alex Certify Karnataka | Kannada Dunia | Kannada News | Karnataka News | India News - Part 1712
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಬಿಗ್ ಶಾಕ್: ಅರ್ಧದಲ್ಲೇ ಟ್ರಾನ್ಸ್ಫರ್ ಪ್ರಕ್ರಿಯೆ ಸ್ಥಗಿತ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಮತ್ತೆ ವಿಘ್ನ ಎದುರಾಗಿದೆ. ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ(KSAT) ತಡೆಯಾಜ್ಞೆಯಿಂದಾಗಿ ಪ್ರಕ್ರಿಯೆ ಅರ್ಧಕ್ಕೆ ಸ್ಥಗಿತಗೊಂಡಿದ್ದು, ವರ್ಗಾವಣೆ ನಿರೀಕ್ಷೆಯಲ್ಲಿದ್ದ 75 ಸಾವಿರಕ್ಕೂ ಅಧಿಕ ಶಿಕ್ಷಕರಿಗೆ Read more…

ಗಣೇಶ ಚತುರ್ಥಿಯಂದು ಮಾಂಸ ಮಾರಾಟಕ್ಕೆ ಬ್ರೇಕ್​: ಮಾರ್ಗಸೂಚಿ ಹೊರಡಿಸಿದ ಪಾಲಿಕೆ

ಹಿಂದೂಗಳ ಪವಿತ್ರ ಹಬ್ಬವಾದ ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗಿದೆ, ಹಬ್ಬದ ಮಾರ್ಗಸೂಚಿ ಹೊರಡಿಸಿರುವ ಬಿಬಿಎಂಪಿ ಶುಕ್ರವಾರದಂದು ಬೆಂಗಳೂರಿನಲ್ಲಿ ಪ್ರಾಣಿ ಬಲಿ ಹಾಗೂ ಮಾಂಸ ಮಾರಾಟಕ್ಕೆ ಬ್ರೇಕ್​ ಹಾಕಿದೆ. ಕೊರೊನಾ Read more…

BIG NEWS: ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ 5 ವಿದ್ಯಾರ್ಥಿಗಳಿಗೆ ಪ್ರಶಸ್ತಿ; ಸಚಿವ ಬಿ.ಸಿ. ನಾಗೇಶ್ ಅಭಿನಂದನೆ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ಸೃಜನಶೀಲತೆ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸಲು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಆಯೋಜಿಸಲಾಗುವ ರಾಷ್ಟ್ರಮಟ್ಟದ ಇನ್‌ಸ್ಪೈರ್(INSPIRE- Innovation in Science Pursuit for Read more…

ವಿಜಯಪುರದಲ್ಲಿ ದಾರುಣ ಘಟನೆ: ಜೆಸಿಬಿಗೆ ಸಿಲುಕಿ ಚಾಲಕ, ಪೌರ ಕಾರ್ಮಿಕ ಸಾವು

ವಿಜಯಪುರದ ಇಂಡಿ ರಸ್ತೆ ಸಮೀಪ ಜೆಸಿಬಿ ಯಂತ್ರ ದುರಸ್ತಿ ಮಾಡುವ ವೇಳೆ ಯಂತ್ರಕ್ಕೆ ಸಿಲುಕಿ ಚಾಲಕ ಮತ್ತು ಪೌರಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಫೀಕ್(35) ಮತ್ತು ಅಯೂಬ್(50) ಮೃತಪಟ್ಟವರು ಎಂದು Read more…

BIG NEWS: ಬೆಂಗಳೂರು 338 ಸೇರಿ ರಾಜ್ಯದಲ್ಲಿಂದು 1102 ಜನರಿಗೆ ಕೊರೋನಾ, 17 ಮಂದಿ ಸಾವು –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1102 ಜನರಿಗೆ ಸೋಂಕು ತಗುಲಿದ್ದು, 1458 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 17 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,58,090 ಕ್ಕೆ Read more…

