಲ್ಲಿ ಗಣೇಶ Read more…

‘ಕೊರೊನಾ’ ಕಾರಣಕ್ಕೆ ಸಿಎ ಪರೀಕ್ಷೆ ವಂಚಿತರಾದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಮಹಾಮಾರಿ ಇನ್ನೂ ಸಹ ಬೆಂಬಿಡದಂತೆ ಕಾಡುತ್ತಿದೆ. ಈಗಾಗಲೇ ಎರಡು ಅಲೆಗಳಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದು, ಸಾಕಷ್ಟು ಸಾವು – ನೋವುಗಳಿಗೆ ಕಾರಣವಾಗಿದೆ. Read more…

‘ಹಂಪಿ’ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಖುಷಿ ಸುದ್ದಿ

ಕೊರೊನಾ ಇಳಿಕೆಯಾಗುತ್ತಿದ್ದಂತೆಯೇ ಬಹುತೇಕ ನಿರ್ಬಂಧಗಳು ಸಡಿಲಿಕೆ ಆಗುತ್ತಿವೆ. ಶಾಲಾ – ಕಾಲೇಜುಗಳ ಸಹ ಆರಂಭವಾಗಿದ್ದು, ನಿರ್ಬಂಧಕ್ಕೆ ಒಳಪಟ್ಟಿರುವ ಕೆಲವು ನಿಯಮಗಳನ್ನು ಈಗ ಸಡಿಲಿಕೆ ಮಾಡಲಾಗುತ್ತಿದೆ. ಕೊರೊನಾ ದೃಢೀಕರಣ ಪ್ರಮಾಣ Read more…

ಎತ್ತಿನಗಾಡಿ – ಓಮ್ನಿ ಕಾರು ಡಿಕ್ಕಿ: ಏಳು ಮಂದಿ ಸ್ಥಿತಿ ಗಂಭೀರ

ಎತ್ತಿನಗಾಡಿ ಹಾಗೂ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೊರಟೂರು ಬಳಿ ನಡೆದಿದೆ. ಗಾಯಗೊಂಡಿರುವವರ ಪೈಕಿ 7 Read more…

ಕಲಬುರಗಿ ಮೇಯರ್ ಆಯ್ಕೆಗಾಗಿ ಮುಂದುವರೆದ ಹಗ್ಗಜಗ್ಗಾಟ: ತೀವ್ರ ಕುತೂಹಲ ಕೆರಳಿಸಿದೆ ರಾಜಕೀಯ ಬೆಳವಣಿಗೆ

ಇತ್ತೀಚೆಗೆ ನಡೆದ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ 27 ಸ್ಥಾನ ಗಳಿಸಿದ್ದು, ಬಿಜೆಪಿ 23 ಸ್ಥಾನ ಗಳಿಸಿದೆ. ಜೆಡಿಎಸ್ ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಮೇಯರ್ ಆಯ್ಕೆಗಾಗಿ ಬಿಜೆಪಿ Read more…

BIG NEWS: ಡ್ರಗ್ಸ್ ಪ್ರಕರಣ; ಆಂಕರ್ ಅನುಶ್ರೀ ಹೆಸರು ಕೈಬಿಟ್ಟಿದ್ದೇಕೆ…? ಕಾರಣ ಬಿಚ್ಚಿಟ್ಟ ಸಚಿವ ಮಾಧುಸ್ವಾಮಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಟಿ ಅನುಶ್ರೀ ಹೆಸರು ಕೇಳಿಬಂದಿದ್ದು, ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅನುಶ್ರೀ ವಿರುದ್ಧ ಆರೋಪ ಕೇಳಿಬಂದರೂ ಕೂಡ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸದೇ Read more…

BIG NEWS: ಗಣೇಶೋತ್ಸವ ಗೈಡ್ ಲೈನ್ಸ್ ಮತ್ತೆ ಬದಲು

ಬೆಂಗಳೂರು: ಗಣೇಶೋತ್ಸವ ಆಚರಣೆಗೆ ವಿಧಿಸಲಾಗಿದ್ದ ಷರತ್ತುಗಳನ್ನು ಬದಲಿಸುವಂತೆ ಆಗ್ರಹಿಸಿ ಗಣೇಶಮೂರ್ತಿ ತಯಾರಕರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಬಿಬಿಎಂಪಿ ಮಣಿದಿದ್ದು, ಮಾರ್ಗಸೂಚಿಯಲ್ಲಿ ಕೊಂಚ ಬದಲಾವಣೆ ಮಾಡಿದೆ. ಬೇಡಿಕೆ Read more…

BIG NEWS: ಗಣೇಶೋತ್ಸವ ಗಲಾಟೆ; ಬಿಬಿಎಂಪಿ ಮುಂದೆ ತಾರಕಕ್ಕೇರಿದ ಪ್ರತಿಭಟನೆ; ಮೂರ್ತಿ ಪ್ರತಿಷ್ಠಾಪಿಸಿ, ಪಟಾಕಿ ಸಿಡಿಸಿ ಆಕ್ರೋಶ

ಬೆಂಗಳೂರು: ಗಣೇಶೋತ್ಸವ ಆಚರಣೆಗೆ ವಿಧಿಸಿರುವ ಷರತ್ತು ಹಾಗೂ ಮಾರ್ಗಸೂಚಿಯನ್ನು ಬದಲಿಸುವಂತೆ ಒತ್ತಾಯಿಸಿ ಹಿಂದೂಪರ ಸಂಘಟನೆ, ಗಣೇಶೋತ್ಸವ ಸಮಿತಿ ಕಾರ್ಯಕರ್ತರು ಬಿಬಿಎಂಪಿ ಮುಂದೆ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. Read more…