BREAKING NEWS: ರಾಜ್ಯದಲ್ಲಿಂದು 1,69,621 ಜನರಿಗೆ ಕೊರೋನಾ ಪರೀಕ್ಷೆ, 1102 ಜನರಿಗೆ ಸೋಂಕು ದೃಢ

ಬೆಂಗಳೂರು: ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 338 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇವತ್ತು 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 7119 ಸಕ್ರಿಯ ಪ್ರಕರಣಗಳಿದ್ದು, ಇಂದು Read more…

ಪಿಪಿಇ ಕಿಟ್​ ಧರಿಸಿ ಬಂದವರಿಂದ ಬ್ಯಾಂಕ್​ ದರೋಡೆ

ಕೋವಿಡ್​ 19 ಬಂದಾಗಿನಿಂದ ಜನತೆಗೆ ಪಿಪಿಇ ಕಿಟ್​ಗಳು ಪರಿಚಿತವಾಗಿದೆ. ಧಾರವಾಡದಲ್ಲಿ ಇದೇ ಪಿಪಿಇ ಕಿಟ್ ಧರಿಸಿ ಬಂದ ಕಳ್ಳರ ಗುಂಪು ಬ್ಯಾಂಕ್​​ ಕೊಳ್ಳೆ ಹೊಡೆದ ಆಶ್ಚರ್ಯಕರ ಘಟನೆಯು ವರದಿಯಾಗಿದೆ. Read more…

ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಹತ್ಯೆಗೆ ಸುಪಾರಿ ಆರೋಪ; RTI ಕಾರ್ಯಕರ್ತ ಅರೆಸ್ಟ್

ಬೆಂಗಳೂರು: ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸರು ಆರ್.ಟಿ.ಐ. ಕಾರ್ಯಕರ್ತನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರ್.ಟಿ.ಐ. ಕಾರ್ಯಕರ್ತನನ್ನು ರವಿ ಎಂದು Read more…

BIG NEWS: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಮುಹೂರ್ತ ನಿಗದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್ 7ರಂದು ದಸರಾ ಉದ್ಘಾಟನೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: ಡ್ರಗ್ಸ್ ಕೇಸ್: ಅನುಶ್ರೀ ವಿರುದ್ಧ ಪ್ರಕರಣ ದಾಖಲಾಗದಿರಲು ಕಾರಣವೇನು…? ಸ್ಪಷ್ಟನೆ ನೀಡಿದ ಮಂಗಳೂರು ಪೊಲೀಸ್ ಆಯುಕ್ತ

ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಅದರಲ್ಲಿ ಆಂಕರ್ ಅನುಶ್ರೀ ಹೆಸರು ಕೂಡ ಉಲ್ಲೇಖವಾಗಿದೆ. ಆದರೆ ಅನುಶ್ರೀ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಈ ಬಗ್ಗೆ Read more…

BIG NEWS: 2022ರ ವಿಧಾನಸಭಾ ಚುನಾವಣೆ; ಬಿಜೆಪಿ ಉಸ್ತುವಾರಿಗಳ ನೇಮಕ; ಉತ್ತರಾಖಂಡ್ ಜವಾಬ್ದಾರಿ ಪ್ರಹ್ಲಾದ್ ಜೋಶಿ ಹೆಗಲಿಗೆ

ನವದೆಹಲಿ: 2022ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಐದು ರಾಜ್ಯಗಳ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಪಂಜಾಬ್ ಹಾಗೂ ಗೋವಾ Read more…

BIG NEWS: ಡ್ರಗ್ಸ್ ಕೇಸ್ ಗೆ ಹೊಸ ಟ್ವಿಸ್ಟ್; ಚಾರ್ಜ್ ಶೀಟ್ ನಲ್ಲಿರುವುದು ನನ್ನ ಹೇಳಿಕೆಯಲ್ಲ ಎಂದ ಆರೋಪಿ ಕಿಶೋರ್

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ನಲ್ಲಿ ಸಲ್ಲಿಸಲಾಗಿರುವ ಹೇಳಿಕೆ ನನ್ನದಲ್ಲ. ನಾನು ಅನುಶ್ರೀ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ಡ್ರಗ್ಸ್ ಪ್ರಕರಣದ ಆರೋಪಿ, ಡಾನ್ಸರ್ Read more…

ಬೆಂಗಳೂರಿನಲ್ಲಿ ಡೆಲ್ಟಾ ವೈರಸ್ ಅಟ್ಟಹಾಸ; 268 ಜನರಲ್ಲಿ ಸೋಂಕು ದೃಢ; ಇಬ್ಬರಲ್ಲಿ ಕಪ್ಪಾ ಪತ್ತೆ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ಬೆನ್ನಲ್ಲೇ ಬಿಬಿಎಂಪಿ ಬೆಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಈವರೆಗೆ ಒಟ್ಟು 268 ಜನರಲ್ಲಿ ಡೆಲ್ಟಾ Read more…

BIG NEWS: ಡ್ರಗ್ಸ್ ಪ್ರಕರಣ; ಹಲವರಿಗೆ ಕೂದಲು ಟೆಸ್ಟ್ ಮಾಡಿಲ್ಲ ಯಾಕೆ…? ರಾಜಕೀಯ ಒತ್ತಡಕ್ಕೆ ಮಣಿದ ಸಿಸಿಬಿ; ಇಂದ್ರಜಿತ್ ಲಂಕೇಶ್ ವಾಗ್ದಾಳಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಹಲವರನ್ನು ವಿಚಾರಣೆಯಷ್ಟೇ ಮಾಡಿ ಬಿಡಲಾಗಿದೆ. ಕೂದಲು ಟೆಸ್ಟ್ ಮಾಡದೇ ಪೊಲೀಸರು ಆರೋಪಿಗಳನ್ನು ಬಿಡುತ್ತಿರುವುದು ಯಾಕೆ? ರಾಜಕಾರಣಿಗಳ ಒತ್ತಡಕ್ಕೆ ಸಿಸಿಬಿ ಪೊಲೀಸರು ಮಣಿಯಲು Read more…

BIG NEWS: ಡ್ರಗ್ಸ್ ಕೇಸ್ ನಲ್ಲಿ ಆಂಕರ್ ಅನುಶ್ರೀಗೆ ಮತ್ತೆ ಸಂಕಷ್ಟ; ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ

ಬೆಳಗಾವಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಆಂಕರ್ ಅನುಶ್ರೀಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಭಾಗಿಯಾದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ Read more…

SHOCKING NEWS: ಫೇಸ್ ಬುಕ್ ಲೈವ್ ಗೆ ಬಂದು ಆತ್ಮಹತ್ಯೆಗೆ ಶರಣಾದ ಯುವಕ

ರಾಯಚೂರು: ಪ್ರೀತಿಸಿ ವಿವಾಹವಾಗಿದ್ದ ಯುವತಿ ತನ್ನಿಂದ ದೂರವಾದ ಕಾರಣಕ್ಕೆ ಬೇಸರಗೊಂಡ ಯುವಕ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರಿನ ಗಾಣದಾಳದಲ್ಲಿ ನಡೆದಿದೆ. Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಇಂಜಿನಿಯರಿಂಗ್ ಕಾಲೇಜುಗಳಲ್ಲೂ ಪದವಿಗೆ ಅವಕಾಶ – ಈ ವರ್ಷವೇ ಬಿಎಸ್ಸಿಗೆ ಪ್ರವೇಶ

ಬೆಂಗಳೂರು: ಇಂಜಿನಿಯರಿಂಗ್ ಕಾಲೇಜುಗಳಲ್ಲೂ ಬಿಎಸ್ಸಿ ಪದವಿ ಕೋರ್ಸ್ ಗಳನ್ನು ಆರಂಭಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕ್ರಮಕೈಗೊಂಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಬಿಎಸ್ಸಿ ಪದವಿಗೆ ಪ್ರವೇಶ ನೀಡಲಾಗುವುದು. Read more…