ಬೈಕ್ ಹಾಗೂ ಸಿಲಿಂಡರ್ ತುಂಬಿದ್ದ ಲಾರಿ ನಡುವೆ ಭೀಕರ ಅಪಘಾತ; ತಂದೆ – ಮಗಳ ದುರ್ಮರಣ

ಚಿಕ್ಕಮಗಳೂರು: ಟಿವಿಎಸ್ ಬೈಕ್ ಹಾಗೂ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ Read more…

ರಾಜ್ಯ ರಾಜಧಾನಿ ಬೆಂಗಳೂರು ಮುಡಿಗೆ ಮತ್ತೊಂದು ಗರಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ 2021ನೇ ಸಾಲಿನ ಎನ್​ಐಆರ್​ಎಫ್​​​ ರ್ಯಾಂಕಿಂಗ್​​ ಬಿಡುಗಡೆ ಮಾಡಿದ್ದಾರೆ. ಮದ್ರಾಸ್​ನ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಒಟ್ಟಾರೆ ವಿಭಾಗದಲ್ಲಿ ಮೊದಲ ಸ್ಥಾನವನ್ನು ಉಳಿಸಿಕೊಂಡಿದೆ. Read more…

SHOCKING NEWS: ಮಕ್ಕಳಾಗಿಲ್ಲ ಎಂದು ಮಗ-ಸೊಸೆಯನ್ನೇ ಕೊಟ್ಟಿಗೆಯಲ್ಲಿಟ್ಟ ಅಪ್ಪ- ಅಮ್ಮ; ಕ್ರೂರಿ ತಂದೆ-ತಾಯಿ ಹಿಂಸೆಯಿಂದ ಆತ್ಮಹತ್ಯೆಗೆ ಶರಣಾದ ಪುತ್ರ

ಮಂಡ್ಯ: ಇದೆಂಥಹ ಹಿಂಸೆ…ಹೆತ್ತ ತಂದೆ-ತಾಯಿಯೇ ಸ್ವಂತ ಮಗ-ಸೊಸೆಯನ್ನು ಮಕ್ಕಳಿಲ್ಲ ಎಂಬ ಕಾರಣಕ್ಕೆ ಮನೆಯಿಂದ ಹೊರಹಾಕಿ, ಕೊಟ್ಟಿಗೆಗೆ ದಬ್ಬಿ ಕಿರುಕುಳ ನೀಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ನಾಗತಿಹಳ್ಳಿಯಲ್ಲಿ ನಡೆದಿದೆ. Read more…

BIG NEWS: ಗಣೇಶೋತ್ಸವ ಆಚರಣೆಗೆ ಷರತ್ತು ಹಿನ್ನೆಲೆ; ಹಿಂದೂಪರ ಸಂಘಟನೆಗಳಿಂದ ತೀವ್ರಗೊಂಡ ಪ್ರತಿಭಟನೆ; ಬಿಬಿಎಂಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಪ್ರತ್ಯೇಕ ಷರತ್ತುಗಳನ್ನು ವಿಧಿಸಿದ್ದು, ಪಾಲಿಕೆ ನಿಯಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಿಬಿಎಂಪಿ ಕಚೇರಿಗೆ Read more…

BIG NEWS: ಬೆಳಗಾವಿ ಜಿಲ್ಲೆಯಲ್ಲಿ 11 ದಿನ ಗಣೇಶೋತ್ಸವ ಆಚರಣೆಗೆ ಸಿಎಂ ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಗಣೇಶೋತ್ಸವ ಆಚರಣೆಗೆ 5 ದಿನ ಮಾತ್ರ ಅವಕಾಶ ನೀಡಲಾಗಿದ್ದು, ಆದರೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ರಾಜ್ಯ ಸರ್ಕಾರ ಅನುಮತಿ Read more…

BIG NEWS: ಜೆಡಿಎಸ್ ಗೆ ಸೆಡ್ಡು ಹೊಡೆದ ಸಿಎಂ; ಕಲಬುರ್ಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗ್ತಾರೆ ಎಂದ ಬೊಮ್ಮಾಯಿ

ಬೆಂಗಳೂರು: ಕಲಬುರ್ಗಿ ಪಾಲಿಕೆ ಚುನಾವಣೆ ಫಲಿತಾಂಶ ಅತಂತ್ರ ಹಿನ್ನೆಲೆಯಲ್ಲಿ ಅತಿದೊಡ್ದ ಪಕ್ಷವಾಗಿ ಹೊರ ಹೊಮ್ಮಿರುವ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದ್ದರೆ ಇತ್ತ ಬಿಜೆಪಿ ಕೂಡ ಜೆಡಿಎಸ್ ಜೊತೆ Read more…

BIG NEWS: ಕಲಬುರ್ಗಿ ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ತಂತ್ರ; ದಳಪತಿಗಳ ಗೇಮ್ ಪ್ಲಾನ್ ಗೆ ಶಾಕ್ ಆದ ಕಾಂಗ್ರೆಸ್ – ಬಿಜೆಪಿ

ಬೆಂಗಳೂರು: ಕಲಬುರ್ಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳಲು ಮುಂದಾಗಿವೆ. ಆದರೆ ಕಲಬುರ್ಗಿ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಕಚೇರಿ ವತಿಯಿಂದ ಸೆಪ್ಟೆಂಬರ್ 14 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, 2ನೇ ಕ್ರಾಸ್, ಪಂಪಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...