ಶಾಕಿಂಗ್ ನ್ಯೂಸ್: ವಿದ್ಯಾರ್ಥಿನಿ ದೈಹಿಕವಾಗಿ ಬದಲಾದ ನಂತ್ರ ಬಯಲಾಯ್ತು ಅತ್ಯಾಚಾರದ ರಹಸ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಸಾಕು ತಂದೆ ಹಾಗೂ ಎದುರು ಮನೆಯ ವ್ಯಕ್ತಿ ನಿರಂತರ ಅತ್ಯಾಚಾರ ಎಸಗಿದ ಘಟನೆ Read more…

BIG NEWS: ಡ್ರಗ್ಸ್ ಪ್ರಕರಣ; ಚಾರ್ಜ್ ಶೀಟ್ ನಲ್ಲಿ ಆಂಕರ್ ಅನುಶ್ರೀ ಹೆಸರು; ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಇದೀಗ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿ ಆಂಕರ್ ಅನುಶ್ರೀ Read more…

ಅಮಾನತು, ವಜಾಗೊಂಡ ನೌಕರರಿಗೆ ಗುಡ್ ನ್ಯೂಸ್: ಮುಷ್ಕರ ವೇಳೆ ವಜಾ ಆದ ನೌಕರರಿಗೆ ಮತ್ತೆ ಉದ್ಯೋಗದ ಭರವಸೆ ನೀಡಿದ ಶ್ರೀರಾಮುಲು

ತುಮಕೂರು: ವಿವಿಧ ಸಾರಿಗೆ ನಿಗಮಗಳ ನೌಕರರು ಮತ್ತು ಸಿಬ್ಬಂದಿ ಮುಷ್ಕರದ ಸಂದರ್ಭದಲ್ಲಿ ವಜಾಗೊಂಡಿದ್ದು, ಅಂತಹ ವಜಾಗೊಂಡ ನೌಕರರು, ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಕೊಳ್ಳುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು Read more…

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ: ಅ. 10 ರಿಂದ 20 ರವರೆಗೆ ದಸರಾ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 9, 10 ನೇ ತರಗತಿ ಆಗಸ್ಟ್ 23 ರಂದು ಆರಂಭವಾಗಿದ್ದು, ಸೋಮವಾರದಿಂದ 6 ರಿಂದ 8ನೇ ತರಗತಿ ಶುರುವಾಗಿದೆ. ಆನ್ಲೈನ್ ತರಗತಿಗಳು ಶೈಕ್ಷಣಿಕ ವರ್ಷಾರಂಭದಿಂದಲೂ ನಡೆಯುತ್ತಿವೆ. Read more…

ಅಜ್ಜ – ಅಜ್ಜಿ ನೋಡಲು ಬೆಂಗಳೂರಿನಿಂದ ಕೊಡಗಿಗೆ ನಡೆದುಕೊಂಡೇ ಹೊರಟಿದ್ದ ಬಾಲಕಿ….!

ಒಂದೂವರೆ ವರ್ಷದ ಹಿಂದೆ ತಂದೆ – ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದ 15 ವರ್ಷದ ಬಾಲಕಿ ಬೆಂಗಳೂರಿನ ತನ್ನ ಸಂಬಂಧಿಕರ ಮನೆಯಲ್ಲಿದ್ದು, ಕೊಡಗಿನಲ್ಲಿರುವ ಅಜ್ಜ – ಅಜ್ಜಿಯನ್ನು ನೋಡಲು ನಡೆದುಕೊಂಡೇ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ: ಎಲ್ಲ ಜಾತಿಯ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ತುಮಕೂರು: ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಂಡು ರಾಜ್ಯದಲ್ಲಿ Read more…

ಹಾಸನದಲ್ಲಿ ಮಂಗಗಳ ಮಾರಣಹೋಮ ಮಾಸುವ ಮೊದಲೇ ಶಿವಮೊಗ್ಗದಲ್ಲೂ ದಾರುಣ ಘಟನೆ; 150 ನಾಯಿಗಳ ಜೀವಂತ ಸಮಾಧಿ

ಶಿವಮೊಗ್ಗ: ಹಾಸನ ಜಿಲ್ಲೆಯಲ್ಲಿ ಮಂಗಗಳ ಸಾಮೂಹಿಕ ಹತ್ಯೆ ಪ್ರಕರಣ ಮಾಸುವ ಮೊದಲೇ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ 150ಕ್ಕೂ ಹೆಚ್ಚು ನಾಯಿಗಳನ್ನು ಜೀವಂತವಾಗಿ ಸಮಾಧಿ ಮಾಡಿದ ಘಟನೆ ನಡೆದಿದೆ. ಭದ್ರಾವತಿ Read more…

ಗ್ಯಾಸ್, ಪೆಟ್ರೋಲ್, ಅಗತ್ಯ ವಸ್ತು ಬೆಲೆ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದಿಂದ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳು, ತಾಲೂಕು ಕೇಂದ್ರಗಳಲ್ಲಿ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಬ್ಬಕ್ಕೆ ಊರಿಗೆ ತೆರಳುವವರಿಗೆ ಹೆಚ್ಚುವರಿ ಬಸ್ ಸೌಲಭ್ಯ

 ಬೆಂಗಳೂರು: ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಗೌರಿ -ಗಣೇಶ ಹಬ್ಬದ ಪ್ರಯುಕ್ತ 1000 ಕ್ಕೂ ಅಧಿಕ ಬಸ್ ಸಂಚಾರಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ. Read more…

ಪಡಿತರ ಚೀಟಿ ಹೊಂದಿದ ಗ್ರಾಮೀಣ ಜನತೆಗೆ ಸಿಹಿ ಸುದ್ದಿ, ‘ಬೆಳಕು’ ಯೋಜನೆಯಡಿ ಬಡವರ ಮನೆಗೆ ವಿದ್ಯುತ್ ಸೌಲಭ್ಯ

ಬೆಂಗಳೂರು: ರೇಷನ್ ಕಾರ್ಡ್ ಇದ್ರೇ ಸಾಕು, ನಿರಾಕ್ಷೇಪಣಾ ಪತ್ರ(NOC) ಇಲ್ಲದೆ ಗ್ರಾಮೀಣ ಪ್ರದೇಶದ ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಇಂಧನ ಸಚಿವ ವಿ. ಸುನಿಲ್ ಕುಮಾರ್ ಈ Read more…

ಭೌತಿಕ ತರಗತಿ ಆರಂಭದ ಬೆನ್ನಲ್ಲೇ 10 ದಸರಾ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಈ ಬಾರಿ ಶಾಲಾ, ಕಾಲೇಜು ಆರಂಭ ವಿಳಂಬವಾಗಿದೆ. 9, 10 ನೇ ಭೌತಿಕ ತರಗತಿ ಕಳೆದ ತಿಂಗಳು 23 ರಂದು ಆರಂಭವಾಗಿದ್ದು, 6 Read more…

BIG NEWS: ಬಹುತೇಕ ಜಿಲ್ಲೆಗಳಲ್ಲೂ ಕೊರೋನಾ ಭಾರೀ ಇಳಿಕೆ, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, ಹೊಸದಾಗಿ 851 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 29,56,988 ಕ್ಕೆ ಏರಿಕೆಯಾಗಿದೆ. ಇವತ್ತು Read more…

BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್, ಕೊರೋನಾ ಭಾರೀ ಇಳಿಕೆ –ರಾಜ್ಯದಲ್ಲಿಂದು 851 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಇವತ್ತು 851 ಜನರಿಗೆ ಕೊರೊನಾ ಸೋಂಕು ತಗುಲಿದೆ. 15 ಜನ ಸೋಂಕಿತರು ಮೃತಪಟ್ಟಿದ್ದಾರೆ. 790 ಜನ ಗುಣಮುಖರಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...